alex Certify India | Kannada Dunia | Kannada News | Karnataka News | India News - Part 1004
ಕನ್ನಡ ದುನಿಯಾ
    Dailyhunt JioNews

Kannada Duniya

ಮುಸ್ಲಿಂ ವಿರೋಧಿ ಘೋಷಣೆ ಕೂಗಿದ ಬಿಜೆಪಿ ನಾಯಕ ಪೊಲೀಸ್‌ ವಶಕ್ಕೆ

ದೆಹಲಿಯ ಜಂತರ್‌ ಮಂತರ್‌ ಬಳಿ ಮುಸ್ಲಿಂ ವಿರೋಧಿ ಘೋಷಣೆಗಳನ್ನು ಕೂಗುತ್ತಿದ್ದ ಆಪಾದನೆ ಮೇಲೆ ಬಿಜೆಪಿ ನಾಯಕ ಅಶ್ವನಿ ಉಪಾಧ್ಯಾಯ ಹಾಗೂ ಇತರ ಐವರನ್ನು ಪೊಲೀಸರು ವಶಕ್ಕೆ ಪಡೆದಿದ್ದು, ತನಿಖೆಗೆ Read more…

ಕೊರೊನಾ ಲಸಿಕೆ ಅಭಿಯಾನದಲ್ಲಿ ದೊಡ್ಡ ಬದಲಾವಣೆ

ಕೊರೊನಾ ವೈರಸ್ ವಿರುದ್ಧ ಲಸಿಕೆ ಅಭಿಯಾನ ನಡೆಯುತ್ತಿದೆ. ಅಂಕಿಅಂಶಗಳ ಪ್ರಕಾರ, ದೇಶಾದ್ಯಂತ ಇದುವರೆಗೆ 51 ಕೋಟಿ 45 ಲಕ್ಷಕ್ಕೂ ಹೆಚ್ಚು ಲಸಿಕೆ ಡೋಸ್‌ಗಳನ್ನು ನೀಡಲಾಗಿದೆ. ಇತ್ತೀಚಿನ ದಿನಗಳಲ್ಲಿ ಕೇಂದ್ರ Read more…

ಆಫೀಸರ್‌ ಮಗಳಿಗೆ ಅಪ್ಪನ ಸೆಲ್ಯೂಟ್: ಹೃದಯಸ್ಪರ್ಶಿ ಕ್ಷಣದ ಫೋಟೋ ವೈರಲ್

ಭಾರತ ಹಾಗೂ ಚೀನಾ ಆಕ್ರಮಿತ ಟಿಬೆಟ್ ಗಡಿ ಪ್ರದೇಶದಲ್ಲಿ ಕರ್ತವ್ಯ ನಿರ್ವಹಿಸುವ ಇಂಟೋ-ಟಿಬೆಟ್ ಗಡಿ ಪೊಲೀಸ್ (ಐಟಿಬಿಪಿ) ಪಡೆಯ ಮುಂಚೂಣಿ ಹೋರಾಟಗಾರರ ಹುದ್ದೆಗೆ ಮೊದಲ ಇಬ್ಬರು ಮಹಿಳೆಯರನ್ನು ಕಮಿಷನ್ Read more…

ರಾಜಸ್ಥಾನದ ಈ ಊರಿನಲ್ಲಿ ಪಾರಿವಾಳಗಳ ಹೆಸರಿನಲ್ಲಿದೆ ಕೋಟ್ಯಾಂತರ ರೂ. ಬೆಲೆಬಾಳುವ ಜಮೀನು

ರಾಜಸ್ಥಾನದಿಂದ ಬಂದಿರುವ ಉದ್ಯಮದ ದೊಡ್ಡ ಕುಳಗಳನ್ನು ಬಹಳಷ್ಟು ಕೇಳಿದ್ದೇವೆ. ಆದರೆ, ಲಕ್ಷಾಧಿಪತಿ ಪಾರಿವಾಗಳು ವಾಸಿಸುವ ರಾಜ್ಯದ ನಗೌರ್‌ನಲ್ಲಿರುವ ಜಸ್ನಗರ್‌ ಎಂಬ ಪಟ್ಟಣದ ಬಗ್ಗೆ ನೀವು ಕೇಳಿರುವುದಿಲ್ಲ. ಕೋಟ್ಯಂತರ ರೂಪಾಯಿ Read more…

ಟೇಕಾಫ್ ಆಗಬೇಕಿದ್ದ ಫ್ಲೈಟ್‌ ನಲ್ಲಿತ್ತು ಹಾವು……!

ರಾಯ್ಪುರದಿಂದ ಕೋಲ್ಕತ್ತಾಗೆ ಬಂದಿಳಿದ ಇಂಡಿಗೋ ವಿಮಾನವೊಂದು ಇನ್ನೇನು ಮುಂಬಯಿಗೆ ಹೊರಡಬೇಕು ಎನ್ನುವಷ್ಟರಲ್ಲಿ ಬ್ಯಾಗೇಜ್ ಬೆಲ್ಟ್‌ನಲ್ಲಿ ಭಾರೀ ಹಾವೊಂದು ಕಂಡಿದೆ. ರಿಮೋಟ್ ಬೇನಲ್ಲಿ ನಿಲ್ಲಿಸಲಾಗಿದ್ದ ವಿಮಾನದಲ್ಲಿ ಹಾವನ್ನು ಕಂಡ ವಿಮಾನ Read more…

ಬುಡಕಟ್ಟು ಸಮುದಾಯದೊಂದಿಗೆ ನೃತ್ಯ ಮಾಡಿದ ದೀದಿ

ವಿಶ್ವ ಬುಡಕಟ್ಟು ದಿನಾಚರಣೆ ಪ್ರಯುಕ್ತ ಜ಼ರ್ಗ್ರಮ್‌ನಲ್ಲಿ ಬುಡಕಟ್ಟು ವಾದ್ಯಕ್ಕೆ ಸ್ಟೆಪ್ ಹಾಕುತ್ತಿರುವ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿಯ ವಿಡಿಯೋವೊಂದು ವೈರಲ್‌ ಆಗಿದೆ. ತಮ್ಮ ಎಂದಿನ ಶೈಲಿಯ ಬಿಳಿ Read more…

ಸ್ನೇಹಿತರನ್ನು ಭೇಟಿಯಾಗಲು 11 ವರ್ಷದ ಬಾಲಕಿ ಮಾಡಿದ ಪ್ಲಾನ್‌ ಕೇಳಿದ್ರೆ ಬೆಚ್ಚಿಬೀಳ್ತಿರಾ…!

ತನ್ನ ಸ್ನೇಹಿತರ ಮನೆಗೆ ತೆರಳುವ ಸಲುವಾಗಿ ಅಪ್ರಾಪ್ತೆಯೊಬ್ಬಳು ತನ್ನನ್ನ ಯಾರೋ ಕಿಡ್ನಾಪ್​ ಮಾಡಿದ್ದಾರೆ ಎಂಬಂತೆ ನಾಟಕ ಮಾಡಿದ ಶಾಕಿಂಗ್​ ಘಟನೆಯೊಂದು ಪಂಜಾಬ್​ನ ಲೂಧಿಯಾನ ಜಿಲ್ಲೆಯ ಭಮಿಯಾನ ಕಲನ್​ ಏರಿಯಾದಲ್ಲಿ Read more…

ಜಮ್ಮು & ಕಾಶ್ಮೀರ ಪ್ರವಾಸದಲ್ಲಿ ರಾಹುಲ್​: ದುರ್ಗಾ ಮಾತೆ ದರ್ಶನ ಪಡೆದ ‘ರಾಗಾ’

ಜಮ್ಮು & ಕಾಶ್ಮೀರ ಪ್ರವಾಸದಲ್ಲಿರುವ ಸಂಸದ ಹಾಗೂ ಕಾಂಗ್ರೆಸ್​ ನಾಯಕ ರಾಹುಲ್​ ಗಾಂಧಿ ಇಂದು ಗಂದೇರ್​​ಬಲ್​ ಜಿಲ್ಲೆಯಲ್ಲಿರುವ ಖೀರ್​ ಭವಾನಿ ದೇವಸ್ಥಾನಕ್ಕೆ ಭೇಟಿ ನೀಡಿ ದೇವಿಯ ದರ್ಶನ ಪಡೆದರು. Read more…

GOOD NEWS: ಕೊರೊನಾ ಸೋಂಕಿತರ ಸಂಖ್ಯೆ ಇನ್ನಷ್ಟು ಕುಸಿತ; 24 ಗಂಟೆಯಲ್ಲಿ 28,204 ಜನರಲ್ಲಿ ವೈರಸ್ ಪತ್ತೆ

ನವದೆಹಲಿ: ದೇಶದಲ್ಲಿ ಕೊರೊನಾ ಸೋಂಕಿತರ ಸಂಖ್ಯೆಯಲ್ಲಿ ಭಾರಿ ಇಳಿಕೆ ಕಂಡಿದ್ದು, ಕಳೆದ 24 ಗಂಟೆಯಲ್ಲಿ 28,204 ಜನರಲ್ಲಿ ಹೊಸದಾಗಿ ಸೋಂಕು ಪತ್ತೆಯಾಗಿದೆ. ಸೋಂಕಿತರ ಸಾವಿನ ಸಂಖ್ಯೆಯಲ್ಲಿಯೂ ಇಳಿಮುಖವಾಗಿದ್ದು, ಕಳೆದ Read more…

BREAKING NEWS: CRPF ಬೆಟಾಲಿಯನ್ ಮೇಲೆ ಉಗ್ರರ ದಾಳಿ

ಶ್ರೀನಗರ: CRPF ಬೆಟಾಲಿಯನ್ 178 ರ ಮೇಲೆ ಉಗ್ರರು ದಾಳಿ ನಡೆಸಿದ್ದಾರೆ. ಜಮ್ಮು ಮತ್ತು ಕಾಶ್ಮೀರದಲ್ಲಿ ಶೋಪಿಯಾನ್ ನಲ್ಲಿ ಉಗ್ರರು ದಾಳಿ ನಡೆಸಿದ್ದು, ಸಿಆರ್ಪಿಎಫ್ ಯೋಧರೊಬ್ಬರಿಗೆ ಗಾಯವಾಗಿದೆ. 178 Read more…

ಈ ಸ್ಥಳಗಳಿಗೆ ಹೋಗಬೇಕೆಂದ್ರೆ ಗುಂಡಿಗೆ ಗಟ್ಟಿ ಇರಬೇಕು..!

ಅನೇಕರು ಭೂತ-ಪಿಶಾಚಿಗಳನ್ನು ನಂಬುವುದಿಲ್ಲ. ಮತ್ತೆ ಕೆಲವರು ನಂಬುತ್ತಾರೆ. ಆದ್ರೆ ಪ್ರಪಂಚದಲ್ಲಿ ಗೋಚರ ಶಕ್ತಿಗಳೇ ಇಲ್ಲ ಎನ್ನಲು ಸಾಧ್ಯವಿಲ್ಲ. ಭಾರತದಲ್ಲಿ ಅಗೋಚರ ಶಕ್ತಿಗಳ ಗೂಡಾಗಿರುವ 7 ಸ್ಥಳಗಳ ವಿವರ ಇಲ್ಲಿದೆ. Read more…

29 ಕೋಟಿ ರೂ. ವಂಚನೆ ಸಂಬಂಧ ಕಾರು ಡೀಲರ್‌ ಅರೆಸ್ಟ್

ಎಚ್‌ಡಿಎಫ್‌ಸಿ ಬ್ಯಾಂಕ್ ಹಾಗೂ ಬಿಎಂಡಬ್ಲ್ಯೂ ಹಣಕಾಸು ಸಂಸ್ಥೆಗಳಿಗೆ ವಂಚಿಸಿ 29 ಕೋಟಿ ರೂಪಾಯಿ ಮೌಲ್ಯದ ನಗದು ಹಾಗೂ ಕ್ರೆಡಿಟ್ ಸೌಲಭ್ಯ ಪಡೆದಿದ್ದ ಕಾರ್‌ ಡೀಲರ್‌ ಒಬ್ಬರನ್ನು ದೆಹಲಿ ಪೊಲೀಸ್‌ನ Read more…

ಪದಕ ಗೆದ್ದ ಚಾಂಪಿಯನ್‌ಗಳಿಗೆ ದೆಹಲಿ ವಿಮಾನ ನಿಲ್ದಾಣದಲ್ಲಿ ಭರ್ಜರಿ ಸ್ವಾಗತ

ಟೋಕಿಯೋ ಒಲಿಂಪಿಕ್ಸ್‌ನಲ್ಲಿ ಚಿನ್ನದ ಪದಕ ಗೆದ್ದು ಭಾರತಕ್ಕೆ ಮರಳಿದ ನೀರಜ್ ಚೋಪ್ರಾಗೆ ದೆಹಲಿ ವಿಮಾನ ನಿಲ್ದಾಣದಲ್ಲಿ ಅದ್ಧೂರಿ ಸ್ವಾಗತ ನೀಡಲಾಗಿದೆ. ಈ ವೇಳೆ ಚೋಪ್ರಾ ಜೊತೆಗೆ ಭಾರತದ ಇತರ Read more…

GOOD NEWS: ವಾರದಲ್ಲಿ ಬರಲಿದೆ ʼಜ಼ೈಡಸ್‌ʼನ ಕೋವಿಡ್ ಲಸಿಕೆ

ಜ಼ೈಡಸ್‌ನ ಕ್ಯಾಡಿಲ್ಲಾ ಸೂಜಿ-ರಹಿತ ಕೋವಿಡ್ ಲಸಿಕೆಗೆ ತುರ್ತು ಬಳಕೆ ಅನುಮತಿ (ಇಯುಎ) ಕೊಡಲು ಸರ್ಕಾರ ಸಿದ್ಧತೆ ನಡೆಸಿದೆ ಎಂದು ವರದಿಯಾಗಿದೆ.  ಈ ಮೂಲಕ ಜ಼ೈಡಸ್‌ನ ಜ಼ೈಕೋವ್‌-ಡಿ ಲಸಿಕೆಯು ಭಾರತದಲ್ಲಿ Read more…

ಮೀಸಲಾತಿ ನಿರೀಕ್ಷೆಯಲ್ಲಿದ್ದವರಿಗೆ ಸಿಹಿ ಸುದ್ದಿ: ರಾಜ್ಯಗಳಿಗೆ ಅಧಿಕಾರ ನೀಡುವ ಮಸೂದೆ ಮಂಡನೆ

ನವದೆಹಲಿ: ಒಬಿಸಿ ಮೀಸಲು ಅಧಿಕಾರವನ್ನು ರಾಜ್ಯಗಳಿಗೆ ನೀಡುವ ಮಸೂದೆಯನ್ನು ಸಂಸತ್ ನಲ್ಲಿ ಮಂಡಿಸಲಾಗಿದೆ. ಈ ವಿಧೇಯಕಕ್ಕೆ 15 ವಿಪಕ್ಷಗಳು ಬೆಂಬಲ ನೀಡಿವೆ. ಹೀಗಾಗಿ ಸುಲಭವಾಗಿ ಮಸೂದೆ ಅಂಗೀಕಾರವಾಗುವ ಸಾಧ್ಯತೆ Read more…

ಮಕ್ಕಳಿಗೆ ಭರ್ಜರಿ ಸುದ್ದಿ: ಸೂಜಿ ಚುಚ್ಚದೇ ಕೊರೋನಾ ಲಸಿಕೆ ನೀಡಲು ಕೇಂದ್ರದ ಸಮ್ಮತಿ ಸಾಧ್ಯತೆ

ನವದೆಹಲಿ: 12 ರಿಂದ 18 ವರ್ಷದ ಮಕ್ಕಳಿಗೆ ಲಸಿಕೆ ನೀಡಲು ಕೇಂದ್ರ ಸರ್ಕಾರ ಈ ವಾರ ಸಮ್ಮತಿಸುವ ಸಾಧ್ಯತೆ ಇದೆ ಎಂದು ಹೇಳಲಾಗಿದೆ. ಅಮದಾಬಾದ್ ನ ಜೈಡಸ್ ಕ್ಯಾಡಿಲಾ Read more…

ದಿವ್ಯಾಂಗಿಯ ಮೇಲೆ ದಾರುಣ ಹಲ್ಲೆ ಮಾಡಿದ ಪೊಲೀಸರು

ಪೊಲೀಸರೆಂದರೆ ಸಾಮಾನ್ಯವಾಗಿ ಜನರಿಗೆ ಭಯದ ಭಾವನೆ ಇರುವುದು ಸರ್ವೇ ಸಾಮಾನ್ಯ. ಸಾರ್ವಜನಿಕರ ಮೇಲೆ ಸುಖಾ ಸುಮ್ಮನೇ ಲಾಠಿ ಪ್ರಹಾರ ಮಾಡುವುದು, ವಿಚಾರಣೆ ವೇಳೆ ಅವಾಚ್ಯ ಶಬ್ದಗಳ ಬಳಕೆಯಂಥ ಹೀನಾಯವಾದ Read more…

BIG NEWS: ಕೊನೆಗೂ ಪಾರ್ಲಿಮೆಂಟ್ ನಲ್ಲಿ ಪೆಗಾಸಸ್ ಬಗ್ಗೆ ಮೌನ ಮುರಿದ ಮೋದಿ ಸರ್ಕಾರ

ನವದೆಹಲಿ: ಸಂಸತ್ ಮುಂಗಾರು ಅಧಿವೇಶನ ಆರಂಭವಾದ 20 ದಿನದ ನಂತರ ಪೆಗಾಸಸ್ ಸ್ಪೈವೇರ್ ವಿವಾದದ ಮಧ್ಯೆ ಪ್ರಧಾನಿ ಮೋದಿ ನೇತೃತ್ವದ ಕೇಂದ್ರ ಸರ್ಕಾರ ಕೊನೆಗೂ ಮೌನ ಮುರಿದಿದ್ದು, ಸ್ಪಷ್ಟನೆ Read more…

JOB NEWS: ಅಬಕಾರಿ ಇನ್ಸ್ ಪೆಕ್ಟರ್ ಸೇರಿ ಕಂದಾಯ, ಗೃಹ ಇತರೆ ಇಲಾಖೆಗಳಲ್ಲಿ ನೇಮಕಾತಿಗೆ ಅರ್ಜಿ

ಉತ್ತರಾಖಂಡ ಲೋಕಸೇವಾ ಆಯೋಗ(ಯುಕೆಪಿಎಸ್‌ಸಿ) ಕಂದಾಯ, ಗೃಹ ಮತ್ತು ಇತರ ಇಲಾಖೆಗಳ ವಿವಿಧ ಹುದ್ದೆಗಳಿಗೆ ಅರ್ಜಿಗಳನ್ನು ಆಹ್ವಾನಿಸಿದೆ. ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಯುಕೆಪಿಎಸ್‌ಸಿಯ ಅಧಿಕೃತ ವೆಬ್‌ಸೈಟ್ https://www.ukpsc.gov.in/ ನಲ್ಲಿ Read more…

ಟ್ರಾಫಿಕ್ ನಿಂದ ಸುಸ್ತಾಗಿದ್ದೀರಾ…..? ವಾಹನ ಸವಾರರಿಗೆ ಇಲ್ಲಿದೆ ಖುಷಿ ಸುದ್ದಿ….!

ಅನೇಕ ಬಾರಿ ರಸ್ತೆ ಸಾರಿಗೆ ನಿಯಮಗಳನ್ನು ಸರಿಯಾಗಿ ಪಾಲನೆ ಮಾಡಿದ್ರೂ ಸಂಚಾರಿ ಪೊಲೀಸರು ವಾಹನ ನಿಲ್ಲಿಸಿ ನೂರಾರು ಪ್ರಶ್ನೆ ಕೇಳ್ತಾರೆ. ಆದ್ರೆ ಇನ್ಮುಂದೆ ಮುಂಬೈನಲ್ಲಿ ಓಡಾಡುವ ವಾಹನ ಸವಾರರಿಗೆ Read more…

ಕೋವಿಶೀಲ್ಡ್‌ – ಕೋವ್ಯಾಕ್ಸಿನ್‌ ಮಿಶ್ರಣದಿಂದ ರೋಗ ನಿರೋಧಕ ಶಕ್ತಿ ವರ್ಧನೆ: ಐಸಿಎಂಆರ್‌ ಅಧ್ಯಯನದಲ್ಲಿ ಬಹಿರಂಗ

ಕೋವಿಡ್ ಲಸಿಕೆ ವಿಚಾರದಲ್ಲಿ ಕೋವಿಶೀಲ್ಡ್ ಹಾಗೂ ಕೋವ್ಯಾಕ್ಸಿನ್‌ಗಳ ನಡುವೆ ಯಾವುದು ಉತ್ತಮ ಎಂಬ ಬಗ್ಗೆ ದೇಶವಾಸಿಗಳಲ್ಲಿ ಭಾರೀ ಚರ್ಚೆ ನಡೆಯುತ್ತಲೇ ಇದೆ. ಇದಕ್ಕೊಂದು ’ಮಿಶ್ರ’ ಪರಿಹಾರ ಕೊಟ್ಟಿರುವ ಐಸಿಎಂಆರ್‌‌, Read more…

ವಿಡಿಯೋ: ಹೆದ್ದಾರಿ ನಡುವೆಯೇ ದಾರಿಹೋಕನ ಡಾನ್ಸ್

ಸಂಚಾರಿ ನಿಯಮಗಳನ್ನು ಪಾಲಿಸುವುದರಿಂದ ನಮಗೂ ಇತರರಿಗೂ ಯಾವುದೇ ತೊಂದರೆಯಾಗದಂತೆ ನೋಡಿಕೊಳ್ಳುವುದು ಪ್ರತಿಯೊಬ್ಬರ ಕರ್ತವ್ಯ. ಆದರೆ ಕೆಲವರಿಗೆ ರಸ್ತೆ ನಡವೆ ಸ್ಟಂಟ್ ಮಾಡುತ್ತಾ ಇರುವುದು ಒಂಥರಾ ಶೋಕಿ ಎನಿಸಿಬಿಟ್ಟಿದೆ. ಇಂಥದ್ದೇ Read more…

ಕೇವಲ ಆರು ರೂಪಾಯಿಯಾಗಿತ್ತು ತಾಜ್ ಹೊಟೇಲ್ ರೂಮಿನ ಬಾಡಿಗೆ…!

ದೇಶದ ಆರ್ಥಿಕ ರಾಜಧಾನಿ ಮುಂಬೈಗೆ ಬರುವ ಪ್ರವಾಸಿಗರ ಸಂಖ್ಯೆ ಹೆಚ್ಚಿದೆ. ಮಹಾನಗರಿ ಮುಂಬೈಗೆ ಸಾವಿರಾರು ಜನರು ಬಂದ್ರೂ ಪ್ರಸಿದ್ಧ ತಾಜ್ ಹೋಟೆಲ್ ನಲ್ಲಿ ತಂಗುವವರು ಬಹಳ ಕಡಿಮೆ. ತಾಜ್ Read more…

ವೆಡ್ಡಿಂಗ್ ಫೋಟೋಶೂಟ್‌ ವೇಳೆ ಸ್ವಿಮ್ಮಿಂಗ್ ಪೂಲ್‌ಗೆ ಬಿದ್ದ ಛಾಯಾಗ್ರಾಹಕ

ಹಿಟ್ಟು-ಬಟ್ಟೆಗೆ ಕಷ್ಟವಿದ್ದರೂ ಮದುವೆ ಮಾತ್ರ ಆದಷ್ಟು ಜೋರಾಗೇ ಮಾಡಬೇಕು ಎಂಬುದು ಬಹುತೇಕ ಭಾರತೀಯರ ಬಯಕೆ. ಇತ್ತೀಚಿನ ದಿನಗಳಲ್ಲಿ ತಮ್ಮ ಮದುವೆ ಅದೆಷ್ಟು ಗ್ರಾಂಡ್ ಎಂದು ತೋರಿಸಿಕೊಳ್ಳಲು ಜನರು ಛಾಯಾಗ್ರಾಹಣಕ್ಕೆ Read more…

ಕ್ಷುಲ್ಲಕ ಕಾರಣಕ್ಕೆ ರೂಂ ಮೇಟ್‌ನನ್ನು ಕೊಂದ ಪಾಪಿ….!

ಕ್ಷುಲ್ಲಕ ಕಾರಣಕ್ಕೆ ಜಗಳ ಮಾಡಿಕೊಂಡ 26 ವರ್ಷದ ವ್ಯಕ್ತಿಯೊಬ್ಬ ತನ್ನ ರೂಂಮೇಟ್ ಆಗಿರುವ 35 ವರ್ಷದ ವ್ಯಕ್ತಿಯನ್ನು ಕೊಂದು, ಆತನ ದೇಹವನ್ನು ಬಿಸಾಡಿ ಬಂದು ಆರಾಮಾಗಿ ಮಲಗಿದ ಘಟನೆ Read more…

ವಿಡಿಯೋ: ಮಾಸ್ಕ್‌ ಇಲ್ಲದೇ ಹುಟ್ಟುಹಬ್ಬ ಆಚರಿಸಿದ ಎಸ್‌ಪಿ ಶಾಸಕನ ವಿರುದ್ಧ ಕೇಸ್

ಸದಾ ವಿವಾದಗಳಿಂದಲೇ ಸದ್ದು ಮಾಡುವ ಸಮಾಜವಾದಿ ಪಾರ್ಟಿ ಶಾಸಕ ಅಬು ಅಜ್ಮಿ ತಮ್ಮ ಹುಟ್ಟು ಹಬ್ಬದ ಆಚರಣೆ ಸಂದರ್ಭದಲ್ಲಿ ಕೋವಿಡ್ ನಿಯಂತ್ರಣ ಸಂಬಂಧದ ನಿರ್ಬಂಧಗಳ ಉಲ್ಲಂಘನೆ ಮಾಡಿ ಸುದ್ದಿಯಲ್ಲಿದ್ದಾರೆ. Read more…

ಟಿಟಿಇ ಸಮವಸ್ತ್ರ ಧರಿಸಿ ಪ್ರಯಾಣಿಕರಿಂದ ದುಡ್ಡು ಕೀಳುತ್ತಿದ್ದ ಖತರ್ನಾಕ್ ಕಳ್ಳ‌ ಅರೆಸ್ಟ್

ರೈಲ್ವೇ ಟಿಕೆಟ್ ಪರೀಕ್ಷಕರ (ಟಿಟಿಇ) ಕೈಬ್ಯಾಗ್‌ ಕದ್ದ ಕಳ್ಳನೊಬ್ಬ, ಅದರಲ್ಲಿದ್ದ ಸಮವಸ್ತ್ರ ಹಾಗೂ ಚಲನ್ ಪುಸ್ತಕ ಬಳಸಿಕೊಂಡು ಪ್ರಯಾಣಿಕರ ಟಿಕೆಟ್ ಪರಿಶೀಲನೆ ನಡೆಸಿ ಅವರಿಂದ ದಂಡದ ಹೆಸರಿನಲ್ಲಿ ದುಡ್ಡು Read more…

ಮಾಸ್ಕ್‌ ಕುರಿತು ಜಾಗೃತಿ ಮೂಡಿಸಲು ಬಂದ ಗಣಪ

ಕಳೆದ ಒಂದೂವರೆ ವರ್ಷದಿಂದ ಮನುಕುಲದ ದಿನನಿತ್ಯದ ಬದುಕಿನ ಆಯಾಮವನ್ನೇ ಬದಲಿಸಿರುವ ಕೋವಿಡ್-19 ಸೋಂಕಿನ ವಿರುದ್ಧ ರಕ್ಷಣೆಗೆ ಇರುವ ಏಕೈಕ ಮಾರ್ಗವೆಂದರೆ ಲಸಿಕೆ ಹಾಕಿಸಿಕೊಳ್ಳುವುದು. ಗುಜರಾತ್‌ನ ವಡೋದರಾದ ಕಲಾವಿದರೊಬ್ಬರು ಕೋವಿಡ್ Read more…

BIG BREAKING: ಕೊರೊನಾ ಸೋಂಕಿತರ ಸಂಖ್ಯೆ ದಿಢೀರ್ ಕುಸಿತ

ನವದೆಹಲಿ: ದೇಶದಲ್ಲಿ ಕಳೆದ 24 ಗಂಟೆಯಲ್ಲಿ 35,499 ಜನರಲ್ಲಿ ಹೊಸದಾಗಿ ಕೊರೊನಾ ಸೋಂಕು ಪತ್ತೆಯಾಗಿದೆ. ಒಂದೇ ದಿನ 447 ಜನರು ಮಹಾಮಾರಿಗೆ ಬಲಿಯಾಗಿದ್ದಾರೆ. ಇನ್ನು ದೇಶದಲ್ಲಿ 402188 ಕೋವಿಡ್ Read more…

BREAKING NEWS: ACCIDENT; ಗುಡಿಸಲಿಗೆ ನುಗ್ಗಿದ ಟ್ರಕ್, ಮಲಗಿದ್ದಲ್ಲೇ 9 ಕಾರ್ಮಿಕರ ಕೊನೆಯುಸಿರು

ಸೂರತ್ /ವಿಶಾಲ್ ಗದ್ವಿ: ಗುಜರಾತಿನ ಅಮ್ರೇಲಿಯಲ್ಲಿ ಭೀಕರ ಅಪಘಾತ ಸಂಭವಿಸಿದ್ದು, ಕನಿಷ್ಠ 9 ಜನರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಸಾವರ್ಕುಂಡ್ಲಾದ ಬದ್ಧಾ ಹಳ್ಳಿಯ ಬಳಿ ಗುಡಿಸಲಿನಲ್ಲಿ ಮಲಗಿದ್ದ ಜನರ ಮೇಲೆ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...