alex Certify India | Kannada Dunia | Kannada News | Karnataka News | India News - Part 1016
ಕನ್ನಡ ದುನಿಯಾ
    Dailyhunt JioNews

Kannada Duniya

ಸ್ಕೂಟರ್ ನಲ್ಲಿ ಅಡಗಿ ಕುಳಿತಿತ್ತು ಅಪರೂಪದ ಅತಿಥಿ: ಹಳೆ ವಿಡಿಯೋ ಮತ್ತೆ ವೈರಲ್

ಮಳೆಗಾಲದಲ್ಲಿ ಕೆಲವು ಅತಿಥಿಗಳು ಎಲ್ಲೆಂದರಲ್ಲಿ ಕಾಣಸಿಗುವುದು ಸಾಮಾನ್ಯ. ಅತಿಥಿ ಅಂದ್ರೆ ಬೇರೆ ಯಾರೂ ಅಲ್ಲ.. ಅದು ಸರೀಸೃಪಗಳು. ಹೌದು, ಇತ್ತೀಚೆಗೆ ಸರೀಸೃಪಗಳು ಎಲ್ಲೆಂದರಲ್ಲಿ ಕಂಡುಬರುತ್ತವೆ. ಅದರಲ್ಲೂ ಮುಖ್ಯವಾಗಿ ನಾಗರಹಾವುಗಳು. Read more…

ಹೋಟೆಲ್ ನಲ್ಲಿ ಸಲ್ಲಾಪದ ವೇಳೆ ಗಂಡನೊಂದಿಗೆ ಸಿಕ್ಕಿಬಿದ್ದ ಮಹಿಳೆ ಬಟ್ಟೆ ಹರಿದು ಬೆತ್ತಲೆ ಹೋಗೆಂದ ಪತ್ನಿ

ಗುಜರಾತ್‌ನ ವಲ್ಸಾದ್ ಹೋಟೆಲ್‌ನಲ್ಲಿ ವ್ಯಕ್ತಿಯೊಬ್ಬ ಪ್ರಿಯತಮೆಯ ಜೊತೆಗಿದ್ದಾಗಲೇ ಮನೆಯವರ ಕೈಗೆ ರೆಡ್ ಹ್ಯಾಂಡಾಗಿ ಸಿಕ್ಕಿಬಿದ್ದಿದ್ದಾನೆ. ಪತ್ನಿ ಮತ್ತು ಹೆಣ್ಣು ಮಕ್ಕಳು ಸೇರಿಕೊಂಡು ಆತನನ್ನು ಹಿಡಿದಿದ್ದು, ಕುಟುಂಬದವರೆಲ್ಲ ಸೇರಿಕೊಂಡು ವ್ಯಕ್ತಿ Read more…

ಅಯ್ಯಪ್ಪನ ಭಕ್ತರಿಗೆ ಶುಭ ಸುದ್ದಿ: ಶಬರಿಮಲೆ ದರ್ಶನಕ್ಕೆ ʼಆನ್​ಲೈನ್​ʼ ಬುಕ್ಕಿಂಗ್​ ಆರಂಭ

ಶಬರಿಮಲೆ ಅಯ್ಯಪ್ಪನ ದರ್ಶನಕ್ಕೆ ಎದುರು ನೋಡುತ್ತಿದ್ದವರಿಗೆ ತಿರುವಂಕೂರು ದೇವಸ್ವ ಮಂಡಳಿ ಸಿಹಿ ಸುದ್ದಿಯನ್ನು ನೀಡಿದೆ. ಸೆಪ್ಟೆಂಬರ್​ 17ರಿಂದ ಆರಂಭವಾಗಲಿರುವ ಐದು ದಿನಗಳ ಪೂಜಾ ಕಾರ್ಯಗಳಿಗೆ ಭೇಟಿ ನೀಡ ಬಯಸುವ Read more…

BIG BREAKING: ಬ್ರಹ್ಮಪುತ್ರ ನದಿಯಲ್ಲಿ ಘೋರ ದುರಂತ; 100 ಜನರಿದ್ದ ದೋಣಿಗಳ ಮುಖಾಮುಖಿ ಡಿಕ್ಕಿ, ಹಲವರು ಕಣ್ಮರೆ

ಗುವಾಹಟಿ: ಅಸ್ಸಾಂನ ಬ್ರಹ್ಮಪುತ್ರ ನದಿಯಲ್ಲಿ 100 ಪ್ರಯಾಣಿಕರನ್ನು ಸಾಗಿಸುತ್ತಿದ್ದ 2 ದೋಣಿಗಳು ಮುಖಾಮುಖಿ ಡಿಕ್ಕಿಯಾಗಿದ್ದು, ಅನೇಕರು ಕಣ್ಮರೆಯಾಗಿದ್ದಾರೆ. ಗುವಾಹಟಿಯಿಂದ 350 ಕಿಮೀ ದೂರದಲ್ಲಿರುವ ಜೋರ್ಹತ್‌ನ ನಿಮತಿ ಘಾಟ್‌ನಲ್ಲಿ ಅವಘಡ Read more…

BREAKING: ಬ್ರಹ್ಮಪುತ್ರ ನದಿಯಲ್ಲಿ 100ಕ್ಕೂ ಅಧಿಕ ಪ್ರಯಾಣಿಕರಿದ್ದ ದೋಣಿಗಳು ಪರಸ್ಪರ ಡಿಕ್ಕಿ

ಆಸ್ಸಾಂನ ಜೋರ್ಹತ್​ ಬ್ರಹ್ಮಪುತ್ರ ನದಿಯಲ್ಲಿ 2 ಪ್ರಯಾಣಿಕರ ದೋಣಿಗಳು ಪರಸ್ಪರ ಡಿಕ್ಕಿ ಹೊಡೆದ ಪರಿಣಾಮ ದೋಣಿಯಲ್ಲಿದ್ದ ಅನೇಕರು ನಾಪತ್ತೆಯಾಗಿದ್ದಾರೆ. ಗುವಾಹಟಿಯಿಂದ 350 ಕಿಲೋಮೀಟರ್​ ದೂರದಲ್ಲಿರುವ ಜೋರ್ಹತ್​​ನ ನಿಮತಿ ಘಾಟ್​ನಲ್ಲಿ Read more…

ರಾಷ್ಟ್ರ ರಾಜಧಾನಿಯಲ್ಲಿ ಸಾರ್ವಜನಿಕ ಗಣೇಶೋತ್ಸವ ಆಚರಣೆಗೆ ಬಿತ್ತು ಬ್ರೇಕ್​….!

ಕೊರೊನಾ ವೈರಸ್​ ಹರಡುವಿಕೆಯನ್ನು ಗಮನದಲ್ಲಿಟ್ಟುಕೊಂಡು ರಾಷ್ಟ್ರ ರಾಜಧಾನಿ ದೆಹಲಿಯ ಸಾರ್ವಜನಿಕ ಸ್ಥಳಗಳಲ್ಲಿ ಗಣೇಶ ಚತುರ್ಥಿ ಆಚರಣೆಗೆ ಅನುಮತಿ ನೀಡಲಾಗುವುದಿಲ್ಲ ಎಂದು ದೆಹಲಿ ವಿಪತ್ತು ನಿರ್ವಹಣಾ ಪ್ರಾಧಿಕಾರ ಹೇಳಿದೆ. ಜಿಲ್ಲಾಡಳಿತ Read more…

CAA ವಿರುದ್ಧ ನಿರ್ಣಯ ಅಂಗೀಕರಿಸಿದ ರಾಜ್ಯಗಳ ಸಾಲಿಗೆ ತಮಿಳುನಾಡು ಸೇರ್ಪಡೆ

ಬಿಜೆಪಿ ಪ್ರತಿಭಟನೆಯ ಹೊರತಾಗಿಯೂ ತಮಿಳುನಾಡು ವಿಧಾನಸಭೆಯಲ್ಲಿ ಪೌರತ್ವ ತಿದ್ದುಪಡಿ ಕಾಯ್ದೆ (ಸಿಎಎ) ವಿರುದ್ಧದ ನಿರ್ಣಯವನ್ನು ಅಂಗೀಕರಿಸಲಾಗಿದೆ. ಸಿಎಎ ಸಂವಿಧಾನದ ಜಾತ್ಯಾತೀತ ತತ್ವಗಳಿಗೆ ವಿರೋಧವಾಗಿದೆ. ಹಾಗೂ ದೇಶದಲ್ಲಿ ಧಾರ್ಮಿಕ ಸಾಮರಸ್ಯ Read more…

ಗಗನಕ್ಕೇರಿದ LPG ಸಿಲಿಂಡರ್​ ಬೆಲೆ: ನನ್ನ ನಿವಾಸಕ್ಕೆ ಒಲೆ ವ್ಯವಸ್ಥೆ ಮಾಡಿಕೊಡಿ ಎಂದ ಶಾಸಕ

ಉತ್ತರ ಪ್ರದೇಶದ ಕಾಂಗ್ರೆಸ್​ ಎಂಎಲ್​​ಸಿ ಎಲ್​​ಪಿಜಿ ಸಿಲಿಂಡರ್​ ಬೆಲೆ ದಿನದಿಂದ ದಿನಕ್ಕೆ ಏರಿಕೆ ಕಾಣುತ್ತಿರುವ ಹಿನ್ನೆಲೆಯಲ್ಲಿ ತಮ್ಮ ಸರ್ಕಾರಿ ನಿವಾಸಕ್ಕೆ ಒಲೆಯನ್ನು ನೀಡುವಂತೆ ಕೇಳಿಕೊಂಡಿದ್ದಾರೆ. ಕಾಂಗ್ರೆಸ್​ ಎಂಎಲ್​ಸಿ ದೀಪಕ್​ Read more…

ರೈತರಿಗೆ ಖುಷಿ ಸುದ್ದಿ ನೀಡಿದ ಕೇಂದ್ರ: 6 ರಬಿ ಬೆಳೆಗಳ ಕನಿಷ್ಠ ಬೆಂಬಲ ಬೆಲೆ ಹೆಚ್ಚಳ

ಹೊಸ ಕೃಷಿ ಕಾನೂನಿನ ವಿರುದ್ಧ ರೈತರ ಹೋರಾಟ ತೀವ್ರವಾಗ್ತಿದ್ದು, ಇತ್ತ ಕೇಂದ್ರ ಸರ್ಕಾರ, ರೈತರ ಆದಾಯ ಹೆಚ್ಚಳಕ್ಕೆ ಮುಂದಾಗಿದೆ. ಕೇಂದ್ರ ಸಚಿವ ಸಂಪುಟದಲ್ಲಿ ಮಹತ್ವದ ನಿರ್ಧಾರ ತೆಗೆದುಕೊಳ್ಳಲಾಗಿದೆ. ಪ್ರಧಾನಿ Read more…

ರೈಲು ವಿಳಂಬವಾದಲ್ಲಿ ಪ್ರಯಾಣಿಕರಿಗೆ ಪರಿಹಾರ: ಸುಪ್ರೀಂಕೋರ್ಟ್ ಮಹತ್ವದ ಆದೇಶ

ತನ್ನ ಕೈ ಮೀರಿದ ಕಾರಣಕ್ಕಾಗಿ ರೈಲ್ವೆ ಸೇವೆಯಲ್ಲಿ ವಿಳಂಬವಾಗಿದೆ ಎಂದು ಸಾಬೀತು ಪಡಿಸಲು ಸಾಧ್ಯವಾಗದೇ ಹೋದಲ್ಲಿ ಪ್ರಯಾಣಿಕರಿಗೆ ಸೂಕ್ತ ಪರಿಹಾರವನ್ನು ಪಾವತಿಸಬೇಕು ಎಂದು ಸುಪ್ರೀಂ ಕೋರ್ಟ್ ಹೇಳಿದೆ. ಸಾರ್ವಜನಿಕ Read more…

ಶಾಕಿಂಗ್…! 14 ವರ್ಷದ ಬಾಲಕಿ ಮೇಲೆ 13 ಮಂದಿಯಿಂದ ಅತ್ಯಾಚಾರ

ಸುಂದರ ನಗರ ಎಂದೇ ಹೆಸರು ಪಡೆದಿರುವ ಚಂಡೀಗಢದಲ್ಲಿ ಆಘಾತಕಾರಿ ಘಟನೆ ನಡೆದಿದೆ. ಮುಂಬೈನಿಂದ ಚಂಡೀಗಢ  ತಲುಪಿದ 14 ವರ್ಷದ ಅಪ್ರಾಪ್ತೆ ಮೇಲೆ 13 ಜನರು ಅತ್ಯಾಚಾರವೆಸಗಿದ್ದಾರೆ. ಸ್ನೇಹಿತನ ಒತ್ತಾಯದ Read more…

BREAKING: ಮಹಿಳೆಯರ ಎನ್.ಡಿ.ಎ. ಸೇರ್ಪಡೆ ಕುರಿತು ಕೇಂದ್ರದಿಂದ ಸುಪ್ರೀಂಗೆ ಮಹತ್ವದ ಮಾಹಿತಿ

ರಾಷ್ಟ್ರೀಯ ರಕ್ಷಣಾ ಅಕಾಡೆಮಿ ಪರೀಕ್ಷೆಯಲ್ಲಿ ಲಿಂಗ ತಾರತಮ್ಯವನ್ನು ಖಂಡಿಸಿದ್ದ ಸುಪ್ರೀಂ ಕೋರ್ಟ್​ ಮಹಿಳಾ ಅಭ್ಯರ್ಥಿಗಳಿಗೂ ಅವಕಾಶ ನೀಡುವಂತೆ ನಿರ್ದೇಶನ ನೀಡಿತ್ತು. ಸುಪ್ರೀಂ ಕೋರ್ಟ್​ ಆದೇಶದಂತೆ ಮಹಿಳೆಯರಿಗೆ ಪರೀಕ್ಷೆ ಬರೆಯಲು Read more…

ಅಂಡರ್ ​ವೇರ್​ ಜೇಬಿನಲ್ಲಿತ್ತು ಲಕ್ಷಾಂತರ ರೂ. ಮೌಲ್ಯದ ಚಿನ್ನ

ಸೌದಿ ಅರೇಬಿಯಾದಿಂದ ಮರಳಿದ್ದ ಪ್ರಯಾಣಿಕರಿಂದ ಲಕ್ನೋದಲ್ಲಿ 9 ಕೆಜಿ ತೂಕದ 77 ಚಿನ್ನದ ಬಿಸ್ಕಟ್​ಗಳನ್ನು ವಶಕ್ಕೆ ಪಡೆದುಕೊಂಡಿರುವುದಾಗಿ ಕಂದಾಯ ಗುಪ್ತಚರ ನಿರ್ದೇಶನಾಲಯ ಮಾಹಿತಿ ನೀಡಿದೆ. ಆಗ್ರಾ – ಲಕ್ನೋ Read more…

BIG NEWS: 5 ರಾಜ್ಯಗಳ ಚುನಾವಣಾ ಉಸ್ತುವಾರಿ ಘೋಷಿಸಿದ ಬಿಜೆಪಿ, ಸಚಿವೆ ಶೋಭಾ ಕರಂದ್ಲಾಜೆಗೂ ಸ್ಥಾನ

ಮುಂದಿನ ವರ್ಷ ಉತ್ತರ ಪ್ರದೇಶ, ಉತ್ತರಾಖಂಡ, ಪಂಜಾಬ್ ಸೇರಿದಂತೆ ಐದು ರಾಜ್ಯಗಳಲ್ಲಿ ವಿಧಾನಸಭೆ ಚುನಾವಣೆ ನಡೆಯಲಿದೆ. ಮುಂದಿನ ವರ್ಷದ ಚುನಾವಣೆಗೆ ಎಲ್ಲ ಪಕ್ಷಗಳೂ ತಯಾರಿ ನಡೆಸಿವೆ. ಭಾರತೀಯ ಜನತಾ Read more…

ಗೇಮ್‌ ವಿರುದ್ದ ನ್ಯಾಯಾಲಯಕ್ಕೆ ಮೊರೆ; ಕಾನೂನು ಹೋರಾಟದಲ್ಲಿ ಸಲ್ಮಾನ್​ ಖಾನ್​ಗೆ ಮುನ್ನಡೆ

ಗೂಗಲ್​ ಪ್ಲೇ ಸ್ಟೋರ್​​ನಲ್ಲಿ ಲಭ್ಯವಿರುವ ಸೆಲ್ಮೋನ್​ ಭೋಯ್​ ಎಂಬ ಹೆಸರಿನ ಗೇಮ್​ ವಿರುದ್ಧ ಬಾಲಿವುಡ್​ ನಟ ಸಲ್ಮಾನ್​ ಖಾನ್​​ ಕಾನೂನು ಹೋರಾಟಕ್ಕೆ ಇಳಿದಿದ್ದರು. ಈ ಗೇಮ್​ 2002ರಲ್ಲಿ ನಡೆದಿದ್ದ Read more…

ಭಾರತೀಯ ಅಭಿಮಾನಿ ಕಾಲಿನ ಮೇಲೆ ಮಾಜಿ ನೀಲಿ ಚಿತ್ರ ತಾರೆ ಖಲೀಫಾ ಮಿಯಾ ಟ್ಯಾಟೋ…!

ನಿಮಗೆ ಬೇಕಿದ್ದವರ ಹೆಸರನ್ನು ಟ್ಯಾಟೊ ಮಾಡಿಕೊಳ್ಳುವುದು ಆ ವ್ಯಕ್ತಿಯ ಮೇಲೆ ನೀವಿಟ್ಟಿರುವ ಅಭಿಮಾನ ಮತ್ತು ಪ್ರೀತಿ ಹೇಳುತ್ತದೆ. ಆದರೆ ಅವರ ಮುಖದ ಟ್ಯಾಟೊ ಮಾಡಿಸಿಕೊಳ್ಳುವುದು ಮತ್ತಷ್ಟು ಪ್ರೀತಿಯ ಉತ್ಪ್ರೇಕ್ಷೆಯಾಗುತ್ತದೆ. Read more…

ಬಾಲಿವುಡ್​ ನಟ ಅಕ್ಷಯ್​ ಕುಮಾರ್​ ಗೆ ಮಾತೃ ವಿಯೋಗ

ಬಾಲಿವುಡ್​ ನಟ ಅಕ್ಷಯ್​ ಕುಮಾರ್​ ತಾಯಿ ಅರುಣಾ ಭಾಟಿಯಾ ಇಂದು ಬೆಳಗ್ಗೆ ನಿಧನರಾಗಿದ್ದಾರೆ. ಈ ವಿಚಾರವನ್ನು ಅಕ್ಷಯ್​ ಕುಮಾರ್​ ಸೋಶಿಯಲ್​​ ಮೀಡಿಯಾದಲ್ಲಿ ಹಂಚಿಕೊಂಡಿದ್ದಾರೆ. ಅರುಣಾ ಭಾಟಿಯಾರನ್ನು ಶುಕ್ರವಾರ ಆಸ್ಪತ್ರೆಗೆ Read more…

ಅಂಚೆ ಕಛೇರಿಯಲ್ಲಿ ಹೂಡಿಕೆ ಮಾಡುವ ಮುನ್ನ ನಿಮಗಿದು ತಿಳಿದಿರಲಿ

ನಿವೃತ್ತಿ ನಂತರ ಆದಾಯದ ಬಗ್ಗೆ ಚಿಂತಿಸುತ್ತಿದ್ದೀರಾ? ಯೋಚಿಸಬೇಡಿ – ನಿವೃತ್ತಿ ನಂತರ ಹಣ ಹೂಡಲು ಅಂಚೆ ಇಲಾಖೆಯಲ್ಲಿ ಸಾಕಷ್ಟು ಉತ್ತಮ ಯೋಜನೆಗಳನ್ನು ತಂದಿವೆ. ಉತ್ತಮ ಗಳಿಕೆ ತರುವಂತಹ ಅನೇಕ Read more…

BIG NEWS: ಮತ್ತೆ ಏರಿಕೆಯಾಯ್ತು ಕೊರೊನಾ ಸೋಂಕಿತರ ಸಂಖ್ಯೆ; 24 ಗಂಟೆಯಲ್ಲಿ 369 ಜನ ಮಹಾಮಾರಿಗೆ ಬಲಿ

ನವದೆಹಲಿ: ದೇಶದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ದಿಢೀರ್ ಏರಿಕೆಯಾಗಿದ್ದು ಕಳೆದ 24 ಗಂಟೆಯಲ್ಲಿ 37,875 ಜನರಲ್ಲಿ ಹೊಸದಾಗಿ ಸೋಂಕು ಪತ್ತೆಯಾಗಿದೆ. ಸೋಂಕಿತರ ಸಾವಿನ ಸಂಖ್ಯೆ ಕೊಂಚ ಕುಸಿತವಾಗಿದ್ದು, ಕಳೆದ Read more…

ಮನೆಯೊಳಗೆ ಬಂದ ಹಾವಿಗೆ ಹೊರಹೋಗುವಂತೆ ಮನವಿ ಮಾಡಿದ್ಲು ಮಹಿಳೆ

ತನ್ನ ಮನೆಯ ಕಾಂಪೌಂಡ್‌ ಒಳಗೆ ಪ್ರವೇಶಿಸಿದ ನಾಗರಹಾವಿನ ಮರಿಯೊಂದನ್ನು ಹೊರಹೋಗುವಂತೆ ಶಾಂತ ದನಿಯಲ್ಲಿ ವಿನಂತಿಸಿಕೊಳ್ಳುತ್ತಿರುವ ಮಹಿಳೆಯೊಬ್ಬರ ವಿಡಿಯೋ ವೈರಲ್‌ ಆಗಿದೆ. ಕೊಯಮತ್ತೂರಿನಲ್ಲಿ ಈ ಘಟನೆ ಜರುಗಿದ್ದು, ಮಕ್ಕಳೊಂದಿಗೆ ಮಾತನಾಡುವಷ್ಟು Read more…

ಗಣೇಶ ಚತುರ್ಥಿಗೆ ರಾಮ ಮಂದಿರದ ಪ್ರತಿಕೃತಿ ರಚಿಸಿದ ಮುಸ್ಲಿಂ ಕಲಾವಿದ

ಗಣೇಶ ಚತುರ್ಥಿ ಪ್ರಯುಕ್ತ ಅಯೋಧ್ಯೆಯಲ್ಲಿ ನಿರ್ಮಾಣವಾಗಲಿರುವ ಭವ್ಯ ರಾಮ ಮಂದಿರದ ಥರ್ಮಾಕಾಲ್ ಪ್ರತಿಕೃತಿಯನ್ನು ಸೂರತ್‌ನ ಕಲಾವಿದರು ಸೃಷ್ಟಿಸಿದ್ದಾರೆ. ಕೋವಿಡ್-19 ಸಾಂಕ್ರಮಿಕದಿಂದ ಗಣೇಶ ಮೂರ್ತಿಗಳನ್ನು ಮಾಡದೇ ಎರಡು ವರ್ಷಗಳಾಗಿರುವ ಕಲಾವಿದರಿಗೆ Read more…

ಕನಿಷ್ಠ ಬೆಂಬಲ ಬೆಲೆ ಖಾತ್ರಿಗೆ ಆಗ್ರಹಿಸಿ ಭಾರತೀಯ ಕಿಸಾನ್ ಸಂಘದಿಂದ ದೇಶಾದ್ಯಂತ ಧರಣಿ

ಎಲ್ಲಾ ಬೆಳೆಗಳನ್ನು ಕನಿಷ್ಠ ಬೆಂಬಲ ಕೊಟ್ಟು ಖರೀದಿ ಮಾಡುವುದಾಗಿ ಖಾತ್ರಿ ನೀಡಲು ಆಗ್ರಹಿಸಿ ಆರ್‌ಎಸ್‌ಎಸ್‌ನ ರೈತರ ಸಂಘಟನೆಯಾದ ಭಾರತೀಯ ಕಿಸಾಸ್ ಸಂಘವು ಬುಧವಾರದಂದು ದೇಶಾದ್ಯಂದ ಎಲ್ಲಾ ಜಿಲ್ಲಾ ಕೇಂದ್ರಗಳಲ್ಲೂ Read more…

ದೇಗುಲ ಆಸ್ತಿಗೆ ದೇವರೇ ಮಾಲೀಕ, ಅರ್ಚಕನಲ್ಲ: ದೇವಾಲಯ ಭೂಮಿಗೆ ಸಂಬಂಧಿಸಿದಂತೆ ಸುಪ್ರೀಂಕೋರ್ಟ್ ಮಹತ್ವದ ತೀರ್ಪು

ನವದೆಹಲಿ: ದೇವಾಲಯಗಳಿಗೆ ಮೀಸಲಾದ ಆಸ್ತಿಯ ಒಡೆತನ ವಿಚಾರಕ್ಕೆ ಸಂಬಂಧಿಸಿದಂತೆ ಸರ್ವೋಚ್ಚ ನ್ಯಾಯಾಲಯ ಮಹತ್ವದ ತೀರ್ಪು ನೀಡಿದ್ದು, ದೇವಾಲಯದ ಭೂಮಿಗೆ ದೇವರೇ ಮಾಲೀಕ ಎಂದು ತಿಳಿಸಿದೆ. ಯಾವುದೇ ದೇವಾಲಯಗಳ ಆಸ್ತಿಗೆ Read more…

ರಸ್ತೆಯಲ್ಲಿ ನಡೆದು ಹೋಗುತ್ತಿದ್ದವರ ಮೇಲೆ ಕತ್ತೆಕಿರುಬ ಏಕಾಏಕಿ ದಾಳಿ

ಪುಣೆ: ಬೈಕ್ ಸವಾರ ಹಾಗೂ ದಾರಿಯಲ್ಲಿ ನಡೆದುಹೋಗುತ್ತಿದ್ದ ವೃದ್ಧನ ಮೇಲೆ ಗಾಯಗೊಂಡ ಕತ್ತೆ ಕಿರುಬ ದಾಳಿ ಮಾಡಿದ್ದು, ನಂತರ ಈ ಪ್ರಾಣಿ ಮೃತಪಟ್ಟಿರುವ ಘಟನೆ ಮಹಾರಾಷ್ಟ್ರದ ಖೇಡ್ ತಾಲೂಕಿನ Read more…

ಉಪ ಚುನಾವಣೆ ಘೋಷಣೆ ನಡುವೆಯೇ ದುರ್ಗಾ ಪೂಜಾ ಸಮಿತಿಗಳಿಗೆ ತಲಾ 50,000 ರೂ. ಘೋಷಿಸಿದ ದೀದಿ

ದುರ್ಗಾ ಪೂಜೆ ಸನಿಹವಾಗುತ್ತಲೇ, ಪಶ್ಚಿಮ ಬಂಗಾಳಾದ್ಯಂತ ಪ್ರತಿಷ್ಠಾಪಿಸಲಾಗುವ 36,000 ದುರ್ಗಾ ಪೂಜಾ ಪೆಂಡಾಲ್‌ಗಳಿಗೆ ತಲಾ 50,000 ರೂ.ಗಳ ನೆರವು ನೀಡಲು ಮಮತಾ ಬ್ಯಾನರ್ಜಿ ಸರ್ಕಾರ ನಿರ್ಧರಿಸಿದೆ. ಇವುಗಳಲ್ಲಿ 2,500 Read more…

ಸೈಯದ್​ ಅಲಿ ಗಿಲಾನಿ ಅಂತ್ಯಕ್ರಿಯೆ ವದಂತಿಗೆ ತೆರೆ ಎಳೆಯಲು ವಿಡಿಯೋ ರಿಲೀಸ್​ ಮಾಡಿದ ಕಾಶ್ಮೀರ ಪೊಲೀಸರು….!

ಕಾಶ್ಮೀರ ಪ್ರತ್ಯೇಕತಾವಾದಿ ಹಾಗೂ ಹಿರಿಯ ನಾಯಕ ಸೈಯದ್​ ಅಲಿ ಗಿಲಾನಿ ಮೃತದೇಹವನ್ನು ಅಪವಿತ್ರಗೊಳಿಸಲಾಗಿದೆ ಎಂಬ ವದಂತಿಗಳಿಗೆ ತೆರೆ ಎಳೆಯುವ ನಿಮಿತ್ತ ಕಾಶ್ಮೀರ ಪೊಲೀಸರು ಅವರ ಅಂತ್ಯಕ್ರಿಯೆಯ ವಿಡಿಯೋ ಕ್ಲಿಪ್​ನ್ನು Read more…

ಅಪಾಯಕಾರಿ ನಿಫಾ ವೈರಸ್: ರೋಗಲಕ್ಷಣ, ಮುನ್ನೆಚ್ಚರಿಕೆ ಬಗ್ಗೆ ತಿಳಿದಿರಿ

  ಕೊರೋನಾದ ಮೂರನೇ ಅಲೆ ಭಯ ಭಾರತದಲ್ಲಿ ಹೆಚ್ಚಾಗಿದೆ. ನಿಫಾ ವೈರಸ್ ಈಗ ಮತ್ತುಷ್ಟು ನಿದ್ರೆಗೆಡಿಸಿದೆ. ಕೇರಳದಲ್ಲಿ 12 ವರ್ಷದ ಬಾಲಕಿ ನಿಫಾ ವೈರಸ್ ಗೆ ಸಾವನ್ನಪ್ಪಿದ್ದಾಳೆ ಎಂಬ Read more…

ಅರ್ಧ ಸುಟ್ಟ ವಿಷಪೂರಿತ ಹಾವು ತಿಂದ ಕುಡುಕರು: ಆಸ್ಪತ್ರೆಗೆ ದಾಖಲು

ಕೊರ್ಬಾ: ಮದ್ಯದ ಅಮಲಿನಲ್ಲಿ ತೇಲುತ್ತಿದ್ದ ಇಬ್ಬರು ಕುಡುಕರು ಅರ್ಧ ಸುಟ್ಟ ಸ್ಥಿತಿಯಲ್ಲಿದ್ದ ವಿಷಪೂರಿತ ಹಾವು ತಿಂದು ಆಸ್ಪತ್ರೆ ಸೇರಿರುವ ವಿಲಕ್ಷಣ ಘಟನೆ ಛತ್ತೀಸ್ ಗಢದ ಕೋರ್ಬಾದ ಇಂದಿರಾ ನಗರದಲ್ಲಿ Read more…

BIG BREAKING: ಹಬ್ಬಕ್ಕೆ ಊರಿಗೆ ಹೊರಟವರಿಗೆ ಭರ್ಜರಿ ಗುಡ್ ನ್ಯೂಸ್; 261 ಗಣಪತಿ ವಿಶೇಷ ರೈಲು ಸಂಚಾರ ಘೋಷಣೆ

ನವದೆಹಲಿ: ಗಣಪತಿ ಹಬ್ಬದ ಸಮಯದಲ್ಲಿ ಪ್ರಯಾಣಿಕರ ಅನುಕೂಲಕ್ಕಾಗಿ ಮತ್ತು ಹೆಚ್ಚುವರಿ ಜನದಟ್ಟಣೆ ಕಡಿಮೆ ಮಾಡುವ ಉದ್ದೇಶದಿಂದ ಭಾರತೀಯ ರೈಲ್ವೇ 261 ಗಣಪತಿ ವಿಶೇಷ ರೈಲುಗಳನ್ನು ಓಡಿಸಲಿದೆ. ವಿಶೇಷ ದರದಲ್ಲಿ Read more…

ಮಹಿಳೆಯನ್ನು ಕೊಂದು ಅಡುಗೆ ಕೋಣೆಯಲ್ಲೇ ಶವ ದಹನ ಮಾಡಿದ ಪಾಪಿ ಅಂದರ್..​..!

49 ವರ್ಷದ ವ್ಯಕ್ತಿಯೊಬ್ಬ ತನ್ನ ಲಿವ್​ ಇನ್​ ಪಾರ್ಟ್ನರ್​​ನ್ನು ಕೊಲೆ ಮಾಡಿದ್ದು ಮಾತ್ರವಲ್ಲದೇ ಅಡುಗೆ ಮನೆಯಲ್ಲೇ ಶವವನ್ನು ಸುಟ್ಟ ಆಘಾತಕಾರಿ ಘಟನೆಯೊಂದು ಕೇರಳದ ಇಡುಕ್ಕಿ ಜಿಲ್ಲೆಯಲ್ಲಿ ವರದಿಯಾಗಿದೆ. ಆರೋಪಿಯನ್ನು Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...