alex Certify Life Style | Kannada Dunia | Kannada News | Karnataka News | India News - Part 382
ಕನ್ನಡ ದುನಿಯಾ
    Dailyhunt JioNews

Kannada Duniya

ಬಾಯಲ್ಲಿ ನೀರೂರಿಸುವ ‘ನುಗ್ಗೆಕಾಯಿʼ ಮಸಾಲ ಹೀಗೆ ಮಾಡಿ

ನುಗ್ಗೆಕಾಯಿ ಸಾಂಬಾರು ತುಂಬಾ ಚೆನ್ನಾಗಿರುತ್ತದೆ. ಹಾಗೇ ನುಗ್ಗೆಕಾಯಿ ಬಳಸಿ ಮಾಡುವ ಮಸಾಲ ಗ್ರೇವಿ ಕೂಡ ಅನ್ನದ ಜತೆ ತುಂಬಾನೇ ಚೆನ್ನಾಗಿರುತ್ತದೆ. ತುಂಬಾ ಸುಲಭವಾಗಿ ಮಾಡಬಹುದು. ಒಮ್ಮೆ ಮನೆಯಲ್ಲಿ ಮಾಡಿ Read more…

ಎಣ್ಣೆ ತ್ವಚೆಯಾ….? ಚಿಂತೆ ಬಿಟ್ಟುಬಿಡಿ…..!

ಎಣ್ಣೆ ಚರ್ಮದ ಸಮಸ್ಯೆ ಮೇಕಪ್ ಮಾಡುವಾಗ ಹಲವು ಸಮಸ್ಯೆಗಳನ್ನು ತಂದೊಡ್ಡುತ್ತದೆ. ಮುಖದ ಮೇಲೆ ಎಣ್ಣೆಯ ಅಂಶ ಹೆಚ್ಚಾಗಿ ಕಾಣುವುದರಿಂದ ಮುಖದ ಅಂದವು ಹಾಳಾಗುತ್ತದೆ. ಮುಖದಲ್ಲಿ ಎಣ್ಣೆಯಂಶ ಹೆಚ್ಚಿದಂತೆ ನಿಮ್ಮ Read more…

‘ಹೆಸರುಬೇಳೆ ಕೋಸಂಬರಿ’ ಮಾಡುವ ವಿಧಾನ

ಕೋಸಂಬರಿ ಎಂದರೆ ಯಾರಿಗಿಷ್ಟವಿಲ್ಲ ಹೇಳಿ. ರುಚಿಕರವಾದ ಕೋಸಂಬರಿ ಮಾಡಿಕೊಂಡು ಸವಿದರೆ ಆರೋಗ್ಯಕ್ಕೂ ಒಳ್ಳೆಯದು. ಹಾಗೇ ಇದನ್ನು ಸುಲಭವಾಗಿ ಕೂಡ ಮಾಡಿಬಿಡಬಹುದು. ಬೇಕಾಗುವ ಸಾಮಗ್ರಿಗಳು: ಸೌತೆಕಾಯಿ 1, ¼ ಕಪ್ Read more…

ನಿದ್ರೆಯಲ್ಲಿ ಶಾರೀರಿಕ ಸಂಬಂಧ ಬೆಳೆಸಿದ್ರೆ ಕಾಡುತ್ತೆ ಈ ರೋಗ

ನಿದ್ರೆಯಲ್ಲಿ ಮಾತನಾಡುವವರು, ನಡೆದಾಡುವವರ ಬಗ್ಗೆ ಕೇಳಿದ್ದೇವೆ. ನಿದ್ರೆಯಲ್ಲಿ ಶಾರೀರಿಕ ಸಂಬಂಧ ಬೆಳೆಸುವವರೂ ಇದ್ದಾರೆ. ನಿದ್ರೆಯಲ್ಲಿ ಶಾರೀರಿಕ ಸಂಬಂಧ ಬೆಳೆಸುವುದನ್ನು ಸ್ಲೀಪ್ ಸೆಕ್ಸ್ ಎಂದು ಕರೆಯುತ್ತೇವೆ. ಈ ರೋಗ ಬೇರೆ Read more…

ʼಶೇವಿಂಗ್ʼ ಮಾಡುವ ಮುನ್ನ ತಿಳಿದುಕೊಳ್ಳಿ ಈ ವಿಷಯ

ನಿತ್ಯ ಶೇವಿಂಗ್ ಮಾಡುವವರಿಗೆ ತಮ್ಮ ತ್ವಚೆಯನ್ನು ಕಾಪಾಡಿಕೊಳ್ಳುವುದು ಬಹಳ ಸವಾಲಿನ ಕೆಲಸವೂ ಹೌದು. ಹಲವು ವಿಧದ ಶೇವಿಂಗ್ ಉತ್ಪನ್ನಗಳು ಮಾರುಕಟ್ಟೆಯಲ್ಲಿದ್ದರೂ ಬಹುತೇಕ ರಾಸಾಯನಿಕ ಮಿಶ್ರಿತವೇ ಆಗಿರುತ್ತದೆ. ಶೇವಿಂಗ್ ಗೂ Read more…

ಎಲ್ಲರನ್ನೂ ಕಾಡುವ ʼಥೈರಾಯ್ಡ್ʼ ಸಮಸ್ಯೆಗೆ ಇಲ್ಲಿದೆ ಪರಿಹಾರ

ಆಧುನಿಕ ಜಗತ್ತಿನಲ್ಲಿ ಥೈರಾಯ್ಡ್ ಸಮಸ್ಯೆ ಸಾಮಾನ್ಯ ಎನಿಸಿಕೊಂಡಿದೆ. ಅವುಗಳಲ್ಲಿ ಎರಡು ವಿಧ. ಹೈಪೋ ಥೈರಾಯ್ಡ್ ಮತ್ತು ಹೈಪರ್ ಥೈರಾಯ್ಡ್. ಶರೀರದಲ್ಲಿ ಥೈರಾಯ್ಡ್ ಗ್ರಂಥಿ ಸರಿಯಾಗಿ ಕೆಲಸ ಮಾಡದೆ ಇರುವಾಗ Read more…

ಥಟ್ಟಂತ ಮಾಡಿ ಸವಿಯಿರಿ ʼಗೋಧಿ ದೋಸೆʼ

ಬೆಳಿಗ್ಗೆ ತಿಂಡಿಗೆ ಏನು ಮಾಡಲಿ ಎಂದು ತಲೆಬಿಸಿ ಮಾಡಿಕೊಳ್ಳುವವರಿಗೆ ಇಲ್ಲಿ ಸುಲಭವಾಗಿ ಮಾಡುವ ಗೋಧಿ ದೋಸೆ ರೆಸಿಪಿ ಇದೆ ನೋಡಿ. ಇದು ತಿನ್ನಲು ರುಚಿಕರವಾಗಿರುತ್ತದೆ ಜತೆಗೆ ಬೇಗನೆ ರೆಡಿಯಾಗುತ್ತದೆ. Read more…

ನಿಮಗೆ ಗೊತ್ತಾ ʼತುಂಬೆʼ ಗಿಡದ ಪ್ರಯೋಜನಗಳು…..?

ತುಂಬೆ ಹೂವು  ಶಿವನಿಗೆ ಪ್ರಿಯವಾದ ಹೂವು. ಶಿವರಾತ್ರಿ ದಿನದಂದು ಭಕ್ತರು ಈ ಹೂವನ್ನು ಹುಡುಕಿ ಶಿವನಿಗೆ ಅರ್ಪಿಸುತ್ತಾರೆ. ಈ ಸಣ್ಣ ಗಿಡದಲ್ಲಿ ಸಾಕಷ್ಟು ಔಷಧೀಯ ಗುಣಗಳಿವೆ. ಇದರ ಬಿಳಿ Read more…

ಇವರ ಫಿಟ್ ಅಂಡ್ ಬ್ಯೂಟಿ ಸೀಕ್ರೆಟ್ ಏನು ಗೊತ್ತಾ…..?

ಆರೋಗ್ಯ ಹಾಗೂ ಫಿಟ್ನೆಸ್ ವಿಷಯದಲ್ಲಿ ಜಪಾನಿಗಳು ಮುಂದಿದ್ದಾರೆ. ವಿಶ್ವದ ಉಳಿದ ದೇಶಗಳಿಗೆ ಹೋಲಿಕೆ ಮಾಡಿದ್ರೆ ಜಪಾನ್ ಜನರು ಹೆಚ್ಚು ಆರೋಗ್ಯಕರ ಹಾಗೂ ಫಿಟ್ ಆಗ್ತಿರ್ತಾರೆ. ಇಲ್ಲಿ ಸ್ಥೂಲಕಾಯ ಹೊಂದಿದವರ Read more…

ಚರ್ಮದಲ್ಲಿರುವ ಡೆಡ್ ʼಸ್ಕಿನ್ʼ ನಿವಾರಿಸಲು ಈ ಸ್ಕ್ರಬ್ ಗಳನ್ನು ಬಳಸಿ

ಚರ್ಮದಲ್ಲಿ ಡೆಡ್ ಸ್ಕಿನ್ ಇದ್ದಾಗ ಮುಖದ ಕಾಂತಿ ಹೆಚ್ಚಾಗುತ್ತದೆ. ಮುಖ ವಾಶ್ ಮಾಡುವುದರಿಂದ ಈ ಡೆಡ್ ಸ್ಕಿನ್ ಗಳನ್ನು ನಿವಾರಿಸಲು ಆಗುವುದಿಲ್ಲ. ಅದರ ಬದಲು ಈ ಸ್ಕ್ರಬ್ ಗಳನ್ನು Read more…

ನೆಲದ ಮೇಲೆ ಕುಳಿತು ಊಟ ಮಾಡುವುದರಿಂದ ಸಿಗುತ್ತೆ ಇಷ್ಟೆಲ್ಲಾ ಪ್ರಯೋಜನ

ಭಾರತದಲ್ಲಿ ಹಲವು ಸಂಸ್ಕೃತಿ, ಸಂಪ್ರದಾಯಗಳಿವೆ. ದೇಶದಲ್ಲಿ ಹೆಚ್ಚಿನವರು ಊಟ ಮಾಡುವಾಗ ಸಾಮಾನ್ಯವಾಗಿ ನೆಲದ ಮೇಲೆ ಕುಳಿತುಕೊಳ್ಳುತ್ತಾರೆ. ನೆಲದ ಮೇಲೆ ಕುಳಿತು ಊಟ ಮಾಡುವುದರಿಂದ ಹಲವು ಪ್ರಯೋಜನಗಳಿವೆ. ನೆಲದ ಮೇಲೆ Read more…

ಗೊರಕೆ ಸಮಸ್ಯೆಗೆ ಇಲ್ಲಿದೆ ನೋಡಿ ಸುಲಭವಾದ ʼಮದ್ದುʼ

ಗೊರಕೆ ಇದು ಹೆಚ್ಚಿನವರಿಗೆ ಕಾಡುವ ದೊಡ್ಡ ಸಮಸ್ಯೆಯಾಗಿದೆ. ಇದರಿಂದ ಮುಜುಗರ ಕೂಡ ಉಂಟಾಗುತ್ತದೆ. ಹಾಗೇ ಇನ್ನೊಬ್ಬರಿಗೆ ಕಿರಿಕಿರಿಯನ್ನುಂಟು ಮಾಡುತ್ತದೆ. ಕೆಲವೊಂದು ಮನೆಮದ್ದಿನಿಂದ ಈ ಗೊರಕೆ ಸಮಸ್ಯೆಯನ್ನು ಸುಲಭವಾಗಿ ನಿವಾರಿಸಿಕೊಳ್ಳಬಹುದು. Read more…

ಶಿವರಾತ್ರಿ ಹಬ್ಬದಂದು ಈ ಪಾಯಸ ಮಾಡಿ ಸವಿಯಿರಿ

ಶಿವರಾತ್ರಿ ಹಬ್ಬಕ್ಕೆ ಉಪವಾಸ ವ್ರತ ಕೈಗೊಳ್ಳುವವರೇ ಹೆಚ್ಚು. ಆ ದಿನ ಉಪವಾಸ ಮುಗಿದ ನಂತರ ಏನಾದರೂ ಸೇವಿಸುತ್ತಾರೆ. ಉಪವಾಸದ ಸಮಯದಲ್ಲಿ ಆರೋಗ್ಯಕರವಾದ, ದೇಹಕ್ಕೂ ಹಿತಕರವಾದ ಸಬ್ಬಕ್ಕಿ ಪಾಯಸವನ್ನು ಮಾಡಿಕೊಂಡು Read more…

ವಿಶ್ವಾಸದಿಂದ ಕೂಡಿರಲಿ ನೀವಾಡುವ ಮಾತು

‘ಊಟ ಬಲ್ಲವನಿಗೆ ರೋಗವಿಲ್ಲ, ಮಾತು ಬಲ್ಲವನಿಗೆ ಜಗಳವಿಲ್ಲ’ ಎಂಬ ಮಾತಿದೆ. ಮಾತೇ ಮುತ್ತು ಎಂದೂ ಹೇಳಲಾಗುತ್ತದೆ. ಮಾತು ವ್ಯಕ್ತಿತ್ವವನ್ನು ಬಿಂಬಿಸುತ್ತದೆ. ಹಾಗಾಗಿ ನಾವಾಡುವ ಮಾತಿನಲ್ಲಿ ಹಿಡಿತವಿರಬೇಕು. ಬಾಯಿಗೆ ಬಂದಂತೆಲ್ಲಾ Read more…

ಇಲ್ಲಿದೆ ರುಚಿಕರ ಬದನೆಕಾಯಿ ಮಸಾಲಾ ಮಾಡುವ ವಿಧಾನ

ಬದನೆಕಾಯಿ ಮಸಾಲಾ, ರೋಟಿ, ನಾನ್ ಮತ್ತು ಚಪಾತಿ ಜೊತೆಗೆ ಒಳ್ಳೆಯ ಕಾಂಬಿನೇಷನ್. ಜೀರಾ ರೈಸ್ ಜೊತೆಗೂ ನೀವು ಇದನ್ನು ಟೇಸ್ಟ್ ಮಾಡಬಹುದು. ಉತ್ತರ ಭಾರತದಲ್ಲಿ ಜನಪ್ರಿಯವಾಗಿರುವ ರೆಸ್ಟೋರೆಂಟ್ ಸ್ಟೈಲ್ Read more…

ಕಬ್ಬಿನ ಹಾಲು ಕುಡಿಯುವ ಮುನ್ನ ಈ ವಿಷಯ ನೆನಪಿಟ್ಟುಕೊಳ್ಳಿ

ಬೇಸಿಗೆಯಲ್ಲಿ ಬಾಯಾರಿಕೆ ಜಾಸ್ತಿ. ಹಾಗಾಗಿ ಕಂಡ ಕಂಡಲ್ಲಿ ನೀರು ಕುಡಿಯುವವರ ಸಂಖ್ಯೆ ಜಾಸ್ತಿ ಇರುತ್ತದೆ. ಜೊತೆಗೆ ಕಬ್ಬಿನ ಹಾಲು ಆರೋಗ್ಯಕ್ಕೂ ಒಳ್ಳೆಯದು ಎನ್ನುವ ಕಾರಣಕ್ಕೆ ಅನೇಕರು ಕಬ್ಬಿನ ಹಾಲಿನ Read more…

ಮನೆಯಲ್ಲೇ ಮಾಡಿ ಸವಿಯಿರಿ ವೆಜ್ ʼನೂಡಲ್ಸ್ʼ

ಸಂಜೆಯ ಸಮಯಕ್ಕೆ ಏನಾದರೂ ಸ್ನ್ಯಾಕ್ಸ್ ತಿನ್ನಬೇಕು ಅನಿಸುತ್ತೆ. ಮನೆಯಲ್ಲಿ ನೂಡಲ್ಸ್ ಇದ್ದರೆ ನೀವೇ ಮಾಡಿಕೊಂಡು ಸವಿಯಬಹುದು. ಮಾಡುವ ವಿಧಾನ ಇಲ್ಲಿದೆ ನೋಡಿ. ¾ ಕಪ್- ನೂಡಲ್ಸ್, 1-ಕ್ಯಾರೆಟ್, ½-ಗ್ರೀನ್ Read more…

ಇಲ್ಲಿನ ಮಹಿಳೆಯರ ದೇಹದ ಮೇಲಿರಬೇಕು ʼಬ್ಲೇಡ್ʼ ಗುರುತು

ಸುಂದರವಾಗಿ ಕಾಣಲು ಹುಡುಗಿಯರು ಏನೆಲ್ಲ ಕಸರತ್ತು ಮಾಡ್ತಾರೆ. ಸೌಂದರ್ಯ ವರ್ಧಕ, ಬ್ಯೂಟಿ ಪಾರ್ಲರ್ ಹೀಗೆ ಸೌಂದರ್ಯ ಹೆಚ್ಚಿಸಿಕೊಳ್ಳಲು ಕೈಲಾದಷ್ಟು ಪ್ರಯತ್ನ ಮಾಡ್ತಾರೆ. ಆದ್ರೆ ಈ ದೇಶದಲ್ಲಿ ಹುಡುಗಿಯರು ಸುಂದರವಾಗಿ Read more…

ಮಕ್ಕಳಿಗೆ ಮಾಡಿಕೊಡಿ ‘ಬನಾನʼ ಚಾಕೋಲೇಟ್ ಕೇಕ್

ಕೇಕ್ ಎಂದರೆ ಮಕ್ಕಳ ಬಾಯಲ್ಲಿ ನೀರು ಬರುತ್ತದೆ. ಇಲ್ಲಿ ಬಾಳೆಹಣ್ಣು ಹಾಗೂ ಚಾಕೋಲೇಟ್ ಚಿಪ್ಸ್ ಬಳಸಿಕೊಂಡು ಸುಲಭವಾಗಿ ಮಾಡಬಹುದಾದ ಕೇಕ್ ಇದೆ. ಮಕ್ಕಳಿಗೆ ಮಾಡಿಕೊಡಿ. ಬೇಕಾಗುವ ಸಾಮಗ್ರಿಗಳು: ½ Read more…

ಬೇವು – ಈರುಳ್ಳಿಯಿಂದ ನಿವಾರಣೆಯಾಗುತ್ತೆ ʼಕೂದಲುʼ ಉದುರುವ ಸಮಸ್ಯೆ

ಕೂದಲು ಉದುರುವ ಸಮಸ್ಯೆಯಿಂದ ಬಳಲದವರಿಲ್ಲ. ಯಾವ ಶ್ಯಾಂಪು ಹಾಕಿದರೂ ಕೂದಲು ಉದುರುವುದು ನಿಲ್ಲುವುದಿಲ್ಲ ಎಂದು ದೂರುತ್ತಿರುತ್ತಾರೆ. ಈ ಸಮಸ್ಯೆ ನಿವಾರಣೆಗೆ ಅಪರೂಪದ ಮನೆ ಮದ್ದಿದೆ. ಅದ್ಯಾವುದು ನಿಮಗೆ ಗೊತ್ತೇ…? Read more…

ಮಾನವನ ಸಾವಿನ ಕ್ಷಣಗಳ ಮೊದಲು ಏನಾಗುತ್ತದೆ ಗೊತ್ತಾ..? ಇಲ್ಲಿದೆ ಇಂಟ್ರಸ್ಟಿಂಗ್‌ ಮಾಹಿತಿ

ಪ್ರತಿಯೊಂದು ಜೀವಿಗೂ ಆದಿ ಹಾಗೂ ಅಂತ್ಯ ಇದ್ದೇ ಇರುತ್ತದೆ. ಹುಟ್ಟುವ ಮನುಷ್ಯ ಸಾಯಲೇಬೇಕು ಅನ್ನೋ ಮಾತಿದೆ. ಎಲ್ಲರಿಗೂ ಸಾವು ಬಂದೇ ಬರುತ್ತದೆ. ಆದರೆ, ಅದು ಹೇಗೆ ಮತ್ತು ಯಾವಾಗ Read more…

ಪಾರ್ಟಿ ನಂತರದ ʼಹ್ಯಾಂಗೋವರ್ʼ ತಪ್ಪಿಸಿಕೊಳ್ಳಲು ಇಲ್ಲಿದೆ ಟಿಪ್ಸ್

ರಾತ್ರಿ ಪಾರ್ಟಿಯಲ್ಲಿ ಅಧಿಕವಾಗಿ ಕುಡಿದಿದ್ದರೆ ಮರುದಿನ ಬೆಳಿಗ್ಗೆ ಏನು ಸೇವಿಸುತ್ತೀರೋ ಅದು ಬಹಳ ಮುಖ್ಯವಾದ ಆಹಾರವಾಗಿರುತ್ತದೆ. ಹ್ಯಾಂಗೋವರ್ ನಿವಾರಿಸಲು ಈ ಆಹಾರವೇ ಮದ್ದು. ಅಂತಹ ಕೆಲವು ಮುಖ್ಯವಾದ ಆಹಾರ Read more…

ಇಲ್ಲಿದೆ ರುಚಿಕರ ʼಬೆಳ್ಳುಳ್ಳಿʼ ತಂಬುಳಿ ಮಾಡುವ ವಿಧಾನ

ಮನೆಯಲ್ಲಿ ಸಾಂಬಾರು ಮಾಡುವುದಕ್ಕೆ ತರಕಾರಿ ಇಲ್ಲದೇ ಇದ್ದಾಗ ಬೆಳ್ಳುಳ್ಳಿ ಬಳಸಿ ರುಚಿಕರವಾದ ತಂಬುಳ್ಳಿ ಮಾಡಿಕೊಂಡು ಸವಿಯಿರಿ. ಇದು ಆರೋಗ್ಯಕ್ಕೆ ಕೂಡ ತುಂಬಾ ಒಳ್ಳೆಯದು. ಬೇಕಾಗುವ ಪದಾರ್ಥ : 6-7 Read more…

ನಿಮ್ಮನ್ನು ಅಚ್ಚರಿಗೊಳಿಸುತ್ತೆ ʼಸೆಕ್ಸ್ʼ ಕುರಿತ ಈ ನಂಬಿಕೆ

ಪ್ರಪಂಚದಾದ್ಯಂತ ಜನರು ಸುಖ ದಾಂಪತ್ಯ ಜೀವನಕ್ಕೆ ಸೆಕ್ಸ್ ಅಗತ್ಯ ಎಂಬುದನ್ನು ಒಪ್ಪಿಕೊಳ್ತಾರೆ. ಆದ್ರೆ ಬೇರೆ ಬೇರೆ ದೇಶಗಳಲ್ಲಿ ಸೆಕ್ಸ್ ಗೆ ಸಂಬಂಧಿಸಿದ ನಂಬಿಕೆಗಳು ಮಾತ್ರ ಚಿತ್ರ – ವಿಚಿತ್ರವಾಗಿವೆ. Read more…

ʼಕಾಂಡೋಮ್‌ʼ ಬಳಸುವ ವೇಳೆ ನಿಮಗೆ ತಿಳಿದಿರಲಿ ಈ ಮಾಹಿತಿ

ಸುರಕ್ಷಿತವಾದ ಸಂಭೋಗಕ್ಕೆ ಕಾಂಡೋಮ್‌ ಬಳಸುವುದು ಅತ್ಯಂತ ಸೂಕ್ತ. ಆದ್ರೆ ಎಷ್ಟೋ ಬಾರಿ ಕಾಂಡೋಮ್‌ ಹರಿದು ಪೇಚಿಗೀಡಾಗುವ ಸಂದರ್ಭಗಳೂ ಎದುರಾಗುತ್ತವೆ. ಕಾಂಡೋಮ್‌ ಹರಿಯದಂತೆ ತಡೆಯಲು ಕೆಲವು ಟಿಪ್ಸ್‌ ಇಲ್ಲಿವೆ. ಅಧಿಕ Read more…

ವಿಭಿನ್ನ ‘ಡಿಸೈನ್’ ನಲ್ಲಿ ನಿರ್ಮಾಣವಾಗಿವೆ ಈ ಹೊಟೇಲ್ಸ್

  ಜಗತ್ತಿನಲ್ಲಿ ಅನೇಕ ಅದ್ಭುತ, ಅನನ್ಯ, ಚಿತ್ರ-ವಿಚಿತ್ರ ಸ್ಥಳಗಳಿವೆ. ಇವೆಲ್ಲವನ್ನೂ ನಾವು ನೋಡಿರಲು ಸಾಧ್ಯವಿಲ್ಲ. ಇಂದು ನಾವು ಕೆಲ ಹೊಟೇಲ್ ಗಳ ಬಗ್ಗೆ ನಿಮಗೆ ಹೇಳ್ತೇವೆ. ಚಿತ್ರವಿಚಿತ್ರವಾಗಿ ಕಟ್ಟಿರುವ Read more…

ಈ ಸುಲಭ ಉಪಾಯಗಳಿಂದ ಹೊಟ್ಟೆ ಬೊಜ್ಜು ಕಡಿಮೆ ಮಾಡಿ

ಬೊಜ್ಜು ಹೊಟ್ಟೆ ಇತ್ತೀಚಿನ ದಿನಗಳಲ್ಲಿ ಸರ್ವೆ ಸಾಮಾನ್ಯ ಎನ್ನುವಂತಾಗಿದೆ. ಇದನ್ನು ಕಡಿಮೆ ಮಾಡಲು ಸಾಕಷ್ಟು ಪ್ರಯತ್ನಗಳು ನಡೆಯುತ್ತವೆ. ಆದ್ರೆ ಹೊಟ್ಟೆ ಮಾತ್ರ ಕಡಿಮೆಯಾಗೋದಿಲ್ಲ. ಹೊಟ್ಟೆ ಸಮಸ್ಯೆಯಿಂದ ನೀವೂ ಬಳಲುತ್ತಿದ್ದರೆ Read more…

‘ಈರುಳ್ಳಿ ಸಮೋಸ’ ಸವಿದಿದ್ದೀರಾ….?

ಸಮೋಸವೆಂದರೆ ಬಾಯಲ್ಲಿ ನೀರು ಬರುತ್ತದೆ. ಬಿಸಿಬಿಸಿಯಾದ ಸಮೋಸ ಜೊತೆಗೆ ಒಂದು ಕಪ್ ಟೀ ಇದ್ದರೆ ತುಂಬಾ ಚೆನ್ನಾಗಿರುತ್ತದೆ. ಸಮೋಸ ಮಾಡುವುದು ಕಷ್ಟ ಎನ್ನುವವರು ಕೂಡ ಮಾಡಬಹುದು ಈ ಸಮೋಸವನ್ನು. Read more…

ಈ ನಾಲ್ಕು ರಾಶಿ ʼಹುಡುಗರʼ ಹಿಂದೆ ಬೀಳ್ತಾರೆ ಹುಡುಗಿಯರು

ಇಂದಿನ ಕಾಲದಲ್ಲಿ ಹುಡುಗ್ರು ಸದಾ ಸುಂದರವಾಗಿ ಕಾಣಲು ಬಯಸ್ತಾರೆ. ಹುಡುಗಿಯರು ತಮ್ಮ ಹಿಂದೆ ಬೀಳಬೇಕೆಂದು ಬಯಸ್ತಾರೆ. ಇದಕ್ಕಾಗಿ ನಾನಾ ಕಸರತ್ತು ಮಾಡ್ತಾರೆ. ಆದ್ರೆ ನಾಲ್ಕು ರಾಶಿ ಹುಡುಗ್ರ ಹಿಂದೆ Read more…

ಮನೆಯಲ್ಲಿಯೇ ಸುಲಭವಾಗಿ ಮಾಡಬಹುದು ‘ಬ್ರೆಡ್ ಕ್ರಂಬ್ಸ್’

ಯಾವುದಾದರೂ ಸ್ನ್ಯಾಕ್ಸ್ ಮಾಡುವುದಕ್ಕೆ ಬ್ರೆಡ್ ಕ್ರಂಬ್ಸ್ ಇದ್ದರೆ ಚೆನ್ನಾಗಿರುತ್ತದೆ. ಸ್ನ್ಯಾಕ್ಸ್ ಅನ್ನು ಬ್ರೆಂಡ್ ಕ್ರಂಬ್ಸ್ ನಲ್ಲಿ ಹೊರಳಾಡಿಸಿ ಡೀಪ್ ಫ್ರೈ ಮಾಡಿದರೆ ಅದರ ಸ್ವಾದವೇ ಬೇರೆಯಾಗಿರುತ್ತದೆ. ಮಾರುಕಟ್ಟೆಯಲ್ಲೂ ಇದು Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...