alex Certify Special | Kannada Dunia | Kannada News | Karnataka News | India News - Part 4
ಕನ್ನಡ ದುನಿಯಾ
    Dailyhunt JioNews

Kannada Duniya

ನಿಂಬೆಹಣ್ಣು – ಮೆಣಸಿನಕಾಯಿ ಕಟ್ಟುವುದರ ಹಿಂದಿದೆ ಈ ʼನಂಬಿಕೆʼ

ನೀವೆಲ್ಲಾದ್ರೂ ಹೊರಗಡೆ ಹೊರಟಾಗ ಆಕಸ್ಮಾತ್ ಆಗಿ ಬೆಕ್ಕು ಅಡ್ಡ ಬಂದ್ರೆ ಅಪಶಕುನ ಅನ್ನೋದು ಭಾರತೀಯರ ನಂಬಿಕೆಯಾಗಿದೆ. ಅದರಲ್ಲೂ ಕಪ್ಪು ಬೆಕ್ಕು ಅಡ್ಡ ಬಂತೆಂದ್ರೆ ಇವತ್ತೇನು ಗ್ರಹಚಾರ ಕೆಟ್ಟಿದೆ ಅಂತಾ Read more…

ದಿನಕ್ಕೆ 30 ನಿಮಿಷ ನಡೆದರೆ ದೇಹಕ್ಕೆ ಏನಾಗುತ್ತದೆ ? ಇಲ್ಲಿದೆ ಖುಷಿ ಪಡುವ ಸುದ್ದಿ

ಪ್ರತಿದಿನ 30 ನಿಮಿಷಗಳ ಕಾಲ ನಡೆದರೆ ದೇಹಕ್ಕೆ ಅನೇಕ ಪ್ರಯೋಜನಗಳಿವೆ. ತಜ್ಞರ ಪ್ರಕಾರ, ಇದು ನಿಮ್ಮ ಆರೋಗ್ಯದ ಮೇಲೆ ಸಕಾರಾತ್ಮಕ ಪರಿಣಾಮ ಬೀರುತ್ತದೆ. ದೈಹಿಕ ಆರೋಗ್ಯಕ್ಕೆ ಸಹಾಯ ತೂಕ Read more…

ರಾತ್ರಿ ವೇಳೆ ನಾಯಿಗಳೇಕೆ ವಾಹನಗಳ ಬೆನ್ನತ್ತಿ ಓಡುತ್ತವೆ ? ಇದರ ಹಿಂದಿದೆ ಈ ಎಲ್ಲ ಕಾರಣ

ಶಾಂತವಾದ ರಾತ್ರಿ, ನೀವು ರಸ್ತೆಯಲ್ಲಿ ನೆಮ್ಮದಿಯಿಂದ ಚಲಿಸುತ್ತಿದ್ದೀರಿ. ಇದ್ದಕ್ಕಿದ್ದಂತೆ ಜೋರಾಗಿ ಬೊಗಳುವ ಬೀದಿ ನಾಯಿಗಳು ನಿಮ್ಮ ವಾಹನವನ್ನು ಬೆನ್ನಟ್ಟಲು ಪ್ರಾರಂಭಿಸುತ್ತವೆ. ಹೇಗೋ ಅಪಾಯದಿಂದ ಪಾರಾಗಿ ಮನೆ ತಲುಪುತ್ತೀರಿ. ಈಗ Read more…

ನಾಯಿ ಸಾಕುವವರು ಕ್ರಿಯಾಶೀಲರೂ ದೀರ್ಘಾಯುಷಿಗಳೂ ಆಗ್ತಾರೆ

ನಾಯಿಯನ್ನು ಎಲ್ರೂ ಇಷ್ಟಪಡ್ತಾರೆ, ಮುದ್ದಾಗಿ ಸಾಕ್ತಾರೆ. ಇದರಿಂದ ಶ್ವಾನಕ್ಕೆ ಮಾತ್ರವಲ್ಲ ನಿಮಗೂ ಲಾಭವಿದೆ. ನಾಯಿ ಸಾಕಿದ್ರೆ ನಿಮ್ಮ ಆಯುಷ್ಯ ಹೆಚ್ಚಾಗುತ್ತದೆ. ವಿಜ್ಞಾನಿಗಳು ನಡೆಸಿದ ಸಂಶೋಧನೆಯಲ್ಲಿ ಇದು ಪತ್ತೆಯಾಗಿದೆ. 3.4 Read more…

ಸಂಗಾತಿ ಬಯಸುವ ‌ʼರಹಸ್ಯʼಗಳನ್ನು ಅರ್ಥ ಮಾಡಿಕೊಳ್ಳಲು ಇಲ್ಲಿದೆ ಟಿಪ್ಸ್

ಮಹಿಳೆಯರನ್ನು ಅರ್ಥ ಮಾಡಿಕೊಳ್ಳೋದು ಅಸಾಧ್ಯ ಅನ್ನೋ ಮಾತು ಕೇಳಿರ್ತೀರಾ. ಪುರುಷರಿಗೆ ಹೋಲಿಸಿದರೆ ಮಹಿಳೆಯರು ತಮ್ಮ ಭಾವನೆಗಳನ್ನು ವ್ಯಕ್ತಪಡಿಸಲು ನಾಚಿಕೆಪಡುತ್ತಾರೆ. ಹಾಗಾಗಿ ನೀವೇನಾದ್ರೂ ಸಂಗಾತಿಯನ್ನು ಮೆಚ್ಚಿಸಲು ಬಯಸಿದರೆ ಕೆಲವೊಂದು ವಿಷಯಗಳನ್ನು Read more…

ಗಮನಿಸಿ : ನಿಮ್ಮ ‘ಮೊಬೈಲ್’ ಕಳೆದುಹೋದರೆ ಮೊದಲು ಈ 5 ಕೆಲಸ ಮಾಡಿ

ಮೊಬೈಲ್ ಫೋನ್ ಗಳು ನಮ್ಮ ಜೀವನದ ಅವಿಭಾಜ್ಯ ಅಂಗವಾಗಿದೆ. ನಿರ್ಲಕ್ಷ್ಯ ಅಥವಾ ಹಲವು ಕಾರಣಗಳಿಂದ ಅನೇಕ ಜನರು ತಮ್ಮ ಫೋನ್ ಗಳನ್ನು ಕಳೆದುಕೊಳ್ಳುತ್ತಾರೆ. ನಮ್ಮ ಫೋನ್ಗಳು ಅತ್ಯಂತ ಮುಖ್ಯವಾದ Read more…

ಅಡುಗೆ ಮನೆಯಲ್ಲಿ ಈ ವಸ್ತು ಖಾಲಿಯಾಗದಂತೆ ನೋಡಿಕೊಳ್ಳಿ

ಮನೆಯಲ್ಲಿ ಸದಾ ಲಕ್ಷ್ಮಿ ನೆಲೆಸಿರಲೆಂದು ಎಲ್ಲರೂ ಬಯಸ್ತಾರೆ. ಕೆಲವರ ಮನೆಯಲ್ಲಿ ಮಾತ್ರ ಲಕ್ಷ್ಮಿ ನೆಲೆಸಿರುತ್ತಾಳೆ. ಭಕ್ತರು ಮಾಡುವ ಸಣ್ಣ ತಪ್ಪುಗಳು, ಲಕ್ಷ್ಮಿ ಮನೆಯಿಂದ ಹೊರ ಹೋಗಲು ಕಾರಣವಾಗುತ್ತದೆ. ಅಡುಗೆ Read more…

ದಿನದಲ್ಲಿ ಒಂದು ನಿಮಿಷ ಈ ಕೆಲಸ ಮಾಡಿ ಪರಿಣಾಮ ನೋಡಿ

ಕೆಲಸದ ಒತ್ತಡದಲ್ಲಿ ಸರಿಯಾಗಿ ಸಮಯ ಸಿಗೋದಿಲ್ಲ. ಕಾಲದ ಜೊತೆ ಓಡುವ ಜನರಿಗೆ ಅರಿವಿಲ್ಲದಂತೆ ಬೊಜ್ಜು ಆವರಿಸಿಕೊಳ್ಳುತ್ತದೆ. ಸದಾ ಕಂಪ್ಯೂಟರ್ ಮುಂದೆ ಕೆಲಸ ಮಾಡುವವರಿಗೆ ಬೊಜ್ಜಿನ ಸಮಸ್ಯೆ ಕಾಡದೆ ಇರದು. Read more…

ಆರೋಗ್ಯಪೂರ್ಣ ಜೇನುತುಪ್ಪದಿಂದಾಗುತ್ತೆ ಹಲವು ಉಪಯೋಗ

ಇತ್ತೀಚಿನ ದಿನಗಳಲ್ಲಿ ಜೇನನ್ನು ಕೇವಲ ಸಿಹಿಯಾಗಿ ಮಾತ್ರ ಉಪಯೋಗಿಸುವುದಲ್ಲದೇ, ಇದರಿಂದ ಸಾಕಷ್ಟು ಪ್ರಯೋಜನಕಾರಿ ಅಂಶಗಳನ್ನು ಪಡೆಯಬಹುದಾಗಿದೆ. ಜೇನುನೊಣಗಳು ವಿವಿಧ ಹೂವುಗಳ ಪರಾಗಸ್ಪರ್ಶದಿಂದ ಮಕರಂದವನ್ನು ಹೀರಿ, ಜೇನುತುಪ್ಪವನ್ನು ಸಂಗ್ರಹಿಸುತ್ತವೆ. ಜೇನಿನಲ್ಲಿ Read more…

ಮೊದಲ ರಾತ್ರಿ ʼವಧುʼ ಯಾಕೆ ವರನಿಗೆ ಹಾಲು ಕೊಡ್ತಾಳೆ ಗೊತ್ತಾ……?

ಹಿಂದು ಧರ್ಮದಲ್ಲಿ ಮದುವೆಗೆ ಸಂಬಂಧಿಸಿದಂತೆ ಅನೇಕ ಸಂಪ್ರದಾಯ, ಪದ್ಧತಿಗಳನ್ನು ಹಿಂದಿನಿಂದಲೂ ನಡೆಸಿಕೊಂಡು ಬರಲಾಗ್ತಾ ಇದೆ. ಮದುವೆಯ ಮೊದಲ ರಾತ್ರಿ ವಧು ವರನಿಗೆ ಕೇಸರಿಯುಕ್ತ ಬಾದಾಮಿ ಹಾಲು ನೀಡ್ತಾಳೆ. ಇದಕ್ಕೆ Read more…

ರೆಸ್ಯುಮೆಯಲ್ಲಿ ನಿಮ್ಮ ʼಹವ್ಯಾಸʼಗಳ ಬಗ್ಗೆ ದಾಖಲಿಸುವುದು ಎಷ್ಟು ಮುಖ್ಯ ಗೊತ್ತಾ ? ಇಲ್ಲಿದೆ ಉಪಯುಕ್ತ ಮಾಹಿತಿ

ರೆಸ್ಯುಮೆ ಅಂದರೆ ವೈಯುಕ್ತಿಕ ಪರಿಚಯ ಪತ್ರ. ಯಾವುದೇ ವ್ಯಕ್ತಿ ನೌಕರಿ ಹುಡುಕಲು ಪ್ರಾರಂಭ ಮಾಡುವಾಗ ಈ ರೆಸ್ಯುಮೆ ಬಹಳ ಮುಖ್ಯವಾಗುತ್ತದೆ. ರೆಸ್ಯುಮೆಯಲ್ಲಿ ನಾವು ದಾಖಲಿಸುವ ಪ್ರತಿಯೊಂದು ವಿಷಯವೂ ನಮಗೆ Read more…

ಪ್ರತಿನಿತ್ಯ ಪೇಸ್ಟ್ ಬಳಸುವ ಬದಲು ಹೀಗೆ ಮಾಡಿ ನೋಡಿ

ಪೇಸ್ಟ್ ತಯಾರಿಕೆಯಲ್ಲಿ ಹಲವು ರಾಸಾಯನಿಕಗಳನ್ನು ಬಳಸುತ್ತಾರೆ ಎಂಬ ಸಂಗತಿಯನ್ನು ಓದಿ ಕೇಳಿ ನಾವು ತಿಳಿದಿದ್ದೇವೆ. ಆದರೂ ರೂಢಿಗತವಾಗಿ ಬಂದ ಪೇಸ್ಟ್ ಹಾಕಿ ಹಲ್ಲುಜ್ಜುವ ಅಭ್ಯಾಸವನ್ನು ಬಿಡಲು ಸಾಧ್ಯವಿಲ್ಲ ಅಲ್ಲವೇ. Read more…

BIG NEWS : ಸಸ್ಯಹಾರಿಗಳಿಗೆ ಬಿಗ್ ಶಾಕ್ : ಪನ್ನೀರ್ ಮತ್ತು ಹಾಲು ನಾನ್ ವೆಜ್ ಎಂದ ವೈದ್ಯೆ.!

ನವದೆಹಲಿ: ಭಾರತೀಯ ವೈದ್ಯರೊಬ್ಬರು ಸಾಮಾಜಿಕ ಮಾಧ್ಯಮದಲ್ಲಿ ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ. ಪನ್ನೀರ್ ಮತ್ತು ಹಾಲು ಸಸ್ಯಾಹಾರಿಯಲ್ಲ ಎಂದು ಅವರು ಹೇಳಿದ್ದಾರೆ. ಈ ಪೋಸ್ಟ್ ಆನ್ ಲೈನ್ ನಲ್ಲಿ ಭಾರಿ Read more…

ʼತಲೆದಿಂಬುʼ ಇಲ್ಲದೇ ನಿದ್ರಿಸುವುದರಿಂದಾಗುತ್ತೆ ಈ ಲಾಭ

ಸಾಮಾನ್ಯವಾಗಿ ನಾವು ತಲೆದಿಂಬು ಇಟ್ಟುಕೊಂಡು ಮಲಗುತ್ತೇವೆ. ಆದರೆ ತಲೆದಿಂಬು ಇಟ್ಟುಕೊಳ್ಳದೇ ಮಲಗುವುದರಿಂದ ನಮ್ಮ ಆರೋಗ್ಯಕ್ಕೆ ಹಲವು ಲಾಭಗಳಿವೆ. ಅವು ಯಾವುವು ಅಂತ ನೋಡೋಣ. ಮುಖದ ಚರ್ಮಕ್ಕೆ ತಲೆದಿಂಬು ಇಟ್ಟುಕೊಂಡು Read more…

ಮಾಲ್ ನ ಶೌಚಾಲಯಗಳು ಯಾಕೆ ಈ ರೀತಿ ಇರುತ್ತವೆ ಗೊತ್ತಾ….?

ಮಾಲ್ ಗಳಿಗೆ ಸಾಮಾನ್ಯವಾಗಿ ಎಲ್ಲರೂ ಹೋಗಿರ್ತಾರೆ. ಅಲ್ಲಿಯ ಶೌಚಾಲಯವನ್ನೂ ಬಳಕೆ ಮಾಡಿರ್ತಾರೆ. ಮಾಲ್ ಗಳಲ್ಲಿ ಶೌಚಾಲಯಗಳು ವಿಭಿನ್ನವಾಗಿರುತ್ತವೆ. ಗೋಡೆಗಳು ಮಹಡಿಗೆ ಅಂಟಿಕೊಂಡಿರುವುದಿಲ್ಲ. ಮಹಡಿ ಮತ್ತು ಗೋಡೆ ಮಧ್ಯೆ ದೊಡ್ಡ Read more…

ಸಮಾರಂಭಗಳಲ್ಲಿ ಪ್ರೀತಿ ಪಾತ್ರರಿಗೆ ಗಿಫ್ಟ್ ಕೊಡುವಾಗ ನೆನಪಿಟ್ಟುಕೊಳ್ಳಿ ಈ ವಿಷಯ

ಇನ್ನೇನು ಸಾಲು ಸಾಲು ಸಮಾರಂಭಗಳಿಗೆ ಭೇಟಿ ಕೊಡುವ ಸಮಯ. ಸಂಕ್ರಾತಿ ಹಬ್ಬದ ತರುವಾಯ ಉತ್ತರಾಯಣ ಪುಣ್ಯ ಕಾಲದಲ್ಲಿ ಸಮಾರಂಭಗಳ ಸಂಭ್ರಮ ಹೆಚ್ಚು. ಮದುವೆ, ಮುಂಜಿ, ನಾಮಕರಣ, ಗೃಹಪ್ರವೇಶ, ಹುಟ್ಟುಹಬ್ಬ Read more…

ʼಗೋಧೂಳಿ ಮುಹೂರ್ತʼದ ಮಹತ್ವ ಗೊತ್ತಾ..…?

ಇಬ್ಬರು ವ್ಯಕ್ತಿಗಳ ಜೊತೆ ಜೊತೆಗೆ ಎರಡು ಕುಟುಂಬಗಳ ನಡುವೆ ಸಂಬಂಧ ಬೆಳೆಸೋದು ಮದುವೆ. ಸಂಬಂಧ ಗಟ್ಟಿಯಾಗಿರಬೇಕೆಂಬ ಕಾರಣಕ್ಕೆ ನಿಧಾನವಾಗಿ, ಮುಹೂರ್ತ ನೋಡಿ ಮದುವೆ ಮಾಡಲಾಗುತ್ತದೆ. ಮದುವೆಯಲ್ಲಿ ಅತಿ ಮುಖ್ಯವಾದದ್ದು Read more…

ನೀವು ಮಾಡುವ ಈ ತಪ್ಪುಗಳಿಂದಲೇ ಬೆನ್ನು ನೋವು ಬರುತ್ತೆ

ಇತ್ತೀಚಿನ ದಿನಗಳಲ್ಲಿ ಬೆನ್ನುನೋವಿನ ಸಮಸ್ಯೆ ಸಾಮಾನ್ಯವಾಗಿಬಿಟ್ಟಿದೆ. ವಯಸ್ಸಾದಂತೆಲ್ಲ ನೋವು ಉಲ್ಬಣವಾಗುತ್ತಲೇ ಹೋಗುತ್ತದೆ. ವಿಪರೀತ ಬೆನ್ನು ನೋವು ಶುರುವಾದ್ರೆ ಹಾಸಿಗೆ ಹಿಡಿಯೋ ಪರಿಸ್ಥಿತಿ ಬರಬಹುದು. ಕೆಲಸ ಮಾಡೋದು ಹಾಗಿರಲಿ, ನಡೆದಾಡೋದು Read more…

ʼಪರೀಕ್ಷಾ ಸಮಯʼ ದಲ್ಲಿ ಹೀಗಿರಲಿ ವಿದ್ಯಾರ್ಥಿಗಳ ಓದು

ಪರೀಕ್ಷೆಯ ಸಮಯವು ವಿದ್ಯಾರ್ಥಿಗಳಿಗೆ ಒತ್ತಡ ಮತ್ತು ಆತಂಕವನ್ನು ಉಂಟುಮಾಡುವ ಸಮಯವಾಗಿದೆ. ಈ ಸಮಯದಲ್ಲಿ, ವಿದ್ಯಾರ್ಥಿಗಳು ತಮ್ಮ ಪರೀಕ್ಷೆಗಳಿಗೆ ತಯಾರಿ ನಡೆಸಲು ಸಾಕಷ್ಟು ಓದಬೇಕು. ಆದರೆ, ಅನೇಕ ವಿದ್ಯಾರ್ಥಿಗಳು ಓದುವಲ್ಲಿ Read more…

ʼಭಾರತ ರತ್ನʼ ಪದಕದ ಕುರಿತು ನಿಮಗೆಷ್ಟು ಗೊತ್ತು ? ಇಲ್ಲಿದೆ ಇಂಟ್ರಸ್ಟಿಂಗ್‌ ಮಾಹಿತಿ

ಭಾರತದಲ್ಲಿ ಪ್ರಶಸ್ತಿಗಳ ಬಗ್ಗೆ ಪ್ರಸ್ತಾಪ ಬಂದಾಗ, ಮೊದಲು ನೆನಪಾಗುವುದು ಭಾರತ ರತ್ನ. ಇದು ದೇಶದ ಅತ್ಯುನ್ನತ ನಾಗರಿಕ ಪ್ರಶಸ್ತಿಯಾಗಿದ್ದು, ವಿವಿಧ ಕ್ಷೇತ್ರಗಳಲ್ಲಿ ಅಸಾಧಾರಣ ಮತ್ತು ವಿಶಿಷ್ಟ ಸೇವೆ ಸಲ್ಲಿಸಿದವರಿಗೆ Read more…

ಅಂತರ್ಜಾತಿ ʼವಿವಾಹʼದಿಂದಲೂ ಇವೆ ಸಾಕಷ್ಟು ಲಾಭ

ಭಾರತ ಬಹು ಸಂಸ್ಕೃತಿಗಳ ನಾಡು. ಬೇರೆ ಬೇರೆ ಜನಾಂಗ, ಸಂಸ್ಕೃತಿ ಮತ್ತು ಭಾಷೆಯ ಜನರು ಇಲ್ಲಿ ವಾಸಿಸ್ತಾರೆ. ಅಂತರ್ಜಾತಿ ವಿವಾಹ ಅಂದಾಕ್ಷಣ ಮೂಗು ಮುರಿಯುವವರೇ ಹೆಚ್ಚು. ಬೇರೆ ಜಾತಿಯವರೊಂದಿಗೆ Read more…

ಹೆಂಡತಿ ತನ್ನ ಗಂಡನ ಈ ಬದಿಯಲ್ಲಿ ಮಲಗಿದ್ರೆ ಪತಿ ಆಯಸ್ಸು ಹೆಚ್ಚಾಗುತ್ತದೆಯಂತೆ.!

ವಾಸ್ತು ಶಾಸ್ತ್ರದಲ್ಲಿ ತಿಳಿಸಲಾದ ನಿಯಮಗಳನ್ನು ಅನುಸರಿಸುವುದರಿಂದ ಜೀವನದಲ್ಲಿ ಸಂಪತ್ತು ಮತ್ತು ಸಂತೋಷ ಹೆಚ್ಚಾಗುತ್ತದೆ. ಮನೆಯಲ್ಲಿ ಸಕಾರಾತ್ಮಕತೆ ಇರುತ್ತದೆ. ಪ್ರತಿಯೊಂದು ಪ್ರಯತ್ನದಲ್ಲೂ ಯಶಸ್ಸು ಸಿಗುತ್ತದೆ. ವಾಸ್ತು ಶಾಸ್ತ್ರದಲ್ಲಿ ಗಂಡ ಮತ್ತು Read more…

ಖಿನ್ನತೆಯ ಕತ್ತಲೆಯಿಂದ ಬೆಳಕಿನೆಡೆಗೆ: ಇಲ್ಲಿವೆ ಪರಿಹಾರದ ಮಾರ್ಗಗಳು

ಖಿನ್ನತೆಯು ಒಂದು ಸಾಮಾನ್ಯ ಮತ್ತು ಗಂಭೀರವಾದ ಮಾನಸಿಕ ಆರೋಗ್ಯ ಸ್ಥಿತಿಯಾಗಿದ್ದು, ಇದು ಭಾವನೆಗಳು, ಆಲೋಚನೆಗಳು ಮತ್ತು ನಡವಳಿಕೆಗಳ ಮೇಲೆ ಪರಿಣಾಮ ಬೀರುತ್ತದೆ. ಖಿನ್ನತೆಯಿಂದ ಬಳಲುತ್ತಿರುವ ವ್ಯಕ್ತಿಗಳು ನಿರಂತರವಾದ ದುಃಖ, Read more…

ನಿಮ್ಮ ಚರ್ಮಕ್ಕೆ ಸೂಕ್ತವಾದ ಸಾಬೂನು ಆಯ್ಕೆ ಮಾಡುವುದು ಹೇಗೆ…..?

ಸಾಬೂನು ನಮ್ಮ ದೈನಂದಿನ ಜೀವನದಲ್ಲಿ ಒಂದು ಪ್ರಮುಖ ವಸ್ತು. ಇದು ನಮ್ಮನ್ನು ಸ್ವಚ್ಛವಾಗಿ ಮತ್ತು ಆರೋಗ್ಯವಾಗಿಡಲು ಸಹಾಯ ಮಾಡುತ್ತದೆ. ಸಾಬೂನು ಕೇವಲ ಸ್ವಚ್ಛತೆಗಷ್ಟೇ ಅಲ್ಲ, ನಮ್ಮ ಆರೋಗ್ಯಕ್ಕೂ ಒಳ್ಳೆಯದು. Read more…

ಕುಳಿತು ನಿದ್ದೆ ಮಾಡಿದ್ರೆ ಜೀವಕ್ಕೇ ಕುತ್ತು……? ಮಾರಕವಾಗಬಹುದು ಕುಳಿತೇ ನಿದ್ರಿಸುವ ಅಭ್ಯಾಸ

ನವದೆಹಲಿ: ಆಯಾಸದಿಂದ ಕೆಲವೊಮ್ಮೆ ಕುಳಿತಲ್ಲೇ ನಿದ್ದೆ ಮಾಡುವ ಅಭ್ಯಾಸವಿರುತ್ತದೆ. ದಣಿವಿನಿಂದ ನಿದ್ದೆಯ ಮಂಪರು ಆವರಿಸಿದಾಗ ಕೆಲವರು ಕುಳಿತಲ್ಲೇ ಅರೆ ನಿದ್ರಾವಸ್ಥೆಗೆ ಜಾರುತ್ತಾರೆ. ಹೀಗೆ ಮಾಡುವುದರಿಂದ ಆರೋಗ್ಯಕ್ಕೆ ಒಳ್ಳೆಯದೇ? ಅಲ್ಲವೇ? Read more…

ʼಸುರಕ್ಷಿತʼ ಲೈಂಗಿಕ ಜೀವನಕ್ಕೆ ಇಲ್ಲಿದೆ ಒಂದಷ್ಟು ಟಿಪ್ಸ್

ಲೈಂಗಿಕ ಆನಂದ ಪಡೆಯುವುದು ಪ್ರತಿಯೊಬ್ಬರಿಗೂ ಮುಖ್ಯ. ಆದ್ರೆ ಸುರಕ್ಷಿತ ಹಾಗೂ ಆರೋಗ್ಯಕರ ಸಂಭೋಗಕ್ಕೆ ಮಹತ್ವ ನೀಡಬೇಕಾಗುತ್ತದೆ. ಅನೇಕ ಬಾರಿ ನಾವು ಮಾಡುವ ನಿರ್ಲಕ್ಷ್ಯಗಳು ಲೈಂಗಿಕ ರೋಗಕ್ಕೆ ಕಾರಣವಾಗುತ್ತದೆ. ಸುರಕ್ಷಿತ Read more…

ಯಾವ ವಯಸ್ಸಿನಲ್ಲಿ ಮಕ್ಕಳಿಗೆ ಮುಟ್ಟಿನ ಬಗ್ಗೆ ತಿಳಿಸಬೇಕು ಗೊತ್ತಾ…?

ಹಿಂದಿನ ಕಾಲದಲ್ಲಿ ಮುಟ್ಟಿನ ಬಗ್ಗೆ, ಸೆಕ್ಸ್ ಬಗ್ಗೆ ಮಕ್ಕಳಿಗೆ ಹೇಳುತ್ತಿರಲಿಲ್ಲ. ಇದೆಲ್ಲವೂ ತಿಳಿದ್ರೆ ಮಕ್ಕಳು ಸಮಯಕ್ಕಿಂತ ಮೊದಲೇ ದೊಡ್ಡವರಾಗ್ತಾರೆ ಎಂಬ ನಂಬಿಕೆಯಿತ್ತು. ಆಗಿನ ಮಕ್ಕಳೂ ಹಾಗೆ ಇದ್ರು. ವಯಸ್ಸು Read more…

ಚಳಿಗಾಲದಲ್ಲಿ ಸದಾ ನಿದ್ದೆ ಮೂಡ್ ? ಇದರ ಹಿಂದಿದೆ ಈ ಕಾರಣ

ಚಳಿಗಾಲದಲ್ಲಿ ನೀವು ಆಯಾಸವನ್ನು ಹಾಗೂ ನಿದ್ದೆಯ ಮೂಡನ್ನು ಅನುಭವಿಸಿದರೆ, ನೀವು ಒಬ್ಬಂಟಿಯಾಗಿಲ್ಲ. ಏಕೆಂದ್ರೆ ಇದು ಸರ್ವೇ ಸಾಮಾನ್ಯ. ದಿ ಸ್ಲೀಪ್ ಸ್ಕೂಲ್‌ನ ಸಂಸ್ಥಾಪಕ ಗೈ ಮೆಡೋಸ್ ಪ್ರಕಾರ ಇದನ್ನು Read more…

ಹಾಸಿಗೆ ಮೇಲೆ ಲ್ಯಾಪ್ ಟಾಪ್ ಇಟ್ಟು ಈ ಕೆಲಸ ಮಾಡ್ಬೇಡಿ

ಕೆಲವು ಕಾರಣದಿಂದಾಗಿ ಜನರು ಮನೆಯಲ್ಲಿಯಿಂದಲೇ ಕೆಲಸ ಮಾಡ್ತಿದ್ದಾರೆ. ಮನೆಯಲ್ಲಿ ಲ್ಯಾಪ್ ಟಾಪ್ ಮುಂದೆ ಕೆಲಸ ಮಾಡುವ ಜನರಿಗೆ ಕಚೇರಿಯಲ್ಲಿ ಇರುವಂತೆ ಸೌಲಭ್ಯವಿರುವುದಿಲ್ಲ. ಕೆಲವರು ಕಾಲಿನ ಮೇಲೆ ಲ್ಯಾಪ್ ಟಾಪ್ Read more…

ಪ್ರತಿ ತಿಂಗಳು ‘ಮುಟ್ಟು’ ಸರಿಯಾಗಿ ಆಗುತ್ತಿಲ್ಲವಾದರೆ ಇದನ್ನು ಅನುಸರಿಸಿ

ಅನಿಯಮಿತ ಮುಟ್ಟು ಬಹುತೇಕ ಮಹಿಳೆಯರನ್ನು ಕಾಡುವ ಸಮಸ್ಯೆ. ಹಾರ್ಮೋನ್‌ ಬದಲಾವಣೆ, ಗರ್ಭಧಾರಣೆ, ಅಪೌಷ್ಟಿಕತೆ, ಒತ್ತಡ ಇದಕ್ಕೆ ಕಾರಣವಿರಬಹುದು. ಸತತವಾಗಿ ಮುಟ್ಟು ಸಮಯಕ್ಕೆ ಸರಿಯಾಗಿ ಬರುವುದಿಲ್ಲ ಅಂದರೆ ವೈದ್ಯರನ್ನು ಸಂಪರ್ಕಿಸಲೇಬೇಕು. Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...