alex Certify India | Kannada Dunia | Kannada News | Karnataka News | India News - Part 1020
ಕನ್ನಡ ದುನಿಯಾ
    Dailyhunt JioNews

Kannada Duniya

ಕೊರೊನಾ 2 ನೇ ಅಲೆಯಿಂದ ತತ್ತರಿಸಿದ ಜನತೆಗೆ ಮತ್ತೊಂದು ‘ಶಾಕ್’

ಕೊರೊನಾ 2ನೇ ಅಲೆ ದೇಶದ ಜನತೆಯನ್ನು ಇನ್ನಿಲ್ಲದಂತೆ ಕಾಡಿದೆ. ಈ ಅಲೆಯಲ್ಲಿ ಅಪಾರ ಪ್ರಮಾಣದ ಸಾವು-ನೋವು ಸಂಭವಿಸಿದ್ದು, ಇದರ ಜೊತೆಗೆ ಬ್ಲಾಕ್, ವೈಟ್ ಮೊದಲಾದ ವೈರಸ್ ಗಳು ಮತ್ತಷ್ಟು Read more…

ಟ್ರಾಕ್ಟರ್‌ ನ್ನೂ ಬಿಡಲಿಲ್ಲ ಕಳ್ಳರು…! ಕದ್ದ ವಾಹನ ಮಾರಾಟ ಮಾಡಿ ವಂಚನೆ

ಹರಿಯಾಣದ ಹಿಸಾರ್​ ಜಿಲ್ಲೆಯ ಹನ್ಸಿ ಗ್ರಾಮದ ಕಳ್ಳರು ಕದ್ದ ಟ್ರ್ಯಾಕ್ಟರ್​ನ್ನು ಉತ್ತರ ಪ್ರದೇಶದ ವ್ಯಕ್ತಿಗೆ ಮಾರಾಟ ಮಾಡುವ ಮೂಲಕ 3 ಲಕ್ಷ ರೂಪಾಯಿ ವಂಚನೆ ಮಾಡಿದ್ದಾರೆ. ಉತ್ತರದ ಪ್ರದೇಶದ Read more…

ಸೆ. 12 ರಂದು ನೀಟ್ ಪರೀಕ್ಷೆ: ಇಂದು ಸಂಜೆಯಿಂದಲೇ ಅರ್ಜಿ ಸಲ್ಲಿಕೆ ಆರಂಭ

ನವದೆಹಲಿ: ರಾಷ್ಟ್ರೀಯ ಅರ್ಹತಾ ಪ್ರವೇಶ ಪರೀಕ್ಷೆ(NEET) – 2021 ಸೆಪ್ಟೆಂಬರ್ 12  ರಂದು ನಡೆಯಲಿದೆ. ಅರ್ಜಿ ಸಲ್ಲಿಸುವ ಪ್ರಕ್ರಿಯೆಯು ರಾಷ್ಟ್ರೀಯ ಪರೀಕ್ಷಾ ಸಂಸ್ಥೆ(ಎನ್‌ಟಿಎ)ಯ ವೆಬ್‌ಸೈಟ್‌ನಲ್ಲಿ ಇಂದು ಸಂಜೆ 5 Read more…

ಟ್ವಿಟರ್​ನಿಂದ ಮರುಕಳಿಸಿದ ಯಡವಟ್ಟು: ಮತ್ತೊಬ್ಬ ಕೇಂದ್ರ ಸಚಿವರ ಖಾತೆಯಿಂದ ಬ್ಲೂ ಮಾರ್ಕ್​ ಅಳಿಸಿದ ಸಂಸ್ಥೆ

ಮೋದಿ ಸರ್ಕಾರದ ನೂತನ ಐಟಿ ರಾಜ್ಯ ಸಚಿವ ರಾಜೀವ್​ ಚಂದ್ರಶೇಖರ್​ ತಮ್ಮ ಟ್ವಿಟರ್​ ಖಾತೆಯಲ್ಲಿದ್ದ ಹೆಸರಿನಲ್ಲಿ ಕೊಂಚ ಬದಲಾವಣೆ ಮಾಡುತ್ತಿದ್ದಂತೆಯೇ ಟ್ವಿಟರ್ ಸಂಸ್ಥೆಯು ಬ್ಲೂ ಟಿಕ್​ ಮಾರ್ಕ್​ ತೆಗೆದು Read more…

BIG BREAKING NEWS: ಮಹತ್ವದ ಕಾರ್ಯಾಚರಣೆಯಲ್ಲಿ ಮೂವರು ಐಸಿಸ್ ಉಗ್ರರು ಅರೆಸ್ಟ್

ನವದೆಹಲಿ: ರಾಷ್ಟ್ರೀಯ ತನಿಖಾ ದಳ(NIA) ನಡೆಸಿದ ಮಹತ್ವದ ಕಾರ್ಯಾಚರಣೆಯಲ್ಲಿ ಜಮ್ಮು ಮತ್ತು ಕಾಶ್ಮೀರದಲ್ಲಿ ಮೂವರು ಐಸಿಸ್ ಉಗ್ರರನ್ನು ಬಂಧಿಸಲಾಗಿದೆ. ಅನಂತನಾಗ್ ಜಿಲ್ಲೆಯಲ್ಲಿ ರಾಷ್ಟ್ರೀಯ ತನಿಖಾ ದಳದಿಂದ ತನ್ವೀರ್ ಅಹ್ಮದ್ Read more…

ಸಿಡಿಲಿಗೆ ಬರೋಬ್ಬರಿ 74 ಮಂದಿ ಬಲಿ: ಪರಿಹಾರ ಘೋಷಿಸಿದ ಮೋದಿ

ನವದೆಹಲಿ: ರಾಜಸ್ಥಾನ, ಉತ್ತರ ಪ್ರದೇಶ ಮತ್ತು ಮಧ್ಯಪ್ರದೇಶದಲ್ಲಿ ಸಿಡಿಲಿಗೆ ಬರೋಬ್ಬರಿ 74 ಮಂದಿ ಮೃತಪಟ್ಟಿದ್ದಾರೆ. ಮೃತಪಟ್ಟವರ ಕುಟುಂಬಕ್ಕೆ ಪ್ರಧಾನಿ ಮೋದಿ ಪರಿಹಾರ ಘೋಷಿಸಿದ್ದಾರೆ. ಉತ್ತರಪ್ರದೇಶದಲ್ಲಿ ಸಿಡಿಲಿನಿಂದ 41 ಮಂದಿ Read more…

ವಿಮಾನದಲ್ಲಿ ಹೆಚ್ಚುವರಿ ಲಗೇಜ್​​ ಕೊಂಡೊಯ್ಯಲು ಈಕೆ ಮಾಡಿದ ಪ್ಲಾನ್​ ನೋಡಿದ್ರೆ ಶಾಕ್​ ಆಗ್ತೀರಾ….!

ವಿಮಾನಯಾನ ಮಾಡೋದು ಬಹುತೇಕರಿಗೆ ಖುಷಿಯ ವಿಚಾರವಾಗಿದ್ದರೂ ಸಹ ವಿಮಾನಯಾನ ಕಂಪನಿಗಳ ಕೆಲವೊಂದು ನಿಯಮಾವಳಿಗಳು ತಲೆಬೇನೆ ಎನಿಸುವಂತೆ ಮಾಡುತ್ತದೆ. ಅದರಲ್ಲೂ ಬ್ಯಾಗುಗಳ ವಿಚಾರದಲ್ಲಂತೂ ವಿವಿಧ ವಿಮಾನಯಾನ ಕಂಪನಿಗಳು ತಮ್ಮದೇ ಆದ Read more…

BIG BREAKING: ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್ – ಸೆ. 12 ರಂದು ನೀಟ್ ಪರೀಕ್ಷೆ; ಧರ್ಮೇಂದ್ರ ಪ್ರಧಾನ್ ಪ್ರಕಟ

ನವದೆಹಲಿ: ರಾಷ್ಟ್ರೀಯ ಅರ್ಹತಾ ಪ್ರವೇಶ ಪರೀಕ್ಷೆ -ನೀಟ್(ಯುಜಿ)- 2021 ಸೆಪ್ಟೆಂಬರ್ 12  ರಂದು ನಡೆಯಲಿದೆ ಎಂದು ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಸೋಮವಾರ ಪ್ರಕಟಿಸಿದ್ದಾರೆ. ಅರ್ಜಿ ಸಲ್ಲಿಸುವ Read more…

ಮತ್ತೊಂದು ಪೈಶಾಚಿಕ ಕೃತ್ಯ: ಅಣ್ಣನ ಪ್ರೇಯಸಿ ಮನೆಗೆ ಯುವತಿ ಕರೆಸಿಕೊಂಡು ಬೆಂಕಿ ಹಚ್ಚಿದ ದುಷ್ಕರ್ಮಿ

ಉತ್ತರ ಪ್ರದೇಶದ ಬುಲಂದ್ ಶಹರ್ ಜಿಲ್ಲೆಯಲ್ಲಿ ಯುವತಿಗೆ ಬೆಂಕಿ ಹಚ್ಚಿ ಕೊಲೆ ಮಾಡಲು ಯತ್ನಿಸಿದ ಘಟನೆ ನಡೆದಿದೆ. ಶೇಕಡ  50 ರಷ್ಟು ಸುಟ್ಟ ಗಾಯಗಳೊಂದಿಗೆ ಗಂಭೀರ ಸ್ಥಿತಿಯಲ್ಲಿರುವ ಯುವತಿಯನ್ನು Read more…

ರೈಲಿನಲ್ಲೇ ಗಂಡು ಮಗುವಿಗೆ ಜನ್ಮ ನೀಡಿದ ಮಹಿಳೆ

ಭುವನೇಶ್ವರ: ಮಹಿಳೆಯೊಬ್ಬಳು ರೇಲ್ವೇ ಕೋಚ್ ನಲ್ಲಿ ಗಂಡು ಮಗುವಿಗೆ ಜನ್ಮ ನೀಡಿರುವ ಘಟನೆ ಭುವನೇಶ್ವರದಲ್ಲಿ ನಡೆದಿದೆ. ಹೌರಾ-ಯಶವಂತಪುರ ಎಕ್ಸ್ ಪ್ರೆಸ್ ರೈಲಿನಲ್ಲಿ ಮೇರಿ ಸಹೆಲಿ ತಂಡದ ಭಾಗವಾದ ಸ್ವಯಂ Read more…

ನೆಮ್ಮದಿ ಸುದ್ದಿ..! ಎರಡನೇ ಅಲೆಗಿಂತ ಅಪಾಯಕಾರಿಯಲ್ಲ 3ನೇ ಅಲೆ

ಕೊರೊನಾ ಎರಡನೇ ಅಲೆಯ ಅಬ್ಬರ ಕಡಿಮೆಯಾಗ್ತಿದೆ. ಮೂರನೇ ಅಲೆ ಭಯ ಶುರುವಾಗಿದೆ. ಕೆಲ ಆರೋಗ್ಯ ತಜ್ಞರು ಮೂರನೇ ಅಲೆಯಿಲ್ಲ ಎನ್ನುತ್ತಿದ್ದಾರೆ. ಮತ್ತೆ ಕೆಲವರು ಮೂರನೇ ಅಲೆ ಭಯಾನಕವಾಗಿರಲಿದೆ ಎಂಬ Read more…

ಸೆಲ್ಫಿ ತೆಗೆದುಕೊಳ್ಳುವಾಗಲೇ ನಡೆದಿದೆ ಘೋರ ದುರಂತ

ಜೈಪುರ: ಗುಡುಗು-ಮಿಂಚಿನ ಆರ್ಭಟಕ್ಕೆ 11 ಮಂದಿ ಮೃತಪಟ್ಟಿರುವ ದುರ್ಘಟನೆ ರಾಜಸ್ಥಾನದ 12ನೇ ಶತಮಾನದ ಅಮರ್ ಅರಮನೆಯ ಬಳಿ ನಡೆದಿದೆ. ರಾಜಸ್ಥಾನ ರಾಜ್ಯದ ರಾಜಧಾನಿಯ ಅರಮನೆ ಬಳಿ ಸುಮಾರು 27 Read more…

ಜಗನ್ನಾಥ ದೇಗುಲದಲ್ಲಿ ಆರತಿ ಬೆಳಗಿದ ಅಮಿತ್ ಶಾ

ಅಹಮದಾಬಾದ್: ಮೂರು ದಿನಗಳ ಗುಜರಾತ್ ಪ್ರವಾಸದಲ್ಲಿರುವ ಕೇಂದ್ರ ಗೃಹ ಸಚಿವ ಅಮಿತ್ ಶಾ, ಅಹಮದಾಬಾದ್ ನಲ್ಲಿ ಇಂದು ಪ್ರಾರಂಭವಾಗುವ ವಾರ್ಷಿಕ ರಥಯಾತ್ರೆಗೆ ಮುಂಚಿತವಾಗಿ ಜಗನ್ನಾಥ ದೇವಸ್ಥಾನದಲ್ಲಿ ನೀಡಿ ಆರತಿ Read more…

ಮುತ್ತಿಡಲು ವಿರೋಧಿಸಿದ ವೃದ್ಧೆ ಮೇಲೆ ಹುಡುಗಿಯರಿಂದ ಹಲ್ಲೆ

ಮಹಾರಾಷ್ಟ್ರದ ಪುಣೆಯಲ್ಲಿ ಆಶ್ಚರ್ಯಕರ ಘಟನೆ ನಡೆದಿದೆ. 64 ವರ್ಷದ ವೃದ್ಧೆ ಮೇಲೆ ನಾಲ್ವರು ಹಲ್ಲೆ ನಡೆಸಿದ್ದಾರೆ. ಪರಸ್ಪರ ಚುಂಬಿಸಲು ಮುಂದಾಗಿದ್ದ ಹುಡುಗಿಯರನ್ನು ತಡೆದ ಕಾರಣ ವೃದ್ಧೆ ಮೇಲೆ ಹಲ್ಲೆ Read more…

ಕೊರೊನಾ ಲಸಿಕೆ ಹಾಕಲು ನದಿ ದಾಟಿ ಹೋದ ಆರೋಗ್ಯ ಸೇವಾ ಕಾರ್ಯಕರ್ತರು

ಜಮ್ಮು ಮತ್ತು ಕಾಶ್ಮೀದರ ರಜೌರಿ ಜಿಲ್ಲೆಯ ತ್ರಲಾ ಗ್ರಾಮದಲ್ಲಿ ಭಾರೀ ಮಳೆಯ ನಡುವೆಯೂ ಕೋವಿಡ್ ಲಸಿಕೆ ಹಾಕುವ ತಮ್ಮ ಕೆಲಸ ಮುಂದುವರೆಸಿದ ಆರೋಗ್ಯ ಸೇವಾ ಕಾರ್ಯಕರ್ತರು, ಪ್ರವಾಹಪೀಡಿತ ನದಿಯೊಂದನ್ನು Read more…

ಬಿದ್ದುಬಿದ್ದು ನಗುವಂತೆ ಮಾಡುತ್ತೆ ಈ ವಿಡಿಯೋ

ಮನಸೋಯಿಚ್ಛೆ ಮಿನಿ ಟ್ರಕ್ ಚಾಲನೆ ಮಾಡುತ್ತಿದ್ದ ಚಾಲಕನಿಂದಾಗಿ ಅದರಲ್ಲಿದ್ದ ಪ್ರಯಾಣಿಕರಿಗೆ ’ಧರ್ಮದೇಟು’ ಬಿದ್ದ ಘಟನೆಯೊಂದು ಟೋಲ್ ಪ್ಲಾಜ಼ಾ ಒಂದರ ಸಿಸಿ ಟಿವಿ ಕ್ಯಾಮೆರಾದಲ್ಲಿ ಸೆರೆಯಾಗಿದೆ. ಈ ವಿಡಿಯೋ ಕ್ಲಿಪ್‌ Read more…

ʼಜೈಡಸ್ ಕ್ಯಾಡಿಲಾʼ ಲಸಿಕೆ ಅನುಮೋದನೆಗೆ ಕಾಯ್ಬೇಕು ಇನ್ನೊಂದಿಷ್ಟು ದಿನ

ಕೊರೊನಾ ವೈರಸ್ ರೋಗದ ವಿರುದ್ಧ ಲಸಿಕೆ ಅತಿದೊಡ್ಡ ಅಸ್ತ್ರವೆಂದು ಪರಿಗಣಿಸಲಾಗುತ್ತಿದೆ. 18 ವರ್ಷಕ್ಕಿಂತ ಮೇಲ್ಪಟ್ಟವರಿಗೆ ದೇಶದಲ್ಲಿ ಲಸಿಕೆ ನೀಡಲಾಗುತ್ತಿದೆ. ಸಣ್ಣ ಮಕ್ಕಳಿಗೆ ಇನ್ನೂ ಕೊರೊನಾ ಲಸಿಕೆ ಬಂದಿಲ್ಲ. ಈ Read more…

BIG BREAKING: ರಾಜಕೀಯ ಜೀವನಕ್ಕೆ ಅಧಿಕೃತ ʼಗುಡ್ ​ಬೈʼ ಹೇಳಿದ ರಜನಿಕಾಂತ್

ಆರೋಗ್ಯ ಕಾರಣದಿಂದಾಗಿ ರಾಜಕೀಯ ಜೀವನದಿಂದ ದೂರ ಸರಿದಿದ್ದ ಸೂಪರ್​ ಸ್ಟಾರ್​ ರಜನಿಕಾಂತ್​ ಇದೀಗ ತಮ್ಮ ರಾಜಕೀಯ ಜೀವನದ ಬಗ್ಗೆ ಅಧಿಕೃತ ಘೋಷಣೆಯನ್ನ ಹೊರಡಿಸಿದ್ದಾರೆ. ಇನ್ನೆಂದೂ ತಾವು ರಾಜಕೀಯ ಜೀವನಕ್ಕೆ Read more…

ಸ್ಟಾನ್ ಸ್ವಾಮಿ ಬಗ್ಗೆ ಕೇಂದ್ರ ಸರ್ಕಾರಕ್ಕೆ ಭಯವಿತ್ತು ಎಂದ ಶಿವಸೇನಾ ಸಂಸದ

ಪ್ರೀಸ್ಟ್ ಸ್ಟಾನ್ ಸ್ವಾಮಿ ಅವರನ್ನು ’ಜೈಲಿನಲ್ಲಿ ಕೊಲ್ಲಲಾಗಿದೆ’ ಎಂದು ಆಪಾದನೆ ಮಾಡಿರುವ ಶಿವಸೇನಾ ಸಂಸದ ಸಂಜಯ್ ರಾವತ್‌‌, ಆತನ ಬಗ್ಗೆ ಕೇಂದ್ರ ಸರ್ಕಾರಕ್ಕೆ ಭಯವಿತ್ತು ಎಂದು ವಾರದ ಎಡಿಟೋರಿಯಲ್‌ Read more…

GOOD NEWS: ಇನ್ನಷ್ಟು ಇಳಿಕೆಯಾಯ್ತು ಕೊರೊನಾ ಸೋಂಕಿತರ ಸಂಖ್ಯೆ; ರಿಕವರಿ ರೇಟ್ 97.22% ಕ್ಕೆ ಏರಿಕೆ

ನವದೆಹಲಿ: ಕೊರೊನಾ ಸೋಂಕಿತರ ಸಂಖ್ಯೆ ಗಣನೀಯ ಇಳಿಕೆಯಾಗಿದ್ದು, ಕಳೆದ 24 ಗಂಟೆಯಲ್ಲಿ 37,154 ಜನರಲ್ಲಿ ಹೊಸದಾಗಿ ಸೋಂಕು ಪತ್ತೆಯಾಗಿದೆ. ಈ ಮೂಲಕ ದೇಶದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ 3,08,74,376ಕ್ಕೆ Read more…

ಉತ್ತರ ಪ್ರದೇಶ: ಜನನ ಪ್ರಮಾಣದಲ್ಲಿ ಗಮನಾರ್ಹ ಕುಸಿತ

ಅಂಕೆ ಇಲ್ಲದೇ ಏರುತ್ತಿರುವ ಜನಸಂಖ್ಯೆಯನ್ನು ನಿಯಂತ್ರಣಕ್ಕೆ ತರಲು ಮುಂದಾಗಿರುವ ಉತ್ತರ ಪ್ರದೇಶದ ಯೋಗಿ ಆದಿತ್ಯನಾಥ್‌ ಸರ್ಕಾರ, ರಾಜ್ಯದ ಒಟ್ಟಾರೆ ಫಲವತ್ತತೆಯ ದರವನ್ನು (ಟಿಎಫ್‌ಆರ್‌) 2026ರ ವೇಳೆಗೆ ಪ್ರಸಕ್ತ 2.7ರಿಂದ Read more…

ಪೊಲೀಸ್ ಅಧಿಕಾರಿಗೆ ಕಪಾಳಮೋಕ್ಷ ಮಾಡಿದ ಬಿಜೆಪಿ ಕಾರ್ಯಕರ್ತ

ಬಿಜೆಪಿ ಕಾರ್ಯಕರ್ತನೊಬ್ಬ ಪೊಲೀಸ್ ಅಧಿಕಾರಿಯ ಕೆನ್ನೆಗೆ ಹೊಡೆದಿರುವ ಘಟನೆ ಉತ್ತರ ಪ್ರದೇಶದಲ್ಲಿ ನಡೆದಿದ್ದು, ಕಪಾಳಮೋಕ್ಷಕ್ಕೊಳಗಾದ ಅಧಿಕಾರಿಯೇ ಸ್ವತಃ ಇದನ್ನು ಖಚಿತಪಡಿಸಿದ್ದಾರೆ. ಉತ್ತರಪ್ರದೇಶದ ಬ್ಲಾಕ್ ಪಂಚಾಯಿತಿ ಪ್ರಮುಖರ ಆಯ್ಕೆಗಾಗಿ ನಡೆದ Read more…

ಸರ್ಕಾರಿ ನೌಕರರು, ಪಿಂಚಣಿದಾರರಿಗೆ ಭರ್ಜರಿ ಗುಡ್ ನ್ಯೂಸ್: ತುಟ್ಟಿಭತ್ಯೆ ಬಿಡುಗಡೆಗೆ ಕೇಂದ್ರ ನಿರ್ಧಾರ

ನವದೆಹಲಿ: ಕೇಂದ್ರ ಸರ್ಕಾರಿ ನೌಕರರು ಮತ್ತು ಪಿಂಚಣಿದಾರರಿಗೆ ತುಟ್ಟಿಭತ್ಯೆಯನ್ನು ಬಿಡುಗಡೆ ಮಾಡಲು ಕೇಂದ್ರ ಸರ್ಕಾರ ನಿರ್ಧರಿಸಿದೆ ಎಂದು ಹೇಳಲಾಗಿದೆ. ಪರಿಷ್ಕೃತ ತುಟ್ಟಿಭತ್ಯೆಯನ್ನು ಸೆಪ್ಟೆಂಬರ್ ತಿಂಗಳಲ್ಲಿ ಬಿಡುಗಡೆ ಮಾಡಲು ಸರ್ಕಾರ Read more…

ಸಿಡಿಲಿನ ಆರ್ಭಟಕ್ಕೆ ಬೆಚ್ಚಿಬಿದ್ದ ಜನ, ಮೂವರು ಮಕ್ಕಳು ಸೇರಿ 20 ಮಂದಿ ಬಲಿ

ಜೈಪುರ್: ರಾಜಸ್ಥಾನದಲ್ಲಿ ಸಿಡಿಲು ಬಡಿದು ಇಪ್ಪತ್ತಕ್ಕೂ ಹೆಚ್ಚು ಜನರು ಸಾವನ್ನಪ್ಪಿದ್ದಾರೆ. ಜೈಪುರ್, ಝಲವಾರ್, ಧೋಲ್ ಪುರ  ಜಿಲ್ಲೆಗಳಲ್ಲಿ ಸಿಡಿಲಿಗೆ ಮೂವರು ಮಕ್ಕಳು ಸೇರಿದಂತೆ 20 ಮಂದಿ ಮೃತಪಟ್ಟಿದ್ದಾರೆ. ಭಾರಿ Read more…

ಮದ್ಯಪಾನ ಮಾಡಲು ಹಣ ನೀಡದ್ದಕ್ಕೆ ಆತ್ಮಹತ್ಯೆ

ಭೋಪಾಲ್: ಮದ್ಯಪಾನ ಮಾಡಲು ಹಣ ಕೇಳಿದ್ದಕ್ಕೆ ತಾಯಿ ನಿರಾಕರಿಸಿದ್ದರಿಂದ 44 ವರ್ಷದ ವ್ಯಕ್ತಿ 3ನೇ ಮಹಡಿಯಿಂದ ಕೆಳಗೆ ಹಾರಿ ಮೃತಪಟ್ಟಿರುವ ಘಟನೆ ಅಯೋಧ್ಯಾ ನಗರದಲ್ಲಿ ನಡೆದಿದೆ. ಮೃತ ವ್ಯಕ್ತಿಯನ್ನು Read more…

ಮದ್ಯಪ್ರಿಯರಿಗೆ ಮತ್ತೊಂದು ಗುಡ್ ನ್ಯೂಸ್: ಆನ್ಲೈನ್ ನಲ್ಲಿ ಮದ್ಯ ಖರೀದಿಗೆ ಅವಕಾಶ

ಕೇರಳದಲ್ಲಿ ಆನ್ಲೈನ್ ನಲ್ಲಿ ಮದ್ಯ ಖರೀದಿಗೆ ಅವಕಾಶ ನೀಡಲು ಚಿಂತನೆ ನಡೆದಿದೆ. ಲಾಕ್ ಡೌನ್ ಸಡಿಲಿಕೆಯಾಗುತ್ತಿದ್ದಂತೆ ಮದ್ಯ ಖರೀದಿಸಲು ಭಾರಿ ಜನಸಂದಣಿ ಉಂಟಾಗುತ್ತಿದೆ. ಮದ್ಯದಂಗಡಿಗಳ ಬಳಿ ಜನ ಹೆಚ್ಚಾಗಿ Read more…

ಡಾಬಾದಲ್ಲಿ ಮಾಂಸ ದಂಧೆ: ದಾಳಿಯ ವೇಳೆ ಬಯಲಾಯ್ತು ಮಾನವ ಕಳ್ಳಸಾಗಣೆಯ ಕರಾಳ ಮುಖ

ಸೋನಿಪತ್: ದೆಹಲಿ –ಎನ್.ಸಿ.ಆರ್. ಪ್ರದೇಶದಲ್ಲಿ ಹೆಚ್ಚಿನ ಬೇಡಿಕೆ ಇರುವ ಹಾಟ್ ಸ್ಪಾಟ್ ಗಳಲ್ಲಿ ಒಂದಾದ ಮುರ್ತಾಲ್ ಅಪರಾಧ ಚಟುವಟಿಕೆ ಕಾರಣಕ್ಕೆ ಖ್ಯಾತವಾಗಿದೆ. ಇಲ್ಲಿನ ಡಾಬಾಗಳಲ್ಲಿ ಮಾಂಸ ದಂಧೆ ನಡೆಯುತ್ತಿರುವ Read more…

ಕಷ್ಟದಲ್ಲಿರುವವರಿಗೆ ಸಹಾಯಹಸ್ತ ಚಾಚಿದ ಲೇಡಿ ಪೊಲೀಸ್

ಮುಂಬೈ: ರಹೇನಾ ಶೇಖ್ ಬಾಗ್ವಾನ್ ಎಂಬ ಮಹಿಳಾ ಪೊಲೀಸ್ ಮಾಡಿರುವ ಉತ್ತಮ ಕಾರ್ಯಕ್ಕಾಗಿ ಮುಂಬೈನ ಪೊಲೀಸ್ ಆಯುಕ್ತ ಹೇಮಂತ್ ನಾಗರೇಲ್ ಗೌರವಿಸಿದ್ದಾರೆ. ರಹೇನಾ ಶೇಖ್ ಬಾಗ್ವಾನ್ ಅವರು ರಾಯಘಡದ 50 Read more…

SBI ಅಪ್ರೆಂಟಿಸ್ ನೇಮಕಾತಿ – 2020 ರದ್ದು, ಅಭ್ಯರ್ಥಿಗಳಿಗೆ ಅರ್ಜಿ ಶುಲ್ಕ ವಾಪಸ್, 2021 ರ ನೇಮಕಾತಿಗೆ ಅರ್ಜಿ

ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ ಅಪ್ರೆಂಟಿಸ್ ನೇಮಕಾತಿ-2020 ರದ್ದು ಮಾಡಲಾಗಿದೆ. ಅರ್ಜಿ ಶುಲ್ಕವನ್ನು ಮರುಪಾವತಿ ಮಾಡಲಾಗುತ್ತದೆ. ಎಸ್ಬಿಐ ಅಪ್ರೆಂಟಿಸ್ ನೇಮಕಾತಿ 2021 ರ ಆನ್ಲೈನ್ ನೋಂದಣಿ ಪ್ರಕ್ರಿಯೆ ಜುಲೈ Read more…

ಮಹಿಳೆಯರ ಒಪ್ಪಿಗೆಯಿಲ್ಲದೆ ಫೋಟೋ ಪೋಸ್ಟ್: ಎಫ್ಐಆರ್ ದಾಖಲು

ದೆಹಲಿ: ಮಹಿಳೆಯರ ಫೋಟೋಗಳನ್ನು ಅವರ ಒಪ್ಪಿಗೆಯಿಲ್ಲದೆ ಅಪ್ಲೋಡ್ ಮಾಡಿದ್ದಾರೆ ಎಂಬ ಆರೋಪದ ಮೇಲೆ ಮೊಬೈಲ್ ಅಪ್ಲಿಕೇಷನ್ ನ ರಚನೆಕಾರರ ವಿರುದ್ಧ ದೆಹಲಿ ಪೊಲೀಸ್ ಎಫ್ಐಆರ್ ದಾಖಲಿಸಿದೆ. ಈ ಪ್ರಕರಣವು Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...