alex Certify Life Style | Kannada Dunia | Kannada News | Karnataka News | India News - Part 444
ಕನ್ನಡ ದುನಿಯಾ
    Dailyhunt JioNews

Kannada Duniya

ಪೋಷಕರೇ…ಮಕ್ಕಳ ಮೇಲೆ ಒತ್ತಡ ಹೇರದಿರಿ

ಕೊರಾನ ಕಾರಣದಿಂದ ಮಕ್ಕಳಿಗೆ ಸ್ಕೂಲ್ ಇಲ್ಲ. ಮನೆಯಲ್ಲಿಯೇ ಇದ್ದಾರೆ. ಶಾಲೆಗ ಹೋಗುವ ಮಕ್ಕಳನ್ನು ಮನೆಯಲ್ಲಿ ಸಂಬಾಳಿಸುವುದು ದೊಡ್ಡ ತಲೆಬಿಸಿಯ ಕೆಲಸ. ಅದು ಅಲ್ಲದೇ ಈಗ ಆನ್ ಲೈನ್ ಕ್ಲಾಸ್ Read more…

ವರ್ಕ್ ಫ್ರಂ ಹೋಮ್ ವೇಳೆ ಲ್ಯಾಪ್ ಟಾಪ್ ಹ್ಯಾಂಗ್ ಆಗ್ತಿದೆಯಾ…? ಇಲ್ಲಿದೆ ಪರಿಹಾರ

ಕೊರೊನಾ ಕಾರಣದಿಂದಾಗಿ ಅನೇಕ ಕಂಪನಿಗಳು ವರ್ಕ್ ಫ್ರಂ ಹೋಮ್ ಗೆ ಅವಕಾಶ ನೀಡಿವೆ. ಮನೆಯಲ್ಲಿ ಕೆಲಸ ಮಾಡುವವರಿಗೆ ಕಂಪ್ಯೂಟರ್ ಹ್ಯಾಂಗ್ ಆಗುವ ಹಾಗೂ ನಿಧಾನವಾಗುವ ಸಮಸ್ಯೆ ಕಾಡ್ತಿದೆ. ಇದಕ್ಕೆ Read more…

ಎಂಡಿಎಂಎ ಮಾದಕದ್ರವ್ಯದ ಸೇವನೆಯಿಂದಾಗುವ ದುಷ್ಪರಿಣಾಮವೇನು ಗೊತ್ತಾ…?

ಸ್ಯಾಂಡಲ್ ವುಡ್ ನಲ್ಲೀಗ ಡ್ರಗ್ ಮಾಫಿಯಾದ್ದೇ ಸುದ್ದಿ. ಈಗ ಮಾಧ್ಯಮದಲ್ಲಿ ಎಲ್ಲೆಡೆ ಕಾಣಿಸುವ ಡ್ರಗ್ಸ್ ಹೆಸರು ಎಂಡಿಎಂಎ. ಇದರ ಸೇವನೆಯಿಂದ ದೇಹದ ಮೇಲಾಗುವ ದುಷ್ಪರಿಣಾಮಗಳ ಬಗ್ಗೆ ನಿಮಗೆ ಗೊತ್ತೇ….? Read more…

‘ಕೊರೊನಾ’ದೊಂದಿಗೆ ಬದುಕುವುದು ಹೇಗೆ….?

ಕೊರೊನಾದೊಂದಿಗೆ ಬದುಕಲು ಕಲಿಯಿರಿ ಎಂಬ ಅಭಿಯಾನ ಆರಂಭವಾದ ಬಳಿಕ ನಮ್ಮ ಎಚ್ಚರಿಕೆ ನಾವು ಮಾಡುವುದು ಮಾತ್ರ ಉಳಿದಿದೆ. ಹೊರಗೆ ತಿರುಗಾಡಲು, ಮಾಲ್ ಮಳಿಗೆಗಳಿಗೆ ಶಾಪಿಂಗ್ ಹೋಗುವ ಮುನ್ನ ಅದರ Read more…

ಬ್ಯೂಟಿ ಬ್ಲಾಗರ್ ಫೋಟೋ ನೋಡಿದ್ರೆ ಆಹಾರ ಪ್ರಿಯರು ಫಿದಾ

ಭಾರತೀಯ ಮೂಲದ ದುಬೈ ನಿವಾಸಿ 20 ವರ್ಷದ ಕಂಟೆಂಟ್ ಮೇಕರ್ ದಿವ್ಯಾ ಪ್ರೇಮಚಂದ್ ತಮ್ಮ ವಿಶೇಷ ಮೇಕಪ್ ಲುಕ್ ಮೂಲಕ ಜಾಲತಾಣದಲ್ಲಿ ಗಮನ ಸೆಳೆದಿದ್ದಾರೆ. ಅವರ ಇನ್ಸ್ಟಾಗ್ರಾಂ ಖಾತೆಯ Read more…

ಅಂತರ್ಜಾಲದಲ್ಲಿ ಸದ್ದು ಮಾಡುತ್ತಿದೆ ಗುಲಾಬ್‌ ಜಾಮೂನ್ ಪ್ಯಾನ್‌ ಕೇಕ್

ಇನ್‌ಸ್ಟಂಟ್ ಫುಡ್‌ನ ಇಂದಿನ ಜಮಾನಾದಲ್ಲಿ ಕಂಡು ಕೇಳರಿಯದ ಥರಾವರಿ ಆಹಾರವೆಲ್ಲಾ ಸಖತ್‌ ಟ್ರೆಂಡ್ ಆಗುತ್ತಿದೆ. ಇದೀಗ ’ಗುಲಾಬ್ ಜಾಮೂನ್‌ ಪಾನ್‌ ಕೇಕ್‌’ ಎಂಬ ಹೊಸ ಖಾದ್ಯವೊಂದು ಅಂತರ್ಜಾಲದಲ್ಲಿ ಸದ್ದು Read more…

‘ಪಾಸ್ತಾ’ ಪ್ರಿಯರಿಗೆ ಇಲ್ಲಿದೆ ಭರ್ಜರಿ ಗುಡ್ ನ್ಯೂಸ್

ಪಾಸ್ತಾ ಪ್ರಿಯರಿಗೆ ಇಲ್ಲಿದೆ ಸಿಹಿ ಸುದ್ದಿ. ನಿರಂತರ ಪಾಸ್ತಾ ಸೇವನೆ ಮಕ್ಕಳು ಹಾಗೂ ದೊಡ್ಡವರಿಗೆ ಉತ್ತಮ‌ ಡಯಟ್ ಹಾಗೂ ದೇಹಕ್ಕೆ ಬೇಕಾಗುವ ಸತ್ವವನ್ನೂ ಅದು ಒದಗಿಸುತ್ತದೆ ಎಂದು ಅಮೆರಿಕ Read more…

‘ಮಾಸ್ಕ್’ ನಿಂದ ಕೊರೊನಾ ಮಾತ್ರವಲ್ಲ, ಕ್ಷಯವೂ ದೂರ…!

ಕೊರೊನಾ ಕಾರಣಕ್ಕೆ ಮಾಸ್ಕ್ ಧಾರಣೆಯನ್ನು ಕಡ್ಡಾಯಗೊಳಿಸುವುದರಿಂದ ಕೊರೊನಾ ಸಾಂಕ್ರಾಮಿಕ ಸೋಂಕು ಮಾತ್ರವಲ್ಲದೆ, ಕ್ಷಯ (ಟಿಬಿ) ರೋಗದ ಮೂಲೋತ್ಪಾಟನೆ ಆಗಲಿದೆ. ಕೊರೊನಾ ವಿರುದ್ಧದ ಹೋರಾಟದಲ್ಲಿ ಮಾಸ್ಕ್ ಕಡ್ಡಾಯವಾಗಿದ್ದು, ಜಪಾನ್ ನಂತೆ Read more…

ಭಾರತೀಯರ ಮನೆಮದ್ದಿಗೆ ಈಗ ವಿಶ್ವ ಮಾನ್ಯತೆ; ಕಫ ಹೋಗಲಾಡಿಸಲು‌ ಗುಳಿಗೆಗಿಂತ ಜೇನುತುಪ್ಪ ಬೆಸ್ಟ್ ಎಂದ ತಜ್ಞರು

ನಿಮಗೆ ಬಾಲ್ಯದಲ್ಲಿ ಹುಷಾರಿಲ್ಲದಾಗ ಮಾತ್ರೆ ಅಥವಾ ಔಷಧಿ ತಿನ್ನದಿದ್ದರೆ ಅಮ್ಮ ಅಥವಾ ಅಜ್ಜಿ ರಮಿಸಿ ಜೇನುತುಪ್ಪ ಬಾಯಿಗೆ ಸವರುವುದು ನೆನಪಿದೆಯಾ…? ಅಮ್ಮ ಅಥವಾ ಅಜ್ಜಿಯ ಈ ಔಷಧಿಗೆ ಈಗ Read more…

ಬೆರಗಾಗಿಸುತ್ತೆ ಪ್ರಕೃತಿ ವಿಸ್ಮಯದ ಈ ವಿಡಿಯೋ…!

ಪ್ರಕೃತಿ ತನ್ನೊಳಗಿನ ವಿಸ್ಮಯಗಳ ಮೂಲಕ ನಮ್ಮನ್ನು ಆಗಾಗ ಬೆರಗುಗೊಳಿಸುತ್ತಲೇ ಇರುತ್ತದೆ. ಈ ಚಿಟ್ಟೆಯೂ ಅಂತಹುದೇ ಒಂದು ವಿಸ್ಮಯ. ರೆಕ್ಕೆ ಮುಚ್ಚಿದರೆ ತರಗೆಲೆಯಂತೆ ಕಾಣುತ್ತದೆ. ಬಿಚ್ಚಿದರೆ ಬಣ್ಣದ ಚಿಟ್ಟೆಯಂತೆ ಕಂಗೊಳಿಸುತ್ತದೆ. Read more…

‘ಮಧುಮೇಹ’ ಕುರಿತಂತೆ ಮಹತ್ವದ ಮಾಹಿತಿ ಬಹಿರಂಗ

ವಾಯುಮಾಲಿನ್ಯವು ಮಾನವನಿಗೆ ಮಧುಮೇಹ ಬರಲು ನೇರ ಕಾರಣವಾಗಬಲ್ಲದು ಎಂದು ಭಾರತೀಯ ಮೂಲದ ಅಮೆರಿಕ ವಿಜ್ಞಾನಿಯೊಬ್ಬರು ಸಂಶೋಧನೆಯಲ್ಲಿ ಪತ್ತೆ ಹಚ್ಚಿದ್ದಾರೆ. ಅಮೆರಿಕ ಹ್ಯಾರಿಂಗ್ಟನ್ ವಿಶ್ವ ವಿದ್ಯಾಲಯ ಆಸ್ಪತ್ರೆಯ ಸಂಜಯ ರಾಜಗೋಪಾಲನ್ Read more…

ಮಳೆಗಾಲದಲ್ಲಿ ಬಟ್ಟೆ ವಾಸನೆ ಬರ್ತಿದ್ದರೆ ಹೀಗೆ ಮಾಡಿ

ಮಳೆಗಾಲದಲ್ಲಿ ಬಟ್ಟೆ ತೇವಗೊಳ್ಳುತ್ತದೆ. ಇದ್ರಿಂದ ವಾಸನೆ ಬರುತ್ತದೆ. ಇದಕ್ಕೆ ಎಷ್ಟು ಸೆಂಟ್ ಹೊಡೆದ್ರೂ ವಾಸನೆ ಹೋಗುವುದಿಲ್ಲ. ಈ ವಾಸನೆಯಿಂದ ಮುಕ್ತಿ ಪಡೆಯಲು ಸುಲಭ ಉಪಾಯ ಇಲ್ಲಿದೆ. ಬಟ್ಟೆಯನ್ನು ಬೀರುವಿನೊಳಗೆ Read more…

ಬೆಚ್ಚಿಬೀಳಿಸುವಂತಿದೆ ಐಸಿಎಂಆರ್ ವರದಿ: ಕೊರೋನಾ ನಡುವೆ ಮತ್ತೊಂದು ಶಾಕಿಂಗ್ ನ್ಯೂಸ್

ನವದೆಹಲಿ: ಕಳೆದ 7 ತಿಂಗಳಿನಿಂದ ದೇಶದಲ್ಲಿ ಕೊರೊನಾ ಸೋಂಕು ವ್ಯಾಪಕವಾಗಿ ಹರಡತೊಡಗಿದ್ದು, ಇದರಿಂದಾಗಿ ಜನ ಕಂಗಾಲಾಗಿ ಹೋಗಿದ್ದಾರೆ. ಇದೆ ನಡುವೆ ಕ್ಯಾನ್ಸರ್ ಗೆ ಸಂಬಂಧಿಸಿದಂತೆ ಐಸಿಎಂಆರ್ ಬಿಡುಗಡೆ ಮಾಡಿರುವ Read more…

ಗಾರ್ಡನಿಂಗ್ ಮಾಡುತ್ತೆ ಈ ಶ್ವಾನ

ಉದ್ಯಾನದಲ್ಲಿ ಕೈತೋಟ ಮಾಡುತ್ತಿರುವ ತನ್ನ ಮಾಲೀಕನಿಗೆ ಸಹಾಯ ಮಾಡುತ್ತಿರುವ ನಾಯಿಯೊಂದರ ವಿಡಿಯೋ ನೆಟ್‌ನಲ್ಲಿ ವೈರಲ್ ಆಗಿದೆ. ’ ವಿಡಿಯೋದಲ್ಲಿ ಸಸಿ ನೆಡಲು ವ್ಯಕ್ತಿಯೊಬ್ಬರು ಗುಂಡಿ ತೋಡುತ್ತಿದ್ದು, ಅವರ ನೆರವಿಗೆ Read more…

ಜಾಲತಾಣದಲ್ಲಿ ಹೀಗೊಂದು ಬೆಳ್ಳುಳ್ಳಿ ಪುರಾಣ…!

ತಿಂಡಿ-ತಿನಿಸುಗಳ ಬಗ್ಗೆ ಜಾಲತಾಣದಲ್ಲಿ ಸಾಕಷ್ಟು ಬಿಸಿಬಿಸಿ ಚರ್ಚೆಗಳು ಆಗಾಗ ನಡೆಯುತ್ತಿರುತ್ತವೆ. ಈಗ ಬೆಳ್ಳುಳ್ಳಿಯ ಸರದಿ. ಬೆಳ್ಳುಳ್ಳಿ ಎಷ್ಟು ಬಳಸಬೇಕು ಎಂಬ ಬಗ್ಗೆ ಟ್ವಿಟ್ಟರ್ ನಲ್ಲಿ ಭಾರೀ ಚರ್ಚೆ ನಡೆದಿದೆ. Read more…

ಮಳೆಗಾಲದಲ್ಲಿ ಇರಲಿ ಈ ಕುರಿತ ಎಚ್ಚರ…!

ಮಳೆಗಾಲದಲ್ಲಿ ಸೋಂಕುಕಾರಕ ರೋಗಾಣುಗಳು ಹೆಚ್ಚಿರುವುದರಿಂದ ನಮ್ಮ ಹಾಗೂ ಕುಟುಂಬದವರ ಆರೋಗ್ಯ ಕಾಪಾಡುವುದು ಬಹಳ ಮುಖ್ಯ. ಅದಕ್ಕಾಗಿ ಒಂದಿಷ್ಟು ಟಿಪ್ಸ್ ಗಳು ಇಲ್ಲಿವೆ. ಮಳೆಗಾಲದಲ್ಲಿ ಮನೆಯಿಂದ ಹೊರ ಹೋಗುವಾಗ ಚಪ್ಪಲಿಗಳನ್ನು Read more…

ಉತ್ತಮ ನಿದ್ರೆಗಾಗಿ ಹೀಗೆ ಮಾಡಿ…!

ತಕ್ಷಣ ನಿದ್ರೆ ಬರುವುದಿಲ್ಲ ಎಂದ ಮಾತ್ರಕ್ಕೆ ನಿದ್ರೆ ಬರುವ ಔಷಧದ ಮೊರೆ ಹೋಗಬೇಕಿಲ್ಲ. ನಿದ್ರೆ ವ್ಯಕ್ತಿಯ ಮಾನಸಿಕ ಹಾಗೂ ದೈಹಿಕ ಆರೋಗ್ಯದ ಮೇಲೆ ಪರಿಣಾಮ ಬೀರುತ್ತದೆ. ನಿದ್ರಾ ಹೀನತೆಯಿಂದ Read more…

ʼಸೌಂದರ್ಯʼ ಕಾಪಾಡಿಕೊಳ್ಳುವ ರಹಸ್ಯ ಹಂಚಿಕೊಂಡ ಸಾರಾ

ಸಾರಾ ಅಲಿ ಖಾನ್ ಬಾಲಿವುಡ್ ನಲ್ಲಿ ತಮ್ಮದೇ ಅದ ಛಾಪು ಮೂಡಿಸುತ್ತಿರುವ ಯುವ ನಟಿ. ಬ್ಯೂಟಿ ಕ್ವೀನ್ ಸಾರಾ ಇತ್ತೀಚೆಗೆ ತಮ್ಮ ಸೌಂದರ್ಯದ ಹಿಂದಿನ ಗುಟ್ಟನ್ನು ಬಿಟ್ಟುಕೊಟ್ಟಿದ್ದಾರೆ. ಮನೆಯಲ್ಲಿ Read more…

ʼಕೊರೊನಾʼ ನಡುವೆಯೂ ಗಣಪತಿ ಹಬ್ಬಕ್ಕೆ ನಡೆದಿದೆ ಭರ್ಜರಿ ತಯಾರಿ

ಇಂದು ಗೌರಿ ಹಬ್ಬ, ನಾಳೆ ಗಣಪತಿ ಹಬ್ಬವಿದ್ದು, ಅಂತಿಮ ಹಂತದ ತಯಾರಿ ನಡೆಯುತ್ತಿದೆ. ಕೊರೊನಾ ಸಂಕಷ್ಟದ ಮಧ್ಯೆಯೂ ಹಬ್ಬದ ಆಚರಣೆಗೆ ಸಕಲ ಸಿದ್ದತೆ ನಡೆದಿದೆ. ಈ ಮೊದಲು ಸಾರ್ವಜನಿಕ Read more…

ಇಲ್ಲಿದೆ ಏಷ್ಯಾದ ಮೊದಲ ಮಹಿಳಾ ಬಸ್ ಚಾಲಕಿ ಕುರಿತ ಮಾಹಿತಿ

ಮಹಿಳೆಯರು ಇಂದು ಎಲ್ಲ ರಂಗದಲ್ಲೂ ಪುರುಷರಿಗೆ ಸರಿಸಮಾನರಾಗಿ ದುಡಿಯುತ್ತಿದ್ದಾರೆ. ಭಾರತೀಯ ಸೇನೆಯಲ್ಲೂ ಮಹಿಳಾ ಪೈಲೆಟ್ ಗಳು ಕಾರ್ಯ ನಿರ್ವಹಿಸುತ್ತಿದ್ದಾರೆ. ಇದರ ಮಧ್ಯೆ ಜೀವನ ನಿರ್ವಹಣೆಗೆಂದು ಚಾಲಕ ವೃತ್ತಿ ಆರಿಸಿಕೊಂಡಿದ್ದ Read more…

ಕೊರೊನಾ ಸಮಯದಲ್ಲಿ ‌ʼಹೃದಯʼದ ಆರೋಗ್ಯ ಕಾಪಾಡುವುದು ಹೇಗೆ…? ಇಲ್ಲಿದೆ ಟಿಪ್ಸ್

ಲಾಕ್ ಡೌನ್ ಕಾರಣಕ್ಕೆ ಮನೆಯೇ ಕಚೇರಿಯಾಗಿದೆ. ಈ ಸಮಯದಲ್ಲಿ ನಿಮ್ಮ ಹೃದಯದ ಆರೋಗ್ಯ ಕಾಪಾಡಿಕೊಳ್ಳುವುದು ಕಠಿಣ ಕೆಲಸವಾಗಿದೆ. ಕೊರೊನಾ, ದೇಹದಲ್ಲಿ ಕೊಬ್ಬಿನಂಶ ಅಧಿಕವಾಗಿರುವವರಿಗೆ ಸುಲಭದಲ್ಲಿ ದಾಳಿ ನಡೆಸುತ್ತದೆ. ರೋಗ Read more…

ನಮ್ಮ ʼಒಗ್ಗರಣೆʼ ಬಲು ಸ್ಟ್ರಾಂಗ್ ಗುರು…!

ಅಡುಗೆಗಳಲ್ಲಿ ಸಾಸಿವೆ, ಜೀರಿಗೆ, ಕೆಲವೊಮ್ಮೆ ಕರಿಮೆಣಸು, ದಾಲ್ಚಿನಿ ಮತ್ತು ಶುಂಠಿ ಬೆರೆಸದೆ ಒಗ್ಗರಣೆ ಹಾಕುವುದೇ ಇಲ್ಲ. ಅವುಗಳಲ್ಲಿ ಆರೋಗ್ಯದ ಒಳಗುಟ್ಟು ಅಡಗಿದೆ ಎಂಬುದನ್ನು ಸಂಶೋಧನೆಯೊಂದು ಬಹಿರಂಗಪಡಿಸಿದೆ. ದಾಲ್ಚಿನಿ, ಕೊತ್ತಂಬರಿ Read more…

ಮಳೆಗಾಲದಲ್ಲಿ ತ್ವಚೆಯ ರಕ್ಷಣೆ ಹೀಗಿರಲಿ

ಮಳೆಗಾಲ ಬಂತೆಂದರೆ ಒಂದು ರೀತಿಯಲ್ಲಿ ಖುಷಿ. ಇನ್ನೊಂದು ರೀತಿಯಲ್ಲಿ ಆರೋಗ್ಯ ಹಾಗೂ ತ್ವಚೆಯ ಬಗ್ಗೆ ಕೊಂಚ ಭಯ ಇದ್ದೇ ಇರುತ್ತದೆ. ಸೀಜನ್ ಗೆ ತಕ್ಕಂತೆ ನಮ್ಮ ತ್ವಚೆಯ ಆರೈಕೆ Read more…

ಕಚೇರಿಗೆ ನಿತ್ಯ 15 ಕಿ.ಮೀ. ಗಾಲಿ ಕುರ್ಚಿಯಲ್ಲೇ ಸಂಚಾರ

ವೈಕಲ್ಯ ಎಂಬುದು ದೇಹಕ್ಕೆ ಹೊರತು, ಮನಸಿಗಲ್ಲ. ಇಲ್ಲೊಬ್ಬರಿದ್ದಾರೆ. ಹುಟ್ಟು ಅಂಗವಿಕಲ. ಹಾಗೆಂದು ಸುಮ್ಮನೆ ಕುಳಿತಿಲ್ಲ. ಭೂಗರ್ಭಶಾಸ್ತ್ರದಲ್ಲಿ ಪಿ.ಎಚ್.ಡಿ. ಪದವಿ ಪಡೆದು, ಸರ್ಕಾರಿ ಕೆಲಸವನ್ನೂ ಗಿಟ್ಟಿಸಿದ್ದಾರೆ. ಅಷ್ಟು ಮಾತ್ರವಲ್ಲ ಪ್ರತಿದಿನ Read more…

‘ಕೊರೊನಾ’ಗೆ ಪ್ರಥಮ ಚಿಕಿತ್ಸೆ ಪಡೆಯಲು ಮನೆಯಲ್ಲಿರಲಿ ಈ ವಸ್ತು

ರಾಜ್ಯದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ದಿನೇ ದಿನೇ ಹೆಚ್ಚಾಗುತ್ತಿದೆ. ಬಹಳಷ್ಟು ಮಂದಿಗೆ ಯಾವುದೇ ರೋಗ ಲಕ್ಷಣಗಳಿಲ್ಲವಾದರೂ ಪರೀಕ್ಷೆ ವೇಳೆ ಕೊರೊನಾ ಇರುವುದು ಪತ್ತೆಯಾಗುತ್ತಿದೆ. ರೋಗ ಲಕ್ಷಣಗಳಿಲ್ಲದವರು ಒಂದೊಮ್ಮೆ ಇತರರ Read more…

ನೆಗಡಿ ಕಿರಿಕಿರಿಗೆ ಇಲ್ಲಿವೆ ಸಿಂಪಲ್ ಟಿಪ್ಸ್

ಚಳಿಗಾಲದಲ್ಲಿ ತಪ್ಪದೇ ಎಲ್ಲರನ್ನು ಕಾಡೋ ಸಮಸ್ಯೆ ಅಂದ್ರೆ ನೆಗಡಿ. ಒಬ್ಬರಿಂದ ಮತ್ತೊಬ್ಬರಿಗೆ ಹರಡೋ ನೆಗಡಿಗೆ ವೈರಾಣುಗಳು ಕಾರಣವೆಂದು ಹೇಳಲಾಗಿದೆ. ನೆಗಡಿಯಿರುವ ವ್ಯಕ್ತಿ ಕೆಮ್ಮಿದಾಗ, ಸೀನಿದಾಗ ವೈರಾಣುಗಳು ಗಾಳಿಯಲ್ಲಿ ಹರಡಿ Read more…

ONLINE ಕ್ಲಾಸ್ ತೆಗೆದುಕೊಳ್ಳುವ ಮಕ್ಕಳ ಪಾಲಕರು ತಿಳಿದಿರಬೇಕು ಈ ವಿಷ್ಯ

ಲಾಕ್ ಡೌನ್ ನಿಂದಾಗಿ ಮಕ್ಕಳಿಗೆ ಶಾಲೆಯಿಲ್ಲ. ಅನೇಕ ಮಕ್ಕಳು ಸಮಯ ಕಳೆಯಲು ಮೊಬೈಲ್ ದಾಸರಾಗಿದ್ದಾರೆ. ಅನೇಕ ಮಕ್ಕಳಿಗೆ ಆನ್ಲೈನ್ ನಲ್ಲಿ ಕ್ಲಾಸ್ ನಡೆಯುತ್ತಿದೆ. ಮೊಬೈಲ್ ಅತಿಯಾದ ಬಳಕೆ, ಆನ್ಲೈನ್ Read more…

ಆನ್ ಲೈನ್ ನಲ್ಲೊಂದೇ ಅಲ್ಲ ಇಲ್ಲೂ ಸಿಗ್ತಾರೆ ಮನಮೆಚ್ಚುವ ʼಸಂಗಾತಿʼ

ಸ್ನೇಹಿತರಲ್ಲಿ ನಾನೊಬ್ಬನೇ ಸಿಂಗಲ್. ಸಂಗಾತಿ ಹುಡುಕೋದು ದೊಡ್ಡ ತಲೆನೋವಾಗಿದೆ. ಮ್ಯಾರೇಜ್ ಪೋರ್ಟಲ್ ನೋಡಿ ನೋಡಿ ಸಾಕಾಗಿದೆ ಎನ್ನುವವರಲ್ಲಿ ನೀವೂ ಒಬ್ಬರಾ? ಕೇವಲ ಮ್ಯಾರೇಜ್ ಪೋರ್ಟಲ್ ನಲ್ಲಿ ಮಾತ್ರವಲ್ಲ ಬೇರೆ Read more…

ಕೊರೊನಾ ಹರಡುವಿಕೆ ಕುರಿತು ಇಲ್ಲಿದೆ ಮುಖ್ಯ ಮಾಹಿತಿ

ಫ್ರೋಜನ್ ಅಥವಾ ಹೆಪ್ಪುಗಟ್ಟಿದ ಆಹಾರ ಸೇವನೆಯಿಂದ ವೈರಸ್ ಹರಡುತ್ತದೆ ಎಂಬ ಸುದ್ದಿ ಎಲ್ಲೆಡೆ ಹರಡಿತ್ತು. ಅದರಂತೆ ರೋಗ ನಿಯಂತ್ರಣ ಮತ್ತು ತಡೆಗಟ್ಟುವಿಕೆ ಕೇಂದ್ರಗಳು (ಸಿಡಿಸಿ) ತನ್ನ ವೆಬ್‌ಸೈಟ್‌ನಲ್ಲಿ, “ಪ್ರಸ್ತುತ, Read more…

ಬಲು ಸ್ವಾರಸ್ಯಕರವಾಗಿದೆ ಭಾರತೀಯರ ಸಪ್ತ ಸಾಮರಸ್ಯ

ಒಂದು ಪ್ರದೇಶ, ಸಮುದಾಯ, ಪಂಗಡ ಎಂದ ಮೇಲೆ ಕೆಲವು ಸಾಮ್ಯತೆಗಳು ಇದ್ದೇ ಇರುತ್ತವೆ. ಇಂದಿನ ಟ್ರೆಂಡ್‌ಗೆ ನಾವೆಷ್ಟೇ ಬದಲಾದರೂ ಈ ವಿಷಯಗಳನ್ನು ಮಾತ್ರ ಬದಲಾಯಿಸಲು ಸಾಧ್ಯವಿಲ್ಲ. ಈ ರೀತಿ Read more…

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...