alex Certify India | Kannada Dunia | Kannada News | Karnataka News | India News - Part 1041
ಕನ್ನಡ ದುನಿಯಾ
    Dailyhunt JioNews

Kannada Duniya

ಕೊರೊನಾ ಮಧ್ಯೆ ಭಾರತೀಯರಿಗೆ ಖುಷಿ ಸುದ್ದಿ…..! ಬರ್ತಿದೆ ಒಂದು ಡೋಸ್ ಲಸಿಕೆ

ಕೊರೊನಾಕ್ಕೆ ಲಸಿಕೆ ಪ್ರಮುಖ ಅಸ್ತ್ರ. ದೇಶದಲ್ಲಿ ಮೂರು ಕೊರೊನಾ ಲಸಿಕೆ ಈಗಾಗಲೇ ಇದೆ. ಈಗ ಇನ್ನೊಂದು ಕೊರೊನಾ ಲಸಿಕೆ ಭಾರತಕ್ಕೆ ಬರ್ತಿದೆ. ಜಾನ್ಸನ್ ಆಂಡ್ ಜಾನ್ಸನ್ ಕಂಪನಿಯ ಏಕ Read more…

ಮೇಲಾಧಿಕಾರಿಯ ಮುಖಕ್ಕೆ ಮರಳು ಎರಚಿದ ಮಹಿಳಾ ಸಿಬ್ಬಂದಿ: ವಿಡಿಯೋ ವೈರಲ್​

ದತ್ತಿ ಇಲಾಖೆ ಮಹಿಳಾ ಸಿಬ್ಬಂದಿಯೊಬ್ಬರು ತಮ್ಮ ಹಿರಿಯ ಅಧಿಕಾರಿಯ ಕಚೇರಿಗೆ ನುಗ್ಗಿ ಅವರ ಮುಖಕ್ಕೆ ಮರಳನ್ನು ಎಸೆದ ನಾಟಕೀಯ ಘಟನೆಯೊಂದು ಆಂಧ್ರಪ್ರದೇಶಧ ವಿಶಾಖಪಟ್ಟಣದಲ್ಲಿ ನಡೆದಿದೆ. ಹಿರಿಯ ಅಧಿಕಾರಿ ತಮಗೆ Read more…

ನೆನೆಗುದಿಗೆ ಬಿದ್ದಿರುವ ಬ್ರಾಹ್ಮಣೇತರ ಪೂಜಾರಿಗಳ ನೇಮಕಾತಿ

ದೇವಸ್ಥಾನಗಳ ಆಡಳಿತದಲ್ಲಿ ಬ್ರಾಹ್ಮಣೇತರರ ನೇಮಕ ಮಾಡಿಕೊಳ್ಳುವ ಸಂಬಂಧ 2006ರಲ್ಲಿ ಆದೇಶವೊಂದನ್ನು ಹೊರಡಿಸಿದ್ದ ತಮಿಳು ನಾಡಿನ ಡಿಎಂಕೆ ಸರ್ಕಾರ, ಈ ಸಂಬಂಧ 206 ಮಂದಿ ಬ್ರಾಹ್ಮಣೇತರರನ್ನು ತರಬೇತುಗೊಳಿಸಿತ್ತು. ಆದರೆ ಈ Read more…

16 ತಿಂಗಳ ಬಳಿಕ ಕುಟುಂಬ ಸೇರಿಕೊಂಡ ಮೃತಪಟ್ಟರೆಂದು ಭಾವಿಸಿದ್ದ ವ್ಯಕ್ತಿ

ಕೋವಿಡ್‌ ಸಂಬಂಧ ದೇಶವನ್ನೇ ಮೊದಲ ಬಾರಿಗೆ ಲಾಕ್‌ಡೌನ್ ಮಾಡಿದ್ದ ವೇಳೆ ಮನೆಯಿಂದ ತಪ್ಪಿಸಿಕೊಂಡಿದ್ದ ಜಾರ್ಖಂಡ್‌ ಮೂಲದ ವ್ಯಕ್ತಿಯೊಬ್ಬರು 16 ತಿಂಗಳ ಬಳಿಕ ತಮ್ಮ ಕುಟುಂಬ ಕೂಡಿಕೊಂಡಿದ್ದಾರೆ. ಇಲ್ಲಿನ ಸಿಂಡೇಗಾ Read more…

ಬಂಗಾಳ ಪ್ರವಾಹ: ಪಕ್ಕದ ಮನೆಯ ಮೇಲ್ಛಾವಣಿ ಮೇಲೆ ಆಶ್ರಯ ಪಡೆದ 11 ತಿಂಗಳ ಮಗು ಮತ್ತು ಕುಟುಂಬ

ಮಾನ್ಸೂನ್ ಅಬ್ಬರಕ್ಕೆ ಅನೇಕ ರಾಜ್ಯಗಳಲ್ಲಿ ಪ್ರವಾಹ ಪರಿಸ್ಥಿತಿ ನಿರ್ಮಾಣವಾಗಿದೆ. ವಿಪರೀತ ಮಳೆಯ ಕಾರಣದಿಂದಾಗಿ ಜನಸಾಮಾನ್ಯರ ಪಾಡು ಹೇಳತೀರದಾಗಿದೆ. ತಮ್ಮ 11 ತಿಂಗಳ ಮಗುವಿನೊಂದಿಗೆ ಕುಟುಂಬವೊಂದು ಪಕ್ಕದ ಮನೆಯ ಛಾವಣಿ Read more…

BIG BREAKING: ಕೊರೊನಾ ಅಟ್ಟಹಾಸ; ಒಂದೇ ದಿನದಲ್ಲಿ 617 ಜನರು ಮಹಾಮಾರಿಗೆ ಬಲಿ; 24 ಗಂಟೆಯಲ್ಲಿ ಪತ್ತೆಯಾದ ಹೊಸ ಸೋಂಕಿತರು ಎಷ್ಟು ಗೊತ್ತಾ….?

ನವದೆಹಲಿ: ದೇಶದಲ್ಲಿ ಕಳೆದ 24 ಗಂಟೆಯಲ್ಲಿ 38,628 ಜನರಲ್ಲಿ ಹೊಸದಾಗಿ ಕೊರೊನಾ ಸೋಂಕು ಪತ್ತೆಯಾಗಿದೆ. ಈ ಮೂಲಕ ದೇಶದಲ್ಲಿ ಸೋಂಕಿತರ ಸಂಖ್ಯೆ 3,18,95,385ಕ್ಕೆ ಏರಿಕೆಯಾಗಿದೆ. ಕಳೆದ 24 ಗಂಟೆಯಲ್ಲಿ Read more…

ಕೋವಿಡ್‌ ಲಸಿಕೆ ನೀಡುವಿಕೆಯಲ್ಲಿ ಭಾರತದ ಮಹತ್ವದ ಸಾಧನೆ

ದೇಶದಲ್ಲಿ ಕೋವಿಡ್ ಲಸಿಕೆ ಕಾರ್ಯಕ್ರಮ ಜೋರಾಗಿ ಸಾಗುತ್ತಿದ್ದು, ಇದೀಗ ತಾನೇ 50 ಕೋಟಿ ಗಡಿ ದಾಟಿದೆ. ಇಲ್ಲಿವರೆಗೂ 50,03,48,866 ದೇಶವಾಸಿಗಳಿಗೆ ಕೋವಿಡ್ ಲಸಿಕೆ ನೀಡಲಾಗಿದೆ ಎಂದು ಆರೋಗ್ಯ ಸಚಿವಾಲಯ Read more…

ಕಾಂಗ್ರೆಸ್ ಗೆ ಮತ್ತೊಂದು ಶಾಕ್: ಪಕ್ಷ ತೊರೆದ ಹಿರಿಯ ನಾಯಕ

ಚಂಡೀಗಢ: ಪಂಜಾಬ್ ನ ಕಾಂಗ್ರೆಸ್ ಪಕ್ಷದ ಹಿರಿಯ ನಾಯಕ ಪ್ರದೀಪ್ ಛಾಬ್ರಾ ಪಕ್ಷದ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ್ದಾರೆ. ಪ್ರದೀಪ್ ಛಾಬ್ರಾ ಪಕ್ಷ ವಿರೋಧಿ ಚಟುವಟಿಕೆಯಲ್ಲಿ ತೊಡಗಿಕೊಂಡಿರುವ ಆರೋಪದ Read more…

SHOCKING: ಬ್ಲೂಟೂತ್ ಇಯರ್ ಫೋನ್ ಸ್ಪೋಟದಿಂದ ಯುವಕ ಸಾವು

ಜೈಪುರ: ಬ್ಲೂಟೂತ್ ಇಯರ್ ಫೋನ್ ಸ್ಪೋಟದಿಂದ ಯುವಕ ಸಾವು ಕಂಡ ಘಟನೆ ನಡೆದಿದ್ದು, ದೇಶದಲ್ಲಿಯೇ ಇದು ಮೊದಲ ಪ್ರಕರಣವೆಂದು ಹೇಳಲಾಗಿದೆ. ರಾಜಸ್ತಾನದ ಜೈಪುರ ಜಿಲ್ಲೆಯ ಉದಯಪುರ ಗ್ರಾಮದ ಯುವಕನೊಬ್ಬ Read more…

ಪ್ರಕರಣಗಳ ಇತ್ಯರ್ಥ ಮಾಡಬೇಕೇ ಹೊರತು ಆಲಿಕೆ ಮುಂದೂಡುತ್ತಾ ಕಾಲಹರಣ ಮಾಡಬಾರದು: ಸುಪ್ರೀಂ ಕೋರ್ಟ್

ವಿವಾದಗಳನ್ನು ಇತ್ಯರ್ಥ ಮಾಡುವುದಾಗಿ ಪ್ರಮಾಣ ಮಾಡಿಕೊಂಡು ನ್ಯಾಯಾಧೀಶರು ತಮ್ಮ ಹುದ್ದೆಗಳಿಗೆ ಬಂದಿರುತ್ತಾರೆಯೇ ಹೊರತು ಮುಂದೂಡುತ್ತಾ ಕೂರಲು ಅಲ್ಲ ಎಂದು ಸುಪ್ರೀಂ ಕೋರ್ಟ್ ತಿಳಿಸಿದೆ. ಸೆಕ್ಯೂರಿಟೀಸ್ ಅಪಿಲೇಟ್‌ ನ್ಯಾಯಾಧಿಕರಣದ ತೀರ್ಪೊಂದರ Read more…

Shocking: ಇದ್ದಕ್ಕಿದ್ದಂತೆ ಕಪ್ಪು ಬಣ್ಣಕ್ಕೆ ತಿರುಗಿದೆ ಈ ಸಮುದ್ರ ತೀರ..!

ಮುಂಬೈನ ಜುಹು ಬೀಚ್​​ನಲ್ಲಿ 5 ಕಿಲೋಮೀಟರ್​ ವ್ಯಾಪ್ತಿಯಲ್ಲಿ ತೈಲ ಸೋರಿಕೆಯಿಂದಾಗಿ ಮರಳು ಕಪ್ಪು ಬಣ್ಣಕ್ಕೆ ತಿರುಗಿದೆ. ಬೆಳಗ್ಗೆ ಸಮುದ್ರಕ್ಕೆ ವಾಯುವಿಹಾರಕ್ಕೆಂದು ಬಂದವರು ಕಪ್ಪು ಬಣ್ಣದ ಮರಳನ್ನು ಕಂಡು ಆತಂಕಕ್ಕೀಡಾದರು. Read more…

ಬಸ್ ಅಪಘಾತದಲ್ಲಿ ಪವಾಡಸದೃಶವಾಗಿ ಬದುಕುಳಿದ 22 ಪ್ರಯಾಣಿಕರು

ರಾಷ್ಟ್ರೀಯ ಹೆದ್ದಾರಿ 707ರಲ್ಲಿ ಘಟಿಸಿದ ಈ ಘಟನೆಯು ಸಿರ್ಮೌರ್‌ ಜಿಲ್ಲೆಯ ಶಿಲ್ಲಾಯ್‌ನ ಬೊಹ್ರಾದ್ ಪ್ರದೇಶದಲ್ಲಿ ಜರುಗಿದೆ. ಎಲ್ಲಾ ಪ್ರಯಾಣಿಕರನ್ನು ಸುರಕ್ಷಿತವಾಗಿ ಬಸ್‌ನಿಂದ ಹೊರಗೆ ತರಲಾಗಿದೆ. ಕೊನೆಯ ಪ್ರಯಾಣಿಕನ ರಕ್ಷಣೆ Read more…

ಸಮ್ಮತಿ ಲೈಂಗಿಕ ಕ್ರಿಯೆ ವೈವಾಹಿಕ ಜೀವನದ ಭಾಗವಾದರೂ ಪತ್ನಿ ಇಚ್ಛೆ ವಿರುದ್ಧದ ಸೆಕ್ಸ್ ಅತ್ಯಾಚಾರ; ಹೈಕೋರ್ಟ್ ಮಹತ್ವದ ತೀರ್ಪು

ತಿರುವನಂತಪುರಂ: ಪತ್ನಿಯ ಇಚ್ಛೆಗೆ ವಿರುದ್ಧವಾದ ಲೈಂಗಿಕ ಕ್ರಿಯೆ ಅತ್ಯಾಚಾರವೆಂದು ಕೇರಳ ಹೈಕೋರ್ಟ್ ಹೇಳಿದ್ದು, ಪತ್ನಿಯ ದೈಹಿಕ, ಮಾನಸಿಕ ಸ್ಥಿತಿಗೆ ಗೌರವ ನೀಡಬೇಕು ಎಂದು ತಿಳಿಸಿದೆ. ಅಲ್ಲದೆ, ಪತ್ನಿ ಇಚ್ಛೆಗೆ Read more…

BIG BREAKING: ಬೆಳ್ಳಂಬೆಳಗ್ಗೆ ಎನ್ ಕೌಂಟರ್ ನಲ್ಲಿ ಉಗ್ರ ಫಿನಿಶ್

ಜಮ್ಮು ಮತ್ತು ಕಾಶ್ಮೀರದ ಬುದ್ಗಾಮ್ ಜಿಲ್ಲೆಯ ಮೋಚ್ವಾ ಪ್ರದೇಶದಲ್ಲಿ ಎನ್ಕೌಂಟರ್ ನಡೆದಿದೆ ಎಂದು ಜಮ್ಮು ಮತ್ತು ಕಾಶ್ಮೀರ ಪೊಲೀಸರು ಮಾಹಿತಿ ನೀಡಿದ್ದಾರೆ. ಮೋಚ್ವಾ ಪ್ರದೇಶದಲ್ಲಿ ನಡೆದ ಎನ್ಕೌಂಟರ್ ನಂತರ Read more…

ಸಿಂಗಲ್‌ ಡೋಸ್ ಕೋವಿಡ್ ಲಸಿಕೆ ತುರ್ತು ಬಳಕೆಗೆ ಅನುಮತಿ ಕೋರಿದ ಜಾನ್ಸನ್ & ಜಾನ್ಸನ್

ದೇಶದಲ್ಲಿ ಕೋವಿಡ್ ಪ್ರಕರಣಗಳು ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಲಸಿಕೆ ಬೇಡಿಕೆ ಜೋರಾಗಿರುವ ಕಾರಣ ಫಾರ್ಮ ಕಂಪನಿಗಳು ಲಸಿಕೆ ಪೂರೈಸಲು ಪೈಪೋಟಿಗೆ ಬಂದಂತಿದೆ. ಇದೀಗ ಸಿಂಗಲ್-ಬಳಕೆಯ ಕೋವಿಡ್ ಲಸಿಕೆಯನ್ನು ತುರ್ತು ಬಳಕೆಗೆ Read more…

ಜೆಇಇ ಮುಖ್ಯ ಪರೀಕ್ಷೆ ಫಲಿತಾಂಶ ಪ್ರಕಟ: ರಿಸಲ್ಟ್​ ವೀಕ್ಷಿಸಲು ಇಲ್ಲಿದೆ ಮಾರ್ಗ

ನ್ಯಾಷನಲ್​ ಟೆಸ್ಟಿಂಗ್​ ಏಜೆನ್ಸಿಯ ಜೆಇಇ ಸೆಷನ್​​ 3 ಪ್ರವೇಶ ಪರೀಕ್ಷೆಯ ಫಲಿತಾಂಶ ಘೋಷಣೆಯಾಗಿದೆ. 7 ಲಕ್ಷ ಅಭ್ಯರ್ಥಿಗಳು ಜುಲೈ 20, 22, 25 ಹಾಗೂ 27ರಂದು ನಡೆದ ಪರೀಕ್ಷೆಗೆ Read more…

ಶಾಕಿಂಗ್​: ಬ್ಲೂಟೂತ್​​​ ಹೆಡ್​ಫೋನ್ ಸ್ಫೋಟ – ​ಯುವಕ ಸಾವು….!

ಬ್ಲೂಟೂತ್​​ ಹೆಡ್​ಫೋನ್​ ಸ್ಪೋಟಗೊಂಡ ಪರಿಣಾಮ ಯುವಕ ಸಾವನ್ನಪ್ಪಿದ ದಾರುಣ ಘಟನೆ ರಾಜಸ್ಥಾನದ ಜೈಪುರ ಜಿಲ್ಲೆಯಲ್ಲಿ ನಡೆದಿದೆ. ವೈರ್​ಲೆಸ್​ ಹೆಡ್​ಫೋನ್​ ಸ್ಫೋಟಗೊಂಡ ಆಘಾತಕ್ಕೆ ಯುವಕನಿಗೆ ಹೃದಯಾಘಾತವಾಗಿ ಸಾವನ್ನಪ್ಪಿದ್ದಾನೆ ಎಂದು ವೈದ್ಯರು Read more…

ಭಾರತ –ಚೀನಾ ಗಡಿಯಲ್ಲಿ ಮಹತ್ವದ ಬೆಳವಣಿಗೆ, ಗೋಗ್ರಾದಿಂದ ಉಭಯ ಸೇನೆ ಹಿಂತೆಗೆತ

ನವದೆಹಲಿ: ಲಡಾಖ್ ನ ಗೋಗ್ರಾದ ಪ್ರದೇಶದಲ್ಲಿ ಭಾರತ, ಚೀನಾದಿಂದ ಸೇನೆ ಹಿಂತೆಗೆಯಲಾಗಿದೆ. ಎರಡೂ ದೇಶಗಳ ಶಾಶ್ವತ ನೆಲೆಯಲ್ಲಿ ಮಾತ್ರ ಸೇನಾ ಕಾವಲು ಇರಲಿದೆ. ಜುಲೈ 31 ರಂದು ಚುಶುಲ್ Read more…

ಬೆಚ್ಚಿಬೀಳಿಸುವಂತಿದೆ ತಾಯಿ ಹತ್ಯೆಗೆ ಬಾಲಕಿ ಮಾಡಿದ ಸ್ಕೆಚ್

ತಮ್ಮ ಪ್ರೇಮಸಲ್ಲಾಪಕ್ಕೆ ಅಡ್ಡ ಬಂದು ಬುದ್ಧಿ ಹೇಳಿದ ತಾಯಿಯನ್ನು 16 ವರ್ಷದ ಬಾಲಕಿಯೊಬ್ಬಳು 18 ವರ್ಷ ವಯಸ್ಸಿನ ತನ್ನ ಬಾಯ್‌ಫ್ರೆಂಡ್ ಮಾತು ಕೇಳಿಕೊಂಡು ಕೊಲೆ ಮಾಡಿದ ಶಾಕಿಂಗ್ ಘಟನೆಯೊಂದು Read more…

ಮಾತೃತ್ವ ರಜೆ ಪ್ರತಿ ಮಹಿಳೆಯ ಹಕ್ಕು: ಕೇರಳ ಹೈಕೋರ್ಟ್​ ಮಹತ್ವದ ಆದೇಶ

ತಾಯ್ತನ ಹಾಗೂ ವೃತ್ತಿಜೀವನವನ್ನು ಒಟ್ಟಾಗಿ ನಿಭಾಯಿಸುವ ಕಷ್ಟ ಏನೆಂಬುದು ಕೇವಲ ಮಹಿಳೆ ಮಾತ್ರ ಬಲ್ಲಳೆಂದು ಹೇಳುವ ಮೂಲಕ ಕೇರಳ ಹೈಕೋರ್ಟ್​ ಕೇರಳ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡಿದೆ. ಹೆರಿಗೆ ರಜೆ Read more…

BIG NEWS: ಭಾರತಕ್ಕೆ ಶೀಘ್ರವೇ ಬರಲಿದೆ ಸಿಂಗಲ್ ಡೋಸ್ ಕೊರೊನಾ ಲಸಿಕೆ

ಅಮೆರಿಕಾ ಔಷಧಿ ಕಂಪನಿ ಜಾನ್ಸನ್ ಆಂಡ್ ಜಾನ್ಸನ್ ತನ್ನ ಲಸಿಕೆಯ ತುರ್ತು ಬಳಕೆಗೆ ಭಾರತ ಸರ್ಕಾರದ ಒಪ್ಪಿಗೆ ಕೇಳಿದೆ. ಭಾರತ ಸರ್ಕಾರ ಇದಕ್ಕೆ ಒಪ್ಪಿಗೆ ನೀಡಿದಲ್ಲಿ, ಭಾರತಕ್ಕೆ ಕೊರೊನಾದ Read more…

ಶಾಲಾ ಶುಲ್ಕ ಪಾವತಿ ಮಾಡದಿದ್ದ ಕಾರಣಕ್ಕೆ ಪ್ರಿನ್ಸಿಪಾಲರಿಂದ ಅವಮಾನಿತಳಾದ ಬಾಲಕಿ ನಿಗೂಢ ಸಾವು

ಶಾಲಾ ಶುಲ್ಕ ಪಾವತಿ ಮಾಡದೇ ಇರುವ ವಿಚಾರವಾಗಿ ಪ್ರಿನ್ಸಿಪಾಲರು ಅವಮಾನ ಮಾಡಿದ ಬಳಿಕ 14 ವರ್ಷದ ಟೀನೇಜರ್‌ ಒಬ್ಬಳು ನಿಗೂಢ ಪರಿಸ್ಥಿತಿಯಲ್ಲಿ ಮೃತ ಸ್ಥಿತಿಯಲ್ಲಿ ಸಿಕ್ಕಿದ್ದಾಳೆ. ಹುಡುಗಿಯ ಸಾವಿನ Read more…

ಇಬ್ಬರು ಸಂಬಂಧಿಕರ ಜೊತೆ ಅಕ್ರಮ ಸಂಬಂಧದಲ್ಲಿ ಪತ್ನಿ ಮಾಡಿದ್ಲು ಈ ಕೆಲಸ….!

ರಾಜಸ್ಥಾನದಲ್ಲಿ ತಲೆ ತಗ್ಗಿಸುವ ಘಟನೆ ನಡೆದಿದೆ. ಅಕ್ರಮ ಸಂಬಂಧ ಹೊಂದಿದ್ದ ಮಹಿಳೆ, ಪತಿ ಹತ್ಯೆ ಮಾಡಿ ಸಿಕ್ಕಿಬಿದ್ದಿದ್ದಾಳೆ. ರಾಜಸ್ಥಾನದ ಬಾರ್ಮರ್ ಜಿಲ್ಲೆಯಲ್ಲಿ ಘಟನೆ ನಡೆದಿದೆ. 37 ವರ್ಷದ ಆತನ Read more…

ಕೋವಿಡ್ 3ನೇ ಅಲೆ ಎದುರಿಸಲು ಎಷ್ಟರಮಟ್ಟಿಗೆ ಸಜ್ಜಾಗಿದೆ ಭಾರತ…?

ಅನೇಕ ದೇಶಗಳು ಕೋವಿಡ್ ಲಸಿಕೆಯನ್ನು ತಂತಮ್ಮ ಜನತೆಗೆ ನೀಡುತ್ತಾ ಬಂದಿರುವ ಹಿನ್ನೆಲೆಯಲ್ಲಿ, ಕೋವಿಡ್ ಮೂರನೇ ಅಲೆ ಮತ್ತು ವೈರಾಣುವಿನ ಇತರೆ ಅವತರಣಿಕೆಗಳು ಮುಂಬರುವ ದಿನಗಳಲ್ಲಿ ಬಂದರೆ ಎದುರಿಸಲು ಬೂಸ್ಟರ್‌ Read more…

ಕ್ಯಾಬ್​ ಚಾಲಕನಿಗೆ ಥಳಿಸಿದ್ದ ಯುವತಿಯ ಮತ್ತೊಂದು ಕಿರಿಕ್​ ವಿಡಿಯೋ ವೈರಲ್​..!

ಲಕ್ನೋದ ಸಂಚಾರದಟ್ಟಣೆಯುಳ್ಳ ರಸ್ತೆಯಲ್ಲಿ ಕ್ಯಾಬ್​ ಡ್ರೈವರ್​​ಗೆ ಥಳಿಸಿ ಭಾರೀ ಸುದ್ದಿಯಲ್ಲಿರುವ ಯುವತಿಯ ಮತ್ತೊಂದು ವಿಡಿಯೋ ಇದೀಗ ಸೋಶಿಯಲ್ ಮೀಡಿಯಾದಲ್ಲಿ ಹರಿದಾಡುತ್ತಿದೆ. ಈ ವಿಡಿಯೋದಲ್ಲಿ ಈಕೆ ನೆರೆಮನೆಯವರು ತಮ್ಮ ಗೋಡೆಗೆ Read more…

ಹೈದರಾಬಾದ್: ಒಲಿಂಪಿಕ್ ಪದಕ ವಿಜೇತೆ ಸಿಂಧುಗೆ ಭರ್ಜರಿ ಸ್ವಾಗತ

ಟೋಕಿಯೋ ಒಲಿಂಪಿಕ್ಸ್‌ನ ಮಹಿಳೆಯರ ಸಿಂಗಲ್ಸ್ ಬ್ಯಾಡ್ಮಿಂಟನ್‌ನಲ್ಲಿ ಕಂಚಿನ ಪದಕ ಗೆದ್ದ ಪಿ.ವಿ. ಸಿಂಧು ಹೈದರಾಬಾದ್‌ಗೆ ಬಂದಿಳಿಯುತ್ತಲೇ ಅವರಿಗೆ ವಿಮಾನ ನಿಲ್ದಾಣದಲ್ಲಿ ಭರ್ಜರಿ ಸ್ವಾಗತ ನೀಡಲಾಗಿದೆ. ಬ್ಯಾಡ್ಮಿಂಟನ್ ವಿಶ್ವ ಚಾಂಪಿಯನ್ Read more…

ಬಿಜೆಪಿ V/S ಬಿಜೆಪಿ ಕದನಕ್ಕೆ ಕಾರಣವಾಯ್ತು ಮೇಕೆದಾಟು ಯೋಜನೆ

ಮೇಕೆದಾಟುವಿನಲ್ಲಿ ಕಾವೇರಿ ನದಿಗೆ ಅಣೆಕಟ್ಟು ನಿರ್ಮಾಣದ ವಿಚಾರವಾಗಿ ತಮಿಳುನಾಡಿನಲ್ಲಿ ತೀವ್ರ ವಿರೋಧ ವ್ಯಕ್ತವಾಗಿದೆ. ಅಣೆಕಟ್ಟು ನಿರ್ಮಾಣವನ್ನು ವಿರೋಧಿಸಿರುವ ತಮಿಳುನಾಡು ಬಿಜೆಪಿ ಈ ಸಂಬಂಧ ಗುರುವಾರ ಉಪವಾಸ ಸತ್ಯಾಗ್ರಹಕ್ಕೆ ಮುಂದಾಗಿದೆ. Read more…

ಬೈಕ್‌ ಮೇಲೆ ರೋಮ್ಯಾನ್ಸ್:‌ ಯುವ ಜೋಡಿಗೆ ಹಿಗ್ಗಾಮುಗ್ಗಾ ತರಾಟೆ

ಸ್ವಚ್ಛಂದವಾಗಿ ವಿಹರಿಸುತ್ತಿದ್ದ ಬಿಹಾರದ ಜೋಡಿಯೊಂದಕ್ಕೆ ಸ್ಥಳೀಯರ ನೈತಿಕ ಪೊಲೀಸ್‌ಗಿರಿಯಿಂದ ಭಾರೀ ರೋದನೆ ಎದುರಿಸಬೇಕಾಗಿ ಬಂದ ವಿಡಿಯೋವೊಂದು ವೈರಲ್‌ ಆಗಿದೆ. ರಾಯಲ್ ಎನ್‌ಫೀಲ್ಡ್ ಬೈಕ್‌ನಲ್ಲಿ ಕುಳಿತುಕೊಂಡು ಸಾರ್ವಜನಿಕವಾಗಿ ಭಾವನೆ ವ್ಯಕ್ತಪಡಿಸುತ್ತಿದ್ದ Read more…

ಬಾಲ್ಯದ ನೆನಪು ಮರಳಿ ತರಲು ಬರುತ್ತಿದೆ ’ಮಿಲ್ಕ್‌ ಬಿಕೀಸ್’

ದೇಶವಾಸಿಗಳ ಪಾಲಿನ ದೊಡ್ಡ ಎಮೋಷನ್‌ಗಳಲ್ಲಿ ಒಂದಾದ ಬ್ರಿಟಾನಿಯಾ ಬಿಸ್ಕೆಟ್ ಕಂಪನಿ ಇದೀಗ ತನ್ನ ಕ್ಲಾಸಿಕ್ ಉತ್ಪನ್ನಗಳಲ್ಲಿ ಒಂದಾದ ಮಿಲ್ಕ್‌ ಬಿಕೀಸ್‌ ಅನ್ನು ತಮಿಳುನಾಡಿನಲ್ಲಿ ಮತ್ತೆ ಬಿಡುಗಡೆ ಮಾಡಿದೆ. ಗ್ರಾಹಕರ Read more…

CBSE ವಿದ್ಯಾರ್ಥಿಗಳಿಗೆ ಇಲ್ಲಿದೆ ಒಂದು ಮಾಹಿತಿ

10 ಹಾಗೂ 12ನೇ ತರಗತಿ ವಿದ್ಯಾರ್ಥಿಗಳಿಗೆ ಅಂಕ ಸುಧಾರಣೆಗಾಗಿ ಆಗಸ್ಟ್ 25ರಿಂದ ಸೆಪ್ಟೆಂಬರ್​ 15ರವರೆಗೆ ಪರೀಕ್ಷೆಯನ್ನು ನಡೆಸೋದಾಗಿ ಸಿಬಿಎಸ್​ಇ ಗುರುವಾರ ಸುಪ್ರೀಂ ಕೋರ್ಟ್​ಗೆ ಮಾಹಿತಿ ನೀಡಿದೆ. ಸೆಪ್ಟೆಂಬರ್​ 30ರಂದು Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...