alex Certify Life Style | Kannada Dunia | Kannada News | Karnataka News | India News - Part 435
ಕನ್ನಡ ದುನಿಯಾ
    Dailyhunt JioNews

Kannada Duniya

ಮುಟ್ಟಿನ ಸಮಯದ ನೋವು ಕಡಿಮೆಯಾಗಲು ಯಾವ ಯೋಗ ಬೆಸ್ಟ್….?

ಮುಟ್ಟಿನ ಸಂದರ್ಭದಲ್ಲಿ ಯೋಗ ಮಾಡಬಹುದೇ ಎಂಬ ಗೊಂದಲ ಹಲವರಲ್ಲಿದೆ. ಮುಟ್ಟಿನ ಸಮಯದಲ್ಲಿ ಕೆಲವೊಂದು ಆಸನಗಳನ್ನು ಮಾಡಿದರೆ ಮುಟ್ಟಿನ ನೋವು ಕಡಿಮೆ ಆಗುತ್ತದೆ. ಹಾಗಂತ ಎಲ್ಲಾ ಬಗೆಯ ಆಸನಗಳನ್ನು ಮುಟ್ಟಿನ Read more…

ರಾತ್ರಿ ವೇಳೆ ಮಾವಿನ ಹಣ್ಣು ತಿಂದರೆ ಆರೋಗ್ಯಕ್ಕೆ ತುಂಬಾ ಒಳ್ಳೆಯದು

ರಾತ್ರಿ ವೇಳೆ ಹಣ್ಣುಗಳನ್ನು ತಿನ್ನಬೇಕು ಎಂದಾದರೆ ಆಗ ಮಾವಿನ ಹಣ್ಣು ಸೇವಿಸಿ. ಇದರಲ್ಲಿನ ಸಿಹಿ ರುಚಿಯು ಹಸಿವನ್ನು ಕಡಿಮೆ ಮಾಡುವುದು ಮತ್ತು ದೇಹವನ್ನು ಆರೋಗ್ಯವಾಗಿಯೂ ಇಡುವುದು. ಮಾವಿನ ಹಣ್ಣಿನ Read more…

ನೀವೂ ಕಾಂಟ್ಯಾಕ್ಟ್ ಲೆನ್ಸ್ ಬಳಸುತ್ತೀರಾ…..? ಹಾಗಾದರೆ ಇಲ್ಲಿದೆ ಶಾಕಿಂಗ್​ ನ್ಯೂಸ್​

ಈಗೀಗ ಕನ್ನಡಕದ ಬದಲು ಕಾಂಟ್ಯಾಕ್ಟ್ ಲೆನ್ಸ್​ ಬಳಕೆ ಮಾಡುವವರ ಸಂಖ್ಯೆ ಹೆಚ್ಚಾಗಿದೆ. ಕೆಲವರಿಗೆ ಇದು ಕನ್ನಡಕದ ಬದಲು ಹೆಚ್ಚು ಹಿತ ಎನಿಸಿದರೆ ಇನ್ನೂ ಕೆಲವರಿಗೆ ಇದೊಂದು ಫ್ಯಾಶನ್​ ಆಗಿದೆ. Read more…

ತಳ ಹಿಡಿದ ಪಾತ್ರೆ ಸ್ವಚ್ಛ ಮಾಡುವುದು ಈಗ ಬಲು ಸುಲಭ

ಅಡುಗೆ ಮನೆಯಲ್ಲಿ ಪಾತ್ರೆ ತಳ ಹಿಡಿಯುವುದು, ಅಡಿ ಸುಡುವುದು ಆಗಾಗ ಸಂಭವಿಸುತ್ತದೆ. ಇದಕ್ಕೆ ಹೆಚ್ಚು ತಲೆ ಕೆಡಿಸಿಕೊಳ್ಳಬೇಕಿಲ್ಲ. ಮನೆಯಲ್ಲೇ ಇರುವ ಈ ವಸ್ತುಗಳ ಮೂಲಕ ನಿಮ್ಮ ಸಮಸ್ಯೆಗೆ ಪರಿಹಾರ Read more…

ತುಟಿ ಹೊಳೆಯುವಂತೆ ಮಾಡುತ್ತೆ ಈ ಟಿಪ್ಸ್

ಯಾವುದೇ ಹುಡುಗಿಯರನ್ನು ನೋಡಿ ಮೇಕಪ್ ಇಲ್ಲದಿದ್ದರೂ ಪರವಾಗಿಲ್ಲ ಲಿಪ್‌ಸ್ಟಿಕ್ ಮಾತ್ರ ಬೇಕೇ ಬೇಕು ಅನ್ನುತ್ತಾರೆ. ಯಾಕೆಂದರೆ ತುಟಿಗೆ ಸ್ವಲ್ಪ ಬಣ್ಣ ಹಚ್ಚಿದರೆ ಮುಖ ಫ್ರೆಶ್ ಆಗಿ ಕಾಣುತ್ತದೆ ಅನ್ನೋ Read more…

‘ಮೊಡವೆ’ ನಿವಾರಣೆಗೆ ಇಲ್ಲಿದೆ ಮನೆ ಮದ್ದು

ಇದ್ದಿಲು ಅನೇಕ ಔಷಧೀಯ ಗುಣಗಳಿಂದ ಕೂಡಿದೆ. ಇದ್ದಿಲಿನ ಅಂತಹ ಕೆಲವು ಔಷಧೀಯ ಗುಣಗಳು ಹೀಗಿವೆ. ಇದ್ದಿಲಿನಿಂದ ಹಲ್ಲುಗಳನ್ನು ತಿಕ್ಕಿದಲ್ಲಿ ಹಲ್ಲು ಹೊಳಪನ್ನು ಪಡೆಯುತ್ತದೆ. ಹೀಗೆ ಹಲ್ಲುಗಳನ್ನು ತಿಕ್ಕುವ ಇದ್ದಿಲು ತೆಂಗಿನ Read more…

ಫಟಾ ಫಟ್ ಮಾಡಿ ಬೀಟ್ ರೂಟ್ ಕಟ್ಲೆಟ್

ಮಕ್ಕಳಿಗೆ ತರಕಾರಿ ತಿನ್ನಿಸೋದು ಕಷ್ಟ. ಹಾಗಾಗಿ ತರಕಾರಿಯನ್ನ ನೇರವಾಗಿ ಕೊಡುವ ಬದಲು ಹೆಲ್ದಿ ಹಾಗೂ ಟೇಸ್ಟಿಯಾಗಿರೋ ಸ್ನಾಕ್ಸ್ ಮಾಡಿಕೊಡಿ. ಸಂಜೆ ಮಗುವಿಗೆ ರುಚಿಕರ ಬೀಟ್ ರೂಟ್ ಕಟ್ಲೆಟ್ ಮಾಡಿ Read more…

ರುಚಿ ರುಚಿಯಾದ ಇನ್ ಸ್ಟಂಟ್ ಬ್ರೆಡ್ ಇಡ್ಲಿ ಮಾಡಿ ನೋಡಿ

ವೀಕೆಂಡ್ ಬಂತು ಅಂದ್ರೆ ಏನಾದ್ರೂ ಸ್ಪೆಷಲ್ ಆಗಿರೋದನ್ನು ತಿನ್ನೋಣ ಅಂತಾ ಆಸೆಯಾಗೋದು ಸಹಜ. ಹೋಟೆಲ್ ಗೆ ಹೋಗಿ ಜಂಕ್ ಫುಡ್ ತಿನ್ನೋ ಬದಲು ಮನೆಯಲ್ಲೇ ಸಿಂಪಲ್ ಆಗಿ, ಸಖತ್ತಾಗಿರೋ Read more…

ಬೇಸಿಗೆಯಲ್ಲಿ ತಂಪನೆಯ ‘ಪಿಸ್ತಾ ಕುಲ್ಫಿ’

ಈ ಬಿರು ಬೇಸಿಗೆಯಲ್ಲಿ ತಣ್ಣನೆಯ ಐಸ್ ಕ್ರೀಂ ಅಥವಾ ಕುಲ್ಫಿ ತಿನ್ನೋಕೆ ಎಲ್ಲರಿಗೂ ಇಷ್ಟ. ಅದಕ್ಕೆ ಅಂಗಡಿಗ್ಯಾಕೆ ಹೋಗಬೇಕು. ಮನೆಯಲ್ಲೇ ಆರಾಮಾಗಿ ಮಾಡಬಹುದು. ಹಾಗಿದ್ರೆ ನೋಡಿ ಪಿಸ್ತಾ ಕುಲ್ಫಿ Read more…

ಮನೆಯಲ್ಲೇ ತಯಾರಿಸಿ ಆರೋಗ್ಯಕರ ‘ಕಬ್ಬಿನ ಹಾಲು’

ಸದ್ಯ ಉರಿ ಉರಿ ಬೇಸಿಗೆ. ಈ ಧಗೆಯಲ್ಲಿ ತಣ್ಣನೆಯ ಕಬ್ಬಿನ ಹಾಲು ಕುಡಿದರೆ ಮನಸ್ಸಿಗೂ ಖುಷಿ, ದೇಹಕ್ಕೂ ಒಳ್ಳೆಯದು. ಕಬ್ಬಿನ ಹಾಲಿನಲ್ಲಿ ಸಾಕಷ್ಟು ಔಷಧೀಯ ಗುಣಗಳಿವೆ. ಕಿಡ್ನಿ ಆರೋಗ್ಯಕ್ಕೆ Read more…

ಕೊರೊನಾ ಲಸಿಕೆ ಮುನ್ನ- ಬಳಿಕ ಅವಶ್ಯವಾಗಿ ಮಾಡಿ ಈ ಕೆಲಸ

ಕೊರೋನಾ ಲಸಿಕೆ ಪ್ರತಿಯೊಬ್ಬರೂ ಪಡೆಯುವುದು ಕಡ್ಡಾಯವಾಗಿದೆ. ಲಕ್ಷಾಂತರ ಮಂದಿ ಈಗಾಗಲೇ ಲಸಿಕೆ ಪಡೆದಿದ್ದಾರೆ ಮತ್ತು ಪಡೆಯುತ್ತಿದ್ದಾರೆ. ಇದರ ಅಡ್ಡಪರಿಣಾಮಗಳು ನಿಮ್ಮ ದೇಹದ ಮೇಲಾಗದಂತೆ ತಡೆಯಲು ನೀವು ಹೀಗೆ ಮಾಡಿ. Read more…

ಕಲ್ಲಂಗಡಿ ಹಣ್ಣಿನ ಸಿಪ್ಪೆ ಸೇವಿಸಿ ಪಡೆಯಿರಿ ಈ ʼಆರೋಗ್ಯʼ ಲಾಭ

ಕಲ್ಲಂಗಡಿ ಹಣ್ಣನ್ನು ಬೇಸಗೆಯಲ್ಲಿ ಕಡ್ಡಾಯವಾಗಿ ಸೇವಿಸಬೇಕು ಎಂಬುದು ನಿಮಗೆಲ್ಲಾ ತಿಳಿದೇ ಇದೆ. ಒಳಗಿನ ಕೆಂಪಾದ ಭಾಗವನ್ನು ಸೇವಿಸಿದ ಬಳಿಕ ಹೊರಭಾಗದ ಬೆಳ್ಳಗಿನ ದಪ್ಪನೆಯ ಪದರವನ್ನು ನೀವು ಎಸೆಯುತ್ತೀರಾ, ಹಾಗಿದ್ದರೆ Read more…

ಸ್ಥೂಲಕಾಯದ ಕುರಿತು ಇರಲಿ ಎಚ್ಚರ….!

ನಿಮ್ಮ ಕುಟುಂಬದಲ್ಲಿ ಯಾರಿಗಾದರೂ ಮಧುಮೇಹವಿದ್ದರೆ, ಕೊಲೆಸ್ಟ್ರಾಲ್ ಸಮಸ್ಯೆ ಇದ್ದರೆ ನೀವು ಈಗಿನಿಂದಲೇ ಡಯಟ್ ಪ್ಲಾನ್ ಅನುಸರಿಸುವುದು ಒಳ್ಳೆಯದು. ಇಂದಿನಿಂದಲೇ ಎಚ್ಚರಿಕೆ ತೆಗೆದುಕೊಳ್ಳುವ ಮೊದಲ ಹಂತವೆಂದರೆ ಮಿತವಾಗಿ ಆಹಾರ ಸೇವಿಸಿ. Read more…

ಮಾವಿನ ಹಣ್ಣಿನಿಂದ ಸಿಗುತ್ತೆ ಇಷ್ಟೆಲ್ಲಾ ಲಾಭ

ಮಾವಿನ ಹಣ್ಣು ಕೇವಲ ತಿನ್ನುವುದಕಷ್ಟೇ ಅಲ್ಲ, ಇದರ ನಾನಾ ಬಳಕೆ ತ್ವಚೆ ಹಾಗೂ ಚರ್ಮದ ಆರೋಗ್ಯವನ್ನು ಕಾಪಾಡುತ್ತದೆ. * ಬೆವರು ಗುಳ್ಳೆಗಳಿಗೆ ಪರಿಹಾರ ಕಂಡು ಕೊಳ್ಳಲು ಮಾವಿನ ತಿರುಳು Read more…

ಕಲ್ಲಂಗಡಿ ಹಣ್ಣಿನ ಕೇಸರಿ ಬಾತ್ ಮಾಡಿ ನೋಡಿ

ಕಲ್ಲಂಗಡಿ ಹಣ್ಣು ಬೇಸಿಗೆಯಲ್ಲಿ ತಿನ್ನಲೇ ಬೇಕಾದ ಹಣ್ಣು. ಕಲ್ಲಂಗಡಿ ಹಣ್ಣಿನ ಜ್ಯೂಸ್, ಐಸ್ ಕ್ರೀಮ್ ಈ ಬೇಸಿಗೆಯಲ್ಲಿ ಸವಿದಾಯ್ತು. ಕಲ್ಲಂಗಡಿ ಹಣ್ಣಿನ ಬಿಸಿ ಬಿಸಿ ಕೇಸರಿ ಬಾತ್ ಅನ್ನು Read more…

ಗಮನಿಸಿ: ಈ ಸಮಸ್ಯೆಗಳನ್ನ ಹೊಂದಿರುವವರಿಗೆ ಕೊರೊನಾ ಅಪಾಯ ಹೆಚ್ಚು…..!

ಕೊರೊನಾ ವೈರಸ್​ ಮಹಾಮಾರಿ ಸಂಪೂರ್ಣ ದೇಶದಲ್ಲಿ ಅತ್ಯಂತ ವೇಗವಾಗಿ ಹರಡುತ್ತಿದೆ. ಕೇಂದ್ರ ಸರ್ಕಾರ ಕೊರೊನಾ ವಿರುದ್ಧದ ಜಾಗೃತಿಗಾಗಿ ವಿವಿಧ ಕ್ರಮಗಳನ್ನ ಕೈಗೊಳ್ಳುತ್ತಲೇ ಇದೆ.  ಕೇಂದ್ರ ಸರ್ಕಾರದ #IndiaFightsCorona ಎಂಬ Read more…

ಕಲ್ಲಂಗಡಿ ʼಸಿಪ್ಪೆ – ಬೀಜʼ ದಲ್ಲೂ ಇದೆ ಆರೋಗ್ಯ ಕಾಪಾಡುವ ಗುಣ

ಕಲ್ಲಂಗಡಿ ಆರೋಗ್ಯಕ್ಕೆ ಬಹಳ ಒಳ್ಳೆಯದು.  ಕಲ್ಲಂಗಡಿ ಹಣ್ಣಿನ ಸಿಪ್ಪೆ ಹಾಗೂ ಬೀಜವನ್ನು ಹೇಗೆ ಬಳಸಬಹುದು ಎಂಬುದನ್ನು ತಿಳಿಯೋಣ. ಕಲ್ಲಂಗಡಿ ಹಣ್ಣನ್ನು ಕತ್ತರಿಸಿದ ಬಳಿಕ ಉಳಿಯುವ ದಪ್ಪನೆಯ ಬಿಳಿ ಭಾಗವನ್ನು Read more…

ಬೆಳಗ್ಗೆ ‘ವೈರಸ್’ ಅಟ್ಯಾಕ್ ಆದ್ರೆ ಏನಾಗುತ್ತೆ ಗೊತ್ತಾ…..?

ಸೋಂಕು ಅನ್ನೋದು ಎಲ್ಲಿ ಹೇಗೆ ತಗುಲುತ್ತೆ ಅನ್ನೋದೇ ಗೊತ್ತಾಗಲ್ಲ. ಅದ್ರಲ್ಲೂ ಬೆಳಗ್ಗೆ ನಿಮ್ಮ ಮೇಲೆ ವೈರಸ್ ಅಟ್ಯಾಕ್ ಮಾಡಿದ್ರೆ ಅಪಾಯ ಇನ್ನೂ ಹೆಚ್ಚು. ಉಳಿದ ಸಮಯಕ್ಕಿಂತ ಬೆಳಗ್ಗೆ ತಗುಲುವ Read more…

ಫೆರಾರಿ ಮಂಚೂರಿ, ಮಿರ್ಚಿ ಜಿಲೇಬಿ ಬಳಿಕ ಇದೀಗ ಟ್ರೆಂಡ್ ಸೆಟ್​ ಮಾಡಿದ ಮ್ಯಾಗಿ ಲಡ್ಡು..!

ಕೊರೊನಾ ಸಾಂಕ್ರಾಮಿಕ ಬಂದಾಗಿನಿಂದ ಸೋಶಿಯಲ್​ ಮೀಡಿಯಾದಲ್ಲಿ ಚಿತ್ರ ವಿಚಿತ್ರ ತಿನಿಸುಗಳ ಹಾವಳಿ ಜೋರಾಗಿದೆ. ಈ ಬಾರಿ ಮ್ಯಾಗಿಯ ಸರದಿ.‌ ಅತ್ಯಂತ ವೇಗವಾಗಿ ಹಾಗೂ ಸುಲಭವಾಗಿ ತಯಾರಾಗಬಲ್ಲ ಈ ಮ್ಯಾಗಿ Read more…

ಹುಡುಗರು ಹುಡುಗಿಯರತ್ತ ಆಕರ್ಷಣೆಗೊಳ್ಳಲು ಇದೇ ಕಾರಣವಂತೆ….!

ಚೆಂದದ ಹುಡುಗಿಯರನ್ನು ಹುಡುಗರು ನೋಡ್ತಾರೆ. ಇದು ಎಲ್ಲರಿಗೂ ಗೊತ್ತಿರುವ ವಿಚಾರ. ಹಾಗಿದ್ದೂ ಮೊದಲ ನೋಟದಲ್ಲಿ ಹುಡುಗರು ಏನನ್ನು ನೋಡ್ತಾರೆ ಎಂಬುದನ್ನು ತಿಳಿದುಕೊಳ್ಳುವ ಕುತೂಹಲ ಹುಡುಗಿಯರಿಗಿರುತ್ತದೆ. ಸಾಮಾಜಿಕ ಜಾಲತಾಣ ಯುಟ್ಯೂಬ್ Read more…

ಬೇಸಿಗೆಯಲ್ಲಿ ದೇಹದ ಉಷ್ಣತೆ ನಿಯಂತ್ರಿಸಿ

ಬೇಸಿಗೆಯಲ್ಲಿ ಮೈಯ ಉಷ್ಣತೆ ವಿಪರೀತ ಏರುವುದು ಸಹಜ. ಅದನ್ನು ನಿಯಂತ್ರಿಸುವುದು ಹೇಗೆಂದು ಅಲೋಚಿಸುತ್ತಿದ್ದೀರಾ. ಇಲ್ಲಿದೆ ಕೆಲವು ಸಲಹೆಗಳು. ಬೇಸಿಗೆಯಲ್ಲಿ ಸಾಕಷ್ಟು ನೀರು ಕುಡಿಯುವ ಹೊರತಾಗಿ ಸಿಟ್ರಸ್ ಹಣ್ಣುಗಳನ್ನು ಸೇವಿಸಿ. Read more…

ಕಲ್ಲಂಗಡಿ ಸಿಪ್ಪೆ ದೋಸೆ ಮಾಡಿ ಸವಿಯಿರಿ

ಸಾಮಾನ್ಯವಾಗಿ ಕಲ್ಲಂಗಡಿ ಹಣ್ಣಿನ ಕೆಂಪು ಭಾಗವನ್ನು ಮಾತ್ರ ತಿಂದು ಬಿಳಿಯ ಭಾಗವನ್ನು ಬಿಸಾಡುವುದು ರೂಢಿ. ಆದರೆ ಆ ಕೆಂಪು ಭಾಗದ ತಿರುಳನ್ನು ಕಟ್ ಮಾಡಿ ಉಳಿದಿರುವ ಬಿಳಿಯ ಭಾಗದಿಂದ Read more…

ಶೀತದಿಂದ ಮೂಗು ಸೋರುವ ಸಮಸ್ಯೆಗೆ ಇಲ್ಲಿದೆ ಮನೆ ಮದ್ದು

ಶೀತ ಶುರುವಾದರೆ ಸಾಕು ಸೀನು, ಮೂಗು ಸುರಿಯುವುದು ಹಿಂದೆಯೇ ಬಂದು ಬಿಡುತ್ತದೆ. ಇವು ಕೊಡುವ ಬಾಧೆ ಅಷ್ಟಿಷ್ಟಲ್ಲ. ಹೀಗಾಗಿ ತಕ್ಷಣಕ್ಕೆ ಈ ಮನೆ ಮದ್ದು ಬಳಸಿದರೆ ಮೂಗು ಸುರಿಯುವ Read more…

ಹಣ್ಣುಗಳ ರಾಜ ಮಾವಿನಹಣ್ಣಿನಿಂದ ಇದೆ ಇಷ್ಟೆಲ್ಲಾ ಆರೋಗ್ಯ ಪ್ರಯೋಜನ

ಹಣ್ಣುಗಳ ರಾಜ ಮಾವು ಮಾರುಕಟ್ಟೆಗೆ ಬಂದಾಯ್ತು. ಇನ್ನೇನಿದ್ದರೂ ರಾಜರದ್ದೇ ಕಾರುಬಾರು. ಮಾವಿನ ಹಣ್ಣು ಸೇವಿಸುವುದರಿಂದ ಹಲವಾರು ಪ್ರಯೋಜನಗಳಿವೆ. ಅವುಗಳ ಬಗ್ಗೆ ತಿಳಿಯೋಣ. ಈ ಹಣ್ಣು ಸೇವನೆಯಿಂದ ತ್ವಚೆಗೆ ಹೊಳಪು Read more…

ಬೇಸಿಗೆಯಲ್ಲಿ ದೇಹಕ್ಕೆ ಹಿತ ‘ಮಾವಿನಕಾಯಿ’ ತಂಬುಳಿ

ಮಾವಿನ ಸೀಸನ್ ಬಂದಿದೆ. ಹಣ್ಣುಗಳ ರಾಜ ಮಾವಿನ ಹಣ್ಣು ಆರೋಗ್ಯಕ್ಕೆ ಎಷ್ಟು ಹಿತವೋ ತಿನ್ನಲು ಕೂಡ ಅಷ್ಟೇ ರುಚಿ. ಸಾಮಾನ್ಯವಾಗಿ ನಾವು ಮಾವಿನ ಕಾಯಿಗಿಂತ ಹಣ್ಣಿನ ಬಳಕೆಯನ್ನು ಹೆಚ್ಚು Read more…

ಇಲಿ ತಿಂದ ‘ಪ್ರಸಾದ’ವನ್ನು ಸೇವಿಸಿದ್ರೆ ದೂರವಾಗುತ್ತಂತೆ ರೋಗ…..!

ಮನೆಗೆ ಒಂದು ಇಲಿ ಬಂದ್ರೆ ಕಿರಿಕಿರಿ ಶುರುವಾಗುತ್ತೆ. ಅದನ್ನು ಮನೆಯಿಂದ ಓಡಿಸೋಕೆ ಹರಸಾಹಸ ಮಾಡ್ತೇವೆ. ಇಲಿ ಮುಟ್ಟಿದ ವಸ್ತುಗಳನ್ನು ತಿಂದ್ರೆ ಪ್ಲೇಗ್ ನಂತಹ ಖಾಯಿಲೆ ಹರಡುತ್ತೆ ಎಂಬ ಭಯ Read more…

ಸ್ತನ ಕ್ಯಾನ್ಸರ್ ಗೆ ತುತ್ತಾಗಲು ಇದೇ ಕಾರಣ

ದಿನದಿಂದ ದಿನಕ್ಕೆ ಸ್ತನ ಕ್ಯಾನ್ಸರ್ ರೋಗಿಗಳ ಸಂಖ್ಯೆ ಜಾಸ್ತಿಯಾಗ್ತಿದೆ. ಅನೇಕ ಮಹಿಳೆಯರನ್ನು ಈ ರೋಗ ಬಲಿ ಪಡೀತಾ ಇದೆ. ಈ ಭಯಾನಕ ರೋಗದಿಂದ ಪಾರಾಗಲು ಮಹಿಳೆಯರು ಮಾಡಬೇಕಾಗಿದ್ದಿಷ್ಟೆ. ಸ್ತನ್ಯಪಾನ Read more…

ಮಹಿಳೆಯರಿಗೆ ಇಲ್ಲಿವೆ ಅಡುಗೆ ಮನೆಯ ʼಟಿಪ್ಸ್ʼ

ಅಡುಗೆ ಮಾಡುವ ಜವಾಬ್ದಾರಿಯನ್ನು ಹೊರುವ ಮಹಿಳೆಯರಿಗೆ ಸಣ್ಣಪುಟ್ಟ ಟಿಪ್ಸ್ ಗಳ ಬಗ್ಗೆ ತಿಳಿದೇ ಇರುತ್ತದೆ. ಯಾವುದನ್ನು ಎಷ್ಟು ಹಾಕಬೇಕು ಹಾಗೂ ಅಡುಗೆ ಮನೆಯನ್ನು ಹೇಗೆ ಶುಚಿಯಾಗಿಟ್ಟುಕೊಳ್ಳಬೇಕು ಅನ್ನುವ ಅರಿವು Read more…

ಬೇಸಿಗೆಯಲ್ಲಿ ಬೆವರಿನ ವಾಸನೆ ನಿವಾರಿಸಲು ಇಲ್ಲಿದೆ ಟಿಪ್ಸ್

ಬೇಸಿಗೆಯಲ್ಲಿ ಮೈ ಬೆವರಿನ ವಾಸನೆ ಹೆಚ್ಚಾಗಿರುವುದರಿಂದ ಹೆಚ್ಚಿನವರು ಡಿಯೋಡರೆಂಟ್ ಮೊರೆ ಹೋಗ್ತಾರೆ. ಆದರೆ ಡಿಯೋಡರೆಂಟ್ ಬದಲು ಮನೆಯಲ್ಲಿರುವ ಪದಾರ್ಥಗಳನ್ನೇ ಡಿಯೋ ರೀತಿಯಲ್ಲಿ ಬಳಸಬಹುದು. * ಪ್ರತಿ ದಿನ ಸ್ನಾನ Read more…

ಕಿವಿ ನೋವಿನ ಜೊತೆ ಈ ಲಕ್ಷಣಗಳಿದ್ದರೆ ಇರಲಿ ʼಎಚ್ಚರʼ

ದೇಶದಲ್ಲಿ ಕೊರೊನಾ ಎರಡನೇ ಅಲೆ ಅಬ್ಬರ ಆರಂಭವಾಗಿದೆ. ಪ್ರತಿ ನಿತ್ಯ ಲಕ್ಷಕ್ಕೂ ಅಧಿಕ ಸೋಂಕಿನ  ಪ್ರಕರಣಗಳು ಪತ್ತೆಯಾಗುತ್ತಿದ್ದು, ಇದರ ಜೊತೆಗೆ ಏರಿಕೆಯಾಗುತ್ತಿರುವ ಸಾವಿನ ಸಂಖ್ಯೆಯೂ ಆತಂಕಕ್ಕೆ ಕಾರಣವಾಗಿದೆ. ಕೊರೊನಾ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...