alex Certify Special | Kannada Dunia | Kannada News | Karnataka News | India News - Part 52
ಕನ್ನಡ ದುನಿಯಾ
    Dailyhunt JioNews

Kannada Duniya

ನಿಮಗೂ ಪ್ರಯಾಣದ ವೇಳೆ ವಾಕರಿಕೆ ಬರುತ್ತಾ…..? ಹಾಗಾದ್ರೆ ಹೀಗೆ ಮಾಡಿ

ಕಾರು ಹತ್ತುತ್ತಿದ್ದಂತೆ ಅನೇಕರಿಗೆ ತಲೆ ಸುತ್ತು ಶುರುವಾಗುತ್ತದೆ. ಕಾರು ಮಾತ್ರವಲ್ಲ, ರೈಲು, ವಿಮಾನದಲ್ಲಿ ಪ್ರಯಾಣ ಬೆಳೆಸುವಾಗ ಕೂಡ ಈ ಸಮಸ್ಯೆಯಾಗುತ್ತದೆ. ತಲೆ ಸುತ್ತು, ತಲೆ ನೋವು, ವಾಂತಿ, ವಾಂತಿ Read more…

ಬಹುಪಯೋಗಿ ಲಾವಂಚ; ನಿಮಗೆ ತಿಳಿದಿರಲಿ ಇದರ ಪ್ರಯೋಜನ

ಮಳೆಗಾಲವಾದರೂ ಈ ಬಾರಿ ಬಿಸಿಲ ಧಗೆ ಹೆಚ್ಚು. ಬೇಸಿಗೆಯನ್ನು ನೆನಪಿಸುವ ಈ ವಾತಾವರಣದಲ್ಲಿ ತಣ್ಣನೆಯ ನೀರೊಂದಿದ್ದರೆ ಸಾಕು ಅನಿಸದೆ ಇರದು. ಕುಡಿಯುವ ನೀರು ಹೆಚ್ಚು ತಂಪಾಗಿ, ಪರಿಮಳಯುಕ್ತವಾಗಿ ಇರಬೇಕೆಂದರೆ Read more…

ʼಥೈರಾಯ್ಡ್ʼ ಸಮಸ್ಯೆಯಿಂದ ಕೂದಲುದುರುತ್ತಿದ್ದರೆ ಬಳಸಿ ಈ ಮನೆಮದ್ದು

ಥೈರಾಯ್ಡ್ ಸಮಸ್ಯೆಯು ಕೂದಲುದುರುವಿಕೆಗೆ ಕಾರಣವಾಗುತ್ತದೆ. ಥೈರಾಯ್ಡ್ ಹಾರ್ಮೋನ್ ಉತ್ಪಾದನೆಯಲ್ಲಿ ಅಸಮತೋಲನ ಕಂಡುಬಂದಾಗ ಕೂದಲು ಉದುರುತ್ತದೆ. ಈ ಸಮಸ್ಯೆಯನ್ನು ನಿವಾರಿಸಲು ಈ ಟಿಪ್ಸ್ ಫಾಲೋ ಮಾಡಿ. *ವಿಟಮಿನ್ ಸಿ ನ್ನು Read more…

ಪಾರಂಪರಿಕ ತಾಣವಾಗಿ ಬದಲಾಗಲಿದೆ ಊಟಿಯಲ್ಲಿರುವ ಶತಮಾನದ ಸೇತುವೆ….!

ತಮಿಳುನಾಡಿನ ಊಟಿ ಒಂದು ರಮಣೀಯ ಪ್ರವಾಸಿ ತಾಣ. ನವದಂಪತಿಗಳು ಹನಿಮೂನ್ ಅಂತೆಲ್ಲಾ ಹೇಳಿಕೊಂಡು ಇಲ್ಲಿಗೆ ಭೇಟಿ ನೀಡುತ್ತಾರೆ. ಆದರೆ, ಈ ಸ್ಥಳವು ಶ್ರೀಮಂತ ಇತಿಹಾಸವನ್ನು ಹೊಂದಿದೆ ಎಂದು ನಿಮಗೆ Read more…

ಮನೆಯ ನೆಲ ಸ್ವಚ್ಛಗೊಳಿಸುವಾಗ ತಪ್ಪದೇ ಇವುಗಳನ್ನು ಪಾಲಿಸಿ

ಸ್ವಚ್ಚತೆ ಯನ್ನು ಕಾಪಾಡಲು ಪ್ರತಿ ನಿತ್ಯ ಮನೆಯ ನೆಲವನ್ನು ಶುಭ್ರಗೊಳಿಸುವುದು ವಾಡಿಕೆ. ಮನೆಯ ನೆಲ ಸ್ವಚ್ಛಗೊಳಿಸಲು ಮಾರುಕಟ್ಟೆಯಲ್ಲಿ ರಾಸಾಯನಿಕಯುಕ್ತ ದ್ರಾವಣ ಬೆರೆಸಿ ಒರೆಸುವುದು ಈಗಂತೂ ಸರ್ವೇ ಸಾಮಾನ್ಯ. ಇದಕ್ಕೆ Read more…

ಅಡುಗೆ ಮನೆ ಕೆಲಸ ಬೇಗ ಮಾಡಿ ಮುಗಿಸಲು ಇಲ್ಲಿವೆ ಟಿಪ್ಸ್

ಎಷ್ಟೇ ಕೆಲಸ ಮಾಡಿದರೂ ಅಡುಗೆ ಮನೆ ಕೆಲಸ ಮುಗಿಯುವುದಿಲ್ಲ ಎಂಬ ಗೋಳು ಎಲ್ಲಾ ಹೆಣ್ಣುಮಕ್ಕಳ ಬಾಯಲ್ಲಿ ಇರುತ್ತದೆ. ಈ ಅಡುಗೆ, ತಿಂಡಿ ಕೆಲಸದಿಂದ ನಮಗೆ ನಮ್ಮ ಬಗ್ಗೆ ಕಾಳಜಿ Read more…

ದೇಹಕ್ಕೆ ಪ್ರಯೋಜನ ಪಡೆಯಲು ಸಕ್ಕರೆ – ಹಾಲು ಬಳಸದ ಚಹಾ ಕುಡಿಯಿರಿ

ಬೆಳಿಗ್ಗೆ ಎದ್ದಾಕ್ಷಣ ಹಾಲು ಕುದಿಸಿ ಚಹಾ ಪುಡಿ ಸಕ್ಕರೆ ಸೇರಿಸಿ, ಸೋಸಿ ಸೊಗಸಾದ ಚಹಾ ಮಾಡಿ ಕುಡಿಯುವುದೆಂದರೆ ನಿಮಗೆ ಬಲು ಇಷ್ಟವೇ..? ಹಾಗಿದ್ದರೆ ಇಲ್ಲಿ ಕೇಳಿ ಚಹಾ ಕುಡಿಯುವುದು Read more…

ನಿಮ್ಮ ಪ್ರೀತಿ ಪಾತ್ರರಿಗೆ ಲವ್​ ಸಿಗ್ನಲ್​ ಕೊಡೋಕೆ ಇಲ್ಲಿವೆ ನೋಡಿ ಕೆಲ ಪ್ಲಾನ್​ಗಳು

ಇವರೇ ನಮ್ಮ ಬಾಳಸಂಗಾತಿ ಅಂತಾ ನಿರ್ಧರಿಸಿದ ಮೇಲೆ ಅವರ ಎದುರು ಹೋಗಿ ಪ್ರೇಮ ನಿವೇದನೆ ಮಾಡೋದು ಬಲು ಕಷ್ಟದ ಕೆಲಸ. ಅದರಲ್ಲೂ ಐ ಲವ್​ ಯೂ ಅಂತಾ ಹೇಳೋಕೆ Read more…

ಒತ್ತಡದ ಮಧ್ಯೆ ಖುಷಿಯಾಗಿರುವುದು ಹೇಗೆ……?

ಕೆಲಸದ ಅತೀವ ಒತ್ತಡದಿಂದ ಮನೆಮಂದಿಗೆ ಸಮಯ ಮೀಸಲಿಡುವುದು ಬಿಡಿ, ಸರಿಯಾಗಿ ನಿದ್ದೆ ಮಾಡಲೂ ಆಗುತ್ತಿಲ್ಲ ಎಂದು ದೂಷಿಸುತ್ತಿದ್ದೀರಾ, ಹಾಗಿದ್ದರೆ ಸರಿಯಾದ ಕ್ರಮದಲ್ಲಿ ಸಮಯವನ್ನು ಹೊಂದಿಸಿಕೊಳ್ಳುವುದನ್ನು ಕಲಿಯಿರಿ. ರಾತ್ರಿ ನಿಗದಿತ Read more…

ಲೈಂಗಿಕ ಜೀವನ ಸುಖಕರವಾಗಿರಲು ಇಲ್ಲಿವೆ ಕೆಲ ಟಿಪ್ಸ್

ದಾಂಪತ್ಯದ ಒಂದು ಭಾಗ. ಸುಖಕರ ದಾಂಪತ್ಯಕ್ಕೆ ಸೆಕ್ಸ್ ಅತ್ಯವಶ್ಯಕ. ಸಾಮಾನ್ಯವಾಗಿ ಮಹಿಳೆಗಿಂತ ಪುರುಷರು ಸೆಕ್ಸ್ ಜೀವನದ ಬಗ್ಗೆ ಹೆಚ್ಚು ಉತ್ಸಾಹಿಗಳಾಗಿರುತ್ತಾರೆಂಬ ನಂಬಿಕೆಯಿದೆ. ಹಾಗಂತ ಸದಾ ಪುರುಷರೇ ಸಂಭೋಗಕ್ಕೆ ಮುನ್ನುಡಿ Read more…

ಮಗುವನ್ನು ನಗಿಸುವುದು ಹೇಗೆ….?

ಮಕ್ಕಳು ಹುಟ್ಟಿದ ಕೆಲವೇ ದಿನಗಳಲ್ಲಿ ಮೊಗದ ಮೇಲೆ ನಗು ಮೂಡಿಸಿಕೊಂಡು ಹೆತ್ತವರನ್ನು ಖುಷಿ ಪಡಿಸುತ್ತವೆ. ಅದರೆ ಅದು ಪ್ರಯತ್ನಪೂರ್ವಕವಾಗಿ ನಗುವ ನಗುವಲ್ಲ. ತನ್ನ ಪರಿಚಿತರನ್ನು ಕಂಡು ಸಂತಸ ವ್ಯಕ್ತಪಡಿಸುವಾಗ Read more…

ಈ ಕೆಲಸಗಳನ್ನು ಬೆಳಿಗ್ಗೆ ಎದ್ದ ತಕ್ಷಣ ಮಾಡಬೇಡಿ

ಕಚೇರಿ ಒತ್ತಡ, ಮನೆ ಕೆಲಸ ಹೀಗೆ ಅನೇಕ ಸಮಸ್ಯೆಗಳ ಮಧ್ಯೆಯೇ ದಿನ ಶುರುವಾಗುತ್ತದೆ. ಆದ್ರೆ ದಿನ ಆರಂಭದಲ್ಲಿಯೇ ನಾವು ಮಾಡುವ ಕೆಲ ತಪ್ಪುಗಳು ನಮ್ಮ ಅನಾರೋಗ್ಯಕ್ಕೆ ಕಾರಣವಾಗುತ್ತದೆ. ಸಮಸ್ಯೆ Read more…

ರಾತ್ರಿ ವೇಳೆ ʼರಂಗೋಲಿʼ ಹಾಕದಿರುವುದರ ಹಿಂದಿದೆ ಈ ಕಾರಣ

ರಂಗೋಲಿ ನಮ್ಮ ಭಾರತೀಯ ಸಂಸ್ಕೃತಿಯ ಕುರುಹು, ಶುಭ ಸೂಚಕ. ಎಳೆ ರಂಗೋಲಿ, ಚುಕ್ಕಿ ರಂಗೋಲಿಯ ಹಾಗೆ ಇನ್ನೂ ಅನೇಕ ಬಗೆ ಬಗೆಯ ರಂಗೋಲಿಗಳು ಚಾಲ್ತಿಯಲ್ಲಿ ಇದೆ. ಆಧುನಿಕ ನಾರಿಮಣಿಗಳಿಗೆ Read more…

ಪ್ಯಾಕ್ಡ್ ʼಫ್ರೂಟ್ ಜ್ಯೂಸ್‌ʼನಲ್ಲಿನ ಸಕ್ಕರೆ ಆರೋಗ್ಯಕ್ಕೆ ಅಪಾಯಕಾರಿ; ಕುಡಿಯುವ ಮುನ್ನ ಇರಲಿ ಎಚ್ಚರ….!

ಹಣ್ಣಿನ ರಸವನ್ನು ಸಾಮಾನ್ಯವಾಗಿ ಆರೋಗ್ಯಕರ ಆಯ್ಕೆ ಎಂದು ಪರಿಗಣಿಸಲಾಗುತ್ತದೆ. ಆದರೆ ಮಾರುಕಟ್ಟೆಯಲ್ಲಿ ಲಭ್ಯವಿರುವ ಪ್ಯಾಕ್ ಮಾಡಿದ ಜ್ಯೂಸ್‌ಗಳು ಸ್ವಲ್ಪ ವಿಭಿನ್ನ. ಇವುಗಳ ರುಚಿ ಹೆಚ್ಚಿಸಲು ಸಕ್ಕರೆಯನ್ನು ಸೇರಿಸಲಾಗುತ್ತದೆ. ಅದನ್ನು Read more…

ಔಷಧಿಗಳ ಭಂಡಾರ ಅಡುಗೆ ಮನೆಯಲ್ಲಿ ಬಳಸುವ ಕೋಕಮ್‌….!

ಗಾರ್ಸಿನಿಯಾ ಇಂಡಿಕಾ ಎಂದು ಕರೆಯಲ್ಪಡುವ ಕೋಕಮ್ ಪಶ್ಚಿಮ ಕರಾವಳಿ ಪ್ರದೇಶಗಳಲ್ಲಿ ಪ್ರಚಲಿತವಾಗಿದೆ. ಇದರ ಕಡು ಕೆಂಪು ಬಣ್ಣದ ಸಿಪ್ಪೆಯನ್ನು ಒಣಗಿಸಿ ಹುಳಿ ಮಸಾಲೆಯನ್ನು ತಯಾರಿಸಲಾಗುತ್ತದೆ. ಇದರಿಂದ ವಿವಿಧ ಬಗೆಯ Read more…

ಗರ್ಭಿಣಿಯರು 8ನೇ ತಿಂಗಳಲ್ಲಿ ಈ ಆಹಾರ ಸೇವಿಸುವುದು ಅಪಾಯಕಾರಿ

ಗರ್ಭಿಣಿಯರು ತಮ್ಮ ಆರೋಗ್ಯ, ಆಹಾರದ ಬಗ್ಗೆ ಹೆಚ್ಚು ಗಮನ ನೀಡಬೇಕಾಗುತ್ತದೆ. ಪ್ರತಿ ದಿನ ಅವ್ರ ದೇಹದಲ್ಲಿ ಒಂದೊಂದು ಬದಲಾವಣೆಯಾಗ್ತಿರುತ್ತದೆ. ಆರಂಭದಲ್ಲಿ ಮೂರು ತಿಂಗಳು ಹೆಚ್ಚು ಜಾಗೃತಿ ವಹಿಸಬೇಕು. ಅದ್ರ Read more…

ವಿಶ್ವದಲ್ಲೇ ಬಹು ಚರ್ಚಿತ ವಿಚ್ಛೇದನ ಇದು; ಇಂದಿಗೂ ಸುದ್ದಿಯಲ್ಲಿದೆ ಇವರ ಪ್ರೇಮಕಥೆ…!

ಬ್ರಿಟನ್‌ನ ಸಿಂಹಾಸನವನ್ನು ಅಲಂಕರಿಸಿರುವ ಮಹಾರಾಜ ಚಾರ್ಲ್ಸ್-III ಬಗ್ಗೆ ಎಲ್ಲರಿಗೂ ಗೊತ್ತು. ಆದರೆ ಕಿಂಗ್ ಚಾರ್ಲ್ಸ್‌ರ ಯೌವ್ವನದ ದಿನಗಳು ಬಹು ಚರ್ಚಿತವಾಗಿದ್ದವು. ಅವರ ಪ್ರೇಮ ವ್ಯವಹಾರಗಳು ಪತ್ರಿಕೆಗಳಿಗೆ ಆಹಾರವಾಗಿದ್ದವು. ಅಷ್ಟೇ Read more…

ಲೈಂಗಿಕ ಬದುಕು ನಾಲ್ಕೈದು ವರ್ಷಗಳಲ್ಲೇ ಮಂಕಾಗಿದೆಯಾ….? ಇದಕ್ಕೆ ಕಾರಣ ಈ ಹವ್ಯಾಸ

ಮದ್ವೆಯಾಗಿ ನಾಲ್ಕೈದು ವರ್ಷಗಳಲ್ಲಿ ಲೈಂಗಿಕ ಬದುಕು ಮಂಕಾಗಿದೆ ಅನ್ನೋ ಭಾವನೆ ಎಷ್ಟೋ ಜನರಲ್ಲಿ ಮೂಡೋದು ಸಹಜ. ಇದಕ್ಕೆ ಕಾರಣ ನಿಮ್ಮ ನಿತ್ಯದ ಜೀವನದ ಕೆಲವೊಂದು ನಿರುಪದ್ರವಿ ಹವ್ಯಾಸಗಳು. ಕಚೇರಿ Read more…

ಮೊಣಕಾಲು ನೋವನ್ನು ಪರಿಹರಿಸಿಕೊಳ್ಳಲು ಬಳಸಿ ʼಆಪಲ್ ಸೈಡರ್ ವಿನೆಗರ್ʼ

ಕೆಲವರು ಮೊಣಕಾಲು ನೋವಿನಿಂದ ಬಳಲುತ್ತಾರೆ. ಆ್ಯಪಲ್ ಸೈಡರ್ ವಿನೆಗರ್ ಮೊಣಕಾಲು ನೋವಿಗೆ ಅತ್ಯತ್ತಮ ಔಷಧವಾಗಿದೆ. ಹಾಗಾದ್ರೆ ಆಪಲ್ ಸೈಡರ್ ವಿನೆಗರ್ ಬಳಸಿ ಮೊಣಕಾಲು ನೋವನ್ನು ಪರಿಹರಿಸಿಕೊಳ್ಳುವುದು ಹೇಗೆ ಎಂಬುದನ್ನು Read more…

ಮೈಕ್ರೋವೇವ್ ಒವನ್ ಬಳಸುವ ಕುರಿತ ಒಂದಷ್ಟು ಮಾಹಿತಿ ಇಲ್ಲಿದೆ

ಮೈಕ್ರೋವೇವ್ ನಿತ್ಯ ಬಳಸುವವರು, ಫ್ರಿಜ್ ನಲ್ಲಿಟ್ಟ ವಸ್ತುಗಳನ್ನು ಬಿಸಿ ಮಾಡಲು ಮಾತ್ರ ಬಳಸುತ್ತಾರೆ. ತಿಂಡಿ ಅಥವಾ ನೀರನ್ನು ಬಿಸಿ ಮಾಡಲು ಮಾತ್ರ ಬಳಕೆಯಾಗುವ ಇದನ್ನು ಇತರ ಯಾವ ಸಂದರ್ಭಗಳಲ್ಲಿ Read more…

ಪೆನ್ನಿನ ಆವಿಷ್ಕಾರ ಹೇಗಾಯ್ತು….? ಇಲ್ಲಿದೆ ಇಂಟ್ರೆಸ್ಟಿಂಗ್ ಮಾಹಿತಿ

ಡಿಜಿಟಲ್ ಯುಗದಲ್ಲಿ ಪೆನ್ನಿನ ಮಹತ್ವ ಕಡಿಮೆಯಾಗ್ತಿದೆ. ಮೊಬೈಲ್, ಲ್ಯಾಬ್ ಟಾಪ್ ಬಳಕೆ ಹೆಚ್ಚಾಗ್ತಿದ್ದಂತೆ ಜನರು ಪೆನ್ ಬಳಕೆ ಕಡಿಮೆ ಮಾಡಿದ್ದಾರೆ. ಆದ್ರೆ ಭಾರತೀಯ ವಿದ್ಯಾರ್ಥಿಗಳ ಕೈನಲ್ಲಿ ಈಗ್ಲೂ ಪೆನ್ Read more…

ಕುಳಿತುಕೊಂಡು ನೀರು ಕುಡಿಯುವುದರಿಂದ ಇದೆ ಈ ಲಾಭ

ನಮ್ಮ ದೇಹಕ್ಕೆ ನೀರು ಅತ್ಯಗತ್ಯವಾದದ್ದು, ದಿನನಿತ್ಯ 3ರಿಂದ 4ಲೀಟರ್ ಕುಡಿಯಲೇಬೇಕು ಎಂದು ಹೇಳಿರುವುದನ್ನು ನಾವು ಹಲವು ಬಾರಿ ಕೇಳಿದ್ದೇವೆ. ನೀರು ಕಡಿಮೆ ಕುಡಿಯುವುದರಿಂದ ಸಂಧಿವಾತ, ಗಂಟು ಸಮಸ್ಯೆಗಳು ನಿಮ್ಮನ್ನು Read more…

ಮಧುಮೇಹದಿಂದಾಗುವ ಅಪಾಯ ಕಡಿಮೆಯಾಗಲು ಸೇವಿಸಿ ʼವಿಟಮಿನ್ ಸಿʼ

ವಿಟಮಿನ್ ಸಿ ದೆಹಕ್ಕೆ ಅಗತ್ಯವಾದ ಪೋಷಕಾಂಶವಾಗಿದ್ದು, ಇದು ದೇಹದ ಶಕ್ತಿಯನ್ನು ಹೆಚ್ಚಿಸುತ್ತದೆ. ಇದು ದೇಹದ ಮತ್ತು ಚರ್ಮ, ಕೂದಲಿನ ಆರೋಗ್ಯಕ್ಕೆ ತುಂಬಾ ಒಳ್ಳೆಯದು. ಆದರೆ ಇದನ್ನು ಮಧುಮೇಹ ಸಮಸ್ಯೆ Read more…

ಪೋಷಕಾಂಶಗಳ ಆಗರ ʼಪಿಯರ್ಸ್ʼ ತಿಂದಿದ್ದೀರಾ…?

ಪಿಯರ್ಸ್ ಹಣ್ಣನ್ನು ಕನ್ನಡದಲ್ಲಿ ಮರಸೇಬು ಎಂದೂ ಕರೆಯಲಾಗುತ್ತದೆ. ಇದರ ಸೇವನೆಯಿಂದ ಎಷ್ಟೆಲ್ಲಾ ಲಾಭಗಳನ್ನು ಪಡೆದುಕೊಳ್ಳಬಹುದು ಎಂಬುದು ನಿಮಗೆ ಗೊತ್ತೇ? ಇದು ಕೂಡಾ ಸೇಬಿನಂತೆ ಪೋಷಕಾಂಶಗಳ ಆಗರವಾಗಿದ್ದು ಅತ್ಯುತ್ತಮ ಪ್ರಮಾಣದ Read more…

ʼಬೊಜ್ಜುʼ ಕರಗಿಸಲು ಬಯಸಿದ್ದೀರಾ ? ಹಾಗಾದ್ರೆ ಈ ಸಮಯದಲ್ಲಿ ತೂಕವನ್ನು ಅಳೆಯಬೇಡಿ

ಬೊಜ್ಜಿನ ಸಮಸ್ಯೆ ಈಗ ಅನೇಕರನ್ನು ಕಾಡುತ್ತಿದೆ. ಹಾಗಾಗಿ ಎಲ್ಲರೂ ತೂಕ ಇಳಿಸಲು ಸಾಕಷ್ಟು ಪ್ರಯತ್ನ ಮಾಡುತ್ತಾರೆ. ಈ ವೇಳೆ ಪ್ರತಿದಿನ ತೂಕವನ್ನು ಅಳೆಯುವುದು ಸಾಮಾನ್ಯ. ಈ ವೇಳೆ ತೂಕದಲ್ಲಿ Read more…

ಮಳೆಗಾಲದಲ್ಲಿ ಸ್ವಿಮ್ಮಿಂಗ್‌ ಪೂಲ್‌ಗಿಳಿಯುವುದು ಸುರಕ್ಷಿತವೇ…..? ನೀರಿಗೆ ಧುಮುಕುವ ಮೊದಲು ನಿಮಗಿದು ತಿಳಿದಿರಲಿ…..!

ಸ್ವಿಮ್ಮಿಂಗ್‌ ಬಗ್ಗೆ ಅನೇಕರಿಗೆ ಆಸಕ್ತಿಯಿದೆ. ಈಜುಕೊಳದ ಹೆಸರು ಕೇಳಿದ್ರೇನೆ ಜನರು ಉತ್ಸುಕರಾಗುತ್ತಾರೆ. ಬೇಸಿಗೆ ಕಾಲದಲ್ಲಿ ಸ್ವಿಮ್ಮಿಂಗ್‌ ಪೂಲ್‌ಗಳನ್ನು ಹೆಚ್ಚಾಗಿ ಬಳಸಲಾಗುತ್ತದೆ. ಬಿಸಿಲಿನ ತಾಪದಿಂದ ಉಪಶಮನ ಪಡೆಯಲು ಮಾತ್ರವಲ್ಲದೆ ಈಜುಕೊಳ Read more…

ಮಕ್ಕಳಿಗೆ ಗುಡ್ ಟಚ್, ಬ್ಯಾಡ್ ಟಚ್ ಬಗ್ಗೆ ತಿಳಿಸೋದು ಹೇಗೆ….? ಇಲ್ಲಿದೆ ಉಪಯುಕ್ತ ಮಾಹಿತಿ

ನಮ್ಮ ಸಮಾಜದಲ್ಲಿ ಸಾಕಷ್ಟು ಬದಲಾವಣೆಯಾಗಿದೆ. ಅಪರಾಧಗಳ ಸಂಖ್ಯೆ ಹೆಚ್ಚಾಗಿದೆ. ಪರಿಚಿತರ ಬಳಿ ಮಕ್ಕಳನ್ನು ಬಿಡುವುದೂ ಕಷ್ಟವಾಗಿದೆ. ಲೈಂಗಿಕ ದೌರ್ಜನ್ಯ ಪ್ರಕರಣಗಳು ಹೆಚ್ಚಾಗ್ತಿವೆ. ಮಕ್ಕಳು ಎಲ್ಲರನ್ನೂ ಬೇಗ ನಂಬುವ ಕಾರಣ Read more…

‘ಆರೋಗ್ಯ’ದ ಮೇಲೆ ಹಾನಿ ಮಾಡುತ್ತೆ ಸೆಲ್ಪ್ ಡಯಟಿಂಗ್

ಸ್ಥೂಲಕಾಯದವರಿಗೆ ತಮ್ಮ ತೂಕವನ್ನು ಇಳಿಸಿಕೊಳ್ಳುವುದೇ ಒಂದು ದೊಡ್ಡ ಸವಾಲು. ಯಾರಿಗೂ ಹಾಗೆ ಸುಮ್ಮನೆ ತೂಕ ಇಳಿಸಿಕೊಳ್ಳುವುದಕ್ಕೆ ಸಾಧ್ಯವಿಲ್ಲ. ಇದಕ್ಕಾಗಿ ವ್ಯಾಯಾಮ, ಯೋಗ, ಜಾಗಿಂಗ್‌, ಹೆಲ್ದಿ ಡಯಟ್‌, ಏರೋಬಿಕ್ಸ್‌ನಂಥ ಅದೆಷ್ಟೋ Read more…

ನಿಮ್ಮ ಸಾಕುನಾಯಿಗೆ ನೀವು ಯಾವ ಬಗೆಯ ಆಹಾರ ಕೊಡಬೇಕು ಗೊತ್ತಾ…..?

ಮನುಷ್ಯರಿಗೆ ಆಹಾರ ಪದ್ಧತಿ ಇರುವಂತೆಯೇ ಪ್ರಾಣಿಗಳಿಗೂ ಇರುತ್ತದೆ. ಕೆಲವು ಆಹಾರಗಳನ್ನು ತಿಂದರೆ ಪ್ರಾಣಿಗಳಿಗೆ ಆಗಿಬರುವುದಿಲ್ಲ. ಹಾಗಾಗಿ ನೀವು ಸಾಕುವ ನಾಯಿಗಳಿಗೆ ಯಾವ ಬಗೆಯ ಆಹಾರ ಕೊಡಬೇಕು ಎಂಬುದರ ಮಾಹಿತಿ Read more…

ಪ್ರತಿ ಸ್ಮಾರ್ಟ್‌ ಫೋನ್‌ಗೂ ಇರುತ್ತೆ ಎಕ್ಸ್‌ಪೈರಿ ಡೇಟ್‌…! ನಿಮಗೆ ತಿಳಿದಿರಲಿ ಈ ಕುರಿತ ಮಹತ್ವದ ಮಾಹಿತಿ

ಸ್ಮಾರ್ಟ್‌ಫೋನ್ ಆಯಸ್ಸು ಹೆಚ್ಚೆಂದರೆ 3-4 ವರ್ಷಗಳು. ಅಷ್ಟರಲ್ಲಿ ಸ್ಮಾರ್ಟ್‌ಫೋನ್‌ಗಳ ಬ್ಯಾಟರಿ ಕೈಕೊಡಲಾರಂಭಿಸುತ್ತದೆ. ಆದರೆ ಸ್ಮಾರ್ಟ್‌ಫೋನ್ ಅನ್ನು ಎಚ್ಚರಿಕೆಯಿಂದ ಬಳಸಿದರೆ ಅದು ಹಾಳಾಗುವುದಿಲ್ಲ ಎಂದು ಹಲವರು ಭಾವಿಸುತ್ತಾರೆ. ಆದರೆ ಇದು Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...