alex Certify Recipies | Kannada Dunia | Kannada News | Karnataka News | India News - Part 44
ಕನ್ನಡ ದುನಿಯಾ
    Dailyhunt JioNews

Kannada Duniya

ಈ ರೀತಿ ಒಮ್ಮೆ ಮೀನಿನ ಫ್ರೈ ಮಾಡಿ ನೋಡಿ

ಊಟಕ್ಕೆ ಮೀನು ಫ್ರೈ ಇದ್ದರೆ ಅದರ ರುಚಿನೇ ಬೇರೆ. ಸುಲಭವಾಗಿ ಮಾಡುವಂತಹ ಮೀನಿನ ಫ್ರೈ ವಿಧಾನ ಇಲ್ಲಿದೆ. ನಿಮ್ಮಮನೆಯಲ್ಲಿ ಒಮ್ಮೆ ಟ್ರೈ ಮಾಡಿ ನೋಡಿ. ಬೇಕಾಗುವ ಸಾಮಗ್ರಿಗಳು: ಮೀನು Read more…

ʼಚಪಾತಿʼಗೆ ಒಳ್ಳೆ ಕಾಂಬಿನೇಷನ್ ಪೆಪ್ಪರ್ ಚಿಕನ್

ನಾನ್ ವೆಜ್ ಪ್ರಿಯರಿಗೆ ಚಿಕನ್ ಎಂದರೆ ತುಂಬಾ ಇಷ್ಟ. ಇಲ್ಲಿ ಚಪಾತಿ, ಪರೋಟಕ್ಕೆ ಸಖತ್ ಕಾಂಬಿನೇಷನ್ ಆಗಿರುವ ಪೆಪ್ಪರ್ ಚಿಕನ್ ಮಾಡುವ ವಿಧಾನ ಇದೆ ಟ್ರೈ ಮಾಡಿ ನೋಡಿ. Read more…

ಇಲ್ಲಿದೆ ರುಚಿಕರವಾದ ಕೊಕೊನಟ್ ಹಲ್ವಾ ಮಾಡುವ ವಿಧಾನ

ಹಲ್ವಾ ಎಂದರೆ ಬಾಯಲ್ಲಿ ನೀರು ಬರುತ್ತದೆಯೇ…? ಹಾಗಾದ್ರೆ ಇಲ್ಲಿದೆ ನೋಡಿ ಒಂದು ರುಚಿಕರವಾದ ಕೊಕೊನಟ್ ಹಲ್ವಾ ಮಾಡುವ ವಿಧಾನ. ಮಕ್ಕಳಿಗಂತೂ ಇದು ತುಂಬ ಇಷ್ಟವಾಗುತ್ತೆ. ಬೇಕಾಗುವ ಸಾಮಗ್ರಿಗಳು: 1 Read more…

ಆರೋಗ್ಯಕ್ಕೆ ಹಿತಕರ ‘ಸೋಯಾಬೀನ್ʼ ದೋಸೆ

ಸೋಯಾ ಬೀನ್ ನಲ್ಲಿ ಪ್ರೋಟಿನ್ ಹೇರಳವಾಗಿರುತ್ತದೆ. ಇದನ್ನು ತಿನ್ನುವುದರಿಂದ ಆರೋಗ್ಯಕ್ಕೆ ತುಂಬಾ ಒಳ್ಳೆಯದು. ಸೋಯಾಬಿನ್ ಬಳಸಿಕೊಂಡು ರುಚಿಕರವಾದ ದೋಸೆ ಮಾಡಿಕೊಂಡು ಸವಿಯಿರಿ. ಕಾಯಿ ಚಟ್ನಿ, ಸಾಂಬಾರಿನ ಜತೆ ಇದನ್ನು Read more…

ಥಟ್ಟಂತ ರೆಡಿಯಾಗುವ ಗೋಧಿ ʼದೋಸೆ’

ಬೆಳಿಗ್ಗೆ ತಿಂಡಿಗೆ ಏನು ಮಾಡುವುದು ಎಂದು ತಲೆಬಿಸಿ ಮಾಡಿಕೊಳ್ಳುತ್ತಿದ್ದೀರಾ…? ಇಲ್ಲಿದೆ ಒಂದು ಸುಲಭವಾಗಿ ಮಾಡಬಹುದಾದ ಗೋಧಿ ದೋಸೆ. ಬೇಗನೆ ರೆಡಿಯಾಗುತ್ತೆ ಜತೆಗೆ ತಿನ್ನುವುದಕ್ಕೂ ರುಚಿಕರವಾಗಿರುತ್ತದೆ. ಬೇಕಾಗುವ ಸಾಂಗ್ರಿಗಳು: ಗೋಧಿ Read more…

ಇಲ್ಲಿದೆ ‘ಒರಿಯೋʼ ಮಿಲ್ಕ್ ಶೇಕ್ ಮಾಡುವ ವಿಧಾನ

ಮಿಲ್ಕ್ ಶೇಕ್ ಎಂದರೆ ಎಲ್ಲರಿಗೂ ಇಷ್ಟ. ತಣ್ಣಗಿನ ಮಿಲ್ಕ್ ಶೇಕ್ ಕುಡಿಯುತ್ತಿದ್ದರೆ ಅದರ ಮಜಾನೇ ಬೇರೆ. ಸುಲಭವಾಗಿ ಮಾಡುವಂತಹ ಒರಿಯೋ ಮಿಲ್ಕ್ ಶೇಕ್ ಇಲ್ಲಿದೆ ನೋಡಿ. ಬೇಕಾಗುವ ಸಾಮಗ್ರಿಗಳು: Read more…

ಪೈನಾಪಲ್ ಕೇಕ್ ಮಾಡುವ ವಿಧಾನ

ಕೇಕ್ ಎಂದರೆ ಯಾರಿಗಿಷ್ಟವಿಲ್ಲ ಹೇಳಿ? ಮಕ್ಕಳಿಗಂತೂ ಕೇಕ್ ಎಂದರೆ ಪಂಚಪ್ರಾಣ. ಸುಲಭವಾಗಿ ಮಾಡುವ ಪೈನಾಪಲ್ ಕೇಕ್ ಮಾಡುವ ವಿಧಾನ ಇಲ್ಲಿದೆ ನೋಡಿ. ಬೇಕಾಗುವ ಸಮಗ್ರಿಗಳು: 2 ಟೇಬಲ್ ಸ್ಪೂನ್-ಬೆಣ್ಣೆ, Read more…

ಹಬ್ಬಕ್ಕೆ ಮಾಡಿ ‘ಶೇಂಗಾʼ ಹೋಳಿಗೆ

ನಾಳೆ ಯುಗಾದಿ ಹಬ್ಬ. ಹಬ್ಬಕ್ಕೆ ಮನೆಯಲ್ಲೇ ರುಚಿಕರವಾದ ಹಾಗೂ ಬೇಗನೆ ಆಗುವಂತಹ ಶೇಂಗಾ ಹೋಳಿಗೆ ಮಾಡುವ ವಿಧಾನ ಇಲ್ಲಿದೆ ನೀವೂ ಮಾಡಿ ನೋಡಿ. ಬೇಕಾಗುವ ಸಾಮಗ್ರಿಗಳು: 1 ಕಪ್ Read more…

ಮನೆಯಲ್ಲೇ ಮಾಡಿ ‘ಚಾಕೋಲೇಟ್ʼ ಐಸ್ ಕ್ರೀಂ

ಐಸ್ ಕ್ರೀಂ ಎಂದರೆ ಯಾರಿಗಿಷ್ಟವಿಲ್ಲ. ಅದು ಅಲ್ಲದೇ ಈಗ ಹೊರಗಡೆಯಿಂದ ತಂದು ತಿನ್ನುವುದಕ್ಕೆ ಆಗುವುದಿಲ್ಲ. ಹಾಗಾಗಿ ಐಸ್ ಕ್ರಿಂ ತಿನ್ನಬೇಕು ಅನಿಸಿದಾಗ ಮನೆಯಲ್ಲಿಯೇ ಮಾಡಿ ಸವಿಯಿರಿ ಸುಲಭವಾದ ಚಾಕೋಲೆಟ್ Read more…

ಗಟ್ಟಿ ಮೊಸರು ಬೇಕೆಂದರೆ ಈ ಟಿಪ್ಸ್ ಫಾಲೋ ಮಾಡಿ

ಕೆಲವರಿಗೆ ದಪ್ಪಗಿನ ಮೊಸರು ತಿನ್ನುವುದು ಎಂದರೆ ತುಂಬಾ ಇಷ್ಟವಿರುತ್ತದೆ. ಎಷ್ಟೇ ದಪ್ಪಗಿನ ಹಾಲು ಇದ್ದರೂ ಕೆಲವೊಮ್ಮೆ ಮೊಸರು ಸರಿಯಾಗಿ ಬರುವುದಿಲ್ಲ. ಹಾಗಾಗಿ ಇಲ್ಲಿ ಸುಲಭವಾಗಿ ತೆಳುವಾದ ಹಾಲಿನಿಂದ ಮೊಸರು Read more…

ಆರೋಗ್ಯಕರವಾದ ‘ಮೂಲಂಗಿʼ ಸಾಂಬಾರು

ಬಿಸಿ ಬಿಸಿ ಅನ್ನಕ್ಕೆ ಮೂಲಂಗಿ ಸಾಂಬಾರು ಹಾಕಿಕೊಂಡು ಊಟ ಮಾಡುತ್ತಿದ್ದರೆ ಹೊಟ್ಟೆಗೆ ಹೋಗಿದ್ದೆ ತಿಳಿಯುವುದಿಲ್ಲ. ಇಲ್ಲಿ ರುಚಿಕರವಾಗಿ ಮೂಲಂಗಿ ಸಾಂಬಾರು ಮಾಡುವ ವಿಧಾನ ಇದೆ. ಒಮ್ಮೆ ಟ್ರೈ ಮಾಡಿ. Read more…

ಚಹಾ ಜೊತೆಗೆ ಬಾಯಲ್ಲಿ ನೀರೂರಿಸುವ ಬೆಂಡೆಕಾಯಿ ಪಕೋಡಾ

ಸಂಜೆ 5 ಗಂಟೆಯಾದ್ರೆ ಸಾಕು ಬಿಸಿ ಬಿಸಿ ಚಹಾ ಜೊತೆಗೆ ಏನಾದ್ರೂ ತಿನ್ನಬೇಕು ಎನಿಸಲು ಶುರುವಾಗುತ್ತದೆ. ದಿನಕ್ಕೊಂದು ಬಗೆಯ ಪಕೋಡಾ ಇದ್ರಂತೂ ಸ್ವರ್ಗಕ್ಕೆ ಮೂರೇ ಗೇಣು. ಬೆಂಡೆಕಾಯಿ ಪಕೋಡಾವನ್ನು Read more…

‘ಹೀರೆಕಾಯಿʼ ಸಾಂಬಾರು ಈ ರೀತಿಯಾಗಿ ಟ್ರೈ ಮಾಡಿ ನೋಡಿ

ಬಿಸಿ ಬಿಸಿ ಅನ್ನಕ್ಕೆ ಹೀರೆಕಾಯಿ ಸಾಂಬಾರು ಹಾಕಿಕೊಂಡು ಊಟ ಮಾಡುತ್ತಿದ್ದರೆ ಅದರ ಮಜಾನೇ ಬೇರೆ. ಹೀರೆಕಾಯಿ ದೇಹದ ಆರೋಗ್ಯಕ್ಕೆ ತುಂಬಾನೇ ಒಳ್ಳೆಯದು. ಇಲ್ಲಿ ಸುಲಭವಾಗಿ ಹೀರೆಕಾಯಿ ಸಾಂಬಾರು ಮಾಡುವ Read more…

ರುಚಿಕರವಾದ ‘ಮಟನ್ ಕೀಮಾ’ ಮಾಡುವ ವಿಧಾನ

ನಾನ್ ವೆಜ್ ಪ್ರಿಯರಿಗೆ ಇಲ್ಲಿ ರುಚಿಕರವಾದ ಮಟನ್ ಕೀಮಾ ಮಾಡುವ ವಿಧಾನ ಇದೆ. ಸುಲಭವಾಗಿ ಮಾಡಬಹುದು. ಒಮ್ಮೆ ಟ್ರೈ ಮಾಡಿ. ಬೇಕಾಗುವ ಸಾಮಗ್ರಿಗಳು: ಮಟನ್ ಕೀಮಾ-100 ಗ್ರಾಂ, ಹಸಿ Read more…

ಇಲ್ಲಿದೆ ಮಸಾಲೆ ಮಜ್ಜಿಗೆ ಮಾಡುವ ವಿಧಾನ

ಹೊರಗಡೆ ಹೋಗಿ ಬಂದಾಗ ಬಾಯಾರಿಕೆಗೆಂದು ಫ್ರಿಡ್ಜ್ ನಲ್ಲಿಟ್ಟ ಜ್ಯೂಸ್ ಕುಡಿಯುವ ಬದಲು ಮನೆಯಲ್ಲಿ ರುಚಿಕರವಾದ ಮಸಾಲೆ ಮಜ್ಜಿಗೆ ಮಾಡಿಕೊಂಡು ಸವಿಯಿರಿ. ಇದು ಆರೋಗ್ಯಕ್ಕೂ ತುಂಬಾ ಒಳ್ಳೆಯದು. ಮಾಡುವುದಕ್ಕೂ ಕೂಡ Read more…

ಮನೆಯಲ್ಲಿ ಮಾಡಿ ಸವಿಯಿರಿ ಮ್ಯಾಂಗೋ ಐಸ್ ಕ್ರೀಂ

2 ಟೇಬಲ್ ಸ್ಪೂನ್ ಕಾರ್ನ್ ಫ್ಲೋರ್ ಅನ್ನು ಒಂದು ಬೌಲ್ ಗೆ ಹಾಕಿಕೊಳ್ಳಿ. ಅದಕ್ಕೆ 100 ಎಂ.ಎಲ್. ನಷ್ಟು ಹಾಲು ಹಾಕಿ ಚೆನ್ನಾಗಿ ಮಿಕ್ಸ್ ಮಾಡಿಕೊಳ್ಳಿ. ನಂತರ ಗ್ಯಾಸ್ Read more…

ದಕ್ಷಿಣ ಭಾರತ ಶೈಲಿಯ ಥಾಲಿ ಸವಿದು ಆನಂದಿಸಿದ ವಿದೇಶಿ ಫುಡ್ ಬ್ಲಾಗರ್

ವಿದೇಶಿಯರು ಮೊದಲ ಬಾರಿಗೆ ದೇಸಿ ಆಹಾರವನ್ನು ಪ್ರಯತ್ನಿಸಿದಾಗ ಸಾಮಾನ್ಯವಾಗಿ ಭಾರತೀಯರು ಖುಷಿಪಡುತ್ತಾರೆ. ಅದರಲ್ಲೂ ದಕ್ಷಿಣ ಭಾರತ ಶೈಲಿಯ ಬಗೆ-ಬಗೆಯ ಸಾಂಬಾರು, ಪಲ್ಯಗಳೊಂದಿಗೆ ಊಟ ಸವಿಯುವುದೆಂದ್ರೆ ಆಹಾಹಾ…… ಬಾಯಲ್ಲಿ ನೀರೂರುತ್ತದೆ. Read more…

ಬೇಸಿಗೆಯಲ್ಲಿ ನಿಮ್ಮ ʼಆರೋಗ್ಯʼದ ಮೇಲೆ ಪರಿಣಾಮ ಬೀರುತ್ತೆ ಈ ಆಹಾರ

ಬೇಸಿಗೆಯಲ್ಲಿ ಕೆಲ ಆಹಾರ ನಿಮ್ಮ ಆರೋಗ್ಯದ ಮೇಲೆ ಪರಿಣಾಮ ಬೀರುತ್ತದೆ. ಕೆಲವೊಂದು ಪದಾರ್ಥಗಳ ಸೇವನೆ ಮಾಡದಿರುವುದು ಬಹಳ ಒಳ್ಳೆಯದು. ಮಸಾಲೆ ಪದಾರ್ಥ : ಮಸಾಲೆ ಆಹಾರದ ರುಚಿ ಹೆಚ್ಚಿಸುತ್ತದೆ. Read more…

ಬೇಸಿಗೆಯಲ್ಲಿ ಸವಿಯಿರಿ ತಣ್ಣಗಿನ ʼಬಾದಾಮಿʼ ಹಾಲು

ಬೇಸಿಗೆಯಲ್ಲಿ ತಂಪಾದ ಪಾನೀಯಗಳನ್ನು ಸವಿಯುವುದೇ ಮಜಾವಾಗಿರುತ್ತದೆ. ಅದರಲ್ಲೂ ಬಾದಾಮಿ ಹಾಲು ಇದ್ದರೆ ಯಾರು ಬೇಡ ಅನ್ನುತ್ತಾರೆ. ಮಾಡುವುದಕ್ಕೂ ಸುಲಭ ಈ ಪಾನೀಯ. ಬೇಕಾಗುವ ಸಾಮಾಗ್ರಿಗಳು: 1 ಲೀಟರ್ – Read more…

ಬೋರ್ನ್ವಿಟಾ ಬರ್ಫಿಯನ್ನು ಎಂದಾದರೂ ಪ್ರಯತ್ನಿಸಿದ್ದೀರಾ..?

ಬೋರ್ನ್ವಿಟಾದ ರುಚಿ ನಮ್ಮ ಬಾಲ್ಯವನ್ನು ನೆನಪಿಸುತ್ತದೆ. ಬಹುತೇಕ ಮಂದಿ ನಾವು ಚಿಕ್ಕವರಿರುವಾಗ ಪ್ರತಿದಿನ ಶಾಲೆಗೆ ಹೋಗುವ ಬೋರ್ನ್ವಿಟಾ ಹಾಲನ್ನು ಕುಡಿಯುತ್ತಾ ಬೆಳೆದಿದ್ದೇವೆ. ಅಲ್ಲದೆ ಅದರ ಪೌಡರ್ ಗಟ್ಟಿಯಾದಾಗ ಚಾಕೋಲೇಟ್ Read more…

ಶುಂಠಿ ಚಹಾ, ಬ್ಲಾಕ್ ಟೀ ಗೊತ್ತು…… ಹಣ್ಣಿನ ಚಹಾ ಸೇವಿಸಿದ್ದೀರಾ..?

ನೀವು ಚಹಾ ಪ್ರಿಯರೇ..? ಹಾಗಿದ್ದರೆ ನೀವು ಯಾವೆಲ್ಲಾ ರೀತಿಯ ಚಹಾ ಸೇವಿಸಲು ಇಷ್ಟಪಡುತ್ತೀರಾ..? ಶುಂಠಿ ಚಹಾ, ಏಲಕ್ಕಿ, ಲವಂಗ, ತುಳಸಿ ಎಲೆ ಚಹಾ, ಅಥವಾ ಬ್ಲಾಕ್ ಟೀ ಮುಂತಾದವನ್ನು Read more…

ಒಮ್ಮೆ ಮಾಡಿ ಸವಿಯಿರಿ ʼಖರ್ಬೂಜʼದ ಜ್ಯೂಸ್

ಸೆಕೆ ಕಾಲದಲ್ಲಿ ಎಷ್ಟೇ ನೀರು ಕುಡಿದರೂ ದಾಹ ತಣಿಯುವುದಿಲ್ಲ. ತಂಪಾಗಿರುವುದು ಏನಾದರೂ ಸೇವಿಸಬೇಕು ಅನಿಸುತ್ತೆ. ಮನೆಯಲ್ಲಿ ಖರ್ಬೂಜದ ಹಣ್ಣು ಇದ್ದರೆ ಸಬ್ಬಕ್ಕಿ ಬಳಸಿ ಈ ಜ್ಯೂಸ್ ಮಾಡಿಕೊಂಡು ಸವಿಯಿರಿ. Read more…

ಬೇಸಿಗೆಯಲ್ಲಿ ಮಾಡಿ ಕುಡಿಯಿರಿ ‘ಮ್ಯಾಂಗೋʼ ಪನ್ನಾ

ಈಗ ಮಾವಿನಕಾಯಿ ಸೀಸನ್. ಅದು ಅಲ್ಲದೇ, ಬೇಸಿಗೆಯಲ್ಲಿ ಬಾಯಾರಿಕೆ ಹೆಚ್ಚು. ಹಾಗಾಗಿ ಈ ಮಾವಿನಕಾಯಿ ಪನ್ನಾ ಮಾಡಿಕೊಂಡು ಕುಡಿಯುವುದರಿಂದ ಬಾಯಾರಿಕೆ ಕಡಿಮೆಯಾಗುತ್ತದೆ. ಜತೆಗೆ ರುಚಿಕರವಾಗಿ ಕೂಡ ಇರುತ್ತದೆ. ಬೇಕಾಗುವ Read more…

ಥಟ್ಟಂತ ಮಾಡಿ ತಿನ್ನಿರಿ ‘ಮಾವಿನಕಾಯಿ’ ರಾಯತ

ಅಡುಗೆ ಮಾಡುವುದಕ್ಕೆ ಏನೂ ಇಲ್ಲ ಎಂದು ತಲೆಬಿಸಿ ಮಾಡಿಕೊಳ್ಳುವ ಬದಲು ಒಂದು ಮಾವಿನ ಕಾಯಿ ಇದ್ದರೆ ರುಚಿಕರವಾದ ರಾಯತ ಮಾಡಿಕೊಂಡು ಹೊಟ್ಟೆತುಂಬಾ ಊಟ ಮಾಡಬಹುದು. ಮಾಡುವುದಕ್ಕೆ ಅಷ್ಟೇನೂ ಕಷ್ಟ Read more…

ಇಲ್ಲಿದೆ ರುಚಿ ರುಚಿಯಾದ ʼಎಳನೀರಿನ ಪಾಯಸʼ ಮಾಡುವ ವಿಧಾನ

ಪಾಯಸ ಸವಿಯುವ ಆಸೆ ಆದರೆ ಒಮ್ಮೆ ಈ ರುಚಿಕರವಾದ ಎಳನೀರಿನ ಪಾಯಸ ಮಾಡಿಕೊಂಡು ಸವಿಯಿರಿ. ತುಂಬಾ ರುಚಿಕರವಾಗಿರುತ್ತದೆ. ಮಾಡುವುದಕ್ಕೂ ಸುಲಭವಿದೆ. ಒಂದು ಮಿಕ್ಸಿ ಜಾರಿಗೆ 1 ಕಪ್ ಎಳನೀರಿನ Read more…

ಚಪಾತಿಗೆ ಸಾಥ್ ನೀಡುವ ‘ಆಲೂ-ಕ್ಯಾಪ್ಸಿಕಂ’ ಮಸಾಲ

ಚಪಾತಿಗೆ ಏನಾದರೂ ಸೈಡ್ ಡಿಶ್ ಇದ್ದರೆ ಚೆನ್ನಾಗಿರುತ್ತದೆ. ಸುಲಭವಾಗಿ ಮಾಡುವ ಆಲೂ – ಕ್ಯಾಪ್ಸಿಕಂ ಮಸಾಲ ಇಲ್ಲಿದೆ. ಇದು ಬಿಸಿ ಅನ್ನದ ಜತೆ ಕೂಡ ಚೆನ್ನಾಗಿರುತ್ತದೆ. ಮೊದಲಿಗೆ 1 Read more…

ರಾಗಿ ‘ದೋಸೆ’ ಹೀಗೆ ಮಾಡಿ ನೋಡಿ

ಬೆಳಿಗ್ಗೆ ಏನು ತಿಂಡಿ ಮಾಡಲಿ ಎಂದು ತಲೆ ಕೆರೆದುಕೊಳ್ಳುವವರಿಗೆ  ಇಲ್ಲಿದೆ ಒಂದು ಸುಲಭವಾದ ರೆಸಿಪಿ. ಥಟ್ಟಂತ ರೆಡಿಯಾಗುವ ಈ ದೋಸೆ ಮಾಡುವುದಕ್ಕೂ ಸುಲಭ, ದೇಹಕ್ಕೂ ಹಿತಕರ. ಕಡಿಮೆ ಸಾಮಾಗ್ರಿಯಲ್ಲಿ Read more…

ಬೇಸಿಗೆಯಲ್ಲಿ ಕುಡಿಯಿರಿ ತಂಪು ತಂಪು ಮಾವಿನ ಕಾಯಿ ಜ್ಯೂಸ್

ಬೇಸಿಗೆಯಲ್ಲಿ ಎಷ್ಟು ನೀರು ಕುಡಿದ್ರೂ ಸಾಕಾಗೋದಿಲ್ಲ. ಲಿಂಬು ಜ್ಯೂಸ್, ಕೋಕಂ ಜ್ಯೂಸ್, ಮಜ್ಜಿಗೆ ಹೀಗೆ ಆರೋಗ್ಯಕ್ಕೆ ಒಳ್ಳೆಯದಾದ ಹಾಗೂ ದೇಹಕ್ಕೆ ತಂಪೆನಿಸುವ ಜ್ಯೂಸ್ ಕುಡಿಯಲು ಎಲ್ಲರೂ ಬಯಸ್ತಾರೆ. ಮಾವಿನ Read more…

ಅಡುಗೆಗೆ ಸಂಬಂಧಿಸಿದಂತೆ ಇಲ್ಲಿದೆ ಒಂದಷ್ಟು ಸುಲಭ ʼಟಿಪ್ಸ್ʼ

ಅಡುಗೆ ಮಾಡುವವರು ಬೇಗಬೇಗ ರುಚಿ ರುಚಿಯಾಗಿ ಅಡುಗೆ ಮಾಡಿ ಬಡಿಸಲು ಇಚ್ಚಿಸುತ್ತಾರೆ. ಇಲ್ಲಿವೆ ಅಡುಗೆ ಇನ್ನಷ್ಟು ರುಚಿಯಾಗಲು ಹಾಗೂ ಕೆಲಸ ಕಮ್ಮಿ ಮಾಡುವ ಸಲಹೆಗಳು. * ಹೂಕೋಸು, ಎಲೆಕೋಸುಗಳನ್ನು Read more…

ನಾಟಿ ಕೋಳಿ ʼಸೂಪ್ʼ ಸವಿದು ನೋಡಿ

ತರಕಾರಿ ಸೂಪ್ ಮಾಡಿಕೊಂಡು ಆಗಾಗ ಸವಿಯುತ್ತಿರುತ್ತೇವೆ. ಇಲ್ಲಿ ನಾನ್ ವೆಜ್ ಪ್ರಿಯರಿಗಾಗಿ ರುಚಿಕರವಾದ ನಾಟಿಕೋಳಿ ಸೂಪ್ ಇದೆ. ಮಾಡುವ ವಿಧಾನ ಕೂಡ ಸುಲಭವಿದೆ. ಮನೆಯಲ್ಲಿ ಟ್ರೈ ಮಾಡಿ ನೋಡಿ. Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...