alex Certify Special | Kannada Dunia | Kannada News | Karnataka News | India News - Part 79
ಕನ್ನಡ ದುನಿಯಾ
    Dailyhunt JioNews

Kannada Duniya

ಅಪರಿಚಿತನ ‘ಫೋನ್’ ಲಾಕ್ ಆಗಿದ್ರೆ ಕಾಂಟೆಕ್ಟ್ ನಂಬರ್ ಪತ್ತೆ ಹಚ್ಚೋದು ಹೇಗೆ….?

ಕೈನಲ್ಲೊಂದು ಮೊಬೈಲ್ ಈಗ ಸಾಮಾನ್ಯ. ಅನೇಕರು ಮೊಬೈಲ್ ಬೇರೆಯವರು ನೋಡದಿರಲಿ ಎನ್ನುವ ಕಾರಣಕ್ಕೆ ಪಾಸ್ವರ್ಡ್ ಹಾಕಿರುತ್ತಾರೆ. ಪಾಸ್ವರ್ಡ್ ಹಾಕಿರುವ ಕಾರಣ ಮೊಬೈಲ್ ಓಪನ್ ಮಾಡಲು ಸಾಧ್ಯವಾಗುವುದಿಲ್ಲ. ಕೆಲವೊಂದು ತುರ್ತು Read more…

ಗರ್ಭಧಾರಣೆ ಸಮಯದಲ್ಲಿ ಏರಿದ ತೂಕವನ್ನು ಹೀಗೆ ಇಳಿಸಿ

ಗರ್ಭಿಣಿಯಾದಾಗ ತೂಕ ಏರೋದು ಸಾಮಾನ್ಯ ಸಂಗತಿ. ಆದ್ರೆ ತೂಕ ಮಿತಿ ಮೀರಿದ್ರೆ ಹೆರಿಗೆ ಕಷ್ಟವಾಗುತ್ತದೆ. ಗರ್ಭಿಣಿಯಾದಾಗ ಇಬ್ಬರ ಹೆಸರಲ್ಲಿ ಆಹಾರ ಸೇವನೆ ಮಾಡುವುದ್ರಿಂದ ತೂಕ ಏರಿಕೆಯಾಗುತ್ತದೆ. ಗರ್ಭಧಾರಣೆ ನಂತ್ರ Read more…

ಪ್ರತಿ ದಿನ ಈ ಕೆಲಸ ಮಾಡುವುದರಿಂದ ನೀವೂ ಫಿಟ್‌ ಆಗಿರಬಹುದು

ದೇಹದ ಆರೋಗ್ಯ ಕಾಪಾಡಿಕೊಳ್ಳಲು ಏನೆಲ್ಲ ಕಸರತ್ತು ಮಾಡ್ತೇವೆ. ವ್ಯಾಯಾಮ, ವಾಕಿಂಗ್, ಜಾಗಿಂಗ್ ಹೀಗೆ ನಾನಾ ವಿಧಾನಗಳನ್ನು ಅನುಸರಿಸುತ್ತೇವೆ. ಆದ್ರೆ ಒಂದೇ ಒಂದು ಥೆರಪಿ ಅನೇಕ ರೋಗಗಳಿಂದ ನಿಮ್ಮನ್ನು ದೂರವಿರಿಸುತ್ತದೆ. Read more…

ಸುಖಕರ ದಾಂಪತ್ಯ ಜೀವನಕ್ಕೆ ಅನುಸರಿಸಿ ಈ ಸರಳ ಸೂತ್ರ

ಆಧುನಿಕತೆಯಿಂದಾಗಿ ಜೀವನಶೈಲಿಯೂ ಬದಲಾಗಿದ್ದು, ಕುಟುಂಬ ವ್ಯವಸ್ಥೆಯಲ್ಲಿಯೂ ಬದಲಾವಣೆ ಕಂಡಿದೆ. ಪತಿ, ಪತ್ನಿ ಇಬ್ಬರೂ ಕೆಲಸಕ್ಕೆ ಹೋಗುವುದರಿಂದ ಒತ್ತಡ ಜಾಸ್ತಿಯಾಗುತ್ತದೆ. ಜೊತೆಗೆ ಮನೆ ಕೆಲಸ ಮಾಡುವುದರಿಂದ ದಂಪತಿಗಳ ನಡುವೆ ಆತ್ಮೀಯತೆ Read more…

ಇಲ್ಲಿದೆ ನೋಡಿ ವಿಷಕಾರಿ ಸಸ್ಯಗಳ ಬಗೆಗಿನ ವಿವರ

ಸಾವಿರಾರು ಪ್ರಬೇಧದ ಹೂವು ಬಿಡುವ, ಹಣ್ಣು ಬಿಡುವ ಅಥವಾ ಅಲಂಕಾರಕ್ಕಾಗಿ ಬಳಸುವ ಸಸ್ಯಗಳನ್ನು ನಾವು ನೋಡಿದ್ದೇವೆ. ಇಂತಹ ಸಸ್ಯರಾಶಿಯಲ್ಲಿ ಕೆಲವು ವಿಷಕಾರಿಯೂ ಆಗಿರುತ್ತವೆ. ಹೆಮ್ ಲಾಕ್ ಎನ್ನುವುದೊಂದು ವಿಷಸಸ್ಯ. Read more…

ಎಚ್ಚರ…! ನಿದ್ರೆ ಮಾಡುವ ಮೊದಲು ʼಮೊಬೈಲ್ʼ ಬಳಸಬೇಡಿ

ಮೊಬೈಲ್ ಮೂಲಭೂತ ಅಗತ್ಯಗಳಲ್ಲೊಂದಾಗಿದೆ. ಬೆಳಿಗ್ಗೆ ಹಾಸಿಗೆಯಿಂದ ಎದ್ದ ತಕ್ಷಣ ಮೊಬೈಲ್ ಬೇಕು. ಹಾಗೆ ರಾತ್ರಿ ಕಣ್ಣು ಮುಚ್ಚುವವರೆಗೂ ಮೊಬೈಲ್ ನೋಡ್ತಾರೆ. ರಾತ್ರಿ ಹಾಸಿಗೆ ಮೇಲೆ ಮೊಬೈಲ್ ಬಳಕೆ ಮಾಡುವುದು Read more…

ಗ್ಯಾಸ್ ಬರ್ನರ್ ಹೀಗೆ ಸ್ವಚ್ಛಗೊಳಿಸಿ

ಅಡುಗೆ ಮನೆಯಲ್ಲಿ ಅತಿ ಹೆಚ್ಚು ಬಳಕೆಯಾಗುವ ವಸ್ತು ಎಂದರೆ ಅದು ಗ್ಯಾಸ್ ಸ್ಟವ್. ಇದಿಲ್ಲದೆ ಅಡುಗೆ ಕೆಲಸ ಅಸಾಧ್ಯ ಎಂಬುದು ಸರ್ವ ಸಮ್ಮತ ಮಾತು. ಪ್ರತಿ ಬಾರಿ ಚಹಾ Read more…

ಖುಷಿಯಾಗಿರಲು ಮಕ್ಕಳ ಈ ‘ಗುಣ’ ಕಲಿಯಿರಿ

ಮಕ್ಕಳ ಮೊದಲ ಶಿಕ್ಷಕರು ಅವರ ಪೋಷಕರು. ಮಕ್ಕಳು ತಮ್ಮ ಹೆತ್ತವರಿಂದ ಜೀವನದ ಬಗ್ಗೆ ಅನೇಕ ಪ್ರಮುಖ ವಿಷಯಗಳನ್ನು ಕಲಿಯುತ್ತಾರೆ. ವಯಸ್ಸಾದವರು ಮಕ್ಕಳಿಂದ ಅನೇಕ ವಿಷ್ಯವನ್ನು ಕಲಿಯುತ್ತಾರೆ. ಮಕ್ಕಳಿಂದ ದೊಡ್ಡವರು Read more…

ಆರೋಗ್ಯಕ್ಕೆ ನಿತ್ಯ ಮಾಡಿ ʼನಾಡಿಶೋಧನ ಪ್ರಾಣಾಯಾಮʼ

ನಾಡಿಶೋಧನ ಪ್ರಾಣಾಯಾಮಕ್ಕೆ ಐದೇ ನಿಮಿಷ ಮೀಸಲಿಟ್ಟರೆ ಸಾಕು, ದಿನಪೂರ್ತಿ ಸುಸ್ತು ಕಾಡುವುದೇ ಇಲ್ಲ. ಈ ಪ್ರಾಣಾಯಾಮವನ್ನು ಅನುಲೋಮ-ವಿಲೋಮ ಪ್ರಾಣಾಯಾಮ ಎಂದು ಕರೆಯುತ್ತೇವೆ. ಇದನ್ನು ಮಾಡಲು ಮೊದಲು ಸುಖಾಸನದಲ್ಲಿ ಕುಳಿತುಕೊಳ್ಳಬೇಕು. Read more…

ಮೊದಲ ರಾತ್ರಿ ಬೆಡ್ ರೂಂನಲ್ಲಿ ಹಾಲಿಡುವ ಗುಟ್ಟೇನು…..?

ಭಾರತದಲ್ಲಿ ಶತಮಾನಗಳಿಂದಲೂ ನಡೆದುಕೊಂಡು ಬಂದ ಸಂಪ್ರದಾಯದಂತೆ ಮದುವೆಯ ಮೊದಲ ರಾತ್ರಿ ವರನಿಗೆ ವಧು ಹಾಲು ಕೊಡುತ್ತಾಳೆ. ಅದ್ರಲ್ಲೂ ಬಾದಾಮಿ-ಕೇಸರಿಯುಕ್ತ ಹಾಲನ್ನು ವಧು, ವರನಿಗೆ ಕೊಡುವ ಪದ್ಧತಿಯಿದೆ. ಅಂದಿನಿಂದ ಇಂದಿನವರೆಗೂ Read more…

ಗರ್ಭದಲ್ಲಿರುವ ಮಗು ಸ್ಮಾರ್ಟ್ ಆಗಲು ತಾಯಿಯ ಈ ‘ಹವ್ಯಾಸ’ ಕಾರಣ

ಮಗುವನ್ನು ಗರ್ಭದಲ್ಲಿಟ್ಟುಕೊಂಡು ಪಾಲನೆ ಮಾಡುವುದು ಮಾತ್ರ ಗರ್ಭಿಣಿಯ ಕೆಲಸವಲ್ಲ. ಇದೊಂದು ದೊಡ್ಡ ಜವಾಬ್ದಾರಿ. ಗರ್ಭಿಣಿಯನ್ನು ಮಾತನಾಡಿಸಲು ಸ್ನೇಹಿತರು, ಸಂಬಂಧಿಕರು ಬರ್ತಿರ್ತಾರೆ. ಬಂದವರು ಒಂದೊಂದು ಸಲಹೆ ನೀಡ್ತಾರೆ. ಗರ್ಭಿಣಿಯ ಜೊತೆ Read more…

ಮದುವೆ ನಂತ್ರ ಪುರುಷರ ತಲೆನೋವಿಗೆ ಕಾರಣವಾಗುತ್ತೆ ಈ ಮಾತು

ಮದುವೆ ನಂತ್ರ ಪ್ರತಿಯೊಬ್ಬರ ಜೀವನದಲ್ಲೂ ಅನೇಕ ಬದಲಾವಣೆಗಳಾಗುತ್ತವೆ. ಪುರುಷರ ಜವಾವ್ದಾರಿ ಹೆಚ್ಚಾಗುತ್ತದೆ. ಖರ್ಚು ಜಾಸ್ತಿಯಾಗುತ್ತೆ. ಮದುವೆಯಾದ ಪುರುಷನಿಗೆ ಸುತ್ತಮುತ್ತಲಿನ ಜನರು ಅನೇಕ ಪ್ರಶ್ನೆ ಕೇಳುತ್ತಾರೆ. ಈ ಪ್ರಶ್ನೆಗಳಿಗೆ ಉತ್ತರಿಸುವ Read more…

ಸಾವಿರಾರು ಹೂಗಳಿಂದ ತಯಾರಾಗುತ್ತೆ ಈ ʼಸುಗಂಧ ದ್ರವ್ಯʼ

ಚಾನೆಲ್ ನಂ. 5 ಮಹಿಳೆಯರಿಗೆ ಹೇಳಿ ಮಾಡಿಸಿದಂತಹ ಸುಗಂಧ ದ್ರವ್ಯ. ಈ ಸೆಂಟ್ ಸಾಕಷ್ಟು ವಿಶೇಷತೆಗಳನ್ನು ಹೊಂದಿದೆ. 30 ಮಿಲಿ ತೂಕದ ಒಂದು ಬಾಟಲಿ ಪರ್ಫ್ಯೂಮ್ ತಯಾರಿಸಲು 1000 Read more…

ಹೀಗೆ ಮಾಡಿ ನಿಮ್ಮ ʼಸ್ಮಾರ್ಟ್ʼ ಫೋನ್ ಚಾರ್ಜಿಂಗ್

ಮೊಬೈಲ್ ಬಳಕೆದಾರರ ಅದರಲ್ಲಿಯೂ ಸ್ಮಾರ್ಟ್ ಪೋನ್ ಬಳಕೆದಾರರ ಸಂಖ್ಯೆ ಇತ್ತೀಚೆಗೆ ಸಿಕ್ಕಾಪಟ್ಟೆ ಜಾಸ್ತಿಯಾಗಿದೆ. ಸ್ಮಾರ್ಟ್ ಫೋನ್ ಬಳಕೆದಾರರ ಸಂಖ್ಯೆ ಹೆಚ್ಚಾಗಿದ್ದರೂ, ಅದನ್ನು ಚಾರ್ಜ್ ಮಾಡುವ ಕುರಿತಾಗಿ ಬಹುತೇಕರಿಗೆ ಸ್ಪಷ್ಟ Read more…

ಹೃದಯದ ʼಆರೋಗ್ಯʼಕ್ಕೆ ಇಲ್ಲಿದೆ ಸೂಪರ್ ಮದ್ದು

ಹೃದಯದ ಆರೋಗ್ಯವನ್ನು ಕಾಪಾಡಿಕೊಳ್ಳುವುದು ದೊಡ್ಡ ಸವಾಲಿನ ಕೆಲಸ. ಒತ್ತಡ, ಆಹಾರದಲ್ಲಿನ ವ್ಯತ್ಯಾಸದಿಂದ ಎದೆ ಉರಿ, ನೋವಿನಂತಹ ಸಮಸ್ಯೆ ಕಾಣಿಸಿಕೊಳ್ಳುತ್ತದೆ. ಕೆಲವೊಂದು ಮನೆಮದ್ದಿನ ಮೂಲಕ ಈ ಸಮಸ್ಯೆಗಳನ್ನು ದೂರ ಮಾಡಿಕೊಳ್ಳಬಹುದು. Read more…

ಸಕ್ಕರೆಗಿಂತ ಬೆಲ್ಲ ‘ಬೆಸ್ಟ್‌’ ಯಾಕೆ ಗೊತ್ತಾ….?

ಸಕ್ಕರೆಗಿಂತ ಬೆಲ್ಲವೇ ಆರೋಗ್ಯಕರ ಎಂಬುದು ಎಲ್ಲರಿಗೂ ಗೊತ್ತು. ಬೆಲ್ಲವು ಜೀರ್ಣಕ್ರಿಯೆಯನ್ನು ವೇಗವಾಗಿ ನಡೆಯುವಂತೆ ಮಾಡುತ್ತದೆ. ಅಷ್ಟೇ ಅಲ್ಲ, ಆಹಾರ ಚೆನ್ನಾಗಿ ಜೀರ್ಣವಾಗುವಂತೆಯೂ ನೋಡಿಕೊಳ್ಳುತ್ತದೆ. * ಒಂದು ವೇಳೆ ಹೊಟ್ಟೆ Read more…

ಖಿನ್ನತೆಗೆ ಕಾರಣವಾಗುವ ಅಂಶಗಳೇನು ಗೊತ್ತಾ…?

ಇಂದಿನ ಜೀವನ ಶೈಲಿಯಿಂದ ನಾವು ರೋಗಗಳ ಗೂಡಾಗುತ್ತಿರೋದು ಸತ್ಯ. ಅದು ಶಾರೀರಿಕವಾಗಿ ಹಾಗೂ ಮಾನಸಿಕವಾಗಿಯೂ ಹೌದು. ಇತ್ತೀಚಿಗೆ ಬಹುತೇಕರಲ್ಲಿ ಸಾಮಾನ್ಯವಾಗಿ ಕಾಣುತ್ತಿರೋದು ಡಿಪ್ರೆಶನ್. ಖಿನ್ನತೆ ಒಂದು ಮಾನಸಿಕ ಖಾಯಿಲೆ. Read more…

ʼಜೋಳʼ ತಿಂದ ತಕ್ಷಣ ನೀರು ಕುಡಿಯಬೇಡಿ….!

ಮಳೆಗಾಲದಲ್ಲಿ ಜೋಳಕ್ಕೆ ಎಲ್ಲಿಲ್ಲದ ಬೆಲೆ. ಬೇಯಿಸಿದ ಜೋಳ, ಸುಟ್ಟ ಜೋಳ ಹೀಗೆ ಬೇರೆ ಬೇರೆ ಬಗೆಯ ರುಚಿ ರುಚಿ ಜೋಳದ ಸವಿ ಸವಿಯಲು ಎಲ್ಲರೂ ಇಷ್ಟಪಡ್ತಾರೆ. ಜೋಳ ಆರೋಗ್ಯಕ್ಕೆ Read more…

ನಿಮ್ಮ ಪತ್ನಿಯೂ ʼಸ್ಮಾರ್ಟ್ಫೋನ್ʼ ಬಳಸ್ತಿದ್ದರೆ ಓದಿ ಈ ಸುದ್ದಿ

ಹಳ್ಳಿಯಿಂದ ದಿಲ್ಲಿಯವರೆಗೆ, ಮಕ್ಕಳಿಂದ ವೃದ್ಧರವರೆಗೆ ಎಲ್ಲರ ಕೈನಲ್ಲೂ ಮೊಬೈಲ್. ಇದು ಸ್ಮಾರ್ಟ್ಫೋನ್ ಯುಗ. ಇಂಟರ್ನೆಟ್ ಯುಗದಲ್ಲಿ ಎಲ್ಲರೂ ಬ್ಯುಸಿ. ಸಾಮಾಜಿಕ ಮಾಧ್ಯಮ ಕುಟುಂಬವನ್ನು ಹಾಳು ಮಾಡ್ತಾ ಇದೆ. ಮನೆಗೆ Read more…

ʼಮದುವೆʼ ನಂತ್ರ ಪತಿ- ಪತ್ನಿ ಮಾಡ್ತಾರೆ ಈ ತಪ್ಪು

ಸುಂದರ ಸಂಸಾರಕ್ಕೆ ಪ್ರೀತಿ ಮುಖ್ಯ. ಪತಿ, ಪತ್ನಿ ಜೀವನ ಪೂರ್ತಿ ಒಟ್ಟಿಗಿರಲು ಬಯಸುತ್ತಾರೆ. ಎಷ್ಟೇ ಪ್ರೀತಿ ಇದ್ದರೂ ಸಣ್ಣ ಪುಟ್ಟ ಗಲಾಟೆಗಳು ಇದ್ದಿದ್ದೆ. ಸಣ್ಣ ಜಗಳ ಪ್ರೀತಿಯನ್ನು ಜಾಸ್ತಿ Read more…

ಮಕ್ಕಳು ಬೆಳಗ್ಗೆ ತಿಂಡಿ ತಿನ್ನದಿದ್ರೆ ʼಪರೀಕ್ಷೆʼಯಲ್ಲಿ ಬರುತ್ತದೆ ಕಡಿಮೆ ಅಂಕ…!

ನಮ್ಮ ಮಗು ಚೆನ್ನಾಗಿ ಓದಿ ಒಳ್ಳೆಯ ಅಂಕ ಪಡೆಯಬೇಕು ಅನ್ನೋ ಆಸೆ ಹೆತ್ತವರಿಗೆ ಇರುವುದು ಸಹಜ. ನೀವು ಕೂಡ ಮಕ್ಕಳ ಓದಿನ ಬಗ್ಗೆ ಕನಸು ಕಟ್ಟಿಕೊಂಡಿದ್ರೆ ಪ್ರತಿ ದಿನ Read more…

Optical Illusion: ತಲೆಕೆಳಗಾಗಿರುವ ಸಂಖ್ಯೆಯನ್ನು 10 ಸೆಕೆಂಡ್‌ ಗಳಲ್ಲಿ ಕಂಡು ಹಿಡಿಯಬಲ್ಲಿರಾ ?

ಆಪ್ಟಿಕಲ್​ ಇಲ್ಯೂಷನ್​ ಮನರಂಜನೆಯ ಭಾಗ ಹಾಗೂ ಬುದ್ಧಿಮತ್ತೆ ಹೆಚ್ಚಿಸುವ ಪ್ರಯತ್ನವೂ ಹೌದು. ಅಂತಹ ಒಂದು ಆಪ್ಟಿಕಲ್​ ಇಲ್ಯೂಷನ್​ ಸಾಮಾಜಿಕ ಜಾಲತಾಣದಲ್ಲಿ ಕಾಣಿಸಿಕೊಂಡಿದೆ. ಅದು ಮೆದುಳನ್ನು ತೀವ್ರ ಗಮನ ಹರಿಸುವಂತೆ Read more…

ನಾನ್‌ಸ್ಟಿಕ್‌ ಪಾತ್ರೆ ಸ್ಕ್ರಾಚ್ ಆಗದಂತೆ ಹೇಗೆ ಕಾಪಾಡಬೇಕು…..?

ನಾನ್‌ಸ್ಟಿಕ್ ಅಡುಗೆ ಪಾತ್ರೆಗಳನ್ನು ಕೊಳ್ಳುವಾಗ ಉತ್ತಮ ಗುಣಮಟ್ಟದ ಪಾತ್ರೆ ನೋಡಿ ಕೊಂಡರೂ ಕೆಲವು ತಿಂಗಳು ಕಳೆಯುವಷ್ಟರಲ್ಲಿ ಅದರ ಮೇಲ್ಪದರ ಕಿತ್ತು ಹೋಗಿರುತ್ತದೆ. ನಾನ್‌ಸ್ಟಿಕ್‌ ಪಾತ್ರೆಯ ನಿರ್ವಹಣೆ ಈಸಿ ಅನಿಸಿದರೂ Read more…

ಬ್ರೇಕ್ ಅಪ್ ಗೂ ಮುನ್ನ ನಿಮಗೆ ನೀವೆ ಪ್ರಶ್ನೆ ಮಾಡಿಕೊಳ್ಳಿ

ಸಂಗಾತಿ ಮಧ್ಯೆ ಸಣ್ಣ ಸಣ್ಣ ವಿಚಾರಕ್ಕೆ ಗಲಾಟೆ, ಮುನಿಸು ಸಂಬಂಧವನ್ನು ಹಾಳು ಮಾಡುತ್ತದೆ. ಆದ್ರೆ ಕೋಪದಲ್ಲಿ ಯಾವುದೇ ನಿರ್ಧಾರ ತೆಗೆದುಕೊಳ್ಳಬಾರದು. ಗಲಾಟೆ ವೇಳೆ ಇಲ್ಲಿಗೆ ಸಂಬಂಧ ಸಾಕು ಎಂಬ Read more…

ʼಕಾಫಿ-ಆಲ್ಕೋಹಾಲ್ʼ ಸೇವಿಸುವುದು ಏಕೆ ಗೊತ್ತಾ…..?

ಕೆಲವರಿಗೆ ಕಾಫಿ ಸೇವಿಸುವ ಅಭ್ಯಾಸವಿದ್ದರೆ, ಇನ್ನು ಕೆಲವರಿಗೆ ಎಣ್ಣೆ ಹೀರುವ ಅಭ್ಯಾಸವಿರುತ್ತದೆ. ಈ ರೀತಿ ಏಕೆ ಸೇವಿಸುತ್ತಾರೆ ಎಂದರೆ ಬಹುತೇಕರು ರುಚಿಯನ್ನು ಅನುಭವಿಸಲು ಎನ್ನುವ ಮಾತನ್ನು ಹೇಳುತ್ತಾರೆ. ಆದರೆ Read more…

ಇಲ್ಲಿದೆ ʼಕಾಟನ್ʼ‌ ಬಟ್ಟೆಯ ವಿಶೇಷತೆ….!

ಹೆಚ್ಚಿನ ಜನ ಕಾಟನ್ ಬಟ್ಟೆಯನ್ನು ಬಹುವಾಗಿ ಇಷ್ಟಪಡುವುದನ್ನು ನೀವು ನೋಡಿರಬಹುದು. ಇದು ಇತರ ಬಟ್ಟೆಗಳಿಗೆ ಹೋಲಿಸಿದರೆ ತುಸು ದುಬಾರಿ. ಆದರೂ ಜನ ಇದನ್ನು ಇಷ್ಟಪಟ್ಟು ಕೊಳ್ಳುತ್ತಾರೆ. ಕೆಲವರಿಗೆ ಚರ್ಮದ Read more…

ಗರ್ಭಿಣಿಯರು ಒತ್ತಡಕ್ಕೆ ಒಳಗಾದರೆ ಆಗುವ ಪರಿಣಾಮವೇನು…?

ಗರ್ಭಿಣಿಯರು ಎಷ್ಟು ಎಚ್ಚರಿಕೆ ವಹಿಸಿದರೂ ಸಾಲದು. ಹೊಟ್ಟೆಯಲ್ಲಿ ಮಗುವನ್ನು ಜೋಪಾನ ಮಾಡುವ ತಾಯಿ, ಊಟ, ತಿಂಡಿ ಜೊತೆಗೆ ಮಾನಸಿಕವಾಗಿಯೂ ಸಂತೋಷದಿಂದಿರಬೇಕು. ಇದನ್ನು ಯಾಕಿಷ್ಟು ಒತ್ತಿ ಹೇಳುತ್ತಿದ್ದೇವೆಂದರೆ ಗರ್ಭಿಣಿ ಮಾನಸಿಕ Read more…

ಅಂತರ್ಜಾತಿ ʼವಿವಾಹʼದಿಂದಾಗುವ ಲಾಭವೇನು ಗೊತ್ತಾ…..?

ಭಾರತ ಬಹು ಸಂಸ್ಕೃತಿಗಳ ನಾಡು. ಬೇರೆ ಬೇರೆ ಜನಾಂಗ, ಸಂಸ್ಕೃತಿ ಮತ್ತು ಭಾಷೆಯ ಜನರು ಇಲ್ಲಿ ವಾಸಿಸ್ತಾರೆ. ಅಂತರ್ಜಾತಿ ವಿವಾಹ ಅಂದಾಕ್ಷಣ ಮೂಗು ಮುರಿಯುವವರೇ ಹೆಚ್ಚು. ಬೇರೆ ಜಾತಿಯವರೊಂದಿಗೆ Read more…

ಜೇನು ಶುದ್ಧವೋ…..? ಅಶುದ್ಧವೋ……? ಹೀಗೆ ತಿಳಿಯಿರಿ

ಅಂಗಡಿಯಲ್ಲಿ ತೆಗೆದುಕೊಳ್ಳುವ ಜೇನು ಶುದ್ದವೋ ಅಶುದ್ದವೋ ಎಂದು ತಿಳಿಯುವ ಪರೀಕ್ಷೆ ಮಾಡುವುದು ಹೇಗೆ ಗೊತ್ತೇ? ಜೇನಿಗೆ ಹೆಚ್ಚಾಗಿ ಬೆಲ್ಲ ಅಥವಾ ಸಕ್ಕರೆ ಪಾಕವನ್ನು ಬೆರೆಸಿ ಮಾರುತ್ತಾರೆ. ಇದರಲ್ಲಿ ಕೆಲವು Read more…

ಹಿರಿಯ ʼಮಹಿಳೆʼ ಜೊತೆ ಸಂಬಂಧ ಬೆಳೆಸುವ ಮುನ್ನ ಇದು ತಿಳಿದಿರಲಿ

ಇಂದಿನ ಕಾಲದಲ್ಲಿ ಕಾಮ ವ್ಯಕ್ತಿಯ ತಲೆಯ ಮೇಲೆ ಸವಾರಿ ಮಾಡ್ತಿದೆ. ಇತ್ತೀಚಿನ ದಿನಗಳಲ್ಲಿ ಜನರು ಸಂಬಂಧವನ್ನರಿಯದೆ ಶಾರೀರಿಕ ಸಂಬಂಧ ಬೆಳೆಸುತ್ತಾರೆ. ದೈಹಿಕ ಸಂಬಂಧ  ಬೆಳೆಸುವ ಮೊದಲು ಸಾಕಷ್ಟು ವಿಚಾರ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...