alex Certify Life Style | Kannada Dunia | Kannada News | Karnataka News | India News - Part 98
ಕನ್ನಡ ದುನಿಯಾ
    Dailyhunt JioNews

Kannada Duniya

ಹೆರಿಗೆ ನಂತ್ರ ಶಾರೀರಿಕ ಸಂಬಂಧಕ್ಕೂ ಮುನ್ನ ತಿಳಿದಿರಬೇಕಾಗುತ್ತದೆ ಈ ವಿಷಯ

ಸಾಮಾನ್ಯವಾಗಿ ಹೆರಿಗೆ ನಂತ್ರ ಮಹಿಳೆಯರು ಸೆಕ್ಸ್ ನಲ್ಲಿ ಆಸಕ್ತಿ ಕಳೆದುಕೊಳ್ತಾರೆ. ದೇಹದಲ್ಲಾದ ಬದಲಾವಣೆ, ಹಾರ್ಮೋನ್ ಬದಲಾವಣೆ ಹಾಗೂ ಮಕ್ಕಳ ಆರೈಕೆ ಇದಕ್ಕೆ ಮುಖ್ಯ ಕಾರಣವಾಗುತ್ತದೆ. ನಾರ್ಮಲ್ ಹೆರಿಗೆ ನಂತ್ರ Read more…

ಸೌಂದರ್ಯ ಇಮ್ಮಡಿಗೊಳಿಸುತ್ತೆ ಬಿಳಿ ಜೀನ್ಸ್ ಜೊತೆ ಧರಿಸುವ ಈ ಟಾಪ್

ಜೀನ್ಸ್ ಈಗ ಎಲ್ಲರಿಗೂ ಇಷ್ಟವಾಗುವ ಉಡುಗೆ. ಜೀನ್ಸ್ ಅನೇಕ ಹುಡುಗಿಯರಿಗೆ ಆರಾಮವೆನಿಸುತ್ತದೆ. ಸಾಮಾನ್ಯವಾಗಿ ನೀಲಿ ಇಲ್ಲ ಕಪ್ಪು ಬಣ್ಣದ ಜೀನ್ಸ್ ಧರಿಸಲು ಹುಡುಗಿಯರು ಇಷ್ಟಪಡ್ತಾರೆ. ಇತ್ತೀಚಿನ ದಿನಗಳಲ್ಲಿ ಬಿಳಿ Read more…

ಹೆರಿಗೆ ನಂತ್ರ ಓಂ ಕಾಳು ಸೇವನೆಯಿಂದ ಆಗಲಿದೆ ಲಾಭ

ಗರ್ಭ ಧರಿಸಿದ ನಂತ್ರ ಮತ್ತು ಹೆರಿಗೆಯ ನಂತರ ಮಹಿಳೆಯರ ದೇಹದಲ್ಲಿ ಕೆಲವು ಬದಲಾವಣೆಗಳಾಗುತ್ತವೆ. ಅದರಿಂದಾಗಿ ಅನೇಕ ಸಮಸ್ಯೆ ಎದುರಾಗುತ್ತದೆ. ಹೆರಿಗೆಯ ನಂತರವೂ  ಆರೋಗ್ಯ ಕಾಪಾಡಿಕೊಳ್ಳುವುದು ಬಹಳ ಮುಖ್ಯ. ಇದಕ್ಕೆ Read more…

ಇಲ್ಲಿದೆ ಚಕ್ರಮುನಿ ಸೊಪ್ಪಿನ ‘ಬೋಂಡಾ’ ಮಾಡುವ ವಿಧಾನ

ಚಕ್ರಮುನಿ ಸೊಪ್ಪಿನ ಹೆಸರನ್ನು ಅಷ್ಟಾಗಿ ಯಾರೂ ಕೇಳಿರುವುದಿಲ್ಲ. ಆರೋಗ್ಯಕ್ಕೆ ಪೂರಕವಾದ ಈ ಸೊಪ್ಪಿನಿಂದ ಹಲವಾರು ವೆರೈಟಿ ವೆರೈಟಿ ತಿಂಡಿಗಳನ್ನು ಮಾಡಿ ಸವಿಯಲಾಗುತ್ತದೆ. ಅಂತಹ ಅನೇಕ ತಿನಿಸುಗಳಲ್ಲಿ ಒಂದು ಚಕ್ರಮುನಿ Read more…

ಟಿವಿ ಪರದೆ ಸ್ವಚ್ಛಗೊಳಿಸುವಾಗ ಗಮನದಲ್ಲಿರಲಿ ಈ ಅಂಶ

ಯಾವುದೇ ಎಲೆಕ್ಟ್ರಾನಿಕ್ ವಸ್ತುವನ್ನು ಸ್ವಚ್ಛಗೊಳಿಸುವಾಗ ತುಂಬಾ ಎಚ್ಚರಿಕೆಯಿಂದ ಇರಬೇಕು. ಅದನ್ನು ಸರಿಯಾಗಿ ಸ್ವಚ್ಛಗೊಳಿಸಬೇಕು. ಇಲ್ಲವಾದರೆ ಇದರಿಂದ ಟಿವಿ ಪರದೆಯ ಮೇಲೆ ಗೀಚು ಬಿದ್ದು ಪರದೆ ಹಾಳಾಗುತ್ತದೆ. ಹಾಗೇ ಶಾಕ್ Read more…

ಮಳೆಗಾಲದಲ್ಲೂ ಮುಖ ಹೊಳೆಯುವಂತೆ ಮಾಡುವುದು ಹೇಗೆ ಗೊತ್ತಾ….?

ಮಳೆಗಾಲದಲ್ಲಿ ತೇವಾಂಶದ ಮಟ್ಟ ಹೆಚ್ಚಾದಂತೆ, ನಮ್ಮ ಚರ್ಮ ಕಿರಿಕಿರಿ ಮತ್ತು ಮೊಡವೆಗಳಿಗೆ ಕಾರಣವಾಗುವ ಸೋಂಕುಗಳನ್ನು ಸುಲಭವಾಗಿ ಹಿಡಿದಿಡುತ್ತದೆ. ಮೊಡವೆಗಳ ಜೊತೆಗೆ, ಮಳೆಗಾಲದಲ್ಲಿ ಚರ್ಮವು ಎಣ್ಣೆಯುಕ್ತವಾಗಿ ಜಿಡ್ಡು ಜಿಡ್ಡಾಗಿರುತ್ತದೆ. ಈ Read more…

ರುಚಿಕರವಾದ ‘ಆಲೂಗಡ್ಡೆ’ ಪಲಾವ್ ಮಾಡುವ ವಿಧಾನ

ಆಲೂಗಡ್ಡೆ ಯಾರಿಗೆ ಇಷ್ಟವಿಲ್ಲ ಹೇಳಿ. ರುಚಿಕರ ಈ ಆಲೂಗಡ್ಡೆಯ ಪಲಾವ್ ಮಾಡೋದು ಬಹಳ ಸುಲಭ. ನೀವೂ ಆಲೂಗಡ್ಡೆ ಪಲಾವ್ ರುಚಿ ಸವಿಯಿರಿ. ಆಲೂಗಡ್ಡೆ ಪಲಾವ್ ಮಾಡಲು ಬೇಕಾಗುವ ಪದಾರ್ಥಗಳು: Read more…

ರೊಮ್ಯಾಂಟಿಕ್ ಮೂಡ್ ಹೆಚ್ಚಿಸುತ್ತೆ ಈ ತೈಲ…..!

ಮಹಿಳೆ ಹಾಗೂ ಪುರುಷರ ಲೈಂಗಿಕ ಶಕ್ತಿಯನ್ನು ಕೆಲ ಹಣ್ಣು ಹಾಗೂ ತರಕಾರಿಗಳು ಹೆಚ್ಚಿಸುತ್ತವೆ. ಹಾಗೇ ಕೆಲ ತೈಲ ಹಾಗೂ ಸುಗಂಧ ದ್ರವ್ಯ ಕೂಡ ರೋಮ್ಯಾಂಟಿಕ್ ಮೂಡ್ ಗೆ ಕಾರಣವಾಗುತ್ತದೆ. Read more…

ತೂಕ ಕಡಿಮೆಯಾಗಲು ಕುಡಿಯಿರಿ ಈ ನೀರು…..!

ದೇಹದ ತೂಕ ಹೆಚ್ಚಳವಾದರೆ ಎಲ್ಲರಿಗೂ ಚಿಂತೆ ಕಾಡಲು ಶುರುವಾಗುತ್ತೆ. ಹೇಗೆ ಕೊಬ್ಬನ್ನು ಕರಗಿಸಿಕೊಳ್ಳುವುದು, ಸಣ್ಣಗೆ ಕಾಣಿಸಿಕೊಳ್ಳುವುದು ಎಂದು ಯೋಚಿಸಲು ಶುರು ಮಾಡುತ್ತಾರೆ. ಜಿಮ್ ಅಥವಾ ಡಯೆಟ್ ಎಲ್ಲರಿಗೂ ಮಾಡುವುದಕ್ಕೆ Read more…

ಬಿಸಿ ಬಿಸಿ ʼಬೆಂಡೆಕಾಯಿʼ ರವಾ ಫ್ರೈ ರುಚಿ ನೋಡಿ

ಬೆಂಡೆಕಾಯಿ ಪಲ್ಯ ಮಾಡಿಕೊಂಡು ಸವಿಯುತ್ತಿರುತ್ತೇವೆ. ಅದೇ ಬೆಂಡೆಕಾಯಿಯಿಂದ ರುಚಿಕರವಾದ ಫ್ರೈ ಮಾಡಿಕೊಂಡು ಕೂಡ ಸವಿಯಬಹುದು. ಮಾಡುವ ವಿಧಾನ ಕೂಡ ಸುಲಭವಿದೆ. ಬೇಕಾಗುವ ಸಾಮಾಗ್ರಿಗಳು: 20 –ಬೆಂಡೆಕಾಯಿ, 1 ಟೀ Read more…

ಇಂಥಾ ಪುರುಷರನ್ನು ಇಷ್ಟಪಡ್ತಾರೆ ಮಹಿಳೆಯರು…..!

ಮಹಿಳೆಯರು ಪುರುಷರ ಯಾವ ಗುಣವನ್ನು ಕಂಡು ಫಿದಾ ಆಗುತ್ತಾರೆ ಎಂಬುದನ್ನು ಪತ್ತೆಹಚ್ಚಲು ಹತ್ತು ಹಲವು ಸಂಶೋಧನೆಗಳು ನಡೆದಿವೆ. ಕೆಲವರು ಸೌಂದರ್ಯ ಮುಖ್ಯ ಎಂದಿದ್ದರೆ ಇನ್ನು ಕೆಲವರು ಗುಣ ಮುಖ್ಯ Read more…

ಮನೆಯಲ್ಲೇ ಹೀಗೆ ಹೇಳಿ ಅನಗತ್ಯ ಕೂದಲಿಗೆ ಗುಡ್ ಬೈ

ದೇಹದ ಯಾವುದೇ ಭಾಗದಲ್ಲಿರುವ ಅನಗತ್ಯ ಕೂದಲು ಅಸಮಾಧಾನಕ್ಕೆ ಕಾರಣವಾಗುತ್ತದೆ. ಕೈ-ಕಾಲುಗಳ ಮೇಲೆ ಕೂದಲು ಜಾಸ್ತಿಯಿದ್ದರೆ ಮುಜುಗರಕ್ಕೆ ಕಾರಣವಾಗುತ್ತದೆ. ಈಗ ಮಹಿಳೆಯರೊಂದೇ ಅಲ್ಲ ಪುರುಷರ ಕೂಡ ವ್ಯಾಕ್ಸಿಂಗ್ ಮಾಡಿಸಿಕೊಳ್ತಾರೆ. ಅನಗತ್ಯ Read more…

ಕೆಲವೊಮ್ಮೆ ಬ್ರಾ ಧರಿಸದೆ ಇದ್ರೂ ಇದೆ ಅನೇಕ ಲಾಭ

ಬ್ರಾ ಧರಿಸುವ ಅಭ್ಯಾಸ ಯಾವಾಗಿನಿಂದ ಪ್ರಾರಂಭವಾಯ್ತು ಎಂಬುದು ಸ್ಪಷ್ಟವಾಗಿ ಹೇಳಲು ಸಾಧ್ಯವಿಲ್ಲ. ಈ ಬಗ್ಗೆ ಭಿನ್ನ ಭಿನ್ನ ಅಭಿಪ್ರಾಯಗಳಿವೆ. ಈಗ ಮಹಿಳೆಯರ ವಾರ್ಡ್ರೋಬ್ ನಲ್ಲಿ ಬ್ರಾ ಇದ್ದೇ ಇರುತ್ತದೆ. Read more…

ಗಲೀಜಾದ ಮಿಕ್ಸಿ ಹೊಸದರಂತೆ ಹೊಳೆಯಲು ಈ ರೀತಿ ಸ್ವಚ್ಛಗೊಳಿಸಿ

ಅಡುಗೆ ಮನೆಯಲ್ಲಿ ಮಿಕ್ಸಿ ಬಹಳ ಮುಖ್ಯವಾದ ವಸ್ತುವಾಗಿದೆ. ಇದನ್ನು ಮಸಾಲೆ, ಬೇಳೇಕಾಳಗಳು ಹಾಗೂ ಇನ್ನಿತರ ವಸ್ತುಗಳನ್ನು ರುಬ್ಬಲು ಬಳಸುತ್ತಾರೆ. ಹಾಗಾಗಿ ಇದರ ಮೇಲೆ ಮಸಾಲೆಗಳು ಬಿದ್ದು ಬೇಗನೆ ಗಲೀಜು Read more…

ತುಳಸಿಗೆ ನೀರನ್ನು ಬಿಟ್ಟು ಈ ವಸ್ತುಗಳನ್ನು ಅಪ್ಪಿತಪ್ಪಿಯೂ ಅರ್ಪಿಸಬೇಡಿ

ಹಿಂದೂಧರ್ಮದಲ್ಲಿ ತುಳಸಿಗೆ ಹೆಚ್ಚಿನ ಮಹತ್ವವಿದೆ. ತುಳಸಿಯನ್ನು ಲಕ್ಷ್ಮೀದೇವಿಯ ರೂಪದಲ್ಲಿ ಪೂಜಿಸಲಾಗುತ್ತದೆ. ಹಾಗಾಗಿ ಹಿಂದೂಗಳ ಮನೆಯ ಮುಂದೆ ತುಳಸಿ ಗಿಡವನ್ನು ನೆಟ್ಟು ಪೂಜೆ ಮಾಡುತ್ತಾರೆ. ಆದರೆ ಈ ಪೂಜೆಯ ಸಮಯದಲ್ಲಿ Read more…

ನಿಮ್ಮ ʼಪತಿʼ ನಿಮ್ಮ ಮಾತನ್ನು ಕೇಳಬೇಕೆಂದರೆ ಹೀಗೆ ಮಾಡಿ

ಮನೆಯಲ್ಲಿನ ಕೆಲವು ಋಣಾತ್ಮಕ ಶಕ್ತಿಗಳಿಂದ ಗಂಡ-ಹೆಂಡತಿಯರಲ್ಲಿ ಕಲಹ ವೈಮನಸ್ಸು ಮೂಡುತ್ತದೆ. ಋಣಾತ್ಮಕ ಶಕ್ತಿಗಳು ಮನೆಯಲ್ಲಿ ಹೇಗೆ ಪ್ರವೇಶಿಸುತ್ತದೆ ಎಂದರೆ ನಮ್ಮಲ್ಲಿನ ದೈನಂದಿನ ಚಟುವಟಿಕೆಗಳು ಮುಖ್ಯ ಕಾರಣವಾಗುತ್ತವೆ. ಬೆಳಿಗ್ಗೆ ಬೇಗನೆ Read more…

ಪುರುಷರು ವೀರ್ಯದ ಸಂಖ್ಯೆ ಹೆಚ್ಚಿಸಲು ಕುಡಿಯಿರಿ ಈ 3 ಪದಾರ್ಥಗಳಿಂದ ತಯಾರಿಸಿದ ಟೀ

ಪುರುಷರಲ್ಲಿ ವೀರ್ಯದ ಸಂಖ್ಯೆ ಕಡಿಮೆಯಾದಾಗ ಬಂಜೆತನದ ಸಮಸ್ಯೆ ಕಾಡುತ್ತದೆ. ಇದಕ್ಕೆ ಮುಖ್ಯ ಕಾರಣ ಒತ್ತಡ. ಪುರುಷರು ಒತ್ತಡದಿಂದ ಅನೇಕ ಆರೋಗ್ಯ ಸಮಸ್ಯೆಗಳಿಗೆ ಒಳಗಾಗುತ್ತಾರೆ. ಹಾಗಾಗಿ ಈ ಬಗ್ಗೆ ಚಿಂತಿಸುವ Read more…

ವಿಮಾನದಲ್ಲಿ ಪ್ರಯಾಣಿಸುವಾಗ ಈ ಒಂದು ಪದಾರ್ಥವನ್ನು ಸೇವಿಸಬೇಡಿ

ಜನರು ವಿಮಾನದಲ್ಲಿ ಪ್ರಯಾಣ ಬೆಳೆಸಲು ಇಷ್ಟಪಡುತ್ತಾರೆ. ಯಾಕೆಂದರೆ ಇದು ತುಂಬಾ ಖುಷಿಯನ್ನು ನೀಡುತ್ತದೆ. ಆದರೆ ಕೆಲವರು ವಿಮಾನದಲ್ಲಿ ಪ್ರಯಾಣಿಸುವಾಗ ಮದ್ಯ ಸೇವನೆ ಮಾಡುತ್ತಾರೆ. ಆದರೆ ಈ ತಪ್ಪನ್ನು ಮಾಡಬೇಡಿ. Read more…

ಗರ್ಭಿಣಿಯರು ಹೆಚ್ಚು ಮೊಟ್ಟೆ ತಿಂದರೆ ಏನಾಗುತ್ತದೆ ಗೊತ್ತಾ…..?

ಮೊಟ್ಟೆ ಆರೋಗ್ಯಕ್ಕೆ ತುಂಬಾ ಒಳ್ಳೆಯದು. ಇದರಲ್ಲಿ ಪ್ರೋಟೀನ್ ಸಮೃದ್ದವಾಗಿದೆ. ಇದು ಮೂಳೆಗಳು ಮತ್ತು ಸ್ನಾಯುಗಳ ಬೆಳವಣಿಗೆಗೆ ಸಹಾಯ ಮಾಡುತ್ತದೆ. ಹಾಗಾಗಿ ಗರ್ಭಿಣಿಯರಿಗೆ ಪ್ರತಿದಿನ ಮೊಟ್ಟೆ ಸೇವಿಸಲು ಹೇಳುತ್ತಾರೆ. ಆದರೆ Read more…

ಗರ್ಭಾಶಯದ ಗಡ್ಡೆಗಳನ್ನು ನಿವಾರಿಸಲು ಈ ಹಣ್ಣನ್ನು ಸೇವಿಸಿ

ಇತ್ತೀಚಿನ ದಿನಗಳಲ್ಲಿ ಹೆಚ್ಚಿನ ಮಹಿಳೆಯರು ಗರ್ಭಾಶಯದಲ್ಲಿ ಗಡ್ಡೆಗಳ ಸಮಸ್ಯೆಯಿಂದ ಬಳಲುತ್ತಿದ್ದಾರೆ. ಈ ಗಡ್ಡೆಗಳಿಗೆ ಫೈಬ್ರಾಯ್ಡ್ ಗಳೆಂದು ಕರೆಯುತ್ತಾರೆ. ಇದು ಕ್ಯಾನ್ಸರ್ ಗಡ್ಡೆಗಳಿಗಿಂತ ವಿಭಿನ್ನವಾಗಿರುತ್ತದೆ. ಆದರೆ ಇದಕ್ಕೆ ಚಿಕಿತ್ಸೆ ನೀಡದಿದ್ದರೆ Read more…

ತ್ವಚೆಯ ಆರೈಕೆಯಲ್ಲಿ ಲಿಚಿ ಹಣ್ಣಿನ ಸಿಪ್ಪೆಯನ್ನು ಹೀಗೆ ಬಳಸಿ

ಲಿಚಿ ಹಣ್ಣು ಆರೋಗ್ಯಕ್ಕೆ ತುಂಬಾ ಒಳ್ಳೆಯದು. ಇದರಲ್ಲಿ ಅನೇಕ ಪೋಷಕಾಂಶಗಳಿರುವ ಕಾರಣ ಇದನ್ನು ಮಿತವಾಗಿ ಸೇವಿಸಿದರೆ ಅನೇಕ ಆರೋಗ್ಯ ಸಮಸ್ಯೆಗಳನ್ನು ನಿವಾರಿಸಬಹುದು. ಲಿಚಿ ಹಣ್ಣಿನ ಸಿಪ್ಪೆಗಳನ್ನು ನಾವು ಉಪಯೋಗವಿಲ್ಲವೆಂದು Read more…

‘ಸಂಬಂಧ’ ಗಟ್ಟಿಯಾಗಲು ನಿಮ್ಮ ಸಂಗಾತಿಯ ಬಳಿ ಕೇಳಿ ಈ ಪ್ರಶ್ನೆ

ಪ್ರತಿಯೊಬ್ಬರು ತಮ್ಮ ಹಾಗೂ ಸಂಗಾತಿಯ ಸಂಬಂಧ ಉತ್ತಮವಾಗಿರಬೇಕೆಂದು ಬಯಸುತ್ತಾರೆ. ಯಾಕೆಂದರೆ ಇದರಲ್ಲಿ ಇಡೀ ಕುಟುಂಬದ ಸಂತೋಷ ಅಡಗಿರುತ್ತದೆ. ಆದರೆ ಯಾವಾಗಲೂ ಜೊತೆಯಾಗಿ ಇರುವುದು, ಊಟ ಮಾಡುವುದು, ಇಷ್ಟವಾದ ಸ್ಥಳಕ್ಕೆ Read more…

ಈ ಜೀರ್ಣಕಾರಿ ಕ್ಯಾನ್ಸರ್ ಜೀವಕ್ಕೆ ಮಾರಕವಾಗಬಹುದು ಎಚ್ಚರ….!

ನಮ್ಮ ದೇಹದ ಒಟ್ಟಾರೆ ಆರೋಗ್ಯ ಇರುವುದು ನಮ್ಮ ಜೀರ್ಣಕ್ರಿಯೆಯಲ್ಲಿ. ಯಾಕೆಂದರೆ ದೇಹ ಆರೋಗ್ಯವಾಗಿರಲು ಪೋಷಕಾಂಶಗಳನ್ನು ನೀಡುವ ಕೆಲಸ ಜೀರ್ಣಕ್ರಿಯೆ ಮಾಡುತ್ತದೆ. ಹಾಗಾಗಿ ಅದನ್ನು ಆರೋಗ್ಯವಾಗಿ ನೋಡಿಕೊಳ್ಳಬೇಕು. ಆದರೆ ಇತ್ತೀಚಿನ Read more…

ಗೊರಕೆ ಸಮಸ್ಯೆಗೆ ಇಲ್ಲಿದೆ ಮನೆ ʼಮದ್ದುʼ……!

ಗೊರಕೆ ಸಮಸ್ಯೆ ಸಾಮಾನ್ಯವಾಗಿ ಎಲ್ಲರನ್ನೂ ಕಾಡುತ್ತದೆ. ನಿದ್ದೆಯಲ್ಲಿ ಗೊರಕೆ ಬಂದ್ರೆ ಅವರಿಗೇನೂ ಸಮಸ್ಯೆಯಿಲ್ಲ, ಆದ್ರೆ ಪಕ್ಕದಲ್ಲಿ ಮಲಗಿದ್ದವರು ನಿದ್ದೆ ಬರದೇ ಒದ್ದಾಡಿ ಹೋಗ್ತಾರೆ. ನಿದ್ರಿಸುವಾಗ ಮೂಗು ಮತ್ತು ಗಂಟಲಿನಲ್ಲಿ Read more…

ಮಹಿಳೆ ಹಾಗೂ ಪುರುಷರ ನಗುವಿನ ಕುರಿತು ಇಲ್ಲಿದೆ ಕುತೂಹಲಕಾರಿ ಮಾಹಿತಿ

ಪುರುಷರಿಗಿಂತ ಹೆಚ್ಚಾಗಿ ಮಹಿಳೆಯರೇ ನಗುಮೊಗದಲ್ಲಿ ಇರುತ್ತಾರೆ ಎಂಬ ವಿಚಾರ ಅಧ್ಯಯನವೊಂದರಲ್ಲಿ ಸಾಬೀತಾಗಿತ್ತು. ಮಹಿಳೆಯರು ಪ್ರತಿದಿನ ಸರಾಸರಿ 62 ಬಾರಿ ನಕ್ಕಿದ್ರೆ ಪುರುಷರು 8 ಬಾರಿ ನಗುತ್ತಾರಂತೆ. ಈ ನಗುವಿನ Read more…

ಮಕ್ಕಳ ಮುಂದೆ ಮಾತನಾಡುವಾಗ ಇರಲಿ ಎಚ್ಚರ….!

ಮಕ್ಕಳನ್ನು ಬೆಳೆಸುವುದು ಸುಲಭವಲ್ಲ. ತಂದೆ-ತಾಯಿ ಇಬ್ಬರೂ ಉದ್ಯೋಗದಲ್ಲಿದ್ದರೆ ಮಕ್ಕಳನ್ನು ಬೆಳೆಸುವುದು ಮತ್ತಷ್ಟು ಕಠಿಣ. ಮಕ್ಕಳನ್ನು ಶಿಸ್ತಿನಿಂದಿರಿಸಲು ಹಾಗೂ ಅವ್ರನ್ನು ಸುಧಾರಿಸಲು ಪಾಲಕರು ಹೇಳುವ ಕೆಲ ಮಾತುಗಳು ಅವ್ರ ಕೋಮಲ Read more…

ಪಾತ್ರೆಗಳ ಸುಟ್ಟ ಕಲೆಗಳನ್ನು ನಿವಾರಿಸಲು ಈ ಟಿಪ್ಸ್ ಫಾಲೋ ಮಾಡಿ

ಕೆಲವೊಮ್ಮೆ ಅಡುಗೆ ಮಾಡುವಾಗ ಪಾತ್ರೆ ತಳ ಹಿಡಿಯುತ್ತವೆ, ಸೀದು ಹೋದ ಪಾತ್ರೆಗಳನ್ನು ಸ್ವಚ್ಛಗೊಳಿಸುವುದು ಕಷ್ಟದ ಕೆಲಸ. ಇದನ್ನು ಸರಿಯಾಗಿ ಕ್ಲೀನ್ ಮಾಡದಿದ್ದರೆ ಅದರಿಂದ ತಯಾರಿಸಿದ ಅಡುಗೆ ರುಚಿಕರವಾಗಿರುವುದಿಲ್ಲ. ಹಾಗಾಗಿ Read more…

ತಲೆ ಹೊಟ್ಟಿನ ನಿವಾರಣೆಗೆ ಇಲ್ಲಿವೆ ಸರಳ ‘ಉಪಾಯ’ಗಳು

ತಲೆ ಹೊಟ್ಟನ್ನು ನಿವಾರಿಸಲು ಜನರು ಮಾಡುವ ಸರ್ಕಸ್ ಒಂದೆರಡಲ್ಲ. ಎಲ್ಲಾ ತರಹದ ರಾಸಾಯನಿಕ ವಸ್ತುಗಳನ್ನು ಬಳಸಿ ಇನ್ನಷ್ಟು ತೊಂದರೆಗೊಳಗಾಗುತ್ತಾರೆ. ಅದನ್ನು ಬಿಟ್ಟು ಸುಲಭವಾಗಿ ಮನೆಯಲ್ಲಿಯೇ ನೈಸರ್ಗಿಕವಾಗಿ ತಲೆ ಹೊಟ್ಟನ್ನು Read more…

ಕಿವಿನೋವಿಗೆ ಇಲ್ಲಿದೆ ಮನೆಮದ್ದು

ಕಿವಿ ನೋವಿಗೆ ಆರಂಭಿಕ ಹಂತದಲ್ಲಿ ಕೆಲವು ಮನೆಮದ್ದುಗಳನ್ನು ಪ್ರಯತ್ನಿಸಿ ನೋಡಬಹುದು. ನೋವಿನ ಸಮಸ್ಯೆ ತೀವ್ರ ತರದ್ದಾದರೆ ವೈದ್ಯರನ್ನೇ ಸಂಪರ್ಕಿಸುವುದು ಒಳ್ಳೆಯದು. ಅಂಥ ಕೆಲವು ಮನೆಮದ್ದುಗಳು ಇಲ್ಲಿವೆ ಕೇಳಿ. ಕಿವಿ Read more…

‘ಈ ರೀತಿಯ ಮೊಸರನ್ನ’ ಒಮ್ಮೆ ಮಾಡಿ ನೋಡಿ

ಬೇಸಿಗೆಗೆ ಮಸಾಲೆಯುಕ್ತ ಖಾದ್ಯಗಳಿಗಿಂತ ಮೊಸರಿನಿಂದ ಮಾಡಿದ ಆಹಾರಗಳೇ ಹೆಚ್ಚು ಹಿತವೆನಿಸುತ್ತದೆ. ಇಲ್ಲಿ ಸುಲಭವಾದ ಒಂದು ಮೊಸರನ್ನ ಮಾಡುವ ವಿಧಾನ ಇದೆ ಟ್ರೈ ಮಾಡಿ. ಬೇಕಾಗುವ ಸಾಮಗ್ರಿಗಳು: ಮೊಸರು – Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...