alex Certify Special | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಕೋಪವನ್ನು ಹತೋಟಿಗೆ ತರುವ ಬಗೆ ಹೇಗೆ…?

ಕೆಲವೊಮ್ಮೆ ಪರಿಸ್ಥಿತಿ, ಇತರರ ನಡವಳಿಕೆಯಿಂದ ವಿಪರೀತ ಕೋಪ ಬಂದು ನಡೆಯಬಾರದ ಘಟನೆ ನಡೆದು ಹೋಗುತ್ತದೆ. ನಮ್ಮ ಕೋಪವನ್ನು ಹತೋಟಿಗೆ ತೆಗೆದುಕೊಳ್ಳದಿದ್ದರೆ ಸುಮ್ಮನೆ ನಮ್ಮ ಮನಸ್ಸು ಹಾಳು, ಸಂಬಂಧವೂ ಹಾಳಾಗುವ Read more…

ಮಗುವಿನ ಬೆಳವಣಿಗೆ ಮೇಲಿರಲಿ ಈ ಬಗ್ಗೆ ಗಮನ

ಮಗು ಹುಟ್ಟಿದ ಕೂಡಲೆ ಅಳುತ್ತದೆ. ಅದು ನಗುವುದು ಯಾವಾಗ ಎಂಬುದು ನಿಮ್ಮ ಪ್ರಶ್ನೆಯೇ. ಕೆಲವು ಮಕ್ಕಳು ನಿದ್ದೆಯಲ್ಲೇ ಮುಖವರಳಿಸಿ ಬೊಚ್ಚು ಬಾಯಿ ತೋರಿಸಿ ನಗುವುದು ನೀವು ಕಂಡಿರಬಹುದು. ಹಾಗಾದರೆ Read more…

‘ವಿಟಮಿನ್ ಸಿʼ ಸೇವನೆ ತೂಕ ಇಳಿಸಿಕೊಳ್ಳುವಲ್ಲಿ ಸಹಕಾರಿ ಹೇಗೆ ಗೊತ್ತಾ…..?

ದೇಹದ ಕಾರ್ಯಗಳು ಸರಾಗವಾಗಿ ನಡೆಯಲು ವಿಟಮಿನ್ ಗಳು ಅತ್ಯಗತ್ಯ. ಅದರಲ್ಲಿ ವಿಟಮಿನ್ ಸಿ ದೇಹದ ಆರೋಗ್ಯವನ್ನು ಕಾಪಾಡುವುದರ ಜೊತೆಗೆ ಚರ್ಮ ಮತ್ತು ಕೂದಲಿನ ಸಮಸ್ಯೆಯನ್ನು ಕೂಡ ನಿವಾರಿಸುತ್ತದೆ. ಅಲ್ಲದೇ Read more…

ಮನೆ ಬಳಿಯೇ ಟೊಮೆಟೊ ಗಿಡವನ್ನು ಬೆಳೆಯುವುದಕ್ಕೆ ಇಲ್ಲಿದೆ ನೋಡಿ ಟಿಪ್ಸ್

ಈಗ ಎಲ್ಲದಕ್ಕೂ ಬೆಲೆ ಏರಿಕೆ. ಅದೂ ಅಲ್ಲದೇ ಕೆಮಿಕಲ್ ಇಲ್ಲದೇ ಯಾವುದನ್ನೂ ಕೂಡ ಬೆಳೆಸುವುದಿಲ್ಲ. ಹಾಗಾಗಿ ಕೆಲವೊಂದು ತರಕಾರಿಗಳನ್ನು ಮನೆಯಲ್ಲಿಯೇ ನಾವೇ ಬೆಳೆದರೆ ಹಣವೂ ಉಳಿತಾಯವಾಗುತ್ತದೆ. ಆರೋಗ್ಯಕ್ಕೂ ಒಳ್ಳೆಯದು. Read more…

ಕೆಮ್ಮುವಾಗ ʼಮೂತ್ರʼ ಸೋರಿಕೆಯಾಗುತ್ತಿದ್ದರೆ ಈ ಮನೆಮದ್ದು ಸೇವಿಸಿ

ಕೆಲವರಿಗೆ ಕೆಮ್ಮುವಾಗ, ಶೀನುವಾಗ ಮೂತ್ರ ಸೋರಿಕೆಯಾಗುತ್ತದೆ. ಇದು ಅವರನ್ನು ಮುಜುಗರಕ್ಕೀಡು ಮಾಡುತ್ತದೆ. ಈ ಸಮಸ್ಯೆ ಹೆಚ್ಚಾಗಿ ವೃದ್ದಾಪ್ಯದಲ್ಲಿ ಕಾಡುತ್ತದೆ. ಈ ಸಮಸ್ಯೆಯನ್ನು ನಿವಾರಿಸಲು ಈ ಮನೆಮದ್ದನ್ನು ಬಳಸಿ. * Read more…

ಉಗುರು ಕಚ್ಚುವ ಅಭ್ಯಾಸ ತೊಡೆದುಹಾಕಲು ಪಾಲಿಸಿ ಈ ನಿಯಮ

ಕೆಲವರಿಗೆ ಪದೇ ಪದೇ ಉಗುರು ಕಚ್ಚುವ ಅಭ್ಯಾಸವಿರುತ್ತದೆ. ಇದರಿಂದ ಉಗುರುಗಳ ಜೊತೆಗೆ ಹಲ್ಲುಗಳಿಗೂ ಹಾನಿಯಾಗುತ್ತದೆ. ಅಲ್ಲದೇ ಉಗುರಿನಲ್ಲಿ ಸೇರಿಕೊಂಡ ಬ್ಯಾಕ್ಟೀರಿಯಾ ದೇಹ ಪ್ರವೆಶಿಸಿ ರೋಗಗಳನ್ನುಂಟುಮಾಡುತ್ತದೆ. ಈ ಅಭ್ಯಾಸವನ್ನು ತೊಡೆದುಹಾಕಲು Read more…

ರಾತ್ರಿ ಮಲಗುವ ಮುನ್ನ ಈ ಟಿಪ್ಸ್ ಫಾಲೋ ಮಾಡಿದರೆ ಎಷ್ಟೆಲ್ಲಾ ಲಾಭವುಂಟು ನೋಡಿ

ಸಾಮಾನ್ಯವಾಗಿ ಕಾಲುಗಳು ಗಲೀಜಾದಾಗ ನಾವು ಕಾಲುಗಳನ್ನು ಚೆನ್ನಾಗಿ ತಿಕ್ಕಿ ತೊಳೆಯುತ್ತೇವೆ. ಆಗ ಕಾಲುಗಳು ಸುಂದರವಾಗಿ ಕಾಣುವುದನ್ನು ನಾವು ಗಮನಿಸಿರುತ್ತೇವೆ. ಆದರೆ ರಾತ್ರಿ ಮಲಗುವ ಮುನ್ನ ಕಾಲುಗಳನ್ನು ಬಿಸಿನೀರಿನಲ್ಲಿ ತೊಳೆದು Read more…

ಸದೃಢ ʼಮೂಳೆʼಗಳನ್ನು ಹೊಂದಲು ಇಲ್ಲಿದೆ ʼಟಿಪ್ಸ್ʼ

ವಯಸ್ಸು ಇಪ್ಪತೈದು, ಮೂವತ್ತು ದಾಟುವ ಮೊದಲೇ ಬೆನ್ನು ನೋವು, ಸೊಂಟ ನೋವು ಮತ್ತು ಮೈ ಕೈ ನೋವು ಮೊದಲಾದ ಮೂಳೆಗಳಿಗೆ ಸಂಬಂಧಿಸಿದ ಕಾಯಿಲೆಗಳು ಬರುತ್ತವೆ. ಇದಕ್ಕೆ ಕಾರಣ ನಮ್ಮ Read more…

ಹುಳುಕು ಹಲ್ಲು ನೋವಿನ ʼಪರಿಹಾರʼಕ್ಕೆ ಹೀಗೆ ಮಾಡಿ

ಅತಿಯಾಗಿ ಸಿಹಿ ಪದಾರ್ಥಗಳನ್ನು ಸೇವಿಸಿದಾಗ, ಸರಿಯಾಗಿ ಬ್ರಷ್ ಮಾಡದಿದ್ದಾಗ ಹಲ್ಲು ಹುಳುಕಾಗುತ್ತವೆ. ಇದರಿಂದ ಕೆಲವೊಮ್ಮೆ ಹಲ್ಲಿನಲ್ಲಿ ವಿಪರೀತ ನೋವು ಕಾಣಿಸಿಕೊಳ್ಳುತ್ತದೆ. ಈ ಸಮಸ್ಯೆಯನ್ನು ನಿವಾರಿಸಲು ಈ ಮನೆಮದ್ದನ್ನು ಹಚ್ಚಿ. Read more…

ಗಾಢ ನಿದ್ದೆಯಲ್ಲಿದ್ದಾಗ ಎದೆಯ ಮೇಲೆ ದೆವ್ವ ಕುಳಿತಂತೆ ಭಾಸವಾಗುತ್ತಿದೆಯೇ….? ಇದೊಂದು ವಿಚಿತ್ರ ಕಾಯಿಲೆ…..!

ನಿದ್ದೆಯಲ್ಲಿ ಕೆಟ್ಟ ಕನಸು ಬೀಳುವುದು ಸಾಮಾನ್ಯ. ಆದರೆ ಕೆಲವೊಮ್ಮೆ ಇದ್ದಕ್ಕಿದ್ದಂತೆ ನಿದ್ರೆಯಿಂದ ಎಚ್ಚರವಾಗುತ್ತದೆ, ಆದರೆ ದೇಹವನ್ನು ಚಲಿಸಲು ಸಾಧ್ಯವಾಗುವುದಿಲ್ಲ. ಎದೆಯ ಮೇಲೆ ಯಾರೋ ಕುಳಿತಂತೆ, ಭಾರವಾದ ವಸ್ತುವನ್ನು ಇರಿಸಿದಂತೆ Read more…

ಮಾಜಿ ಪ್ರಿಯಕರನ ವಿರುದ್ಧ ಸೇಡು, ಗೆಳೆಯನ ತಂದೆಯನ್ನೇ ಮದುವೆಯಾಗಿ ಮಲತಾಯಿಯಾದ ಯುವತಿ…..!

ಬ್ರೇಕಪ್‌ ಅನ್ನೋದು ಪ್ರೀತಿಯಲ್ಲಿ ಬಿದ್ದ ಜೋಡಿಗಳಿಗೆ ಆಘಾತ ತರುತ್ತದೆ. ಇಲ್ಲೊಬ್ಬಳು ಯುವತಿ ತನಗೆ ಕೈಕೊಟ್ಟ ಪ್ರಿಯಕರನ ವಿರುದ್ಧ ವಿಚಿತ್ರವಾದ ರೀತಿಯಲ್ಲಿ ಸೇಡು ತೀರಿಸಿಕೊಂಡಿದ್ದಾಳೆ. ಆಕೆ ಗಲಾಟೆ ಎಬ್ಬಿಸಿಲ್ಲ, ಜಗಳವಾಡಿಲ್ಲ. Read more…

ಗುಜರಾತ್‌ನಲ್ಲಿದೆ ಮೃತ ಮಹಿಳೆಯರ ಶ್ರಾದ್ಧಕ್ಕೆ ಮೀಸಲಾದ ವಿಶೇಷ ಸ್ಥಳ….!

ಹಿಂದೂ ಧರ್ಮದಲ್ಲಿ ಶ್ರಾದ್ಧಕ್ಕೆ ವಿಶೇಷ ಪ್ರಾಮುಖ್ಯತೆ ನೀಡಲಾಗಿದೆ. ಸತ್ತವರ ಆತ್ಮಕ್ಕೆ ಶಾಂತಿ ಮತ್ತು ತೃಪ್ತಿಗಾಗಿ ನಿರ್ದಿಷ್ಟ ದಿನಾಂಕಗಳಂದು ನಿರ್ದಿಷ್ಟ ಸ್ಥಳಗಳಲ್ಲಿ ಪೂರ್ವಜರಿಗೆ ಶ್ರಾದ್ಧ ಆಚರಣೆಗಳನ್ನು ಮಾಡಲಾಗುತ್ತದೆ. ಒಬ್ಬ ವ್ಯಕ್ತಿಯ Read more…

ನಮ್ಮ ನಡಿಗೆಯಿಂದಲೇ ಪತ್ತೆ ಮಾಡಬಹುದು ರಾತ್ರಿಯ ನಿದ್ದೆಯ ರಹಸ್ಯ…!

ಹೊಸ ಅಧ್ಯಯನದ ಪ್ರಕಾರ ನಡಿಗೆ ನಮ್ಮ ನಿದ್ದೆಯ ರಹಸ್ಯವನ್ನು ಬಿಚ್ಚಿಡಬಲ್ಲದು. ಜಾರ್ಜ್ ಮೇಸನ್ ವಿಶ್ವವಿದ್ಯಾನಿಲಯದಲ್ಲಿ ಈ ಕುರಿತಂತೆ ಸಂಶೋಧನೆ ನಡೆದದೆ. ಅಧ್ಯಯನದ ಪ್ರಕಾರ ಬೆಳಗ್ಗೆ ತಾಜಾತನ ಮತ್ತು ಪ್ರಕಾಶಮಾನವಾದ Read more…

ʼಆಲಿವ್ ಆಯಿಲ್ʼ ನಿಂದ ಇದೆ ಹಲವು ಪ್ರಯೋಜನ

ಆಲಿವ್ ಆಯಿಲ್ ಚರ್ಮದ ಆರೋಗ್ಯ ಕಾಪಾಡಲು ಸಹಕಾರಿಯಾಗಿದೆ. ಇದರಲ್ಲಿ ಸತು, ಗಂಧಕ, ವಿಟಮಿನ್ ಬಿ, ಕ್ಯಾಲ್ಸಿಯಂ, ಐರನ್ ನಂತಹ ಪೋಷಕಾಂಶ ಹೊಂದಿದೆ. ಇದನ್ನು ಮಕ್ಕಳಿಗೆ ಬಳಸುವುದರಿಂದ ಹಲವು ಪ್ರಯೋಜನಗಳನ್ನು Read more…

ನಿಮ್ಮ ನೆಚ್ಚಿನ ವಜ್ರದ ʼಆಭರಣʼಗಳನ್ನು ಸ್ವಚ್ಛಗೊಳಿಸಲು ಇಲ್ಲಿದೆ ಟಿಪ್ಸ್

ಮಹಿಳೆಯರಿಗೆ ಆಭರಣವೆಂದರೆ ತುಂಬಾ ಇಷ್ಟ. ಅದರಲ್ಲೂ ವಜ್ರ ಅಂದರೆ ಯಾರಿಗೆ ತಾನೇ ಇಷ್ಟವಿಲ್ಲ ಹೇಳಿ. ವಜ್ರದಿಂದ ತಯಾರಿಸಿದ ಹಾರ, ಉಂಗುರಗಳು ತುಂಬಾ ಸುಂದರವಾಗಿರುತ್ತದೆ. ಹಾಗಾಗಿ ಅದರ ಹೊಳಪನ್ನು ಕಾಪಾಡಿಕೊಳ್ಳುವುದು Read more…

ಹೀಗೆ ವಿನ್ಯಾಸಗೊಳಿಸಿದರೆ ಸುಂದರವಾಗಿ ಕಾಣುತ್ತೆ ನಿಮ್ಮ ಬೆಡ್ ರೂಂ

ಸುಂದರವಾದ ಮನೆಯೊಂದು ತಮಗೆ ಬೇಕು ಎಂಬ ಆಸೆ ಎಲ್ಲರಿಗೂ ಇರುತ್ತದೆ. ಜಾಗ, ಹಣಕ್ಕೆ ತಕ್ಕ ಹಾಗೇ ಮನೆ ಕಟ್ಟಬೇಕಾಗುತ್ತದೆ. ಮನೆಯಲ್ಲಿರುವ ಬೆಡ್ ರೂಂ ಅನ್ನು ಚೆನ್ನಾಗಿ ವಿನ್ಯಾಸ ಮಾಡಬೇಕು Read more…

ಅಡುಗೆಮನೆಯಲ್ಲಿಟ್ಟ ಈರುಳ್ಳಿ ಮೊಳಕೆ ಬಾರದಂತಿರಲು ಪಾಲಿಸಿ ಈ ಸಲಹೆ

ಹೆಚ್ಚಿನ ಮಹಿಳೆಯರು ಆಲೂಗಡ್ಡೆ, ಈರುಳ್ಳಿಯಂತಹ ತರಕಾರಿಗಳನ್ನು ಹೆಚ್ಚು ಖರೀದಿಸಿ ಅಡುಗೆ ಮನೆಯಲ್ಲಿ ಇಡುತ್ತಾರೆ. ಅದರಲ್ಲೂ ಈರುಳ್ಳಿ ತುಂಬಾ ಹೆಚ್ಚು ಬಳಸುವುದರಿಂದ ಅದನ್ನು ಹೆಚ್ಚಾಗಿ ತಂದು ಇಡುತ್ತಾರೆ. ಆದರೆ ಈ Read more…

ಸಾಕುಪ್ರಾಣಿಗಳಿಗೆ ಉತ್ತಮವಲ್ಲ ಇಂಥಾ ಆಹಾರ

ಸಾಕುಪ್ರಾಣಿಗಳಿಗೆ ಎಲ್ಲಾ ಆಹಾರಗಳು ಉತ್ತಮವಲ್ಲ. ಇದನ್ನು ಅರಿತುಕೊಂಡು ಅವುಗಳಿಗೆ ಆಹಾರ ನೀಡಬೇಕು. ನಾವು ತಿನ್ನುವ ಆಹಾರ ಅವುಗಳಿಗೆ ಒಗ್ಗುವುದಿಲ್ಲ. ಯಾವ ಯಾವ ಆಹಾರ ನೀಡಬಾರದು ಅಂತ ತಿಳಿಯಿರಿ. * Read more…

ಕಲ್ಲಂಗಡಿ ಹಣ್ಣಿನ ಸಿಪ್ಪೆ ಎಸೆಯುವ ಮುನ್ನ ಇದನ್ನೋದಿ

ಬೇಸಿಗೆಯಲ್ಲಿ ಕಲ್ಲಂಗಡಿ ಹಣ್ಣಿಗೆ ಇನ್ನಿಲ್ಲದ ಬೇಡಿಕೆ ಬರುತ್ತದೆ. ದೇಹದ ನಿರ್ಜಲೀಕರಣ ಸಮಸ್ಯೆಯನ್ನು ಇದು ಕಡಿಮೆ ಮಾಡುತ್ತೆ. ಸಾಮಾನ್ಯವಾಗಿ ಜನರು ಕಲ್ಲಂಗಡಿ ಹಣ್ಣಿನ ಒಳ ಭಾಗವನ್ನು ತಿಂದು ಸಿಪ್ಪೆ ಎಸೆಯುತ್ತಾರೆ. Read more…

ಖಾಲಿ ಹೊಟ್ಟೆಯಲ್ಲಿ ಬಾರ್ಲಿ ನೀರು ಕುಡಿಯೋದ್ರಿಂದ ಎಷ್ಟೆಲ್ಲಾ ಲಾಭವಿದೆ ಗೊತ್ತಾ….?

ಬಾರ್ಲಿ ನೀರು ದೇಹಕ್ಕೆ ಉತ್ತಮ. ಡಿಹೈಡ್ರೇಷನ್ ಉಂಟಾದಾಗ ಬಾರ್ಲಿ ನೀರು ಕುಡಿದರೆ ಇನ್ನೂ ಒಳ್ಳೆಯದು. ಅಷ್ಟೇ ಅಲ್ಲ, ಇದರಿಂದ ಇನ್ನು ಏನೇನೆಲ್ಲಾ ಲಾಭಗಳಿವೆ ನೋಡಿ. * ಬಾರ್ಲಿಯಲ್ಲಿರುವ ಬೀಟಾ Read more…

ಅತಿಯಾಗಿ ಬೆಳ್ಳುಳ್ಳಿ ಸೇವಿಸುವವರಿಗೆ ಇಲ್ಲಿದೆ ಮಹತ್ವದ ಮಾಹಿತಿ

ಬೆಳ್ಳುಳ್ಳಿಯನ್ನು ಭಾರತದಲ್ಲಿ ಮಸಾಲೆ ಪದಾರ್ಥವಾಗಿ ಬಳಸಲಾಗುತ್ತದೆ. ಇದು ಆಹಾರದ ರುಚಿ ಹೆಚ್ಚಿಸುವ ಜೊತೆಗೆ ಔಷಧಿ ಗುಣವನ್ನೂ ಹೊಂದಿದೆ. ಪ್ರತಿ ದಿನ ಒಂದಲ್ಲ ಒಂದು ಆಹಾರದಲ್ಲಿ ಬೆಳ್ಳುಳ್ಳಿ ಸೇವನೆ ಮಾಡ್ತೆವೆ. Read more…

ಏಕಾಏಕಿ ʼತೂಕʼ ಕಡಿಮೆಯಾಗ್ತಿದ್ದರೆ ತಕ್ಷಣ ವೈದ್ಯರನ್ನು ಸಂಪರ್ಕಿಸಿ

ತೂಕ ಇಳಿಸಿಕೊಳ್ಳಲು ಜನರು ಇನ್ನಿಲ್ಲದ ಪ್ರಯತ್ನ ಮಾಡ್ತಾರೆ. ಆದ್ರೆ ಕೆಲವೊಮ್ಮೆ ಯಾವುದೇ ವ್ಯಾಯಾಮ, ಡಯಟ್ ಇಲ್ಲದೆ ತೂಕ ಇಳಿಯಲು ಶುರುವಾಗುತ್ತೆ. ಏಕಾಏಕಿ ತೂಕ ಇಳಿಯುತ್ತಿದ್ದರೆ ಖುಷಿಯಾಗ್ಬೇಡಿ. ಇದು ದೈಹಿಕ Read more…

ಯಾರ ಜೊತೆಗೂ ಹಂಚಿಕೊಳ್ಳಬೇಡಿ ನಿಮ್ಮ ಈ ವಸ್ತು…!

ಹಂಚಿ ತಿನ್ನಬೇಕು ಎಂದು ಹೇಳುತ್ತಾರೆ. ಊಟವನ್ನು ಹಂಚಿ ತಿನ್ನಿ. ಆದರೆ ಈ ವಸ್ತುಗಳನ್ನು ಮಾತ್ರ ಬೇರೆಯವರೊಂದಿಗೆ ಹಂಚಿಕೊಳ್ಳಲು ಹೋಗಬೇಡಿ. ಈ ವಸ್ತುಗಳನ್ನು ಹಂಚಿಕೊಳ್ಳುವುದರಿಂದ ಅನೇಕ ಆರೋಗ್ಯ ಸಮಸ್ಯೆ ಉಂಟಾಗಬಹುದು. Read more…

ನಾಯಿ ಸಾಕಿದ್ದೀರಾ…..? ಹೀಗಿರಲಿ ಅವುಗಳ ಲಾಲನೆ – ಪಾಲನೆ

ಮನುಷ್ಯನ ಜೊತೆ ಅತ್ಯಂತ ಹೆಚ್ಚಿನ ಒಡನಾಟ, ಆಪ್ತತೆಯಿಂದ ಬೆಳೆಯುವ ಪ್ರಾಣಿಗಳು ಎಂದರೆ ಅದು ಶ್ವಾನ. ನಗರದಲ್ಲಿ ಕೂಡ ಇಂದು ಹೆಚ್ಚಿನ ಸಂಖ್ಯೆಯಲ್ಲಿ ಜನರು ನಾಯಿ ಸಾಕುತ್ತಾರೆ. ನಾಯಿ ಸಾಕುವಾಗ Read more…

ನಂಜು ನಿರೋಧಕ ʼವೀಳ್ಯದೆಲೆʼ

ಊಟವಾದ ಮೇಲೆ ಅಡಿಕೆ ಜೊತೆ ವೀಳ್ಯದೆಲೆ ಸೇವಿಸುವ ಪದ್ಧತಿ ಅನೇಕ ವರ್ಷಗಳಿಂದಲೂ ರೂಢಿಯಲ್ಲಿದೆ. ತಾಂಬೂಲ ತಿನ್ನುವುದ್ರಿಂದ ಸಾಕಷ್ಟು ಲಾಭವಿದೆ. ಬಾಯಿ ರುಚಿ ಹೆಚ್ಚಿಸುವ ಜೊತೆಗೆ ಅನೇಕ ರೋಗಗಳನ್ನು ಹೊಡೆದೋಡಿಸುವ Read more…

ಸಂತಾನೋತ್ಪತ್ತಿ ಮೇಲೆ ಪರಿಣಾಮ ಬೀರುತ್ತದೆ ಈ ʼವಿಟಮಿನ್ʼ ಕೊರತೆ

ತಿನ್ನುವ ಆಹಾರ, ಕುಡಿಯುವ ಪಾನೀಯ ನಮ್ಮ ದೇಹದ ಮೇಲೆ ಪರಿಣಾಮ ಬೀರುತ್ತದೆ. ನಮ್ಮ ಜೀವನಶೈಲಿ, ಆಹಾರ ಪದ್ಧತಿ ನಮ್ಮ ಆರೋಗ್ಯ ವೃದ್ಧಿಯಲ್ಲಿ ಪ್ರಮುಖ ಪಾತ್ರ ವಹಿಸುತ್ತದೆ. ಪೋಷಕಾಂಶ, ಜೀವಸತ್ವಗಳು Read more…

ಬೇಸಿಗೆಯಲ್ಲಿ ತಂಪು ನೀಡುವ `ಫಲೂದಾ’ದ ಮೂಲ ಯಾವ ದೇಶ ಗೊತ್ತಾ….?

ಬೇಸಿಗೆ ಶುರುವಾಗಿದೆ. ಈಗ್ಲೇ ಬಿಸಿ ತಾಪ ಹೆಚ್ಚಾಗಿದ್ದು, ಏಪ್ರಿಲ್ ಅಂತ್ಯದ ವೇಳೆಗೆ ಬಿಸಿಲ ಧಗೆ ಮತ್ತಷ್ಟು ಹೆಚ್ಚಾಗಲಿದೆ. ಬೇಸಿಗೆ ಶುರುವಾಗ್ತಿದ್ದಂತೆ ಜನರ ಆಹಾರ ಪದ್ಧತಿ ಬದಲಾಗುತ್ತದೆ. ಟೀ-ಕಾಫಿ ಬದಲು Read more…

ಬೇಗ ತೂಕ ಕಡಿಮೆಯಾಗಲು ಮೊಟ್ಟೆ ಜೊತೆ ಇದನ್ನು ಮಿಕ್ಸ್ ಮಾಡಿ ತಿನ್ನಿ

ಮೊಟ್ಟೆಯಲ್ಲಿ ಪ್ರೋಟೀನ್ ಅಧಿಕವಾಗಿರುವುದರಿಂದ ಇದು ಆರೋಗ್ಯಕ್ಕೆ ತುಂಬಾ ಉತ್ತಮ. ಆದರೆ ಕೆಲವು ಆಹಾರ ಪದಾರ್ಥಗಳನ್ನು ಮೊಟ್ಟೆಯೊಂದಿಗೆ ಮಿಕ್ಸ್ ಮಾಡಿ ಸೇವಿಸಿದರೆ ಅದರಿಂದ ಹೆಚ್ಚಿನ ಪ್ರಯೋಜನ ಪಡೆಯಬಹುದು. ಇದು ತೂಕವನ್ನು Read more…

ಹೊಸತನ ಮೇಳೈಸುವ ಸಂಭ್ರಮದಿಂದ ಆಚರಿಸುವ ಯುಗಾದಿ ಹಬ್ಬ

‘ಯುಗ ಯುಗಾದಿ ಕಳೆದರೂ, ಯುಗಾದಿ ಮರಳಿ ಬರುತಿದೆ, ಹೊಸ ವರುಷಕೆ ಹೊಸ ಹರುಷವ, ಹೊಸತು ಹೊಸತು ತರುತಿದೆ’ ಎಂಬ ಕವಿವಾಣಿಯಂತೆ ಯುಗಾದಿ ಹೊಸ ವರ್ಷದ ಮೊದಲ ಹಬ್ಬ. ಇದನ್ನು Read more…

ಚರ್ಮದ ಹೊಳಪು ಹೆಚ್ಚಿಸಲು ಬಳಸಿ ನೆಲ್ಲಿಕಾಯಿ ಫೇಸ್ ಪ್ಯಾಕ್

ನೆಲ್ಲಿಕಾಯಿಯಲ್ಲಿ ವಿಟಮಿನ್ ಸಿ ಮತ್ತು ಬಿ ಅಂಶವಿದೆ. ಇದು ಕೂದಲಿಗೆ ತುಂಬಾ ಒಳ್ಳೆಯದು, ಮಾತ್ರವಲ್ಲ ಇದರಿಂದ ಚರ್ಮದ ಆರೋಗ್ಯವನ್ನು ಕೂಡ ಕಾಪಾಡಿಕೊಳ್ಳಬಹುದು. ಇದು ಚರ್ಮವನ್ನು ದೀರ್ಘಕಾಲದವರೆಗೆ ಯೌವನವಾಗಿರಲು ಸಹಾಯ Read more…

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...