alex Certify Life Style | Kannada Dunia | Kannada News | Karnataka News | India News - Part 81
ಕನ್ನಡ ದುನಿಯಾ
    Dailyhunt JioNews

Kannada Duniya

ಗಣೇಶನಿಗೆ ʼಮೋದಕʼ ಏಕೆ ಇಷ್ಟ ಗೊತ್ತಾ ? ಇದರ ಹಿಂದಿದೆ ಇಂಟ್ರಸ್ಟಿಂಗ್‌ ಕಥೆ

ಗಣೇಶನಿಗೆ ಸಿಹಿತಿಂಡಿಗಳು ಅಂದ್ರೆ ತುಂಬಾನೇ ಪ್ರೀತಿ ಅನ್ನೋದು ಎಲ್ರಿಗೂ ತಿಳಿದಿರೋ ವಿಚಾರ. ಹೀಗಾಗಿ ಗಣೇಶ ಹಬ್ಬ ಬಂತು ಅಂದ್ರೆ ಪ್ರತಿ ಮನೆ ಮನೆಯಲ್ಲಿ ಸಿಹಿ ತಿಂಡಿಗಳನ್ನ ಮಾಡಲಾಗುತ್ತೆ. ಅದರಲ್ಲೂ Read more…

ಆರೋಗ್ಯ ವೃದ್ಧಿಗೂ ಉಪಯೋಗ ಕೊಬ್ಬರಿ ಎಣ್ಣೆ

ಮಳಿಗೆಗಳಲ್ಲಿ ಸಿಗುವ ಸನ್ ಫ್ಲವರ್ ಪ್ಯಾಕೆಟ್ ಆಯಿಲ್ ಗಳಿಂತಲೂ ಶುದ್ಧ ಕೊಬ್ಬರಿ ಎಣ್ಣೆ ಒಳ್ಳೆಯದು ಎಂಬುದು ಸತತ ಅಧ್ಯಯನಗಳಿಂದ ಸಾಬೀತಾಗಿದೆ. ಎಣ್ಣೆಯಲ್ಲಿರುವ ಕೊಲೆಸ್ಟ್ರಾಲ್ ಆರೋಗ್ಯಕ್ಕೆ ಬೇಕಾದ ಅಂಶವೇ ಎಂಬುದನ್ನು Read more…

ದೇಹದ ಅಂಗಾಂಶಗಳು ಉತ್ತಮವಾಗಿ ಕಾರ್ಯ ನಿರ್ವಹಿಸಲು ಬೇಕು ʼವಿಟಮಿನ್ ಎಫ್ʼ

ದೇಹದ ಅಂಗಾಂಶಗಳು ಉತ್ತಮವಾಗಿ ಕಾರ್ಯ ನಿರ್ವಹಿಸಲು ವಿಟಮಿನ್ ಎಫ್ ತುಂಬಾ ಅಗತ್ಯ. ಒಂದು ವೇಳೆ ಇದು ಕಡಿಮೆಯಾದರೆ ಒಣಚರ್ಮ, ಕೂದಲುದುರುವ ಸಮಸ್ಯೆ, ಮೆದುಳು, ಕಣ್ಣಿನ ಸಮಸ್ಯೆ ಕಾಡುತ್ತದೆ. ಹಾಗಾಗಿ Read more…

ಸುಲಭವಾಗಿ ತೂಕ ಇಳಿಸಿಕೊಳ್ಳಲು ನೆರವಾಗುತ್ತೆ ಅಲೋವೆರಾ

ಅಲೋವೆರಾ ಚರ್ಮಕ್ಕೆ ತುಂಬಾ ಒಳ್ಳೆಯದು. ಇದು ಅನೇಕ ರೋಗಗಳನ್ನು ನಿವಾರಿಸುತ್ತದೆ. ತೂಕ ಕಡಿಮೆ ಮಾಡುವುದಕ್ಕೂ ಅಲೋವೆರಾ ರಾಮಬಾಣ. ಅಲೋವೆರಾ ಸಿಪ್ಪೆ ತೆಗೆದು ಜೆಲ್ ಅನ್ನು ನೀರಿನಲ್ಲಿ ಬೆರೆಸಿ ಅಥವಾ Read more…

ಜಿಮ್ ಗೆ ಹೋಗುವವರು ಇದನ್ನು ಸೇವಿಸುವುದು ಬೆಸ್ಟ್

ಉತ್ತಮ ಆರೋಗ್ಯ ಹಾಗೂ ಸದೃಢ ದೇಹಕ್ಕಾಗಿ ಜನ ಜಿಮ್ ಗೆ ಹೋಗ್ತಾರೆ. ಕೆಲವರಿಗೆ ಸದೃಢ ದೇಹ ಹೊಂದುವ ಆಸೆ ಸಿಕ್ಕಾಪಟ್ಟೆ ಇರುತ್ತೆ. ಹಾಗಾಗಿ ಏನೂ ತಿನ್ನದೆ ಜಿಮ್ ಗೆ Read more…

‘ಸ್ವಾದಿಷ್ಟ’ಕರವಾಗಿರುವ ಆಹಾರ ತಯಾರಿಸಲು ಇಲ್ಲಿದೆ ಟಿಪ್ಸ್

ಅಡುಗೆ ಮಾಡುವಾಗ ಕೆಲವು ವಿಷಯಗಳತ್ತ ಗಮನ ಹರಿಸಿದರೆ ಖಾದ್ಯಗಳು ಉತ್ತಮ ಪರಿಮಳ ಬೀರುವುದರ ಜೊತೆಗೆ ರುಚಿಯೂ ಸೂಪರ್ ಆಗಿರುತ್ತದೆ. * ಅಡುಗೆಗೆ ಬಳಸುವ ಬಾಣಲೆ ಇತ್ಯಾದಿ ಚೆನ್ನಾಗಿ ಬಿಸಿಯಾದ Read more…

ದಾಂಪತ್ಯದಲ್ಲಿ ಇರಲಿ ಹಾಸ್ಯ-ನಗು….!

ಪ್ರೇಮಿಗಳಾಗಿ ಇದ್ದ ಖುಷಿ, ಸಂತಸ ಮದುವೆಯಾದ ಮೇಲೆ ಇಲ್ಲ. ಅದೇನಿದ್ದರೂ ಜವಾಬ್ದಾರಿ ಮಾತ್ರ ಉಳಿಯುತ್ತದೆ. ಹಾಗಾಗಿ ಮದುವೆಯಾದ ಬಳಿಕ ಒಬ್ಬರಿಗೊಬ್ಬರು ತಮಾಷೆ ಮಾಡಿಕೊಂಡು ನಗುವುದು ಮರೆತೇ ಹೋಗಿದೆ ಎನ್ನುತ್ತೀರಾ. Read more…

ನಿಮ್ಮ ಮನೆಯ ಆಸುಪಾಸಿನಲ್ಲೇ ಬೆಳೆಸಬಹುದು ಹಲವು ಉಪಯೋಗ ಹೊಂದಿರುವ ಈ ಗಿಡ

ನಿಮ್ಮದು ಅಪಾರ್ಟ್ ಮೆಂಟ್ ಮನೆಯಾಗಿರಲಿ, ಬಾಡಿಗೆ ಮನೆಯಾಗಿರಲಿ ಕೆಲವೊಂದು ಸಸ್ಯಗಳನ್ನು ಸಣ್ಣ ಪಾಟ್ ನಲ್ಲಿಟ್ಟಾದರೂ ಮನೆಯ ಆಸುಪಾಸಿನಲ್ಲಿ ಇಟ್ಟುಕೊಳ್ಳುವುದರಿಂದ ಹಲವು ಪ್ರಯೋಜನಗಳನ್ನು ಪಡೆದುಕೊಳ್ಳಬಹುದು. ದೇಹದ ಅರೋಗ್ಯಕ್ಕೂ ಮನಸ್ಸಿನ ಆರೋಗ್ಯಕ್ಕೂ Read more…

ಸೇಬು ಹಣ್ಣಿನ ಸಿಪ್ಪೆಯಿಂದ ಹೆಚ್ಚಿಸಿಕೊಳ್ಳಿ ಚರ್ಮದ ಸೌಂದರ್ಯ

ಸೇಬು ಹಣ್ಣು ಆರೋಗ್ಯಕ್ಕೆ ಉತ್ತಮ ಎಂಬುದು ಎಲ್ಲರಿಗೂ ತಿಳಿದೆ ಇದೆ. ಆದರೆ ಸೇಬು ಹಣ್ಣಿನ ಸಿಪ್ಪೆಯಿಂದ ಚರ್ಮದ ಸೌಂದರ್ಯವನ್ನು ವೃದ್ಧಿಸಿಕೊಳ್ಳಬಹುದು. ಹಾಗಾಗಿ ಸೇಬು ಹಣ್ಣಿನ ಸಿಪ್ಪೆಯಿಂದ ಫೇಸ್ ಪ್ಯಾಕ್ Read more…

ಆಯಾಸ ದೂರವಾಗಲು ಕುಡಿಯಿರಿ ಈ ತರಕಾರಿಗಳ ಜ್ಯೂಸ್

ಹೆಚ್ಚಿನವರಿಗೆ ಬೆಳಿಗ್ಗಿನ ಸಮಯದಲ್ಲಿ ಟೀ, ಕಾಫಿ ಕುಡಿಯುವ ಅಭ್ಯಾಸವಿರುತ್ತದೆ. ಇದರ ಬದಲು ಬೆಳಿಗ್ಗಿನ ವೇಳೆಯಲ್ಲಿ ಹಣ್ಣುಗಳ ಮತ್ತು ತರಕಾರಿಗಳ ಜ್ಯೂಸ್ ಗಳನ್ನು ಸೇವಿಸುವುದರಿಂದ ದೇಹದ ಶಕ್ತಿ ಹೆಚ್ಚಾಗುವುದರ ಜೊತೆಗೆ Read more…

ಮಕ್ಕಳು ಇಷ್ಟಪಟ್ಟು ಸವಿಯುವ ʼವೆಜಿಟಬಲ್ ಚೀಸ್ʼ ದೋಸೆ

ದೋಸೆ ಅಂದ್ರೆ ಸಾಕು ಯಾರಿಗೆ ತಾನೆ ಇಷ್ಟ ಆಗೋಲ್ಲಾ ಹೇಳಿ. ಎಲ್ಲಾ ವಯಸ್ಸಿನವರೂ ಇಷ್ಟಪಡುವ ದಕ್ಷಿಣ ಭಾರತೀಯ ಖಾದ್ಯ. ಇತ್ತೀಚೆಗಂತೂ ವೆರೈಟಿ ದೋಸೆಗಳು ಜನಪ್ರಿಯವಾಗಿವೆ. ಮಕ್ಕಳಿಗೆ ಹಾಗೆ ದೋಸೆ Read more…

ವಾರದ ಏಳು ದಿನದಲ್ಲಿ ಪ್ರತಿದಿನ ಮನೆಗೆ ಈ ವಸ್ತು ತಂದ್ರೆ ಬದಲಾಗುತ್ತೆ ʼಅದೃಷ್ಟʼ

ವಾರದ ಏಳು ದಿನಕ್ಕೂ ದೇವಾನುದೇವತೆಗಳಿಗೂ ಸಂಬಂಧವಿದೆ. ಒಂದೊಂದು ದಿನ ಒಂದೊಂದು ದೇವರ ಆರಾಧನೆ ಮಾಡಲಾಗುತ್ತದೆ. ಹಾಗೆ ಎಲ್ಲ ದೇವರಿಗೂ ಪ್ರಿಯವಾದ ಕೆಲ ವಸ್ತು, ಬಣ್ಣಗಳಿವೆ. ಅವು ಮನೆಯಲ್ಲಿದ್ದರೆ ದೇವಾನುದೇವತೆಗಳನ್ನು Read more…

‘ಕ್ರಿಕೆಟ್’​ ಜಗತ್ತಿನಲ್ಲಿ ಯಾರಿಂದಲೂ ಮುರಿಯಲಾಗದ ಈ ದಾಖಲೆ ನಿರ್ಮಿಸಿದ್ದಾರೆ ಎಂ.ಎಸ್​. ಧೋನಿ

ಮಹೇಂದ್ರ ಸಿಂಗ್​ ಧೋನಿ ನಾಯಕತ್ವದಲ್ಲಿ ಟೀಂ ಇಂಡಿಯಾ ಮಾಡಿದ ಸಾಧನೆಗಳನ್ನು ವಿಶೇಷವಾಗಿ ಹೇಳಬೇಕಿಲ್ಲ. ಟೀಂ ಇಂಡಿಯಾ ನಾಯಕನಿಂದ ಹಿಡಿದು ಚೆನ್ನೈ ಸೂಪರ್​ ಕಿಂಗ್ಸ್ ತಂಡದ ಮುಂದಾಳತ್ವದವರೆಗೂ ಧೋನಿ ಕ್ರಿಕೆಟ್​ Read more…

ಕೂದಲಿನ ಆರೋಗ್ಯ ಕಾಪಾಡಲು ಈ ಬೀಜಗಳನ್ನು ನಿತ್ಯ ನಿಮ್ಮ ಆಹಾರದಲ್ಲಿ ಬಳಸಿ

ಹೆಚ್ಚಿನವರು ಮುಖದ ಸೌಂದರ್ಯದ ಕಡೆಗೆ ಹೆಚ್ಚು ಗಮನ ಕೊಡುತ್ತಾರೆ. ಆದರೆ ಕೂದಲಿನ ಬಗ್ಗೆ ಕಾಳಜಿ ವಹಿಸುವುದಿಲ್ಲ. ಇದರಿಂದ ಕೂದಲಿಗೆ ಸರಿಯಾದ ಪೋಷಕಾಂಶಗಳು ಸಿಗದೆ ಕೂದಲಿನ ಸಮಸ್ಯೆಗಳು ಕಾಡುತ್ತದೆ. ಹಾಗಾಗಿ Read more…

ರಾತ್ರಿ ಒಳ್ಳೆ ನಿದ್ರೆ ಬರಲು ಇದನ್ನು ಸೇವಿಸಿ

ನಾವು ದಿನವಿಡಿ ಸೇವಿಸುವ ಆಹಾರ ರಾತ್ರಿ ನಮ್ಮ ನಿದ್ರೆ ಮೇಲೆ ಪ್ರಭಾವ ಬೀರುತ್ತದೆ. ಶೇಕಡಾ 66ರಷ್ಟು ಮಂದಿ ವಾರದಲ್ಲಿ ಮೂರು ದಿನ ಆಯಾಸಕ್ಕೊಳಗಾಗ್ತಿದ್ದಾರೆ. ನಿದ್ರೆಯ ಗುಣಮಟ್ಟದ ಬಗ್ಗೆ ಪರೀಕ್ಷೆ Read more…

ಈ ನೀರು ನೀಡುತ್ತೆ ಮಲಬದ್ಧತೆಗೆ ಪರಿಹಾರ

ಅಜೀರ್ಣ, ಮಲಬದ್ಧತೆ, ಗ್ಯಾಸ್ ಸಮಸ್ಯೆ ಇತ್ತೀಚಿನ ದಿನಗಳಲ್ಲಿ ಸಾಮಾನ್ಯ ಎನ್ನುವಂತಾಗಿದೆ. ಪ್ರತಿ ದಿನ ಕಾಡುವ ಈ ಸಮಸ್ಯೆಗೆ ವೈದ್ಯರ ಬಳಿ ಪದೇ ಪದೇ ಹೋಗಲು ಸಾಧ್ಯವಿಲ್ಲ. ವೈದ್ಯರ ಬಳಿ Read more…

ಜೀವನದಲ್ಲಿ ಎದುರಾಗುವ ಸಮಸ್ಯೆಗಳನ್ನು ನಿಭಾಯಿಸಲು ಬೇಕು ದೃಢ ಮನಸ್ಸು

ಮನುಷ್ಯನ ಸ್ವಭಾವವೇ ಹಾಗೆ. ಇರುವುದೆಲ್ಲವ ಬಿಟ್ಟು ಇಲ್ಲದಿರುವುದನ್ನೇ ಬಯಸುತ್ತದೆ. ಬಯಕೆ ಹೆಚ್ಚಿದಂತೆಲ್ಲಾ ಒತ್ತಡ ಹೆಚ್ಚಾಗುತ್ತದೆ. ಒತ್ತಡ ಅನೇಕ ಸಮಸ್ಯೆಗಳಿಗೆ ದಾರಿಯಾಗುತ್ತದೆ. ಮನುಷ್ಯನಲ್ಲಿ ಆಸೆಗಳಿರಬೇಕು. ಆದರೆ. ಅತಿಯಾದ ಆಸೆ ಒಳ್ಳೆಯದಲ್ಲ, Read more…

ಮುಖದ ಕಲೆ ನಿವಾರಿಸಿಕೊಳ್ಳಲು ಬಳಸಿ ವಿಟಮಿನ್ ಇ ಕ್ಯಾಪ್ಸೂಲ್

ವಿಟಮಿನ್ ಇ ಕ್ಯಾಪ್ಸೂಲ್ ಅನ್ನು ಉಪಯೋಗಿಸುವುದರಿಂದ ಮುಖದ ಕಲೆ ನಿವಾರಿಸಿಕೊಳ್ಳುವುದರ ಜತೆಗೆ ತಲೆಕೂದಲಿನ ಸಮಸ್ಯೆ, ಸ್ಟ್ರೆಚ್ ಮಾರ್ಕ್ ಅನ್ನು ಕೂಡ ಕಡಿಮೆ ಮಾಡಿಕೊಳ್ಳಬಹುದು. ವಿಟಮಿನ್ ಈ ಕ್ಯಾಪ್ಸೂಲ್ ಹೇಗೆ Read more…

ಈ ಎರಡು ಪದಾರ್ಥ ದೂರ ಮಾಡುತ್ತೆ ಗಂಟಲು ನೋವು ಮತ್ತು ಶೀತ….!

ಚಳಿಗಾಲ ಬಂತೆಂದರೆ ನೆಗಡಿ, ಕೆಮ್ಮು, ಜ್ವರ ಇವೆಲ್ಲ ಸಾಮಾನ್ಯ. ಗಂಟಲಲ್ಲಿ ತುರಿಕೆ, ನೋವಿನ ಜೊತೆಗೆ ಧ್ವನಿಯೂ ಬದಲಾಗುತ್ತದೆ. ಈ ಋತುವಿನಲ್ಲಿ ಸೋಂಕಿನ ಅಪಾಯ ಹೆಚ್ಚಾಗಿರುವುದರಿಂದ ನಾವು ಜಾಗರೂಕರಾಗಿರಬೇಕು. ಗಂಟಲು Read more…

ಅನೇಕ ಕಾಯಿಲೆಗಳಿಗೆ ಪರಿಣಾಮಕಾರಿ ಮದ್ದು ಮೊಳಕೆಯೊಡೆದ ಮೆಂತ್ಯ….!

ಮೆಂತ್ಯ ಹಲವಾರು ಔಷಧೀಯ ಗುಣಗಳನ್ನು ಹೊಂದಿದೆ. ಅದರಲ್ಲೂ ಮೊಳಕೆಯೊಡೆದ ಮೆಂತ್ಯವನ್ನು ತಿನ್ನುವುದರಿಂದ ಆರೋಗ್ಯಕ್ಕೆ ಡಬಲ್‌ ಲಾಭವಿದೆ. ಮೆಂತ್ಯದಲ್ಲಿ ಪ್ರೋಟೀನ್, ಫೈಬರ್, ಕಾರ್ಬೋಹೈಡ್ರೇಟ್, ವಿಟಮಿನ್ ಬಿ ಮತ್ತು ವಿಟಮಿನ್ ಸಿ Read more…

ತೂಕ ಇಳಿಸಲು ಪ್ರತಿನಿತ್ಯ 20 ನಿಮಿಷ ಮಾಡಿ ಈ ಕೆಲಸ

ಅನೇಕರು ಬೊಜ್ಜಿನ ಸಮಸ್ಯೆಗೆ ತುತ್ತಾಗುತ್ತಿದ್ದಾರೆ. ವರ್ಕ್‌ ಫ್ರಮ್‌ ಹೋಮ್‌ ಈ ಸಮಸ್ಯೆಯನ್ನು ಮತ್ತಷ್ಟು ಹೆಚ್ಚಿಸಿದೆ. ದೈಹಿಕ ಚಟುವಟಿಕೆಗಳೇ ಕಡಿಮೆಯಾಗಿರುವುದರಿಂದ ತೂಕ ಇಳಿಸುವುದು ಸವಾಲಾಗಿ ಪರಿಣಮಿಸಿದೆ. ಸ್ಥೂಲಕಾಯತೆಯನ್ನು ಕಡಿಮೆ ಮಾಡುವುದು Read more…

ʼಫೆಂಗ್ ಶೂಯಿʼಯ ಈ ಉಪಾಯ ಮಾಡಿ ಚಮತ್ಕಾರ ನೋಡಿ…..!

ಹಗಲು-ರಾತ್ರಿ ಎನ್ನದೆ ಕೆಲಸ ಮಾಡಿದ್ರೂ ಕೆಲವೊಮ್ಮೆ ಯಶಸ್ಸು ಮರೀಚಿಕೆಯಾಗುತ್ತದೆ. ವ್ಯಾಪಾರದಲ್ಲಿ ಲಾಭ ಸಿಗುವುದಿಲ್ಲ. ಕುಟುಂಬದ ಸದಸ್ಯರ ಮಧ್ಯೆ ಸದಾ ಗಲಾಟೆ-ಜಗಳ. ಇದಕ್ಕೆ ನಿಮ್ಮ ಸುತ್ತಮುತ್ತ ಓಡಾಡುತ್ತಿರುವ ನಕಾರಾತ್ಮಕ ಶಕ್ತಿ Read more…

ಬಾಯಲ್ಲಿ ನೀರೂರಿಸೋ ʼಪಾನಿಪುರಿʼಯಲ್ಲಿವೆ ಈ ಪೋಷಕಾಂಶ

ಗೋಲ್ಗಪ್ಪಾ ಅಥವಾ ಪಾನಿಪುರಿ ಎಂದರೆ ಬಹುತೇಕ ಎಲ್ಲರಿಗೂ ಫೇವರಿಟ್‌. ಇದೊಂದು ಜಂಕ್‌ ಫುಡ್‌ ಅನ್ನೋ ಭಾವನೆ ಕೂಡ ಬಹುತೇಕರಲ್ಲಿದೆ. ಆದರೆ ಈ ಸ್ಟ್ರೀಟ್‌ ಫುಡ್‌ ಆರೋಗ್ಯದ ನಿಧಿ. ಪಾನಿಪುರಿಯಲ್ಲಿ Read more…

ಖಾಲಿ ಹೊಟ್ಟೆಯಲ್ಲಿ ಈ ʼತರಕಾರಿʼ ಸೇವಿಸುವುದರಿಂದ ಎಷ್ಟು ಪ್ರಯೋನವಿದೆ ಗೊತ್ತಾ……?

ಬೀಟ್‌ರೂಟ್‌ ನೆಲದೊಳಗೆ ಬೆಳೆಯುವಂಥ ತರಕಾರಿ. ಇದರಿಂದ ಸಾಂಬಾರ್‌, ಪಲ್ಯ, ಸಲಾಡ್‌ ಹೀಗೆ ಅನೇಕ ಭಕ್ಷ್ಯಗಳನ್ನು ಮಾಡಬಹುದು. ಬೀಟ್ರೂಟ್‌ ಜ್ಯೂಸ್‌ ಕೂಡ ಬಹಳ ಫೇಮಸ್‌. ಬಹುತೇಕ ಎಲ್ಲರೂ ಇದನ್ನು ಇಷ್ಟಪಡ್ತಾರೆ. ಇದರಲ್ಲಿ Read more…

ಬೊಕ್ಕ ತಲೆಯಲ್ಲಿ ಮತ್ತೆ ಕೂದಲು ಬೆಳೆಯಲು ಬಳಸಿ ಈ ಮನೆ ಮದ್ದು

ಕೆಲವರ ಕೂದಲು ವಿಪರೀತವಾಗಿ ಉದುರುತ್ತದೆ. ಹೀಗೆ ಉದುರುವುದರ ಮೂಲಕ ಕೆಲವೊಮ್ಮೆ ತಲೆ ಬೋಳಾಗುತ್ತದೆ. ಮತ್ತೆ ಅಲ್ಲಿ ಕೂದಲು ಬೆಳೆಯುವುದಿಲ್ಲ. ಇಂತಹ ಸಮಸ್ಯೆ ಇರುವವರು ಬೊಕ್ಕ ತಲೆಯಲ್ಲಿ ಮತ್ತೆ ಕೂದಲು Read more…

ಹೃದಯಸಂಬಂಧಿ ಸಮಸ್ಯೆಗಳಿಗೆ ಅತ್ಯುತ್ತಮ ಪರಿಹಾರ ನೀಡುತ್ತೆ ಟೊಮೆಟೊ

ಟೊಮೆಟೊ ಹಣ್ಣು ಹಾಗು ತರಕಾರಿಯಾಗಿ ಬಳಕೆಯಾಗುವ ಏಕೈಕ ಪ್ರಬೇಧ. ಹಾಗಾಗಿ ಇದರಲ್ಲಿ ಹಣ್ಣಿನ ಹಾಗೂ ತರಕಾರಿಯ ಪೌಷ್ಟಿಕಾಂಶಗಳು ಹೇರಳವಾಗಿವೆ. ದಿನನಿತ್ಯ ಇದನ್ನು ಅಡುಗೆಯಲ್ಲಿ ಬಳಸುವುದರಿಂದ ಸಾಕಷ್ಟು ಪ್ರಮಾಣದ ವಿಟಮಿನ್ Read more…

ALERT : ಶುಗರ್ ಇದ್ದವರು ‘ಮದ್ಯ’ ಸೇವಿಸಿದ್ರೆ ಏನಾಗುತ್ತೆ..? ಈ ವಿಚಾರ ಗೊತ್ತಿರಲಿ

ಮಧುಮೇಹವು ಇಂದು ಜಗತ್ತಿನಲ್ಲಿ ಸಾಮಾನ್ಯವಾಗಿ ಎದುರಿಸುವ ದೀರ್ಘಕಾಲದ ಕಾಯಿಲೆಗಳಲ್ಲಿ ಒಂದಾಗಿದೆ. ಮಧುಮೇಹ ಸೋಂಕಿಗೆ ಒಳಗಾಗುವವರ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚುತ್ತಿದೆ. ವಿಶೇಷವಾಗಿ ಭಾರತದಲ್ಲಿ, ಮಧುಮೇಹದಿಂದ ಬಳಲುತ್ತಿರುವ ಜನರ ಸಂಖ್ಯೆ Read more…

ಬಟ್ಟೆ ಮೇಲೆ ಎಣ್ಣೆ ಕಲೆಯಾಗಿದ್ರೆ ತೆಗೆಯಲು ಇಲ್ಲಿದೆ ಟಿಪ್ಸ್

ಅಡುಗೆ ಮನೆಯಲ್ಲಿ ಕೆಲಸ ಮಾಡುವಾಗ ಬಟ್ಟೆಯ ಮೇಲೆ ಎಣ್ಣೆಯ ಜಿಡ್ಡು ಅಂಟಿಕೊಳ್ಳುವುದು, ಕಲೆಯಾಗುವುದು ಆಗುತ್ತಿರುತ್ತದೆ. ಇದು ವಾಶ್ ಮಾಡಿದರೆ ಸುಲಭವಾಗಿ ಹೋಗುವುದಿಲ್ಲ. ಹಾಗಾಗಿ ಈ ಎಣ್ಣೆ ಕಲೆಗಳನ್ನು ನಿವಾರಿಸಲು Read more…

ಹಿಮೋಗ್ಲೊಬಿನ್ ಕೊರತೆಯಿಂದ ಬಳಲುವವರು ಸೇವಿಸಿ ಈ ‘ಆಹಾರ’

ನೋಡೋಕೆ ಸಣ್ಣದಾಗಿ ಕಾಣಬೇಕು ಅಂತಾ ಅನೇಕ ಯುವತಿಯರು ಡಯಟ್​ ಹೆಸರಲ್ಲಿ ಸಾಕಷ್ಟು ಆಹಾರ ಪದಾರ್ಥಗಳನ್ನ ತ್ಯಜಿಸುತ್ತಾರೆ. ಆದರೆ ಅವೈಜ್ಞಾನಿಕ ಡಯಟ್ ಪ್ಲಾನ್​ನಿಂದಾಗಿ ಬಹುತೇಕ ಮಂದಿ ದೇಹದಲ್ಲಿ ಹಿಮೋಗ್ಲೋಬಿನ್ ಅಂಶ Read more…

ಕಾಫಿ ಪುಡಿ ಹೆಚ್ಚಿಸುತ್ತೆ ಚರ್ಮದ ಕಾಂತಿ

ಚಳಿಗಾಲದಲ್ಲಿ ಮನಸ್ಸನ್ನು ತಾಜಾ ಹಾಗೂ ಮೈ ಬೆಚ್ಚಗಿಡುವ ಕೆಲಸವನ್ನು ಕಾಫಿ ಮಾಡುತ್ತೆ. ಬೆಳಿಗ್ಗೆ ಎದ್ದ ತಕ್ಷಣ ಅನೇಕರಿಗೆ ಕಾಫಿ ಬೇಕು. ಕಾಫಿ ಆರೋಗ್ಯಕ್ಕೆ ಒಳ್ಳೆಯದೆಂದು ಸಾಬೀತಾಗಿದೆ. ಹಾಗೆ ಕಾಫಿ Read more…

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...