alex Certify Recipies | Kannada Dunia | Kannada News | Karnataka News | India News - Part 32
ಕನ್ನಡ ದುನಿಯಾ
    Dailyhunt JioNews

Kannada Duniya

ಮಕ್ಕಳಿಗೆ ಇಷ್ಟವಾಗುವ ರುಚಿಕರವಾದ ‘ಕೊಕೊನಟ್ ಹಲ್ವಾ’

ಹಲ್ವಾ ಎಂದರೆ ಬಾಯಲ್ಲಿ ನೀರು ಬರುತ್ತದೆಯೇ…? ಹಾಗಾದ್ರೆ ಇಲ್ಲಿದೆ ನೋಡಿ ಒಂದು ರುಚಿಕರವಾದ ಕೊಕೊನಟ್ ಹಲ್ವಾ ಮಾಡುವ ವಿಧಾನ. ಮಕ್ಕಳಿಗಂತೂ ಇದು ತುಂಬ ಇಷ್ಟವಾಗುತ್ತೆ. ಬೇಕಾಗುವ ಸಾಮಗ್ರಿಗಳು: 1 Read more…

ದೋಸೆ ಜೊತೆ ಸಕತ್‌ ರುಚಿ ‘ಟೊಮೆಟೊ – ಕ್ಯಾಪ್ಸಿಕಂ’ ಚಟ್ನಿ

ದೋಸೆ ಮಾಡಿದಾಗ, ಇಡ್ಲಿ ಮಾಡಿದಾಗ ನೆಂಚಿಕೊಳ್ಳಲು ಚಟ್ನಿ ಇದ್ದರೆ ಸಾಕು. ಹಾಗೇ ಬಿಸಿ ಅನ್ನಕ್ಕೆ ಸ್ವಲ್ಪ ತುಪ್ಪ ಹಾಕಿಕೊಂಡು ಚಟ್ನಿ ಹಾಕಿಕೊಂಡು ಊಟ ಮಾಡುತ್ತಿದ್ದರೆ ಕೂಡ ರುಚಿ ಹೆಚ್ಚುತ್ತದೆ. Read more…

ಬೆಟ್ಟದ ನೆಲ್ಲಿಕಾಯಿ ‘ಪುಳಿಯೊಗರೆ’ ಮಾಡುವ ವಿಧಾನ

ಪುಳಿಯೊಗರೆ ಸುಲಭವಾಗಿ ಮಾಡಬಹುದಾದ ತಿಂಡಿಗಳಲ್ಲಿ ಒಂದಾಗಿದೆ. ರೆಡಿಮೇಡ್ ಪೌಡರ್ ತಂದು ಪುಳಿಯೊಗರೆ ಮಾಡುವ ಬದಲು, ಸುಲಭವಾಗಿ ಮಾಡುವ ಬೆಟ್ಟದ ನೆಲ್ಲಿಕಾಯಿಯ ಪುಳಿಯೊಗರೆ ಕುರಿತ ಮಾಹಿತಿ ಇಲ್ಲಿದೆ. ಬೇಕಾಗುವ ಪದಾರ್ಥಗಳು Read more…

ವೈಕುಂಠ ಏಕಾದಶಿಯಂದು ಮಾಡಿ ಅವಲಕ್ಕಿ ಉಪ್ಪಿಟ್ಟು

ವಿಷ್ಣುವಿನ ಹಲವು ಅವತಾರಗಳಲ್ಲಿ ಕೃಷ್ಣನ ಅವತಾರವು ಒಂದು. ಕೃಷ್ಣನಿಗೆ ಅವಲಕ್ಕಿ ಅಂದರೆ ಬಲು ಇಷ್ಟ. ಈ ಏಕಾದಶಿಯಂದು ವಿಶೇಷ ರೀತಿಯಲ್ಲಿ ಅವಲಕ್ಕಿ ಉಪ್ಪಿಟ್ಟು ಮಾಡಿ ನೋಡಿ. ಅವಲಕ್ಕಿ ಉಪ್ಪಿಟ್ಟಿಗೆ Read more…

ಸುಲಭವಾಗಿ ತಯಾರಾಗುವ ‘ವೈಟ್ ಕೇಕ್’

ಕೇಕ್ ಇದ್ದರೆ ಮಕ್ಕಳಿಗೆ ತುಂಬಾ ಇಷ್ಟವಾಗುತ್ತೆ. ಇಲ್ಲಿ ಸುಲಭದಲ್ಲಿ ಆಗುವಂತಹ ಕೇಕ್ ರೆಸಿಪಿ ಇದೆ ಮಕ್ಕಳಿಗೆ ಮಾಡಿಕೊಡಿ. ಬೇಕಾಗುವ ಸಾಮಗ್ರಿಗಳು: 1 ಕಪ್ – ಸಕ್ಕರೆ, ½ ಕಪ್ Read more…

ನಾನ್ ವೆಜ್ ಪ್ರಿಯರಿಗೆ ಇಲ್ಲಿದೆ ಕೇರಳ ಸ್ಟೈಲ್ ಚಿಕನ್ ಸಾರು ಮಾಡುವ ವಿಧಾನ

ಚಿಕನ್ ಎಂದರೆ ನಾನ್ ವೆಜ್ ಪ್ರಿಯರಿಗೆ ತುಂಬಾ ಇಷ್ಟ. ಇಲ್ಲಿ ನಾನ್ ವೆಜ್ ಪ್ರಿಯರಿಗಾಗಿ ಕೇರಳ ಸ್ಟೈಲ್ ಚಿಕನ್ ಸಾರಿನ ರೆಸಿಪಿ ಇದೆ. ಒಮ್ಮೆ ಟ್ರೈ ಮಾಡಿ ನೋಡಿ. Read more…

ಫಟಾ ಫಟ್‌ ಮಾಡಬಹುದು ಮಕ್ಕಳಿಗೆ ಇಷ್ಟವಾಗುವಂತಹ ಆಲೂಗಡ್ಡೆ ಇಡ್ಲಿ

ಇಡ್ಲಿ ದಕ್ಷಿಣ ಭಾರತದ ಅತ್ಯಂತ ಪ್ರಸಿದ್ಧ ಆಹಾರ. ಇದನ್ನು ಜೀರ್ಣಿಸಿಕೊಳ್ಳುವುದು ಸುಲಭ, ಅದಕ್ಕಾಗಿಯೇ ಎಲ್ಲರೂ ಸಾಮಾನ್ಯವಾಗಿ ಬೆಳಗಿನ ಉಪಾಹಾರಕ್ಕೆ ಇಡ್ಲಿ ತಿನ್ನಲು ಇಷ್ಟಪಡುತ್ತಾರೆ. ರವಾ ಇಡ್ಲಿ, ರೈಸ್ ಇಡ್ಲಿ Read more…

ರುಚಿಕರ ‘ರೋಸ್ ಸಂದೇಶ್’ ಮಾಡುವ ವಿಧಾನ

ಸಿಹಿ ತಿನ್ನಬೇಕು ಅನಿಸ್ತಿದೆಯಾ…? ಹಾಗಿದ್ರೆ ಇಲ್ಲಿ ಒಂದು ರುಚಿಕರವಾದ ಸಿಹಿ ತಿನಿಸಿದೆ. ಒಮ್ಮೆ ನಿಮ್ಮ ಮನೆಯಲ್ಲಿ ಟ್ರೈ ಮಾಡಿ ನೋಡಿ. ಮಾಡುವ ವಿಧಾನ ಕೂಡ ಸುಲಭವಿದೆ. ಬೇಕಾಗುವ ಸಾಮಾಗ್ರಿಗಳು: Read more…

ಸ್ವಿಗ್ಗಿಯಲ್ಲಿ ಪ್ರತಿ ನಿಮಿಷಕ್ಕೆ 137 ಚಿಕನ್‌ ಬಿರಿಯಾನಿ ಆರ್ಡರ್

ಆನ್‌ಲೈನ್ ಆಹಾರ ವಿತರಣಾ ವೇದಿಕೆ ಸ್ವಿಗ್ಗಿ ತನ್ನ ವಾರ್ಷಿಕ ಟ್ರೆಂಡ್‌ಗಳ ವರದಿಯ 7 ನೇ ಆವೃತ್ತಿಯನ್ನು ಬಿಡುಗಡೆ ಮಾಡಿದೆ. ಇದರಲ್ಲಿ ಚಿಕನ್ ಬಿರಿಯಾನಿ ಮತ್ತೊಮ್ಮೆ ಹೆಚ್ಚು ಆರ್ಡರ್ ಮಾಡಿದ Read more…

ಬ್ರಿಟಿಷ್ ಬ್ಲಾಗರ್​ನಿಂದ ರವಾ ಇಡ್ಲಿ, ಸಾಂಬಾರ್​ ತಯಾರಿಕೆ: ಮನಸೋತ ನೆಟ್ಟಿಗರು

ಲಂಡನ್​: ಬ್ರಿಟಿಷ್​ ಆಹಾರ ಬ್ಲಾಗರ್ ಭಾರತೀಯ ಪ್ರಾದೇಶಿಕ ಖಾದ್ಯದ ಬಗ್ಗೆ ಹೆಚ್ಚು ಪ್ರೀತಿ ಹೊಂದಿದ್ದು, ಅವುಗಳ ಖಾದ್ಯ ತಯಾರಿಸಿ ಶೇರ್​ ಮಾಡುತ್ತಲಿರುತ್ತಾರೆ. ಜೇಕ್ ಡ್ರೈಯಾನ್ ಎಂಬ ಬ್ಲಾಗರ್​ ವಿವಿಧ Read more…

ಮನೆಯಲ್ಲೇ ಮಾಡಿ ಗೋಧಿ ಬಿಸ್ಕೇಟ್

ಚಿಕ್ಕಮಕ್ಕಳಿಗೆ ಹಲ್ಲು ಮೂಡುತ್ತಿದ್ದಂತೆ ಏನಾದರೂ ಕಚ್ಚಿ ತಿನ್ನುವಂತಹ ವಸ್ತುಗಳನ್ನು ಅವರಿಗೆ ನೀಡಬೇಕಾಗುತ್ತದೆ. ಹಾಗಂತ ತುಂಬಾ ಗಟ್ಟಿ ಇರುವಂತಹ ವಸ್ತುಗಳನ್ನು ಅವರಿಗೆ ನೀಡುವುದಕ್ಕೆ ಆಗುವುದಿಲ್ಲ. ಇಲ್ಲಿ ಆರೋಗ್ಯಕರವಾದ ಹಾಗೂ ಬೇಗನೆ Read more…

ಮಕ್ಕಳು ಇಷ್ಟಪಡುವ ‘ಲೆಮನ್ ಕೇಕ್’’

ಕೇಕ್ ಎಂದರೆ ಯಾರಿಗಿಷ್ಟವಿಲ್ಲ ಹೇಳಿ. ಮಕ್ಕಳು ಮನೆಯಲ್ಲಿದ್ದರೆ ಏನಾದರೊಂದು ತಿಂಡಿ ಕೆಳುತ್ತಾ ಇರುತ್ತಾರೆ. ಅವರಿಗೆ ಮಾಡಿಕೊಡಿ ಈ ರುಚಿಕರವಾದ ಲೆಮನ್ ಕೇಕ್. ಬೇಕಾಗುವ ಸಾಮಗ್ರಿಗಳು: ಮೈದಾ ಹಿಟ್ಟು – Read more…

ರುಚಿಕರ ಮಶ್ರೂಮ್ ಸೂಪ್ ಮಾಡುವ ವಿಧಾನ

ಹೊರಗಡೆ ಜಿಟಿಜಿಟಿ ಮಳೆ ಬರುವಾಗ ಚಳಿಗೆ ಏನಾದರೂ ಬಿಸಿ ಬಿಸಿಯಾದ ತಿನಿಸು, ಪಾನೀಯಗಳನ್ನು ಕುಡಿದರೆ ದೇಹ ಬೆಚ್ಚಗೆ ಇರುತ್ತದೆ. ಮಳೆ ಬರುವಾಗ ಬಿಸಿ ಬಿಸಿಯಾದ ಸೂಪ್ ಸವಿಯುತ್ತಿದ್ದರೆ ಅದರ Read more…

ಮೆಂತೆಸೊಪ್ಪಿನ ದೋಸೆ ಸವಿದು ನೋಡಿ

ಮನೆಯಲ್ಲಿ ಮೆಂತೆಸೊಪ್ಪು ತಂದಿದ್ದು ಇದ್ದರೆ ಅದರಿಂದ ರುಚಿಕರವಾದ ದೋಸೆ ಮಾಡಿಕೊಂಡು ಸವಿಯಿರಿ. ಇದು ಆರೋಗ್ಯಕ್ಕೂ ತುಂಬಾ ಒಳ್ಳೆಯದು, ಹಾಗೇ ದೋಸೆ ಕೂಡ ರುಚಿಯಾಗಿರುತ್ತದೆ. ಬೇಕಾಗುವ ಸಾಮಗ್ರಿಗಳು: ಮೆಂತೆ ಸೊಪ್ಪು Read more…

ಮನೆಯಲ್ಲೆ ಮಾಡಿ ರುಚಿಕರವಾದ ʼದಹಿ ವಡಾʼ

ಬೇಕಾಗುವ ಪದಾರ್ಥಗಳು: ಉದ್ದಿನ ಬೇಳೆ- 1/2 ಕೆ.ಜಿ., ಹಸಿ ಮೆಣಸಿನಕಾಯಿ – 10, ಒಣ ಮೆಣಸಿನ ಕಾಯಿ ಪುಡಿ – 10 ಗ್ರಾಂ, ಜೀರಿಗೆ ಪುಡಿ – 1/2 Read more…

ಟೇಸ್ಟಿ ‘ಸ್ಟ್ರಾಬೆರಿ ಸಾಸ್’ ಮಾಡುವ ವಿಧಾನ

ಸಾಸ್ ಎಂದರೆ ಮಕ್ಕಳ ಬಾಯಲ್ಲಿ ನೀರು ಬರುತ್ತದೆ. ಅದರಲ್ಲೂ ಸ್ಟ್ರಾಬೆರಿ ಸಾಸ್ ಎಂದರೆ ಕೇಳಬೇಕೆ…? ಯಾವುದೇ ರಾಸಾಯನಿಕಗಳನ್ನು ಬಳಸದೇ ಮನೆಯಲ್ಲಿಯೇ ಸುಲಭವಾಗಿ ಸ್ಟ್ರಾಬೆರಿ ಸಾಸ್ ತಯಾರಿಸಬಹುದು. ಐಸ್ ಕ್ರೀಂ, Read more…

ಸೌತೆಕಾಯಿ ಪಾಯಸ ಮಾಡಿ ಸವಿಯಿರಿ

ಸೌತೆಕಾಯಿಯಿಂದ ಸಾಂಬಾರ್, ದೋಸಾ, ಸಲಾಡ್ ಮಾಡಿ ತಿಂದಿರ್ತೀರಾ. ಸೌತೆಕಾಯಿಯಿಂದ ಪಾಯಸ ಕೂಡ ಮಾಡಬಹುದು. ಸೌತೆಕಾಯಿ ಪಾಯಸ ಮಾಡಲು ಬೇಕಾಗುವ ಪದಾರ್ಥ: 2 ಬಲಿತ ಸೌತೆಕಾಯಿ ½ ಕಪ್ ಬೆಲ್ಲ Read more…

ಪಾವ್ ಭಾಜಿ ಮಸಾಲ’ ಮಾಡುವ ವಿಧಾನ

ಸಂಜೆ ಸ್ನ್ಯಾಕ್ಸ್ ಗೆ ಪಾವ್ ಭಾಜಿ ತಿನ್ನಬೇಕು ಅನಿಸ್ತಿದೆಯಾ…? ಪಾವ್ ಭಾಜಿ ಮಸಾಲೆಯನ್ನು ಮನೆಯಲ್ಲಿಯೇ ಮಾಡುವ ಸುಲಭ ವಿಧಾನ ಇಲ್ಲಿದೆ. ಬೇಕಾಗುವ ಸಾಮಗ್ರಿಗಳು: ½ ಟೀ ಸ್ಪೂನ್ – Read more…

ಬೀಟ್ರೂಟ್ ಫ್ರೂಟ್ ಸಲಾಡ್ ಮಾಡುವ ವಿಧಾನ

ಯಾವುದೇ ತರಕಾರಿಯನ್ನು ಹಸಿಯಾಗಿ ತಿಂದರೆ ಅದರ ಪ್ರಯೋಜನ ಹೆಚ್ಚು. ಬೀಟ್ರೂಟ್ ಸಾಮಾನ್ಯವಾಗಿ ಪಲ್ಯಕ್ಕೆ ಹೆಚ್ಚು ಬಳಕೆಯಾಗುವ ತರಕಾರಿ. ಅಧಿಕ ರಕ್ತದತ್ತಡದಿಂದ ಬಳಲುವ ರೋಗಿಗಳಿಗೆ ಬೀಟ್ರೂಟ್ ಬಳಕೆ ಒಳ್ಳೆಯದು. ಬೀಟ್ರೂಟ್ Read more…

ಆರೇಂಜ್ ಸಿಪ್ಪೆ ಎಸೆಯುವ ಬದಲು ಈ ಸಿಂಪಲ್ ಆದ ಗೊಜ್ಜು ಟ್ರೈ ಮಾಡಿ ನೋಡಿ

ಡಿಸೆಂಬರ್ ಬಂತೆಂದರೆ ಆರೇಂಜ್ ಹಣ್ಣುಗಳು ಎಲ್ಲೆಡೆ ಗಮನ ಸೆಳೆಯುತ್ತದೆ. ವಿಟಮಿನ್ ಸಿ ಆಗರ ಆರೇಂಜ್. ಸುಲಭವಾಗಿ ಸಿಪ್ಪೆ ಬಿಡಿಸಲು ಸಾಧ್ಯವಿರುವ ಹಣ್ಣು ಆರೇಂಜ್. ಮಕ್ಕಳಿಂದ ಮುದುಕರವರೆಗೂ ಈ ಆರೇಂಜ್ Read more…

ʼಮೊಟ್ಟೆʼ ಬೇಯಿಸುವಾಗ ಒಡೆಯದೆ ಇರಲು ಈ ಟ್ರಿಕ್ಸ್ ಅನುಸರಿಸಿ

ಮೊಟ್ಟೆ ಆರೋಗ್ಯಕ್ಕೆ ತುಂಬಾ ಒಳ್ಳೆಯದು. ಕೆಲವರು ಇದನ್ನು ಬೇಯಿಸಿ ತಿನ್ನುತ್ತಾರೆ. ಆದರೆ ಮೊಟ್ಟೆ ಬೇಯಿಸುವಾಗ ಕೆಲವೊಮ್ಮೆ ಒಡೆದು ಹೋಗುತ್ತದೆ. ಅದು ಒಡೆಯದಂತೆ ಮಾಡಲು ಈ ವಿಧಾನಗಳನ್ನು ಅನುಸರಿಸಿ. * Read more…

ಸುಲಭವಾಗಿ ಮಾಡಿ ಬಾದಾಮಿ ʼಹಲ್ವಾʼ

ಬಾದಾಮಿ ನಾಲಿಗೆಗೆ ರುಚಿ. ದೇಹಕ್ಕೂ ಹಿತ. ಬಾದಾಮಿಯಿಂದ ತಯಾರಿಸುವ ಪ್ರತಿ ಖಾದ್ಯ ಸವಿ ಸವಿಯಾಗಿರುತ್ತದೆ. ಅದರಲ್ಲಿ ಬಾದಾಮಿ ಹಲ್ವಾ ಕೂಡ ಒಂದು. ಮತ್ತೆ ಮತ್ತೆ ತಿನ್ನಬೇಕೆನಿಸುವ ಈ ಸಿಹಿಯನ್ನು Read more…

ಪ್ರಪಂಚದಲ್ಲಿ ಅತಿ ಹೆಚ್ಚು ಬಳಸುವ ಮಸಾಲೆ ಪದಾರ್ಥ ಯಾವುದು ಗೊತ್ತಾ? ಅಚ್ಚರಿ ಮೂಡಿಸುತ್ತೆ ಈ ಸಂಗತಿ

ಜಗತ್ತಿನಲ್ಲಿ ಭಿನ್ನ ಭಿನ್ನ ಬಗೆಯ ಆಹಾರವನ್ನು ಜನರು ಸೇವಿಸುತ್ತಾರೆ. ಭಾರತದಲ್ಲಿ ಅತಿ ಹೆಚ್ಚು ವೈವಿದ್ಯಮಯ ತಿನಿಸುಗಳಿರುತ್ತವೆ ಅಂದರೆ ತಪ್ಪೇನಿಲ್ಲ. ಇಡೀ ಜಗತ್ತೇ ಆಹಾರದ ರುಚಿಗಾಗಿ ಹಾತೊರೆಯುತ್ತದೆ. ಜನರು ತಿನಿಸುಗಳನ್ನು Read more…

ಈ ಸಿಂಪಲ್ ಕಿಚನ್ ಟಿಪ್ಸ್ ಅನುಸರಿಸಿ ರುಚಿ-ರುಚಿ ಅಡುಗೆ ಮಾಡಿ

ಮಹಿಳೆಯರ ಬಹುತೇಕ ಸಮಯ ಕಿಚನ್ ನಲ್ಲಿ ಕಳೆದು ಹೋಗುತ್ತದೆ. ಮನೆಯವರ ಮನ ಗೆಲ್ಲುವ ಜೊತೆಗೆ ಅವರ ಆರೋಗ್ಯದ ಬಗ್ಗೆ ಗಮನ ನೀಡಿ, ಅವರಿಗೆ ಸೂಕ್ತವೆನಿಸುವ ಆಹಾರವನ್ನು ಸಿದ್ಧಪಡಿಸಬೇಕಾಗುತ್ತದೆ. ಬೇಗ Read more…

ಮೆಂತೆಸೊಪ್ಪಿನ ದೋಸೆ ಸವಿದು ನೋಡಿ

ಮನೆಯಲ್ಲಿ ಮೆಂತೆಸೊಪ್ಪು ತಂದಿದ್ದು ಇದ್ದರೆ ಅದರಿಂದ ರುಚಿಕರವಾದ ದೋಸೆ ಮಾಡಿಕೊಂಡು ಸವಿಯಿರಿ. ಇದು ಆರೋಗ್ಯಕ್ಕೂ ತುಂಬಾ ಒಳ್ಳೆಯದು, ಹಾಗೇ ದೋಸೆ ಕೂಡ ರುಚಿಯಾಗಿರುತ್ತದೆ. ಬೇಕಾಗುವ ಸಾಮಗ್ರಿಗಳು: ಮೆಂತೆ ಸೊಪ್ಪು Read more…

ಬಲು ರುಚಿಕರ ‘ಬೆಂಡೆಕಾಯಿ’ ಪಲ್ಯ ರೆಸಿಪಿ

ಬೆಂಡೆಕಾಯಿಯ ಅಡುಗೆಗಳೆಲ್ಲವೂ ರುಚಿಯಾಗಿರುತ್ತವೆ. ಗುಜರಾತಿ ಶೈಲಿಯ ಬೆಂಡೆಕಾಯಿಯ ಪಲ್ಯ ವಿಶಿಷ್ಟವಾಗಿದ್ದು, ಬಹಳ ರುಚಿಕರವೂ ಆಗಿರುತ್ತದೆ. ಹಾಗಾದರೆ, ಗುಜರಾತಿಗರ ಬೆಂಡೆಕಾಯಿ ಪಲ್ಯ ಮಾಡುವುದು ಹೇಗೆ ಎನ್ನುವುದರ ಬಗೆಗಿನ ಮಾಹಿತಿ ಇಲ್ಲಿದೆ. Read more…

ಸುಲಭವಾಗಿ ಮನೆಯಲ್ಲೇ ತಯಾರಿಸಿ ಸಿಹಿ ಸಿಹಿ ಜಿಲೇಬಿ

ಭಾರತದ ಜನಪ್ರಿಯ ಸಿಹಿ ತಿನಿಸುಗಳಲ್ಲಿ ಜಿಲೇಬಿ ಕೂಡ ಒಂದು. ಜಿಲೇಬಿ ಹುಟ್ಟಿದ್ದು ಉತ್ತರಭಾರತದಲ್ಲಿ ಆದ್ರೆ, ದೇಶಾದ್ಯಂತ ಜನರು ಇದನ್ನು ಇಷ್ಟಪಡ್ತಾರೆ. ಜಿಲೇಬಿ ತಿನ್ನಲು ನೀವು ಬೇಕರಿಗೋ ಅಥವಾ ಹೋಟೆಲ್ Read more…

ಪಾರ್ಲೆಜಿಯಿಂದ ಲಡ್ಡು ತಯಾರಿಕೆ: ವೈರಲ್​ ವಿಡಿಯೋ ನೋಡಿ ಆಹಾರ ಪ್ರಿಯರ ಬಾಯಲ್ಲಿ ನೀರು

ಹೊಸ ಮತ್ತು ವಿಲಕ್ಷಣವಾದದ್ದನ್ನು ಪ್ರಯತ್ನಿಸಲು ಆಹಾರಪ್ರೇಮಿಗಳು ಎಂದಿಗೂ ವಿಫಲರಾಗುವುದಿಲ್ಲ. ಬಿಸಿ ಪಾನೀಯದಲ್ಲಿ ಪಾರ್ಲೆ ಜಿ ಬಿಸ್ಕತ್ತನ್ನು ಅದ್ದಿ ತಿಂದಿರಬಹುದು. ಆದರೆ ಇದರಿಂದಲೇ ವಿಶೇಷವಾದ ತಿನಿಸನ್ನು ಮಾಡಿರುವ ವಿಡಿಯೋ ಒಂದು Read more…

ಆರೋಗ್ಯದಾಯಕ, ಪುಷ್ಠಿದಾಯಕ ಓಟ್ಸ್ ಪಾಲಕ್ ರೊಟ್ಟಿ

ಓಟ್ಸ್ ಆರೋಗ್ಯದಾಯಕ, ಪುಷ್ಠಿದಾಯಕ. ಓಟ್ಸ್ ಫ್ಲೇಕ್ಸ್ ಹಾಗೆಯೇ ಬೇಯಿಸಿ ಹಣ್ಣುಗಳೊಂದಿಗೆ ಸೇವಿಸುವುದು ಆರೋಗ್ಯಕರ. ಓಟ್ಸ್ ಪಾಲಕ್ ಸೊಪ್ಪಿನ ರೊಟ್ಟಿ, ರುಚಿ ಜೊತೆಗೆ ದೇಹಕ್ಕೆ ಪೂರಕವಾದ ಪೌಷ್ಟಿಕಾಂಶಗಳನ್ನು ದೊರಕಿಸುತ್ತದೆ. ಬೇಕಾಗುವ Read more…

ಸಂಜೆಯ ಸ್ನಾಕ್ಸ್ ಗೆ ಮಾಡಿ ಸವಿಯಿರಿ ‘ಕಾರ್ನ್ ಚಾಟ್’

  ಕಾರ್ನ್ ಚಾಟ್ ಎಂದರೆ ಎಲ್ಲರ ಬಾಯಲ್ಲೂ ನೀರೂರುತ್ತದೆ. ಸಂಜೆ ವೇಳೆ ತಿನ್ನುವುದಕ್ಕೆ ಇದೊಂದು ಒಳ್ಳೆಯ ಸ್ನ್ಯಾಕ್ಸ್ ಎನ್ನಬಹುದು, ಇದನ್ನು ಮಾಡುವ ಸುಲಭ ವಿಧಾನ ಇಲ್ಲಿದೆ ನೋಡಿ. ಬೇಕಾಗುವ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...