alex Certify India | Kannada Dunia | Kannada News | Karnataka News | India News - Part 101
ಕನ್ನಡ ದುನಿಯಾ
    Dailyhunt JioNews

Kannada Duniya

ಉದ್ಯೋಗ ವಾರ್ತೆ : ‘ಗ್ಯಾಸ್ ಅಥಾರಿಟಿ ಆಫ್ ಇಂಡಿಯಾ’ದಲ್ಲಿ 391 ಹುದ್ದೆಗಳಿಗೆ ಅರ್ಜಿ ಆಹ್ವಾನ

ಗೇಲ್ (ಇಂಡಿಯಾ) ಲಿಮಿಟೆಡ್ 391 ಕಾರ್ಯನಿರ್ವಾಹಕೇತರ ಹುದ್ದೆಗಳಿಗೆ gailonline.com ಅಧಿಕೃತ ವೆಬ್ಸೈಟ್ನಲ್ಲಿ ಅರ್ಜಿಗಳನ್ನು ಆಹ್ವಾನಿಸಿದೆ. ಕೆಮಿಕಲ್, ಸಿವಿಲ್, ಮೆಕ್ಯಾನಿಕಲ್, ಎಲೆಕ್ಟ್ರಿಕಲ್, ಇನ್ಸ್ಟ್ರುಮೆಂಟೇಶನ್, ಬಾಯ್ಲರ್ ಆಪರೇಷನ್ಸ್ ಮತ್ತು ಇತರ ಕ್ಷೇತ್ರಗಳಲ್ಲಿ Read more…

ಕೆಲಸ ಕೊಡಿಸುವ ನೆಪದಲ್ಲಿ ಕರೆಮಾಡಿ ಯುವತಿಗೆ ಆಹ್ವಾನ; ಕೋರ್ಟ್ ಚೇಂಬರ್ ನಲ್ಲಿ ಲಾಯರ್ ನಿಂದ ಅತ್ಯಾಚಾರ ?

ಉತ್ತರ ದೆಹಲಿಯ ತೀಸ್ ಹಜಾರಿ ಕೋರ್ಟ್‌ನಲ್ಲಿರುವ ತನ್ನ ಚೇಂಬರ್‌ನಲ್ಲಿ ವಕೀಲರೊಬ್ಬರು ತನ್ನ ಮೇಲೆ ಅತ್ಯಾಚಾರವೆಸಗಿದ್ದಾರೆ ಎಂದು ಆರೋಪಿಸಿ 21 ವರ್ಷದ ಯುವತಿ ಪೊಲೀಸರಿಗೆ ದೂರು ನೀಡಿದ್ದಾರೆ. ಆರೋಪಿತ ವಕೀಲ Read more…

BREAKING : ಹಿರಿಯ ಮರಾಠಿ ನಟ ‘ವಿಜಯ್ ಕದಮ್’ ಇನ್ನಿಲ್ಲ |Actor Vijay Kadam

ನವದೆಹಲಿ: ರಂಗಭೂಮಿಯಿಂದ ಚಲನಚಿತ್ರಗಳು ಮತ್ತು ಧಾರಾವಾಹಿಗಳವರೆಗೆ ವಿವಿಧ ಮಾಧ್ಯಮಗಳಲ್ಲಿ ಜನಪ್ರಿಯರಾಗಿದ್ದ ನಟ ವಿಜಯ್ ಕದಮ್ ಶನಿವಾರ ಬೆಳಿಗ್ಗೆ ಅಂಧೇರಿಯ ತಮ್ಮ ನಿವಾಸದಲ್ಲಿ ನಿಧನರಾದರು. ಅವರು ಕಳೆದ ಕೆಲವು ವರ್ಷಗಳಿಂದ Read more…

SHOCKING : ‘ಸೆಕ್ಸ್’ ಗೆ ಒಪ್ಪದಿದ್ರೆ ಕೊಲೆ ; 9 ಮಹಿಳೆಯರನ್ನು ಹತ್ಯೆಗೈದ ಖತರ್ನಾಕ್ ‘ಸೈಕೋ ಕಿಲ್ಲರ್’ ಅರೆಸ್ಟ್..!

ಬರೇಲಿ: ಉತ್ತರ ಪ್ರದೇಶದ ಬರೇಲಿ ಜಿಲ್ಲೆಯಲ್ಲಿ 14 ತಿಂಗಳಲ್ಲಿ 9 ಮಹಿಳೆಯರನ್ನು ಹತ್ಯೆಗೈದ ಖತರ್ನಾಕ್ ‘ಸೈಕೋ ಕಿಲ್ಲರ್’ ನನ್ನು ಶುಕ್ರವಾರ ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಪತ್ರಿಕಾಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ Read more…

ಸ್ಪೀಕರ್ ಚಹಾ ಕೂಟದಲ್ಲಿ ಪ್ರಧಾನಿ ಮೋದಿ, ರಾಹುಲ್ ಗಾಂಧಿ ಭಾಗಿ: ಫೋಟೋ ವೈರಲ್

ನವದೆಹಲಿ: ಲೋಕಸಭೆ ಸ್ಪೀಕರ್ ಓಂ ಬಿರ್ಲಾ ಅವರು ಶುಕ್ರವಾರ ಆಯೋಜಿಸಿದ್ದ ಅನೌಪಚಾರಿಕ ಚಹಾ ಸಭೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಮತ್ತು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರು ಭಾಗಿಯಾಗಿದ್ದಾರೆ. Read more…

ಆರೋಗ್ಯ ವಿಮೆ ವಲಯಕ್ಕೆ ಎಲ್ಐಸಿ ಲಗ್ಗೆ: ಖಾಸಗಿ ಕಂಪನಿ ಸ್ವಾಧೀನಕ್ಕೆ ಚಿಂತನೆ

ನವದೆಹಲಿ: ಭಾರತೀಯ ಜೀವ ವಿಮಾ ನಿಗಮ(ಎಲ್ಐಸಿ) 2024 -25 ನೇ ಆರ್ಥಿಕ ವರ್ಷದ ಮೊದಲ ತ್ರೈಮಾಸಿಕದಲ್ಲಿ 10,544 ಕೋಟಿ ರೂಪಾಯಿ ನಿವ್ವಳ ಲಾಭ ಗಳಿಸಿದೆ. ಭರ್ಜರಿ ಲಾಭದಲ್ಲಿರುವ ಎಲ್ಐಸಿ Read more…

ಬಡವರು, ಮಧ್ಯಮ ವರ್ಗದವರಿಗೆ ಕೇಂದ್ರದಿಂದ ಸಿಹಿ ಸುದ್ದಿ: ಒಂದು ಕೋಟಿ ಮನೆ ನಿರ್ಮಾಣ

ನವದೆಹಲಿ: ಪ್ರಧಾನಿ ಮೋದಿ ಅಧ್ಯಕ್ಷತೆಯಲ್ಲಿ ನಡೆದ ಕೇಂದ್ರ ಸಚಿವ ಸಂಪುಟ ಸಭೆಯಲ್ಲಿ ನಗರ ಪ್ರದೇಶಗಳಲ್ಲಿ ವಾಸಿಸುವ ಬಡವರು, ಮಧ್ಯಮ ವರ್ಗದವರಿಗೆ ಸಿಹಿ ಸುದ್ದಿ ನೀಡಲಾಗಿದೆ. ಪ್ರಧಾನ ಮಂತ್ರಿ ಆವಾಸ್ Read more…

ಪ್ಯಾರಿಸ್ ಒಲಿಂಪಿಕ್ಸ್ ನಲ್ಲಿ ಭಾರತಕ್ಕೆ 6 ನೇ ಪದಕ: 57 ಕೆಜಿ ಫ್ರೀಸ್ಟೈಲ್ ಕುಸ್ತಿಯಲ್ಲಿ ಕಂಚು ಗೆದ್ದ ಅಮನ್ ಸೆಹ್ರಾವತ್

ಪ್ಯಾರಿಸ್ ಒಲಿಂಪಿಕ್ಸ್‌ ನಲ್ಲಿ 57 ಕೆಜಿ ಫ್ರೀಸ್ಟೈಲ್ ಕುಸ್ತಿಯಲ್ಲಿ ಪೋರ್ಟೊ ರಿಕೊದ ಡೇರಿಯನ್ ಟಾಯ್ ಕ್ರೂಜ್ ಅವರನ್ನು 13-5 ರಿಂದ ಸೋಲಿಸಿದ ಅಮನ್ ಸೆಹ್ರಾವತ್ ಭಾರತಕ್ಕೆ 6ನೇ ಪದಕ Read more…

200ಕ್ಕೂ ಅಧಿಕ ಜನ ಸಾವನ್ನಪ್ಪಿದ ಭೂಕುಸಿತ ದುರಂತ ಸ್ಥಳ ವಯನಾಡ್ ನಲ್ಲಿ ನಾಳೆ ಪ್ರಧಾನಿ ಮೋದಿ ವೈಮಾನಿಕ ಸಮೀಕ್ಷೆ

ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರು ಆಗಸ್ಟ್ 10 ರಂದು ಕೇರಳದ ವಯನಾಡ್ ಜಿಲ್ಲೆಗೆ ಭೇಟಿ ನೀಡಲಿದ್ದು, ಅಲ್ಲಿನ ಪರಿಹಾರ ಮತ್ತು ಪುನರ್ವಸತಿ ಕಾರ್ಯಗಳನ್ನು ಪರಿಶೀಲಿಸಲಿದ್ದಾರೆ. ಜುಲೈ 30 Read more…

BREAKING: 17 ತಿಂಗಳ ನಂತರ ತಿಹಾರ್ ಜೈಲಿಂದ ಹೊರ ಬಂದ ಮಾಜಿ ಡಿಸಿಎಂ ಮನೀಶ್ ಸಿಸೋಡಿಯಾಗೆ ಅದ್ಧೂರಿ ಸ್ವಾಗತ

ನವದೆಹಲಿ: ದೆಹಲಿ ಮದ್ಯ ನೀತಿ ಪ್ರಕರಣದಲ್ಲಿ ಬಂಧನಕ್ಕೊಳಗಾದ 17 ತಿಂಗಳ ನಂತರ ಮನೀಶ್ ಸಿಸೋಡಿಯಾ ಜಾಮೀನಿನ ಮೇಲೆ ಹೊರಬಂದಿದ್ದಾರೆ. 17 ತಿಂಗಳ ಸೆರೆವಾಸದ ನಂತರ ತಿಹಾರ್ ಜೈಲಿನಿಂದ ಹೊರ Read more…

ಸಾಲಗಾರರಿಗೆ ಶಾಕಿಂಗ್ ನ್ಯೂಸ್: ಹೆಚ್ಚಾಗಲಿದೆ ಇಎಂಐ ಹೊರೆ: ಬಡ್ಡಿ ದರ ಹೆಚ್ಚಿಸಿದ ಬರೋಡಾ ಬ್ಯಾಂಕ್

ಬ್ಯಾಂಕ್ ಆಫ್ ಬರೋಡಾ ಸಾಲದ ದರವನ್ನು 5 ಬಿಪಿಎಸ್ ಹೆಚ್ಚಿಸಿದೆ. ಆಗಸ್ಟ್ 12, 2024 ರಿಂದ ಜಾರಿಗೆ ಬರುವಂತೆ, 3-ತಿಂಗಳು, 6-ತಿಂಗಳು ಮತ್ತು 1-ವರ್ಷದ ಅಧಿಕಾರಾವಧಿಯಲ್ಲಿ 5 ಬೇಸಿಸ್ Read more…

ಅಬ್ಬಾ…! ಭಾರತದ ಜಿಡಿಪಿಯ ಶೇ. 10ರಷ್ಟಿದೆ ಅಂಬಾನಿ ಕುಟುಂಬದ ಸಂಪತ್ತು

ಅಂಬಾನಿ ಕುಟುಂಬದ ಸಂಪತ್ತು ಭಾರತದ ಜಿಡಿಪಿಯ ಶೇ. 10 ರಷ್ಟು ಇದೆ ಎಂದು ಬಾರ್ಕ್ಲೇಸ್-ಹುರುನ್ ಇಂಡಿಯಾ ವರದಿ ತಿಳಿಸಿದೆ. ಬಾರ್ಕ್ಲೇಸ್-ಹುರುನ್ ಇಂಡಿಯಾ ವರದಿಯ ಕುಟುಂಬ ವ್ಯವಹಾರಗಳ ಪಟ್ಟಿಯಲ್ಲಿ ಅಂಬಾನಿ Read more…

ಮಧ್ಯಪ್ರಾಚ್ಯದಲ್ಲಿ ಹೆಚ್ಚಿದ ಉದ್ವಿಗ್ನತೆ: ಮುಂದಿನ ಆದೇಶದವರೆಗೆ ಟೆಲ್ ಅವಿವ್ ಗೆ ಎಲ್ಲಾ ವಿಮಾನ ಸ್ಥಗಿತಗೊಳಿಸಿದ ಏರ್ ಇಂಡಿಯಾ

ನವದೆಹಲಿ: ಮಧ್ಯಪ್ರಾಚ್ಯದ ಭಾಗಗಳಲ್ಲಿ ಉದ್ವಿಗ್ನತೆ ಹೆಚ್ಚಿದ ಹಿನ್ನಲೆಯಲ್ಲಿ ಟೆಲ್ ಅವೀವ್‌ಗೆ ಮತ್ತು ಅಲ್ಲಿಂದ ಹೊರಡುವ ಎಲ್ಲಾ ವಿಮಾನಗಳನ್ನು ತಕ್ಷಣವೇ ಸ್ಥಗಿತಗೊಳಿಸುವುದಾಗಿ ಏರ್ ಇಂಡಿಯಾ ಶುಕ್ರವಾರ ಘೋಷಿಸಿದೆ. ವಿಮಾನಯಾನ ಸಂಸ್ಥೆಯು Read more…

ಆಗಸ್ಟ್ 15 ರಿಂದ ಎಲ್ಲಾ ಶಾಲೆಗಳಲ್ಲಿ ‘ಗುಡ್ ಮಾರ್ನಿಂಗ್’ ಬದಲಿಗೆ ‘ಜೈ ಹಿಂದ್’: ಸುತ್ತೋಲೆ ಹೊರಡಿಸಿದ ಹರಿಯಾಣ ಸರ್ಕಾರ

ಚಂಡೀಗಡ: ಆಗಸ್ಟ್ 15ರ ಸ್ವಾತಂತ್ರ್ಯ ದಿನಾಚರಣೆಯಿಂದ ಎಲ್ಲಾ ಶಾಲೆಗಳಲ್ಲಿ ಗುಡ್ ಮಾರ್ನಿಂಗ್(‘ಶುಭೋದಯ’) ಪದವನ್ನು ‘ಜೈ ಹಿಂದ್’ ಎಂದು ಬದಲಿಸಲು ನಿರ್ಧರಿಸಲಾಗಿದೆ. ಹರಿಯಾಣ ಸರ್ಕಾರ ಈ ಬಗ್ಗೆ ಸುತ್ತೋಲೆ ಹೊರಡಿಸಿದೆ. Read more…

VIRAL VIDEO : ಸಾರ್ವಜನಿಕ ಸ್ಥಳದಲ್ಲೇ ‘ಕಿಸ್’ ಮಾಡಿದ ಜೋಡಿ ; ನೆಟ್ಟಿಗರಿಂದ ತರಾಟೆ..!

ಸಾರ್ವಜನಿಕ ಸ್ಥಳದಲ್ಲಿ ಬುರ್ಖಾ ಧರಿಸಿದ್ದ ಮಹಿಳೆ ಹಾಗೂ ಯುವಕ ಕಿಸ್ ಮಾಡಿದ ವಿಡಿಯೋ ನೆಟ್ಟಿಗರ ಕಣ್ಣು ಕೆಂಪಗಾಗಿಸಿದೆ. ಮನೋಜ್ ಶರ್ಮಾ ಲಕ್ನೋ ಯುಪಿ ಎಂಬ ಖಾತೆಯಿಂದ ವೀಡಿಯೊವನ್ನು ಹಂಚಿಕೊಳ್ಳಲಾಗಿದೆ Read more…

PM Vishwakarma Scheme : ಕಡಿಮೆ ಬಡ್ಡಿದರದಲ್ಲಿ 5 ಲಕ್ಷ ರೂ ಸಾಲ ಸೌಲಭ್ಯ, ಅರ್ಜಿ ಸಲ್ಲಿಸಲು ಏನೆಲ್ಲಾ ದಾಖಲೆ ಬೇಕು..?

ಕೇಂದ್ರ ಸರ್ಕಾರವು ಸಾಮಾನ್ಯ ಜನರಿಗೆ ಸಹಾಯ ಮಾಡಲು ಅನೇಕ ಯೋಜನೆಗಳು ಮತ್ತು ಕಾರ್ಯಕ್ರಮಗಳನ್ನು ಪ್ರಾರಂಭಿಸಿದೆ ಎಂಬುದು ಎಲ್ಲರಿಗೂ ತಿಳಿದಿದೆ. ಈಗ ನಾವು ಅಂತಹ ಯೋಜನೆಯ ಬಗ್ಗೆ ನಿಮಗೆ ಹೇಳಲಿದ್ದೇವೆ. Read more…

BREAKING : ‘NEET-PG’ ಪರೀಕ್ಷೆ ಮುಂದೂಡಲು ಸುಪ್ರೀಂಕೋರ್ಟ್ ನಕಾರ, ಆ.11 ರಂದೇ ‘ಎಕ್ಸಾಂ’ ಫಿಕ್ಸ್..!

‘ನವದೆಹಲಿ:  ಭಾನುವಾರ ನಡೆಯಬೇಕಿದ್ದ ನೀಟ್-ಪಿಜಿ ಪರೀಕ್ಷೆಯನ್ನು ಮುಂದೂಡಲು ಸುಪ್ರೀಂ ಕೋರ್ಟ್ ಸೋಮವಾರ ನಿರಾಕರಿಸಿದೆ. ಮುಖ್ಯ ನ್ಯಾಯಮೂರ್ತಿ ಡಿ.ವೈ.ಚಂದ್ರಚೂಡ್ ನೇತೃತ್ವದ ನ್ಯಾಯಪೀಠ, “ನಾವು ಹೊಸ ಶಿಕ್ಷಣ ನೀತಿಯನ್ನು ರೂಪಿಸಲು ಸಾಧ್ಯವಿಲ್ಲ, Read more…

ಉದ್ಯೋಗ ವಾರ್ತೆ : 1 ಲಕ್ಷ ಸಂಬಳದ ಸರ್ಕಾರಿ ಉದ್ಯೋಗಗಳು, ಈ ಕೂಡಲೇ ಅರ್ಜಿ ಸಲ್ಲಿಸಿ..!

ಸರ್ಕಾರಿ ಉದ್ಯೋಗವನ್ನು ಎದುರು ನೋಡುತ್ತಿದ್ದೀರಾ? ಸರ್ಕಾರಿ ಉದ್ಯೋಗ ಪಡೆಯುವುದು ನಿಮ್ಮ ಗುರಿಯೇ? ಕೇಂದ್ರ ಸರ್ಕಾರಿ ಸಂಸ್ಥೆ ವಿವಿಧ ಹುದ್ದೆಗಳ ನೇಮಕಾತಿಗೆ ಅಧಿಸೂಚನೆ ಹೊರಡಿಸಿದೆ. ಈ ಉದ್ಯೋಗಗಳಿಗೆ ಆಯ್ಕೆಯಾದರೆ, ಒಬ್ಬರು Read more…

ಮೆಟ್ರೋ ಸ್ಟೇಷನ್ ಕೆಳಗೆ ಜಿಗಿದು ವ್ಯಕ್ತಿ ಆತ್ಮಹತ್ಯೆ : ಶಾಕಿಂಗ್ ವಿಡಿಯೋ ವೈರಲ್

ಪಶ್ಚಿಮ ದೆಹಲಿಯ ಮಹಾರಾಜ ಸೂರಜ್ಮಲ್ ಮೆಟ್ರೋ ನಿಲ್ದಾಣದ  ಎತ್ತರದ ಪ್ಲಾಟ್‌ಫಾರ್ಮ್‌ನಿಂದ ಹಾರಿ ವ್ಯಕ್ತಿಯೊಬ್ಬ ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಮೃತನನ್ನು 49 ವರ್ಷದ ರೋಹಿಣಿ ಸೆಕ್ಟರ್ -7ರ ನಿವಾಸಿ ಎಂದು ಗುರುತಿಸಲಾಗಿದೆ. Read more…

Viral Video: ಎಚ್ಚರ…..! ಹೀಗೆಲ್ಲ ನಡೆಯುತ್ತೆ ಆನ್ಲೈನ್ ವಂಚನೆ

ಆನ್ಲೈನ್‌ ವಂಚನೆ ಪ್ರಕರಣಗಳು ಇತ್ತೀಚಿನ ದಿನಗಳಲ್ಲಿ ಹೆಚ್ಚಾಗಿವೆ. ಬ್ಯಾಂಕ್‌, ಕಂಪನಿ ಹೆಸರಿನಲ್ಲಿ ಕರೆ ಮಾಡಿ, ಒಟಿಪಿ ಕೇಳಿ ಹಣ ದೋಚುವ ಪ್ರಕರಣ ನಿತ್ಯ ವರದಿಯಾಗ್ತಿದೆ. ಜನರಿಗೆ ಜಾಗೃತಿ ಮೂಡಿಸ್ತಿದ್ದಂತೆ Read more…

ಸಂಸದರ ಆಪ್ತನೆಂದು ಹೇಳಿ 11 ಲಕ್ಷ ರೂ. ಫುಡ್ ಆರ್ಡರ್ ಮಾಡಿ ಮೋಸ; ರೆಸ್ಟೋರೆಂಟ್ ಮಾಲೀಕರಿಂದ್ಲೇ ಹಣ ಪಡೆದು ಪರಾರಿ

ಶಿವಸೇನಾ (ಯುಬಿಟಿ) ಸಂಸದ ಅರವಿಂದ್ ಸಾವಂತ್ ಅವರ ವೈಯಕ್ತಿಕ ಸಹಾಯಕ (ಪಿಎ) ನಂತೆ ನಟಿಸಿ ಪ್ರಸಿದ್ಧ ‘ಬಡೇಮಿಯಾ’ ರೆಸ್ಟೋರೆಂಟ್‌ನ ಮಾಲೀಕರಿಗೆ 11.2 ಲಕ್ಷಕ್ಕೂ ಹೆಚ್ಚು ರೂಪಾಯಿ ವಂಚಿಸಿದ ಆರೋಪದ Read more…

ಇ‌ದಲ್ಲವೇ ಮಾನವೀಯ ಕಾರ್ಯ ? ವಯನಾಡ್ ಸಂತ್ರಸ್ತರಿಗೆ ಹಣ ನೀಡಲು ಮೂರು ಗಂಟೆ ಭರತನಾಟ್ಯ ಮಾಡಿದ ಬಾಲಕಿ

ಕೇರಳದ ವಯನಾಡ್‌ನಲ್ಲಿ ಸಂಭವಿಸಿದ ವಿನಾಶಕಾರಿ ಭೂಕುಸಿತದಿಂದ 300 ಕ್ಕೂ ಹೆಚ್ಚು ಮಂದಿ ಸಾವನ್ನಪ್ಪಿದ್ದಾರೆ. ನೂರಾರು ಮಂದಿ ಮನೆ ಕಳೆದುಕೊಂಡು ನಿರಾಶ್ರೀತರಾಗಿದ್ದಾರೆ. ಅವರಿಗೆ ಸಹಾಯ ಮಾಡಲು ಅನೇಕರು ಮುಂದಾಗಿದ್ದಾರೆ. ಈ Read more…

ಆಟವಾಡ್ತಿದ್ದ ಮಗುವಿನ ಮೇಲೆ ಬೀದಿನಾಯಿ ದಾಳಿ; ಸಿಸಿ ಕ್ಯಾಮೆರಾದಲ್ಲಿ ಭಯಾನಕ ದೃಶ್ಯ ಸೆರೆ

ತೆಲಂಗಾಣದ ಕರೀಂನಗರ ಜಿಲ್ಲೆಯಲ್ಲಿ ಬೀದಿನಾಯಿಯೊಂದು ಆಟವಾಡುತ್ತಿದ್ದ 18 ತಿಂಗಳ ಮಗು ಮೇಲೆ ದಾಳಿ ಮಾಡಿ ಗಾಯಗೊಳಿಸಿದೆ. ಘಟನೆಯ ಭಯಾನಕತೆಯನ್ನ ಸಿಸಿಟಿವಿ ದೃಶ್ಯಾವಳಿಗಳು ತೋರಿಸಿವೆ. 18 ತಿಂಗಳ ಮಗು ಮತ್ತೊಂದು Read more…

BREAKING : ‘UPSC CSE’ ಮೇನ್ಸ್ ಪರೀಕ್ಷೆಯ ವೇಳಾಪಟ್ಟಿ ಪ್ರಕಟ, ಅಭ್ಯರ್ಥಿಗಳಿಗೆ ಇಲ್ಲಿದೆ ಮಾಹಿತಿ |UPSC CSE Mains 2024:

ಕೇಂದ್ರ ಲೋಕಸೇವಾ ಆಯೋಗ (ಯುಪಿಎಸ್ಸಿ) ಸೆಪ್ಟೆಂಬರ್ 20 ರಿಂದ ಸೆಪ್ಟೆಂಬರ್ 29 ರವರೆಗೆ ನಡೆಯಲಿರುವ ನಾಗರಿಕ ಸೇವೆಗಳ ಪರೀಕ್ಷೆ (ಸಿಎಸ್ಇ) ಮುಖ್ಯ ಪರೀಕ್ಷೆ 2024 ರ ವೇಳಾಪಟ್ಟಿಯನ್ನು ಬಿಡುಗಡೆ Read more…

BREAKING : NEET-PG 2024 ರ ಮರು ಪರೀಕ್ಷೆ ಮುಂದೂಡಲು ಸುಪ್ರೀಂಕೋರ್ಟ್ ನಕಾರ.!

ನವದೆಹಲಿ : ಆಗಸ್ಟ್ 11 ರಂದು ನಿಗದಿಯಾಗಿದ್ದ ನೀಟ್-ಪಿಜಿ 2024 ಪರೀಕ್ಷೆಯನ್ನು ಮುಂದೂಡಲು ಅಥವಾ ಮರು ನಿಗದಿಪಡಿಸಲು ಸುಪ್ರೀಂ ಕೋರ್ಟ್ ನಿರಾಕರಿಸಿದೆ. ನೀಟ್ ಪಿಜಿ ಪರೀಕ್ಷೆಗಾಗಿ ರಾಷ್ಟ್ರೀಯ ಅರ್ಹತಾ Read more…

ರ್ಯಾಶ್ ಡ್ರೈವಿಂಗ್ ಮಾಡಿ ಯುವತಿ ಬಲಿ ಪಡೆದ ಅಧಿಕಾರಿ ಪತ್ನಿಗೆ ಅರ್ಧ ಗಂಟೆಯಲ್ಲೇ ಜಾಮೀನು..!

ದೆಹಲಿಯ ತೇಲಿಬಂದ ಜಿಇ ರಸ್ತೆಯಲ್ಲಿ ಆಗಸ್ಟ್ 2ರಂದು ನಡೆದ ಭೀಕರ ರಸ್ತೆ ಅಪಘಾತದಲ್ಲಿ 21 ವರ್ಷದ ಶ್ರೇಷ್ಠಾ ಸಾವನ್ನಪ್ಪಿದ್ದಾಳೆ. ನಡೆದುಕೊಂಡು ಹೋಗ್ತಿದ್ದ ಶ್ರೇಷ್ಠಾಗೆ ಕಾರು ಗುದ್ದಿದೆ. ಕಾರು ಚಲಾಯಿಸ್ತಿದ್ದ Read more…

BIG NEWS : ‘ವಕ್ಫ್ ಮಸೂದೆ’ ಕುರಿತು 21 ಸದಸ್ಯರ ಜಂಟಿ ಸಂಸದೀಯ ಸಮಿತಿ ರಚಿಸಿದ ಕೇಂದ್ರ ಸರ್ಕಾರ |Waqf bill

ನವದೆಹಲಿ: ವಕ್ಫ್ (ತಿದ್ದುಪಡಿ) ಮಸೂದೆ, 2024 ಅನ್ನು ಜಂಟಿ ಸಂಸದೀಯ ಸಮಿತಿಗೆ ಕಳುಹಿಸಲು ಕೇಂದ್ರವು ಪ್ರಸ್ತಾಪಿಸಿದ ಒಂದು ದಿನದ ನಂತರ, ಲೋಕಸಭೆ ಶುಕ್ರವಾರ ಮಸೂದೆಯನ್ನು ಪರಿಶೀಲಿಸಲು ಸಮಿತಿಗೆ 21 Read more…

SHOCKING : ಬಸ್ ನಿಲ್ಲಿಸದಿದ್ದಕ್ಕೆ ಕಂಡಕ್ಟರ್ ಮೇಲೆ ‘ನಾಗರಹಾವು’ ಎಸೆದ ಮಹಿಳೆ ಅರೆಸ್ಟ್..!

ಹೈದರಾಬಾದ್ : ಟಿಎಸ್ಆರ್ಟಿಸಿ ಮಹಿಳಾ ಕಂಡಕ್ಟರ್ ಮೇಲೆ ಮತ್ತೊಬ್ಬ ಮಹಿಳೆ ನಾಗರಹಾವನ್ನು ಎಸೆದ ಘಟನೆ ಹೈದರಾಬಾದ್ ವಿದ್ಯಾನಗರ ಪ್ರದೇಶದಲ್ಲಿ ಗುರುವಾರ ಮಧ್ಯಾಹ್ನ ನಡೆದಿದೆ. ಮೂಲಗಳ ಪ್ರಕಾರ, ಬಸ್ ವಿದ್ಯಾನಗರದ Read more…

ನಾಯಿಗಳ ಮೇಲೆ ಅತ್ಯಾಚಾರ ಎಸಗಿ ಕ್ರೂರವಾಗಿ ಹತ್ಯೆ ಮಾಡಿದ ಬ್ರಿಟಿಷ್ ಪ್ರಾಣಿಶಾಸ್ತ್ರಜ್ಞನಿಗೆ 10 ವರ್ಷ ಜೈಲು ಶಿಕ್ಷೆ

ನಾಯಿಗಳ ಮೇಲೆ ಅತ್ಯಾಚಾರ ಎಸಗಿ ಅವನ್ನು ಕ್ರೂರವಾಗಿ ಹತ್ಯೆ ಮಾಡಿದ ಬ್ರಿಟಿಷ್ ಪ್ರಾಣಿಶಾಸ್ತ್ರಜ್ಞನಿಗೆ ಕೋರ್ಟ್ ಹತ್ತು ವರ್ಷ, ಐದು ತಿಂಗಳುಗಳ ಕಾಲ ಜೈಲು ಶಿಕ್ಷೆ ವಿಧಿಸಿದೆ. ಮತ್ತು ಆರು Read more…

ಪ್ಯಾರಿಸ್ ಒಲಿಂಪಿಕ್ಸ್ 2024 : ಪದಕ ವಿಜೇತ ಭಾರತೀಯ ಆಟಗಾರರ ಸಂಪೂರ್ಣ ಪಟ್ಟಿ ಇಲ್ಲಿದೆ

ಪ್ಯಾರಿಸ್ : ಪ್ಯಾರಿಸ್ ಒಲಿಂಪಿಕ್ಸ್ ಕ್ರೀಡಾಕೂಟದಲ್ಲಿ ಭಾರತ ಉತ್ತಮ ಪ್ರದರ್ಶನ ನೀಡಿದ್ದು, 4 ಕಂಚು ಹಾಗೂ 1 ಬೆಳ್ಳಿ ಪದಕ ಜಯಿಸಿದೆ. ಮಹಿಳೆಯರ 10 ಮೀಟರ್ ಏರ್ ಪಿಸ್ತೂಲ್ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...