alex Certify Live News | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS : ‘ಪರೀಕ್ಷಾ ಒತ್ತಡ’ ನಿಭಾಯಿಸಲು ವಿದ್ಯಾರ್ಥಿಗಳಿಗೆ ಹಲವು ಟಿಪ್ಸ್ ನೀಡಿದ ಪ್ರಧಾನಿ ಮೋದಿ |Pariksha Pay Charcha 2025

ಇಂದು ದೆಹಲಿಯಲ್ಲಿ ಪರೀಕ್ಷಾ ಪೇ ಚರ್ಚಾ 2025 ಇಂದು ನಡೆದಿದ್ದು, ಪಿಎಂ ಮೋದಿ ವಿದ್ಯಾರ್ಥಿಗಳ ಪರೀಕ್ಷಾ ಒತ್ತಡಕ್ಕೆ ಸಂಬಂಧಿಸಿದ ಪ್ರಶ್ನೆಗಳಿಗೆ ಉತ್ತರಿಸಿದ್ದಾರೆ. ಈ ಕಾರ್ಯಕ್ರಮದಲ್ಲಿ ರಾಜ್ಯ / ಕೇಂದ್ರಾಡಳಿತ Read more…

ರೈತರಿಗೆ ಗುಡ್ ನ್ಯೂಸ್ : ‘ಕೃಷಿ ಸಿಂಚಾಯಿ’ ಯೋಜನೆಯಡಿ ಸಹಾಯಧನ ಪಡೆಯಲು ಅರ್ಜಿ ಆಹ್ವಾನ

ಧಾರವಾಡ : 2024-25 ನೇ ಸಾಲಿನ ಪ್ರಧಾನ ಮಂತ್ರಿ ಕೃಷಿ ಸಿಂಚಾಯಿ ಹನಿ ನೀರಾವರಿ ಯೋಜನೆಯಡಿಯಲ್ಲಿ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡದ ರೈತರಿಗೆ ತೋಟಗಾರಿಕೆ ಬೆಳೆಗಳಿಗೆ ಹನಿ ನೀರಾವರಿ Read more…

ರಾಜ್ಯದ ‘SSLC’ ವಿದ್ಯಾರ್ಥಿಗಳೇ ಗಮನಿಸಿ : ‘ಜ್ಞಾನ ಸಿಂಚನ’ ನೇರ ಫೋನ್-ಇನ್ ಕಾರ್ಯಕ್ರಮದ ವೇಳಾಪಟ್ಟಿ ಪ್ರಕಟ

ಧಾರವಾಡ : 2024-25 ನೇ ಸಾಲಿನ ಎಸ್.ಎಸ್.ಎಲ್.ಸಿ. ಮಕ್ಕಳ ಫಲಿತಾಂಶ ಸುಧಾರಣೆಗಾಗಿ ಫೆಬ್ರವರಿ 10, 2025 ರಿಂದ ಫೆಬ್ರವರಿ 28, 2025 ರವರೆಗೆ ಜ್ಞಾನ ಸಿಂಚನ ನೇರ ಫೋನ್-ಇನ್ Read more…

BIG NEWS : ಪೋಷಕರೇ ಗಮನಿಸಿ : ರಾಜ್ಯದ ವಸತಿ ಶಾಲೆಗಳಲ್ಲಿ 6 ನೇ ತರಗತಿ ಪ್ರವೇಶಾತಿಗೆ ಅರ್ಜಿ ಆಹ್ವಾನ

2025-26ನೇ ಸಾಲಿಗೆ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ವತಿಯಿಂದ ಅಲ್ಪಸಂಖ್ಯಾತರ ಮೊರಾರ್ಜಿ ದೇಸಾಯಿ ವಸತಿ ಶಾಲೆ (ರಾಜ್ಯ ಪಠ್ಯಕ್ರಮ) ಮತ್ತು ಡಾ|| ಎಪಿಜೆ ಅಬ್ದುಲ್ ಕಲಾಂ ವಸತಿ ಶಾಲೆಗಳ 6ನೇ Read more…

ʼಪ್ರೇಮ ನಿವೇದನೆʼ ತಿರಸ್ಕರಿಸಿದ್ದಕ್ಕೆ ಯುವತಿ ಮೇಲೆ ಕೇಕ್ ಎಸೆದ ಯುವಕ | Shocking Video

ಪ್ರೇಮಿಗಳ ದಿನ ಹತ್ತಿರವಿರುವ ಕಾರಣ ಪ್ರೇಮ ನಿವೇದನೆಗಳು ಹೆಚ್ಚಾಗುತ್ತಿವೆ. ಕೆಲವರು ವಿಭಿನ್ನವಾಗಿ ಪ್ರೇಮ ನಿವೇದನೆ ಮಾಡಿದರೆ, ಇನ್ನು ಕೆಲವರು ನೇರವಾಗಿ ತಮ್ಮ ಪ್ರೀತಿಯನ್ನು ವ್ಯಕ್ತಪಡಿಸುತ್ತಾರೆ. ಇಂತಹ ಸಮಯದಲ್ಲಿ ಕೆಲವೊಮ್ಮೆ Read more…

BIG NEWS : ಬೆಂಗಳೂರಲ್ಲಿ 2 ನೇ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಸ್ಥಾಪನೆಗೆ ಸ್ಥಳ ಅಂತಿಮ : ಸಚಿವ ಎಂ.ಬಿ.ಪಾಟೀಲ್

ಬೆಂಗಳೂರು : ಬೆಂಗಳೂರು ಸಮೀಪ ಮತ್ತೊಂದು ವಿಮಾನ ನಿಲ್ದಾಣ ಸ್ಥಾಪನೆಗೆ ಸ್ಥಳ ಅಂತಿಮಗೊಳಿಸಲಾಗಿದೆ ಎಂದು ಸಚಿವ ಎಂ.ಬಿ.ಪಾಟೀಲ್ ಹೇಳಿದರು. ಬೆಂಗಳೂರು ಸಮೀಪ ಮತ್ತೊಂದು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಸ್ಥಾಪನೆಗೆ Read more…

BIG NEWS : ರಾಜ್ಯ ಸರ್ಕಾರದಿಂದ ತಾಲೂಕು ಪಂಚಾಯತಿ ನೌಕರರಿಗೆ ಗುಡ್ ನ್ಯೂಸ್ : ವೇತನ ಪಾವತಿಗೆ ಅನುದಾನ ಬಿಡುಗಡೆ

ಬೆಂಗಳೂರು : ವಿವಿಧ_ತಾಲ್ಲೂಕು_ಪಂಚಾಯತಿಗಳ ಹಾಗೂ ಅವುಗಳ ವ್ಯಾಪ್ತಿಯ ಇಲಾಖೆಗಳಲ್ಲಿ ಪ್ರಸಕ್ತ ಸಾಲಿನ ವೇತನ ವೇತನೇತರ ಹೊರಗುತ್ತಿಗೆ ನೌಕರರ ವೇತನ ದಿನಗೂಲಿ ನೌಕರರ ಉಪದಾನ ಮತ್ತು ವೈದ್ಯಕೀಯ ವೆಚ್ಚ ಮರುಪಾವತಿಗಾಗಿ Read more…

ಕಾಲು ನೋವಿದ್ದರೂ ‘ಛಾವಾ’ ಪ್ರಚಾರಕ್ಕೆ ಬಂದ ರಶ್ಮಿಕಾ ಮಂದಣ್ಣ | Watch Video

ಕಾಲು ಗಾಯದಿಂದ ಬಳಲುತ್ತಿದ್ದ ರಾಶ್ಮಿಕಾ ಮಂದಣ್ಣ ಇದೀಗ ಚೇತರಿಸಿಕೊಂಡು ತಮ್ಮ ಮುಂಬರುವ ಚಿತ್ರ “ಛಾವಾ”ದ ಪ್ರಚಾರ ಕಾರ್ಯಕ್ರಮಗಳಲ್ಲಿ ಪಾಲ್ಗೊಳ್ಳುತ್ತಿದ್ದಾರೆ. ಮುಂಬೈನಲ್ಲಿ ನಡೆದ ಪ್ರಚಾರ ಕಾರ್ಯಕ್ರಮವೊಂದರಲ್ಲಿ ವಿಕ್ಕಿ ಕೌಶಲ್, ರಶ್ಮಿಕಾ Read more…

ಬಾಳೆಎಲೆ ಮೇಲೆ ಹಾರುವ ಬಾಲಕ; ಅಸಲಿ ಸತ್ಯ ಅರಿತು ದಂಗಾದ ವೀಕ್ಷಕರು | Viral Video

ವಿಜ್ಞಾನದ ಸಹಾಯದಿಂದ ಕೆಲವರು ಮಾಂತ್ರಿಕ ರೀತಿಯ ಸಾಹಸಗಳನ್ನು ಮಾಡುತ್ತಾರೆ. ಅದನ್ನು ನೋಡಿ ಜನರು ಆಶ್ಚರ್ಯಚಕಿತರಾಗುತ್ತಾರೆ ಮತ್ತು ಚಪ್ಪಾಳೆ ತಟ್ಟಿ ಅವರನ್ನು ಪ್ರೋತ್ಸಾಹಿಸುತ್ತಾರೆ. ಆದರೆ ಕೆಲವರು ತಮ್ಮ ಕೈಯಲ್ಲಿರುವ ಕೌಶಲ್ಯವನ್ನು Read more…

ಹೈವೋಲ್ಟೆಜ್‌ ಪಂದ್ಯಕ್ಕೂ ಮುನ್ನವೇ ಹರ್ಭಜನ್ – ಶೋಯೆಬ್ ಅಖ್ತರ್ ನಡುವೆ ತಳ್ಳಾಟ | Watch Video

ಐಸಿಸಿ ಚಾಂಪಿಯನ್ಸ್ ಟ್ರೋಫಿ 2025 ರ ಬಗ್ಗೆ ಎಲ್ಲೆಡೆ ಚರ್ಚೆಗಳು ನಡೆಯುತ್ತಿವೆ. ಫೆಬ್ರವರಿ 23 ರಂದು ಭಾರತ ಮತ್ತು ಪಾಕಿಸ್ತಾನದ ನಡುವಿನ ‘ಮಹಾ ಯುದ್ಧ’ ವನ್ನು ನೋಡಲು ಎಲ್ಲರೂ Read more…

ದರ್ಪ ತೋರಿದ ಕಾರು ಚಾಲಕನಿಗೆ ಪಾಠ ಕಲಿಸಿದ ಡೆಲಿವರಿ ಬಾಯ್ | Viral Video

ರಸ್ತೆಯಲ್ಲಿ ಕಾರು ಚಾಲಕ ಮತ್ತು ಡೆಲಿವರಿ ಬಾಯ್ ನಡುವಿನ ಜಗಳದ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ದರ್ಪದಿಂದ ವರ್ತಿಸಿದ ಕಾರು ಚಾಲಕನಿಗೆ ಡೆಲಿವರಿ ಬಾಯ್ ತಕ್ಕ ಪಾಠ Read more…

ಜೈಲಿನಲ್ಲಿ ದುಡಿದ ಹಣದಿಂದ ಕೈದಿಗೆ ʼಬಿಡುಗಡೆಯ ಭಾಗ್ಯʼ

ರಾಯಚೂರು: ಕೊಲೆ ಅಪರಾಧಕ್ಕಾಗಿ ಜೀವಾವಧಿ ಶಿಕ್ಷೆ ಅನುಭವಿಸುತ್ತಿದ್ದ ಕೈದಿಯೊಬ್ಬರು ಜೈಲಿನಲ್ಲಿ ದುಡಿದ ಹಣದಿಂದಲೇ ಬಿಡುಗಡೆ ಹೊಂದಿದ್ದಾರೆ. ರಾಯಚೂರು ಜಿಲ್ಲೆಯ ಜಂತಾಪುರ ಗ್ರಾಮದ ದುರ್ಗಪ್ಪ ಎಂಬುವವರೇ ಈ ಅಪರೂಪದ ವ್ಯಕ್ತಿ. Read more…

ʼಮೆಟ್ರೋʼ ಪ್ರಯಾಣ ದರದಲ್ಲಿ ಭಾರಿ ಏರಿಕೆ; ಪ್ರಯಾಣಿಕರ ಕೆಂಗಣ್ಣಿಗೆ ಗುರಿಯಾದ BMRCL

ಬೆಂಗಳೂರು ಮೆಟ್ರೋದ ದರ ಏರಿಕೆಯಿಂದ ಪ್ರಯಾಣಿಕರು ಕೆಂಡಾಮಂಡಲರಾಗಿದ್ದಾರೆ. ಕೆಲವು ದರಗಳು ಬಹುತೇಕ ದುಪ್ಪಟ್ಟಾಗಿದೆ. ಆಟೋರಿಕ್ಷಾಗಳು ಈಗ ಅಗ್ಗದ ಆಯ್ಕೆ ಎಂದು ಪ್ರಯಾಣಿಕರು ವಾದಿಸುತ್ತಿದ್ದಾರೆ. ಫೆಬ್ರವರಿ 9, 2025 ರಂದು Read more…

ಭದ್ರಾ ಅಭಯಾರಣ್ಯಕ್ಕೆ ಬಿಟ್ಟಿದ್ದ 3 ವರ್ಷದ ಹುಲಿ ಅನುಮಾನಾಸ್ಪದ ಸಾವು

ಕೆಲ ದಿನಗಳ ಹಿಂದೆ ಮೈಸೂರಿನಲ್ಲಿ ಸೆರೆ ಹಿಡಿಯಲಾಗಿದ್ದ ಮೂರು ವರ್ಷದ ಹುಲಿ ಭದ್ರಾ ಅಭಯಾರಣ್ಯ ಪ್ರದೇಶದಲ್ಲಿ ಅನುಮಾನಾಸ್ಪದವಾಗಿ ಸಾವನ್ನಪ್ಪಿರುವ ಘಟನೆ ನಡೆದಿದೆ. ಹಾಸನ ಜಿಲೆಯ ಬೇಲೂರು ತಾಲೂಕಿನ ರಾಮದೇವರಹಳ್ಳದ Read more…

BREAKING NEWS: ಶಾಸಕ ಯತ್ನಾಳ್ ಗೆ ಬಿಜೆಪಿ ಕೇಂದ್ರ ಶಿಸ್ತು ಸಮಿತಿಯಿಂದ ಶೋಕಾಸ್ ನೋಟಿಸ್ ಜಾರಿ

ಬೆಂಗಳೂರು: ರಾಜ್ಯ ಬಿಜೆಪಿಯಲ್ಲಿ ಬಣ ಬಡಿದಾಟ ತಾರಕ್ಕೇರಿದ್ದು, ದೆಹಲಿ ಅಂಗಳ ತಲುಪಿದೆ. ಈ ಮಧ್ಯೆ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಗೆ ಬಿಜೆಪಿ ಶಿಸ್ತು ಸಮಿತಿ ಶೋಕಾಸ್ ನೋಟಿಸ್ Read more…

ಕರ್ನಾಟಕದ ಕುಂಭಮೇಳಕ್ಕೆ ಚಾಲನೆ: ತ್ರಿವೇಣಿ ಸಂಗಮದಲ್ಲಿ ಪುಣ್ಯಸ್ನಾನ ಮಾಡಿದ ಸಾವಿರಾರು ಭಕ್ತರು

ಮೈಸೂರು: ದಕ್ಷಿಣ ಕಾಶಿ ಎಂದೇ ಪ್ರಸಿದ್ಧವಾಗಿರುವ ಮೈಸೂರು ಜಿಲ್ಲೆಯ ತಿ.ನರಸೀಪುರ ತ್ರಿವೇಣಿ ಸಂಗಮದಲ್ಲಿ ಕುಂಭಮೇಳಕ್ಕೆ ಚಾಲನೆ ನೀಡಲಾಗಿದೆ. ಕಾವೇರಿ, ಕಪಿಲಾ, ಗುಪ್ತಗಾಮಿನಿ ಸ್ಫಟಿಕ ನದಿಗಳ ಸಂಗಮ ಕ್ಷೇತ್ರದಲ್ಲಿ ಅಗಸ್ತ್ಯೇಶ್ವರ Read more…

BREAKING NEWS: ರೆಡ್ ಹ್ಯಾಂಡ್ ಆಗಿ ಲೋಕಾಯುಕ್ತ ಬಲೆಗೆ ಬಿದ್ದ ಕೋಲಾರ ಎಸಿ ಕಚೇರಿಯ ಕೇಸ್ ವರ್ಕರ್!

ಕೋಲಾರ: ಲಂಚಕ್ಕೆ ಕೈಯೊಡ್ಡಿದಾಗಲೇ ಕೋಲಾರ ಎಸಿ ಕಚೇರಿಯ ಕೇಸ್ ವರ್ಕರ್ ಲೋಕಾಯುಕ್ತ ಬಲೆಗೆ ಬಿದ್ದ ಘಟನೆ ನಡೆದಿದೆ. ಕೋಲಾರ ಜಿಲ್ಲಾಧಿಕಾರಿ ಕಚೇರಿಯ ಆವರಣದಲ್ಲಿರುವ ಎಸಿ ಕಚೇರಿಯ ಕೇಸ್ ವರ್ಕರ್ Read more…

BIG NEWS: ಸೋಮಣ್ಣ ನಿವಾಸದ ಪೂಜೆಯಲ್ಲಿ ಬಿಜೆಪಿ ಭಿನ್ನ ನಾಯಕರು ಭಾಗಿ

ಕೇಂದ್ರ ಕೇಂದ್ರ ಜಲಶಕ್ತಿ ಹಾಗೂ ರೈಲ್ವೆ ಖಾತೆಗಳ ರಾಜ್ಯ ಸಚಿವ ವಿ. ಸೋಮಣ್ಣ ಅವರ ನವದೆಹಲಿಯ ಸರ್ಕಾರಿ ಬಂಗಲೆ ಪೂಜೆಯನ್ನು ಇಂದು ನಡೆಸಲಾಗಿದ್ದು, ಆದರೆ ಬಿಜೆಪಿ ರಾಜ್ಯಾಧ್ಯಕ್ಷ ವಿಜೇಂದ್ರ Read more…

ರಿಲೀಸ್ ಆಯ್ತು ‘ವಿಷ್ಣುಪ್ರಿಯ’ ಚಿತ್ರದ ಟ್ರೈಲರ್

ವಿಕೆ ಪ್ರಕಾಶ್ ನಿರ್ದೇಶನದ ಶ್ರೇಯಸ್ ಮಂಜು ಅಭಿನಯದ ‘ವಿಷ್ಣುಪ್ರಿಯ’ ಚಿತ್ರದ ಟ್ರೈಲರ್ ಇಂದು ಯುಟ್ಯೂಬ್ ನಲ್ಲಿ ಬಿಡುಗಡೆಯಾಗಿದ್ದು, ಭರ್ಜರಿ ವೀಕ್ಷಣೆ ಪಡೆದುಕೊಂಡಿದೆ.  ಈ ಟ್ರೈಲರ್ ಗೆ ನೋಡುಗರಿಂದ ಸಾಕಷ್ಟು Read more…

BREAKING NEWS: ಸಿಎಂ ಪತ್ನಿ ಪಾರ್ವತಿ, ಸಚಿವ ಭೈರತಿ ಸುರೇಶ್ ಗೆ ಹೈಕೋರ್ಟ್ ತಾತ್ಕಾಲಿಕ ರಿಲೀಫ್ |MUDA Scam

ಬೆಂಗಳೂರು: ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಪತ್ನಿ ಪಾರ್ವತಿ ಹಾಗೂ ಸಚಿವ ಭೈರತಿ ಸುರೇಶ್ ಅವರಿಗೆ ಜಾರಿ ನಿರ್ದೇಶನಾಲಯ-ಇಡಿ ಜಾರಿಗೊಳಿಸಿದ್ದ ಸಮನ್ಸ್ ಗೆ ಹೈಕೋರ್ಟ್ ತಡೆಯಾಜ್ಞೆಯನ್ನು ವಿಸ್ತರಿಸಿ Read more…

ಧೋನಿಯಿಂದ ಹೊಸ ಮಂತ್ರ: ಭಾರತ – ಪಾಕ್ ಪಂದ್ಯಕ್ಕೂ ಮುನ್ನ ಅಭಿಮಾನಿಗಳಿಗೆ ಹುರುಪು | Video

ಎಂಎಸ್ ಧೋನಿ, ಸಾಮಾನ್ಯವಾಗಿ “ಕ್ಯಾಪ್ಟನ್ ಕೂಲ್” ಎಂದು ಕರೆಯಲ್ಪಡುವ ಅವರು, ಐಸಿಸಿ ಚಾಂಪಿಯನ್ಸ್ ಟ್ರೋಫಿಯಲ್ಲಿ ಭಾರತ ಮತ್ತು ಪಾಕಿಸ್ತಾನದ ನಡುವಿನ ಮುಂಬರುವ ಪಂದ್ಯದ ಬಗ್ಗೆ ಅಭಿಮಾನಿಗಳಲ್ಲಿ ಉತ್ಸಾಹವನ್ನು ಹೆಚ್ಚಿಸಿದ್ದಾರೆ. Read more…

BIG NEWS: ಪೊಲೀಸ್ ಸಿಬ್ಬಂದಿಗೆ ನೀಡಿದ್ದ ಊಟದಲ್ಲಿ ಮತ್ತೆ ಹುಳ ಪತ್ತೆ!

ಬೆಂಗಳೂರು: ಬೆಂಗಳೂರಿನ ಯಲಹಂಕ ವಾಯುನೆಲೆಯಲ್ಲಿ ಏರೋ ಇಂಡಿಯಾ ಏರ್ ಶೋ ನಡೆಯುತ್ತಿದ್ದು, ಭದ್ರತೆ ನಿಯೋಜಿಸಿದ್ದ ಪೊಲೀಸ್ ಸಿಬ್ಬಂದಿಗಳಿಗೆ ನೀಡಿದ್ದ ಊಟದಲ್ಲಿ ಮತ್ತೆ ಹುಳ ಪತ್ತೆಯಾಗಿದೆ. ಏರ್ ಶೋ ರಿಹರ್ಸಲ್ Read more…

ಎಎಪಿ – ಕಾಂಗ್ರೆಸ್ ಸಮರ ಮುಂದುವರೆದರೆ ʼಇಂಡಿಯಾʼ ಮೈತ್ರಿ ಏಕೆ ? ಶಿವಸೇನೆ ಪ್ರಶ್ನೆ

ವಿರೋಧ ಪಕ್ಷಗಳ ಮೈತ್ರಿಕೂಟದ ಪ್ರಮುಖ ಪಕ್ಷಗಳಾದ ಕಾಂಗ್ರೆಸ್ ಹಾಗೂ ಆಮ್ ಆದ್ಮ ಪಕ್ಷ ದೆಹಲಿ ವಿಧಾನಸಭೆ ಚುನಾವಣೆಯಲ್ಲಿ ಪರಸ್ಪರ ಹೋರಾಟ ನಡೆಸಿದ್ದು ಬಿಜೆಪಿ ಗೆಲುವಿಗೆ ಕಾರಣವಾಯಿತು ಎಂದು ಸೋಮವಾರ Read more…

BIG NEWS: ಸಿಎಂ ಸಿದ್ದರಾಮಯ್ಯ ವಿರುದ್ಧ ಮುಡಾ ಹಗರಣ: ನಾಳೆ ಐಜಿಪಿಗೆ ತನಿಖೆಯ ಸಂಪೂರ್ಣ ವರದಿ ಸಲ್ಲಿಸಲಿರುವ ಲೋಕಾಯುಕ್ತ ತನಿಖಾಧಿಕಾರಿ

ಮೈಸೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಪತ್ನಿ ಪಾರ್ವತಿ ವಿರುದ್ಧ ಕೇಳಿಬಂದಿರುವ ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ಲೋಕಾಯುಕ್ತ ತನಿಖೆ ಪೂರ್ಣಗೊಂಡಿದ್ದು, ತನಿಖಾಧಿಕಾರಿಗಳು ನಾಳೆ ಹಿರಿಯ ಅಧಿಕಾರಿಗಳಿಗೆ ಸಂಪೂರ್ಣ ವರದಿ ಸಲ್ಲಿಸಲಿದ್ದಾರೆ. Read more…

BIG NEWS: ದೆಹಲಿಯಲ್ಲಿ ರಾಜ್ಯ ಬಿಜೆಪಿ ರಾಜಕೀಯ; ಉಭಯ ಬಣಗಳಿಂದ ಬಿರುಸಿನ ಚಟುವಟಿಕೆ

ರಾಜ್ಯದ ಬಿಜೆಪಿಯಲ್ಲಿ ಬಿನ್ನಮತ ಭುಗಿಲೆದ್ದಿದ್ದು, ವಿಜಯೇಂದ್ರ ಮತ್ತು ಯತ್ನಾಳ್ ಹಾಗೂ ತಟಸ್ಥ ಬಣದ ಹಾಲಿ ಮತ್ತು ಮಾಜಿ ನಾಯಕರುಗಳು ದೆಹಲಿಯಲ್ಲಿ ಠಿಕಾಣಿ ಹೂಡಿದ್ದಾರೆ. ಬಿಜೆಪಿಯ ಕೇಂದ್ರದ ನಾಯಕರು ದೆಹಲಿ Read more…

SHOCKING NEWS: ಮೃತಪಟ್ಟಿದ್ದಾನೆ ಎಂದು ಊರಿಗೆ ಕರೆತರುವಾಗ ಎದ್ದು ಕುಳಿತ ವ್ಯಕ್ತಿ!

ಹಾವೇರಿ: ಅನಾರೋಗ್ಯದಿಂದ ಆಸ್ಪತ್ರೆಗೆ ದಾಖಲಾಗಿದ್ದ ವ್ಯಕ್ತಿಯೋರ್ವ ಮೃತಪಟ್ಟಿದ್ದಾನೆ ಎಂದು ವೈದ್ಯರು ಘೋಷಿಸಿದ ಹಿನ್ನೆಲೆಯಲ್ಲಿ ಊರಿಗೆ ಕರೆತರುತ್ತಿದ್ದಾಗ ಸತ್ತ ವ್ಯಕ್ತಿ ಮಾರ್ಗ ಮಧ್ಯೆಯೇ ಎದ್ದು ಕುಳಿತ ಘಟನೆ ಹಾವೇರಿ ಜಿಲ್ಲೆಯ Read more…

BIG NEWS: ಅಬ್ಬಾಸ್ ಟವರ್ಸ್ ವಾಣಿಜ್ಯ ಕಟ್ಟಡದಲ್ಲಿ ಬೆಂಕಿ ಅವಘಡ: 40 ಮಳಿಗೆಗಳಿಗೆ ಹಾನಿ

ಹೈದರಾಬಾದ್: ಅಬ್ಬಾಸ್ ಟವರ್ಸ್ ವಾಣಿಜ್ಯ ಕಟ್ಟಡದಲ್ಲಿ ಬೆಂಕಿ ಅವಘಡ ಸಂಭವಿಸಿರುವ ಘಟನೆ ಹೈದರಾಬಾದ್ ನ ಮದೀನಾ ವೃತ್ತದಲ್ಲಿ ನಡೆದಿದೆ. ಬೆಂಕಿ ಅವಘಡದಲ್ಲಿ ಕಟ್ಟಡದಲ್ಲಿರುವ 40 ಮಳಿಗೆಗಳಿಗೆ ಹಾನಿಯಾಗಿವೆ. ಕಟ್ಟಡದಲ್ಲಿ Read more…

ದೆಹಲಿ ಚುನಾವಣೆಯಲ್ಲಿ ಕಾಂಗ್ರೆಸ್ ಹ್ಯಾಟ್ರಿಕ್ ಶೂನ್ಯ ಸಂಪಾದನೆ: ಈಗಲಾದರೂ ಪಾಠ ಕಲಿತು ಸದನದಲ್ಲಿ ಅನಗತ್ಯ ಗದ್ದಲವೆಬ್ಬಿಸುವುದನ್ನು ನಿಲ್ಲಿಸಲಿ: ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ವಾಗ್ದಾಳಿ

ನವದೆಹಲಿ: ಕಾಂಗ್ರೆಸ್ ದೆಹಲಿ ಚುನಾವಣೆಯಿಂದಯಾದರೂ ಪಾಠ ಕಲಿಯಬೇಕು. ಸದನದಲ್ಲಿ ಅನಗತ್ಯ ಗದ್ದಲ ಎಬ್ಬಿಸಿ ಸ್ಥಗಿತಗೊಳಿಸುವುದನ್ನು ನಿಲ್ಲಿಸಲಿ ಎಂದು ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಹೇಳಿದ್ದಾರೆ. ಸಂಸತ್ ಆವರಣದಲ್ಲಿ ಮಾತನಾಡಿದ Read more…

BIG NEWS: ಬೆಂಗಳೂರಿನಲ್ಲಿ ಈ ಬಾರಿ ಬೇಸಿಗೆ ತಾಪಮಾನ ಏರಿಕೆ; ಶಾಕಿಂಗ್ ಮಾಹಿತಿ ನೀಡಿದ ಹವಾಮಾನ ಇಲಾಖೆ

ಬೆಂಗಳೂರು: ಕರ್ನಾಟಕದಲ್ಲಿ ಈಗ ಚಳಿ ಮಾಯವಾಗಿ ನಿಧಾನವಾಗಿ ಬೇಸಿಗೆಯ ವಾತಾವರಣ ಶುರುವಾಗಿದೆ. ವಿಶೇಷವಾಗಿ ಈ ಬೇಸಿಗೆಯಲ್ಲಿ ಬೆಂಗಳೂರಿನ ತಾಪಮಾನದ ಬಗ್ಗೆ ಹವಾಮಾನ ಇಲಾಖೆಯ ಮಾಹಿತಿ ಒಂದನ್ನು ಹೊರಹಾಕಿದೆ.ಈ ವರ್ಷ Read more…

ಮಹಾಕುಂಭ ಮೇಳದಲ್ಲಿ ಡಿಕೆಶಿ ಪುಣ್ಯಸ್ನಾನ: ಎಷ್ಟು ಪಾಪ ಕಳಿತು ಎಂದು ಖರ್ಗೆ ವರದಿ ಪಡೆಯಬೇಕು: ಶಾಸಕ ಯತ್ನಾಳ್ ವ್ಯಂಗ್ಯ

ನವದೆಹಲಿ: ಉತ್ತರ ಪ್ರದೇಶದ ಪ್ರಯಾಗ್ ರಾಜ್ ನಲ್ಲಿ ನಡೆಯುತ್ತಿರುವ ಮಹಾಕುಂಭಮೇಳದಲ್ಲಿ ಪಾಲ್ಗೊಂಡಿದ್ದ ಡಿಸಿಎಂ ಡಿ.ಕೆ.ಶಿವಕುಮಾರ್, ತ್ರಿವೇಣಿ ಸಂಗಮದಲ್ಲಿ ಪುಣ್ಯ ಸ್ನಾನ ಮಾಡಿದ್ದಾರೆ. ಆದರೆ ಎಷ್ಟು ಪಾಪ ಕಳೆಯಿತು ಎಂಬುದನ್ನು Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...