alex Certify Life Style | Kannada Dunia | Kannada News | Karnataka News | India News - Part 77
ಕನ್ನಡ ದುನಿಯಾ
    Dailyhunt JioNews

Kannada Duniya

ಈ ಆಹಾರದ ಜೊತೆ ನಿಂಬೆರಸ ಬೆರೆಸುವುದು ಆರೋಗ್ಯಕ್ಕೆ ಹಾನಿಕರ….!

ಆಯುರ್ವೇದದಲ್ಲಿ ಸರಿಯಾದ ಆಹಾರ ಸಂಯೋಜನೆಗೆ ಹೆಚ್ಚಿನ ಪ್ರಾಮುಖ್ಯತೆ ಇದೆ. ನೀವು ಎರಡು ವಿಭಿನ್ನ ಶಕ್ತಿಯ ಆಹಾರವನ್ನು ಒಟ್ಟಿಗೆ ಸೇವಿಸಿದರೆ ಗ್ಯಾಸ್ ಅಥವಾ ಅಲರ್ಜಿ ಸಮಸ್ಯೆಯನ್ನು ಎದುರಿಸಬೇಕಾಗುತ್ತದೆ. ಹಾಗಾಗಿ ಸರಿಯಾದ Read more…

ತರಕಾರಿ ಸಾಂಬಾರು ಹೆಚ್ಚು ನೀರಾದರೆ ಅದನ್ನು ಈ ರೀತಿಯಲ್ಲಿ ಸರಿಪಡಿಸಿ

ಕೆಲವೊಮ್ಮೆ ಅಡುಗೆ ಮಾಡುವಾಗ ಕೆಲವು ತಪ್ಪುಗಳು ಸಂಭವಿಸುತ್ತದೆ. ಕೆಲವೊಮ್ಮೆ ಅಡುಗೆ ಮಾಡುವಾಗ ಉಪ್ಪು, ಹುಳಿ, ಖಾರ, ಸಿಹಿ ಹೆಚ್ಚಾಗುತ್ತದೆ. ಆದರೆ ತರಕಾರಿಗಳನ್ನು ಬಳಸಿ ಅಡುಗೆ ಮಾಡುವಾಗ, ತರಕಾರಿ ಬೇಯುತ್ತಿರುವಾಗ Read more…

ಈ ಹಣ್ಣುಗಳನ್ನು ಫ್ರಿಜ್ ನಲ್ಲಿಟ್ಟರೆ ನಷ್ಟವಾಗುತ್ತೆ ಪೋಷಕಾಂಶ

ಹೆಚ್ಚಿನವರಿಗೆ ಪ್ರತಿಯೊಂದು ಹಣ್ಣು ಮತ್ತು ತರಕಾರಿಗಳನ್ನು ಫ್ರಿಜ್ ನಲ್ಲಿಡುವ ಅಭ್ಯಾಸವಿರುತ್ತದೆ. ಆದರೆ ಕೆಲವು ಹಣ್ಣುಗಳನ್ನು ಫ್ರಿಜ್ ನಲ್ಲಿ ಇಡುವುದರಿಂದ ಪೋಷಕಾಂಶಗಳು ಕೆಡುತ್ತದೆ. ಹಾಗಾಗಿ ನೀವು ಕೆಲವು ಹಣ್ಣುಗಳನ್ನು ಫ್ರಿಜ್ Read more…

ಪ್ರತಿದಿನ ಈ ಸಲಾಡ್ ತಿನ್ನುವುದರಿಂದ ಕರಗುತ್ತೆ ಬೊಜ್ಜು

ತೂಕ ನಷ್ಟವು ಅತ್ಯಂತ ಸವಾಲಿನ ಕೆಲಸವಾಗಿದೆ. ಕೆಲವರು ತೂಕ ಇಳಿಸಲು ಹಲವು ಮಾರ್ಗಗಳನ್ನು ಅನುಸರಿಸುತ್ತಾರೆ. ಡೆಯೆಟ್, ವ್ಯಾಯಾಮ ಮುಂತಾದ ಹಲವು ಕ್ರಮಗಳನ್ನು ಪಾಲಿಸುತ್ತಾರೆ. ಆದರೆ ನೀವು ತೂಕವನ್ನು ಇಳಿಸಿಕೊಳ್ಳಲು Read more…

ಪುರುಷರೇ ದೇಹದಲ್ಲಿನ ಈ ಬದಲಾವಣೆಯನ್ನು ನಿರ್ಲಕ್ಷಿಸದಿರಿ

ದೇಹದಲ್ಲಿ ಕಂಡುಬರುವ ಸಣ್ಣಪುಟ್ಟ ಸಮಸ್ಯೆಗಳನ್ನು ಜನರು ನಿರ್ಲಕ್ಷಿಸುತ್ತಾರೆ. ಆದರೆ ಈ ಸಮಸ್ಯೆಗಳು ಅಪಾಯಕಾರಿ ರೋಗಗಳ ಲಕ್ಷಣಗಳಾಗಿರುವ ಸಾಧ್ಯತೆ ಇದೆ. ಹಾಗಾಗಿ ಪುರುಷರು ಈ ರೋಗಲಕ್ಷಣಗಳನ್ನು ನಿರ್ಲಕ್ಷಿಸಬಾರದು. ಅದನ್ನು ಗುರುತಿಸಿ Read more…

ಉದುರು ಉದುರಾದ ಅನ್ನ ಮಾಡಬೇಕೆಂದರೆ ಈ ʼಟಿಪ್ಸ್ʼ ಫಾಲೋ ಮಾಡಿ

ಎಲ್ಲರಿಗೂ ಕುಕ್ಕರ್ ನಿಂದ ಮಾಡಿದ ಅನ್ನ ಇಷ್ಟವಾಗಲ್ಲ. ಇನ್ನು ಕುಕ್ಕರ್ ನಲ್ಲಿ ಮಾಡಿದ ಅನ್ನ ಬಿಸಿ ಬಿಸಿ ಇರುವಾಗಲೇ ತಿನ್ನುವುದಕ್ಕೆ ಚೆನ್ನಾಗಿರುತ್ತದೆ. ಇದು ತಣ್ಣಗಾದ ಮೇಲೆ ತಿನ್ನುವುದಕ್ಕೆ ಚೆನ್ನಾಗಿರುವುದಿಲ್ಲ. Read more…

ನೀರಿನ ಬಾಟಲಿ ಸ್ವಚ್ಛಗೊಳಿಸಲು ಬೆಸ್ಟ್ ಈ ವಿಧಾನ

ಮಕ್ಕಳು ಶಾಲೆಗೆ ಹೋಗುವಾಗ ಮತ್ತು ಕಚೇರಿ ಕೆಲಸಕ್ಕೆ ಹೋಗುವವರು ಕುಡಿಯುವ ನೀರನ್ನು ಬಾಟಲಿನಲ್ಲಿ ತುಂಬಿಸಿಕೊಂಡು ಹೋಗುತ್ತಾರೆ. ಆದರೆ ಈ ನೀರಿನ ಬಾಟಲಿಯನ್ನು ಪ್ರತಿದಿನ ಸ್ವಚ್ಛಗೊಳಿಸಿ. ಇಲ್ಲವಾದರೆ ಇದರಲ್ಲಿ ಬ್ಯಾಕ್ಟೀರಿಯಾಗಳು Read more…

ಸೌಂದರ್ಯ ಹೆಚ್ಚಿಸುತ್ತೆ ʼಟೂತ್ ಪೇಸ್ಟ್ʼ

ಟೂತ್ ಪೇಸ್ಟ್ ಕೂಡಾ ಮುಖದ ಕಲೆ, ಮೊಡವೆಗಳನ್ನು ಹೋಗಲಾಡಿಸಬಲ್ಲವು. ಅದು ಹೇಗೆಂದು ತಿಳಿಯಬೇಕೇ…? ಒಂದು ಚಮಚ ನಿಂಬೆ ರಸಕ್ಕೆ ಪೇಸ್ಟ್ ಸೇರಿಸಿ ಮುಖದ ಮೇಲೆ ಮೃದುವಾಗಿ ಲೇಪಿಸಿ. ಒಂದು Read more…

ಪಿಂಗಾಣಿ ಪಾತ್ರೆಗಳು ಒಡೆಯದಂತೆ ಕಾಪಾಡಲು ಈ ಕ್ರಮಗಳನ್ನು ಅನುಸರಿಸಿ

ಮನೆಯಲ್ಲಿ, ಹೋಟೆಲ್ ಊಟದ ವೇಳೆ ಪಿಂಗಾಣಿ ಪಾತ್ರೆಗಳನ್ನು ಬಳಸುತ್ತಾರೆ. ಇವು ದುಬಾರಿ, ಐಶಾರಾಮಿ ಪಾತ್ರೆಗಳಾಗಿದ್ದು ಅದು ತುಂಬಾ ಚೆನ್ನಾಗಿ ಕಾಣಿಸುತ್ತದೆ. ಆದರೆ ಇದನ್ನು ತುಂಬಾ ಎಚ್ಚರಿಕೆಯಿಂದ ಬಳಸಬೇಕು. ಇಲ್ಲವಾದರೆ  Read more…

ಕಲಸಿಟ್ಟ ಹಿಟ್ಟು ಕಪ್ಪಗಾಗದಂತೆ ತಾಜಾವಾಗಿಡಲು ಇಲ್ಲಿದೆ ಟಿಪ್ಸ್

ಎಲ್ಲರ ಮನೆಯಲ್ಲೂ ಹಿಟ್ಟನ್ನು ಬಳಸುತ್ತಾರೆ. ಹಿಟ್ಟಿನಿಂದ ಚಪಾತಿ, ಪೂರಿ, ಬನ್ಸ್ ಅನ್ನು ತಯಾರಿಸಲಾಗುತ್ತದೆ. ಅದಕ್ಕಾಗಿ ಕೆಲವರು ಹಿಟ್ಟನ್ನು ರಾತ್ರಿಯ ವೇಳೆಯೇ ಕಲಸಿ ಇಡುತ್ತಾರೆ. ಆದರೆ ಇದು ಕಪ್ಪಾಗುತ್ತದೆ. ಇದು Read more…

ಈ ಗ್ರಹಗಳ ದೋಷದಿಂದ ಕಾಡುತ್ತೆ ಆರೋಗ್ಯ ಸಂಬಂಧಿ ಸಮಸ್ಯೆ

  ಮಹಿಳೆಯರ ಜಾತಕದಲ್ಲಿ ಚಂದ್ರನ ಸ್ಥಾನ ಅಶುಭವಾಗಿದ್ದಲ್ಲಿ ಅನೇಕ ಆರೋಗ್ಯ ಸಂಬಂಧಿ ಸಮಸ್ಯೆ ಕಾಡುತ್ತದೆ. ಗರ್ಭಪಾತ, ಒತ್ತಡ, ದೈಹಿಕ ದೌರ್ಬಲ್ಯ ಸೇರಿದಂತೆ ಅನೇಕ ರೋಗಗಳು ಕಾಡಲು ಶುರುವಾಗುತ್ತವೆ. ಇದಕ್ಕೆ Read more…

ರಾತ್ರಿ ಲೈಟ್‌ ಹಾಕಿಕೊಂಡೇ ಮಲಗುವ ಅಭ್ಯಾಸವಿದೆಯೇ…..? ನಿಮ್ಮನ್ನು ಕಾಡಬಹುದು ಇಂಥಾ ಅಪಾಯಕಾರಿ ಸಮಸ್ಯೆ….!

ರಾತ್ರಿ ಮಲಗುವ ಕೋಣೆ ಕತ್ತಲಾಗಿರಬೇಕು. ಆಗ ಚೆನ್ನಾಗಿ ನಿದ್ರಿಸಬಹುದು. ಆದರೆ ಕೆಲವರಿಗೆ ಲೈಟ್‌ ಹಾಕಿಕೊಂಡೇ ಮಲಗುವ ಅಭ್ಯಾಸವಿರುತ್ತದೆ. ಆದರೆ ಈ ರೀತಿ ಲೈಟ್‌ ಹಾಕಿಕೊಂಡು ಮಲಗುವ ಅಭ್ಯಾಸ ಆರೋಗ್ಯಕ್ಕೆ Read more…

ಜಗತ್ತಿನ 10 ಅತ್ಯಂತ ಕಠಿಣ ಕೋರ್ಸ್‌ಗಳು

ಶಿಕ್ಷಣವು ನಮ್ಮ ಜೀವನದ ಪ್ರಮುಖ ಭಾಗವಾಗಿದೆ. ಶಿಕ್ಷಣ ನಮಗೆ ವಿವಿಧ ಕ್ಷೇತ್ರಗಳಲ್ಲಿ ಜ್ಞಾನ ಮತ್ತು ಕೌಶಲ್ಯಗಳನ್ನು ಒದಗಿಸುತ್ತದೆ. ಕೆಲವು ಕೋರ್ಸ್‌ಗಳು ಬಹಳ ಕಷ್ಟಕರವಾಗಿರುತ್ತವೆ. ಕಠಿಣ ಪರಿಶ್ರಮ ಮತ್ತು ಸಮರ್ಪಿತ Read more…

ಪಾಕಿಸ್ತಾನದಲ್ಲಿ ಕಾಣಿಸಿಕೊಂಡಿದೆ ಕಾಂಗೋ ವೈರಸ್‌; ಈ ಸೋಂಕು ಎಷ್ಟು ಅಪಾಯಕಾರಿ ಗೊತ್ತಾ…?

ಪಾಕಿಸ್ತಾನದ ಕ್ವೆಟ್ಟಾದಲ್ಲಿ ಕಾಂಗೋ ವೈರಸ್‌ನ ಹೊಸ ಪ್ರಕರಣ ಬೆಳಕಿಗೆ ಬಂದಿದೆ. 32 ವರ್ಷದ ವ್ಯಕ್ತಿಗೆ ಸೋಂಕು ತಗುಲಿದ್ದು, ಫಾತಿಮಾ ಜಿನ್ನಾ ಆಸ್ಪತ್ರೆಯ ಪ್ರತ್ಯೇಕ ವಾರ್ಡ್‌ಗೆ ದಾಖಲಿಸಲಾಗಿದೆ. ಪಾಕಿಸ್ತಾನದಲ್ಲಿ ಈ Read more…

ಭೂಮಿಯ ಮೇಲಿರುವ ಅತ್ಯಂತ ಅಪಾಯಕಾರಿ ಜೀವಿಗಳು ಯಾವುವು ಗೊತ್ತಾ….?

  ಪ್ರಪಂಚವು ಅನೇಕ ರೀತಿಯ ಅಪಾಯಕಾರಿ ಪ್ರಾಣಿಗಳಿಂದ ತುಂಬಿದೆ. ಕೆಲವು ಅತ್ಯಂತ ವಿಷಕಾರಿಯಾಗಿದ್ದರೆ ಇನ್ನು ಕೆಲವು ಜೀವಿಗಳು ಮಾರಣಾಂತಿಕ ಕಾಯಿಲೆಗಳನ್ನು ಉಂಟುಮಾಡುತ್ತವೆ. ವಿಶ್ವದ  ಅತ್ಯಂತ ಅಪಾಯಕಾರಿ ಜೀವಿಗಳು ಯಾವುವು Read more…

ಸುಲಭವಾಗಿ ಮನೆಯಲ್ಲೇ ತಯಾರಿಸಿ ʼಶಾಂಪೂʼ

ಈಗ ಮಾರುಕಟ್ಟೆಯಲ್ಲಿ ನಾನಾ ಬಗೆಯ ಶಾಂಪೂಗಳು ಇವೆ. ಆದರೆ ಮನೆಯಲ್ಲಿ ಶಾಂಪೂ ತಯಾರಿಸಿ ಬಳಸಿದರೆ ನಮ್ಮ ಕೂದಲಿನ ಆರೋಗ್ಯಕ್ಕೆ ತುಂಬಾ ಒಳ್ಳೆಯದು. ಜತೆಗೆ ತಲೆಹೊಟ್ಟು, ಕೂದಲು ಉದುರುವಿಕೆ ಕೂಡ Read more…

ʼಗಾರ್ಡನಿಂಗ್ʼ ಮಾಡುವವರಿಗೆ ಇಲ್ಲಿವೆ ಒಂದಿಷ್ಟು ಸಲಹೆಗಳು

ಮನೆ ಮುಂದೆ ಹಸಿರಾಗಿದ್ದರೆ ಮನಸ್ಸಿಗೂ ಒಂದು ರೀತಿ ಹಿತ. ವಾತಾವರಣ ಕೂಡ ತಂಪಾಗಿರುತ್ತದೆ. ಅದಕ್ಕೆ ಮನೆ ಮುಂದೆ ಗಾರ್ಡನ್ ಇದ್ರೆ ಚಂದ. ಆದರೆ ಈ ಗಾರ್ಡನ್ ಮೇಂಟೇನ್ ಮಾಡಲು Read more…

ಸಸ್ಯಗಳು ಹಚ್ಚ ಹಸಿರಾಗಿರುವಂತೆ ಮಾಡುತ್ತೆ ಈ ನೀರು

ಪ್ರತಿಯೊಬ್ಬರ ಮನೆಯಲ್ಲೂ ಗಾರ್ಡನ್ ಇರುತ್ತದೆ. ಅಲ್ಲಿ ಗಿಡಗಳು ಹಚ್ಚ ಹಸಿರಾಗಿ ಬೆಳೆದು ಹೂ ಬಿಟ್ಟರೆ ಮನಸ್ಸಿಗೆ ಖುಷಿ ಕೊಡುತ್ತದೆ. ಆದರೆ ಕೆಲವರ ಮನೆಯ ಗಾರ್ಡನ್ ನಲ್ಲಿ ಗಿಡಗಳು ಎಷ್ಟೇ Read more…

ಹಲವು ರೋಗಗಳಿಗೆ ದಿವ್ಯೌಷಧಿ ಬಹುಪಯೋಗಿ ʼಸೀಬೆʼ ಚಿಗುರು

ಸೀಬೆ ಹಣ್ಣು ವಿಟಮಿನ್ ಗಳ ಆಗರ ಎಂಬುದು ಎಲ್ಲರಿಗೂ ತಿಳಿದ ವಿಷಯವೇ. ಆದರೆ ಪೇರಳೆಯ ಚಿಗುರು ಬಹುಪಯೋಗಿ ಎಂಬುದು ನಿಮಗೆ ಗೊತ್ತೇ? ಸೀಬೆಯ ಎಲೆಗೆ ಎರಡು ಕಾಳು ಜೀರಿಗೆ Read more…

ಯಾರಿಗೆ ಇಷ್ಟವಿಲ್ಲ ಹೇಳಿ ರುಚಿಯಾದ ʼಮೈಸೂರು ಪಾಕ್ʼ…?

ರುಚಿಯಾದ ಮೈಸೂರು ಪಾಕ್ ಎಂದರೆ ಯಾರಿಗೆ ಇಷ್ಟವಿಲ್ಲ ಹೇಳಿ. ಆದರೆ ಇದನ್ನು ಮಾಡುವುದು ಕಷ್ಟ ಎಂದು ಸುಮ್ಮನಾಗುತ್ತೇವೆ. ಇಲ್ಲಿ ಸುಲಭವಾಗಿ ಮೈಸೂರು ಪಾಕ್ ಮಾಡುವ ವಿಧಾನವಿದೆ ಒಮ್ಮೆ ಟ್ರೈ Read more…

ಇನ್ನು ಮುಂದೆ ಬಿಸಾಡಬೇಡಿ ದ್ರಾಕ್ಷಿ ಬೀಜ

ದ್ರಾಕ್ಷಿಯನ್ನು ತಿನ್ನುವಾಗ ಅಕಸ್ಮಾತಾಗಿ ಬೀಜ ಸಿಕ್ಕಿತೆಂದರೆ ತಕ್ಷಣ ಬಿಸಾಡುತ್ತೇವೆ. ಆದರೆ ಈಗಲಾದರೂ ಬೀಜಗಳಿರುವ ದ್ರಾಕ್ಷಿಯನ್ನು ತಿನ್ನುವಾಗ ಒಂದೆರಡನ್ನು ಜಗಿಯಿರಿ. ಯಾಕೆಂದರೆ ಈ ಬೀಜಗಳಲ್ಲಿ ಆಲಿಗೋಮೆರಿಕ್ ಪ್ರೊಯಾಂತೋಸಯನಡಿನ್ ಎಂಬ ಶಕ್ತಿಯುತವಾದ Read more…

ಮಧುಮೇಹ ರೋಗಿಗಳಿಗೆ ಔಷಧಿಗಿಂತಲೂ ಹೆಚ್ಚು ಪರಿಣಾಮಕಾರಿ ಈ ಹೊಸ ಡಯಟ್‌ ಪ್ಲಾನ್‌…..!

ಮಧುಮೇಹಿಗಳು ರಕ್ತದಲ್ಲಿನ ಸಕ್ಕರೆ ಮಟ್ಟವನ್ನು ನಿಯಂತ್ರಿಸುವುದು ಬಹಳ ಮುಖ್ಯ. ಹಾಗಾಗಿ ಆರೋಗ್ಯಕರ ಜೀವನ ಶೈಲಿಯನ್ನೇ ಅವರು ಅಳವಡಿಸಿಕೊಳ್ಳಬೇಕು. ಸಕ್ಕರೆ ಪ್ರಮಾಣ ಅಧಿಕವಾಗದಂತೆ ಅಥವಾ ಕಡಿಮೆಯಾಗದಂತೆ ತಡೆಯಲು ಸಮಯಕ್ಕೆ ಔಷಧಿಗಳನ್ನು Read more…

ನೆಮ್ಮದಿ, ಖುಷಿ ಜೀವನ ಬಯಸುವವರಿಗೆ ಇಲ್ಲಿದೆ ಟಿಪ್ಸ್

ಮನುಷ್ಯನ ಸ್ವಭಾವವೇ ಹಾಗೆ. ಇರುವುದೆಲ್ಲವ ಬಿಟ್ಟು ಇಲ್ಲದಿರುವುದನ್ನೇ ಬಯಸುತ್ತದೆ. ಬಯಕೆ ಹೆಚ್ಚಿದಂತೆಲ್ಲಾ ಒತ್ತಡ ಹೆಚ್ಚಾಗುತ್ತದೆ. ಒತ್ತಡ ಅನೇಕ ಸಮಸ್ಯೆಗಳಿಗೆ ದಾರಿಯಾಗುತ್ತದೆ. ಮನುಷ್ಯನಲ್ಲಿ ಆಸೆಗಳಿರಬೇಕು. ಆದರೆ. ಅತಿಯಾದ ಆಸೆ ಒಳ್ಳೆಯದಲ್ಲ. Read more…

ಮುಖದ ಮೇಲಿರುವ ಅನಗತ್ಯ ಕೂದಲಿಗೆ ಗುಡ್ ಬೈ ಹೇಳಿ

ಮಹಿಳೆಯರ ಮುಖದಲ್ಲಿ ಅನಗತ್ಯ ಕೂದಲು ಸಾಮಾನ್ಯ. ಆದರೆ ಈ ಅನಗತ್ಯ ಕೂದಲು ಮುಖದ ಸೌಂದರ್ಯವನ್ನು ಹಾಳು ಮಾಡುತ್ತದೆ. ಕೂದಲು ಬೆಳೆಯಲು ಹಾರ್ಮೋನುಗಳ ಬದಲಾವಣೆಗಳು, ಆನುವಂಶಿಕ ಕಾರಣಗಳು, ರೋಗಗಳು ಮತ್ತು Read more…

ಮನೆಯಲ್ಲಿ ಇಲಿಗಳ ಕಾಟದಿಂದ ಬೇಸತ್ತಿದ್ದೀರಾ…..? ಹೀಗೆ ಮಾಡಿದರೆ ಹತ್ತಿರವೂ ಸುಳಿಯುವುದಿಲ್ಲ

ಮನೆಯೊಳಗೆ ಇಲಿ ಸೇರಿಕೊಂಡಿದೆಯೇ? ನಿಮ್ಮ ಮನೆಯ ಬೆಕ್ಕು ಅದನ್ನು ಹಿಡಿಯುವ ಮನಸ್ಸು ಮಾಡುತ್ತಿಲ್ಲವೇ? ಹಾಗಿದ್ದರೆ ಇಲ್ಲಿ ಕೇಳಿ. ಮಳಿಗೆಗಳಲ್ಲಿ ಸಿಗುವ ಇಲಿ ಪಾಷಾಣಗಳನ್ನು ತಂದು ಅದನ್ನು ಬೆಕ್ಕು ತಿನ್ನುವಂತಾಗಿ Read more…

ಅಡುಗೆ ಮನೆಯಲ್ಲಿರುವ ಪ್ಲಾಸ್ಟಿಕ್ ಬಾಕ್ಸ್‌ಗಳ ಕಲೆ ತೆಗೆಯುವುದು ಹೇಗೆ….?

ಪ್ಲಾಸ್ಟಿಕ್ ಡಬ್ಬಿಗಳನ್ನು ನೀವು ಇಷ್ಟ ಪಟ್ಟು ತೆಗೆದುಕೊಂಡಿರಬಹುದು. ಆದರೆ ಖರೀದಿಸಿದ ಕೆಲವೇ ದಿನಗಳಲ್ಲಿ ಇವುಗಳಲ್ಲಿ ಕಲೆ ಕಾಣಿಸಿಕೊಂಡಿವೆಯೇ? ಖರೀದಿಸಿದ ವಾರದೊಳಗೆ ಮಬ್ಬಾಗಿದೆಯೇ? ಹಾಗಿದ್ದರೆ ಇಲ್ಲಿ ಕೇಳಿ. ವಿನೆಗರ್ ನಿಂದ Read more…

ಕಂಕುಳಿನ ಕಪ್ಪು ಕಲೆಯಿಂದ ಮುಜುಗರವಾಗ್ತಿದೆಯೇ….? ಟ್ರೈ ಮಾಡಿ ಈ ಮನೆಮದ್ದು

ಕಂಕುಳಿನಲ್ಲಿರುವ ಕೂದಲನ್ನ ತೆಗಿಯಬೇಕು ಅಂತಾ ಯುವತಿಯರು ಇನ್ನಿಲ್ಲದ ಕ್ರಮವನ್ನ ಅನುಸರಿಸುತ್ತಾರೆ. ಬ್ಲೇಡ್​, ವ್ಯಾಕ್ಸಿಂಗ್​, ಕ್ರೀಮ್​ಗಳು ಹೀಗೆ ನಾನಾ ಮಾರ್ಗಕ್ಕೆ ಮೊರೆ ಹೋಗ್ತಾರೆ. ಆದರೆ ಇದೆಲ್ಲದರ ಪರಿಣಾಮವಾಗಿ ಕಂಕುಳಿನಲ್ಲಿ ಕಪ್ಪು Read more…

ಆರೋಗ್ಯಕರವಾದ ತ್ವಚೆ ನಿಮ್ಮದಾಗಲು ಇದನ್ನು ಟ್ರೈ ಮಾಡಿ

ಮುಖವನ್ನು ಅಂದವಾಗಿಸಿಕೊಳ್ಳುವುದಕ್ಕಾಗಿ ದುಬಾರಿ ಕ್ರೀಂ, ಫೇಸ್ ವಾಶ್ ಗಳನ್ನು ಬಳಸುತ್ತೇವೆ. ಆದರೆ ಇದು ತಾತ್ಕಾಲಿಕ ಪರಿಣಾಮ ಬೀರುತ್ತದೆ. ನಾವು ಏನು ತಿನ್ನುತ್ತೇವೆ ಎಂಬುದು ಕೂಡ ನಮ್ಮ ಮುಖದ ಚರ್ಮದ Read more…

ಹೃದಯದ ಆರೋಗ್ಯಕ್ಕೆ ಅತ್ಯುತ್ತಮ ಕಬ್ಬಿನ ಹಾಲು

ಭಾರತ ಅತಿ ಹೆಚ್ಚು ಕಬ್ಬು ಬೆಳೆಯುವ ದೇಶ. ಸಕ್ಕರೆ ಹಾಗೂ ಬೆಲ್ಲದ ತಯಾರಿಕೆ ಅದರ ಹಿಂದಿರುವ ಉದ್ದೇಶ. ಕಬ್ಬಿನ ಹಾಲಿನಲ್ಲಿ ಕಾರ್ಬೋಹೈಡ್ರೇಟುಗಳು, ಪ್ರೋಟಿನ್, ಗಂಧಕ, ಕ್ಯಾಲ್ಸಿಯಂ, ಕಬ್ಬಿಣ, ಸತು Read more…

ಇದನ್ನು ತಿಳಿದ್ರೆ ನೀವು ಹಲಸಿನ ಬೀಜ ಎಸೆಯೋದೆ ಇಲ್ಲ

ಸಾಮಾನ್ಯವಾಗಿ ಬಹಳಷ್ಟು ಮಂದಿ ಹಲಸಿನ ತೊಳೆಗಳನ್ನು ತಿಂದ ನಂತರ ಬೀಜಗಳನ್ನು ಬಿಸಾಡುತ್ತಾರೆ. ಆದರೆ ಹಲಸಿನ ಬೀಜಗಳಲ್ಲಿ ವಿಪುಲವಾಗಿ ಪೋಷಕಾಂಶಗಳಿರುತ್ತವೆ. 100 ಗ್ರಾಂಗಳ ಹಲಸಿನ ಬೀಜಗಳಲ್ಲಿ 184 ಕ್ಯಾಲೋರಿಗಳ ಶಕ್ತಿ, Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...