alex Certify Life Style | Kannada Dunia | Kannada News | Karnataka News | India News - Part 60
ಕನ್ನಡ ದುನಿಯಾ
    Dailyhunt JioNews

Kannada Duniya

Friendship Day | ‘ಸ್ನೇಹಿತರ ಮಧ್ಯೆ ಇಲ್ಲ ಯಾವುದೇ ಸೂತ್ರ – ಜೀವನದಲ್ಲಿ ಬಲು ದೊಡ್ಡದು ಅದರ ‘ಪಾತ್ರ’

ಸ್ನೇಹ ಅತಿ ಮಧುರ, ಸ್ನೇಹ ಅದು ಅಮರ. ಬಡವನಿಗೂ ದಕ್ಕುವ ಶ್ರೀಮಂತಿಕೆ. ಷರತ್ತುಗಳ ಮೇಲೆ ನಿಲ್ಲದ ಬಂಧ. ಕಷ್ಟಕ್ಕೆ ಹೆಗಲು ಕೊಟ್ಟು ಸುಖಗಳಲ್ಲಿ ಸಿಹಿ ತಿನ್ನಿಸುವ ನಂಟು. ಭೂಮಿ Read more…

Friendship day ‌| ʼಸ್ನೇಹಿತರ ದಿನʼ ಆರಂಭವಾದ ಕುರಿತು ಇಲ್ಲಿದೆ ಇಂಟರೆಸ್ಟಿಂಗ್ ಮಾಹಿತಿ

ಆಗಸ್ಟ್ ತಿಂಗಳು ಬಂತೆಂದ್ರೆ ಹಳೇ ಸ್ನೇಹಿತರೆಲ್ಲ ಒಂದಾಗ್ತಾರೆ. ಸ್ನೇಹಿತರ ದಿನಾಚರಣೆಗೆ ಸಿದ್ಧರಾಗ್ತಾರೆ. ನಿಷ್ಕಲ್ಮಶ ಸ್ನೇಹಕ್ಕೆ ಕೊನೆ ಇಲ್ಲ. ಆಗಸ್ಟ್ ತಿಂಗಳ ಮೊದಲ ಭಾನುವಾರವನ್ನು ಸ್ನೇಹಿತರ ದಿನವನ್ನಾಗಿ ಆಚರಣೆ ಮಾಡಲಾಗುತ್ತದೆ. Read more…

‘ಕ್ಯಾಲ್ಸಿಯಂ’ ಪ್ರಮಾಣ ಹೆಚ್ಚಾಗಲು ಕುಡಿಯಿರಿ ಈ ಜ್ಯೂಸ್

ದೇಹದಲ್ಲಿ ಕ್ಯಾಲ್ಸಿಯಂ ಪ್ರಮಾಣ ಕಡಿಮೆಯಾಗುತ್ತಿದ್ದಂತೆ ಕೀಲು ನೋವು, ಗಂಟು ನೋವು, ಹಲ್ಲುಗಳಲ್ಲಿ ಸಮಸ್ಯೆ ಕಂಡುಬರುವುದು ಸಾಮಾನ್ಯ. ಇದರ ನಿವಾರಣೆಗೆ ಮಾತ್ರೆಗಳ ಮೊರೆ ಹೋಗಬೇಕಿಲ್ಲ. ಮನೆಯಲ್ಲೇ ಕೆಲವು ಮದ್ದುಗಳನ್ನು ತಯಾರಿಸಬಹುದು. Read more…

ನೇರ ನೀಳ ಕೂದಲಿಗಾಗಿ ಇಲ್ಲಿದೆ ಸುಲಭ ʼಟಿಪ್ಸ್ʼ

ನಯವಾದ ಉದ್ದನೆಯ ಕೂದಲು ನಿಮ್ಮದಾಗಬೇಕೆಂಬ ಬಯಕೆಯೇ…? ಅದಕ್ಕಾಗಿ ಬ್ಯೂಟಿ ಪಾರ್ಲರ್ ಬಾಗಿಲು ತಟ್ಟದೆ, ಮನೆಯಲ್ಲಿಯೇ ಕೂದಲ ಸ್ಟೈಟನಿಂಗ್ ಮಾಡಿಕೊಳ್ಳಬಹುದು. ಹೇಗೆಂದಿರಾ…? ನಾಲ್ಕು ಚಮಚ ಅಕ್ಕಿಗೆ ಎರಡು ಕಪ್ ನೀರು Read more…

ಮನೆಯಲ್ಲೇ ಮಾಡಿ ಫೇಸ್ ಸ್ಕ್ರಬ್

ನಿಮ್ಮ ಮುಖವನ್ನು ಅಂದಗಾಣಿಸುವ ಕೆಲವಷ್ಟು ಫೇಸ್ ಸ್ಕ್ರಬ್ ಗಳನ್ನು ಮನೆಯಲ್ಲೇ ನೀವೇ ತಯಾರಿಸಬಹುದು. ಅದು ಹೇಗೆನ್ನುತ್ತೀರಾ? ಪದೇ ಪದೇ ಮುಖ ತೊಳೆದರೆ ನಿಮ್ಮ ಮುಖದ ಮೇಲಿನ ತ್ವಚೆ ಶುದ್ಧವಾಗುತ್ತದೆಯೇ Read more…

ಅಡುಗೆ ಮನೆಯಲ್ಲಿಅನಾರೋಗ್ಯಕ್ಕೆ ಕಾರಣವಾಗುವ ಇಂಥಾ ವಸ್ತುಗಳು ಬೇಡವೇ ಬೇಡ

ನಮ್ಮ ಆರೋಗ್ಯ ಹಾಳು ಮಾಡುವಂತಹ ಕೆಲ ವಸ್ತುಗಳು ಅಡುಗೆ ಮನೆಯಲ್ಲಿರುತ್ತವೆ. ಇಂಥ ವಸ್ತುಗಳ ಮೇಲೆ ಗಮನ ಹರಿಸಿ ಅವುಗಳನ್ನು ಬಿಸಾಡುವುದು ಆರೋಗ್ಯದ ದೃಷ್ಟಿಯಿಂದ ಒಳ್ಳೆಯದು. * ಅಡುಗೆ ಮನೆಯಲ್ಲಿ Read more…

ʼಗ್ಯಾಸ್ಟ್ರಿಕ್ʼ ಸಮಸ್ಯೆ ಇದ್ಯಾ…? ಇವುಗಳನ್ನು ತಿನ್ನಲೇಬೇಡಿ

ಇತ್ತೀಚೆಗೆ ಎಲ್ಲರಿಗೂ ಗ್ಯಾಸ್ಟ್ರಿಕ್ ಸಮಸ್ಯೆ ಮಾಮೂಲಾಗಿಬಿಟ್ಟಿದೆ. ಅತಿಯಾದ ಮದ್ಯ ಸೇವನೆ, ಒತ್ತಡ ಹೀಗೆ ವಿವಿಧ ಕಾರಣಗಳಿಂದ ಗ್ಯಾಸ್ಟ್ರಿಕ್ ಸಮಸ್ಯೆ ಶುರುವಾಗುತ್ತದೆ. ಇದರ ನಿವಾರಣೆಗೆ ಪ್ರಮುಖವಾಗಿ ಆರೋಗ್ಯಕರ ಡಯಟ್ ಅನುಸರಿಸಬೇಕು. Read more…

‘ಮುಟ್ಟಿನ ನೋವು’ ನಿವಾರಣೆಗೆ ಉಪಯುಕ್ತ ಮಾರ್ಜರಿಯಾಸನ

ಯೋಗ ನಮ್ಮ ಆರೋಗ್ಯ ವೃದ್ಧಿಗೆ ಹೇಳಿ ಮಾಡಿಸಿದ ಮದ್ದು. ಪ್ರತಿ ದಿನ ನಿಯಮಿತವಾಗಿ ಯೋಗ ಮಾಡುವುದ್ರಿಂದ ಅನೇಕ ಲಾಭಗಳಿವೆ. ಭಾರತವೊಂದೇ ಅಲ್ಲ ವಿಶ್ವದ ಅನೇಕ ದೇಶಗಳಲ್ಲಿ ಈಗ ಯೋಗ Read more…

ಅತಿಯಾಗಿ ʼಗ್ರೀನ್ ಟೀʼ ಸೇವನೆಯಿಂದ ಕಾಡುತ್ತೆ ಈ ಸಮಸ್ಯೆ

  ಗ್ರೀನ್ ಟೀ ಆರೋಗ್ಯಕ್ಕೆ ಪ್ರಯೋಜನಕಾರಿಯಾಗಿದೆ ಎಂಬುದರಲ್ಲಿ ಸಂದೇಹವಿಲ್ಲ. ಗ್ರೀನ್ ಟೀ ರೋಗನಿರೋಧಕ ಶಕ್ತಿಯನ್ನು ಹೊಂದಿದೆ. ಚಯಾಪಚಯ ವೇಗವನ್ನು ಹೆಚ್ಚಿಸುತ್ತದೆ.  ಕೊಲೆಸ್ಟ್ರಾಲ್ ಕಡಿಮೆ ಮಾಡುತ್ತದೆ. ಒತ್ತಡ ಮತ್ತು ಉರಿಯೂತವನ್ನು Read more…

ಮುತ್ತು ಧರಿಸುವ ಮುನ್ನ ನಿಮಗೆ ತಿಳಿದಿರಲಿ ಈ ವಿಷಯ

ಮುತ್ತು ಪ್ರಾಥಮಿಕವಾಗಿ ರತ್ನವಲ್ಲ. ಆದ್ರೆ ಜೈವಿಕ ರಚನೆಯಾಗಿದೆ. ಇದನ್ನು ನವರತ್ನಗಳ ಪಟ್ಟಿಗೆ ಸೇರಿಸಲಾಗುತ್ತದೆ. ಇದು ಮುಖ್ಯವಾಗಿ ಚಂದ್ರನಿಗೆ ಸಂಬಂಧ ಹೊಂದಿದೆ. ಕೆಲವೊಮ್ಮೆ ಔಷಧಿ ರೂಪದಲ್ಲಿಯೂ ಇದನ್ನು ಬಳಕೆ ಮಾಡಲಾಗುತ್ತದೆ. Read more…

ಮಗುವಿಗೆ ಇದ್ದಕ್ಕಿದ್ದಂತೆ ಬೇಧಿ ಪ್ರಾರಂಭವಾದರೆ ಗಾಬರಿಯಾಗಬೇಡಿ; ಈ ಕೆಲಸಗಳನ್ನು ತಕ್ಷಣ ಮಾಡಿ

ಹೆಚ್ಚಿನ ಮಕ್ಕಳು ಬಾಲ್ಯದಲ್ಲಿ ದುರ್ಬಲ ರೋಗನಿರೋಧಕ ಶಕ್ತಿಯನ್ನು ಹೊಂದಿರುತ್ತಾರೆ. ಆದ್ದರಿಂದ ಮಕ್ಕಳಲ್ಲಿ ಸೋಂಕಿನ ಅಪಾಯ ಹೆಚ್ಚು. ಸಾಮಾನ್ಯವಾಗಿ 6 ತಿಂಗಳವರೆಗೆ ಮಗುವಿಗೆ ಕೇವಲ ತಾಯಿಯ ಎದೆಹಾಲನ್ನು ಮಾತ್ರ ಕುಡಿಸುವಂತೆ Read more…

ಪ್ಲಾಸ್ಟಿಕ್ ಬಾಟಲಿ ಮೇಲೆ ಎಕ್ಸ್‌ ಪೈರಿ ಡೇಟ್‌ ಮುದ್ರಿಸುವುದರ ಹಿಂದಿದೆ ಈ ಕಾರಣ

ಯಾವುದೇ ಸಮಾರಂಭಗಳಲ್ಲೂ ಈಗೆಲ್ಲಾ ನೀರನ್ನು ಕೊಡಲು ಪ್ಲಾಸ್ಟಿಕ್ ಬಾಟಲಿಗಳನ್ನೇ ನೆಚ್ಚಿಕೊಳ್ಳಲಾಗುತ್ತಿದೆ. ಪ್ಲಾಸ್ಟಿಕ್ ಬಾಟಲಿಯಲ್ಲಿ ಸಿಗುವ ನೀರು ಶುದ್ಧವಾಗಿರುವುದೆಂದು ಬಹುತೇಕ ಮಂದಿ ನಂಬಿಕೊಂಡಿದ್ದಾರೆ. ಆದರೆ ಇದೇ ನೀರಿನ ಬಾಟಲಿಗಳ ಮೇಲೆ Read more…

ಚಿಕ್ಕಮಗುವಿಗೆ ಈ ʼಆಹಾರʼಗಳನ್ನು ಕೊಡಲೇಬೇಡಿ

ಮನೆಯಲ್ಲಿ ಚಿಕ್ಕಮಕ್ಕಳಿದ್ದರೆ ಕೆಲವೊಮ್ಮೆ ಅವುಗಳಿಗೆ ಯಾವ ಆಹಾರ ಕೊಡಬೇಕು ಎನ್ನುವುದೇ ಗೊಂದಲವಾಗುತ್ತದೆ. ಇನ್ನು ಕೆಲವರು ಇದು ಕೊಟ್ಟರೆ ಶೀತ ಕಡಿಮೆಯಾಗುತ್ತದೆ. ಅದು ಕೊಡು ಮಗು ದಪ್ಪಗಾಗುತ್ತದೆ ಎನ್ನುತ್ತಾರೆ. ಯಾರದ್ದೋ Read more…

ಅಧಿಕ ರಕ್ತದೊತ್ತಡ ನಿಯಂತ್ರಣಕ್ಕೆ ಬೆಸ್ಟ್ ದಾಸವಾಳದ ಚಹಾ

ಅಧಿಕ ರಕ್ತದೊತ್ತಡವು ಹೃದಯದಲ್ಲಿನ ರಕ್ತಕೊರತೆ ಮತ್ತು ಸೆರೆಬ್ರೊವಾಸ್ಕುಲರ್ (ಮೆದುಳಿಗೆ ಸಂಬಂಧಿಸಿದ) ಕಾಯಿಲೆ ಜೊತೆಗೆ ಮತ್ತು ಮೂತ್ರಪಿಂಡದಲ್ಲಿ ದೀರ್ಘಕಾಲೀನ ಕಾಯಿಲೆ ಸೇರಿದಂತೆ ಅನೇಕ ರೀತಿಯ ಗಂಭೀರ ಅನಾರೋಗ್ಯಗಳಿಗೆ ಕಾರಣವಾಗಬಹುದು. ಅಧಿಕ Read more…

ಸೊಳ್ಳೆಯಿಂದ ಹರಡುವ ಈ ರೋಗದ ಬಗ್ಗೆ ನಿಮಗೆ ತಿಳಿದಿರಲಿ‌ ಈ ಮಾಹಿತಿ

ಡೆಂಗ್ಯೂ ಸೊಳ್ಳೆಯಿಂದ ಹರಡುವ ರೋಗ. ಈ ಸೊಳ್ಳೆ ಯಾವ ಸಮಯದಲ್ಲಿಯಾದ್ರೂ ನಿಮಗೆ ಕಚ್ಚಬಹುದು. ಈ ಸಮಯದಲ್ಲಿ ಡೆಂಗ್ಯೂ ರೋಗದ ಲಕ್ಷಣ ಹಾಗೂ ಅದು ಹರಡಲು ಕಾರಣ ಏನೆಂಬುದನ್ನು ನೀವು Read more…

ಚರ್ಮದ ಈ ಸಮಸ್ಯೆ ಪರಿಹಾರಕ್ಕೆ ʼಆಲೀವ್ ಆಯಿಲ್ʼ ಬೆಸ್ಟ್

ಆಲೀವ್ ಎಣ್ಣೆಯು ಹೆಚ್ಚು ನೈಸರ್ಗಿಕ ಪದಾರ್ಥವಾಗಿದ್ದು, ಇದನ್ನು ಶತಮಾನಗಳಿಂದಲೂ ಚರ್ಮದ ಸಮಸ್ಯೆಗಳನ್ನು ಬಗೆಹರಿಸುವಲ್ಲಿ ಬಳಸಲಾಗುತ್ತಿದೆ. ಇದರಲ್ಲಿ ಹೆಚ್ಚಿನ ಪ್ರಮಾಣದ ಆ್ಯಂಟಿ –ಆಕ್ಸಿಡೆಂಟ್ಸ್, ಪಾಲಿಫಿನಾಲ್ಸ್ ಮತ್ತು ವಿಟಮಿನ್ ಇ ಲಭ್ಯವಿದೆ. Read more…

ತಲೆನೋವು ಪುರುಷರಿಗಿಂತ ಮಹಿಳೆಯರನ್ನೇ ಹೆಚ್ಚು ಕಾಡಲು ಕಾರಣವೇನು ಗೊತ್ತಾ……?

ಪುರುಷರಿಗೆ ಹೋಲಿಕೆ ಮಾಡಿದ್ರೆ ಮಹಿಳೆಯರನ್ನು ತಲೆನೋವು ಹೆಚ್ಚು ಕಾಡುತ್ತದೆ. ಇದಕ್ಕೆ ಅನೇಕ ಕಾರಣಗಳಿವೆ. ಹಾರ್ಮೋನು ಬದಲಾವಣೆ ಮಹಿಳೆಯರ ತಲೆನೋವಿಗೆ ಮುಖ್ಯ ಕಾರಣ. ತಲೆನೋವಿಗೆ ನಿಮ್ಮ ಒತ್ತಡ ಕೂಡ ಕಾರಣ. Read more…

ಸೀಸನಲ್ ಹಣ್ಣಿನಲ್ಲಿ ಅಡಗಿದೆ ಸೌಂದರ್ಯದ ಗುಟ್ಟು

ನಿಮ್ಮ ತ್ವಚೆಗೆ ಬಳಸಲು ಯಾವ ಹಣ್ಣಿನ ಮಾಸ್ಕ್ ಹೆಚ್ಚು ಸೂಕ್ತ ಎಂದು ನೀವು ಪ್ರಶ್ನಿಸಬಹುದು. ಇದಕ್ಕೆ ಅತ್ಯುತ್ತಮ ಉತ್ತರ ಎಂದರೆ ಆಯಾ ಸೀಸನ್ ನಲ್ಲಿ ಸಿಗುವ ಸೀಸನಲ್ ಫ್ರೂಟ್ Read more…

ಮುಖದಲ್ಲಿನ ರಂಧ್ರ ಮಾಯವಾಗಿ ತ್ವಚೆ ನಳನಳಿಸುವಂತೆ ಮಾಡಲು ಪಾಲಿಸಿ ಈ ಸಲಹೆ

ಮನೆಯಲ್ಲೇ ನಿಮ್ಮ ಸೌಂದರ್ಯವನ್ನು ಹೆಚ್ಚಿಸಿಕೊಳ್ಳುವ ಕೆಲವು ಸಲಹೆಗಳು ಇಲ್ಲಿವೆ. ವಯಸ್ಸು ಇಪ್ಪತ್ತೈದರ ಗಡಿ ದಾಟುತ್ತಿದ್ದಂತೆ ಮುಖದಲ್ಲಿ ರಂಧ್ರಗಳು ಸ್ಪಷ್ಟವಾಗಿ ಕಾಣತೊಡಗುತ್ತವೆ. ತ್ವಚೆಗೆ ಸೂಕ್ತ ಆರೈಕೆ ನೀಡದಿದ್ದರೆ ಮುಖ ಮತ್ತಷ್ಟು Read more…

ಒತ್ತಡ ಕಡಿಮೆ ಮಾಡಿ, ರಕ್ತ ಶುದ್ಧಿಗೊಳಿಸುತ್ತೆ ʼಪ್ರಾಣಾಯಾಮʼ

ಅನುಲೋಮ-ವಿಲೋಮ ಪ್ರಾಣಾಯಾಮದ ಒಂದು ವಿಧಾನ. ಇದ್ರಲ್ಲಿ ವ್ಯಕ್ತಿ ತನ್ನ ಉಸಿರಾಟ ಕ್ರಿಯೆಗೆ ಹೆಚ್ಚಿನ ಗಮನ ನೀಡ್ತಾನೆ. ಇದು ಒತ್ತಡವನ್ನು ಕಡಿಮೆ ಮಾಡುತ್ತದೆ. ಜೊತೆಗೆ ರಕ್ತವನ್ನು ನೈಸರ್ಗಿಕ ವಿಧಾನದ ಮೂಲಕ Read more…

ʼಮೂಲವ್ಯಾಧಿʼ ಯಿಂದ ಕಂಗೆಟ್ಟವರಿಗೆ ಇಲ್ಲಿದೆ ಸುಲಭ ಮನೆಮದ್ದು

ಪ್ರತಿನಿತ್ಯ ನಮ್ಮನ್ನು ಕಾಡುವ ಬಹುತೇಕ ಕಾಯಿಲೆಗಳಿಗೆ ಕಾರಣ ನಾವು ಸೇವಿಸುವ ಆಹಾರ. ಅದರಲ್ಲಿರೋ ರಾಸಾಯನಿಕಗಳು. ಮೂಲವ್ಯಾಧಿ ಕೂಡ ಇವುಗಳಲ್ಲೊಂದು. ಉತ್ತಮ ಜೀವನ ಶೈಲಿ ಅಳವಡಿಸಿಕೊಂಡು, ಸೂಕ್ತವಾದ ಆಹಾರ ಸೇವಿಸಿದ್ರೆ Read more…

‘ಅತಿಥಿ’ಯನ್ನು ಅವಮಾನಿಸಿದ್ರೆ ಏನಾಗುತ್ತೆ ಗೊತ್ತಾ…..?

”ಅತಿಥಿ ದೇವೋಭವ’’ ಸಂಸ್ಕೃತದ ಈ ಮಾತು ನಮ್ಮ ಸಮಾಜದ ಸಂಸ್ಕೃತಿ. ಆದ್ರೆ ಇತ್ತೀಚಿನ ದಿನಗಳಲ್ಲಿ ಇದನ್ನು ಜನರು ಹೊರೆ ಎಂದುಕೊಳ್ಳುತ್ತಿದ್ದಾರೆ. ಆಧುನಿಕತೆ ಹೆಸರಿನಲ್ಲಿ ಅತಿಥಿ ಸತ್ಕಾರವನ್ನು ಮರೆಯುತ್ತಿದ್ದಾರೆ. ಆದ್ರೆ Read more…

ರುಚಿಯಲ್ಲಿ ಸಿಹಿಯಾಗಿದ್ದರೂ ಸಕ್ಕರೆ ಕಾಯಿಲೆ ನಿಯಂತ್ರಿಸುತ್ತದೆ ಈ ಡ್ರೈ ಫ್ರೂಟ್‌……!

ಗೋಡಂಬಿ ಅತ್ಯಂತ ರುಚಿಕರವಾದ ಡ್ರೈಫ್ರೂಟ್‌. ಇದರಲ್ಲಿ ಸಾಕಷ್ಟು ಪೋಷಕಾಂಶಗಳಿವೆ. ಇವುಗಳಲ್ಲಿ ಮೊನೊಸಾಚುರೇಟೆಡ್ ಮತ್ತು ಬಹುಅಪರ್ಯಾಪ್ತ ಕೊಬ್ಬಿನಂಶವಿದ್ದು, ಇದು ಹೃದಯದ ಆರೋಗ್ಯವನ್ನು ಕಾಪಾಡುತ್ತದೆ. ಇದು ಕೆಟ್ಟ ಕೊಲೆಸ್ಟ್ರಾಲ್ ಅನ್ನು ಕಡಿಮೆ Read more…

ಪ್ರತಿದಿನ ಏಲಕ್ಕಿ ತಿನ್ನುವುದರಿಂದ ಇದೆ ಈ ಪ್ರಯೋಜನ

  ಆಯುರ್ವೇದದ ಪ್ರಕಾರ ಅಡುಗೆ ಮನೆಯಲ್ಲಿರುವ ಮಸಾಲೆ ಪದಾರ್ಥಗಳು ನಮ್ಮ ಉತ್ತಮ ಆರೋಗ್ಯಕ್ಕೆ ಸಹಕಾರಿ. ಪ್ರತಿದಿನ ಏಲಕ್ಕಿ ತಿನ್ನುವುದರಿಂದ ಅನೇಕ ರೋಗಗಳು ದೂರವಾಗುತ್ತವೆ. ಏಲಕ್ಕಿ ತೂಕ ಇಳಿಸಲು ಸಹಕಾರಿ. Read more…

‌ʼಲಿಪ್‌ ಸ್ಟಿಕ್ʼ ಅವಧಿ ಮುಗಿದಿದೆ ಎಂಬುದನ್ನು ಹೀಗೆ ಪತ್ತೆ ಮಾಡಿ

ತುಟಿಯ ಸೌಂದರ್ಯವನ್ನು ಲಿಪ್‌ ಸ್ಟಿಕ್ ಹೆಚ್ಚಿಸುತ್ತದೆ. ಹೆಣ್ಣು ಮಕ್ಕಳ ಅಚ್ಚುಮೆಚ್ಚಿನ ಸೌಂದರ್ಯವರ್ಧಕಗಳಲ್ಲಿ ಲಿಪ್‌ ಸ್ಟಿಕ್ ಕೂಡ ಒಂದು. ಅನೇಕ ಹೆಣ್ಣು ಮಕ್ಕಳಿಗೆ ಅವರದ್ದೇ ಆದ ಕೆಲ ಫೆವರೆಟ್ ಲಿಪ್‌ Read more…

ಗಾಯ ಗುಣಪಡಿಸಲು ಇಲ್ಲಿದೆ ಉತ್ತಮ ಮದ್ದು

ಕೆಲಸ ಮಾಡುವಾಗ, ಮಕ್ಕಳು ಆಟ ಆಡುವಾಗ ಗಾಯವಾಗೋದು ಸಾಮಾನ್ಯ. ಬಿದ್ದು ಗಾಯವಾಗುತ್ತೆ. ಸುಟ್ಟು ಗಾಯವಾಗುತ್ತೆ. ಚಾಕುವಿನಿಂದ ಗಾಯವಾಗುತ್ತೆ. ಇದಕ್ಕೆಲ್ಲ ಉತ್ತಮ ಮದ್ದು ಸಕ್ಕರೆ. ಹೌದು ನಿಮ್ಮ ಅಡುಗೆ ಮನೆಯಲ್ಲಿರುವ Read more…

ಕೂದಲಿನ ಸೌಂದರ್ಯ ಹೆಚ್ಚಿಸುವ ತೆಂಗಿನ ಹಾಲು

ಕೂದಲು ಸುಂದರವಾಗಿದ್ದರೆ ಪ್ರತಿಯೊಬ್ಬರನ್ನು ಸೆಳೆಯುತ್ತದೆ. ಇತ್ತೀಚಿನ ದಿನಗಳಲ್ಲಿ ಕೂದಲು ಉದುರುವ ಸಮಸ್ಯೆ ಹೆಚ್ಚಾಗಿದೆ. ಪಾರ್ಲರ್ ಗೆ ಹೋಗಿ ಕೂದಲಿನ ಸ್ಪಾ ಮಾಡುವುದು ಬಹಳ ದುಬಾರಿ. ಮನೆಯಲ್ಲೇ ಸುಲಭವಾಗಿ ಸ್ಪಾ Read more…

‘ನಾನ್‌ಸ್ಟಿಕ್‌’ ಪಾತ್ರೆ ಸ್ಕ್ರಾಚ್ ಆಗದಂತೆ ಕಾಪಾಡುವುದು ಹೇಗೆ….? ಇಲ್ಲಿದೆ ಟಿಪ್ಸ್

ನಾನ್‌ಸ್ಟಿಕ್ ಅಡುಗೆ ಪಾತ್ರೆಗಳನ್ನು ಕೊಳ್ಳುವಾಗ ಉತ್ತಮ ಗುಣಮಟ್ಟದ ಪಾತ್ರೆ ನೋಡಿ ಕೊಂಡರೂ ಕೆಲವು ತಿಂಗಳು ಕಳೆಯುವಷ್ಟರಲ್ಲಿ ಅದರ ಮೇಲ್ಪದರ ಕಿತ್ತು ಹೋಗಿರುತ್ತದೆ. ನಾನ್‌ಸ್ಟಿಕ್‌ ಪಾತ್ರೆಯ ನಿರ್ವಹಣೆ ಈಸಿ ಅನಿಸಿದರೂ Read more…

ತಾಯ್ತನದ ಬಳಿಕ ಮಹಿಳೆಯರಲ್ಲಿ ಹೆಚ್ಚಾಗುತ್ತದೆ ಬೊಜ್ಜಿನ ಸಮಸ್ಯೆ; ತೂಕ ನಿಯಂತ್ರಿಸಲು ಇಲ್ಲಿದೆ ಸುಲಭದ ಟಿಪ್ಸ್‌

ಸಾಮಾನ್ಯವಾಗಿ ತಾಯ್ತನದ ಬಳಿಕ ಮಹಿಳೆಯರ ತೂಕ ಹೆಚ್ಚಾಗುತ್ತದೆ. ಗರ್ಭಾವಸ್ಥೆಯಲ್ಲಿ ಮಹಿಳೆಯರು ದಪ್ಪಗಾಗುವುದು ಸರ್ವೇಸಾಮಾನ್ಯ. ಆದರೆ ಕೆಲವರಿಗೆ ಮಗುವಿನ ಜನನದ ನಂತರವೂ ತೂಕ ಕಡಿಮೆಯಾಗುವುದೇ ಇಲ್ಲ. ಹೆರಿಗೆಯ ನಂತರ ತೂಕ Read more…

ಈ ವಸ್ತುಗಳನ್ನು ಅಪ್ಪಿತಪ್ಪಿಯೂ ನೀರಿನಿಂದ ಸ್ವಚ್ಛಗೊಳಿಸಬೇಡಿ

ಮನೆಯನ್ನು ಹಾಗೂ ಯಾವುದೇ ವಸ್ತುಗಳನ್ನು ಸ್ವಚ್ಛಗೊಳಿಸಲು ನಾವು ನೀರನ್ನು ಬಳಸುತ್ತೇವೆ. ಆದರೆ ಕೆಲವೊಂದು ವಸ್ತುಗಳನ್ನು ಸ್ವಚ್ಛಗೊಳಿಸುವಾಗ ನೀರನ್ನು ಬಳಸಬಾರದು. ಇದರಿಂದ ಆ ವಸ್ತುಗಳು ಹಾಳಾಗುತ್ತವೆ. ಹಾಗಾಗಿ ಆ ವಸ್ತುಗಳು Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...