alex Certify Recipies | Kannada Dunia | Kannada News | Karnataka News | India News - Part 39
ಕನ್ನಡ ದುನಿಯಾ
    Dailyhunt JioNews

Kannada Duniya

ಥಟ್ಟಂತ ಮಾಡಿ ಸವಿಯಿರಿ ಮೆಂತೆ ತಂಬುಳಿ

ಅಡುಗೆ ಮಾಡುವುದಕ್ಕೆ ತರಕಾರಿ ಇಲ್ಲ ಅಥವಾ ದಿನಾ ಒಂದೇ ರೀತಿ ಸಾಂಬಾರು ತಿಂದು ತಿಂದು ಬೇಜಾರು ಅನ್ನುವರು ಒಮ್ಮೆ ಈ ಮೆಂತೆಕಾಳಿನ ತಂಬುಳಿ ಮಾಡಿಕೊಂಡು ಸವಿಯಿರಿ. ½ ಟೀ Read more…

ಮಾಡಿ ಸವಿಯಿರಿ ನುಗ್ಗೆ ಸೊಪ್ಪಿನ ʼಪತ್ರೊಡೆʼ

ನುಗ್ಗೆ ಗಿಡದ ಕಾಯಿ ಹಾಗೂ ಸೊಪ್ಪು ಎರಡೂ ಔಷಧೀಯ ಗುಣ ಹೊಂದಿದ್ದು, ಹಲವು ಪೋಷಕಾಂಶಗಳಿಂದ ಕೂಡಿದೆ. ಇವುಗಳ ಸೇವನೆಯಿಂದ ರೋಗ ನಿರೋಧಕ ಶಕ್ತಿ ಹೆಚ್ಚುತ್ತದೆ. ನುಗ್ಗೆ ಸೊಪ್ಪನ್ನು ಉಪಯೋಗಿಸಿ Read more…

ಗರಿ ಗರಿಯಾದ ‘ರಾಗಿ ಚಕ್ಕುಲಿ’ಮಾಡುವ ವಿಧಾನ

ಚಕ್ಕುಲಿ ಎಂದರೆ ಯಾರಿಗಿಷ್ಟವಿಲ್ಲ ಹೇಳಿ…? ಗರಿ ಗರಿಯಾದ ಚಕ್ಕುಲಿ ಸವಿಯುತ್ತಿದ್ದರೆ ಅದರ ಖುಷಿನೇ ಬೇರೆ. ಇಲ್ಲಿ ರುಚಿಕರವಾದ ರಾಗಿ ಚಕ್ಕುಲಿ ಮಾಡುವ ವಿಧಾನ ಇದೆ. ಆರೋಗ್ಯಕ್ಕೂ ತುಂಬಾ ಒಳ್ಳೆಯದು. Read more…

ಮಕ್ಕಳಿಗೆ ಇಷ್ಟವಾಗುವ ʼದಾಳಿಂಬೆʼ ಜೆಲ್ಲಿ

ಮಕ್ಕಳಿದ್ದರೆ ಮನೆಯಲ್ಲಿ ಏನಾದರೂ ತಿಂಡಿಗೆ ಬೇಡಿಕೆ ಇಡುತ್ತಲೆ ಇರುತ್ತಾರೆ. ಅವರ ಮನಸ್ಸನ್ನು ಖುಷಿಪಡಿಸಲು ಈ ದಾಳಿಂಬೆ ಜೆಲ್ಲಿ ಒಮ್ಮೆ ಟ್ರೈ ಮಾಡಿ ನೋಡಿ. ಮಕ್ಕಳು ತುಂಬಾ ಇಷ್ಟಪಟ್ಟು ತಿನ್ನುತ್ತಾರೆ. Read more…

ಶ್ರಾವಣ ಆರಂಭಕ್ಕೂ ಮುನ್ನ ಸುಲಭವಾಗಿ ಮಾಡಿ ಸವಿಯಿರಿ ʼಚಿಕನ್ʼ ಮಸಾಲ

ಚಿಕನ್ ಮಸಾಲ ಎಂದರೆ ಮಾಂಸಹಾರ ಪ್ರಿಯರಿಗೆ ತುಂಬಾ ಇಷ್ಟ. ಇಲ್ಲಿ ಸುಲಭವಾಗಿ ಮಾಡುವ ಚಿಕನ್ ಮಸಾಲ ವಿಧಾನವಿದೆ. ಅನ್ನ, ದೋಸೆ, ಚಪಾತಿ ಮಾಡಿದಾಗ ಇದನ್ನು ಮಾಡಿಕೊಂಡು ಸವಿಯಬಹುದು. ಮೊದಲಿಗೆ Read more…

ಮಕ್ಕಳಿಗೆ ಮಾಡಿಕೊಡಿ ಗರಿಗರಿಯಾದ ಆಲೂಗಡ್ಡೆ ಚಿಪ್ಸ್

ಮಕ್ಕಳು ಮನೆಯಲ್ಲಿ ಇದ್ದರೆ ಏನಾದರೂ ಕೇಳುತ್ತಲೇ ಇರುತ್ತಾರೆ. ಇಡ್ಲಿ, ದೋಸೆಗಿಂತ ಅವರಿಗೆ ಚಿಪ್ಸ್, ಚಾಕೊಲೇಟ್ ಗಳು ಹೆಚ್ಚು ಇಷ್ಟವಾಗುತ್ತದೆ. ಈಗಂತೂ ಹೊರಗಡೆಯಿಂದ ತಂದು ಕೊಡುವುದಕ್ಕೂ ಭಯ ಪಡುವ ಸ್ಥಿತಿ Read more…

ಮಟರ್ ದೋಕ್ಲಾ ಮಾಡುವ ವಿಧಾನ

ಸಂಜೆ ಏನಾದರೂ ಸ್ನ್ಯಾಕ್ಸ್ ಇದ್ದರೆ ಖುಷಿಯಾಗುತ್ತದೆ. ಅಂಗಡಿಯಿಂದ ತಂದು ತಿನ್ನುವುದಕ್ಕಿಂತ ಮನೆಯಲ್ಲಿಯೇ ಏನಾದರೂ ಆರೋಗ್ಯಕರವಾದದ್ದನ್ನು ಮಾಡಿಕೊಂಡು ತಿಂದರೆ ಹಿತಕರವಾಗಿರುತ್ತದೆ. ಇಲ್ಲಿ ಮಟರ್ (ಬಟಾಣಿ) ದೋಕ್ಲಾ ಮಾಡುವ ವಿಧಾನ ಇಲ್ಲಿದೆ Read more…

ಆರೋಗ್ಯಕ್ಕೆ ಅತ್ಯುತ್ತಮ ʼಪುಂಡಿʼ ಪಲ್ಯೆ

ಸೊಪ್ಪುಗಳು ಮನುಷ್ಯನ ಆರೋಗ್ಯ ಕಾಪಾಡುವಲ್ಲಿ ಮುಖ್ಯ ಪಾತ್ರ ವಹಿಸುತ್ತದೆ. ಪುಂಡಿ ಪಲ್ಯ ನಮ್ಮ ಆರೋಗ್ಯಕ್ಕೆ ಬಹಳಷ್ಟು ಪ್ರಯೋಜನಕಾರಿ. ಈ ಗಿಡಗಳಲ್ಲಿ ಬಹಳಷ್ಟು ನಾರಿನ ಅಂಶ ಇರುವುದರಿಂದ ಅರೋಗ್ಯದ ದೃಷ್ಟಿಯಿಂದ Read more…

ಸಿಹಿ ಸಿಹಿ ಗಸಗಸೆ ಪಾಯಸ ಮಾಡುವ ವಿಧಾನ

ಸಾಮಾನ್ಯವಾಗಿ ಹಬ್ಬಕ್ಕೆ ಪಾಯಸ ಮಾಡುವುದು ಸಹಜ. ಆದರೆ ಸ್ಪೆಷಲ್ಲಾಗಿ ಈ ದಿನ ಗಸಗಸೆ ಪಾಯಸ ಮಾಡಿ ನೋಡಿ. ಈ ಪಾಯಸವನ್ನು ವಾರದಲ್ಲಿ ಎರಡು ಮೂರು ಬಾರಿ ತಿಂದರೆ ನಿದ್ದೆ Read more…

ಥಟ್ಟಂತ ಮಾಡಿ ಟೊಮೆಟೊ ʼಉಪ್ಪಿನಕಾಯಿʼ

ಉಪ್ಪಿನಕಾಯಿ ಎಂದರೆ ಎಲ್ಲರ ಬಾಯಲ್ಲೂ ನೀರು ಬರುತ್ತದೆ. ಊಟದ ಜತೆ ಚೂರು ಉಪ್ಪಿನಕಾಯಿ ಇದ್ದರೆ ಸಾಕು. ಸಾಂಬಾರು ರುಚಿ ಇಲ್ಲದಿದ್ದರೂ ಅನ್ನ ಹೊಟ್ಟೆಗೆ ಇಳಿಯುತ್ತದೆ. ಇಲ್ಲಿ ಸುಲಭವಾಗಿ ಮಾಡುವ Read more…

ಆರೋಗ್ಯಕರ ಮೂಲಂಗಿ ಸಲಾಡ್ ಮಾಡುವ ವಿಧಾನ

ಮೂಲಂಗಿ ಸಲಾಡ್ ಮಾಡಲು ಬೇಕಾಗುವ ಪದಾರ್ಥಗಳು ಸಣ್ಣಗೆ ತುರಿದ ಒಂದು ಮೂಲಂಗಿ, 2 ಚಮಚ ಹೆಸರುಬೇಳೆ ಅಥವಾ ಮೊಳಕೆಯೊಡೆದ ಹೆಸರುಕಾಳು, ಸಣ್ಣಗೆ ಹೆಚ್ಚಿದ ಶುಂಠಿ ತುಂಡು, 1 ಹಸಿರು Read more…

ರುಚಿ ರುಚಿಯಾದ ʼಬೆಂಡೆಕಾಯಿʼ ಚಟ್ನಿ ಮಾಡುವ ವಿಧಾನ

ಬೆಂಡೆಕಾಯಿಯಲ್ಲಿ ಅಧಿಕ ಫೈಬರ್ ಅಂಶ ಇರುವುದರಿಂದ ಜೀರ್ಣಕ್ರಿಯೆಗೆ ಉಪಕಾರಿ. ಅಲ್ಲದೆ ಮಧುಮೇಹಕ್ಕೆ ರಾಮಬಾಣ ಈ ಬೆಂಡೆಕಾಯಿ. ಇನ್ನೂ ಅನೇಕ ರೀತಿಯಲ್ಲಿ ಉಪಕಾರಿಯಾಗಿರುವ ಬೆಂಡೆಕಾಯಿಯಿಂದ ಸಾಮಾನ್ಯವಾಗಿ ಪಲ್ಯ, ಗೊಜ್ಜು ಮತ್ತು Read more…

ತಲೆ ತಿರುಗಿಸುವಂತಿದೆ ಈ ರೆಸ್ಟೋರೆಂಟ್ ನಲ್ಲಿನ ದೋಸೆ, ಇಡ್ಲಿ-ಸಾಂಬಾರ್ ಬೆಲೆ…!

ಭಾರತೀಯರು ತಾವು ವಿದೇಶದಲ್ಲಿ ವಾಸಿಸುತ್ತಿದ್ದರೆ, ಭಾರತೀಯ ಶೈಲಿಯ ಖಾದ್ಯಗಳನ್ನು ಬಹಳ ಇಷ್ಟಪಡುತ್ತಾರೆ. ಭಾರತೀಯ ಮೂಲದ ರೆಸ್ಟೋರೆಂಟ್ ಗಳಿಗೆ ಭೇಟಿ ನೀಡಿ, ತಮಗಿಷ್ಟವಾದ ಖಾದ್ಯ ಮೆಲ್ಲುತ್ತಾರೆ. ಇದೀಗ ಇಂಡಿಯನ್ ಕ್ರೆಪ್ Read more…

ಇಲ್ಲಿದೆ ಚಾಕೋಲೇಟ್ ಆಲ್ಮಂಡ್ ಪುಡ್ಡಿಂಗ್ ಮಾಡುವ ವಿಧಾನ

ಬೇಕಾಗುವ ಪದಾರ್ಥಗಳು : ಅರ್ಧ ಲೀಟರ್ ಹಾಲು, 4 ಮೊಟ್ಟೆ, ಅರ್ಧ ಸೌಟು ಕ್ರೀಂ, 1 ಕಪ್ ಸಕ್ಕರೆ, 2 ಚಮಚ ಬಾದಾಮಿ ಎಸೆನ್ಸ್, 50 ಗ್ರಾಂ ಬಾದಾಮಿ Read more…

ನೀವು ʼದೋಸೆʼ ಪ್ರಿಯರಾದರೆ ಇದನ್ನು ಟ್ರೈ ಮಾಡಿ

ಕೆಲವರಿಗೆ ದಿನಾ ದೋಸೆ ತಿಂದರೂ ಬೇಸರವಾಗುವುದಿಲ್ಲ. ವಿಧ ವಿಧವಾದ ದೋಸೆ ಮಾಡಿಕೊಂಡು ಸವಿಯುವ ಆಸೆ ಇರುತ್ತದೆ. ಅಂತವರಿಗೆ ಇಲ್ಲಿ ಅವಲಕ್ಕಿ ದೋಸೆ ಮಾಡುವ ವಿಧಾನ ಇದೆ. ಒಮ್ಮೆ ಟ್ರೈ Read more…

ರುಚಿಕರ ಮಸಾಲ ಬಾತ್ ಹೀಗೆ ಮಾಡಿ

ಕೆಲವರಿಗೆ ರೈಸ್ ಬಾತ್ ಎಂದರೆ ಇಷ್ಟ. ಬೆಳಿಗ್ಗೆ ತಿಂಡಿಗೂ, ಮಧ್ಯಾಹ್ನ ಊಟಕ್ಕೆ ರೈಸ್ ಬಾತ್ ತಿನ್ನುವವರು ಇದ್ದಾರೆ. ಅಂತಹವರಿಗಾಗಿ ಇಲ್ಲಿ ಸುಲಭವಾಗಿ ಮಾಡಬಹುದಾದ ಮಸಾಲ ಬಾತ್ ವಿಧಾನ ಇದೆ. Read more…

ರುಚಿಕರವಾದ ‘ಮಶ್ರೂಮ್ʼ ಸೂಪ್ ಮಾಡುವ ವಿಧಾನ

ಹೊರಗಡೆ ಜಿಟಿಜಿಟಿ ಮಳೆ ಬರುವಾಗ ಏನಾದರೂ ಬಿಸಿ ಬಿಸಿಯಾದ ತಿನಿಸು, ಪಾನೀಯಗಳನ್ನು ಕುಡಿದರೆ ದೇಹ ಬೆಚ್ಚಗೆ ಇರುತ್ತದೆ. ಮಳೆ ಬರುವಾಗ ಬಿಸಿ ಬಿಸಿಯಾದ ಸೂಪ್ ಸವಿಯುತ್ತಿದ್ದರೆ ಅದರ ಮಜಾನೇ Read more…

ಬಲು ರುಚಿ ಓಟ್ಸ್ – ಹೆಸರುಬೇಳೆ ಟಿಕ್ಕಿ

ಓಟ್ಸ್ ನಲ್ಲಿ ನಾರಿನಾಂಶ ಹೆಚ್ಚಿರುತ್ತದೆ. ಹಾಗೇ ಹೆಸರುಬೇಳೆಯಲ್ಲಿ ಪ್ರೋಟಿನ್ ಹೇರಳವಾಗಿರುತ್ತದೆ. ಇವೆರಡನ್ನು ಸೇರಿಸಿ ಟಿಕ್ಕಿ ಮಾಡಿದರೆ ಆರೋಗ್ಯಕ್ಕೂ ಒಳ್ಳೆಯದು ಸಂಜೆಯ ಸ್ನ್ಯಾಕ್ಸ್ ಗೂ ಚೆನ್ನಾಗಿರುತ್ತದೆ. ಮಾಡುವ ವಿಧಾನ ಹೀಗಿದೆ. Read more…

ಮಕ್ಕಳಿಗೆ ನೀಡಿ ಆರೋಗ್ಯಕರ ಒಣ ಹಣ್ಣಿನ ಪುಡಿ

ಒಣ ಹಣ್ಣುಗಳು ಆರೋಗ್ಯಕ್ಕೆ ಬಹಳ ಒಳ್ಳೆಯದು. ಇದ್ರಲ್ಲಿ ಪೌಷ್ಠಿಕಾಂಶವಿರುತ್ತದೆ. ಆದ್ರೆ ಹಲ್ಲು ಬರದ ಮಕ್ಕಳಿಗೆ ಒಣ ಹಣ್ಣುಗಳನ್ನು ನೀಡುವುದು ಕಷ್ಟ. ಹಾಗಾಗಿ ಅದನ್ನು ಪುಡಿ ಮಾಡಿ ನೀಡಬೇಕಾಗುತ್ತದೆ. ಒಣ Read more…

ಆರೋಗ್ಯಕರ ಕುಂಬಳಕಾಯಿ ಕೂಟು ಮಾಡಿ ನೋಡಿ

ಕುಂಬಳಕಾಯಿಯಲ್ಲಿ ಅನೇಕ ಪೋಷಕಾಂಶಗಳು ಸಮೃದ್ಧವಾಗಿವೆ. ಇದು ತಿನ್ನಲು ರುಚಿಯಾಗಿರುವುದಷ್ಟೇ ಅಲ್ಲ, ಆರೋಗ್ಯಕ್ಕೂ ತುಂಬಾ ಒಳ್ಳೆಯದು. ಇದರಿಂದ ತಯಾರಿಸುವ ಕೂಟು ರುಚಿಯಾಗಿರುತ್ತದೆ. ಅದನ್ನು ಮಾಡುವುದು ಹೇಗೆ ಅನ್ನೋದನ್ನ ತಿಳಿಯೋಣ. ಬೇಕಾಗುವ Read more…

ಇಲ್ಲಿದೆ ಮನೆಯಲ್ಲಿ ಸುಲಭವಾಗಿ ‘ಖೋವಾ’ ತಯಾರಿಸುವ ವಿಧಾನ

ಖೋವಾ ಅನ್ನು ಸಾಮಾನ್ಯವಾಗಿ ಹೆಚ್ಚಿನ ಸಿಹಿ ಪದಾರ್ಥಗಳಿಗೆ ಬಳಸುತ್ತವೆ. ಇದನ್ನು ಮಾರುಕಟ್ಟೆಯಿಂದ ತರುವುದಕ್ಕಿಂತ ಥಟ್ಟಂತ ಮನೆಯಲ್ಲಿ ಮಾಡಿಬಿಡಬಹುದು. ಮಾಡುವ ವಿಧಾನ ಇಲ್ಲಿದೆ ನೋಡಿ. ಬೇಕಾಗುವ ಸಾಮಗ್ರಿಗಳು: ಹಾಲಿನ ಪುಡಿ Read more…

ಆಹಾ…! ಏನು ರುಚಿ ಅಂತೀರಾ ಈ ಅಲಸಂದೆ ಕಾಯಿ ಪಲ್ಯ

  ಕೆಲವರಿಗೆ ಸಾರು, ಸಾಂಬಾರಿನ ಜತೆಗೆ ಒಂದು ಪಲ್ಯ ಇದ್ದರೆ ಚೆನ್ನಾಗಿ ಊಟ ಮಾಡುತ್ತಾರೆ. ಹಾಗಾಗಿ ಇಲ್ಲಿ ರುಚಿಕರವಾಗಿ ಅಲಸಂದೆ ಕಾಯಿ ಪಲ್ಯ ಮಾಡುವ ವಿಧಾನ ಇದೆ ನೋಡಿ. Read more…

ಬಾಯಲ್ಲಿ ನೀರು ತರಿಸುವ ಫಿಶ್ ಕರಿ

ನಾನ್ ವೆಜ್ ಪ್ರಿಯರಿಗೆ ಚೈನೀಸ್ ಫುಡ್ ಎಂದರೆ ಬಲು ಇಷ್ಟ. ನೆನಪಿಸಿಕೊಂಡ ಕೂಡಲೇ ಬಾಯಲ್ಲಿ ನೀರು ತರಿಸುವ ಚೈನೀಸ್ ಫಿಶ್ ಕರಿ ಮಾಡುವ ಕುರಿತಾದ ಮಾಹಿತಿ ಇಲ್ಲಿದೆ. ಬೇಕಾಗುವ Read more…

ʼಹೀರೆಕಾಯಿʼ ಚಟ್ನಿ ಮಾಡುವ ವಿಧಾನ

ಬೇಕಾಗುವ ಪದಾರ್ಥ : ಕಾಲು ಕೆ.ಜಿ. ಹೀರೇಕಾಯಿ, ಅರ್ಧ ಭಾಗ ತೆಂಗಿನಕಾಯಿ, 5 ಹಸಿಮೆಣಸಿನಕಾಯಿ, ಹುಣಸೆ ಹಣ್ಣು, ಉಪ್ಪು, ಸಾಸಿವೆ, ಎಣ್ಣೆ ಮಾಡುವ ವಿಧಾನ : ಹೀರೆಕಾಯಿ ಸಿಪ್ಪೆ Read more…

ಹೀಗೆ ಮಾಡಿ ಗೋಧಿ ಕಡಿ ʼಪಾಯಸʼ

ಪಾಯಸ ಹೆಸರು ಕೇಳುತ್ತಲೇ ಸಿಹಿ ಪ್ರಿಯರ ಬಾಯಲ್ಲಿ ನೀರು ಬರುತ್ತದೆ. ಇಲ್ಲಿ ಸುಲಭವಾಗಿ ಗೋಧಿ ಕಡಿ ಪಾಯಸ ಮಾಡುವ ವಿಧಾನ ಇದೆ. ಮನೆಯಲ್ಲಿ ಒಮ್ಮೆ ಟ್ರೈ ಮಾಡಿ. ಬೇಕಾಗುವ Read more…

ರಾಜಸ್ತಾನಿ ಶೈಲಿ ಬೆಳ್ಳುಳ್ಳಿ ಚಟ್ನಿ ಮಾಡಿ ನೋಡಿ

ರೋಟಿ, ಪರೋಟ ಮಾಡಿದಾಗ ರುಚಿ ಹಾಗೂ ಖಾರ ಖಾರವಾದ ಚಟ್ನಿ ನೆಂಚಿಕೊಳ್ಳಲು ಇದ್ದರೆ ತುಂಬಾ ಚೆನ್ನಾಗಿರುತ್ತದೆ. ಇಲ್ಲಿ ರಾಜಸ್ತಾನಿ ಶೈಲಿಯ ಬೆಳ್ಳುಳ್ಳಿ ಚಟ್ನಿ ಇದೆ. ಇದನ್ನು ಅನ್ನದ ಜತೆ Read more…

ಜಿಟಿ ಜಿಟಿ ಮಳೆಗೆ ಇಲ್ಲಿದೆ ಗರಿ ಗರಿಯಾದ ಸ್ನಾಕ್ಸ್ ʼಆಲೂ ಟಿಕ್ಕಿʼ

ಜಿಟಿ ಜಿಟಿ ಮಳೆಗೆ ಗರಿ ಗರಿಯಾದ ಸ್ನ್ಯಾಕ್ಸ್ ಇದ್ದರೆ ತುಂಬಾ ಚೆನ್ನಾಗಿರುತ್ತದೆ. ಇಲ್ಲಿ ಸುಲಭವಾಗಿ ಮಾಡಿಕೊಂಡು ಸವಿಯಬಹುದಾದ ಆಲೂ ಟಿಕ್ಕಿ ಮಾಡುವ ವಿಧಾನ ಇದೆ ಒಮ್ಮೆ ಟ್ರೈ ಮಾಡಿ Read more…

ಇಲ್ಲಿದೆ ರವಾ ದೋಕ್ಲಾ ಮಾಡುವ ವಿಧಾನ

1 ಕಪ್ ರವಾ ಅನ್ನು ಒಂದು ಬೌಲ್ ಗೆ ಹಾಕಿಕೊಳ್ಳಿ. ನಂತರ ಇದಕ್ಕೆ 1 ಕಪ್ ಮೊಸರು ಸೇರಿಸಿ. ನಂತರ ಇದಕ್ಕೆ ½ ಟೀ ಸ್ಪೂನ್ ಸಕ್ಕರೆ, 1 Read more…

ಮನೆಯಲ್ಲೇ ಮಾಡಿ ಸವಿಯಿರಿ ರುಚಿಕರ ʼಚಿರೋಟಿʼ

ಮದುವೆ ಮನೆಯಲ್ಲಿ ಬಡಿಸುವ ಚಿರೋಟಿಯನ್ನು ನೀವೆಲ್ಲಾ ಸವಿದಿರಿರುತ್ತೀರಿ. ಮನೆಯಲ್ಲಿ ಕೂಡ ಸುಲಭವಾಗಿ ಈ ಚಿರೋಟಿಯನ್ನು ಮಾಡಿಕೊಂಡು ಸವಿಯಬಹುದು. ಮಾಡುವ ವಿಧಾನ ಇಲ್ಲಿದೆ ನೋಡಿ. ಬೇಕಾಗುವ ಸಾಮಗ್ರಿಗಳು: 1 ಕಪ್ Read more…

ಚಪಾತಿಗೆ ಜೊತೆ ಒಳ್ಳೆ ಕಾಂಬಿನೇಷನ್ ‘ಆಲೂ-ಕ್ಯಾಪ್ಸಿಕಂ ಮಸಾಲ’

ಚಪಾತಿಗೆ ಏನಾದರೂ ಸೈಡ್ ಡಿಶ್ ಇದ್ದರೆ ಚೆನ್ನಾಗಿರುತ್ತದೆ. ಸುಲಭವಾಗಿ ಮಾಡುವ ಆಲೂ – ಕ್ಯಾಪ್ಸಿಕಂ ಮಸಾಲ ಇಲ್ಲಿದೆ. ಇದು ಬಿಸಿ ಅನ್ನದ ಜತೆ ಕೂಡ ಚೆನ್ನಾಗಿರುತ್ತದೆ. ಮೊದಲಿಗೆ 1 Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...