alex Certify India | Kannada Dunia | Kannada News | Karnataka News | India News - Part 1006
ಕನ್ನಡ ದುನಿಯಾ
    Dailyhunt JioNews

Kannada Duniya

ಅತ್ಯಾಚಾರ ಸಂತ್ರಸ್ತೆ ವಿಚಾರಿಸಲು ಮನೆಗೆ ಬಂದು ಪದೇ ಪದೇ ಅತ್ಯಾಚಾರ ಎಸಗಿದ ಪೊಲೀಸ್ ಕೊಲೆ ಬೆದರಿಕೆ: ಮಹಿಳೆ ದೂರು

ಲಕ್ನೋ: ಕಳೆದ ಎರಡು ವರ್ಷಗಳಿಂದ ಪೊಲೀಸ್ ತನ್ನ ಮೇಲೆ ಹಲವು ಬಾರಿ ಅತ್ಯಾಚಾರ ಎಸಗಿದ್ದಾನೆ ಎಂದು ಆರೋಪಿಸಿ 31 ವರ್ಷದ ಪೊಲೀಸ್ ವಿರುದ್ಧ 28 ವರ್ಷದ ಮಹಿಳೆ ಎಫ್‌ಐಆರ್ Read more…

ಬಾಸ್ಕೆಟ್ ಬಾಲ್ ಬಳಿಕ ಈಗ ಕ್ರಿಕೆಟ್ ಆಡಿದ ಸಾಧ್ವಿ ಪ್ರಜ್ಞಾ ಸಿಂಗ್

ಭಾರತೀಯ ಜನತಾ ಪಕ್ಷದ ಸಂಸದೆ ಪ್ರಜ್ಞಾ ಸಿಂಗ್ ಠಾಕೂರ್ ಅವರು ಅನಾರೋಗ್ಯದ ಕಾರಣ ನೀಡಿ ಮಾಲೇಗಾಂವ್ ಸ್ಫೋಟ ಪ್ರಕರಣದಲ್ಲಿ ಜಾಮೀನಿನ ಮೇಲೆ ಹೊರಗಿದ್ದಾರೆ. ವೀಲ್ ಚೇರ್ ಮೇಲೆಯೆ ಅವಲಂಬಿತರಾಗಿರೊ Read more…

ಬಂಧನ ಭೀತಿಯಿಂದ ನಟಿ ಆತ್ಮಹತ್ಯೆ

ಮುಂಬಯಿ: NCB ಅಧಿಕಾರಿಗಳ ಸೋಗಿನಲ್ಲಿ ಕಿಡಿಗೇಡಿಗಳು ಹಣಕ್ಕೆ ಬೇಡಿಕೆ ಇಟ್ಟಿದ್ದರಿಂದ ಬೆದರಿದ ಭೋಜ್ ಪುರಿ ನಟಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಮುಂಬೈನಲ್ಲಿ ನಡೆದಿದೆ. ಮುಂಬೈನ ಸಾಂತಾಕ್ರೂಜ್ ನಲ್ಲಿರುವ ಹೋಟೆಲ್ Read more…

9 ಜನರ ಬದುಕಿಗೆ ಬೆಳಕಾದ 2 ವರ್ಷದ ಬಾಲಕಿ..!

ಚಂಡೀಗಢ : 9 ಜನರ ಬದುಕಿಗೆ ಎರಡು ವರ್ಷದ ಬಾಲಕಿಯೊಬ್ಬಳು ಬೆಳಕಾಗಿರುವ ಘಟನೆಯೊಂದು ನಡೆದಿದೆ. ಅಪಘಾತದಲ್ಲಿ 2 ವರ್ಷದ ಬಾಲಕಿ ಸಾವನ್ನಪ್ಪಿದ್ದು, ಮಗಳನ್ನು ಕಳೆದುಕೊಂಡ ದುಃಖದಲ್ಲಿದ್ದರೂ ತಂದೆಯೊಬ್ಬರು ಅವಳ Read more…

BIG NEWS: ಮಕ್ಕಳಿಗೆ ಯಾವ ಲಸಿಕೆ ಹಾಕ್ತಾರೆ…? ನೋಂದಣಿ ಹೇಗೆ…? ಪೋಷಕರಿಗೆ ಇಲ್ಲಿದೆ ಮಾಹಿತಿ

ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಜನವರಿ 3 ರಿಂದ 15 ರಿಂದ 18 ವರ್ಷ ವಯಸ್ಸಿನ ಮಕ್ಕಳಿಗೆ ಕೊರೋನಾ ಲಸಿಕೆ ಅಭಿಯಾನ ಕೈಗೊಳ್ಳುವುದಾಗಿ ಘೋಷಿಸಿದ್ದಾರೆ. ಪ್ರಧಾನಿ ಘೋಷಣೆಯ ನಂತರ Read more…

ಕಾಮದ ಮದದಲ್ಲಿ ಮಹಿಳೆಯಿಂದ ಘೋರ ಕೃತ್ಯ: ದಾರಿ ತಪ್ಪಿದ ಗೃಹಿಣಿ ಪ್ರಿಯಕರನೊಂದಿಗೆ ಸೇರಿ ಪತಿಯ ಉಸಿರು ನಿಲ್ಲಿಸಿದ್ಲು

ಚೆನ್ನೈ: ಆಘಾತಕಾರಿ ಘಟನೆಯೊಂದರಲ್ಲಿ 36 ವರ್ಷದ ಮಹಿಳೆ ಪ್ರಿಯಕರನೊಂದಿಗೆ ಸೇರಿ ಪತಿಯನ್ನು ಕೊಂದಿದ್ದಾಳೆ. ಡಿಸೆಂಬರ್ 22 ರಂದು ಘಟನೆ ನಡೆದಿದೆ. ತುಡಿಯಲೂರ್ ಪೊಲೀಸರು ಶನಿವಾರ ಇಬ್ಬರೂ ಆರೋಪಿಗಳನ್ನು ಬಂಧಿಸಿದ್ದಾರೆ. Read more…

BIG NEWS: ಕಾರ್ಖಾನೆಯಲ್ಲಿ ಬಾಯ್ಲರ್ ಸ್ಫೋಟ; 6 ಜನರ ದುರ್ಮರಣ; 12 ಜನ ಗಂಭೀರ

ಪಾಟ್ನಾ: ಕಾರ್ಖಾನೆಯೊಂದರ ಬಾಯ್ಲರ್ ಸ್ಫೋಟಗೊಂಡ ಪರಿಣಾಮ 6 ಜನರು ಸಾವನ್ನಪ್ಪಿದ್ದು, 12ಕ್ಕೂ ಹೆಚ್ಚು ಜನರು ಗಂಭೀರವಾಗಿ ಗಾಯಗೊಂಡಿರುವ ಘಟನೆ ಬಿಹಾರದ ಮುಜಾಫರ್ ಪುರದಲ್ಲಿ ನಡೆದಿದೆ. ನೂಡಲ್ ತಯಾರಿಕಾ ಕಾರ್ಖಾನೆಯಲ್ಲಿ Read more…

187 ಸಹಾಯಕ ಇಂಜಿನಿಯರ್, ಇತರೆ ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನ

ನವದೆಹಲಿ: ಯೂನಿಯನ್ ಪಬ್ಲಿಕ್ ಸರ್ವಿಸ್ ಕಮಿಷನ್(ಯುಪಿಎಸ್‌ಸಿ) ಸಹಾಯಕ ಎಂಜಿನಿಯರ್ ಮತ್ತು ಇತರ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು upsc.gov.in Read more…

ಅಧಿಕಾರಿಗೆ ಗುಂಡು ಹಾರಿಸಿ ತಾನೂ ಆತ್ಮಹತ್ಯೆಗೆ ಯತ್ನಿಸಿದ ಸಿ.ಆರ್.ಪಿ.ಎಫ್. ಯೋಧ

ತೆಲಂಗಾಣ : ಸಿ.ಆರ್.ಪಿ.ಎಫ್. ನಲ್ಲಿ ಕೆಲಸ ಮಾಡುತ್ತಿದ್ದ ಯೋಧನೊಬ್ಬ ತನ್ನ ಮೇಲಾಧಿಕಾರಿಗೆ ಗುಂಡು ಹಾರಿಸಿ ಆ ನಂತರ ತಾನೂ ಆತ್ಮಹತ್ಯೆಗೆ ಯತ್ನಿಸಿರುವ ಘಟನೆ ಬೆಳಕಿಗೆ ಬಂದಿದೆ. ಈ ಘಟನೆ Read more…

BIG BREAKING: ನೂಡಲ್ ಫ್ಯಾಕ್ಟರಿಯಲ್ಲಿ ಬಾಯ್ಲರ್ ಸ್ಫೋಟ; 6 ಮಂದಿ ಸಾವು, 12 ಕ್ಕೂ ಹೆಚ್ಚು ಜನರಿಗೆ ಗಾಯ

ಪಾಟ್ನಾ: ಬಿಹಾರದ ಮುಜಾಫರ್‌ಪುರದಲ್ಲಿರುವ ನೂಡಲ್ ತಯಾರಿಕಾ ಕಾರ್ಖಾನೆಯಲ್ಲಿ ಬಾಯ್ಲರ್ ಸ್ಫೋಟಗೊಂಡ ಪರಿಣಾಮ ಕನಿಷ್ಠ 6 ಮಂದಿ ಕಾರ್ಮಿಕರು ಸಾವನ್ನಪ್ಪಿದ್ದಾರೆ. ಘಟನೆಯಲ್ಲಿ 12 ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದಾರೆ ಎಂದು Read more…

ವರ್ಷದ ಕೊನೆಯ ‘ಮನ್ ಕಿ ಬಾತ್’ನಲ್ಲಿ ಮೋದಿ ಮಹತ್ವದ ಮಾಹಿತಿ

ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರು ಭಾನುವಾರ ಮಾಸಿಕ ರೇಡಿಯೊ ಕಾರ್ಯಕ್ರಮ `ಮನ್ ಕಿ ಬಾತ್’ ಮೂಲಕ ರಾಷ್ಟ್ರವನ್ನು ಉದ್ದೇಶಿಸಿ ಮಾತನಾಡಿದ್ದಾರೆ. ಇದು ವರ್ಷದ ಕೊನೆಯ ಆವೃತ್ತಿಯಾಗಿದೆ. COVID Read more…

BIG NEWS: ಕೃಷಿ ಕಾಯ್ದೆ ಮತ್ತೆ ಜಾರಿ ಬಗ್ಗೆ ಸಚಿವ ನರೇಂದ್ರ ಸಿಂಗ್ ತೋಮರ್ ಸ್ಪಷ್ಟನೆ

ನವದೆಹಲಿ: ನಾಗಪುರದಲ್ಲಿ ನಡೆದ ಕಾರ್ಯಕ್ರಮವೊಂದರಲ್ಲಿ ಕೇಂದ್ರ ಕೃಷಿ ಸಚಿವ ನರೇಂದ್ರ ಸಿಂಗ್ ತೋಮರ್ ಕೃಷಿ ಕಾಯ್ದೆಯನ್ನು ಮತ್ತೆ ಮಂಡಿಸುವ ಸುಳಿವು ನೀಡಿದ್ದರು. ರೈತರ ಕಲ್ಯಾಣಕ್ಕಾಗಿ ಕೃಷಿ ಕಾಯ್ದೆಗಳನ್ನು ಜಾರಿಗೆ Read more…

ಮನೆ ಗೇಟ್ ಹಾರಿ ಸಾಕುನಾಯಿ ಹಿಡಿದ ಚಿರತೆ: ಮೈ ಜುಮ್ಮೆನ್ನುವ ವಿಡಿಯೋ ವೈರಲ್

ಮಾನವ-ಕಾಡುಪ್ರಾಣಿಗಳ ಸಂಘರ್ಷದಲ್ಲಿ ಬಲಿಪಶುವಾಗುತ್ತಿರುವುದು ಮಾತ್ರ ಮೂಕಪ್ರಾಣಿಗಳು. ತನ್ನ ಸ್ವಾರ್ಥಕ್ಕಾಗಿ ಕಾಡುಗಳನ್ನು ಕಡಿದು ನಾಡಾಗಿ ಪರಿವರ್ತಿಸಿದ ಮಾನವ, ಪ್ರಾಣಿಗಳಿಗೆ ಸಂಕಷ್ಟ ತಂದೊಡ್ಡಿದ್ದಾನೆ. ಹೀಗಾಗಿ ತನ್ನ ಬೇಟೆಗಾಗಿ ಪ್ರಾಣಿಗಳು ನಾಡಿಗೆ ಲಗ್ಗೆಯಿಡುತ್ತಿರುವುದು Read more…

ಕೋವಿಡ್-19ಗೆ ಬೂಸ್ಟರ್ ಶಾಟ್ ಪಡೆಯಲು ‘ಹೋಮ್ ಅಲೋನ್’ ಮೀಮ್ ವಿಡಿಯೋ ಹಂಚಿಕೊಂಡ ಪೂನಾವಾಲಾ..!

ಓಮಿಕ್ರಾನ್ ರೂಪಾಂತರದಿಂದಾಗಿ ಕೋವಿಡ್ -19 ಪ್ರಕರಣಗಳ ಸಂಖ್ಯೆಯಲ್ಲಿ ಹೆಚ್ಚುತ್ತಿರುವ ಮಧ್ಯೆ, ಸೀರಮ್ ಇನ್‌ಸ್ಟಿಟ್ಯೂಟ್ ಆಫ್ ಇಂಡಿಯಾದ ಸಿಇಒ ಆದರ್ ಪೂನಾವಾಲಾ ಅವರು ಟ್ವೀಟ್ ಮಾಡಿರುವ ವಿಡಿಯೋ ವೈರಲ್ ಆಗಿದೆ. Read more…

BIG NEWS: ದೇಶದಲ್ಲಿ 422 ಜನರಲ್ಲಿ ಒಮಿಕ್ರಾನ್ ಸೋಂಕು ಪತ್ತೆ

ನವದೆಹಲಿ: ದೇಶದಲ್ಲಿ ಕೊರೊನಾ ರೂಪಾಂತರಿ ವೈರಸ್ ಹೆಚ್ಚುತ್ತಿದ್ದು, ಈವರೆಗೂ 422 ಜನರಲ್ಲಿ ಒಮಿಕ್ರಾನ್ ಸೋಂಕು ದೃಢಪಟ್ಟಿದೆ ಎಂದು ಕೇಂದ್ರ ಆರೋಗ್ಯ ಇಲಾಖೆ ಮಾಹಿತಿ ನೀಡಿದೆ. ದೇಶದ 17 ರಾಜ್ಯಗಳಲ್ಲಿ Read more…

ಕರಾವಳಿ ಕಾವಲು ಪಡೆಗೆ ಸಿಕ್ಕಿಬಿದ್ದವನ ಹಿನ್ನಲೆ ಬಹಿರಂಗ

ಡಿಸೆಂಬರ್ 19ರಂದು ಗುಜರಾತ್ ನ ಕರಾವಳಿಯಲ್ಲಿ ಆರು ಜನ‌ ಮೀನುಗಾರರನ್ನ ಕರಾವಳಿ ಕಾವಲುಗಾರರು ಬಂಧಿಸಿದ್ದರು. ಸಧ್ಯ ಆ ಆರು ಜನರು ಯಾರೆಂದು ತಿಳಿದು ಬಂದಿದ್ದು, ಬಂಧಿತರಾದವರಲ್ಲಿ ಒಬ್ಬ ಪಕ್ಕದ Read more…

ಅನ್ಯ ಜಾತಿ ವ್ಯಕ್ತಿಯೊಂದಿಗೆ ಅಕ್ರಮ ಸಂಬಂಧ ಹೊಂದಿದ್ದಕ್ಕೆ ಸಹೋದರರು, ಅತ್ತಿಗೆಯಿಂದ ಘೋರ ಕೃತ್ಯ

ಡೆಹ್ರಾಡೂನ್: ಡೆಹ್ರಾಡೂನ್‌ನ ಹೊರವಲಯದಲ್ಲಿರುವ ಅರಣ್ಯ ಪ್ರದೇಶದಲ್ಲಿ 18 ವರ್ಷದ ಯುವತಿಯ ಕೊಳೆತ ಶವ ಪತ್ತೆಯಾದ ಕೆಲವೇ ದಿನಗಳಲ್ಲಿ, ಆಕೆಯ ಕತ್ತು ಹಿಸುಕಿ ಕೊಲೆ ಮಾಡಿದ ಆರೋಪದ ಮೇಲೆ ಪೊಲೀಸರು Read more…

ಗಡಗಡ ನಡುಗುವ ಚಳಿಯ ಮಧ್ಯೆ ತೆರೆದ ಮೈದಾನದಲ್ಲಿ ಬಾಲಕನ ಸ್ನಾನ….!

ಚಳಿಗಾಲದ ಸಮಯದಲ್ಲಿ ಬಿಸಿನೀರಿನ ಸ್ನಾನ ಮಾಡಲು ಜನರು ಅನೇಕ ವಿನೂತನ ಯೋಜನೆಗಳನ್ನು ಕಾರ್ಯಗತಗೊಳಿಸಿದ್ರೂ, ಚಳಿಯಲ್ಲಿ ಹೊರಗಡೆ ಸ್ನಾನ ಮಾಡುವುದೆಂದ್ರೆ ಬಹಳ ಕಷ್ಟ. ಆದರೆ, ಗಡಗಡ ನಡುಗುವ ಚಳಿಯಲ್ಲಿ ಬಾಲಕನೊಬ್ಬ Read more…

6 ತಿಂಗಳಲ್ಲಿಯೇ ಅತಿ ಹೆಚ್ಚು ಕೊರೊನಾ ಪ್ರಕರಣ ದಾಖಲಿಸಿದ ದೆಹಲಿ; ಶುರುವಾಯ್ತು ಆತಂಕ

ನವದೆಹಲಿ: ದೇಶದಲ್ಲಿ ಮತ್ತೆ ಕೊರೊನಾ ಸ್ಫೋಟವಾಗುತ್ತಿದ್ದು, ರಾಷ್ಟ್ರ ರಾಜಧಾನಿಯಲ್ಲಿ ಆತಂಕ ಮನೆ ಮಾಡಿದೆ. ಇಲ್ಲಿ ಕಳೆದ 6 ತಿಂಗಳಲ್ಲಿಯೇ ಅತ್ಯಧಿಕ ಸೋಂಕಿತರ ಸಂಖ್ಯೆ ದಾಖಲಾಗಿದೆ. ದೆಹಲಿಯಲ್ಲಿ ಕಳೆದ 24 Read more…

GOOD NEWS: ಕೊರೊನಾ ಸೋಂಕಿತರ ಸಂಖ್ಯೆಯಲ್ಲಿ ಇನ್ನಷ್ಟು ಕುಸಿತ; ಸಾವಿನ ಸಂಖ್ಯೆಯಲ್ಲಿಯೂ ಇಳಿಕೆ

ನವದೆಹಲಿ: ದೇಶದಲ್ಲಿ ಕೋವಿಡ್ ಸೋಂಕಿತರ ಸಂಖ್ಯೆ ಕುಸಿತಗೊಂಡಿದ್ದು, ಕಳೆದ 24 ಗಂಟೆಯಲ್ಲಿ ದೇಶದಲ್ಲಿ 6,987 ಜನರಲ್ಲಿ ಹೊಸದಾಗಿ ಸೋಂಕು ಪತ್ತೆಯಾಗಿದೆ. ಸಾವಿನ ಸಂಖ್ಯೆಯಲ್ಲಿಯೂ ಕುಸಿತ ಕಂಡಿದ್ದು ಒಂದೇ ದಿನದಲ್ಲಿ Read more…

ಇಲ್ಲಿದೆ 2022 ರ ಭಾರತದ ಸಾರ್ವಜನಿಕ ರಜಾ ದಿನಗಳ ಪಟ್ಟಿ

ಹೊಸ ವರ್ಷ 2022 ಸಮೀಪಿಸುತ್ತಿದೆ. ಮುಂಬರುವ ವರ್ಷದಲ್ಲಿ ತಮ್ಮ ರಜಾದಿನಗಳನ್ನು ಯೋಜಿಸಲು ಜನರು ಕ್ಯಾಲೆಂಡರ್ ಅನ್ನು ಗಮನಿಸುತ್ತಿದ್ದಾರೆ. ಯಾವ ಯಾವ ದಿನ ರಜೆಯಿದೆ, ಏನು ಪ್ಲಾನ್ ಮಾಡಬಹುದು ಅಂತಾ Read more…

BIG NEWS: ಬೆಳಗ್ಗೆ 11 ಗಂಟೆಗೆ ದೇಶವನ್ನುದ್ದೇಶಿಸಿ ಮೋದಿ ಭಾಷಣ, ವರ್ಷದ ಕೊನೆಯ ‘ಮನ್ ಕಿ ಬಾತ್’ನಲ್ಲಿ ಮಹತ್ವದ ಮಾಹಿತಿ

ನವದೆಹಲಿ: ಇಂದು ಬೆಳಗ್ಗೆ 11 ಗಂಟೆಗೆ ಪ್ರಧಾನಿ ನರೇಂದ್ರ ಮೋದಿ ‘ಮನ್ ಕಿ ಬಾತ್’ ನಲ್ಲಿ ದೇಶದ ಜನತೆಯನ್ನುದ್ದೇಶಿಸಿ ಮಾತನಾಡಲಿದ್ದಾರೆ. 84 ನೇ ‘ಮನ್ ಕಿ ಬಾತ್’ ಇದಾಗಿದೆ. Read more…

BREAKING: ASI ಅಶ್ರಫ್ ಹತ್ಯೆ ಮಾಡಿದ್ದ ಉಗ್ರ ಫಹೀಮ್ ಭಟ್ ಫಿನಿಶ್

ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ ಅನಂತನಾಗ್ ಜಿಲ್ಲೆಯಲ್ಲಿ ಎನ್ಕೌಂಟರ್ ನಡೆಸಲಾಗಿದೆ. ಕಡಿಪೋರಾ ನಿವಾಸಿಯಾಗಿರುವ ಭಯೋತ್ಪಾದಕ ಫಹೀಮ್ ಭಟ್ ನನ್ನು ಎನ್ಕೌಂಟರ್ ನಲ್ಲಿ ಹತ್ಯೆ ಮಾಡಲಾಗಿದೆ. ಇತ್ತೀಚಿಗೆ ಐ.ಎಸ್.ಜೆ.ಕೆ. ಸೇರಿಕೊಂಡಿದ್ದ Read more…

ಮಕ್ಕಳಿಗೆ ಹೊಸ ವರ್ಷಕ್ಕೆ ಭರ್ಜರಿ ಗಿಫ್ಟ್: ಜ.3 ರಿಂದ ಲಸಿಕೆ ಅಭಿಯಾನ; ಮೋದಿ ಘೋಷಣೆ

ನವದೆಹಲಿ: ಜನವರಿ 3 ರಿಂದ 15 ರಿಂದ 18 ವರ್ಷದವರಿಗೆ ಕೊರೋನಾ ಲಸಿಕೆ ನೀಡಲಾಗುವುದು ಎಂದು ಪ್ರಧಾನಿ ಮೋದಿ ಘೋಷಣೆ ಮಾಡಿದ್ದಾರೆ. ಜನವರಿ 10 ರಿಂದ ಕೊರೋನಾ ವಾರಿಯರ್ಸ್ Read more…

35 ವರ್ಷ, 400 ವಿಚಾರಣೆ….! ಸುದೀರ್ಘ ನ್ಯಾಯಾಂಗ ಹೋರಾಟದಲ್ಲಿ ಕೊನೆಗೂ ಜಯ ಸಾಧಿಸಿದ 85ರ ವೃದ್ಧ

ನ್ಯಾಯದ ಅಪಹಾಸ್ಯ ಎಂದು ಹೇಳಬಹುದಾದ ಘಟನೆಯೊಂದು ನಡೆದಿದೆ. ಮನೆಯಲ್ಲಿ ಕೀಟನಾಶಕ ತಯಾರಿಸಿದ ಆರೋಪದ ಮೇಲೆ 1986ರಲ್ಲಿ ಶಾಮ್ಲಿ ಜಿಲ್ಲೆಯ ಹರನ್ ಗ್ರಾಮದ ಧರಂಪಾಲ್ ಸಿಂಗ್, ಅವರ ಸಹೋದರ ಕುನ್ವಾರ್ Read more…

ಜಮ್ಮು-ಕಾಶ್ಮೀರ ಬಡತನದತ್ತ ಸಾಗುತ್ತಿದೆ ಎಂದ ಗುಲಾಂ ನಬಿ‌ ಆಜಾದ್

ಕಳೆದ ಎರಡು ತಿಂಗಳಿಂದ ಜಮ್ಮು-ಕಾಶ್ಮೀರದ ವಿವಿಧ ಪ್ರದೇಶಗಳಿಗೆ ಭೇಟಿ ಕೊಟ್ಟು ಜನರೊಂದಿಗೆ ಬೆರೆಯುತ್ತಿರುವ ಕಾಂಗ್ರೆಸ್ ನ ಹಿರಿಯ ನಾಯಕ ಗುಲಾಂ ನಭಿ‌ ಆಜಾದ್ ಕೇಂದ್ರ ಸರ್ಕಾರದ ವಿರುದ್ಧ ಹರಿಹಾಯ್ದಿದ್ದಾರೆ. Read more…

BIG BREAKING NEWS: ಮಕ್ಕಳಿಗೆ ಕೊರೋನಾ ಲಸಿಕೆ ನೀಡಲು ಅಸ್ತು ಎಂದ DCGI

ನವದೆಹಲಿ: ಶೀಘ್ರವೇ ಮಕ್ಕಳಿಗೆ ಕೊರೋನಾ ಲಸಿಕೆ ನೀಡಲಾಗುತ್ತದೆ. ಭಾರತ್ ಬಯೋಟೆಕ್ ನ ಲಸಿಕೆಗೆ ಭಾರತೀಯ ಔಷಧ ನಿಯಂತ್ರಣ ಪ್ರಾಧಿಕಾರ(DCGI) ಅನುಮತಿ ನೀಡಿದೆ. 12 ರಿಂದ 18 ವರ್ಷದ ಮಕ್ಕಳಿಗೆ Read more…

BREAKING: ನಾನೊಂದು ಆವಾಜ್ ಹಾಕಿದ್ರೆ ಪೊಲೀಸರು ಪ್ಯಾಂಟ್ ಒದ್ದೆ ಮಾಡ್ಕೋತಾರೆ ಎಂದ ಸಿಧು ವಿರುದ್ಧ ದೂರು ದಾಖಲು

ಚಂಡೀಗಢ: ಪಂಜಾಬ್ ಕಾಂಗ್ರೆಸ್ ನಾಯಕ ನವಜೋತ್ ಸಿಂಗ್ ಸಿಧು ವಿರುದ್ಧ ಪೊಲೀಸರು ದೂರು ದಾಖಲಿಸಿಕೊಂಡಿದ್ದಾರೆ. ಪೊಲೀಸರ ಬಗ್ಗೆ ಅವಾಚ್ಯ ಪದಬಳಕೆ ಆರೋಪದಡಿ ಪಂಜಾಬ್ ಪ್ರದೇಶ ಕಾಂಗ್ರೆಸ್ ಸಮಿತಿ ಅಧ್ಯಕ್ಷ Read more…

ಭಾರತೀಯ ಸೇನೆಯಿಂದ ಭರ್ಜರಿ ಬೇಟೆ: ಇಬ್ಬರು ಲಷ್ಕರ್ ಉಗ್ರರು ಸೇರಿ 4 ಭಯೋತ್ಪಾದಕರ ಸದೆಬಡಿದ ಯೋಧರು

ಶ್ರೀನಗರ: ಜಮ್ಮು ಮತ್ತು ಕಾಶ್ಮೀರದಲ್ಲಿ ಶನಿವಾರ ನಡೆದ ಎರಡು ಪ್ರತ್ಯೇಕ ಎನ್‌ಕೌಂಟರ್‌ಗಳಲ್ಲಿ ನಾಲ್ವರು ಉಗ್ರರು ಹತರಾಗಿದ್ದಾರೆ. ಒಂದು ಗುಂಡಿನ ಚಕಮಕಿ ಶೋಪಿಯಾನ್‌ನಲ್ಲಿ ನಡೆದಿದ್ದರೆ, ಇನ್ನೊಂದು ಪುಲ್ವಾಮಾ ಜಿಲ್ಲೆಯಲ್ಲಿ ನಡೆದಿದೆ. Read more…

ಅಪಾಯ ತಪ್ಪಿಸಲು ದೇಶದ ಮುಂದಿರುವುದು ಒಂದೇ ತಿಂಗಳು…! ತಜ್ಞರ ಎಚ್ಚರಿಕೆ

ದೇಶದಲ್ಲಿ ಕೊರೊನಾ ರೂಪಾತರಿ ಓಮಿಕ್ರಾನ್ ನ ಹಾವಳಿ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿರುವುದರಿಂದಾಗಿ ತಜ್ಞರು ಸಾಕಷ್ಟು ಸಂದೇಶಗಳನ್ನು ನೀಡುತ್ತಿದ್ದಾರೆ. ಸದ್ಯ ಕೇರಳ ಕೊರೊನಾ ಪರಿಣಿತರ ಸಮಿತಿ ಸರ್ಕಾರಕ್ಕೆ ಎಚ್ಚರಿಕೆ ನೀಡಿದ್ದು, Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...