alex Certify Special | Kannada Dunia | Kannada News | Karnataka News | India News - Part 105
ಕನ್ನಡ ದುನಿಯಾ
    Dailyhunt JioNews

Kannada Duniya

ಈ ಆಹಾರ ʼಪದಾರ್ಥʼಗಳನ್ನು ಹಸಿಯಾಗಿ ತಿನ್ನಬಾರದು

ಕೆಲವು ಆಹಾರ ಪದಾರ್ಥಗಳನ್ನು ಹಸಿಯಾಗಿ ತಿಂದರೆ ಆರೋಗ್ಯಕ್ಕೆ ಒಳ್ಳೆಯದು ಎಂದು ಹೇಳುತ್ತಾರೆ. ಯಾಕೆಂದರೆ ಬೇಯಿಸಿದ ಆಹಾರದಲ್ಲಿ ಪೋಷಕಾಂಶಗಳು ನಾಶವಾಗುತ್ತದೆ ಎಂದು. ಆದರೆ ಕೆಲವೊಂದು ಆಹಾರ ಪದಾರ್ಥಗಳನ್ನು ಹಸಿಯಾಗಿ ತಿಂದರೆ Read more…

ಹಲಸಿನ ಬೀಜಗಳನ್ನು ಬಿಸಾಡಬೇಡಿ

ಸಾಮಾನ್ಯವಾಗಿ ಬಹಳಷ್ಟು ಮಂದಿ ಹಲಸಿನ ತೊಳೆಗಳನ್ನು ತಿಂದ ನಂತರ ಬೀಜಗಳನ್ನು ಬಿಸಾಡುತ್ತಾರೆ. ಆದರೆ ಹಲಸಿನ ಬೀಜಗಳಲ್ಲಿ ವಿಪುಲವಾಗಿ ಪೋಷಕಾಂಶಗಳಿರುತ್ತವೆ. 100 ಗ್ರಾಂಗಳ ಹಲಸಿನ ಬೀಜಗಳಲ್ಲಿ 184 ಕ್ಯಾಲೋರಿಗಳ ಶಕ್ತಿ, Read more…

ಮಹಿಳಾ ʼಕಾಂಡೋಮ್ʼ ಎಂದರೇನು…? ಸಂಭೋಗದ ವೇಳೆ ಬಳಸುವ ಗರ್ಭ ನಿರೋಧಕಗಳ ಬಗ್ಗೆ ಇಲ್ಲಿದೆ ವಿವರ

ಮಹಿಳಾ ಕಾಂಡೋಮ್ ಎಂದರೇನು…? ಅಂತಹ ಗರ್ಭನಿರೋಧಕಗಳ ಬಗ್ಗೆ ತಿಳಿದುಕೊಳ್ಳಲು ಇಲ್ಲಿದೆ ಮಾಹಿತಿ. ಮಹಿಳಾ ಗರ್ಭನಿರೋಧಕಗಳು: ಇದು ಗರ್ಭಧಾರಣೆಯನ್ನು ತಡೆಗಟ್ಟಲು ಬಳಸುವ ಸಾಧನವಾಗಿದೆ. ಗರ್ಭಧಾರಣೆ ತಡೆಯುವ ಜವಾಬ್ದಾರಿ ಹೆಚ್ಚಾಗಿ ಮಹಿಳೆಯರ Read more…

ಜೀವಿತಾವಧಿಯಲ್ಲಿ ಎಷ್ಟು ಶಬ್ಧ ಮಾತನಾಡ್ತಿರಾ ಗೊತ್ತಾ…? ಇಲ್ಲಿದೆ ಇಂಟ್ರಸ್ಟಿಂಗ್‌ ಮಾಹಿತಿ

ಬೆಳಿಗ್ಗೆ ಕಣ್ಣು ತೆರೆದ ನಂತ್ರ ರಾತ್ರಿ ಮಲಗುವವರೆಗೆ ಒಂದಲ್ಲ ಒಂದು ವಿಷ್ಯದ ಬಗ್ಗೆ ನಾವು ಮಾತನಾಡ್ತಿರುತ್ತೇವೆ. ಕುಟುಂಬದ ಜೊತೆ, ಸ್ನೇಹಿತರ ಜೊತೆ, ಗ್ರಾಹಕರ ಜೊತೆ, ಸಹೋದ್ಯೋಗಿಗಳ ಜೊತೆ ಮಾತನಾಡ್ತಿರುತ್ತೇವೆ. Read more…

ಲೈಂಗಿಕ ಜೀವನಕ್ಕೆ ಅಪಾಯಕಾರಿಯಾಗ್ತಿದೆ ಪ್ರತಿದಿನ ಬಳಸುವ ʼಸಾಬೂನುʼ…..!

ಹಿಂದಿನ ಕಾಲದಲ್ಲಿ ಸಾಬೂನು ಬಳಕೆಯಲ್ಲಿರಲಿಲ್ಲ. ಜನರು ಚರ್ಮವನ್ನು ಸ್ವಚ್ಛಗೊಳಿಸಿಕೊಳ್ಳಲು ಕಡಲೆ ಹಿಟ್ಟು, ಔಷಧಿ ಎಲೆಗಳು, ಔಷಧಿ ಗಿಡದ ಬೀಜಗಳನ್ನು ಪುಡಿ ಮಾಡಿ ಬಳಸ್ತಾ ಇದ್ದರು. ಆದ್ರೆ ಈಗ ಕಾಲ Read more…

ತೊಡೆಯ ಒಳಭಾಗದ ಇನ್‌ಫೆಕ್ಷನ್ ಗೆ ಇಲ್ಲಿದೆ ಕಾರಣ ಮತ್ತು ಪರಿಹಾರ

ಒದ್ದೆ ಉಡುಪುಗಳನ್ನು ಧರಿಸಿದಾಗ, ದೇಹ ವಿಪರೀತ ಬೆವರಿದಾಗ, ಹೆಚ್ಚು ನಡೆದಾಗ ತೊಡೆಯ ಒಳಭಾಗದಲ್ಲಿ ಗಾಯಗಳಾಗುತ್ತವೆ, ತ್ವಚೆಯ ಮೇಲ್ಭಾಗದ ಸಿಪ್ಪೆ ಜಾರಿ ಹೋಗುತ್ತದೆ. ಇದನ್ನು ನಿವಾರಿಸುವುದು ಹೇಗೆ? ತೊಡೆಯ ಮಧ್ಯೆ Read more…

ಗಾರ್ಡನ್ ನಲ್ಲಿ ಬೆಳೆಯಿರಿ ʼಸ್ಟ್ರಿಂಗ್‌ ಆನಿಯನ್‌ʼ

ಸ್ಟ್ರಿಂಗ್‌ ಆನಿಯನ್‌ ಗಿಡವು ಉತ್ತಮ ರುಚಿ ಹಾಗೂ ಪೌಷ್ಟಿಕಾಂಶ ಹೊಂದಿರುವ ತರಕಾರಿಯಾಗಿದ್ದು, ಕಿಚನ್‌ ಗಾರ್ಡನ್‌ನಲ್ಲಿ ಸುಲಭವಾಗಿ ಬೆಳೆಯಬಹುದು. * ಸ್ಟ್ರಿಂಗ್‌ ಆನಿಯನ್‌ ಬೆಳೆಯಲು ಹೆಚ್ಚು ಆರೈಕೆ ಬೇಕಿಲ್ಲ. ಆದರೆ Read more…

ಮದುವೆ ವೇಳೆ ವಧುವಿಗೆ ಸಿಕ್ತು ತಮಾಷೆ ಉಡುಗೊರೆ

ಮದುವೆ ಸಂದರ್ಭದಲ್ಲಿ ಹಾಸ್ಯ ಪ್ರಕರಣಗಳು ನಡೆಯುವುದು ಇತ್ತೀಚಿನ ದಿನಗಳಲ್ಲಿ ಸಾಮಾನ್ಯವಾಗಿದೆ. ವಿವಾಹಗಳ ಅನೇಕ ವಿಡಿಯೋಗಳು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗ್ತಿರುತ್ತವೆ. ಮತ್ತೊಂದು ತಮಾಷೆ ವಿಡಿಯೋ ಸಾಮಾಜಿಕ ಜಾಲತಾಣ ಇನ್ಸ್ಟ್ರಾಗ್ರಾಮ್ Read more…

ಪ್ಲಾಸ್ಟಿಕ್ ಬಾಕ್ಸ್‌ಗಳ ಕಲೆ ತೆಗೆಯುವುದು ಹೇಗೆ….?

ಪ್ಲಾಸ್ಟಿಕ್ ಡಬ್ಬಿಗಳನ್ನು ನೀವು ಇಷ್ಟ ಪಟ್ಟು ತೆಗೆದುಕೊಂಡಿರಬಹುದು. ಆದರೆ ಖರೀದಿಸಿದ ಕೆಲವೇ ದಿನಗಳಲ್ಲಿ ಇವುಗಳಲ್ಲಿ ಕಲೆ ಕಾಣಿಸಿಕೊಂಡಿವೆಯೇ? ಖರೀದಿಸಿದ ವಾರದೊಳಗೆ ಮಬ್ಬಾಗಿದೆಯೇ? ಹಾಗಿದ್ದರೆ ಇಲ್ಲಿ ಕೇಳಿ. ವಿನೆಗರ್ ನಿಂದ Read more…

ಮಾರಣಾಂತಿಕ ಕಾಯಿಲೆಯಿಂದ ಬಚಾವಾಗಲು ಭಾರತೀಯರು ನೆನಪಿನಲ್ಲಿಡಬೇಕಿದೆ ಈ ಅಂಶ

ಕೊರೊನಾ 2ನೇ ಅಲೆಯ ಸಂಕಷ್ಟದಲ್ಲಿರುವ ಭಾರತ ಕೋವಿಡ್​ ಹೋಗಲಾಡಿಸಲು ಇನ್ನಿಲ್ಲದ ಹೋರಾಟವನ್ನ ನಡೆಸುತ್ತಿದೆ. ಈ ನಡುವೆ ಕಳೆದ ಎರಡು ದಶಕಗಳಿಂದ ದೇಶದಲ್ಲಿ ಅನೇಕರ ಸಾವಿಗೆ ಕಾರಣವಾಗಿರುವ ಡೆಡ್ಲಿ ಕಿಲ್ಲರ್​ನ್ನೂ Read more…

ಮರದಿಂದ ತಯಾರಾಗಿದೆ ಐಷಾರಾಮಿ ಕಾರು….!

ವಿಶ್ವದ ದುಬಾರಿ ಕಾರುಗಳಲ್ಲಿ ಲ್ಯಾಂಬೋರ್ಗಿನಿ ಒಂದು. ದುಬಾರಿ ಕಾರನ್ನು ವಿಶ್ವದ ಕೆಲವೇ ಜನರು ಖರೀದಿಸಿದ್ದಾರೆ. ಸದ್ಯ ಲ್ಯಾಂಬೋರ್ಗಿನಿ ಕಾರಿನ ಬೆಲೆ 27 ಕೋಟಿ ರೂಪಾಯಿ. ಇಷ್ಟು ಹಣಕೊಟ್ಟು ಕಾರು Read more…

‘ಮೊಬೈಲ್’ ಬಳಕೆಯಲ್ಲಿರಲಿ ಈ ಎಚ್ಚರ….!

ಈಗಂತೂ ಎಲ್ಲರ ಕೈಯಲ್ಲೂ ಮೊಬೈಲ್ ಕಾಣಬಹುದು. ಭಾರತದಲ್ಲಿ ಶೌಚಾಲಯಕ್ಕಿಂತ ಹೆಚ್ಚಿನ ಸಂಖ್ಯೆಯಲ್ಲಿ ಮೊಬೈಲ್ ಬಳಕೆಯಲ್ಲಿವೆ ಎನ್ನಲಾಗಿದೆ. ಅಲ್ಲದೇ, ಜನಸಂಖ್ಯೆಗಿಂತ ಹೆಚ್ಚು ಮೊಬೈಲ್ ಇವೆ ಎಂದೂ ಹೇಳಲಾಗುತ್ತದೆ. ಮೊಬೈಲ್ ಬಳಕೆದಾರರ Read more…

ಹಲ್ಲಿಗಳ ಕಾಟಕ್ಕೆ ಇಲ್ಲಿದೆ ಮನೆ ಮದ್ದು

ನಿಮ್ಮ ಮನೆಯಲ್ಲಿ ವಿಪರೀತ ಹಲ್ಲಿಗಳಿವೆಯೇ? ಅವುಗಳನ್ನು ಓಡಿಸುವುದು ಹೇಗೆಂದು ತಿಳಿಯದೆ ಒದ್ದಾಡುತ್ತಿದ್ದೀರಾ? ಹಾಗಿದ್ದರೆ ಇಲ್ಲಿ ಕೇಳಿ. ಕಾಳುಮೆಣಸಿನ ಪುಡಿಯನ್ನು ತಯಾರಿಸಿ. ಇದಕ್ಕೆ ತುಸು ನೀರು ಬೆರೆಸಿ. ಪೆಪ್ಪರ್ ಸ್ಪ್ರೇ Read more…

‘ಟಿಂಡರ್’ ಅಪ್ಲಿಕೇಷನ್ ಬಳಕೆದಾರರಿಗೆ ಇನ್ಮುಂದೆ ಬೇಡ ಈ ಟೆನ್ಷನ್

ವಿಶ್ವದ ಅನೇಕ ಜನರು ಡೇಟಿಂಗ್ ಅಪ್ಲಿಕೇಶನ್‌ಗಳನ್ನು ಬಳಸುತ್ತಾರೆ. ಕುಟುಂಬದ ಸದಸ್ಯರಿಗೆ ಈ ವಿಷ್ಯ ಗೊತ್ತಾದ್ರೆ ಎಂಬ ಭಯವಿರುತ್ತದೆ. ಆದ್ರೆ ಇನ್ಮುಂದೆ ಈ ಚಿಂತೆ ಬೇಡ. ಟಿಂಡರ್ ಅಪ್ಲಿಕೇಷನ್ ವೈಶಿಷ್ಟ್ಯವೊಂದನ್ನು Read more…

ಬೆಳ್ಳಿ ಸಾಮಗ್ರಿ ಹೊಳೆಯುವಂತೆ ಮಾಡಲು ಇಲ್ಲಿದೆ ಟಿಪ್ಸ್

ನಿಮ್ಮ ಮನೆಯಲ್ಲಿ ಇರುವ ಬೆಳ್ಳಿಯ ದೇವರ ಸಾಮಾನುಗಳು ಬಣ್ಣ ಕಳೆದುಕೊಂಡಿದೆಯೇ. ಅದನ್ನು ಮತ್ತೆ ಹೊಸದರಂತೆ ಮಾಡಲು ಇಲ್ಲಿದೆ ಉಪಾಯ. ಬೆಳ್ಳಿಯ ಮಾತ್ರೆಗಳನ್ನು ಸೋಪಿನಿಂದ ಮಾತ್ರ ತೊಳೆಯಬೇಕು. ಪೌಡರ್ ಗಳನ್ನು Read more…

ಬೆಳಗೆದ್ದು ಏನು ತಿಂದಿರಿ….?

ಬೆಳಿಗ್ಗೆ 5 ಗಂಟೆಗೆ ಏಳುವ ಮಹಿಳೆಯ ದಿನಚರಿ ಅಲ್ಲಿಂದಲೇ ಆರಂಭವಾಗುತ್ತದೆ. ಬೆಳಗಿನ ತಿಂಡಿ, ಮಕ್ಕಳ ಲಾಲನೆ, ಪಾಲನೆ ಎಂದು ಸಮಯ ಸರಿದದ್ದೇ ಗೊತ್ತಾಗುವುದಿಲ್ಲ. ಬೆಳಗಿನಿಂದ ಅಷ್ಟು ಹೊತ್ತು ಏನನ್ನು Read more…

ಹೆಚ್ಚಾದ ಬೆಲೆ ಮಧ್ಯೆ ಆರೋಗ್ಯ ಕಾಪಾಡಿಕೊಳ್ಳುವುದು ಹೇಗೆ….?

ತರಕಾರಿ ಹಣ್ಣು ಹಂಪಲುಗಳ ಬೆಲೆ ಗಗನಕ್ಕೇರಿದೆ. ಸಂಬಳದಲ್ಲಿ ಮಾತ್ರ ಏರಿಕೆಯಾಗಿಲ್ಲ. ಹೀಗಾದರೆ ದಿನ ಕಳೆಯುವುದು ಹೇಗೆ ಎಂದು ಚಿಂತಿಸುತ್ತಿದ್ದೀರಾ, ಅದಕ್ಕಾಗಿ ಇಲ್ಲಿವೆ ಕೆಲವು ಟಿಪ್ಸ್ ಗಳು ಬೇಸಿಗೆಯಲ್ಲಿ ಆರೋಗ್ಯ Read more…

20 ರ ನಂತರ ಜೀವನದಲ್ಲಿ ನೀವೇನನ್ನು ಮಿಸ್ ಮಾಡಿಕೊಳ್ತೀರಾ ಗೊತ್ತಾ…?

ವಯಸ್ಸಾಗುತ್ತಾ ಹೋದಂತೆ ನಾವು ಜೀವನದಲ್ಲಿ ಒಂದೊಂದೇ ಸಂಗತಿಗಳನ್ನು ಕಳೆದುಕೊಳ್ಳುತ್ತಾ ಹೋಗುತ್ತೇವೆ. ಯೌವ್ವನಕ್ಕೆ ಕಾಲಿಡುತ್ತಿದ್ದಂತೆ ಬಾಲ್ಯವನ್ನು, ವಯಸ್ಸಾಗುತ್ತಾ ಹೋದಂತೆ ಯೌವ್ವನವನ್ನು ಹೀಗೆ. ಟೀನೇಜ್ ಅಂದ್ರೆ 20 ರ ನಂತರದ ಬದುಕಿನಲ್ಲಿ Read more…

ಇಲ್ಲಿಗೋದರೆ ಗ್ಯಾರಂಟಿಯಂತೆ ‘ಫಾರಿನ್’ ಪ್ರವಾಸ…!

ಭಾರತದಲ್ಲಿ ವಿವಿಧ ಜಾತಿ- ಧರ್ಮಗಳು ಆಚರಣೆಯಲ್ಲಿದ್ದರೂ ನಂಬಿಕೆ ವಿಷಯದಲ್ಲಿ ಮಾತ್ರ ಯಾವ ಬೇಧ-ಭಾವವೂ ಇಲ್ಲವೆಂಬುದಕ್ಕೆ ಪ್ರಚಲಿತವಾಗಿ ನಡೆಯುತ್ತಿರುವ ಈ ಆಚರಣೆಯೇ ಸಾಕ್ಷಿಯಾಗಿದೆ. ಈ ಬಾಬಾನ ಸನ್ನಿಧಿಗೆ ಹೋದರೆ ಪಾಸ್ Read more…

ಆಣಿ ಸಮಸ್ಯೆಗೆ ಇಲ್ಲಿದೆ ಪರಿಹಾರ

ಕಾಲಿನಲ್ಲಿ ಅಥವಾ ಕೈಯಲ್ಲಿ ಸತ್ತ ಜೀವಕೋಶಗಳು ಒಟ್ಟಾಗಿ ಆಣಿಯಾಗಿ ಬದಲಾಗುತ್ತವೆ. ಇದರಿಂದ ವಿಪರೀತ ನೋವು ಮಾತ್ರವಲ್ಲ ಕಾಲಿನ ಅಂದವೂ ಹಾಳಾಗುತ್ತದೆ. ಇದನ್ನು ಮನೆಮದ್ದುಗಳ ಮೂಲಕ ಹೇಗೆ ಬಗೆಹರಿಸಬಹುದು? ಮಣ್ಣಿನಲ್ಲಿ Read more…

ದಟ್ಟ ಕಾಡಿನಲ್ಲಿ ನಿತ್ಯ 7 ಕಿ.ಮೀ. ಸಂಚರಿಸಿ ವಿದ್ಯಾರ್ಥಿಗಳಿಗೆ ಪಾಠ ಮಾಡ್ತಿದ್ದಾರೆ ಈ ಶಿಕ್ಷಕ..!

ಬುಡಕಟ್ಟು ಜನಾಂಗದವರು ಕಲಿಕೆಯಲ್ಲಿ, ಉದ್ಯೋಗದಲ್ಲಿ ಹಿಂದುಳಿದಿದ್ದರೂ ಸಹ ಅದರ ಬಗ್ಗೆ ತಲೆಕೆಡಿಸಿಕೊಳ್ಳುವವರು ಯಾರಿಲ್ಲ. ಆದರೆ ಸುಕುಮಾರನ್​ ಟಿಸಿ ಎಂಬ ಸಾಮಾನ್ಯ ವ್ಯಕ್ತಿ ಈ ಮಾತಿಗೆ ವಿರುದ್ಧವಾಗಿ ನಿಂತಿದ್ದಾರೆ. ಬುಡಕಟ್ಟು Read more…

ಕೊರೊನಾ ರೋಗಿಗಳ ಆಕ್ಸಿಜನ್ ಮಟ್ಟ ಕಡಿಮೆಯಾಗಲು ಕಾರಣವೇನು….?

ಕೋವಿಡ್ 19ಗೆ ಕಾರಣವಾಗುವ SARS-CoV-2 ಎಂಬ ವೈರಸ್ ಅಪಕ್ವ ಕೆಂಪು ರಕ್ತ ಕಣಗಳನ್ನು ಹೆಚ್ಚಿಸುತ್ತದೆ. ರಕ್ತದಲ್ಲಿನ ಆಮ್ಲಜನಕವನ್ನು ಕಡಿಮೆ ಮಾಡುತ್ತದೆ. ಪ್ರತಿರಕ್ಷಣಾ ಪ್ರತಿಕ್ರಿಯೆಯನ್ನು ದುರ್ಬಲಗೊಳಿಸುತ್ತದೆ ಎಂದು ಸಂಶೋಧಕರು ಹೇಳಿದ್ದಾರೆ. Read more…

ಮಾವಿನ ಹಣ್ಣಿನ ಬಣ್ಣ ನೋಡಿ ಮರುಳಾಗದಿರಿ….!

ಮಳೆಗಾಲ ಶುರುವಾಗ್ತಾ ಇದೆ. ಮಾರುಕಟ್ಟೆಗೆ ಬರುವ ಮಾವಿನ ಹಣ್ಣಿನ ಪ್ರಮಾಣ ಕಡಿಮೆಯಾಗುತ್ತಿದೆ. ಮಾವು ಪ್ರಿಯರು ಋತುವಿನ ಹಣ್ಣಿನ ಸವಿ ಸವಿಯುತ್ತಿದ್ದಾರೆ. ಆದ್ರೆ ಮಾವಿನ ಹಣ್ಣು ಖರೀದಿ ಮಾಡುವಾಗ ಕೆಲವೊಂದು Read more…

BIG NEWS: ಮೊದಲ ಬಾರಿ ಲ್ಯಾಬ್ ನಲ್ಲಿ ತಯಾರಾಗಿದೆ ತಾಯಿ ಎದೆ ಹಾಲು..!

ನವಜಾತ ಶಿಶುವಿನ ಮಾನಸಿಕ ಹಾಗೂ ದೈಹಿಕ ಬೆಳವಣಿಗೆಗೆ ತಾಯಿ ಹಾಲು ಅತ್ಯಗತ್ಯ. ಆರು ತಿಂಗಳವರೆಗೆ ತಾಯಿ ಹಾಲು ಬಿಟ್ಟು ಬೇರೆ ಯಾವುದೇ ಆಹಾರ ನೀಡಬಾರದೆಂದು ವೈದ್ಯರು ಸಲಹೆ ನೀಡುತ್ತಾರೆ. Read more…

ಲಸಿಕೆ ನಂತ್ರ ಜ್ವರ ಕಾಣಿಸಿಕೊಂಡ್ರೆ ಸ್ತನಪಾನ ಮಾಡಿಸುವುದು ಎಷ್ಟು ಸರಿ…? ಇಲ್ಲಿದೆ ಒಂದಷ್ಟು ಮಾಹಿತಿ

ದೇಶದಲ್ಲಿ ಕೊರೊನಾ ಸೋಂಕು ನಿಯಂತ್ರಣಕ್ಕೆ ಬರ್ತಿದೆ. ಕೊರೊನಾ ಲಸಿಕೆ ಅಭಿಯಾನವೂ ಚುರುಕು ಪಡೆದಿದೆ. ಸ್ತನಪಾನ ಮಾಡಿಸುವ ತಾಯಂದಿರಿಗೂ ಈಗ ಕೊರೊನಾ ಲಸಿಕೆ ಹಾಕಲಾಗ್ತಿದೆ. ಈ ವೇಳೆ ತಾಯಂದಿರಿಗೆ ಅನೇಕ Read more…

ಬೆಳಗ್ಗೆ ಬೇಗ ಏಳುವುದು ಹೇಗೆ….?

ಬೆಳಿಗ್ಗೆ ಬೇಗ ಏಳಬೇಕು ಎಂದುಕೊಂಡರೂ ಸಾಧ್ಯವಾಗುತ್ತಿಲ್ಲವೇ? ಹಾಗಿದ್ದರೆ ಈ ಟಿಪ್ಸ್ ಗಳನ್ನು ಅನುಸರಿಸಿ. ಅಲರಾಂ ಅನ್ನು ಕೈಗೆ ಸಿಗುವಷ್ಟು ಹತ್ತಿರ ಇಟ್ಟುಕೊಳ್ಳದಿರಿ. ಕೈಗೆ ಸಿಗುವಂತಿದ್ದರೆ ನೀವು ಅದನ್ನು ಆಫ್ Read more…

ಮೂತ್ರ ವಿಸರ್ಜನೆ ಮುಂದೂಡಲೇಬೇಡಿ

ಕೆಲವು ಮಕ್ಕಳು ಹೊಟ್ಟೆಯಲ್ಲಿ ಮೂತ್ರ ತುಂಬಿ ಒಂದೆರಡು ಹನಿ ಕೆಳಗೆ ಉದುರುವ ತನಕ ಶೌಚಾಲಯಕ್ಕೆ ಹೋಗುವುದೇ ಇಲ್ಲ. ಈ ಅಭ್ಯಾಸ ಮಕ್ಕಳಲ್ಲಿ ಮಾತ್ರವಲ್ಲ ಕೆಲವೊಮ್ಮೆ ದೊಡ್ಡವರಲ್ಲೂ ಇರುತ್ತದೆ. ಹೀಗೆ Read more…

ತಣ್ಣನೆ ಆಹಾರದ ಕುರಿತಾಗಿ ಅಧ್ಯಯನದಲ್ಲಿ ಬಯಲಾಯ್ತು ಕುತೂಹಲಕಾರಿ ಅಂಶ

ಆಹಾರವು ಬಿಸಿಯಾಗಿದೆಯೋ ಅಥವಾ ತಣ್ಣಗಿದೆಯೋ ಅನ್ನೋದರ ಮೇಲೆ ನಾವೆಷ್ಟು ತಿನ್ನುತ್ತೇವೆ ಎಂಬುದು ಅವಲಂಬಿತವಾಗಿದೆ ಎಂದು ಫ್ರಾನ್ಸ್​​ನ ಅಧ್ಯಯನವೊಂದು ಹೇಳಿದೆ. ಕ್ಯಾಲೋರಿ ಅಂಶವು ನಾವು ಸೇವಿಸುವ ಆಹಾರದ ತಾಪಮಾನದ ಮೇಲೆ Read more…

ಮದುವೆಯಾದ ಹೊಸದರಲ್ಲಿ ಪತಿ ಮನೆಯಲ್ಲಿ ಹೊಂದಾಣಿಕೆ ಹೇಗೆ…? ಇಲ್ಲಿದೆ ಟಿಪ್ಸ್

ಮದುವೆಯಾಗಿ ಈಗಷ್ಟೇ ಪತಿಗೃಹಕ್ಕೆ ಕಾಲಿಟ್ಟಿದ್ದೀರಾ? ಪತಿ ಮನೆಯಲ್ಲಿ ಹೇಗೆ ಹೊಂದಿಕೊಳ್ಳುವುದು ಎಂಬ ಯೋಚನೆ ಕಾಡುತ್ತಿದೆಯೇ. ನಿಮಗಾಗಿಯೇ ಕೆಲವು ಟಿಪ್ಸ್ ಗಳು ಇಲ್ಲಿವೆ. ನೀವು ಸೇರಿದ ಮನೆಯ ರೀತಿ ರಿವಾಜುಗಳನ್ನು Read more…

Special Story: ಇಂದು ವಿಶ್ವ ಬೈಸಿಕಲ್ ದಿನ – ಆರೋಗ್ಯಕರ ಜೀವನಕ್ಕೆ ʼಸೈಕ್ಲಿಂಗ್ʼ ವರದಾನ

ಸೈಕ್ಲಿಂಗ್ ನಿಂದ ಸಾಕಷ್ಟು ಪ್ರಯೋಜನವಿದೆ. ಇದು ತೂಕ ಇಳಿಸುವ ಜೊತೆಗೆ ಅನೇಕ ಆರೋಗ್ಯ ಪ್ರಯೋಜನವನ್ನು ನೀಡುತ್ತದೆ. ಪ್ರತಿ ವರ್ಷ ಜೂನ್ 3ರಂದು ವಿಶ್ವ ಬೈಸಿಕಲ್ ದಿನವನ್ನು ಆಚರಿಸಲಾಗುತ್ತದೆ. ಸೈಕ್ಲಿಂಗ್ Read more…

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...