alex Certify India | Kannada Dunia | Kannada News | Karnataka News | India News - Part 1012
ಕನ್ನಡ ದುನಿಯಾ
    Dailyhunt JioNews

Kannada Duniya

ಕೊಲೆಯಾಗಿದೆ ಎಂದು ಪೊಲೀಸರಿಗೆ ಹುಸಿ ಕರೆ ಮಾಡಿದ್ದವನಿಗೆ 3 ದಿನ ಜೈಲು

ತನ್ನ ಅಣ್ಣನನ್ನು ಪೋಷಕರೇ ಕೊಲೆ ಮಾಡಿದ್ದಾರೆ ಎಂದು ಆರೋಪಿಸಿ ಪೊಲೀಸರಿಗೆ ಕರೆ ಮಾಡಿದ ಬಂಜಾರಾ ಹಿಲ್ಸ್​​ನ ನಂದಿನಗರದ 36 ವರ್ಷದ ವ್ಯಕ್ತಿ ನೀಡಿದ ದೂರು ಸುಳ್ಳು ಎಂದು ಸಾಬೀತಾದ Read more…

ಶಾಕಿಂಗ್: ದೇಶದಲ್ಲಿ ಡೆಲ್ಟಾಗಿಂತಲೂ ವೇಗವಾಗಿ ಹಬ್ಬುತ್ತಿದೆ ʼಓಮಿಕ್ರಾನ್ʼ

ದೇಶದಲ್ಲಿ ಓಮಿಕ್ರಾನ್ ನ ಆತಂಕ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದೆ. ಕೊರೊನಾ ರೂಪಾಂತರಿ ಓಮಿಕ್ರಾನ್ ಕಡಿಮೆ ಅವಧಿಯಲ್ಲಿ ವೇಗವಾಗಿ ಹಬ್ಬುತ್ತಿದೆ ಎಂದು ವೈರಾಣು ತಜ್ಞರು ಅಭಿಪ್ರಾಯ ಪಡುತ್ತಿದ್ದಾರೆ. ದೇಶದಲ್ಲಿ ಕೇವಲ Read more…

ಗೆಳತಿ ಜೀವ ಉಳಿಸಿದ ಸಂಚಾರಿ ಪೇದೆಗೆ ಸಚಿನ್ ತೆಂಡೂಲ್ಕರ್‌ ಧನ್ಯವಾದ

ಅಪಘಾತಕ್ಕೆ ಸಿಲುಕಿ ಜೀವ ಉಳಿಸಿಕೊಳ್ಳಲು ಹೋರಾಡುತ್ತಿದ್ದ ತಮ್ಮ ಆಪ್ತ ಸ್ನೇಹಿತರೊಬ್ಬರ ಜೀವ ಉಳಿಸಿದ ಸಂಚಾರಿ ಪೇದೆಯೊಬ್ಬರಿಗೆ ಮಾಜಿ ಕ್ರಿಕೆಟಿಗ ಸಚಿನ್ ತೆಂಡೂಲ್ಕರ್‌ ಧನ್ಯವಾದದ ಸಂದೇಶ ಕಳುಹಿಸಿದ್ದಾರೆ. “ಇಂಥ ಜನರಿಂದಾಗಿಯೇ Read more…

ರೈಲು ನಿಲ್ದಾಣದಲ್ಲಿನ ಸಿಸಿ ಕ್ಯಾಮರಾದಲ್ಲಿ ಸೆರೆಯಾಯ್ತು ಶಾಕಿಂಗ್‌ ದೃಶ್ಯ

ರಾಯಗಢ: ಚಲಿಸುತ್ತಿರುವ ರೈಲಿಗೆ ಹತ್ತುವುದು ಅಪಾಯಕಾರಿ ಎಂದು ಎಷ್ಟು ಹೇಳಿದ್ರೂ, ಜನರು ಇದನ್ನು ನಿರ್ಲಕ್ಷ್ಯ ಮಾಡುತ್ತಾರೆ. ಮುಂಬೈ ಸಮೀಪದ ಪನ್ವೇಲ್ ರೈಲು ನಿಲ್ದಾಣದಲ್ಲಿ ಚಲಿಸುತ್ತಿದ್ದ ರೈಲಿಗೆ ಹತ್ತಲು ಪ್ರಯತ್ನಿಸಿ, Read more…

21 ವರ್ಷಕ್ಕಿಂತ ಕಡಿಮೆ ವಯಸ್ಸಿನ ಹುಡುಗನ ಮದುವೆ: ನ್ಯಾಯಾಲಯದಿಂದ ಮಹತ್ವದ ತೀರ್ಪು

ಹೆಣ್ಣು ಮಕ್ಕಳ ಮದುವೆ ವಯಸ್ಸು ಹೆಚ್ಚಳ ವಿಷ್ಯ ಸದ್ಯ ಚರ್ಚೆಯಲ್ಲಿದೆ. ಮಧ್ಯೆ ಪಂಜಾಬ್ ಮತ್ತು ಹರಿಯಾಣ ಹೈಕೋರ್ಟ್ ನೀಡಿದ ತೀರ್ಪೊಂದು ಎಲ್ಲರ ಗಮನ ಸೆಳೆದಿದೆ. 21 ವರ್ಷಕ್ಕಿಂತ ಕಡಿಮೆ Read more…

ಸ್ವಸಹಾಯ ಗುಂಪುಗಳ ಮಹಿಳೆಯರಿಗೆ ಗುಡ್ ನ್ಯೂಸ್

ನವದೆಹಲಿ: ದೀನದಯಾಳ್ ಅಂತ್ಯೋದಯ ಯೋಜನೆ, ರಾಷ್ಟ್ರೀಯ ಗ್ರಾಮೀಣ ಜೀವನೋಪಾಯ ಮಿಷನ್ ಅಡಿಯಲ್ಲಿ ಸ್ವಸಹಾಯ ಗುಂಪುಗಳಿಗೆ ಪ್ರಧಾನಿ ಮೋದಿ ಇಂದು ಹಣ ಬಿಡುಗಡೆ ಮಾಡಲಿದ್ದಾರೆ. 80,000 ಸ್ವಸಹಾಯ ಗುಂಪುಗಳಿಗೆ ತಲಾ Read more…

BIG BREAKING: ಕೋವಿಡ್ ಸೋಂಕಿತರ ಸಾವಿನ ಸಂಖ್ಯೆಯಲ್ಲಿ ದಿಢೀರ್ ಏರಿಕೆ; ಒಂದೇ ದಿನ ಮಹಾಮಾರಿಗೆ 450ಕ್ಕೂ ಹೆಚ್ಚು ಜನ ಬಲಿ

ನವದೆಹಲಿ: ಒಂದೆಡೆ ದೇಶದಲ್ಲಿ ಕೊರೊನಾ ರೂಪಾಂತರಿ ವೈರಸ್ ಒಮಿಕ್ರಾನ್ ಅಟ್ಟಹಾಸ ಹೆಚ್ಚುತ್ತಿದ್ದರೆ ಮತ್ತೊಂದೆಡೆ ಕೋವಿಡ್ ಸೋಂಕಿತರ ಸಂಖ್ಯೆ ಕುಸಿತಗೊಂಡಿದೆ. ಆದರೆ ಸೋಂಕಿತರ ಸಾವಿನ ಸಂಖ್ಯೆಯಲ್ಲಿ ದಿಢೀರ್ ಏರಿಕೆಯಾಗಿದೆ. ಕಳೆದ Read more…

ನೀವು ಸರ್ಕಾರಕ್ಕೆ ಕೆಲಸ ಮಾಡುತ್ತಿದ್ದೀರಾ….? ವರದಿಗಾರನಿಗೆ ರಾಹುಲ್ ಗಾಂಧಿ ಪ್ರಶ್ನೆ

ಸಂಸತ್ತಿನಲ್ಲಿ ನಡೆಯುತ್ತಿರುವ ಚಳಿಗಾಲದ ಅಧಿವೇಶನದ ವೇಳೆ ಸದನದಲ್ಲಿ ವಿರೋಧ ಪಕ್ಷಗಳು ಪ್ರತಿಭಟನೆ ಮಾಡುತ್ತಿರುವ ವಿಚಾರವಾಗಿ ಪ್ರಶ್ನೆ ಕೇಳಿದ ವರದಿಗಾರರೊಬ್ಬರಿಗೆ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಕಟುವಾಗಿ ಪ್ರತಿಕ್ರಿಯಿಸಿದ್ದಾರೆ. ರಾಜ್ಯಸಭೆಯ Read more…

ರಾಜೀವ್‌ ಹಂತಕಿಗೆ ಪೆರೋಲ್: ಅರ್ಜಿ ಪರಿಗಣಿಸಿರುವುದಾಗಿ ಮದ್ರಾಸ್ ಹೈಕೋರ್ಟ್‌ಗೆ ತಮಿಳುನಾಡು ಸರ್ಕಾರದ ಮಾಹಿತಿ

ರಾಜೀವ್‌ ಗಾಂಧಿ ಹತ್ಯೆ ಪ್ರಕರಣದಲ್ಲಿ ತಪ್ಪಿತಸ್ಥರಾಗಿ ಜೀವಾವಧಿ ಶಿಕ್ಷೆಗೆ ಗುರಿಯಾಗಿರುವ ಏಳು ಮಂದಿಯಲ್ಲಿ ಒಬ್ಬರಾದ ನಳಿನಿ ಶ್ರೀಹರನ್‌ಗೆ ಪೆರೋಲ್ ನೀಡಲು ತಮಿಳುನಾಡು ಸರ್ಕಾರ ಪರಿಗಣಿಸುತ್ತಿರುವುದಾಗಿ ಮದ್ರಾಸ್ ಹೈಕೋರ್ಟ್‌ಗೆ ವಿಚಾರ Read more…

’ನಿಮಗೂ ಕೆಟ್ಟ ದಿನಗಳು ಬರಲಿವೆ’: ರಾಜ್ಯಸಭಾ ಕಲಾಪದ ವೇಳೆ ಜಯಾ ಬಚ್ಚನ್ ಗರಂ

ಸಂಸತ್ತಿನ ಚಳಿಗಾಲದ ಅಧಿವೇಶನದ ಸೋಮವಾರದ ದಿನದಂದು ರಾಜ್ಯಸಭೆಯಲ್ಲಿ ವಾದ-ವಾಗ್ವಾದಗಳಿಗೆ ಬರವಿರಲಿಲ್ಲ. ಸಮಾಜವಾದಿ ಪಾರ್ಟಿ ಸಂಸದೆ ಜಯಾ ಬಚ್ಚನ್ ಬಿಜೆಪಿ ಸಂಸದರ ವಿರುದ್ಧ ವಾಕ್ಸಮರದಲ್ಲಿ ಭಾಗಿಯಾಗಿದ್ದರು. ಸದನದಲ್ಲಿ ವಿಪರೀತ ಗದ್ದಲದ Read more…

ಒಲೆ ಹಚ್ಚದೇ ಅವಲಕ್ಕಿ ತಯಾರಿಸಿದ್ರಾ ಕಮೀಷನರ್..?

ಹಲವು ಮಂದಿ ಅಡುಗೆ ಮಾಡುವುದನ್ನು ಬಹಳ ಇಷ್ಟಪಡುತ್ತಾರೆ. ಯಾಕೆಂದ್ರೆ ಅಡುಗೆ ಅಂದ್ರೆ ಅದೊಂದು ಕಲೆಯಿದ್ದಂತೆ. ಆದರೆ, ಇನ್ನೂ ಕೆಲವರಿಗೆ ಅಡುಗೆ ಅಂದ್ರೆ ಅಲರ್ಜಿ….. ಚಹಾ ಕೂಡ ಮಾಡಲು ಬರೋಲ್ಲ Read more…

ಈ ಉದ್ದೇಶಕ್ಕೆ ಬಳಸಲಾಗುತ್ತೆ ಶೂನ್ಯ ಮೌಲ್ಯದ ರೂಪಾಯಿ ನೋಟು..!

ಯಾರಾದರೂ ನಿಮಗೆ ಸೊನ್ನೆ ರೂಪಾಯಿ ನೋಟುಗಳನ್ನು ನೀಡಿದರೆ ನೀವು ಬಹುಶಃ ಅದನ್ನು ತಮಾಷೆಯಾಗಿ ತೆಗೆದುಕೊಂಡು ಇದನ್ನೊಂದು ನಕಲಿ ಕರೆನ್ಸಿ ಎಂದು ಹೇಳಬಹುದು. ಏಕೆಂದರೆ ನಾವು ಕೇವಲ 10, 20, Read more…

ಸ್ಮಶಾನದಲ್ಲಿತ್ತು ಬರೋಬ್ಬರಿ 16 ಕೆಜಿ ಚಿನ್ನ….!

ಚೆನ್ನೈ : ಖದೀಮನೊಬ್ಬ ತಾನು ಕದ್ದಿದ್ದ ಬರೋಬ್ಬರಿ 16 ಕೆಜಿಯಷ್ಟು ಚಿನ್ನವನ್ನು ಸ್ಮಶಾನದಲ್ಲಿ ಹೂತಿಟ್ಟು ಈಗ ಪೊಲೀಸರ ಅತಿಥಿಯಾಗಿದ್ದಾನೆ. ವೆಲ್ಲೂರಿನಲ್ಲಿ ಇತ್ತೀಚೆಗೆ ಖದೀಮನೊಬ್ಬ ಮುಸುಕು ವೇಷದಲ್ಲಿ ಬಂದು ಚಿನ್ನದಂಗಡಿ Read more…

ರಾಜ್ಯ ಸರ್ಕಾರಗಳು ಬಯಸಿದರೆ ಶಾಲೆಗಳಲ್ಲಿ ಭಗವದ್ಗೀತೆ ಬೋಧಿಸಬಹುದು: ಕೇಂದ್ರ ಸರ್ಕಾರದ ಹೇಳಿಕೆ

ನವದೆಹಲಿ : ಸಿಬಿಎಸ್ಇ ವಿದ್ಯಾರ್ಥಿಗಳಿಗೆ ಬೋಧಿಸುತ್ತಿರುವಂತೆ ಭಗವದ್ಗೀತೆಯನ್ನು ರಾಜ್ಯ ಪಠ್ಯಕ್ರಮದಲ್ಲಿಯೂ ಅಳವಡಿಸಬಹುದು. ಇದಕ್ಕೆ ರಾಜ್ಯ ಸರ್ಕಾರಗಳೇ ನಿರ್ಣಯ ತೆಗೆದುಕೊಳ್ಳಬೇಕು ಎಂದು ಕೇಂದ್ರ ಸರ್ಕಾರವು ಲೋಕಸಭೆಯಲ್ಲಿ ಹೇಳಿದೆ. ಈಗಾಗಲೇ ಸಿಬಿಎಸ್ಇ Read more…

ಟ್ರ್ಯಾಪ್ ಕ್ಯಾಮರಾದಲ್ಲಿ ಸೆರೆಯಾಯ್ತು ಬಲು ಅಪರೂಪದ ಸಸ್ತನಿ ‘ಟಕಿನ್’ ಛಾಯಾಚಿತ್ರ

ಕಮೆಂಗ್: ಬಲು ಅಪರೂಪದ ಸಸ್ತನಿ ಟಕಿನ್ ಜೀವಿಯು ಅರುಣಾಚಲ ಪ್ರದೇಶದ ಪೂರ್ವ ಕಮೆಂಗ್ ಜಿಲ್ಲೆಯಲ್ಲಿ ಕಂಡುಬಂದಿದೆ. ಟಕಿನ್ ಚಿತ್ರವು ಟ್ರ್ಯಾಪ್ ಕ್ಯಾಮರಾದಲ್ಲಿ ಸೆರೆಹಿಡಿಯಲ್ಪಟ್ಟಿದೆ. ಏಷ್ಯಾದ ಪರ್ವತ ಪರಿಸರಕ್ಕೆ ಟಕಿನ್ Read more…

ಬ್ಯಾಂಕುಗಳಿಗೆ ವಂಚಿಸಿದವರ ಆಸ್ತಿ ಮಾರಾಟದಿಂದ ವಸೂಲಾದ ಹಣವೆಷ್ಟು ಗೊತ್ತಾ…?

ವಜ್ರದ ವ್ಯಾಪಾರಿ ನೀರವ್​ ಮೋದಿ, ಮೆಹುಲ್​ ಚೋಕ್ಸಿ ಹಾಗೂ ಮದ್ಯದ ದೊರೆ ವಿಜಯ್ ಮಲ್ಯ ಅವರ ಆಸ್ತಿ ಮಾರಾಟದಿಂದ ದೇಶದ ಬ್ಯಾಂಕ್​ಗಳು ಸುಮಾರು 13,109 ಕೋಟಿ ರೂಪಾಯಿ ಮೌಲ್ಯದ Read more…

ಪೊಲೀಸರು ಹಣ ತೆಗೆದುಕೊಂಡರೆ ಕೆಲಸ ಆದಂತೆಯೇ ಎಂದ ಅಧಿಕಾರಿ…! ಶಾಕಿಂಗ್ ವಿಡಿಯೋ ವೈರಲ್

ಉನ್ನಾವೋ: ಏನಾದ್ರೂ ಕೆಲಸವಾಗಬೇಕಿದ್ರೆ ಪೊಲೀಸರಿಗೆ ಲಂಚ ಕೊಟ್ಟರೆ ಮಾತ್ರ ಆಗುತ್ತದೆ ಎಂಬ ಆರೋಪಗಳು ಅಲ್ಲಿ-ಇಲ್ಲಿ ಕೇಳಿಬಂದಿರುವ ಬಗ್ಗೆ ಎಲ್ಲರಿಗೂ ತಿಳಿದಿದೆ. ಆದರೀಗ ಸ್ವತಃ ಪೊಲೀಸರೇ, ಹಣ ಕೊಟ್ರೆ ಕೆಲಸ Read more…

ದೆಹಲಿ ಮೊಹಲ್ಲಾದಲ್ಲಿ ಕೆಮ್ಮಿನ ಔಷಧಿ ಸೇವಿಸಿ ಮೂವರು ಸಾವು – 16 ಮಕ್ಕಳು ಅಸ್ವಸ್ಥ…!

ನವದೆಹಲಿ : ಕೆಮ್ಮಿನ ಔಷಧಿ ಸೇವಿಸಿ ಮೂವರು ಮಕ್ಕಳು ಸಾವನ್ನಪ್ಪಿದ್ದು, 16 ಮಕ್ಕಳು ಅಸ್ವಸ್ಥರಾಗಿರುವ ಘಟನೆ ದೆಹಲಿಯಲ್ಲಿ ನಡೆದಿದೆ. ದೆಹಲಿ ಸರ್ಕಾರ ನಡೆಸುತ್ತಿರುವ ಮೊಹಲ್ಲಾ ಚಿಕಿತ್ಸಾಲಯದಲ್ಲಿಯೇ ಈ ಘಟನೆ Read more…

ಹೊಸ ಶೈಲಿಯ ‘ಜಿಲೇಬಿ ಚಾಟ್’ ಫೋಟೋ ನೋಡಿ ವ್ಯಾಕ್ ಅಂದ್ರು ನೆಟ್ಟಿಗರು..!

ವಿಲಕ್ಷಣವಾದ ಆಹಾರ ಸಂಯೋಜನೆಗಳು ಸಾಮಾಜಿಕ ಮಾಧ್ಯಮಗಳಲ್ಲಿ ಈಗ ಹೊಸ ಟ್ರೆಂಡ್ ಆಗಿವೆ. ತಾವು ಇಂಟರ್ನೆಟ್ ನಲ್ಲಿ ವೈರಲ್ ಆಗಬೇಕೆಂಬ ತುಡಿತದಲ್ಲಿ ಕೆಲವರು, ನಮ್ಮ ನೆಚ್ಚಿನ ಭಕ್ಷ್ಯಗಳನ್ನು ವಿಭಿನ್ನವಾಗಿ ತಯಾರಿಸಿ Read more…

ವಿದ್ಯಾರ್ಥಿಗಳಿದ್ದ ವಾಟ್ಸಾಪ್​ ಗ್ರೂಪ್​ಗೆ ಪೋರ್ನ್​ ವಿಡಿಯೋ ಕಳುಹಿಸಿದ ಶಿಕ್ಷಕ ಅರೆಸ್ಟ್..​..!

ದ್ವಿತೀಯ ಪಿಯುಸಿ ಮಕ್ಕಳನ್ನು ಹೊಂದಿದ್ದ ವಾಟ್ಸಾಪ್​​ ಗ್ರೂಪ್​​ಗೆ ಖಾಸಗಿ ಶಾಲೆಯ ಶಿಕ್ಷಕ ಅಶ್ಲೀಲ ವಿಡಿಯೋವನ್ನು ಶೇರ್​ ಮಾಡಿದ ಆಘಾತಕಾರಿ ಘಟನೆಯೊಂದು ತಮಿಳುನಾಡಿನ ಚೆನ್ನೈನಲ್ಲಿ ನಡೆದಿದೆ. ಈ ಸಂಬಂಧ ಶಾಲೆಯ Read more…

ಪನಾಮ ಪೇಪರ್​ ಲೀಕ್​ ಪ್ರಕರಣ: ಇಡಿ ವಿಚಾರಣೆಗೆ ಹಾಜರಾದ ನಟಿ ಐಶ್ವರ್ಯಾ ರೈ

ಪನಾಮ ಪೇಪರ್ಸ್ ಸೋರಿಕೆ ಪ್ರಕರಣದಲ್ಲಿ ಬಾಲಿವುಡ್​ ನಟಿ ಐರ್ಶಯಾ ರೈ ಬಚ್ಚನ್​ರಿಗೆ ಜಾರಿ ನಿರ್ದೇಶನಾಲಯ ಸಮನ್ಸ್​ ಜಾರಿ ಮಾಡಿತ್ತು. ತೆರಿಗೆಯನ್ನು ತಪ್ಪಿಸಲು ಕಡಲಾಚೆಯ ದ್ವೀಪಗಳಲ್ಲಿ ಹೇಗೆ ಕಂಪನಿಗಳನ್ನು ಸ್ಥಾಪಿಸಲಾಗಿದೆ Read more…

ಕೋವಿಡ್​ 3ನೇ ಅಲೆ ಕುರಿತಂತೆ ಮಹತ್ವದ ಎಚ್ಚರಿಕೆ ನೀಡಿದ ಏಮ್ಸ್​ ನಿರ್ದೇಶಕ ಗುಲೇರಿಯಾ

ದೇಶದಲ್ಲಿ ಓಮಿಕ್ರಾನ್​ ಪ್ರಕರಣಗಳು ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದ್ದು ಸಂಭಾವ್ಯ ಕೊರೊನಾ ಮೂರನೇ ಅಲೆಯ ಬಗ್ಗೆ ಆತಂಕ ಹೆಚ್ಚಾಗಿರುವುದರ ನಡುವೆಯೇ ಏಮ್ಸ್​ ನಿರ್ದೇಶಕ ಡಾ. ರಣದೀಪ್​ ಗುಲೇರಿಯಾ ಯಾವುದೇ ಪರಿಸ್ಥಿತಿಗೂ Read more…

ಈ ಮಹಿಳೆಯರು ಚಿನ್ನ ಅಡಗಿಸಿಟ್ಟಿದ್ದೆಲ್ಲಿ ಅಂತ ತಿಳಿದ್ರೆ ಶಾಕ್‌ ಆಗ್ತೀರಾ…!

ಚಿನ್ನವನ್ನು ಕಳ್ಳ ಸಾಗಣೆ ಮಾಡುವವರು ಹಲವಾರು ಕಳ್ಳ ಮಾರ್ಗ ಹಿಡಿದಿರುವುದು ಬೆಳಕಿಗೆ ಬರುತ್ತಲೇ ಇರುತ್ತವೆ. ಅವುಗಳನ್ನು ಕಸ್ಟಮ್ಸ್ ಅಧಿಕಾರಿಗಳು ಬೇಧಿಸುತ್ತಲೇ ಇರುತ್ತಾರೆ. ಸದ್ಯ ಮತ್ತೊಂದು ಘಟನೆ ಬೆಳಕಿಗೆ ಬಂದಿದೆ. Read more…

ಬಾಂಗ್ಲಾದೇಶಿ ಬಂಧುಗಳನ್ನು ಕೂಡಿಕೊಳ್ಳಲು ಮಹಿಳೆಗೆ ನೆರವಾದ ರೇಡಿಯೋ ಕ್ಲಬ್

ಒಂದು ವರ್ಷದಿಂದ ಕಾಣೆಯಾಗಿ ಆಸ್ಪತ್ರೆಯೊಂದರಲ್ಲಿ ದಾಖಲಾಗಿದ್ದ 55-ವರ್ಷ ವಯಸ್ಸಿನ ಮಾನಸಿಕ ಅಸ್ವಸ್ಥ ಮಹಿಳೆಯೊಬ್ಬರನ್ನು ಬಾಂಗ್ಲಾದೇಶದ ಬರಿಸಾಲ್ ಜಿಲ್ಲೆಯ ಗಡಿ ಭಾಗದಲ್ಲಿ ಪತ್ತೆ ಮಾಡಲಾಗಿದೆ. ರಜ಼ಿಯಾ ಬೀಬಿ ಹೆಸರಿನ ಮಹಿಳೆಯೊಬ್ಬರು Read more…

ಕುಟುಂಬಸ್ಥರ ಸಮ್ಮುಖದಲ್ಲೇ ವೈವಾಹಿಕ ಜೀವನಕ್ಕೆ ಕಾಲಿಟ್ಟ ಸಲಿಂಗಕಾಮಿ ಜೋಡಿ..!

ಹೈದರಾಬಾದ್​ನ ಸಲಿಂಗಕಾಮಿ ಜೋಡಿ ತಮ್ಮ ಕುಟುಂಬಸ್ಥರು ಹಾಗೂ ಆಪ್ತರ ಸಮ್ಮುಖದಲ್ಲಿ ವೈವಾಹಿಕ ಜೀವನಕ್ಕೆ ಅಧಿಕೃತವಾಗಿ ಕಾಲಿಟ್ಟಿದ್ದಾರೆ. ಈ ಖಾಸಗಿ ಕಾರ್ಯಕ್ರಮವು ಹೈದರಾಬಾದ್​​ನ ಹೊರವಲಯದಲ್ಲಿರುವ ರೆಸಾರ್ಟ್​ನಲ್ಲಿ ಶನಿವಾರ ನಡೆದಿದೆ. 31 Read more…

BIG BREAKING: ವೋಟರ್ ಐಡಿಗೆ ಆಧಾರ್ ಲಿಂಕ್; ಮಹತ್ವದ ಮಸೂದೆ ಅಂಗೀಕಾರ

ನವದೆಹಲಿ: ಮತದಾರರ ಗುರುತಿನ ಚೀಟಿ ವೋಟರ್ ಐಡಿಗೆ ಆಧಾರ್ ಲಿಂಕ್ ಮಾಡುವ ಮಸೂದೆಯನ್ನು ಕೇಂದ್ರ ಸರ್ಕಾರ ಲೋಕಸಭೆಯಲ್ಲಿ ಮಂಡಿಸಿದ್ದು, ಮಸೂದೆಯನ್ನು ಸರ್ವಾನುಮತದಿಂದ ಅಂಗೀಕರಿಸಲಾಗಿದೆ. ಈ ಮೂಲಕ ಆಸಕ್ತಿ ಇರುವ Read more…

ಆಗ್ರಾ ರಸ್ತೆಗೆ ವಿಹಿಂಪ‌ ಅಶೋಕ್ ಸಿಂಘಾಲ್ ಹೆಸರಿನಲ್ಲಿ ಮರುನಾಮಕರಣ

ಆಗ್ರಾದ ಆಜಮ್ ಖಾನ್ ರಸ್ತೆಯನ್ನು ವಿಶ್ವ ಹಿಂದೂ ಪರಿಷತ್ತಿನ ಹಿರಿಯ ನಾಯಕ ಅಶೋಕ್ ಸಿಂಘಾಲ್ ರಸ್ತೆ ಎಂದು ಮರು ನಾಮಕರಣ ಮಾಡಲಾಗಿದೆ. ಸಿಂಘಾಲ್ ರಾಮ ಜನ್ಮಭೂಮಿ ಚಳವಳಿಯಲ್ಲಿ ಮುಂಚೂಣಿಯಲ್ಲಿ Read more…

ಬಹುತೇಕ ಲಸಿಕೆಗಳು ಒಮಿಕ್ರಾನ್ ವಿರುದ್ಧ ಕೆಲಸ ಮಾಡಲ್ಲ: ಪ್ರಾಥಮಿಕ ಅಧ್ಯಯನ ವರದಿಯಲ್ಲಿ ಶಾಕಿಂಗ್‌ ಸಂಗತಿ ಬಹಿರಂಗ

ಜಗತ್ತಿನಾದ್ಯಂತ ಕೋವಿಡ್‌ಗೆಂದು ನೀಡಲಾಗುತ್ತಿರುವ ಲಸಿಕೆಗಳು ವ್ಯಾಪಕವಾಗಿ ಪಸರಬಲ್ಲ ಒಮಿಕ್ರಾನ್‌ ಅವತಾರಿ ವಿರುದ್ಧ ರಕ್ಷಣೆ ನೀಡಲು ಸಾಧ್ಯವಾಗುತ್ತಿಲ್ಲ ಎಂದು ಪ್ರಾಥಮಿಕ ಹಂತದ ಸಂಶೋಧನೆಗಳು ಸ್ಪಷ್ಟವಾಗಿ ತಿಳಿಸುತ್ತಿವೆ. ಎಲ್ಲಾ ಲಸಿಕೆಗಳು ಒಮಿಕ್ರಾನ್‌ನಿಂದ Read more…

ಒಮಿಕ್ರಾನ್ ಆತಂಕದ ಮಧ್ಯೆ ಏಮ್ಸ್‌ ಮುಖ್ಯಸ್ಥರಿಂದ ಮಹತ್ವದ ಸೂಚನೆ

ಜಗತ್ತನ್ನೇ ಭಯದ ಮುಷ್ಟಿಯಲ್ಲಿ ಹಿಡಿದುಕೊಂಡಿರುವ ಒಮಿಕ್ರಾನ್‌ ಕೋವಿಡ್‌ನ ಮೂರನೇ ಅಲೆ ತಂದೊಡ್ಡುವ ಭೀತಿ ಮೂಡಿಸಿದೆ. ಭಾರತದಲ್ಲೂ ಸಹ ಒಮಿಕ್ರಾನ್ ಪ್ರಕರಣಗಳಲ್ಲಿ ದಿಢೀರ್‌ ಏರಿಕೆಯಾದ ಕಾರಣ ಎಲ್ಲೆಡೆ ಆತಂಕ ಸೃಷ್ಟಿಯಾಗಿದೆ. Read more…

ಕೋತಿ – ನಾಯಿಗಳ ʼಗ್ಯಾಂಗ್‌ ವಾರ್‌ʼ ಕಥೆ ಹಿಂದಿನ ಅಸಲಿಯತ್ತು ಬಹಿರಂಗ

ಮಹಾರಾಷ್ಟ್ರದ ಬೀಡ್ ಜಿಲ್ಲೆಯ ಮಜಲ್ಗಾಂವ್‌ನ ಲಾವೂಲ್ ಗ್ರಾಮದಲ್ಲಿ ನಾಯಿಗಳು ಮತ್ತು ಕೋತಿಗಳ ಗ್ಯಾಂಗ್‌ ವಾರ್‌ ಇರುವಂತೆ ಮಾಡಲಾದ ಅನೇಕ ವರದಿಗಳು ಸಾಮಾಜಿಕ ಜಾಲತಾಣದಲ್ಲಿ ವೈರಲ್‌ ಆಗಿವೆ. ತಮ್ಮ ಮರಿಗಳನ್ನು Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...