alex Certify India | Kannada Dunia | Kannada News | Karnataka News | India News - Part 1044
ಕನ್ನಡ ದುನಿಯಾ
    Dailyhunt JioNews

Kannada Duniya

6 ನೇ ಮದುವೆಯಾಗಲು ಮುಂದಾದ ಮಾಜಿ ಸಚಿವನಿಗೆ ಬಿಗ್ ಶಾಕ್: ದೈಹಿಕ ಸಂಬಂಧಕ್ಕೆ ಬಲವಂತ- ಪತ್ನಿಯಿಂದಲೇ ಬಯಲಾಯ್ತು ರಹಸ್ಯ

ಲಖ್ನೋ: ಸಮಾಜವಾದಿ ಪಕ್ಷದ ಮಾಜಿ ಸಚಿವ ಚೌಧರಿ ಬಶೀರ್ ವಿರುದ್ಧ ಆರನೇ ಮದುವೆಯಾಗಲು ತಯಾರಿ ಮಾಡಿದ್ದ ಆರೋಪದ ಮೇಲೆ ಆತನ ಪತ್ನಿ ನಗ್ಮಾ ನೀಡಿದ ದೂರಿನ ಅನ್ವಯ ಪ್ರಕರಣ Read more…

ಇಡೀ ದೇಶದ ಗಮನ ಸೆಳೆದಿದ್ದ ಆಟೋ ಡಿಕ್ಕಿ ಹೊಡೆಸಿ ನ್ಯಾಯಾಧೀಶರ ಹತ್ಯೆ ಪ್ರಕರಣ: 17 ಮಂದಿ ಅರೆಸ್ಟ್

ರಾಂಚಿ: ಇಡೀ ದೇಶದ ಗಮನ ಸೆಳೆದಿದ್ದ ನ್ಯಾಯಾಧೀಶರ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ 17 ಮಂದಿಯನ್ನು ಪೊಲೀಸರು ಬಂಧಿಸಿದ್ದಾರೆ. ಜಾರ್ಖಂಡ್ ರಾಜ್ಯದ ಧನಬಾದ್ ನಲ್ಲಿ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಧೀಶ Read more…

ಕೊರೊನಾ ಮೂರನೇ ಅಲೆ ಕುರಿತಂತೆ ಅಧ್ಯಯನದಲ್ಲಿ ಬಯಲಾಯ್ತು ಆಘಾತಕಾರಿ ಮಾಹಿತಿ

ಈ ತಿಂಗಳಲ್ಲಿ ಭಾರತದಲ್ಲಿ ಕೋವಿಡ್​ ಪ್ರಕರಣದಲ್ಲಿ ಮತ್ತೆ ಏರಿಕೆ ಕಂಡುಬರಲಿದೆ. ಆಗಸ್ಟ್​​ನಲ್ಲಿ ಆರಂಭವಾಗಲಿರುವ ಕೊರೊನಾ ಮೂರನೇ ಅಲೆಯು ಕನಿಷ್ಟ 1 ಲಕ್ಷ ಹಾಗೂ ಗರಿಷ್ಟ 1.5 ಲಕ್ಷ ಹೊಸ Read more…

ಆ.16ರಿಂದ ಶುರುವಾಗಲಿದೆ ಶಾಲೆ: ಕೊರೊನಾ ಪ್ರೋಟೋಕಾಲ್ ಕಡ್ಡಾಯ

ಕೊರೊನಾ ವಿಶ್ವದ ಚಿತ್ರಣವನ್ನು ಬದಲಿಸಿದೆ. ಕಳೆದ ಎರಡು ವರ್ಷಗಳಿಂದ ಶಾಲೆಗಳು ತೆರೆದಿಲ್ಲ. ಆನ್ಲೈನ್ ಮೂಲಕ ಮಕ್ಕಳಿಗೆ ಪಾಠ ಹೇಳಲಾಗ್ತಿದೆ. ಈ ಮಧ್ಯೆ ಉತ್ತದ ಪ್ರದೇಶದ ಯೋಗಿ ಸರ್ಕಾರ ಮಹತ್ವದ Read more…

BIG NEWS: ಬಿ.ಎಲ್.ಸಂತೋಷ್, ಧರ್ಮೇಂದ್ರ ಪ್ರಧಾನ್ ಭೇಟಿಯಾದ ಸಿಎಂ ಬೊಮ್ಮಾಯಿ

ನವದೆಹಲಿ: ಸಚಿವ ಸಂಪುಟ ರಚನೆ ಕಸರತ್ತು ಮುಂದುವರೆದಿರುವಾಗಲೇ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ, ಬಿಜೆಪಿ ರಾಷ್ಟ್ರೀಯ ಸಂಘಟನಾ ಕಾರ್ಯದರ್ಶಿ ಬಿ.ಎಲ್.ಸಂತೋಷ್ ಹಾಗೂ ಧರ್ಮೇಂದ್ರ ಪ್ರಧಾನ್ ಅವರನ್ನು ಭೇಟಿಯಾಗಿದ್ದಾರೆ. ಎಚ್ಚರ..! ಅಕ್ಟೋಬರ್ Read more…

ಎಚ್ಚರ..! ಅಕ್ಟೋಬರ್ ನಲ್ಲಿ ಉತ್ತುಂಗಕ್ಕೇರಲಿದೆ ಕೊರೊನಾ ಮೂರನೇ ಅಲೆ

ಕೊರೊನಾ ಎರಡನೇ ಅಲೆ ಕಡಿಮೆಯಾಗುವ ಮುನ್ನವೇ ಮೂರನೇ ಅಲೆ ಭಯ ಶುರುವಾಗಿದೆ. ಅಗಸ್ಟ್ ನಲ್ಲಿ ಕೊರೊನಾ ಮೂರನೇ ಅಲೆ ಭಾರತಕ್ಕೆ ಬರಲಿದೆ. ಅಕ್ಟೋಬರ್ ನಲ್ಲಿ ಕೊರೊನಾ ಮೂರನೇ ಅಲೆ Read more…

ಡೆಲ್ಟಾ ಪ್ಲಸ್ ಗೆ ಪರಿಣಾಮಕಾರಿ ಕೊವ್ಯಾಕ್ಸಿನ್ ಲಸಿಕೆ: ಐಸಿಎಂಆರ್

ಕೊರೊನಾ ವಿರುದ್ಧದ ಹೋರಾಟದಲ್ಲಿ ಲಸಿಕೆ ದೊಡ್ಡ ಅಸ್ತ್ರವಾಗಿದೆ. ವಿಶ್ವದಾದ್ಯಂತ ಕೊರೊನಾ ಲಸಿಕೆ ಅಭಿಯಾನ ನಡೆಯುತ್ತಿದೆ. ಈ ಮಧ್ಯೆ ಡೆಲ್ಟಾ ಪ್ಲಸ್ ಬಗ್ಗೆ ಆತಂಕ ಹೆಚ್ಚಾಗಿದೆ. ಈ ಮಧ್ಯೆ ನೆಮ್ಮದಿ Read more…

ಸರ್ಕಾರಿ ಆಸ್ಪತ್ರೆಯಲ್ಲಿ ಬಳಕೆಯಾಗಲಿದೆ ಖಾಸಗಿ ಆಸ್ಪತ್ರೆಯಲ್ಲಿ ಉಳಿದ ಲಸಿಕೆ

ದೇಶದಲ್ಲಿ ಮತ್ತೆ ಕೊರೊನಾ ಸೋಂಕು ಹೆಚ್ಚಾಗ್ತಿದೆ. ಕೊರೊನಾ ಮೂರನೇ ಅಲೆ ಭಯ ಶುರುವಾಗಿದೆ. ಈ ಮಧ್ಯೆ ಕೊರೊನಾ ಲಸಿಕೆ ಅಭಿಯಾನದಲ್ಲಿ ಸ್ವಲ್ಪ ಮಟ್ಟಿನ ಹಿನ್ನಡೆ ಕಾಣಿಸಿಕೊಂಡಿದೆ. ಗ್ರಾಮೀಣ ಪ್ರದೇಶಗಳಲ್ಲಿ Read more…

ಪ್ರತಿ ಭಾರತೀಯನಿಗೂ ಖುಷಿ ಸುದ್ದಿ ತಂದಿದೆ ಆಗಸ್ಟ್ ತಿಂಗಳು: ಮೋದಿ

ಪ್ರಧಾನ ಮಂತ್ರಿ ನರೇಂದ್ರ ಮೋದಿ, ಭಾರತೀಯರಿಗೆ ಖುಷಿ ಸುದ್ದಿ ನೀಡಿದ್ದಾರೆ. ಟ್ವೀಟ್ ಮೂಲಕ ಮೋದಿ ಖುಷಿ ಸುದ್ದಿ ಹಂಚಿಕೊಂಡಿದ್ದಾರೆ. ಆಗಸ್ಟ್ ಆರಂಭ ಆಹ್ಲಾದಕರವಾಗಿದೆ ಎಂದವರು ಹೇಳಿದ್ದಾರೆ. ಮತ್ತೊಂದು ಟ್ವೀಟ್‌ನಲ್ಲಿ, Read more…

ಇಂದು ಪ್ರಕಟವಾಗಲಿದೆಯಾ ಸಿಬಿಎಸ್ಇ 10ನೇ ತರಗತಿ ಫಲಿತಾಂಶ…..?

ಸೆಂಟ್ರಲ್ ಬೋರ್ಡ್ ಆಫ್ ಸೆಕೆಂಡರಿ ಎಜುಕೇಶನ್, ಸಿಬಿಎಸ್ಇ 12 ನೇ ತರಗತಿ ಫಲಿತಾಂಶ ಪ್ರಕಟಿಸಿದೆ. 12ನೇ ತರಗತಿ ಫಲಿತಾಂಶದ ಬೆನ್ನಲ್ಲೆ 10 ನೇ ತರಗತಿಯ ವಿದ್ಯಾರ್ಥಿಗಳು ಫಲಿತಾಂಶಕ್ಕಾಗಿ ಕಾಯ್ತಿದ್ದಾರೆ. Read more…

ನ್ಯಾಯಬೆಲೆ ಅಂಗಡಿಯಲ್ಲಿ ಫುಡ್ ಕಿಟ್ ವಿತರಣೆ, ವಿವಾದಕ್ಕೆ ಕಾರಣವಾದ ಸೂಚನೆ

ತಿರುವನಂತಪುರಂ: ಆಹಾರ ಮತ್ತು ನಾಗರಿಕ ಪೂರೈಕೆ ಇಲಾಖೆಯಿಂದ ನ್ಯಾಯಬೆಲೆ ಅಂಗಡಿಗಳಲ್ಲಿ ಓಣಂ ಫುಡ್ ಕಿಟ್ ವಿತರಿಸಲಾಗುತ್ತದೆ. ಆದರೆ, ಫುಡ್ ಕಿಟ್ ವಿತರಿಸುವ ಸಂದರ್ಭದಲ್ಲಿ ಫೋಟೋ ತೆಗೆದು ಅಧಿಕಾರಿಗಳಿಗೆ ಕಳುಹಿಸಲು Read more…

BIG BREAKING: 24 ಗಂಟೆಯಲ್ಲಿ ಕೊಂಚ ಕುಸಿತ ಕಂಡ ಕೊರೊನಾ ಸೋಂಕಿತರ ಸಂಖ್ಯೆ; ಸಾವಿನ ಸಂಖ್ಯೆಯಲ್ಲೂ ಇಳಿಕೆ

ನವದೆಹಲಿ: ದೇಶದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ಕೊಂಚ ಇಳಿಕೆಯಾಗಿದ್ದು, ಕಳೆದ 24 ಗಂಟೆಯಲ್ಲಿ 40,134 ಜನರಲ್ಲಿ ಹೊಸದಾಗಿ ಸೋಂಕು ಪತ್ತೆಯಾಗಿದೆ. ಕಳೆದ 24 ಗಂಟೆಯಲ್ಲಿ 422 ಜನರು ಮಹಾಮಾರಿಗೆ Read more…

ಸ್ಪಾ ಹೆಸರಲ್ಲಿ ಸೆಕ್ಸ್ ದಂಧೆ: ದಾಳಿಯಲ್ಲಿ 18 ಯುವತಿಯರ ರಕ್ಷಣೆ

ಸೂರತ್: ಗುಜರಾತ್ ನ ಸೂರತ್ ನಲ್ಲಿ ಸ್ಪಾ ಹೆಸರಲ್ಲಿ ಕಾರ್ಯನಿರ್ವಹಿಸುತ್ತಿದ್ದ ಸೆಕ್ಸ್ ರಾಕೆಟ್ ಅನ್ನು ಪೊಲೀಸರು ಭೇದಿಸಿದ್ದಾರೆ. ಕಾರ್ಯಾಚರಣೆ ಸಂದರ್ಭದಲ್ಲಿ ವಿವಿಧ ರಾಜ್ಯಗಳಿಂದ ಕಳ್ಳಸಾಗಣೆ ಮಾಡುತ್ತಿದ್ದ 18 ಮಹಿಳೆಯರನ್ನು Read more…

SHOCKING: ಆಂಧ್ರದಲ್ಲಿ ಅಮಾನವೀಯ ಘಟನೆ, ವಿಷ ಪ್ರಾಶನದಿಂದ 300 ಬೀದಿ ನಾಯಿಗಳ ಹತ್ಯೆ

ಹೈದರಾಬಾದ್: ವಿಷ ಹಾಕಿ 300 ಶ್ವಾನಗಳನ್ನು ಹತ್ಯೆ ಮಾಡಲಾಗಿದೆ. ಆಂಧ್ರಪ್ರದೇಶದ ಪಶ್ಚಿಮ ಗೋದಾವರಿ ಜಿಲ್ಲೆಯಲ್ಲಿ ಇಂತಹದೊಂದು ಅಮಾನವೀಯ ಘಟನೆ ನಡೆದಿದೆ. ಲಿಂಗಪಾಲೆಂ ಗ್ರಾಮದಲ್ಲಿ ಬೀದಿನಾಯಿಗಳ ಹಾವಳಿ ಹೆಚ್ಚಾಗಿತ್ತು. ಗ್ರಾಮಸ್ಥರು Read more…

BIG NEWS: ಹೆಚ್ಚು ಮಕ್ಕಳಿರುವ ಕುಟುಂಬಕ್ಕೆ ಪ್ರತಿ ತಿಂಗಳು 2000 ರೂ. ಘೋಷಣೆ

ತಿರುವನಂತಪುರಂ: ದೇಶದಲ್ಲಿ ಜನಸಂಖ್ಯೆ ನಿಯಂತ್ರಣಕ್ಕೆ ಅನೇಕ ರಾಜ್ಯಗಳು ಕ್ರಮಕೈಗೊಂಡಿದ್ದರೆ, ಕೇರಳದಲ್ಲಿ ಕ್ಯಾಥೋಲಿಕ್ ಚರ್ಚ್ ವೊಂದು ಹೆಚ್ಚು ಮಕ್ಕಳಿದ್ದವರಿಗೆ ನಾನಾ ರೀತಿಯ ಕೊಡುಗೆ ಘೋಷಿಸಿದೆ. ನಾಲ್ಕಕ್ಕಿಂತ ಹೆಚ್ಚು ಮಕ್ಕಳನ್ನು ಹೊಂದಿದ Read more…

ಪ್ರತಿ ತಿಂಗಳು ಸಿಗುತ್ತೆ 1.30 ಲಕ್ಷ ರೂ. ತುರ್ತು ನಗದು: 6 ತಿಂಗಳು ಹಣಕಾಸು ಇಲಾಖೆಯಿಂದ ವಿತರಣೆ ಬಗ್ಗೆ ಇಲ್ಲಿದೆ ಅಸಲಿಯತ್ತು

ನವದೆಹಲಿ: ಹಣಕಾಸು ಸಚಿವಾಲಯದಿಂದ ಪ್ರತಿ ತಿಂಗಳು 1.30 ಲಕ್ಷ ರೂಪಾಯಿ ತುರ್ತು ಹಣ ನೀಡಲಾಗುತ್ತದೆ ಎಂಬ ಸಂದೇಶ ನಿಮಗೆ ಬಂದಿದೆಯೇ? ನೀವು ಅಂತಹ ಸಂದೇಶ ಸ್ವೀಕರಿಸಿದ್ದರೆ ಜಾಗರೂಕರಾಗಿರಿ. ಸಾಮಾಜಿಕ Read more…

ಮೊದಲ ರಾತ್ರಿಯೇ ಬಯಲಾಯ್ತು ವಧುವಿನ ಅಸಲಿಯತ್ತು: ಮದುಮಗನಿಗೆ ಬಿಗ್ ಶಾಕ್

ಭೋಪಾಲ್: ಮೊದಲ ರಾತ್ರಿಯೇ ವಧು ಪರಾರಿಯಾದ ಘಟನೆ ಮಧ್ಯಪ್ರದೇಶದ ಭಿಂಡ್ ಜಿಲ್ಲೆಯಲ್ಲಿ ನಡೆದಿದ್ದು, ಪ್ರಕರಣ ಪೊಲೀಸ್ ಠಾಣೆ ಮೆಟ್ಟಿಲೇರಿದೆ. ಹೊಸದಾಗಿ ಮದುವೆಯಾದ ಮೊದಲ ರಾತ್ರಿ ವಧು ಛಾವಣಿಯಿಂದ ಜಿಗಿದು Read more…

ಕಾಮದಾಹದಿಂದ ದಾರಿ ತಪ್ಪಿದ ಸೊಸೆ: ಮಾವನಿಂದಲೇ ಘೋರ ಕೃತ್ಯ

ರಾಜಮಂಡ್ರಿ: ಅಕ್ರಮ ಸಂಬಂಧ ಹೊಂದಿದ್ದ ಸೊಸೆಯನ್ನು ಮಾವನೇ ಕೊಲೆಮಾಡಿದ ಘಟನೆ ಆಂಧ್ರಪ್ರದೇಶದಲ್ಲಿ ನಡೆದಿದೆ. ಪಶ್ಚಿಮ ಗೋದಾವರಿ ಜಿಲ್ಲೆಯ ಮಲ್ಕಿಪುರಂ ಮಂಡಲದ ಮೆಡಿಚೆರ್ಲಾ ಪಾಳ್ಯಂ ನಿವಾಸಿಯಾಗಿರುವ 25 ವರ್ಷದ ಪ್ರಿಯಾಮಣಿ Read more…

BIG NEWS: ಹೆಚ್ಚು ಹೆಚ್ಚು ಗೋಮಾಂಸ ತಿನ್ನಿ ಎಂದ ಬಿಜೆಪಿ ಸಚಿವ; ಕೋಲಾಹಲ ಎಬ್ಬಿಸಿದ ನೂತನ ಸಚಿವರ ಹೇಳಿಕೆ

ಬೆಂಗಳೂರು: ಆರ್.ಎಸ್.ಎಸ್ ಹಾಗೂ ಬಿಜೆಪಿ ಗೋಹತ್ಯೆ, ಗೋಮಾಂಸ ಸೇವನೆಯನ್ನು ತೀವ್ರವಾಗಿ ವಿರೋಧಿಸುತ್ತಲೇ ಬಂದಿದೆ. ಆದರೆ ಬಿಜೆಪಿ ಸಚಿವರೊಬ್ಬರು ಹೆಚ್ಚು ಹೆಚ್ಚು ಗೋಮಾಂಸ ತಿನ್ನಬೇಕು ಎಂದು ಹೇಳಿಕೆ ನೀಡಿದ್ದು, ತೀವ್ರ Read more…

ಓರ್ವ ಪ್ರಾಣ ಸ್ನೇಹಿತ ಹತ್ತು ಸಾವಿರ ಸಂಬಂಧಿಕರಿಗೆ ಸಮಾನ: ಮಾನವನ ಜೀವನದಲ್ಲಿ ಸ್ನೇಹಿತರಿಗಿದೆ ಅತಿ ಮುಖ್ಯ ಸ್ಥಾನ

Friend- Few Relations In the Earth Never Die.-ಕೆಲವು ಸಂಬಂಧಗಳು ಈ ಭೂಮಿಯ ಮೇಲೆ ಎಂದಿಗೂ ಸಾಯುವುದಿಲ್ಲ – ಅದೇ ಗೆಳೆತನ; One loyal friend is Read more…

BIG BREAKING: 24 ಗಂಟೆಯಲ್ಲಿ ಮತ್ತೆ 41,831 ಜನರಲ್ಲಿ ಕೊರೊನಾ ಸೋಂಕು ದೃಢ; ಕೊಂಚ ಇಳಿಕೆ ಕಂಡ ಸಾವಿನ ಸಂಖ್ಯೆ

ನವದೆಹಲಿ: ದೇಶದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ಮತ್ತೆ ಏರಿಕೆಯಾಗುತ್ತಿದ್ದು, ಕಳೆದ 24 ಗಂಟೆಯಲ್ಲಿ 41,831 ಜನರಲ್ಲಿ ಹೊಸದಾಗಿ ಸೋಂಕು ಪತ್ತೆಯಾಗಿದೆ. ಕಳೆದ 24 ಗಂಟೆಯಲ್ಲಿ 541 ಜನರು ಮಹಾಮಾರಿಗೆ Read more…

ಅಸ್ತಮಾ ಚಿಕಿತ್ಸೆ ಪಡೆಯುತ್ತಿದ್ದ ವ್ಯಕ್ತಿ ಮಾಡಿಸಿದ ಸಿಟಿ ಸ್ಕ್ಯಾನ್​​ನಲ್ಲಿ ಬಯಲಾಯ್ತು ಶಾಕಿಂಗ್​ ಸಂಗತಿ….!

ಬರೋಬ್ಬರಿ 18 ವರ್ಷಗಳ ಕಾಲ ಅಸ್ತಮಾ ಚಿಕಿತ್ಸೆಗೆ ಒಳಗಾದ 32 ವರ್ಷದ ವ್ಯಕ್ತಿಯೊಬ್ಬರು ಇಷ್ಟು ಸುದೀರ್ಘ ವರ್ಷಗಳ ಕಾಲ ತಮಗೆ ಉಸಿರಾಟದ ಸಮಸ್ಯೆ ಉಂಟಾಗಲು ಕಾರಣವಾಗಿದ್ದೇನು ಅನ್ನೋದನ್ನ ತಿಳಿದು Read more…

ಚಿಕ್ಕಪ್ಪನ ಕೈಲಿತ್ತು ಮಲತಾಯಿ ಹೆಸರಿನ ಟ್ಯಾಟೂ: ಇದನ್ನು ನೋಡಿದ ಪುತ್ರ ಮಾಡಿದ್ದೇನು ಗೊತ್ತಾ….?

ತನ್ನ ಚಿಕ್ಕಪ್ಪನ​ ಕೈಯಲ್ಲಿ ಮಲತಾಯಿಯ ಹೆಸರಿನ ಟ್ಯಾಟೂ ಇರೋದನ್ನ ಗಮನಿಸಿದ ಜೈಪುರದ 20 ವರ್ಷದ ಯುವಕ ಚಿಕ್ಕಪ್ಪನನ್ನೇ ಕೊಲೆ ಮಾಡಿದ್ದಾನೆ. ಮೃತ ವ್ಯಕ್ತಿಯನ್ನು 44 ವರ್ಷದ ಶಶಿ ಕುಮಾರ್ Read more…

B‌IG NEWS: ಪಾರ್ನ್​ ರಾಕೆಟ್​ ದಂಧೆಯಲ್ಲಿ ನ್ಯಾನ್ಸಿ ಬಾಬಿ ಖ್ಯಾತಿಯ ನಂದಿತಾ ದತ್ತಾ ಅರೆಸ್ಟ್

ಪಾರ್ನ್​ ರಾಕೆಟ್​ ದಂಧೆಯಲ್ಲಿ ಕೊಲ್ಕತ್ತಾ ಪೊಲೀಸರು ಭೇದಿಸಿದ್ದು ಪ್ರಕರಣ ಸಂಬಂಧ ಮಾಡೆಲ್​, ನಟಿ ಹಾಗೂ ಶೂಟಿಂಗ್​ ಸಂಯೋಜಕಿಯನ್ನು ಬಂಧಿಸಿದ್ದಾರೆ. ಬಂಧಿತ ನಟಿಯನ್ನು 30 ವರ್ಷದ ನಂದಿತಾ ದತ್ತಾ ಎಂದು Read more…

1 ವರ್ಷದ ಕಂದಮ್ಮನ ಮೇಲೆ ಅತ್ಯಾಚಾರ ಎಸಗಿದ ಪಾಪಿಗೆ ಜೀವಾವಧಿ ಶಿಕ್ಷೆ…..!

ರಾಜಸ್ಥಾನದ ಅಲ್ವಾರ್​ನಲ್ಲಿರುವ ಪೊಕ್ಸೋ ನ್ಯಾಯಾಲಯವು 2016ರಲ್ಲಿ ಅಪ್ರಾಪ್ತೆ ಮೇಲೆ ಅತ್ಯಾಚಾರ ಎಸಗಿದ ಆರೋಪ ಸಾಬೀತಾದ ಹಿನ್ನೆಲೆಯಲ್ಲಿ ಅಪರಾಧಿಗೆ ಜೀವಾವಧಿ ಶಿಕ್ಷೆ ವಿಧಿಸಿದೆ. ಉದಂಡಾಸ್​ ಎಂಬಾತ 2016ರಲ್ಲಿ ರಾಜಸ್ಥಾನದ ಅಲ್ವಾರ್​ Read more…

ಸೌದಿ ಅರೇಬಿಯಾಗೆ ಹೊರಟಿದ್ದ ಏರ್​ ಇಂಡಿಯಾ ವಿಮಾನ ಕೇರಳದಲ್ಲಿ ತುರ್ತು ಭೂಸ್ಪರ್ಶ

ಕೇರಳದಿಂದ ಸೌದಿ ಅರೇಬಿಯಾಗೆ ಹೊರಟಿದ್ದ ಏರ್​ ಇಂಡಿಯಾ ಎಕ್ಸ್​ಪ್ರೆಸ್​ ವಿಮಾನವು ತಿರುವನಂತಪುರಂನಲ್ಲಿ ತುರ್ತು ಭೂಸ್ಪರ್ಶ ಮಾಡಿದೆ. ವಿಮಾನ ನಿಲ್ದಾಣದ ಅಧಿಕಾರಿಗಳು ನೀಡಿರುವ ಮಾಹಿತಿಯ ಪ್ರಕಾರ ವಿಂಡ್​ಶೀಲ್ಡ್​ನಲ್ಲಿ ಬಿರುಕು ಕಾಣಿಸಿಕೊಂಡ Read more…

BIG NEWS: ಕೈತಪ್ಪಿದ ಸಚಿವ ಸ್ಥಾನ -ರಾಜಕೀಯಕ್ಕೆ ಗುಡ್ ಬೈ ಹೇಳಿದ ಬಿಜೆಪಿ ನಾಯಕ

ನವದೆಹಲಿ: ಕೇಂದ್ರ ಸಚಿವ ಸಂಪುಟ ಪುನಾರಚನೆ ಸಂದರ್ಭದಲ್ಲಿ ಹೊರಗುಳಿದ ಬಿಜೆಪಿ ಸಂಸದ ಬಾಬುಲ್ ಸುಪ್ರಿಯೋ ಸಕ್ರಿಯ ರಾಜಕಾರಣಕ್ಕೆ ಗುಡ್ ಬೈ ಹೇಳುವುದಾಗಿ ತಿಳಿಸಿದ್ದಾರೆ. ಪ್ರಧಾನಿ ಮೋದಿ ನೇತೃತ್ವದ ಕೇಂದ್ರ Read more…

ಪ್ರಗ್ನೆನ್ಸಿ ಟರ್ಮಿನೇಷನ್ ಮಾತ್ರೆ ಮಾರಾಟ: ಅಮೆಜಾನ್, ಫ್ಲಿಪ್‌ಕಾರ್ಟ್‌ಗೆ ನೋಟಿಸ್

ವೈದ್ಯರ ಪ್ರಿಸ್ಕ್ರಿಪ್ಷನ್ ಇಲ್ಲದೆ ಇ‌ಕಾಮರ್ಸ್ ಪ್ಲಾಟ್‌ಫಾರ್ಮ್‌ಗಳಲ್ಲಿ ಪ್ರಗ್ನೆನ್ಸಿ ಟರ್ಮಿನೇಷನ್ ಕಿಟ್‌ಗಳು ಮತ್ತು ಮಾತ್ರೆಗಳು ಮಾರಾಟಕ್ಕೆ ಲಭ್ಯವಿವೆ. ಈ ಸಂಬಂಧ ಮಹಾರಾಷ್ಟ್ರ ಆಹಾರ ಮತ್ತು ಔಷಧ ಪ್ರಾಧಿಕಾರ (ಎಫ್‌ಡಿಎ) ಗುರುವಾರ Read more…

ಲಸಿಕೆ ಸ್ವೀಕರಿಸದವರಿಗೆ ಸಂಬಳ ಕಟ್​ ಎಂದಿದ್ದ ನಾಗಾಲ್ಯಾಂಡ್​ ಸರ್ಕಾರಕ್ಕೆ ಹೈಕೋರ್ಟ್​ ಮುಖಭಂಗ

ಕೊರೊನಾ ಲಸಿಕೆ ವಿಚಾರದಲ್ಲಿ  ನ್ಯಾಗಾಲ್ಯಾಂಡ್​ ಸರ್ಕಾರ ಜಾರಿಗೆ ತಂದಿರುವ ಆದೇಶದ ವಿರುದ್ಧ ಗುವಾಹಟಿ ಹೈಕೋರ್ಟ್ ಸ್ಟೇ ಜಾರಿ ಮಾಡಿದೆ. ನಾಗಾಲ್ಯಾಂಡ್​ ಸರ್ಕಾರವು ಸರ್ಕಾರಿ ನೌಕರರಿಗೆ ಕೊರೊನಾ ಲಸಿಕೆಯನ್ನು ಕಡ್ಡಾಯ Read more…

ಟ್ರಕ್ ಚಾಲಕನ‌ ಚಾಕಚಕ್ಯತೆಗೆ ನೆಟ್ಟಿಗರು ಫಿದಾ…..!

ಒಬ್ಬೊಬ್ಬರಿಗೂ ಒಂದೊಂದು ವಿಷಯದಲ್ಲಿ ಚಾಕಚಕ್ಯತೆ ಇರುತ್ತದೆ ಎಂಬ ಮಾತು ಇದೆ. ಇಲ್ಲೊಬ್ಬ ಟ್ರಕ್ ಚಾಲಕ ತನ್ನ ಫರ್ಫೆಕ್ಷನ್ ಚಾಲನೆಯಿಂದ ಗಮನ ಸೆಳೆದ ವಿಡಿಯೋ ವೈರಲ್ ಆಗಿದೆ. ಟ್ರಾಫಿಕ್ ಕೋನ್ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...