alex Certify Life Style | Kannada Dunia | Kannada News | Karnataka News | India News - Part 95
ಕನ್ನಡ ದುನಿಯಾ
    Dailyhunt JioNews

Kannada Duniya

ಪೆನ್ನಿನ ಆವಿಷ್ಕಾರ ಹೇಗಾಯ್ತು….? ಇಲ್ಲಿದೆ ಇಂಟ್ರೆಸ್ಟಿಂಗ್ ಮಾಹಿತಿ

ಡಿಜಿಟಲ್ ಯುಗದಲ್ಲಿ ಪೆನ್ನಿನ ಮಹತ್ವ ಕಡಿಮೆಯಾಗ್ತಿದೆ. ಮೊಬೈಲ್, ಲ್ಯಾಬ್ ಟಾಪ್ ಬಳಕೆ ಹೆಚ್ಚಾಗ್ತಿದ್ದಂತೆ ಜನರು ಪೆನ್ ಬಳಕೆ ಕಡಿಮೆ ಮಾಡಿದ್ದಾರೆ. ಆದ್ರೆ ಭಾರತೀಯ ವಿದ್ಯಾರ್ಥಿಗಳ ಕೈನಲ್ಲಿ ಈಗ್ಲೂ ಪೆನ್ Read more…

ಕೂದಲುದುರುವುದನ್ನು ತಡೆಗಟ್ಟಲು ಸೇವಿಸಿ ಈ ಆಹಾರ

ಕೂದಲು ಉದುರುವ ಸಮಸ್ಯೆ ಬಹುತೇಕ ಎಲ್ಲರನ್ನು ಕಾಡುತ್ತದೆ. ಒತ್ತಡದ ಜೀವನ, ಆಹಾರ ಶೈಲಿ ಹಾಗೂ ಅನುವಂಶೀಯತೆಯೂ ಇದಕ್ಕೆ ಕಾರಣವಾಗಿದೆ. ಕೆಲವೊಂದು ಆಹಾರ ಪದಾರ್ಥಗಳನ್ನು ಸೇವಿಸಿದರೆ ಕೂದಲುದುರುವುದನ್ನು ತಡೆಗಟ್ಟಬಹುದಾಗಿದೆ. ನೀವು Read more…

ಒತ್ತಡ ದೂರವಿಟ್ಟು ಶಾಂತವಾಗಿ ಊಟ ಮಾಡಿ

ನೀವು ಒತ್ತಡದಲ್ಲಿ ಇದ್ದಾಗ ಹೆಚ್ಚು ಆಹಾರ ಸೇವಿಸುತ್ತೀರಿ, ಇದು ಮತ್ತಷ್ಟು ಅನಾರೋಗ್ಯಕ್ಕೆ ಕಾರಣವಾಗುತ್ತದೆ ಎಂಬುದು ನಿಮಗೆ ಗೊತ್ತೇ? ಹೌದೆನ್ನುತ್ತದೆ ಸಂಶೋಧನೆ. ದಿನನಿತ್ಯದ ಜಂಜಾಟಗಳಲ್ಲಿ ಹಸಿವಾಗುವುದು ಮತ್ತು ಎಷ್ಟು ಹೊಟ್ಟೆಗೆ Read more…

ಕುಳಿತುಕೊಂಡು ನೀರು ಕುಡಿಯುವುದರಿಂದ ಇದೆ ಈ ಲಾಭ

ನಮ್ಮ ದೇಹಕ್ಕೆ ನೀರು ಅತ್ಯಗತ್ಯವಾದದ್ದು, ದಿನನಿತ್ಯ 3ರಿಂದ 4ಲೀಟರ್ ಕುಡಿಯಲೇಬೇಕು ಎಂದು ಹೇಳಿರುವುದನ್ನು ನಾವು ಹಲವು ಬಾರಿ ಕೇಳಿದ್ದೇವೆ. ನೀರು ಕಡಿಮೆ ಕುಡಿಯುವುದರಿಂದ ಸಂಧಿವಾತ, ಗಂಟು ಸಮಸ್ಯೆಗಳು ನಿಮ್ಮನ್ನು Read more…

ಕಪ್ಪು ಕಲೆಗಳಿಗೆ ಬೆಸ್ಟ್ ಈ ‘ಮನೆ ಮದ್ದು‌ʼ

ಕಪ್ಪು ಕಲೆಗಳು ದಿನನಿತ್ಯದ ಅತಿಯಾದ ಧೂಳು, ಕೆಟ್ಟ ಹವಾಮಾನ, ಹೆಚ್ಚಿದ ಬಿಸಿಲಿನಿಂದ ಆಗುವ ಸಾಧ್ಯತೆ ಜಾಸ್ತಿ. ಮುಖದ ಮೇಲೆ ಕಾಣುವ ಕಪ್ಪುಕಲೆಯನ್ನು ಭಂಗು ಎಂದು ಕರೆಯಲಾಗುತ್ತದೆ. ಬಿಸಿಲಿಗೆ ಹೋದರೆ Read more…

ಮಾಡಿ ಸವಿಯಿರಿ ರುಚಿಕರ ʼಬೀನ್ಸ್ ರೋಸ್ಟ್ʼ

ಬೀನ್ಸ್ ಆರೋಗ್ಯಕ್ಕೆ ಒಳ್ಳೆಯದು. ಬೀನ್ಸ್ ತರಕಾರಿಯನ್ನು ಮತ್ತಷ್ಟು ರುಚಿಕರವಾಗಿ ಸವಿಯುವ ವಿಧಾನವಿದೆ. ಪಲ್ಯ, ಸಾಂಬಾರಿಗಿಂತ ಇದು ತುಂಬಾ ರುಚಿಯಾಗಿರುತ್ತದೆ. ಕೇವಲ ರೋಸ್ಟ್ ಮಾಡಿದ್ರೆ ಸಾಕು. ಹಾಗಾದರೆ ಬೀನ್ಸ್ ರೋಸ್ಟ್ Read more…

ಧೂಮಪಾನಿಗಳಿಗೆ ಎಚ್ಚರಿಕೆ…! ಸ್ಮೋಕಿಂಗ್ ಬಗ್ಗೆ ಶಾಕಿಂಗ್ ಮಾಹಿತಿ

ನವದೆಹಲಿ: 20 ವರ್ಷಕ್ಕಿಂತ ಕಡಿಮೆ ವಯಸ್ಸಿನ ಧೂಮಪಾನಿಗಳಿಗೆ ಅದರಿಂದ ದೂರವಾಗಲು ಕಷ್ಟವಾಗುತ್ತದೆ ಎಂದು ಅಧ್ಯಯನವು ಕಂಡುಹಿಡಿದಿದೆ. ಅನೇಕ ದೇಶಗಳಲ್ಲಿ ತಂಬಾಕು ಖರೀದಿಸಲು ಕಾನೂನುಬದ್ಧ ವಯಸ್ಸು 18 ವರ್ಷಗಳು. ಆದರೆ, Read more…

ಹಲವಾರು ರೋಗಗಳಿಗೆ ರಾಮಬಾಣ ಬೆಳ್ಳುಳ್ಳಿ

ಹಲವಾರು ರೋಗಗಳಿಗೆ ರಾಮಬಾಣ ವಾಗಿರುವ ಬೆಳ್ಳುಳ್ಳಿಯನ್ನು ಹಸಿಯಾಗಿ ಸೇವಿಸಿದರೂ, ಅಡುಗೆಯಲ್ಲಿ ಬಳಸಿದರೂ ಹಲವು ಪ್ರಯೋಜನಗಳನ್ನು ಪಡೆದುಕೊಳ್ಳಬಹುದು. ಬೆಳಿಗ್ಗೆ ಎದ್ದಾಕ್ಷಣ ಖಾಲಿ ಹೊಟ್ಟೆಯಲ್ಲಿ ಬೆಳ್ಳುಳ್ಳಿಯನ್ನು ಸೇವಿಸುವುದರಿಂದ ಹೃದಯ ಸಂಬಂಧಿ ರೋಗಗಳಿಂದ Read more…

ಮಧುಮೇಹದಿಂದಾಗುವ ಅಪಾಯ ಕಡಿಮೆಯಾಗಲು ಸೇವಿಸಿ ʼವಿಟಮಿನ್ ಸಿʼ

ವಿಟಮಿನ್ ಸಿ ದೆಹಕ್ಕೆ ಅಗತ್ಯವಾದ ಪೋಷಕಾಂಶವಾಗಿದ್ದು, ಇದು ದೇಹದ ಶಕ್ತಿಯನ್ನು ಹೆಚ್ಚಿಸುತ್ತದೆ. ಇದು ದೇಹದ ಮತ್ತು ಚರ್ಮ, ಕೂದಲಿನ ಆರೋಗ್ಯಕ್ಕೆ ತುಂಬಾ ಒಳ್ಳೆಯದು. ಆದರೆ ಇದನ್ನು ಮಧುಮೇಹ ಸಮಸ್ಯೆ Read more…

ಆರೋಗ್ಯ ಕಾಪಾಡಿಕೊಳ್ಳಲು ನಿತ್ಯ ಬಳಸಿ ‘ಪುದೀನಾ’

ಪುದೀನಾ ಎಲೆಗಳನ್ನು ಅಡುಗೆ ಮನೆಯಲ್ಲಿ ಬಳಸುವ ವೈವಿಧ್ಯಗಳ ಬಗ್ಗೆ ನಿಮಗೆ ತಿಳಿದಿರಬಹುದು. ಇದನ್ನು ಆಯುರ್ವೇದದಲ್ಲೂ ಹಲವು ರೀತಿಯಲ್ಲಿ ಬಳಸಲಾಗುತ್ತದೆ. ಇದರಲ್ಲಿ ವಿಟಮಿನ್ ಡಿ, ಇ, ಸಿ, ಬಿ ಗಳಿದ್ದು Read more…

ಉಪಹಾರ ಸೇವಿಸದಿದ್ದರೆ ಕಾಡುತ್ತದೆ ಕೂದಲಿನ ಸಮಸ್ಯೆ

ಕೆಲವರು ತೂಕವನ್ನು ಇಳಿಸಲು ಬೆಳಗ್ಗಿನ ಉಪಹಾರವನ್ನು ಸೇವಿಸುವುದಿಲ್ಲ. ಆದರೆ ನೀವು ಎಷ್ಟೇ ಶಕ್ತಿಯುತವಾಗಿದ್ದರೂ ಎಂದಿಗೂ ಉಪಹಾರವನ್ನು ಸೇವಿಸುವುದನ್ನು ತಪ್ಪಿಸಬೇಡಿ. ಇಲ್ಲವಾದರೆ ಆರೋಗ್ಯ ಸಮಸ್ಯೆಗಳಿಗೆ ಒಳಗಾಗುತ್ತೀರಿ. ಹಾಗಾದ್ರೆ ಬೆಳಿಗ್ಗೆ ಉಪಹಾರ Read more…

ಪೋಷಕಾಂಶಗಳ ಆಗರ ʼಪಿಯರ್ಸ್ʼ ತಿಂದಿದ್ದೀರಾ…?

ಪಿಯರ್ಸ್ ಹಣ್ಣನ್ನು ಕನ್ನಡದಲ್ಲಿ ಮರಸೇಬು ಎಂದೂ ಕರೆಯಲಾಗುತ್ತದೆ. ಇದರ ಸೇವನೆಯಿಂದ ಎಷ್ಟೆಲ್ಲಾ ಲಾಭಗಳನ್ನು ಪಡೆದುಕೊಳ್ಳಬಹುದು ಎಂಬುದು ನಿಮಗೆ ಗೊತ್ತೇ? ಇದು ಕೂಡಾ ಸೇಬಿನಂತೆ ಪೋಷಕಾಂಶಗಳ ಆಗರವಾಗಿದ್ದು ಅತ್ಯುತ್ತಮ ಪ್ರಮಾಣದ Read more…

ಉಗುರುಗಳ ಉತ್ತಮ ‘ಆರೋಗ್ಯ’ಕ್ಕಾಗಿ ಮಾಡಬೇಕಾದ್ದೇನು…?

ಕೈ ಉಗುರು ಆರೋಗ್ಯವಾಗಿರಲು ಮೆನಿಕ್ಯೂರ್ ಮಾಡಿಕೊಳ್ಳುವುದು ಒಂದೇ ಅಲ್ಲ. ಹೆಚ್ಚುವರಿ ಜಾಗ್ರತೆ ವಹಿಸಿದರೆ ಉಗುರುಗಳ ಅಂದ ಇನ್ನಷ್ಟು ಹೆಚ್ಚು ಆಗುವುದರಲ್ಲಿ ಸಂದೇಹವಿಲ್ಲ. * ಉಗುರು ಶಕ್ತಿಹೀನವಾಗಿ ಕಂಡು ಬರುತ್ತಿವೆಯೇ, Read more…

ಸೌಂದರ್ಯವರ್ಧಕವಾಗಿಯೂ ಅತ್ಯುತ್ತಮ ಪಪ್ಪಾಯ

ಫೇಸ್ ಪ್ಯಾಕ್ ಮಾಡಿಕೊಳ್ಳಲು ಅತ್ಯಧಿಕವಾಗಿ ಬಳಕೆಯಾಗುವ ಹಣ್ಣುಗಳಲ್ಲಿ ಪಪ್ಪಾಯ ಕೂಡಾ ಒಂದು. ಇದರ ಸೇವನೆಯಿಂದ ಹಲವು ಆರೋಗ್ಯದ ಪ್ರಯೋಜನಗಳನ್ನು ಪಡೆದುಕೊಳ್ಳಬಹುದು. ಕ್ಯಾನ್ಸರ್, ಅಸ್ತಮಾ ಮತ್ತು ಮಧುಮೇಹಿಗಳಿಗೆ ಇದರ ಸೇವನೆ Read more…

ತಪ್ಪದೆ ತಿನ್ನಿ ಬದನೆಕಾಯಿ….! ಇದರಿಂದ ನಿಮ್ಮ ದೇಹಕ್ಕೆ ಸಿಗಲಿದೆ ಹಲವು ಆರೋಗ್ಯ ಪ್ರಯೋಜನ

ಬದನೆಕಾಯಿ ಒಗರು ಎಂಬ ಕಾರಣಕ್ಕೆ ಅದನ್ನು ಸೇವಿಸದೆ ದೂರವಿಡಬೇಡಿ. ಇದರಿಂದ ನಿಮ್ಮ ದೇಹಕ್ಕೆ ಹಲವು ಆರೋಗ್ಯ ಪ್ರಯೋಜನಗಳಿವೆ. ಅದರಲ್ಲೂ ಮಹಿಳೆಯರು ಇದನ್ನು ನಿತ್ಯ ಸೇವಿಸುವುದು ಬಹಳ ಒಳ್ಳೆಯದು. ಕೊಲೆಸ್ಟ್ರಾಲ್ Read more…

ತೊಂಡೆಕಾಯಿ ಸೇವನೆಯಿಂದ ಇದೆ ಇಷ್ಟೆಲ್ಲಾ ಲಾಭ

ತರಕಾರಿಗಳ ಪೈಕಿ ತೊಂಡೆಕಾಯಿಯನ್ನು ಇಷ್ಟಪಡದವರು ಯಾರೂ ಇಲ್ಲವೇನೋ. ಗಾತ್ರದಲ್ಲಿ ಪುಟಾಣಿಯಾದರೂ ರುಚಿ ಬೆಟ್ಟದಷ್ಟು. ಇದನ್ನು ಪಲ್ಯ, ಸಾಂಬಾರು ರೂಪದಲ್ಲಿ ಸೇವಿಸಲಾಗುತ್ತದೆ. ಇದರ ಸೇವನೆಯಿಂದ ಎಷ್ಟೆಲ್ಲಾ ಲಾಭಗಳಿವೆ ಎಂಬುದು ನಿಮಗೆ Read more…

ಮಕ್ಕಳಿರಲಿ, ದೊಡ್ಡವರಿರಲಿ ಕಾಡುವ ಶೀತ – ಕಫ ಓಡಿಸಲು ಟ್ರೈ ಮಾಡಿ ಈ ಟಿಪ್ಸ್….!

ಸಾಮಾನ್ಯವಾಗಿ ಕಾಡುವ ಶೀತ, ಕಫಕ್ಕೆ ಈ ಮನೆಮದ್ದನ್ನು ಬಳಸಿ, ರೋಗ ಮುಕ್ತರಾಗಿರಿ. ಹದಿನೈದು ಬಾದಾಮಿಯನ್ನು ತೆಗೆದುಕೊಳ್ಳಿ. ಇದರಲ್ಲಿರುವ ಪ್ರೊಟೀನ್, ವಿಟಮಿನ್ಸ್, ಜಿಂಕ್ ಗಳು ನಮ್ಮ ದೇಹದಲ್ಲಿ ಇಮ್ಯುನಿಟಿಯನ್ನು ಬೂಸ್ಟ್ Read more…

ತೂಕ ಹೆಚ್ಚಿಸುವಲ್ಲಿ ಸಹಾಯಕ ಒಣದ್ರಾಕ್ಷಿ…..!

ಒಂದು ವಾರದಲ್ಲಿ ನಿಮ್ಮ ದೇಹ ತೂಕ ಹೆಚ್ಚಿಸುವ ಸುಲಭ ಟಿಪ್ಸ್ ಗಳು ಇಲ್ಲಿವೆ ಕೇಳಿ. ಒಣದ್ರಾಕ್ಷಿಯನ್ನು ನಿಯಮಿತವಾಗಿ ಸೇವಿಸುವುದರಿಂದ ದೇಹದ ತೂಕವನ್ನು ಹೆಚ್ಚಿಸಿಕೊಳ್ಳಬಹುದು. ಒಣದ್ರಾಕ್ಷಿಯಲ್ಲಿ ಕ್ಯಾಲ್ಸಿಯಂ, ಐರನ್ ಮತ್ತು Read more…

ʼಬೊಜ್ಜುʼ ಕರಗಿಸಲು ಬಯಸಿದ್ದೀರಾ ? ಹಾಗಾದ್ರೆ ಈ ಸಮಯದಲ್ಲಿ ತೂಕವನ್ನು ಅಳೆಯಬೇಡಿ

ಬೊಜ್ಜಿನ ಸಮಸ್ಯೆ ಈಗ ಅನೇಕರನ್ನು ಕಾಡುತ್ತಿದೆ. ಹಾಗಾಗಿ ಎಲ್ಲರೂ ತೂಕ ಇಳಿಸಲು ಸಾಕಷ್ಟು ಪ್ರಯತ್ನ ಮಾಡುತ್ತಾರೆ. ಈ ವೇಳೆ ಪ್ರತಿದಿನ ತೂಕವನ್ನು ಅಳೆಯುವುದು ಸಾಮಾನ್ಯ. ಈ ವೇಳೆ ತೂಕದಲ್ಲಿ Read more…

ರಾತ್ರಿ ಮಲಗಿದಾಗ ವಿಪರೀತ ಬೆವರುತ್ತಿದ್ದೀರಾ ? ಎಚ್ಚರ ಇದು ಗಂಭೀರ ಕಾಯಿಲೆಯ ಲಕ್ಷಣ

ಬೇಸಿಗೆ ಕಾಲದಲ್ಲಿ ಬೆವರುವುದು ಸಾಮಾನ್ಯ. ಆದರೆ ರಾತ್ರಿ ಫ್ಯಾನ್ ಕೆಳಗಡೆ ಅಥವಾ ಎಸಿ ಹಾಕಿಕೊಂಡು ಮಲಗಿದರೂ ಕೆಲವರಿಗೆ ವಿಪರೀತ ಬೆವರುತ್ತದೆ. ಹೀಗಾದಲ್ಲಿ ಅದು ನಿಜಕ್ಕೂ ಚಿಂತೆಯ ವಿಷಯ. ಈ Read more…

ಹಬ್ಬಕ್ಕೆ ಮಾಡಿ ಸವಿಯಿರಿ ಗೆಣಸಿನ ಹೋಳಿಗೆ

ಶ್ರಾವಣ ಮಾಸದ ಜೊತೆಗೆ ಹಬ್ಬಗಳ ಸಾಲೇ ಬರುತ್ತದೆ. ಒಂದೆರಡು ಸಿಹಿ ತಿನಿಸು ಮಾಡಿದರೆ ಹಬ್ಬದ ಅಂದ ಹೆಚ್ಚೋದಿಲ್ಲ. ಹಾಗಂತ ಅಂಗಡಿಯಿಂದ ಸ್ವೀಟ್ ತಂದು ಹಬ್ಬ ಆಚರಿಸೋಕೆ ಈ ಸಂದರ್ಭದಲ್ಲಿ Read more…

ಭಾರತದ 4 ಶ್ರೀಮಂತ ನಗರಗಳಿವು; ಇಲ್ಲಿ ವಾಸವಿದ್ದಾರೆ ಕೋಟ್ಯಾಧಿಪತಿಗಳು…!

ಭಾರತದಲ್ಲೂ ಅನೇಕ ಶ್ರೀಮಂತ ನಗರಗಳಿವೆ. ಸಾಕಷ್ಟು ಆಧುನಿಕ ಸೌಕರ್ಯಗಳಿರುವ ಈ ಸಿಟಿಗಳಲ್ಲಿ ದೇಶದ ಅನೇಕ ಸಿರಿವಂತರು ವಾಸವಿದ್ದಾರೆ. ಅಲ್ಲಿ ಜೀವನ ನಡೆಸುವುದು ತುಂಬಾ ದುಬಾರಿ. ಹಲವು ಕೋಟ್ಯಾಧಿಪತಿಗಳ ಮನೆಗಳೂ Read more…

ಆರೋಗ್ಯಕ್ಕೆ ಉಪಯುಕ್ತ ವಿಟಮಿನ್ ಸಮೃದ್ಧ ‘ಡ್ರೈ ಫ್ರೂಟ್ಸ್’

ಊಟದ ಜೊತೆ ಉಪ್ಪಿನಕಾಯಿ ಎಷ್ಟು ಮುಖ್ಯವೋ, ದೈನಂದಿನ ಆಹಾರ ಕ್ರಮದಲ್ಲಿ ಡ್ರೈ ಫ್ರೂಟ್ಸ್ ಕೂಡ ಅಷ್ಟೇ ಮುಖ್ಯ. ದೇಹದ ತೂಕದ ಸಮತೋಲನಕ್ಕೆ, ಮಿದುಳಿನ ಶಕ್ತಿಯನ್ನು ಹೆಚ್ಚಿಸುವಲ್ಲಿ ಮತ್ತು ಹೃದಯದ Read more…

ಚಿಕ್ಕ ವಯಸ್ಸಿಗೇ ಕೂದಲು ಬೆಳ್ಳಗಾಯಿತಾ….? ಮಾಡಿ ಈ ಪರಿಹಾರ

ಇತ್ತೀಚಿನ ದಿನಗಳಲ್ಲಿ ವರ್ಷ ಮೂವತ್ತರ ಗಡಿ ದಾಟುತ್ತಿದ್ದಂತೆ ಕೂದಲು ಬೆಳ್ಳಗಾಗತೊಡಗುತ್ತದೆ. ಅದನ್ನೇ ಈಗ ಫ್ಯಾಷನ್ ಎನ್ನಲಾಗುತ್ತಿದ್ದರೂ ಚಿಕ್ಕ ವಯಸ್ಸಿನಲ್ಲೇ ಕೂದಲು ಬೆಳ್ಳಗಾದರೆ ಆಗುವ   ಮುಜುಗರ ಅಷ್ಟಿಷ್ಟಲ್ಲ. ಅನಾರೋಗ್ಯಕರ ಜೀವನ Read more…

ಮಧ್ಯಾಹ್ನ ಊಟವಾದ ನಂತರ ಸ್ವಲ್ಪ ನಿದ್ದೆ ಮಾಡಿ….!

ಮಕ್ಕಳಿಗೆ ಊಟವಾದ ಬಳಿಕ ಕೋಳಿನಿದ್ದೆ ಮಾಡಲು ಅವಕಾಶ ಕೊಡುತ್ತಾರೆ. ಊಟ ಮಾಡಿದ ತಕ್ಷಣ ಸಣ್ಣ ನಿದ್ದೆ ತೆಗೆಯುವುದರಿಂದ ಎಷ್ಟೆಲ್ಲಾ ಪ್ರಯೋಜನಗಳಿವೆ ಎಂಬುದು ನಿಮಗೆ ಗೊತ್ತೇ? ಮಧ್ಯಾಹ್ನ ಗಡದ್ದಾಗಿ ಊಟ Read more…

ರಕ್ತಹೀನತೆ ಸಮಸ್ಯೆಯೇ…? ಹಾಗಾದ್ರೆ ಸೇವಿಸಿ ಈ ಆಹಾರ

ಆಧುನಿಕ ಯುಗದಲ್ಲಿ ಆಹಾರ ಪದ್ಧತಿಯೂ ಸೇರಿದಂತೆ ಹಲವು ಕಾರಣಗಳಿಂದ ರಕ್ತಹೀನತೆ ಸಮಸ್ಯೆ ಕಾಡುತ್ತದೆ. ಸಮಯಕ್ಕೆ ಸರಿಯಾಗಿ ಆಹಾರ ಸೇವಿಸದೆ ಇರುವುದೂ ಇದಕ್ಕೊಂದು ಕಾರಣವಿರಬಹುದು. ಇದನ್ನು ಸರಿಪಡಿಸುವುದು ಹೇಗೆ ನೋಡೋಣ. Read more…

ಟೈಫಾಯಿಡ್ ಜ್ವರದಿಂದ ಬಳಲಿದ್ದರೆ ನಿವಾರಿಸಲು ಇಲ್ಲಿದೆ ಮನೆಮದ್ದು

ಟೈಫಾಯಿಡ್, ಮಕ್ಕಳಿಗೆ ಗಂಭೀರ ಆರೋಗ್ಯದ ಸಮಸ್ಯೆಯನ್ನುಟು ಮಾಡುತ್ತದೆ. ಇದು ಕಲುಷಿತ ಆಹಾರ ಮತ್ತು ನೀರಿನ ಮೂಲಕ ಅಥವಾ ಇನ್ನೊಬ್ಬ ವ್ಯಕ್ತಿಯೊಂದಿಗಿನ ನಿಕಟ ಸಂಪರ್ಕದಿಂದ ಹರಡುತ್ತದೆ. ಈ ಟೈಫಾಯಿಡ್ ಜ್ವರವನ್ನು Read more…

ʼಕ್ಯಾನ್ಸರ್‌ʼ ನಿಂದ ಬಚಾವ್‌ ಆಗಲು ಇಲ್ಲಿವೆ 10 ಸೂತ್ರ.…!

ಇತ್ತೀಚಿನ ದಿನಗಳಲ್ಲಿ ಕ್ಯಾನ್ಸರ್ ಗಂಭೀರ ಆರೋಗ್ಯ ಸಮಸ್ಯೆಯಾಗಿ ಪರಿಣಮಿಸಿದೆ. ಕ್ಯಾನ್ಸರ್‌ನಿಂದ ಪ್ರತಿ ವರ್ಷ ಲಕ್ಷಾಂತರ ಜನರು ಪ್ರಾಣ ಕಳೆದುಕೊಳ್ಳುತ್ತಿದ್ದಾರೆ. ಮೊದಲ ಹಂತದಲ್ಲಿ ಕಾಯಿಲೆ ಪತ್ತೆಯಾದಲ್ಲಿ ಮಾತ್ರ ಇದಕ್ಕೆ ಸೂಕ್ತ Read more…

ಮಳೆಗಾಲದಲ್ಲಿ ಸ್ವಿಮ್ಮಿಂಗ್‌ ಪೂಲ್‌ಗಿಳಿಯುವುದು ಸುರಕ್ಷಿತವೇ…..? ನೀರಿಗೆ ಧುಮುಕುವ ಮೊದಲು ನಿಮಗಿದು ತಿಳಿದಿರಲಿ…..!

ಸ್ವಿಮ್ಮಿಂಗ್‌ ಬಗ್ಗೆ ಅನೇಕರಿಗೆ ಆಸಕ್ತಿಯಿದೆ. ಈಜುಕೊಳದ ಹೆಸರು ಕೇಳಿದ್ರೇನೆ ಜನರು ಉತ್ಸುಕರಾಗುತ್ತಾರೆ. ಬೇಸಿಗೆ ಕಾಲದಲ್ಲಿ ಸ್ವಿಮ್ಮಿಂಗ್‌ ಪೂಲ್‌ಗಳನ್ನು ಹೆಚ್ಚಾಗಿ ಬಳಸಲಾಗುತ್ತದೆ. ಬಿಸಿಲಿನ ತಾಪದಿಂದ ಉಪಶಮನ ಪಡೆಯಲು ಮಾತ್ರವಲ್ಲದೆ ಈಜುಕೊಳ Read more…

ಕೀಲು ನೋವು ನಿವಾರಣೆಗೆ ಬೆಸ್ಟ್ ಈ ಆಹಾರ

ಕೀಲು ನೋವು ಸಾಮಾನ್ಯವಾಗಿ ವಯಸ್ಸಾದವರಲ್ಲಿ ಕಂಡುಬರುತ್ತದೆ. ಆದರೆ ಚಳಿಗಾಲದಲ್ಲಿ ಈ ಸಮಸ್ಯೆ ಹೆಚ್ಚಾಗಿ ಕಾಡುತ್ತದೆ. ಹಾಗಾಗಿ ಚಳಿಗಾಲದಲ್ಲಿ ಕ್ಯಾಲ್ಸಿಯಂ, ವಿಟಮಿನ್ ಡಿ ಪೋಷಕಾಂಶಗಳನ್ನು ಹೆಚ್ಚಾಗಿ ಸೇವಿಸಬೇಕು. ಆದಕಾರಣ ಕೀಲು Read more…

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...