alex Certify Life Style | Kannada Dunia | Kannada News | Karnataka News | India News - Part 66
ಕನ್ನಡ ದುನಿಯಾ
    Dailyhunt JioNews

Kannada Duniya

ಮೈಗ್ರೇನ್ ಸಮಸ್ಯೆ ನಿಮ್ಮ ಹತ್ತಿರ ಸುಳಿಯದಂತಿರಲು ಹೀಗೆ ಮಾಡಿ

ಮೈಗ್ರೇನ್ ಸಮಸ್ಯೆ ಒಮ್ಮೆ ಕಾಣಿಸಿಕೊಂಡರೆ ನಿಮ್ಮ ದಿನವಿಡೀ ಹಾಳು. ಈ ಅರ್ಧ ತಲೆನೋವಿಗೆ ಪ್ರತಿಬಾರಿ ಮಾತ್ರೆ ತಿನ್ನುವ ಬದಲು ನಿತ್ಯ ಕೆಲವು ಚಟುವಟಿಕೆಗಳನ್ನು ಮಾಡುವ ಮೂಲಕ ತಲೆನೋವು ಬರದಂತೆಯೂ Read more…

ಬಾತ್ ರೂಮಿನಿಂದ ಬರುವ ವಾಸನೆ ಹೋಗಲಾಡಿಸಲು ಇಲ್ಲಿದೆ ಉಪಾಯ

ಮನೆ ಸುಂದರವಾಗಿದ್ದರೆ ಸಾಲದು ಬಾತ್ ರೂಮ್ ಕೂಡ ಸ್ವಚ್ಛವಾಗಿರಬೇಕು. ಕೆಲವರ ಮನೆ ಸುಂದರವಾಗಿ, ಶುಚಿಯಾಗಿರುತ್ತದೆ. ಆದ್ರೆ ಬಾತ್ ರೂಮ್ ನಿಂದ ವಾಸನೆ ಬರುತ್ತಿರುತ್ತದೆ. ಉತ್ತಮ ವಾತಾವರಣ, ಶುಚಿಗೊಳಿಸುವಿಕೆ ನಂತ್ರವೂ Read more…

ಕೂದಲ ಆರೋಗ್ಯ ವೃದ್ದಿಸುತ್ತೆ ಈ ಎಣ್ಣೆ

ಅಗಸೆ ಬೀಜ ಕೂದಲಿನ ಆರೈಕೆಗೆ ತುಂಬಾ ಉತ್ತಮ. ಇದು ಕೂದಲಿನ ಸಮಸ್ಯೆಗಳನ್ನು ನಿವಾರಣೆ ಮಾಡಿ ಕೂದಲನ್ನು ಆರೋಗ್ಯವಾಗಿಡುತ್ತದೆ. ಹಾಗಾಗಿ ಅಗಸೆ ಬೀಜದ ಎಣ್ಣೆಯನ್ನು ಕೂದಲಿಗೆ ಹೇಗೆ ಬಳಸಬಹುದು ಎಂಬುದನ್ನು Read more…

ಅತಿಯಾದ ಅನ್ನ ಸೇವನೆಯಿಂದಾಗುತ್ತೆ ʼಆರೋಗ್ಯʼಕ್ಕೆ ಹಾನಿ

ಬೇರೆ ಏನು ತಿಂದ್ರೂ ಅನ್ನ ಊಟ ಮಾಡಿದ ಹಾಗೆ ಆಗಲ್ಲ ಎನ್ನುವವರಿದ್ದಾರೆ. ಮೂರು ಹೊತ್ತು ಅನ್ನ ತಿನ್ನುವ ಜನರೂ ನಮ್ಮಲ್ಲಿದ್ದಾರೆ. ಕೆಲವರಿಗೆ ಅನ್ನವೆಂದ್ರೆ ಪ್ರಾಣ. ಆದ್ರೆ ಪ್ರತಿದಿನ ಅನ್ನ Read more…

ರಾತ್ರಿ ಈ ಕೆಲಸ ಮಾಡುವ ಅಭ್ಯಾಸ ನಿಮಗಿದ್ದರೆ ತಂದೊಡ್ಡುತ್ತೆ ಕಷ್ಟ….!

ರಾತ್ರಿ ಮೊಬೈಲ್ ನಲ್ಲಿ ಸಿನಿಮಾ ನೋಡುತ್ತಾ ಚಿಪ್ಸ್ ತಿನ್ನುವ ಅಭ್ಯಾಸ ನಿಮಗಿದೆಯೇ. ಹಾಗಿದ್ದರೆ ನಿಮ್ಮ ದೇಹ ತೂಕ ಕಡಿಮೆಯಾಗುವುದು ಬಲು ಕಷ್ಟ. ಹೌದು ರಾತ್ರಿ ವೇಳೆ ನೀವು ಏನು Read more…

ಮೊದಲ ಬಾರಿ ಶಾರೀರಿಕ ಸಂಬಂಧ ಬೆಳೆಸುವ ಮುನ್ನ ಮಹಿಳೆಯರಿಗಾಗುತ್ತೆ ಈ ಆತಂಕ

ಸಾಮಾನ್ಯವಾಗಿ ಭಾರತದಲ್ಲಿ ಸೆಕ್ಸ್ ಬಗ್ಗೆ ಬಹಿರಂಗವಾಗಿ ಮಾತನಾಡುವುದಿಲ್ಲ. ಮೊದಲ ಬಾರಿ ಸಂಬಂಧ ಬೆಳೆಸುವ ವೇಳೆ ಸಾಮಾನ್ಯವಾಗಿ ಎಲ್ಲರಿಗೂ ಆತಂಕ ಇದ್ದೇ ಇರುತ್ತದೆ. ಅದ್ರಲ್ಲೂ ಮಹಿಳೆಯರಿಗೆ ಹೆಚ್ಚು ಆತಂಕ ಕಾಡುತ್ತದೆ. Read more…

ಮಕ್ಕಳ ಮುಂದೆ ಬೇಡ ಈ ‘ಮಾತು’

ಮಕ್ಕಳು ಹಾಗೂ ಪಾಲಕರ ಸಂಬಂಧ ಪವಿತ್ರವಾದದ್ದು. ಮಕ್ಕಳಿಗೆ ಉತ್ತಮ ವಿದ್ಯೆ ನೀಡಿ, ಸಮಾಜದಲ್ಲಿ ಅವರನ್ನು ಯೋಗ್ಯ ವ್ಯಕ್ತಿಯನ್ನಾಗಿ ಮಾಡುವುದು ತಂದೆ-ತಾಯಿಯ ಬಹುದೊಡ್ಡ ಕರ್ತವ್ಯ. ಈ ಜವಾಬ್ದಾರಿ ಹೊತ್ತ ಪಾಲಕರು Read more…

ರಾತ್ರಿ ನಿದ್ರೆ ಬರಲ್ಲ ಎನ್ನುವ ಪುರುಷರೆ ಅನುಸರಿಸಿ ಈ ಟಿಪ್ಸ್

ತಡರಾತ್ರಿಯಾದ್ರೂ ಸರಿಯಾಗಿ ನಿದ್ರೆ ಬರ್ತಾ ಇಲ್ಲ. ನಿದ್ರೆ ಮಾಡೋದಕ್ಕೆ ಪ್ರತಿದಿನ ಕಸರತ್ತು ಮಾಡ್ಬೇಕು ಎನ್ನುವವರ ಸಾಲಿನಲ್ಲಿ ನೀವೂ ಇದ್ದೀರಾ? ಹಾಗಿದ್ರೆ ನಾವು ಹೇಳುವ ಕೆಲ ಟಿಪ್ಸ್ ಅನುಸರಿಸಿ. ರಾತ್ರಿ Read more…

ಮಳೆಗಾಲದಲ್ಲಿ ʼತಾಯಿ-ಮಗುʼವಿನ ರಕ್ಷಣೆ ಹೇಗೆ…..?

ಮಳೆಗಾಲದ ತಂಪು ವಾತಾವರಣ ಮಗುವಿನ ಆರೋಗ್ಯದ ಮೇಲೆ ಮತ್ತು ತಾಯಿಯ ಆರೋಗ್ಯದ ಮೇಲೆ ಹಾನಿಯನ್ನುಂಟುಮಾಡುತ್ತದೆ. ಸ್ತನ್ಯಪಾನ ಮಾಡುವ ತಾಯಂದಿರು ತಮ್ಮ ಬಗ್ಗೆ ಗಮನ ಹರಿಸುವುದು ಅತ್ಯಗತ್ಯ, ಸ್ತನ್ಯಪಾನ ಮಾಡುವ Read more…

ಕಂಪ್ಯೂಟರ್ ಕೀಬೋರ್ಡ್ ಕೀಗಳು ಮತ್ತು ಮೌಸ್ ಸ್ವಚ್ಛಗೊಳಿಸಲು ಈ ವಿಧಾನ ಬಳಸಿ

ಇತ್ತೀಚಿನ ದಿನಗಳಲ್ಲಿ ಕಚೇರಿಯ ಕೆಲಸಗಳನ್ನು ಮನೆಯಲ್ಲಿಯೇ ಕಂಪ್ಯೂಟರ್ ಮುಂದೆಯೇ ಮಾಡುತ್ತೇವೆ. ಇದರಿಂದ ಕಂಪ್ಯೂಟರ್ ಅನ್ನು ನಾವು ಹೆಚ್ಚು ಕಾಲ ಬಳಸುವುದರಿಂದ ಕಂಪ್ಯೂಟರ್ ಮೌಸ್ ಮತ್ತು ಕೀಬೋರ್ಡ್ ಗಳ ಮೇಲೆ Read more…

ಅನಿಯಮಿತ ‘ಮುಟ್ಟು’ ಸಮಸ್ಯೆಗೆ ಇಲ್ಲಿದೆ ಪರಿಹಾರ

ಅನಿಯಮಿತ ಮುಟ್ಟು ಬಹುತೇಕ ಮಹಿಳೆಯರನ್ನು ಕಾಡುವ ಸಮಸ್ಯೆ. ಹಾರ್ಮೋನ್‌ ಬದಲಾವಣೆ, ಗರ್ಭಧಾರಣೆ, ಅಪೌಷ್ಟಿಕತೆ, ಒತ್ತಡ ಇದಕ್ಕೆ ಕಾರಣವಿರಬಹುದು. ಸತತವಾಗಿ ಮುಟ್ಟು ಸಮಯಕ್ಕೆ ಸರಿಯಾಗಿ ಬರುವುದಿಲ್ಲ ಅಂದರೆ ವೈದ್ಯರನ್ನು ಸಂಪರ್ಕಿಸಲೇಬೇಕು. Read more…

ಆರೋಗ್ಯಕ್ಕೂ ಸೈ ಸೌಂದರ್ಯಕ್ಕೂ ಸೈ ನಿಂಬೆ

ನಿಂಬೆಹಣ್ಣು ಯಾರಿಗೆ ಗೊತ್ತಿಲ್ಲ ಹೇಳಿ. ಎಂಥವರಿಗೂ ನಿಂಬೆ ಗೊತ್ತಿರುವ ಹಣ್ಣು. ಅಡುಗೆಗೆ, ಆರೋಗ್ಯಕ್ಕೆ, ದೇವರ ಪೂಜೆಗೂ ನಿಂಬೆ ಮುಖ್ಯವಾದುದು. ಸಾಮಾನ್ಯವಾಗಿ ನಿಂಬೆ ರುಚಿಗೆ ಎಷ್ಟು ಮುಖ್ಯವೋ ಅಷ್ಟೇ ಆರೋಗ್ಯಕ್ಕೂ Read more…

ಮನೆಯಲ್ಲೇ ಮಾಡಿ ಮಕ್ಕಳಿಗೆ ಇಷ್ಟವಾಗುವ ಬ್ರೆಡ್ ಪಿಜ್ಜಾ

ಪಿಜ್ಜಾ ಸಾಮಾನ್ಯವಾಗಿ ಎಲ್ಲರಿಗೂ ಅಚ್ಚುಮೆಚ್ಚು. ಮಕ್ಕಳಿಂದ ಹಿಡಿದು ಹಿರಿಯರವರೆಗೆ ಎಲ್ಲರೂ ಇಷ್ಟಪಟ್ಟು ತಿನ್ನುತ್ತಾರೆ. ಮಕ್ಕಳ ನೆಚ್ಚಿನ ಆಹಾರದಲ್ಲಿ ಇದು ಒಂದು. ಮನೆಯಲ್ಲಿಯೇ ಮಕ್ಕಳಿಗೆ ಬ್ರೆಡ್ ಪಿಜ್ಜಾ ಮಾಡಿಕೊಡಿ. ಇದನ್ನು Read more…

ಅಕ್ಕಿಯಿಂದ ಇದೆ ಇಷ್ಟೆಲ್ಲಾ ʼಪ್ರಯೋಜನʼ

ಅಕ್ಕಿ ಪ್ರಮುಖ ಧಾನ್ಯ. ಬಹುತೇಕ ಜನರ ಪ್ರಮುಖ ಆಹಾರವಾಗಿರುವ ಅಕ್ಕಿಯ ಆರೋಗ್ಯ ಪ್ರಯೋಜನಗಳು ಎಲ್ಲರಿಗೂ ಗೊತ್ತಿದೆ. ಈ ಅಕ್ಕಿಯಿಂದ ಕೆಲವು ಇನ್ನಿತರ ಸ್ವಾರಸ್ಯಕರ ಪ್ರಯೋಜನಗಳು ಇಲ್ಲಿವೆ. * ಬೆಳ್ಳಿ Read more…

ಕಣ್ಣ ಸುತ್ತಲ ಕಪ್ಪು ಕಲೆ ನಿವಾರಣೆಗೆ ನೀಡಿ ಹಾಲಿನ ಆರೈಕೆ

ಡಾರ್ಕ್​ ಸರ್ಕಲ್​ ಅಥವಾ ಕಣ್ಣ ಸುತ್ತಲಿನ ಕಪ್ಪು ಕಲೆಯ ಈ ಸಮಸ್ಯೆ ಮುಖದ ಅಂದವನ್ನು ಕೆಡಿಸುತ್ತದೆ. ಸಾಮಾನ್ಯವಾಗಿ ಸರಿಯಾಗಿ ನಿದ್ದೆ ಇಲ್ಲದಿರುವುದು, ತುಂಬಾ ಹೊತ್ತು ಬಿಸಿಲಿನಲ್ಲಿರುವುದು, ಅಲರ್ಜಿ ಇವುಗಳಿಂದ Read more…

ಮಾಡಿ ಸವಿಯಿರಿ ಸಿಹಿ ಸಿಹಿ ಕೊಕನಟ್ ಚಿಕ್ಕಿ

ಸಿಹಿ ತಿಂಡಿ ಎಲ್ಲರಿಗೂ ಇಷ್ಟ. ಹಬ್ಬದ ಋತುವಿನಲ್ಲಿ ಹೊಸ ಹೊಸ ಸಿಹಿ ತಿಂಡಿಗಳ ಪ್ರಯೋಗ ಮಾಡಿ ಅದ್ರ ರುಚಿ ಸವಿಯಬಹುದು. ತೆಂಗಿನಕಾಯಿ ಚಿಕ್ಕಿ ಬಾಯಿಗೆ ರುಚಿ. ಮಾಡೋದು ತುಂಬಾ Read more…

ಸುಲಭವಾಗಿ ಮಾಡಿ ಸಂಡೆ ಸ್ಪೆಷಲ್ ಮೊಟ್ಟೆ ಬೋಂಡಾ

ರಜಾ ದಿನ ಕೆಲಸವಿಲ್ಲದೆ ಮನೆಯಲ್ಲಿ ಕುಳಿತವರಿಗೆ ಬಾಯಿ ಚಪ್ಪರಿಸಲು ಏನಾದ್ರೂ ಬೇಕು ಎನ್ನಿಸುತ್ತೆ. ಅಂತವರಿಗೆ ಹೇಳಿ ಮಾಡಿಸಿದ ರೆಸಿಪಿ ಮೊಟ್ಟೆ ಬೋಂಡಾ. ಇದನ್ನು ಮಾಡುವುದು ಸುಲಭ. ಕೇವಲ 10 Read more…

ಈ ಹವ್ಯಾಸ ನಾಶ ಮಾಡುತ್ತೆ ‘ಸೆಕ್ಸ್ ಲೈಫ್’

ಒತ್ತಡದ ಜೀವನ ಶೈಲಿ ಲೈಂಗಿಕ ಜೀವನದ ಮೇಲೂ ಪರಿಣಾಮ ಬೀರುತ್ತಿದೆ. ಸಂಗಾತಿ ಕುಳಿತು ಮಾತನಾಡಲೂ ಸಮಯ ಸಿಗೋದಿಲ್ಲ. ಜವಾಬ್ದಾರಿ, ಒತ್ತಡದಿಂದಾಗಿ ಹೊಂದಾಣಿಕೆ ಕಡಿಮೆಯಾಗುತ್ತದೆ. ಸೆಕ್ಸ್ ನಲ್ಲಿ ಆಸಕ್ತಿ ಕಡಿಮೆಯಾಗುತ್ತದೆ. Read more…

ಇಲ್ಲಿದೆ ಟೇಸ್ಟಿ ಟೇಸ್ಟಿ ಮಶ್ರೂಮ್ ಫ್ರೈ ತಯಾರಿಸುವ ವಿಧಾನ

ಬೇಕಾಗುವ ಸಾಮಾಗ್ರಿಗಳು: ಮಶ್ರೂಮ್ 1 ಕಪ್, ಶುಂಠಿ ಚಿಕ್ಕ ತುಂಡು, ಹಸಿ ಮೆಣಸಿನಕಾಯಿ 6, ಬೆಳ್ಳುಳ್ಳಿ 7 ಎಸಳು, ಖಾರದ ಪುಡಿ 1 ಚಮಚ, ಅರಿಶಿನ ಪುಡಿ ಅರ್ಧ Read more…

ಇಲ್ಲಿದೆ ‘ಕ್ಯಾರೆಟ್ – ಬೀನ್ಸ್’ ಪಲ್ಯ ಮಾಡುವ ವಿಧಾನ

ಚಪಾತಿ ಮಾಡಿದಾಗ ಏನಾದರೂ ಸೈಡ್ ಡಿಶ್ ಇದ್ದರೆ ಚೆನ್ನಾಗಿರುತ್ತದೆ. ಇಲ್ಲಿ ಕ್ಯಾರೆಟ್ ಹಾಗೂ ಬೀನ್ಸ್ ನಿಂದ ರುಚಿಕರವಾದ ಪಲ್ಯ ಮಾಡುವ ವಿಧಾನ ಇದೆ. ಇದನ್ನು ಅನ್ನದ ಜತೆ ಕೂಡ Read more…

ರುಚಿ ರುಚಿಯಾದ ಎಲೆಕೋಸಿನ ʼಬೋಂಡಾʼ ಮಾಡಿ ನೋಡಿ

  ನಮ್ಮ ನಾಲಿಗೆ ಹೆಚ್ಚಾಗಿ ಬಯಸುವುದು ಕುರುಕಲು ತಿಂಡಿಗಳನ್ನೇ. ಅದರಲ್ಲಿಯೂ ಎಲೆಕೋಸಿನ ಬೋಂಡಾ ತಿನ್ನುತ್ತ ಚಹಾ ಹೀರುವ ಮಜವೇ ಬೇರೆ ! ಅಂತಹ ರುಚಿ ಹೊಂದಿರುವ ಎಲೆಕೋಸಿನ ಬೋಂಡಾವನ್ನು Read more…

ಉಗುರಿನ ಮೇಲೆ ಕಾಣಿಸಿಕೊಳ್ಳುವ ಬಿಳಿ ಕಲೆಗೆ ಹೀಗೆ ಹೇಳಿ ʼಗುಡ್ ಬೈʼ

  ಉಗುರುಗಳ ಮೇಲೆ ಬಿಳಿ ಕಲೆಗಳು ಕಾಣಿಸಿಕೊಳ್ಳುವುದು ಸಾಮಾನ್ಯ. ಇದು ಕೈ ಕಾಲುಗಳ ಉಗುರುಗಳ ಮೇಲೆ ಕಾಣಿಸಿಕೊಳ್ಳುತ್ತದೆ.  ಈ ಕಲೆಗಳು ಸಣ್ಣದಾಗಿರಬಹುದು ಅಥವಾ ದೊಡ್ಡದಾಗಿರಬಹುದು. ಉಗುರುಗಳ ಮೇಲೆ ಬಿಳಿ Read more…

ಸುಂದರ ಹಾಗೂ ಹೊಳೆಯುವ ಉಗುರಿಗೆ ಹೀಗೆ ಬಳಸಿ ಟೂತ್ ಪೇಸ್ಟ್

ಸುಂದರ ಹಾಗೂ ಹೊಳೆಯುವ ಉಗುರುಗಳು ನಿಮ್ಮ ಕೈ ಸೌಂದರ್ಯವನ್ನು ಹೆಚ್ಚಿಸುತ್ತವೆ. ಹಳದಿ ಉಗುರುಗಳು ಸೌಂದರ್ಯಕ್ಕೆ ಕಪ್ಪು ಚುಕ್ಕೆ. ಅನೇಕ ದಿನಗಳವರೆಗೆ ಉಗುರುಗಳಿಗೆ ನೇಲ್ ಪಾಲಿಶ್ ಹಚ್ಚಿದಲ್ಲಿ ಉಗುರು ಹಳದಿ Read more…

ಈ ಮಸಾಲೆ ಪದಾರ್ಥಗಳಿಂದ ತ್ವಚೆಯ ಅನೇಕ ಸಮಸ್ಯೆಗಳಿಗೆ ಹೇಳಿ ಗುಡ್‌ ಬೈ

ಅಡುಗೆ ಮನೆಯಲ್ಲಿ ಬಳಸುವ ಮಸಾಲೆ ಪದಾರ್ಥಗಳು ಅಡುಗೆಗೆ ಮಾತ್ರ ಸೀಮಿತವಲ್ಲ. ಬದಲಿಗೆ ತ್ವಚೆಯ ಅನೇಕ ಸಮಸ್ಯೆಗಳಿಗೆ ಮಸಾಲೆ ಪದಾರ್ಥಗಳು ಪರಿಹಾರ ನೀಡುತ್ತವೆ. ಯಾವುದು ಆ ಪದಾರ್ಥಗಳು ನೋಡೋಣ. ಕಾಳು Read more…

ಮಳೆಗಾಲದಲ್ಲಿರಲಿ ಸೌಂದರ್ಯಕ್ಕೆ ಬೇಕು ಹೆಚ್ಚಿನ ಆರೈಕೆ

ಮಳೆಗಾಲದಲ್ಲಿ ಸೌಂದರ್ಯಕ್ಕೆ ಹೆಚ್ಚು ಮಹತ್ವ ನೀಡುವ ಅಗತ್ಯವಿದೆ. ತಲೆಯಿಂದ ಪಾದದವರೆಗೆ ದೇಹದ ಪ್ರತಿಯೊಂದು ಭಾಗಕ್ಕೂ ಹೆಚ್ಚಿನ ಆರೈಕೆ ಬೇಕಾಗುತ್ತದೆ. ಬಿಸಿಲ ಧಗೆ ಮಳೆಗಾಲದಲ್ಲಿರುವುದಿಲ್ಲ ನಿಜ. ಆದ್ರೆ ಮಳೆಗಾಲದಲ್ಲಿಯೂ ಸನ್ಸ್ಕ್ರೀನ್ Read more…

ದಿನಪೂರ್ತಿ ಉತ್ಸಾಹದಿಂದ ಕೆಲಸ ಮಾಡಲು ಬೆಳಗ್ಗೆ ಇದನ್ನು ತಿನ್ನೋದು ಬೆಸ್ಟ್

ಐಸ್ ಕ್ರೀಂ ಅಂದಾಕ್ಷಣ ಎಲ್ಲರ ಬಾಯಲ್ಲೂ ನೀರೂರುತ್ತೆ. ಐಸ್ ಕ್ರೀಂ ಬೇಡ ಅಂತಾ ಯಾರೂ ಹೇಳುವುದಿಲ್ಲ. ಯಾವ ಸಮಯದಲ್ಲಾದ್ರೂ ಸರಿ ಐಸ್ ಕ್ರೀಂ ಸವಿಯೋಕೆ ಎಲ್ಲರೂ ರೆಡಿ. ಬೆಳಗ್ಗೆ Read more…

ಮಳೆಗಾಲದಲ್ಲಿ ಹೀಗೆ ಕಷಾಯ ಮಾಡಿ ಕುಡಿದು ಪರಿಣಾಮ ನೋಡಿ…!

ಮಳೆಗಾಲ ಬಂದಾಗ ಶೀತ, ಕೆಮ್ಮು ಶುರುವಾಗುತ್ತದೆ. ಟೀ – ಕಾಫಿ ಕುಡಿಯುವ ಬದಲು ಕಷಾಯ ಮಾಡಿಕೊಂಡು ಕುಡಿದರೆ ದೇಹದ ಆರೋಗ್ಯಕ್ಕೆ ತುಂಬಾ ಒಳ್ಳೆಯದು. ಕಷಾಯದ ಪುಡಿ ಮಾಡುವ ವಿಧಾನ Read more…

ನಿಮಗೂ ರಸ್ತೆಯಲ್ಲಿ ʼಹಣʼ ಸಿಕ್ಕಿದ್ಯಾ….? ಶಾಸ್ತ್ರದ ಪ್ರಕಾರ ಅದ್ರ ಅರ್ಥವೇನು ಗೊತ್ತಾ…….?

  ರಸ್ತೆಯಲ್ಲಿ ಲಕ್ಷಾಂತರ ರೂಪಾಯಿ ಅಲ್ಲದೆ ಹೋದ್ರೂ ಒಂದೆರಡು ರೂಪಾಯಿಯಾದ್ರೂ ಸಾಮಾನ್ಯವಾಗಿ ಎಲ್ಲರಿಗೂ ಸಿಕ್ಕಿರುತ್ತದೆ. ರಸ್ತೆಯಲ್ಲಿ ಸಿಗುವ ಹಣಕ್ಕೂ, ಮುಂದಿನ ಭವಿಷ್ಯಕ್ಕೂ ಸಂಬಂಧವಿದೆ. ಆಗಾಗ ರಸ್ತೆಯಲ್ಲಿ ಹಣ ಸಿಗುತ್ತಿದ್ದರೆ Read more…

ಹೆತ್ತವರ ವಿಚ್ಛೇದನದಿಂದ ಮಕ್ಕಳ ಮೇಲಾಗುತ್ತೆ ಇಂಥಾ ಅಪಾಯಕಾರಿ ಪರಿಣಾಮ….!

ಆಧುನಿಕ ಬದುಕಿನಲ್ಲಿ ಸಂಬಂಧಗಳ ಅರ್ಥವೂ ಬದಲಾಗಿದೆ. ಈ ಹಿಂದೆ ಜನರು ಕೆಲಸ ಮತ್ತು ಹಣಕ್ಕಿಂತ ಸಂಬಂಧಗಳನ್ನು ಗೌರವಿಸುತ್ತಿದ್ದರು. ಇತ್ತೀಚಿನ ದಿನಗಳಲ್ಲಿ ಜನರು ಸಂಬಂಧವನ್ನು ಉಳಿಸಲು ವಿಶೇಷ ಪ್ರಯತ್ನಗಳನ್ನು ಮಾಡುವುದಿಲ್ಲ. Read more…

ಗಾಯಕ್ಕೆ ಮಣ್ಣು ಹಚ್ಚುವುದರಿಂದ ಶೀಘ್ರ ಗುಣವಾಗುತ್ತದೆಯೇ….? ಇಲ್ಲಿದೆ ಶಾಕಿಂಗ್‌ ಸತ್ಯ…!

ಗಾಯಕ್ಕೆ ಅನೇಕ ರೀತಿಯ ಮನೆಮದ್ದುಗಳಿವೆ. ವಿಶೇಷವಾಗಿ ಹಳ್ಳಿಗಳಲ್ಲಿ ಗಾಯವಾದ ತಕ್ಷಣ ಜನರು ಅದರ ಮೇಲೆ ಮಣ್ಣು ಹಾಕುತ್ತಾರೆ. ಮಣ್ಣು ಗಾಯವನ್ನು ಗುಣಪಡಿಸುತ್ತದೆ ಎಂಬುದು ಅವರ ಭಾವನೆ. ಆದರೆ ವಿಶೇಷವಾಗಿ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...