alex Certify Special | Kannada Dunia | Kannada News | Karnataka News | India News - Part 80
ಕನ್ನಡ ದುನಿಯಾ
    Dailyhunt JioNews

Kannada Duniya

ʼಪ್ರೀತಿʼಯಲ್ಲೂ ಇದೆ ಸಾಕಷ್ಟು ಬಗೆ

ಪ್ರೀತಿ ಹಾಗೂ ಸಂಬಂಧದ ಬಗ್ಗೆ ಎಲ್ಲರ ಸಿದ್ಧಾಂತವೂ ಭಿನ್ನವಾಗಿರುತ್ತದೆ. ಪ್ರೀತಿಗೆ ಬಿದ್ದ ಆರಂಭದಲ್ಲಿ ಪ್ರತಿಯೊಂದು ಖುಷಿ ಕೊಡುತ್ತದೆ. ಇಷ್ಟವಾದ ತಕ್ಷಣ ಅದನ್ನು ಪ್ರೀತಿ ಎಂದು ಭಾವಿಸುತ್ತಾರೆ. ಇದೇ ನಿಜವಾದ Read more…

ಪತಿ ಮನೆಗೆಲಸದಲ್ಲಿ ಸಹಾಯ ಮಾಡದಿದ್ರೆ ಪತ್ನಿ ಮಾಡ್ಬೇಕಾಗಿರೋದಿಷ್ಟೆ

ಮದುವೆ, ಗಂಡ, ಮನೆ ಇವೆಲ್ಲವೂ ಒಮ್ಮೊಮ್ಮೆ ಕಲ್ಪನೆಗಿಂತ ಭಿನ್ನವಾಗಿರುತ್ತವೆ. ಮದುವೆಯಾದ ಹೊಸದರಲ್ಲಿ ಪತಿ, ಪತ್ನಿ ಒಟ್ಟಿಗೆ ಕುಳಿತು ಹರಟೋದು, ಸಿನೆಮಾ ನೋಡೋದು, ಇಷ್ಟಬಂದಲ್ಲಿ ಓಡಾಡೋದು ಕಾಮನ್. ಆದ್ರೆ ಮದುವೆಗೆ Read more…

ಜಿರಳೆ ಬಗ್ಗೆ ಇಲ್ಲಿದೆ ಆಸಕ್ತಿದಾಯಕ ವಿಷ್ಯ

ಜಿರಳೆ ಹೆಸ್ರು ಕೇಳಿದ್ರೆ ಕೆಲವರು ವಾಂತಿ ಮಾಡಿಕೊಳ್ತಾರೆ. ಜಿರಳೆಗೆ ಹೆದರಿ ಓಡಿ ಹೋಗುವವರಿದ್ದಾರೆ. ಜಿರಳೆ ಮನೆಯಲ್ಲಿ ಅನೇಕ ರೋಗಗಳಿಗೆ ಕಾರಣವಾಗುತ್ತದೆ. ಜಿರಳೆ ಬಗ್ಗೆ ಅನೇಕ ಆಸಕ್ತಿದಾಯಕ ವಿಷ್ಯಗಳು ಇಲ್ಲಿವೆ. Read more…

ಗುಡ್‌ ನ್ಯೂಸ್: ವಸ್ತು ಸಂಗ್ರಹಾಲಯ, ಕಲಾ ಗ್ಯಾಲರಿ ಸುತ್ತಿದ್ರೆ ಹೆಚ್ಚಾಗುತ್ತೆ ʼಆಯಸ್ಸುʼ

ವಸ್ತುಸಂಗ್ರಹಾಲಯಗಳು, ಚಿತ್ರಮಂದಿರಗಳು, ಸಂಗೀತ ಮತ್ತು ಕಲಾ ಗ್ಯಾಲರಿಗಳಿಗೆ ನಿಯಮಿತವಾಗಿ ಭೇಟಿ ನೀಡುವವರಿಗೊಂದು ಖುಷಿ ಸುದ್ದಿ. ಇಂಥವರ  ಜೀವಿತಾವಧಿ ಹೆಚ್ಚಾಗುತ್ತದೆ ಎಂದು ಅಧ್ಯಯನವೊಂದರಲ್ಲಿ ಬಹಿರಂಗವಾಗಿತ್ತು. ರಂಗಭೂಮಿ, ಸಂಗೀತ ಮತ್ತು ಕಲೆಯಂತಹ Read more…

ದೀಪಾವಳಿಯಲ್ಲಿ ಅಮ್ಮನಿಗೊಂದು ʼಸುಂದರ ಗಿಫ್ಟ್ʼ

  ಪ್ರತಿ ವರ್ಷದಂತೆ ಈ ವರ್ಷವೂ ದೀಪಾವಳಿಯಲ್ಲಿ ಸ್ನೇಹಿತರು, ಸಂಬಂಧಿಕರಿಗೆ ಉಡುಗೊರೆ ಖರೀದಿ ಮಾಡಿರ್ತಿರಿ. ಆದ್ರೆ ಸದಾ ನಮ್ಮ ಒಳಿತನ್ನು ಬಯಸುವ ತಾಯಿಗೆ ಏನೂ ಖರೀದಿ ಮಾಡಿರುವುದಿಲ್ಲ. ಈ Read more…

ʼತೂಕʼ ಹೆಚ್ಚಿಸಿಕೊಳ್ಳಲು ಬಯಸುವವರು ಈ ಹಣ್ಣು ಸೇವಿಸಿ

ಹಣ್ಣುಗಳು ಆರೋಗ್ಯಕ್ಕೆ ತುಂಬಾ ಉತ್ತಮ. ಏಕೆಂದರೆ ಹಣ್ಣುಗಳು ಹಲವು ಬಗೆಯ ಪೋಷಕಾಂಶಗಳನ್ನು ಒಳಗೊಂಡಿರುತ್ತದೆ. ಅಲ್ಲದೇ ಹಣ್ಣುಗಳನ್ನು ಹೆಚ್ಚಿನ ಪ್ರಮಾಣದಲ್ಲಿ ಸೇವಿಸಿದರೆ ತೂಕವನ್ನು ಹೆಚ್ಚಿಸಿಕೊಳ್ಳಬಹುದು. ಹಾಗಾಗಿ ತೂಕ ಹೆಚ್ಚಿಸಿಕೊಳ್ಳಲು ಬಯಸುವವರು Read more…

ಫಿಶ್ ಆಯಿಲ್ ಪ್ರಯೋಜನ ಗೊತ್ತಾ….?

ಮಾರುಕಟ್ಟೆಯಲ್ಲಿ ಸಿಗುವ ಫಿಶ್ ಆಯಿಲ್ ಬಗ್ಗೆ ನೀವೆಲ್ಲರೂ ಕೇಳಿರುತ್ತೀರಿ. ಇದರಲ್ಲಿ ಒಮೆಗಾ 3, ಕೊಬ್ಬಿನಂಶ ಸೇರಿ ಹಲವು ಪೋಷಕಾಂಶಗಳಿವೆ. ಹಲವು ರೋಗಗಳಿಗೆ ಇದು ರಾಮಬಾಣವಾಗಿರುವುದರಿಂದ ಸಸ್ಯಹಾರಿಗಳೂ ಮೀನಿನೆಣ್ಣೆ ಸೇವಿಸುತ್ತಾರೆ. Read more…

ಪುಟ್ಟ ನೊಣ ಎಷ್ಟು ಡೇಂಜರ್ ಗೊತ್ತಾ….?

ಮನೆ, ರಸ್ತೆ ಚರಂಡಿಗಳಲ್ಲಿ ನೊಣಗಳದೇ ಕಾರುಬಾರು. ಮನಬಂದಂತೆ ಊಟದ ಎಲೆ, ತಿಂಡಿಗಳ ಮೇಲೆ ಕೂರುವ ಇವು ನಮಗೆ ತುಂಬಲಾರದ ನಷ್ಟ ಮಾಡುತ್ತವೆ. ಇದು ರೋಗವನ್ನು ಹರಡುವ ಮುಖ್ಯ ಕೀಟವಾಗಿದೆ. Read more…

ಸೆಕ್ಸ್ ನಲ್ಲಿ ಆಸಕ್ತಿ ಕಡಿಮೆಯಾಗ್ತಿದ್ದಂತೆ ಕಾಡುತ್ತೆ ಈ ಸಮಸ್ಯೆ

ಇಂದಿನ ದಿನಗಳಲ್ಲಿ ಸೆಕ್ಸ್ ಬಗ್ಗೆ ಮಾತನಾಡುವುದು ಸಾಮಾನ್ಯ. ಸೆಕ್ಸ್ ಬಗ್ಗೆ ತಿಳಿದುಕೊಳ್ಳಲು ಪ್ರತಿಯೊಬ್ಬರೂ ಬಯಸುತ್ತಾರೆ. ಆದ್ರೆ ಕೆಲವರು ಸಂಭೋಗದಲ್ಲಿ ಆಸಕ್ತಿ ಕಳೆದುಕೊಳ್ತಾರೆ. ಶಾರೀರಿಕ ಸಂಬಂಧ ಅಪರೂಪವಾಗುತ್ತದೆ. ನಮಗೆ ಗೊತ್ತಿಲ್ಲದೆ Read more…

ಮದುವೆ ನಂತರ ತೂಕ ಇಳಿಸೋದು ಬಲು ʼಸುಲಭʼ

ಮದುವೆ ನಂತರ ಸಾಮಾನ್ಯವಾಗಿ ಎಲ್ಲರಲ್ಲೂ ತೂಕ ಹೆಚ್ಚಾಗುತ್ತದೆ. ಮನೆ ಸಂಭಾಳಿಸುವುದರ ಜೊತೆಗೆ ಕಚೇರಿ ಕೆಲಸವೂ ಸೇರಿಕೊಂಡು ಆರೋಗ್ಯದ ಕಡೆಗೆ ಗಮನ ಹರಿಸಲು ಸಮಯವೇ ಸಿಗದಂತಾಗುತ್ತದೆ. ನಿಮ್ಮ ದೇಹದ ಕಡೆಗೆ Read more…

ಮೊದಲ ಬಾರಿ ಶಾರೀರಿಕ ಸಂಬಂಧದ ನಂತ್ರ ಮಹಿಳೆಯರಲ್ಲಾಗುತ್ತೆ ಈ ಬದಲಾವಣೆ

ಮೊದಲ ಬಾರಿ ಶಾರೀರಿಕ ಸಂಬಂಧ ಬೆಳೆಸಿದ ನಂತ್ರ ಮಹಿಳೆಯರಲ್ಲಿ ಸಾಕಷ್ಟು ಬದಲಾವಣೆಗಳು ಕಂಡು ಬರುತ್ತವೆ. ಹಾರ್ಮೋನ್ ಬದಲಾವಣೆಯಿಂದಾಗಿ ಏನೆಲ್ಲ ಬದಲಾವಣೆಗಳಾಗುತ್ತವೆ ಎನ್ನುವುದನ್ನು ಕೆಲವೊಂದು ಸಂಶೋಧನೆಗಳು ಬಿಚ್ಚಿಟ್ಟಿವೆ. ಮೊದಲ ಬಾರಿ Read more…

ದಸರಾದಲ್ಲಿ ಗ್ರಾಮಸ್ಥರಿಂದ ಅಸಾಮಾನ್ಯ ಸಾಹಸ; ಇದರ ಹಿಂದಿದೆ ಈ ನಂಬಿಕೆ

ದೇಶಾದ್ಯಂತ ದಸರಾವನ್ನು ಬಗೆಬಗೆಯಾಗಿ ಆಚರಿಸುತ್ತಾರೆ. ಆಂಧ್ರಪ್ರದೇಶದ ಹಳ್ಳಿಯೊಂದರಲ್ಲಿ ಯುವಕರು ಜೀವ ಪಣಕ್ಕಿಟ್ಟು ದಸರಾ ಆಚರಿಸುತ್ತಾರೆ. ಶತಮಾನಗಳಷ್ಟು ಹಳೆಯ ಸಂಪ್ರದಾಯದಲ್ಲಿ ಪ್ರತಿ ದಸರಾದಲ್ಲಿ ತಮ್ಮ ಪ್ರಾಣವನ್ನು ಪಣಕ್ಕಿಟ್ಟು ಮನಸೆಳೆಯುವ ಚಮತ್ಕಾರಿಕ Read more…

ಸಿಹಿಮಯ ‘ದೀಪಾವಳಿ’ಗೆ ಸಂಭ್ರಮದ ಸ್ವಾಗತ

ಬೆಳಕಿನ ಹಬ್ಬ ದೀಪಾವಳಿ ಬಂತೆಂದರೆ ಸಾಕು ಸಿಹಿಪ್ರಿಯರಿಗಂತೂ ಸಂಭ್ರಮವೋ ಸಂಭ್ರಮ. ಬಾಯಲ್ಲಿ ನೀರು ಉಕ್ಕಿಸುವ ಗುಲಾಬ್ ಜಾಮೂನ್, ಸೌಗಂಧ ಬೀರುವ ಖೀರು, ತುಪ್ಪ ತುಳುಕುವ ಮೈಸೂರ್‌ ಪಾಕ್‌, ತಾಜಾ Read more…

ಇಂಟರ್ನೆಟ್ ಬಳಸ್ತೀರಾ…? ಹಾಗಾದ್ರೆ ತಪ್ಪದೆ ಓದಿ ಈ ಸುದ್ದಿ

ಆಧುನಿಕ ಯುಗದಲ್ಲಿ ಜಗತ್ತೇ ಒಂದು ಹಳ್ಳಿಯಂತಾಗಿದೆ. ಅದರಲ್ಲಿಯೂ ಸ್ಮಾರ್ಟ್ ಫೋನ್ ಬಳಕೆ ಹೆಚ್ಚಿದಂತೆಲ್ಲಾ ಇಂಟರ್ ನೆಟ್ ಬಳಕೆದಾರರ ಸಂಖ್ಯೆಯೂ ಗಣನೀಯ ಪ್ರಮಾಣದಲ್ಲಿ ಏರಿಕೆಯಾಗಿದೆ. ನೀವು ಇಂಟರ್ ನೆಟ್ ಬಳಸುತ್ತಿದ್ದೀರಿ Read more…

ಬೆಳಕಿನ ಹಬ್ಬ ದೀಪಾವಳಿಯಲ್ಲಿ ಹೆಚ್ಚಿದ ಮಣ್ಣಿನ ಹಣತೆ ಖರೀದಿ

ದೀಪಾವಳಿ ಸಂದರ್ಭದಲ್ಲಿ ಮಾರುಕಟ್ಟೆಯಾಳ್ತಿದ್ದ ಚೀನಾ ದೀಪಗಳ ಮಾರಾಟ ಇತ್ತೀಚೆಗೆ ಕಡಿಮೆಯಾಗಿದೆ. ಖುಷಿಯ ವಿಚಾರವೆಂದ್ರೆ ಮಣ್ಣಿನಿಂದ ಮಾಡಿದ ಭಾರತೀಯ ದೀಪಗಳ ಬೇಡಿಕೆ ಏರಿಕೆ ಕಾಣುತ್ತಿದೆ. ದೀಪಾವಳಿ ಸಂದರ್ಭದಲ್ಲಿ ಮನೆ ಬೆಳಗಲು Read more…

ಕತ್ತಲೆಯಲ್ಲಿ ಟಿವಿ ನೋಡುವುದರಿಂದ ಕಾಡುತ್ತೆ ಈ ಸಮಸ್ಯೆ

ಟಿವಿಯನ್ನು ನಿಯಮಿತ ದೂರದಿಂದ ನೋಡದೆ ಹೋದರೆ ಸ್ವಲ್ಪ ಸಮಯದಲ್ಲಿಯೇ ಕಣ್ಣಿಗೆ ಸಂಬಂಧಪಟ್ಟಂತಹ ಕಾಯಿಲೆಗಳು ಎದುರಾಗುವ ಸಾಧ್ಯತೆಗಳಿರುತ್ತವೆ. ರಾತ್ರಿ ವೇಳೆಯಲ್ಲಿ ಟಿವಿ ನೋಡುವಾಗ ಕೋಣೆಯಲ್ಲಿ ಲೈಟ್ ಆರಿಸಬಾರದು. ಹೌದು, ಟಿವಿಯನ್ನು Read more…

ಆನೆ ಒಂದು ಬಾರಿಗೆ ಎಷ್ಟು ಲೀಟರ್ ʼನೀರುʼ ಕುಡಿಯುತ್ತದೆ ಗೊತ್ತಾ…?

ವಿಶ್ವದಲ್ಲಿ ಅತ್ಯಂತ ದೊಡ್ಡ ಪ್ರಾಣಿ ಆನೆ. ಈ ಪ್ರಾಣಿಗಳಲ್ಲಿ ಏಷ್ಯಾ ಆನೆಗಳು ಹಾಗೂ ಆಫ್ರಿಕಾದ ಆನೆಗಳು ಎನ್ನುವ ಎರಡು ವಿಧಗಳಿವೆ. ಆಫ್ರಿಕಾದ ಆನೆಗಳಲ್ಲಿ ಫಾರೆಸ್ಟ್ ಎಲಿಫೆಂಟ್ ಹಾಗೂ ಬುಷ್ Read more…

ಸುಖಕರ ದಾಂಪತ್ಯ ಜೀವನಕ್ಕೆ ಅನುಸರಿಸಿ ಈ ಸರಳ ಸೂತ್ರ

ಆಧುನಿಕತೆಯಿಂದಾಗಿ ಜೀವನಶೈಲಿಯೂ ಬದಲಾಗಿದ್ದು, ಕುಟುಂಬ ವ್ಯವಸ್ಥೆಯಲ್ಲಿಯೂ ಬದಲಾವಣೆ ಕಂಡಿದೆ. ಪತಿ, ಪತ್ನಿ ಇಬ್ಬರೂ ಕೆಲಸಕ್ಕೆ ಹೋಗುವುದರಿಂದ ಒತ್ತಡ ಜಾಸ್ತಿಯಾಗುತ್ತದೆ. ಜೊತೆಗೆ ಮನೆ ಕೆಲಸ ಮಾಡುವುದರಿಂದ ದಂಪತಿಗಳ ನಡುವೆ ಆತ್ಮೀಯತೆ Read more…

ಖಾಲಿ ಹೊಟ್ಟೆಯಲ್ಲಿ ಬಿಸಿ ನೀರು ಕುಡಿದರೆ ಏನು ಲಾಭವಿದೆ ಗೊತ್ತಾ…..?

ಆಹಾರವಿಲ್ಲದೆ ಕೆಲ ಕಾಲ ಬದುಕಿದರೂ ನೀರಿಲ್ಲದೇ ಬಹಳ ಕಾಲ ಬದುಕಲು ಸಾಧ್ಯವಿಲ್ಲ. ದೇಹದಲ್ಲಿ ಹೆಚ್ಚು ನೀರಿದ್ದಷ್ಟೂ ಆರೋಗ್ಯವು ಬಲವಾಗಿರುತ್ತದೆ. ಆದ್ರೆ ಬೆಳಗ್ಗೆ ತಣ್ಣನೆಯ ನೀರು ಕುಡಿಯೋ ಬದಲು ಬಿಸಿ Read more…

ಮನೆಯ ಹಿತ್ತಲಿನಲ್ಲಿ ಸುಲಭವಾಗಿ ಬೆಳೆಸಿ ಕೊತ್ತಂಬರಿಸೊಪ್ಪು

ಮನೆಯಲ್ಲಿ ಸಾಂಬಾರು, ರಸಂ ಮಾಡುವಾಗ ಎಲ್ಲದಕ್ಕೂ ಕೊತ್ತಂಬರಿಸೊಪ್ಪಿನ ಬಳಕೆ ಮಾಡುತ್ತೇವೆ. ಅಂಗಡಿಯಿಂದ ತಂದು ಇಟ್ಟಿದ್ದು ನಾಳೆ ಬೆಳಿಗ್ಗೆಯೊಳಗೆ ಕೊತ್ತಂಬರಿಸೊಪ್ಪು ಬಾಡಿ ಹೋಗುತ್ತದೆ. ಇದು ಹೊರಗಡೆ ಇಟ್ಟುರೂ ತಾಜಾವಾಗಿ ಇರುವುದಿಲ್ಲ, Read more…

ದೀಪಾವಳಿಯಲ್ಲಿ ಪ್ರೀತಿ ಪಾತ್ರರಿಗೆ ಕೊಡಬಹುದು ಈ ʼಉಡುಗೊರೆʼ

ಬೆಳಕಿನ ಹಬ್ಬ ದೀಪಾವಳಿಯಲ್ಲಿ ನಮ್ಮ ಪ್ರೀತಿ ಪಾತ್ರರಿಗೆ ಉಡುಗೊರೆ ಕೊಡುವುದು ವಾಡಿಕೆ. ಸಾಮಾನ್ಯವಾಗಿ ಎಲ್ಲರೂ ಹೊಸ ಬಟ್ಟೆ, ಸಿಹಿ ತಿನಿಸು ಅಥವಾ ಡ್ರೈ ಫ್ರೂಟ್ಸ್ ಕೊಡ್ತಾರೆ. ಪ್ರತಿ ಬಾರಿಯೂ Read more…

‘ಸೆಕ್ಸ್’ ಮತ್ತು ‘ನಿದ್ರೆ’ಯಿಂದ ಸಿಗುತ್ತಂತೆ ಅಸಲಿ ʼಖುಷಿʼ

ಸಂತೋಷವನ್ನು ದುಡ್ಡು ಕೊಟ್ಟು ಖರೀದಿ ಮಾಡಲು ಸಾಧ್ಯವಿಲ್ಲ ಎಂಬ ಮಾತಿದೆ. ಸಂಶೋಧಕರು ಸಂತೋಷದ ಬಗ್ಗೆ ಸಂಶೋಧನೆ ನಡೆಸಿದ್ದಾರೆ. ಎರಡು ವಿಷ್ಯಗಳಿಂದ ಮಾತ್ರ ನಿಜವಾದ ಸಂತೋಷ ಸಿಗಲು ಸಾಧ್ಯ ಎಂದು Read more…

ನಿಮ್ಮ ಪತಿ ನಿಮ್ಮ ಮಾತನ್ನು ಕೇಳಬೇಕೇ…..?

ಮನೆಯಲ್ಲಿನ ಕೆಲವು ಋಣಾತ್ಮಕ ಶಕ್ತಿಗಳಿಂದ ಗಂಡ-ಹೆಂಡತಿಯರಲ್ಲಿ ಕಲಹ ವೈಮನಸ್ಸು ಮೂಡುತ್ತದೆ. ಋಣಾತ್ಮಕ ಶಕ್ತಿಗಳು ಮನೆಯಲ್ಲಿ ಹೇಗೆ ಪ್ರವೇಶಿಸುತ್ತದೆ ಎಂದರೆ ನಮ್ಮಲ್ಲಿನ ದೈನಂದಿನ ಚಟುವಟಿಕೆಗಳು ಮುಖ್ಯ ಕಾರಣವಾಗುತ್ತವೆ. ಬೆಳಿಗ್ಗೆ ಬೇಗನೆ Read more…

ಮಕ್ಕಳು ಸುಳ್ಳು ಹೇಳುವುದನ್ನು ಪತ್ತೆ ಹಚ್ಚುವುದು ಹೇಗೆ ಗೊತ್ತಾ..…?

ಸುಳ್ಳು ಹೇಳೋದನ್ನು ಯಾರಿಗೂ ಕಲಿಸಿಕೊಡಬೇಕಾಗಿಲ್ಲ. ಕೆಲವು ಕಾರಣಗಳಿಂದ ಸುಳ್ಳು ಬಂದು ಬಿಡುತ್ತದೆ. ತಪ್ಪು ಮುಚ್ಚಿಕೊಳ್ಳಲು ಸುಳ್ಳು ಹೇಳ್ತಾರೆ. ಮಕ್ಕಳು ಇದನ್ನು ಸುಲಭವಾಗಿ ಕಲಿತು ಬಿಡ್ತಾರೆ. ಆರಂಭದಲ್ಲೇ ಇದನ್ನು ಚಿವುಟದಿದ್ದರೆ Read more…

ದೀಪಾವಳಿ ಹಬ್ಬದ ಕಳೆ ಹೆಚ್ಚಲು ಬಿಡಿಸಿ ಸುಂದರ ʼರಂಗೋಲಿʼ

ದೀಪಾವಳಿ ಹಬ್ಬ ಹತ್ತಿರ ಬರ್ತಿದೆ. ಹಬ್ಬಕ್ಕೆ ತಯಾರಿ ಜೋರಾಗಿ ನಡೆದಿದೆ. ಹಬ್ಬದ ದಿನದಂದು ಬೆಳಿಗ್ಗೆ ಬೇಗ ಎದ್ದು ಮನೆಯನ್ನು ಸ್ವಚ್ಛಗೊಳಿಸಿ ಸುಂದರ ರಂಗೋಲಿಯನ್ನು ಮನೆ ಮುಂದೆ ಹಾಕಲಾಗುತ್ತದೆ. ಮನೆ Read more…

ಈ ಚಿತ್ರದಲ್ಲಿರುವ ಗೂಬೆಗಳನ್ನ 30 ಸೆಕೆಂಡ್‌ ನಲ್ಲಿ ಹುಡುಕಬಲ್ಲಿರಾ..?

ಆಪ್ಟಿಕಲ್ ಇಲ್ಯೂಷನ್ ಇತ್ತೀಚೆಗೆ ಅತ್ಯಂತ ಜನಪ್ರಿಯ ಇಂಟರ್ನೆಟ್ ಚಟುವಟಿಕೆಗಳಲ್ಲಿ ಒಂದು. ಆಪ್ಟಿಕಲ್ ಇಲ್ಯೂಷನ್‌ಗಳುಳ್ಳ ಫೋಟೋ, ವಿಡಿಯೋಗಳು ಪ್ರತಿದಿನ ವೈರಲ್ ಆಗುತ್ತಲೇ ಇರುತ್ತವೆ. ನಮ್ಮ ಕಣ್ಣುಗಳಿಗೆ ಭ್ರಮೆ ಹುಟ್ಟಿಸುವ, ನಂಬಲಾಗದಂತಹ Read more…

ದೀಪಾವಳಿಯಲ್ಲಿ ಮನೆಯ ʼಸ್ವಚ್ಛತೆʼ ಹೀಗಿರಲಿ

ದೀಪಾವಳಿ ಹಬ್ಬಕ್ಕೆ ದೇಶದಾದ್ಯಂತ ತಯಾರಿ ಜೋರಾಗಿ ನಡೆದಿದೆ. ಹಬ್ಬಕ್ಕೆ ಮುಂಚೆಯೇ ಜನರು ಮನೆಗಳನ್ನು ಶುಭ್ರಗೊಳಿಸಲು ಶುರು ಮಾಡುತ್ತಾರೆ. ಶುಭ್ರವಾಗಿರುವ ಮನೆಯಲ್ಲಿ ಲಕ್ಷ್ಮಿ ನೆಲೆಸುತ್ತಾಳೆ. ಕುಟುಂಬದಲ್ಲಿ ಸಂತೋಷ ಮತ್ತು ಶಾಂತಿ Read more…

ʼಗುಪ್ತಾಂಗʼಗಳ ತುರಿಕೆ ಬಗ್ಗೆ ಇರಲಿ ಎಚ್ಚರ.….!

ತುರಿಕೆ ಸಮಸ್ಯೆಯಿಂದ ಹೊರಬರುವುದು ಕಷ್ಟದ ಕೆಲಸವೇ. ಅದರಲ್ಲೂ ಗುಪ್ತಾಂಗಗಳ ತುರಿಕೆ ಜೀವ ಹಿಂಡುತ್ತದೆ. ಬಿಗಿಯಾದ ಅಂಡರ್ ವೇರ್ ಹಾಕಿದ್ದರೆ ಅಲ್ಲಿ ಗಾಳಿ ಆಡುವುದಿಲ್ಲ. ಹಾಗಾಗಿ ಅಲ್ಲಿ ಫಂಗಸ್ ಬೆಳೆಯುತ್ತದೆ. Read more…

ನಿಮಗೂ ಇದೆಯಾ ಈ ಸಮಸ್ಯೆ ? ಹಾಗಾದ್ರೆ ಹಾಲಿನಿಂದ ದೂರವಿರಿ

ಹಾಲಿನಲ್ಲಿ ಕ್ಯಾಲ್ಸಿಯಂ ಅಂಶವಿರುವುದರಿಂದ ಹಾಲಿನ ಸೇವನೆ ಆರೋಗ್ಯಕ್ಕೆ ಒಳ್ಳೆಯದು ಎನ್ನುತ್ತಾರೆ. ಆದರೆ ಹಾಲು ಎಲ್ಲರ ದೇಹ ಗುಣಕ್ಕೂ ಆಗಿಬರುವುದಿಲ್ಲ. ಅಂತಹವರು ಹಾಲನ್ನು ಕುಡಿಯದೇ ಇರುವುದು ಒಳ್ಳೆಯದು. *ಕೆಲವರಿಗೆ ಹಾಲು Read more…

‘ಇಯರ್ ಫೋನ್’ ಕ್ಲೀನ್ ಮಾಡಲು ಇಲ್ಲಿದೆ ಟಿಪ್ಸ್

ಈಗಂತೂ ಇಯರ್ ಫೋನ್,‌ ಹ್ಯಾಂಡ್ಸ್ ಫ್ರೀ ಇಲ್ಲದೆ ಬದುಕೇ ಅಪರಿಪೂರ್ಣ ಎನಿಸಿಬಿಟ್ಟಿದೆ. ಅಷ್ಟರ ಮಟ್ಟಿಗೆ ನಾವು ಗ್ಯಾಜೆಟ್ ಗಳಿಗೆ ಒಗ್ಗಿಕೊಂಡು ಬಿಟ್ಟಿದ್ದೇವೆ. ಪ್ರತಿ ದಿನ ಮನೆಯಿಂದ ಹೊರಗೆ ಹೊರಟರೆ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...