alex Certify India | Kannada Dunia | Kannada News | Karnataka News | India News - Part 1032
ಕನ್ನಡ ದುನಿಯಾ
    Dailyhunt JioNews

Kannada Duniya

ಶಾರೀರಿಕ ಸಂಬಂಧ ಬೆಳೆಸಲು ಹಿಂದೇಟು ಹಾಕ್ತಿದ್ದ ಪತ್ನಿ ಗುಟ್ಟು 2 ತಿಂಗಳ ನಂತ್ರ ಬಯಲಾಯ್ತು..!

ಉತ್ತರ ಪ್ರದೇಶದ ಕಾನ್ಪುರದಲ್ಲಿ ಆಘಾತಕಾರಿ ಪ್ರಕರಣ ಬೆಳಕಿಗೆ ಬಂದಿದೆ. ಮದುವೆ ಸಂದರ್ಭದಲ್ಲಿ ತನಗೆ ಮೋಸ ಮಾಡಿದ್ದಾರೆಂದು ಪತ್ನಿ ಹಾಗೂ ಆಕೆ ಕುಟುಂಬಸ್ಥರ ವಿರುದ್ಧ ವ್ಯಕ್ತಿಯೊಬ್ಬ ದೂರು ದಾಖಲಿಸಿದ್ದಾನೆ. ಮದುವೆಯಾದ Read more…

ಒಂದೇ ಕುಟುಂಬದ ಮೂವರು ಮಕ್ಕಳ ಮೃತದೇಹ ಕೆರೆಯಲ್ಲಿ ಪತ್ತೆ

ಉತ್ತರ ಪ್ರದೇಶದ ಜಾನ್ಪುರದ ಕೆರೆಯೊಂದರಲ್ಲಿ ಒಂದೇ ಕುಟುಂಬದ ಮೂರು ಮಕ್ಕಳ ದೇಹಗಳು ಪತ್ತೆಯಾಗಿವೆ. ಈ ಮಕ್ಕಳನ್ನು ಕೊಲೆ ಮಾಡಲಾಗಿದೆ ಎಂದು ಕುಟುಂಬಸ್ಥರು ಆರೋಪ ಮಾಡಿದ್ದಾರೆ. ರಂಜೀತ್‌ (11), ವೀರು Read more…

BIG NEWS: ಸೋಂಕಿತರ ಸಂಖ್ಯೆಯಲ್ಲಿ ಮತ್ತೆ ಏರಿಕೆ; 24 ಗಂಟೆಯಲ್ಲಿ 54,069 ಜನರಲ್ಲಿ ಕೊರೊನಾ ಪಾಸಿಟಿವ್….!

ನವದೆಹಲಿ: ದೇಶಾದ್ಯಂತ ಕೊರೊನಾ ಸೋಂಕು ಇಳಿಮುಖವಾಗುತ್ತಿದೆ. ಆದರೆ ಕಳೆದ ಎರಡು ದಿನಗಳಿಂದ ಸೋಂಕಿತರ ಸಂಖ್ಯೆಯಲ್ಲಿ ಮತ್ತೆ ಏರಿಕೆ ಕಂಡುಬಂದಿದೆ. ಕಳೆದ 24 ಗಂಟೆಯಲ್ಲಿ 54,069 ಜನರಲ್ಲಿ ಸೋಂಕು ಪತ್ತೆಯಾಗಿದೆ. Read more…

BIG NEWS: ಕೊರೋನಾ ರೂಪಾಂತರಿಗಳಲ್ಲೇ ಅತ್ಯಂತ ಅಪಾಯಕಾರಿ ಡೆಲ್ಟಾ ಪ್ಲಸ್ ಗೆ ಲಸಿಕೆಯೇ ಪರಿಣಾಮಕಾರಿ

ನವದೆಹಲಿ: ಕೊರೋನಾ ವೈರಸ್ ರೂಪಾಂತರಿಗಳಲ್ಲಿಯೇ ಅತ್ಯಂತ ಅಪಾಯಕಾರಿ ಎನ್ನಲಾದ ಡೆಲ್ಟಾ ಪ್ಲಸ್ ದೇಶದ ಅನೇಕ ರಾಜ್ಯಗಳಲ್ಲಿ ಭಾರಿ ಆತಂಕವನ್ನು ಉಂಟು ಮಾಡಿದೆ. ಮಹಾರಾಷ್ಟ್ರ, ಮಧ್ಯಪ್ರದೇಶ, ಕೇರಳ ರಾಜ್ಯಗಳಿಗೆ ಕೇಂದ್ರ Read more…

ʼಕೊರೊನಾʼ ಲಸಿಕೆ ಪಡೆದವರ ದೇಹ ಆಯಸ್ಕಾಂತವಾಗುತ್ತಾ..? ಇಲ್ಲಿದೆ ಸುದ್ದಿ ಹಿಂದಿನ ಅಸಲಿ ಸತ್ಯ

ದೇಶದಲ್ಲಿ ಇತ್ತೀಚಿಗೆ ವರದಿಯಾದ ಕೆಲ ಪ್ರಕರಣಗಳ ಪ್ರಕಾರ ಕೊರೊನಾ ಲಸಿಕೆಯನ್ನ ಪಡೆದ ಬಳಿಕ ದೇಹದಲ್ಲಿ ಕಾಂತೀಯ ಶಕ್ತಿ ಬೆಳೆಯುತ್ತದೆ. ಇದರಿಂದ ಕಬ್ಬಿಣಗಳು ದೇಹವನ್ನ ಆಕರ್ಷಿಸುವ ಸಾಮರ್ಥ್ಯ ಹೊಂದುತ್ತವೆ ಎಂದು Read more…

ʼಕೊರೊನಾʼ ಲಸಿಕೆ ಪಡೆದುಕೊಂಡವರಿಗೆ ಇಲ್ಲಿದೆ ಭರ್ಜರಿ ಗುಡ್‌ ನ್ಯೂಸ್

ಐಸಿಎಂಆರ್​ ನಡೆಸಿದ ಹೊಸ ಅಧ್ಯಯನದ ಪ್ರಕಾರ ಸಿಂಗಲ್​ ಡೋಸ್​ ಕೊರೊನಾ ಲಸಿಕೆ ಕೂಡ ಸಾವಿನ ಸಂಖ್ಯೆಯನ್ನ ಕಡಿಮೆ ಮಾಡಬಲ್ಲದು ಎಂಬ ಅಂಶ ಬಹಿರಂಗವಾಗಿದೆ. ಕೊರೊನಾ ಸಿಂಗಲ್​ ಡೋಸ್​​ ಪಡೆದರೆ Read more…

ಬಡವರಿಗೆ ಕೇಂದ್ರ ಸರ್ಕಾರದಿಂದ ಸಿಹಿ ಸುದ್ದಿ: 5 ತಿಂಗಳು ಉಚಿತ ರೇಷನ್ ವಿತರಣೆಗೆ ಸಂಪುಟ ಸಭೆಯಲ್ಲಿ ಒಪ್ಪಿಗೆ

ನವದೆಹಲಿ: 80 ಕೋಟಿ ಬಡವರಿಗೆ ಉಚಿತವಾಗಿ ಆಹಾರಧಾನ್ಯ ವಿತರಿಸುವುದಾಗಿ ಈಗಾಗಲೇ ಘೋಷಿಸಲಾಗಿದ್ದು ಈಗ ಪ್ರಧಾನಿ ಮೋದಿ ನೇತೃತ್ವದಲ್ಲಿ ನಡೆದ ಸಂಪುಟ ಸಭೆಯಲ್ಲಿಯೂ ಒಪ್ಪಿಗೆ ನೀಡಲಾಗಿದೆ. ಕೊರೋನಾ ಕಾರಣದಿಂದಾಗಿ ಸಂಕಷ್ಟಕ್ಕೆ Read more…

BIG BREAKING: ಭೂಗತ ಪಾತಕಿ ದಾವುದ್ ಇಬ್ರಾಹಿಂ ಸಹೋದರ ಅರೆಸ್ಟ್

ನವದೆಹಲಿ: ಭೂಗತ ಪಾತಕಿ ದಾವೂದ್ ಇಬ್ರಾಹಿಂ ಸಹೋದರ ಇಕ್ಬಾಲ್ ಕಸ್ಕರ್ ನನ್ನು ಎನ್ಸಿಬಿ ಅಧಿಕಾರಿಗಳು ಬಂಧಿಸಿದ್ದಾರೆ. ಆನ್​ಲೈನ್​ ಡೆಲಿವರಿಗೆ ಕಾಯುತ್ತಿದ್ದ ಗ್ರಾಹಕನಿಗೆ ಬಂದಿದ್ದೇನು ಗೊತ್ತಾ…? ಡ್ರಗ್ಸ್ ಪ್ರಕರಣಕ್ಕೆ ಸಂಬಂಧಿಸಿದಂತೆ Read more…

BIG NEWS: ನೀರವ್ ಮೋದಿ, ಮಲ್ಯ, ಮೆಹುಲ್ ಚೋಕ್ಸಿ ಆಸ್ತಿ ಜಪ್ತಿ ಮಾಡಿದ ಇಡಿ; ಬ್ಯಾಂಕ್ ಗಳಿಗೆ ಹಸ್ತಾಂತರ

ನವದೆಹಲಿ: ಬ್ಯಾಂಕ್ ಗಳಿಗೆ ವಂಚನೆ ಎಸಗಿ ಪರಾರಿಯಾಗಿದ್ದ ಉದ್ಯಮಿಗಳಾದ ನೀರವ್ ಮೋದಿ, ವಿಜಯ್ ಮಲ್ಯ ಹಾಗೂ ಮೆಹುಲ್ ಚೋಕ್ಸಿ ಅವರ 18.170 ಕೋಟಿ ಮೌಲ್ಯದ ಆಸ್ತಿ ಜಪ್ತಿ ಮಾಡಿರುವ Read more…

ʼಕೊರೊನಾʼದಿಂದ ರಕ್ಷಣೆ ಪಡೆಯಲು ಮಕ್ಕಳಿಗೆ ಕಲಿಸಿ ಈ ಪಾಠ

ಕೊರೊನಾ ಮೂರನೇ ಅಲೆ ಆಗಸ್ಟ್ ನಲ್ಲಿ ಬರಲಿದೆ ಎಂಬ ತಜ್ಞರ ಹೇಳಿಕೆ ಎಲ್ಲರನ್ನೂ ಜಾಗೃತಗೊಳಿಸಿದೆ. ಈ ಬಾರಿ ಮಕ್ಕಳು ಹೆಚ್ಚು ಪೀಡಿತರಾಗಲಿದ್ದಾರೆಂದು ಆರೋಗ್ಯ ತಜ್ಞರಿಂದ ಮಾಹಿತಿ ಸಿಕ್ಕಿದೆ. ಮಕ್ಕಳನ್ನು Read more…

ಕೊರೊನಾದಿಂದ ಮಕ್ಕಳನ್ನು ರಕ್ಷಿಸಲಿದೆಯಾ ಈ ಇಂಜೆಕ್ಷನ್..? ಇಲ್ಲಿದೆ ತಜ್ಞರು ಹೇಳಿರುವ ಮಾಹಿತಿ

ಕೊರೊನಾ ಮೂರನೇ ಅಲೆ ಮಕ್ಕಳನ್ನು ಹೆಚ್ಚು ಕಾಡಲಿದೆ ಎಂಬ ಆತಂಕ ಎಲ್ಲರನ್ನೂ ಮನೆ ಮಾಡಿದೆ. ಈಗಾಗಲೇ ಕೊರೊನಾ ಮಕ್ಕಳನ್ನು ಆವರಿಸುತ್ತಿದೆ ಎಂಬ ಸುದ್ದಿ ಪಾಲಕರನ್ನು ಭಯಗೊಳಿಸಿದೆ. ಈ ಎಲ್ಲದರ Read more…

ಕೌಟುಂಬಿಕ ಕಲಹಕ್ಕೆ ಪತ್ನಿಯನ್ನೇ ಕೊಚ್ಚಿ ಕೊಂದ 76 ವರ್ಷದ ವೃದ್ಧ..!

ಕೌಟುಂಬಿಕ ಕಲಹದ ಹಿನ್ನೆಲೆ ಪತ್ನಿಯನ್ನ ಬರ್ಬರವಾಗಿ ಕೊಲೆಗೈದ ಆರೋಪದ ಅಡಿಯಲ್ಲಿ 76 ವರ್ಷದ ವೃದ್ಧನನ್ನ ಈಶಾನ್ಯ ದೆಹಲಿ ಪೊಲೀಸರು ಹೊಸ ಉಸ್ಮಾನ್​ಪುರ ಏರಿಯಾದಲ್ಲಿ ಬಂಧಿಸಿದ್ದಾರೆ. ಮಂಗಳವಾರ ಬೆಳಗ್ಗೆ ದಂಪತಿ Read more…

ʼಮಾಸ್ಕ್ʼ ಹಾಕದ ಮಂದಿಗೆ ಹೀಗೆ ಮಾಡಿದ್ರೆ ಹೇಗೆ…? ಫನ್ನಿ ವಿಡಿಯೋ‌ ಶೇರ್‌ ಮಾಡಿದ ಉದ್ಯಮಿ ಗೋಯೆಂಕಾ

ಕೋವಿಡ್‌ನಿಂದ ರಕ್ಷಿಸಿಕೊಳ್ಳಲು ಮಾಸ್ಕ್ ಧರಿಸುವುದು ಅದೆಷ್ಟು ಮುಖ್ಯ ಎಂದು ಒತ್ತಿ ಹೇಳಿದರೂ ಬಹಳಷ್ಟು ಜನರು ಆ ಬಗ್ಗೆ ಕ್ಯಾರೇ ಎನ್ನುವುದಿಲ್ಲ. ಇಂಥ ಮಂದಿಗೆ ಅದೆಂಥಾ ಯಂತ್ರ ತರಬೇಕೆಂದು ತೋರುವ Read more…

ಉದ್ದನೆ ನಾಲಿಗೆಯಿಂದ ದಾಖಲೆ ಪುಸ್ತಕ ಸೇರಿದ ತಮಿಳುನಾಡು ಯುವಕ

ಪೂರ್ಣವಾಗಿ ಚಾಚಿದಾಗ 10.8 ಸೆಂಮೀ ಉದ್ದದ ನಾಲಿಗೆ ಹೊಂದಿರುವ ತಮಿಳುನಾಡಿನ ವಿರುದ್ಧನಗರ ಬಳಿಯ ತಿರುತಂಗಲ್ ನಿವಾಸಿ ಕೆ. ಪ್ರವೀಣ್‌ ದಾಖಲೆಯ ಪುಸ್ತಕ ಸೇರಿದ್ದಾರೆ. ಸಾಮಾನ್ಯವಾಗಿ ಮಾನವರ ನಾಲಿಗೆಯು ಸರಾಸರಿ Read more…

BIG NEWS: ಕೊರೊನಾ ಸೋಂಕಿತರ ಸಂಖ್ಯೆಯಲ್ಲಿ ಮತ್ತೆ ಏರಿಕೆ

ನವದೆಹಲಿ: ದೇಶಾದ್ಯಂತ ಕೊರೊನಾ ಎರಡನೇ ಅಲೆ ಆರ್ಭಟ ತಣ್ಣಗಾಗುತ್ತಿದ್ದು, ರಿಕವರಿ ರೇಟ್ ಶೇ.96.56ರಷ್ಟು ಹೆಚ್ಚಿದೆ. ಆದರೆ ಮೊನ್ನೆಗಿಂತ ಸೋಂಕಿತರ ಸಂಖ್ಯೆಯಲ್ಲಿ ಮತ್ತೆ ಏರಿಕೆಯಾಗಿದೆ. ಕಳೆದ 24 ಗಂಟೆಯಲ್ಲಿ 50,848 Read more…

BIG NEWS: ಎರಡು ವರ್ಷದ ಮಕ್ಕಳಿಗೂ ಲಸಿಕೆ ಲಭ್ಯ

ನವದೆಹಲಿ: ಸೆಪ್ಟೆಂಬರ್ ನಿಂದ ಎರಡು ವರ್ಷದ ಮಕ್ಕಳಿಗೂ ಕೋವಿಡ್ ಲಸಿಕೆ ನೀಡಲಾಗುವುದು. ಸೆಪ್ಟೆಂಬರ್ ವೇಳೆಗೆ ಎರಡು ವರ್ಷದ ಮಕ್ಕಳಿಗೆ ಕೊವ್ಯಾಕ್ಸಿನ್ ಲಸಿಕೆ ಲಭ್ಯವಾಗಲಿದೆ ಎಂದು ದೆಹಲಿಯ ಏಮ್ಸ್ ನಿರ್ದೇಶಕ Read more…

ಕೊರೋನಾ 2 ನೇ ಅಲೆಯಿಂದ ಚೇತರಿಕೆ ಹೊತ್ತಲ್ಲೇ ಮತ್ತೊಂದು ಶಾಕ್, ಡೆಲ್ಟಾ ಪ್ಲಸ್ ಕಳವಳಕಾರಿ ಪ್ರಬೇಧ ಎಂದು ಘೋಷಿಸಿದ ಸರ್ಕಾರ

ನವದೆಹಲಿ: ಡೆಲ್ಟಾ ಪ್ಲಸ್ ಕಳವಳಕಾರಿ ಪ್ರದೇಶವಾಗಿದೆ ಎಂದು ಕೇಂದ್ರ ಸರ್ಕಾರ ಆರೋಗ್ಯ ಇಲಾಖೆಯಿಂದ ಘೋಷಣೆ ಮಾಡಲಾಗಿದೆ. ಡೆಲ್ಟಾ ಪ್ಲಸ್ ಆಸಕ್ತಿಕರ ಪ್ರಭೇದ ಎಂದು ಪರಿಗಣಿಸಲಾಗಿತ್ತು. ಕೇಂದ್ರ ಸರ್ಕಾರ ಈ Read more…

ಮೆಟ್ರೋ ನಿಲ್ದಾಣದಿಂದ ಪ್ರಯಾಣ ಮಾಡಿದ ವಿಶೇಷ ಅತಿಥಿ ಕಂಡು ಪ್ರಯಾಣಿಕರು ಶಾಕ್…​..!

ದೆಹಲಿ ಮೆಟ್ರೋ ರೈಲಿನಲ್ಲಿ ಕೋತಿಯೊಂದು ಪ್ರಯಾಣ ಮಾಡಿದ್ದು ಈ ವಿಡಿಯೋ ಇಂಟರ್ನೆಟ್​​ ನಲ್ಲಿ ಸದ್ದು ಮಾಡುತ್ತಿದೆ. ಟ್ವಿಟರ್​ನಲ್ಲಿ ಶೇರ್ ಮಾಡಲಾದ ವಿಡಿಯೋದಲ್ಲಿ ಬೋಗಿಯಲ್ಲೆಲ್ಲ ಸುತ್ತಾಡಿದ ಕೋತಿಯೊಂದು ಬಳಿಕ ಸಹಪ್ರಯಾಣಿಕನ Read more…

ಪಿಹೆಚ್​ಡಿ ಪದವಿ ಪಡೆದರೂ ಸಿಗದ ನೌಕರಿ..! ಬೇಸತ್ತ ಪ್ರತಿಭಾವಂತ ಈಗ ಏನ್ಮಾಡ್ತಿದ್ದಾನೆ ಗೊತ್ತಾ..?

ಆಡಳಿತಾರೂಢ ಕಾಂಗ್ರೆಸ್​ನ ಇಬ್ಬರು ಶಾಸಕರು ತಮ್ಮ ಮಕ್ಕಳಿಗೆ ಉದ್ಯೋಗ ನೀಡುವ ಸಲುವಾಗಿ ಅಕ್ರಮ ನಡೆಸಿದ ಬಳಿಕ ಪಂಜಾಬ್​ನ ಕ್ಯಾಪ್ಟನ್​ ಅಮರೀಂದರ್​ ಸಿಂಗ್​ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತವಾಗಿರುವ ಬೆನ್ನಲ್ಲೇ Read more…

BIG NEWS: 9, 11 ನೇ ತರಗತಿ ಫಲಿತಾಂಶ ಪ್ರಕಟ, ಶೇಕಡ 80 ಕ್ಕಿಂತ ಹೆಚ್ಚು ವಿದ್ಯಾರ್ಥಿಗಳು ಪಾಸ್

ನವದೆಹಲಿ: ದೆಹಲಿ ಸರ್ಕಾರಿ ಶಾಲೆಗಳ 9, 11 ನೇ ತರಗತಿ ಫಲಿತಾಂಶ ಪ್ರಕಟಿಸಲಾಗಿದ್ದು, ಶೇಕಡ 80 ಕ್ಕಿಂತ ಹೆಚ್ಚು ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದಾರೆ. ವಿದ್ಯಾರ್ಥಿಗಳು ತಮ್ಮ ಫಲಿತಾಂಶವನ್ನು ಅಧಿಕೃತ ವೆಬ್ಸೈಟ್ Read more…

ಆಪ್​ನಲ್ಲಿ ಪರಿಚಯವಾಗಿದ್ದ ಬಾಲಕಿ ಅಪಹರಿಸಿದ್ದ ಐನಾತಿ ಅಂದರ್​..!

ವಿಡಿಯೋ ನಿರ್ಮಾಣ ಹಾಗೂ ಶೇರ್​ ಮಾಡುವ ಅಪ್ಲಿಕೇಶನ್​​​ನಲ್ಲಿ ಅಪ್ರಾಪ್ತೆಯನ್ನ ಪರಿಚಯ ಮಾಡಿಕೊಂಡಿದ್ದ 19 ವರ್ಷದ ಯುವಕ ಆಕೆಯನ್ನ ಅಪಹರಣ ಮಾಡಲು ಹೋಗಿ ಜೈಲುಪಾಲಾದ ಘಟನೆ ದೆಹಲಿಯಲ್ಲಿ ನಡೆದಿದೆ. ನೆಬ್​ Read more…

ಅಳಿವಿನಂಚಿನಲ್ಲಿರುವ ಘರಿಯಲ್​ ಮರಿಗಳು 43 ವರ್ಷಗಳ ಬಳಿಕ ಪತ್ತೆ..!

ಅಳಿವಿನಂಚಿನಲ್ಲಿರುವ ಮೀನು ತಿನ್ನುವ ಮೊಸಳೆ ಅಥವಾ ಘರಿಯಲ್​​​ಗಳು ಬರೋಬ್ಬರಿ 43 ವರ್ಷಗಳ ಬಳಿಕ ಓಡಿಶಾದ ಮಹಾನದಿ ಬಳಿಯಲ್ಲಿ ಪತ್ತೆಯಾಗಿವೆ. ಈ ಬಗ್ಗೆ ಮಾತನಾಡಿದ ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿ ಸುವೇಂದು Read more…

ಅಚ್ಚರಿಗೆ ಕಾರಣವಾಗಿದೆ ಆಕಾಶದಲ್ಲಿ ತೇಲಾಡಿದ ಅಪರೂಪದ ದೀಪ..!

ಸಾಕಷ್ಟು ಕಡೆಗಳಲ್ಲಿ ಹಾರುವ ತಟ್ಟೆ ಕಾಣಿಸಿತು. ಅಥವಾ ಇನ್ಯಾವುದೋ ಗುರುತು ಹಿಡಿಯಲಾಗದ ಆಕಾಶಕಾಯಗಳನ್ನ ಕಂಡಿತು ಎಂದು ಹೇಳೋದನ್ನ ಕೇಳಿರ್ತೇವೆ. ಇಂತಹದ್ದೇ ಒಂದು ಘಟನೆ ಇದೀಗ ಗುಜರಾತ್​​ನಲ್ಲಿ ನಡೆದಿದೆ. ಗುಜರಾತ್​​ನ Read more…

ಸಹೋದರಿಯರ ಮೇಲೆ ಗ್ಯಾಂಗ್ ರೇಪ್, ಪೊಲೀಸರೇ ಅರೆಸ್ಟ್

ನವದೆಹಲಿ: ಇಬ್ಬರು ಸಹೋದರಿಯರ ಮೇಲೆ ಸಾಮೂಹಿಕ ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ದೆಹಲಿಯಲ್ಲಿ ಇಬ್ಬರು ಪೊಲೀಸರನ್ನು ಬಂಧಿಸಲಾಗಿದೆ. ನೈರುತ್ಯ ದೆಹಲಿ ಡಿಸಿಪಿ ಪ್ರತಾಪ್ ಸಿಂಗ್ ಅವರು ಈ ಬಗ್ಗೆ ಮಾಹಿತಿ Read more…

ಭಾರತದಲ್ಲಿ ಭರ್ಜರಿ ಯಶಸ್ಸು ಕಂಡ ‘ಕೋ –ವಿನ್’ ಬಗ್ಗೆ 20 ದೇಶಗಳ ಆಸಕ್ತಿ

ನವದೆಹಲಿ: ದೇಶಾದ್ಯಂತ ಕೋವಿಡ್ -19 ವ್ಯಾಕ್ಸಿನೇಷನ್ ಕಾರ್ಯಕ್ರಮವನ್ನು ಆರಂಭಿಸಲು ಮತ್ತು ಪರಿಣಾಮಕಾರಿಯಾಗಿ ಕಾರ್ಯಗತಗೊಳಿಸಲು ನೆರವಾದ ಡಿಜಿಟಲ್ ಪ್ಲಾಟ್ಫಾರಂ ‌ಕೋ -ವಿನ್ ಯಶಸ್ಸಿನ ಮಾಹಿತಿಯನ್ನು 20 ಕ್ಕೂ ಹೆಚ್ಚು ದೇಶಗಳೊಂದಿಗೆ Read more…

ಈಗಲೇ ಶಾಲೆಗಳ ಆರಂಭ ಸರಿಯೇ; ಟಾಸ್ಕ್ ಫೋರ್ಸ್ ಮುಖ್ಯಸ್ಥ ವಿ.ಕೆ.ಪೌಲ್ ಹೇಳಿದ್ದೇನು….?

ನವದೆಹಲಿ: ಈಗಲೇ ಶಾಲೆಗಳನ್ನು ಆರಂಭಿಸಿದರೆ ಕೊರೊನಾ ಸೋಂಕು ಮತ್ತೆ ಹೆಚ್ಚಾಗುವ ಸಾಧ್ಯತೆ ಇದೆ. ಹೀಗಾಗಿ ಶಾಲೆ ಆರಂಭಿಸುವ ಮೊದಲು ಮೂರ್ನಾಲ್ಕು ಇಲಾಖೆಗಳೊಂದಿಗೆ ಚರ್ಚಿಸಿ ನಿರ್ಧರಿಸಬೇಕಿದೆ ಎಂದು ಕೋವಿಡ್ ಟಾಸ್ಕ್ Read more…

ಖುಷಿ ಸುದ್ದಿ…! ಕೊರೊನಾ ವಿರುದ್ಧ ಹೋರಾಡಲು ಕೋವ್ಯಾಕ್ಸಿನ್ ಶೇ.77.8ರಷ್ಟು ಪರಿಣಾಮಕಾರಿ

ಭಾರತ್ ಬಯೋಟೆಕ್‌ನ ಲಸಿಕೆ ಕೋವ್ಯಾಕ್ಸಿನ್ 3 ನೇ ಹಂತದ ಪ್ರಯೋಗದ ಫಲಿತಾಂಶ ಬಹಿರಂಗವಾಗಿದೆ. ಕೊರೊನಾ ವೈರಸ್ ವಿರುದ್ಧ ಕೋವ್ಯಾಕ್ಸಿನ್ ಶೇಕಡಾ 77.8 ರಷ್ಟು ಪರಿಣಾಮಕಾರಿ ಎಂಬುದು ಗೊತ್ತಾಗಿದೆ. ಡಿಸಿಜಿಐನ Read more…

BIG NEWS: ಲೋಕಸಭಾ ಚುನಾವಣೆಗೆ ರಣತಂತ್ರ; ಶರದ್ ಪವಾರ್ ನಿವಾಸದಲ್ಲಿ ರಾಷ್ಟ್ರೀಯ ಒಕ್ಕೂಟಗಳ ಮಹತ್ವದ ಸಭೆ

ನವದೆಹಲಿ: 2024ರ ಲೋಕಸಭಾ ಚುನಾವಣೆಗೆ ವಿಪಕ್ಷಗಳು ರಣತಂತ್ರ ರೂಪಿಸುವ ನಿಟ್ಟಿನಲ್ಲಿ ಸಿದ್ಧತೆ ಮಾಡಿಕೊಳ್ಳುತ್ತಿದ್ದು, ಈ ನಿಟ್ಟಿನಲ್ಲಿ ಎನ್ ಸಿ ಪಿ ಮುಖಂಡ ಶರದ್ ಪವಾರ್ ನಿವಾಸದಲ್ಲಿ ಇಂದು ಮಹತ್ವದ Read more…

ಒಂದೇ ಮುಹೂರ್ತದಲ್ಲಿ ಇಬ್ಬರನ್ನ ಮದುವೆಯಾದ ಭೂಪ..!

ಬುಡಕಟ್ಟು ಜನಾಂಗಕ್ಕೆ ಸೇರಿದ ವ್ಯಕ್ತಿಯೊಬ್ಬ ಒಂದೇ ಮಂಟಪದಲ್ಲಿ ಇಬ್ಬರು ಸೋದರ ಸಂಬಂಧಿ ಯುವತಿಯರನ್ನ ಮದುವೆಯಾದ ಘಟನೆ ತೆಲಂಗಾಣದ ಆದಿಲಾಬಾದ್​ ಜಿಲ್ಲೆಯ ಉತ್ನೂರ್ ಮಂಡಲದಲ್ಲಿ ನಡೆದಿದೆ. ಈ ವಿಚಿತ್ರ ಮದುವೆಗೆ Read more…

ಪ್ರಧಾನಿ ಮೋದಿ ಕಣ್ಣೀರಿನಿಂದ ಜನರ ಜೀವ ಉಳಿಯೋದಿಲ್ಲ: ರಾಹುಲ್​ ಗಾಂಧಿ ವ್ಯಂಗ್ಯ

ಕಾಂಗ್ರೆಸ್​ ನಾಯಕ ರಾಹುಲ್​ ಗಾಂಧಿ ದೇಶದಲ್ಲಿ ಕೋವಿಡ್​ ನಿರ್ವಹಣೆಯ ಕುರಿತಂತೆ ಶ್ವೇತ ಪತ್ರ ಬಿಡುಗಡೆ ಮಾಡಿದ್ದು ಲಸಿಕೆ ಪೂರೈಕೆಯಲ್ಲಿ 100 ಪ್ರತಿಶತ ಸಾಧನೆ ಮಾಡೋದು ಕೊರೊನಾ ವಿರುದ್ಧ ಹೋರಾಟದ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...