alex Certify Recipies | Kannada Dunia | Kannada News | Karnataka News | India News - Part 36
ಕನ್ನಡ ದುನಿಯಾ
    Dailyhunt JioNews

Kannada Duniya

ಸವಿದಿದ್ದೀರಾ ರುಚಿಯಾದ ಅಲಸಂದೆ ವಡೆ

ಕಾಳುಗಳು ಯಥೇಚ್ಛವಾದ ಪ್ರೊಟೀನ್ ಮತ್ತು ಪೋಷಕಾಂಶಗಳನ್ನು ಒಳಗೊಂಡಿರುವ ಸ್ವಾಭಾವಿಕ ಆಹಾರ. ಇದರಿಂದ ಯಾವುದೇ ಖಾದ್ಯ ತಯಾರಿಸಿದರೂ ಆರೋಗ್ಯಕ್ಕೂ ಒಳ್ಳೆಯದು, ರುಚಿಕರವೂ ಹೌದು. ಅದರಲ್ಲೂ ಹಲಸಂದೆ ಕಾಳಿನಲ್ಲಿ ತಯಾರಿಸುವ ಪದಾರ್ಥ Read more…

ಬೆಳಗಿನ ʼಉಪಹಾರʼ ಹೇಗಿರಬೇಕು…?

ಬೆಳಗ್ಗೆ ನಾವು ಏನು ಸೇವಿಸ್ತೇವೆ ಎನ್ನುವುದರ ಮೇಲೆ ನಮ್ಮ ಆರೋಗ್ಯ ನಿಂತಿದೆ. ಬೆಳಗಿನ ಉಪಹಾರ ಬಹಳ ಮಹತ್ವದ್ದು. ಬೆಳಿಗ್ಗೆ ಹಣ್ಣಿನ ಸೇವನೆ ಉತ್ತಮ ಎನ್ನುವುದು ಅನೇಕರಿಗೆ ಗೊತ್ತು. ಆದ್ರೆ Read more…

ಖೋವಾ ಶುದ್ಧವಾಗಿದೆಯಾ ತಿಳಿಯುವುದು ಹೇಗೆ…?

ಸಿಹಿ ತಿಂಡಿಗಳಿಗೆ ಬಳಸಲಾಗುವ ಖೋವಾ ಶುದ್ಧವಾಗಿರಬೇಕು. ಮಾರುಕಟ್ಟೆಯಲ್ಲಿ ಸಿಗುವ ಖೋವಾದಲ್ಲಿ ಕೆಲವೊಮ್ಮೆ ಹಿಟ್ಟು, ಸ್ಟಾರ್ಚ್, ರವೆ ಇತ್ಯಾದಿಗಳು ಕಲಬೆರಕೆ ಆಗಿರುವ ಸಾಧ್ಯತೆ ಇರುತ್ತದೆ. ಕಲಬೆರಕೆ ಪರೀಕ್ಷಿಸಲು ಈ ವಿಧಾನಗಳನ್ನು Read more…

ನಿಯಮಿತ ಒಣ ದ್ರಾಕ್ಷಿ ಸೇವನೆಯಿಂದ ಈ ಸಮಸ್ಯೆಗೆ ಹೇಳಿ ಗುಡ್‌ ಬೈ

ಒಣ ದ್ರಾಕ್ಷಿಯನ್ನು ಎಲ್ಲರೂ ಇಷ್ಟಪಡ್ತಾರೆ. ಈ ದ್ರಾಕ್ಷಿ ಬಾಯಿಗೆ ರುಚಿಯೊಂದೇ ಅಲ್ಲ ಆರೋಗ್ಯಕರ. ಒಣ ದ್ರಾಕ್ಷಿಯನ್ನು ನೀರಿನಲ್ಲಿ ಕುದಿಸಿ ಆ ನೀರನ್ನು ರಾತ್ರಿ ಪೂರ್ತಿ ಹಾಗೆ ಇಟ್ಟು ಬೆಳಗ್ಗೆ Read more…

ಬಲು ರುಚಿ ʼಕೋಕೋನಟ್ ಬರ್ಫಿʼ

ಸಿಹಿ ತಿನಿಸುಗಳೆಂದರೆ ಸಣ್ಣವರಿಂದ ಹಿಡಿದು ಹಿರಿಯರಿಗೂ ಅಚ್ಚುಮೆಚ್ಚು. ಅದರಲ್ಲಿಯೂ ವಿಶೇಷವಾದ ಬರ್ಫಿಗಳೆಂದರೆ ಕೆಲವರಿಗೆ ಬಲು ಇಷ್ಟ. ಸುಲಭವಾಗಿ ಮಾಡಬಹುದಾದ ಕೋಕೋನಟ್ ಬರ್ಫಿ ಕುರಿತ ಮಾಹಿತಿ ಇಲ್ಲಿದೆ. ಬೇಕಾಗುವ ಸಾಮಗ್ರಿಗಳು Read more…

ಮನೆಯಲ್ಲಿಯೇ ಮಾಡಿ ಸವಿಯಿರಿ ‘ಚಪಾತಿ’ ಪಾಸ್ತಾ

ರಾತ್ರಿ ಮಾಡಿದ ಚಪಾತಿ ಹಾಗೆ ಇರುತ್ತೆ. ಬೆಳಿಗ್ಗೆ ಅದನ್ನೇ ತಿನ್ನೋದು ಕಷ್ಟ. ಹಾಗಂತ ಎಸೆಯೋಕೆ ಮನಸ್ಸು ಬರೋದಿಲ್ಲ. ಏನು ಮಾಡೋದು ಅಂತಾ ಇನ್ಮುಂದೆ ಚಿಂತೆ ಮಾಡಬೇಡಿ. ರಾತ್ರಿ ಮಿಕ್ಕ Read more…

ಫಟಾ ಫಟ್ ಮಾಡಿ ನೋಡಿ ‘ಟೊಮೆಟೋ ಕುರ್ಮಾ’

ದೋಸೆ, ಇಡ್ಲಿ, ಚಪಾತಿ, ರೊಟ್ಟಿ ಜೊತೆಗೆ ದಿನಕ್ಕೊಂದು ರೀತಿಯ ಪಲ್ಯ ಇದ್ದರೆ ಚೆನ್ನ. ಒಮ್ಮೆ ಟೊಮೆಟೋ ಕುರ್ಮಾ ಟ್ರೈ ಮಾಡಿ. ಇದು ಒಳ್ಳೆ ಕಾಂಬಿನೇಷನ್. ಹುಳಿ, ಉಪ್ಪು, ಖಾರ Read more…

ನೆಟ್ಟಿಗರನ್ನು ತಲ್ಲಣಗೊಳಿಸಿದೆ ಈ ಬೀದಿಬದಿ ವ್ಯಾಪಾರಿಯ ವಿಶೇಷ ಮಾವಿನ ಹಣ್ಣಿನ ಮ್ಯಾಗಿ..!

ಬೇಸಿಗೆ ಕಾಲ ಅಂದ್ರೆ ನೆನಪಾಗೋದು ರುಚಿಯಾದ ಮಾವಿನಹಣ್ಣುಗಳು. ಮಾವಿನ ಹಣ್ಣಿನ ಲಸ್ಸಿ, ಜ್ಯೂಸ್ ಮಾತ್ರವಲ್ಲದೆ ತಿನ್ನಲೂ ಕೂಡ ಅಷ್ಟೇ ರುಚಿ. ಆದರೆ, ಈ ಬೀದಿಬದಿ ವ್ಯಾಪಾರಿ ತಯಾರಿಸಿರುವ ಹೊಸ Read more…

ಗರಿ ಗರಿಯಾದ ‘ಹೆಸರು ಬೇಳೆ’ ಚಕ್ಕುಲಿ ಮಾಡುವ ವಿಧಾನ

ಬೇಕಾಗುವ ಸಾಮಗ್ರಿಗಳು : ಅಕ್ಕಿ ಹಿಟ್ಟು- 4 ಕಪ್, ಹೆಸರು ಬೇಳೆ- 1 ಕಪ್, ಇಂಗು ಪುಡಿ- 1 ಚಮಚ, ಖಾರದ ಪುಡಿ- 1 1/2 ಚಮಚ, ಉಪ್ಪು ರುಚಿಗೆ ತಕ್ಕಷ್ಟು, Read more…

ಸಿಂಪಲ್ ಆಂಡ್ ಟೇಸ್ಟೀ ಸ್ಪೈಸಿ ʼಕ್ಯಾರೆಟ್ʼ ಜ್ಯೂಸ್

ನಿಮ್ಮ ನಾಲಿಗೆಯ ಟೇಸ್ಟ್ ಬಡ್ಸ್ ಗಳನ್ನು ಉತ್ತೇಜಿಸಬೇಕೇ, ಹಾಗಿದ್ದಲ್ಲಿ ಈ ಸ್ಪೈಸಿ ಫ್ಲೇವರ್ಸ್ ಕ್ಯಾರೆಟ್ ರಸವನ್ನು ಮಾಡಿ ಕುಡಿದು ನೋಡಿ. ಅದು ಕೇವಲ ನಾಲಿಗೆ ರುಚಿಗಷ್ಟೇ ಅಲ್ಲ, ಜ್ವರದಿಂದ Read more…

ಬೆಳಗಿನ ಉಪಹಾರಕ್ಕೆ ರುಚಿ-ರುಚಿ ʼಡಿಬ್ಬಾ ರೊಟ್ಟಿʼ

ಡಿಬ್ಬಾ ರೊಟ್ಟಿ ಆಂಧ್ರಪ್ರದೇಶದ ಸಾಮಾನ್ಯ ತಿಂಡಿ. ಬೆಳಗಿನ ಉಪಹಾರಕ್ಕೆ ಹಾಗೂ ಸಂಜೆ ಸ್ನ್ಯಾಕ್ಸ್ ಗೆ ಈ ರೊಟ್ಟಿಯನ್ನು ಹೆಚ್ಚಾಗಿ ತಿನ್ನುತ್ತಾರೆ. ಡಿಬ್ಬಾ ರೊಟ್ಟಿ ಮಾಡಲು ಬೇಕಾಗುವ ಪದಾರ್ಥ : 3 Read more…

ಸುಲಭವಾಗಿ ಮಾಡಿ ರುಚಿಯಾದ ‘ಜಲ್ಜೀರಾ’

ಜಲ್ಜೀರಾ ಆರೋಗ್ಯಕ್ಕೆ ಹೇಳಿಮಾಡಿಸಿದಂತಹ ಪಾನೀಯ. ಆಯುರ್ವೇದದ ಔಷಧೀಯ ಗುಣವನ್ನು ಇದು ಹೊಂದಿದೆ. ಜಲ್ಜೀರಾ ಕುಡಿಯೋದ್ರಿಂದ ಅಜೀರ್ಣದ ಸಮಸ್ಯೆ ನಿವಾರಣೆಯಾಗುತ್ತದೆ. ಭೂರಿ ಭೋಜನದ ನಂತರ ಜಲ್ಜೀರಾ ಕುಡಿದರೆ ಗ್ಯಾಸ್ಟ್ರಿಕ್ ಸಮಸ್ಯೆಯಾಗುವುದಿಲ್ಲ. Read more…

ಫಟಾ ಫಟ್‌ ಮಾಡಿ ʼಪನೀರ್ ಬುರ್ಜಿʼ

ಪನೀರ್ ಬುರ್ಜಿ ಸಿಂಪಲ್ ಹಾಗೂ ಟೇಸ್ಟಿ ರೆಸಿಪಿ. ಮೊಟ್ಟೆ ತಿನ್ನಲು ಇಷ್ಟಪಡದೇ ಇರುವವರು ಪನ್ನೀರ್ ಭುರ್ಜಿ ಟ್ರೈ ಮಾಡಬಹುದು. ಮಧ್ಯಾಹ್ನ ಮತ್ತು ಸಂಜೆ ಊಟಕ್ಕೆ ಅಥವಾ ರೋಟಿ, ನಾನ್ Read more…

ಮನೆಯಲ್ಲೆ ಸುಲಭವಾಗಿ ತಯಾರಿಸಿ ‘ಮಿಲ್ಕ್ ಕೇಕ್’

ಸಿಹಿ ತಿಂಡಿಗಳ ಪಟ್ಟಿಯಲ್ಲಿ ಮೊದಲು ಬರೋದು ಮಿಲ್ಕ್ ಕೇಕ್. ಅನೇಕರಿಗೆ ಮಿಲ್ಕ್ ಕೇಕ್ ಅಂದ್ರೆ ಇಷ್ಟ. ಇದನ್ನು ಆರಾಮವಾಗಿ ಮನೆಯಲ್ಲಿಯೇ ತಯಾರಿಸಬಹುದು. ಮಿಲ್ಕ್ ಕೇಕ್ ಗೆ ಬೇಕಾಗುವ ಪದಾರ್ಥ: Read more…

ರುಚಿಕರ ‘ಬಾದಾಮ್’ ಕಾ ಹರಿರಾ

ನಿಮ್ಮ ಪ್ರೀತಿಪಾತ್ರರನ್ನು ಮೆಚ್ಚಿಸಬೇಕೇ ಹಾಗಿದ್ದಲ್ಲಿ ಈ ಶ್ರೇಷ್ಟ ಹೈದರಾಬಾದಿ ಫ್ಲೇವರ್ ಹೊಂದಿರುವ ಕೆನೆಭರಿತ ರುಚಿಕರ ಬಾದಾಮ್ ಕಾ ಹರಿರಾ ಮಾಡಿಕೊಡಿ. ಈ ಸ್ವಾದಿಷ್ಟ ಸ್ಮೂಥಿ ಬಾಯಲ್ಲಿರುವ ಟೇಸ್ಟೀ ಬಡ್ Read more…

ಪದೇ ಪದೇ ಈ ಅಡುಗೆ ಬಿಸಿ ಮಾಡಿ ತಿನ್ನುವುದರಿಂದ ಆಗುತ್ತೆ ಈ ನಷ್ಟ

ಕೆಲವರು ಉಳಿದ ಆಹಾರ ಪದಾರ್ಥಗಳನ್ನು ಫ್ರಿಡ್ಜ್ ನಲ್ಲಿಟ್ಟು ಮಾರನೆಯ ದಿನ ಬಿಸಿಮಾಡಿ ತಿನ್ನುತ್ತಾರೆ. ನಿಜಕ್ಕೂ ಮತ್ತೆ ಆಹಾರ ಪದಾರ್ಥ ಬಿಸಿ ಮಾಡುವುದು ಸರಿಯಾದ ಪದ್ಧತಿಯಲ್ಲ. ಮುಖ್ಯವಾಗಿ ಕೆಲವು ಪದಾರ್ಥಗಳನ್ನು ಬಿಸಿಯೇ Read more…

ಅವಲಕ್ಕಿ ಕೇಸರಿ ಭಾತ್‌ ಮಾಡುವ ವಿಧಾನ

ಅವಲಕ್ಕಿ ಉಪಯೋಗಿಸಿ ಫಟಾಫಟ್ ಉಪ್ಪಿಟ್ಟು ತಯಾರಿಸಬಹುದು. ಉಪ್ಪಿಟ್ಟು ಜೊತೆ ಕೇಸರಿ ಭಾತ್‌ ಇಲ್ಲದಿದ್ದರೆ ಹೇಗೆ. ಇಲ್ಲಿದೆ ಅವಲಕ್ಕಿಯಲ್ಲಿ ತಯಾರಿಸುವ ಕೇಸರಿ ಭಾತ್‌ ರೆಸಿಪಿ. ಬೇಕಾಗುವ ಸಾಮಾಗ್ರಿಗಳು ಅವಲಕ್ಕಿ-1 ಕಪ್‌ Read more…

ಸಖತ್ ಟೇಸ್ಟಿ ಹಲಸಿನ ಹಣ್ಣಿನ ಚಾಕೊಲೇಟ್

ಹಲಸಿನ ಹಣ್ಣನ್ನು ಯಾರು ಇಷ್ಟಪಡುವುದಿಲ್ಲ ಹೇಳಿ. ಅದರ ಕಾಯಿಯಿಂದ ಹಿಡಿದು ಹಣ್ಣಿನ ಒಳಗಿರುವ ಬೀಜವೂ ಸಹ ಉಪಯೋಗಕ್ಕೆ ಬರುತ್ತದೆ. ಹಲಸಿನ ಹಣ್ಣಿನಿಂದ ಏನನ್ನೇ ಮಾಡಿದರೂ ರುಚಿಯಾಗಿರುತ್ತದೆ. ಮತ್ತು ಅದರ Read more…

ರುಚಿಕರವಾದ ʼಟೊಮೆಟೊ ಸೂಪ್ʼ ಮಾಡುವ ವಿಧಾನ

ಸಂಜೆ ಸಮಯಕ್ಕೆ ಬಿಸಿ ಬಿಸಿಯಾದ ಟೊಮೆಟೊ ಸೂಪ್ ಮಾಡಿಕೊಂಡು ಕುಡಿಯುತ್ತಿದ್ದರೆ ಅದರ ಮಜಾವೇ ಬೇರೆ. ರುಚಿಕರವಾದ ಟೊಮೆಟೊ ಸೂಪ್ ಮಾಡಿಕೊಂಡು ಕುಡಿಯುವ ವಿಧಾನ ಇಲ್ಲಿದೆ ನೋಡಿ. 5 ಟೊಮೆಟೊಗಳನ್ನು Read more…

‘ಸೋರೆಕಾಯಿ’ ಸೂಪ್ ರುಚಿಗೆ ಮರುಳಾಗ್ತೀರಿ

ಬಿಸಿ ಬಿಸಿ ಸೂಪ್ ನಷ್ಟು ಬೆಸ್ಟ್ ಆಹಾರ ಇನ್ನೊಂದಿಲ್ಲ. ಅದರಲ್ಲೂ ವಿವಿಧ ತರಕಾರಿಗಳಿಂದ ಮಾಡಿದ ಸೂಪ್ ಇನ್ನಷ್ಟು ರುಚಿ ಮತ್ತು ಹೆಲ್ದಿ ಆಗಿರುತ್ತದೆ. ದೇಹಕ್ಕೆ ತಂಪು ಸೋರೆಕಾಯಿ ತಿನ್ನುವುದರಿಂದ Read more…

ಇಲ್ಲಿದೆ ವಿಟಮಿನ್ ಸೊಪ್ಪಿನ ಪಲ್ಯ ಮಾಡುವ ವಿಧಾನ

ವಿಟಮಿನ್ ಸೊಪ್ಪು ಹೆಸರೇ ಸೂಚಿಸುವಂತೆ ಹೇರಳ ಪೋಷಕಾಂಶಗಳನ್ನು ಹೊಂದಿದೆ.ಇದನ್ನು ಚಕ್ರಮುನಿ ಅಂತಲೂ ಕರೆಯುತ್ತಾರೆ. ಸಾಕಷ್ಟು ಔಷಧೀಯ ಗುಣಗಳನ್ನು ಹೊಂದಿರುವ ಈ ಸೊಪ್ಪಿನ ಎಲೆ, ಚಿಗುರು, ಕಾಂಡವನ್ನು ಅಡುಗೆಯಲ್ಲಿ ಬಳಸಲಾಗುತ್ತದೆ. Read more…

ʼಪಾಸ್ತಾʼ ತಯಾರಿಸುವಾಗ ಗಮನದಲ್ಲಿರಲಿ ಈ ಅಂಶ

ಈಗಂತೂ ಮಕ್ಕಳಿಗೆ ನೂಡಲ್ಸ್, ಗೋಬಿ, ಚಾಟ್ಸ್, ಪಾಸ್ತಾ ಹೀಗೆ ಜಂಕ್ ಫುಡ್ ಗಳ ಮೇಲೆ ಬಲು ಪ್ರೀತಿ. ಬೆಳಗ್ಗಿನ ತಿಂಡಿಗೆ ಅಥವಾ ಸಂಜೆ ಹೊತ್ತಿಗೆ ಯಾವುದಾದರೂ ಒಂದನ್ನು ಸವಿಯಲು Read more…

ಮನೆಯಲ್ಲೇ ಮಾಡಿ ಮಕ್ಕಳಿಗೆ ಇಷ್ಟವಾಗುವ ‘ಕ್ರೀಮ್ ಬಿಸ್ಕತ್’

ಬೇಕಾಗುವ ಪದಾರ್ಥಗಳು : ಮೂರು ಚಟಾಕು ಮೈದಾ ಹಿಟ್ಟು, 4 ಚಟಾಕು ಸಕ್ಕರೆ, ನಾಲ್ಕು ಚಮಚ ಬೆಣ್ಣೆ, 2 ಕಪ್ ಕಸ್ಟರ್ಡ್ ಪೌಡರ್, ವೆನಿಲಾ ಎಸೆನ್ಸ್ ಹಾಗೂ 1 Read more…

ಅನೇಕ ಕಾಯಿಲೆಗಳಿಗೆ ರಾಮಬಾಣ ಹುರಿದ ಬೆಳ್ಳುಳ್ಳಿ

ಆಹಾರದ ರುಚಿ ಹೆಚ್ಚಿಸಲು ನಾವು ಬೆಳ್ಳುಳ್ಳಿಯನ್ನು ಉಪಯೋಗಿಸ್ತೇವೆ. ಇದ್ರ ಬಳಕೆಯಿಂದ ಆಹಾರದ ರುಚಿ ಬದಲಾಗುತ್ತದೆ. ಆದ್ರೆ ಈ ಬೆಳ್ಳುಳ್ಳಿಯ ಒಂದು ಮೊಗ್ಗು, ರುಚಿ ಹೆಚ್ಚಿಸುವ ಜೊತೆಗೆ ನಮ್ಮ ದೇಹದಲ್ಲಿರುವ Read more…

ಇಂದು ‘ಅಂತಾರಾಷ್ಟ್ರೀಯ ನೋ ಡಯೆಟ್ ಡೇ…..! ಇಷ್ಟಪಟ್ಟಿದ್ದನ್ನೆಲ್ಲ ತಿನ್ನುವ ಸುದಿನ

ಆರೋಗ್ಯ ಮತ್ತು ಸೌಂದರ್ಯದ ಬಗ್ಗೆ ಕಾಳಜಿ ವಹಿಸುತ್ತಾ ದಿನನಿತ್ಯವೂ ಡಯೆಟ್ ಮಾಡುವ ವ್ಯಕ್ತಿಗಳಿಗೆ ಈ ನ್ಯೂಸ್ ಫುಲ್ ಖುಷಿ ತರುತ್ತೆ. ಯಾಕಂದ್ರೆ ಇವತ್ತು ಅಂತಾರಾಷ್ಟ್ರೀಯ ನೋ ಡಯೆಟ್ ಡೇ Read more…

ಸ್ವಾದಿಷ್ಠಕರ ಸೌತೆಬೀಜದ ತಂಬುಳಿ

ಸಾಮಾನ್ಯವಾಗಿ ನಾವು ಬೀಜಗಳನ್ನು ಎಸೆಯುತ್ತೇವೆ. ಆದರೆ ಸೌತೆಕಾಯಿಯ ಬೀಜಗಳಿಂದ ನಾವು ರುಚಿಕರವಾದ ತಂಬುಳಿಯನ್ನು ಮಾಡಿಕೊಂಡು ಸವಿಯಬಹುದು. ಅದರಲ್ಲಿಯೂ ಬಿಸಿಲಿನ ಝಳ ಹೆಚ್ಚಾದಂತೆಲ್ಲಾ ಇಂತಹ ತಂಬುಳಿಯನ್ನು ಮಾಡುವುದರಿಂದ ದೇಹಕ್ಕೂ ಒಳ್ಳೆಯದು. Read more…

ಹಳ್ಳಿ ಮನೆಯ ಒಲೆಗಳಲ್ಲಿ ಅಜ್ಜಿ ಮಾಡುತ್ತಿದ್ದ ಹುಣಸೇ ಗೊಡ್ಡು ಸಾರು…..!

ಮಕ್ಕಳಿಗೆ ಖಾರ ಖಾರದ ತಿನಿಸು, ಕರಿದ ತಿನಿಸುಗಳ ಮೇಲೆ ಆಕರ್ಷಣೆ ಸಹಜ. ಆದರೆ ಈ ರೀತಿಯಾದ ಆಹಾರಗಳು ಆರೋಗ್ಯಕ್ಕೆ ಹಾನಿಕರ. ಈ ನಿಟ್ಟಿನಲ್ಲಿ ಮಕ್ಕಳಿಗೆ ಮನೆಯಲ್ಲೇ ಇಷ್ಟವಾಗುವ ರೀತಿ Read more…

ಅವಕಾಡೊ ‘ಮಿಲ್ಕ್ ಶೇಕ್’ ಮಾಡುವುದು ಹೇಗೆ…?

ಪೌಷ್ಟಿಕಾಂಶ ಭರಿತವಾದ ಅವಕಾಡೊ ಹಣ್ಣಿನ ಸೇವನೆಯಿಂದ ಹಲವಾರು ಆರೋಗ್ಯ ಪ್ರಯೋಜನಗಳಿವೆ. ಬಣ್ಣ ಮತ್ತು ಸ್ವಾದದಿಂದಲೂ ಇಷ್ಟವಾಗುವ ಈ ಹಣ್ಣಿನಿಂದ ವಿವಿಧ ರೀತಿಯ ತಿನಿಸುಗಳನ್ನು ತಯಾರಿಸಬಹುದು. ಹಾಗೇ ಈ ಹಣ್ಣಿನ Read more…

ರುಚಿಕರವಾದ ‘ಎಗ್ ಕುರ್ಮಾ’ ಮಾಡುವ ವಿಧಾನ

ಎಗ್ ಎಂದರೆ ಎಂತವರ ಬಾಯಲ್ಲೂ ನೀರೂರುತ್ತದೆ ಹಾಗೂ ಅದರಲ್ಲಿ ನಾನಾ ರೀತಿಯ ತಿನಿಸುಗಳನ್ನು ಮಾಡಬಹುದು ಅದರಲ್ಲಿ ಒಂದು ಈ ಎಗ್ ಕುರ್ಮಾ. ಬೇಕಾಗುವ ಪದಾರ್ಥಗಳು: ಮೊಟ್ಟೆ 6, ಹಾಲು ಅರ್ಧ Read more…

ಡಯಾಬಿಟೀಸ್ ಇರುವವರು ಯಾವ ರೀತಿ ‘ಅನ್ನ’ ತಯಾರಿಸಿ ತಿನ್ನಬೇಕು…?

ಮಧುಮೇಹಿಗಳಿಗೆ ಅನ್ನ ತಿಂದರೆ ತೊಂದರೆಯಾಗುತ್ತದೆ ಎನ್ನುವ ಭಯ ಸಾಮಾನ್ಯವಾಗಿ ಕಾಡುತ್ತಿರುತ್ತದೆ. ಆದರೆ ಸರಿಯಾದ ಕ್ರಮದಲ್ಲಿ ಅನ್ನವನ್ನು ತಯಾರಿಸಿ ಊಟ ಮಾಡುವುದರಿಂದ ಯಾವುದೇ ತೊಂದರೆ ಆಗುವುದಿಲ್ಲ ಎನ್ನಲಾಗುತ್ತದೆ. ಆದರೆ ಆ Read more…

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...