alex Certify India | Kannada Dunia | Kannada News | Karnataka News | India News - Part 1063
ಕನ್ನಡ ದುನಿಯಾ
    Dailyhunt JioNews

Kannada Duniya

BIG BREAKING: ಸಿಟಿ ಸ್ಕ್ಯಾನ್ ನಿಂದ ಕ್ಯಾನ್ಸರ್, ಅಡ್ಡಪರಿಣಾಮ; ಪದೇ ಪದೇ ಸಿಟಿ ಸ್ಕ್ಯಾನ್ ಹಾನಿಕಾರಕ –ಏಮ್ಸ್ ನಿರ್ದೇಶಕ

ನವದೆಹಲಿ: ಪದೇಪದೇ ಸಿಟಿ ಸ್ಕ್ಯಾನ್ ಮಾಡುವುದನ್ನು ತಪ್ಪಿಸಿ, ಇಲ್ಲದಿದ್ದರೆ ಕ್ಯಾನ್ಸರ್ ಗೆ ಕಾರಣವಾಗಬಹುದು ಎಂದು ಏಮ್ಸ್ ನಿರ್ದೇಶಕ ಡಾ. ರಂದೀಪ್ ಗುಲೇರಿಯಾ ಎಚ್ಚರಿಕೆ ನೀಡಿದ್ದಾರೆ. ಸೋಮವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ Read more…

BIG NEWS: ಕೋವಿಡ್​ ರೋಗಿಗಳ ಚಿಕಿತ್ಸೆ ಕುರಿತಂತೆ ಕೇಂದ್ರ ಸರ್ಕಾರದಿಂದ ಮಹತ್ವದ ಕ್ರಮ

ದೇಶದಲ್ಲಿ ಕೋವಿಡ್​​ನಿಂದ ಬಳಲುತ್ತಿರುವ ಸೋಂಕಿತರ ಚಿಕಿತ್ಸೆಗಾಗಿ ವೈದ್ಯಕೀಯ ವಿಭಾಗದ ವಿದ್ಯಾರ್ಥಿಗಳನ್ನೂ ಬಳಸಿಕೊಳ್ಳಲು ಕೇಂದ್ರ ಸರ್ಕಾರ ನಿರ್ಧರಿಸಿದೆ. ಉನ್ನತ ಮಟ್ಟದ ಸಭೆಯಲ್ಲಿ ಈ ವಿಚಾರವಾಗಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, Read more…

ಸೌತೆಕಾಯಿ ಸಿಪ್ಪೆ ಎಸೆಯುವ ಮುನ್ನ ಈ ಸುದ್ದಿ ಓದಿ

ತರಕಾರಿ ಸಲಾಡ್​ ತಯಾರಿಸಿದ ಬಳಿಕ ಸೌತೆಕಾಯಿ ಸಿಪ್ಪೆಯನ್ನ ಕಸದ ಬುಟ್ಟಿಗೆ ಹಾಕ್ತಾ ಇದ್ದೀರಾ? ಹಾಗಾದ್ರೆ ಸದ್ಯದಲ್ಲೇ ನೀವು ಈ ಅಭ್ಯಾಸವನ್ನ ಬಂದ್​ ಮಾಡುತ್ತೀರಾ. ಖಾರಗ್​ಪುರದ ಐಐಟಿ ಸಂಶೋಧಕರು ಸೌತೆಕಾಯಿ Read more…

BIG NEWS: ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ ಕೇರಳ ಮುಖ್ಯಮಂತ್ರಿ

ಏಪ್ರಿಲ್​ 6ರಂದು ನಡೆದ ಕೇರಳ ವಿಧಾನಸಭಾ ಚುನಾವಣೆಯಲ್ಲಿ ಆಡಳಿತಾರೂಢ ಸಿಪಿಐ(ಎಂ) ಭರ್ಜರಿ ಗೆಲವು ದಾಖಲಿಸಿದ ಬಳಿಕ ಸಿಎಂ ಪಿಣರಾಜಿ ವಿಜಯನ್​ ಹೊಸ ಸರ್ಕಾರ ಸ್ಥಾಪನೆಗೂ ಮುನ್ನ ತಮ್ಮ ಹುದ್ದೆಗೆ Read more…

ಕೊನೆಗೂ ನಿಜವಾಯ್ತು ಪ್ರಶಾಂತ್​ ಕಿಶೋರ್​ ಚುನಾವಣಾ ಫಲಿತಾಂಶದ ಭವಿಷ್ಯ: ಟ್ವೀಟ್​ ಆಯ್ತು ವೈರಲ್​

ಚುನಾವಣಾ ಚಾಣಕ್ಯ ಪ್ರಶಾಂತ್​ ಕಿಶೋರ್​ ಇದೀಗ ಮತ್ತೊಮ್ಮೆ ಸಾಮಾಜಿಕ ಜಾಲತಾಣದಲ್ಲಿ ವೈರಲ್​ ಆಗ್ತಿದ್ದಾರೆ. ಪಶ್ಚಿಮ ಬಂಗಾಳ ವಿಧಾನಸಭಾ ಚುನಾವಣೆಯಲ್ಲಿ ಟಿಎಂಸಿ ಪಕ್ಷಕ್ಕೆ ಮಾಸ್ಟರ್​ ಪ್ಲ್ಯಾನರ್​ ಆಗಿದ್ದ ಪ್ರಶಾಂತ್​ ಕಿಶೋರ್​ Read more…

82 ವರ್ಷದ ಅಜ್ಜಿಗೆ ಮನೆಯಲ್ಲೇ ಆಕ್ಸಿಜನ್ ಮಟ್ಟ ಹೆಚ್ಚಿಸಿದ್ದು ಹೇಗೆ ಗೊತ್ತಾ…? ಈ ವಿಡಿಯೋದಲ್ಲಿದೆ ಸಂಪೂರ್ಣ ಮಾಹಿತಿ

ಕೊರೊನಾ ಸೋಂಕು ಹೆಚ್ಚಾಗ್ತಿದ್ದಂತೆ ಆಕ್ಸಿಜನ್ ಸಮಸ್ಯೆ ಎದುರಾಗಿದೆ. ಆಸ್ಪತ್ರೆಗಳಲ್ಲಿ ಆಕ್ಸಿಜನ್ ವ್ಯವಸ್ಥೆಯಿಲ್ಲದೆ ರೋಗಿಗಳು ಪರದಾಡುತ್ತಿದ್ದಾರೆ. ಮುನ್ನೆಚ್ಚರಿಕೆಯಾಗಿ ಕೆಲವರು ಆಕ್ಸಿಜನ್ ಸಿಲಿಂಡರ್ ಗಳನ್ನು ಮನೆಯಲ್ಲಿ ಸಂಗ್ರಹಿಸುತ್ತಿದ್ದಾರೆ. ಆಕ್ಸಿಜನ್ ಮಟ್ಟ ಕಡಿಮೆಯಾಗ್ತಿದ್ದಂತೆ Read more…

BIG NEWS: ಜುಲೈವರೆಗೂ ಕೋವಿಡ್ ಲಸಿಕೆ ಅಭಾವ ಮುಂದುವರೆಯಲಿದೆ ಎಂದ ಸಿರಮ್ ಮುಖ್ಯಸ್ಥ

ಪುಣೆ: ದೇಶದಲ್ಲಿ ಒಂದೆಡೆ ಕೊರೊನಾ ಸೋಂಕಿತರ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚುತ್ತಿದೆ. ಇನ್ನೊಂದೆಡೆ ಕೋವಿಡ್ ಲಸಿಕೆ ಕೊರತೆ ಆರಭವಾಗಿದೆ. ಈ ತಿಂಗಳಾಂತ್ಯಕ್ಕೆ ಲಸಿಕೆ ಲಭ್ಯವಾಗಲಿದೆ ಎಂದು ಹೇಳಲಾಗಿತ್ತು. ಆದರೀಗ Read more…

ಅಸಲಿ ಹಾಗೂ ನಕಲಿ ರೆಮ್ಡಿಸಿವರ್​ ನಡುವಿನ ವ್ಯತ್ಯಾಸ ತಿಳಿಯೋದು ಹೇಗೆ..? ಇಲ್ಲಿದೆ ವಿವರ

ಕೊರೊನಾ ಎರಡನೆ ಅಲೆಯ ವಿರುದ್ಧ ದೇಶದ ಹೋರಾಟ ಮುಂದುವರಿದಿದೆ. ವೈದ್ಯಕೀಯ ಲೋಕ ಅನೇಕ ಸಂಕಷ್ಟಗಳ ನಡುವೆಯೇ ಸೋಂಕಿತರ ಜೀವ ಉಳಿಸಲು ಇನ್ನಿಲ್ಲದ ಯತ್ನ ಮಾಡುತ್ತಿದೆ. ಆಕ್ಸಿಜನ್​ ಕೊರತೆ, ಔಷಧಿ Read more…

ತಾಯಿಯನ್ನ ಬದುಕಿಸಲು ಬಾಯಿಗೆ ಬಾಯಿ ಕೊಟ್ಟು ಉಸಿರು ನೀಡಿದ ಮಕ್ಕಳು..! ವೈರಲ್​ ಆಯ್ತು ಮನಕಲಕುವ ದೃಶ್ಯ

ಉತ್ತರ ಪ್ರದೇಶದ ಬಹ್ರೇಚ್​ ಜಿಲ್ಲೆಯ ಸರ್ಕಾರಿ ಆಸ್ಪತ್ರೆಯೊಂದರಲ್ಲಿ ಸ್ಟ್ರೆಚರ್​ ಮೇಲೆ ಮಲಗಿದ್ದ ತಾಯಿಯನ್ನ ಉಳಿಸಿಕೊಳ್ಳಬೇಕು ಅಂತಾ ಇಬ್ಬರು ಪುತ್ರಿಯರು ತಾಯಿಯ ಬಾಯಿಗೆ ಬಾಯಿ ಕೊಟ್ಟು ಉಸಿರು ನೀಡಲು ಯತ್ನಿಸಿದ್ದು Read more…

ಈ ಕಾರಣಕ್ಕೆ 6 ವರ್ಷದಿಂದ ಮನೆಯಿಂದ ಹೊರಗೆ ಬಂದಿಲ್ಲ ಮಹಿಳೆ….!

ಕೊರೊನಾ ಲಾಕ್ ಡೌನ್ ವೇಳೆ ನಾಲ್ಕು ದಿನ ಮನೆಯಲ್ಲಿರಿ ಅಂದ್ರೆ ಜನ ಮನೆಯಲ್ಲಿರಲು ಹಿಂದೇಟು ಹಾಕ್ತಾರೆ. ಆದ್ರೆ ಮಹಿಳೆಯೊಬ್ಬಳು ಕಳೆದ 6 ವರ್ಷಗಳಿಂದ ಮನೆಯಿಂದ ಹೊರಗೆ ಹೋಗಿಲ್ಲ. ಆಕೆ Read more…

BIG NEWS: ಕೂಲಿ ಕಾರ್ಮಿಕನ ಪತ್ನಿಗೆ ಭರ್ಜರಿ ಜಯ -ಹಣಬಲ, ರಾಜಕೀಯ ಹಿನ್ನಲೆ ಇಲ್ಲದ ಸಾಮಾನ್ಯ ಮಹಿಳೆ ಈಗ ಶಾಸಕಿ

ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆ ಹಲವು ಅಚ್ಚರಿ ಬೆಳವಣಿಗೆಗೆ ಸಾಕ್ಷಿಯಾಗಿದೆ. ದಿನಗೂಲಿ ಕಾರ್ಮಿಕನ ಪತ್ನಿ ಸಾಲ್ಟೋರಾ ವಿಧಾನಸಭೆ ಕ್ಷೇತ್ರದಲ್ಲಿ ಶಾಸಕರಾಗಿ ಆಯ್ಕೆಯಾಗಿದ್ದಾರೆ. ಬಿಜೆಪಿ ಅಭ್ಯರ್ಥಿಯಾಗಿ ಸ್ಪರ್ಧಿಸಿದ್ದ ಚಂದನಾ ಬೌರಿ Read more…

ಚಿಕಿತ್ಸೆ ವಿಚಾರಕ್ಕೆ ಸಂಬಂಧಿಸಿದಂತೆ ಸುಪ್ರೀಂ ಕೋರ್ಟ್ ಮಹತ್ವದ ತೀರ್ಪು

ನವದೆಹಲಿ: ವಸತಿ ದಾಖಲಾತಿ ಇಲ್ಲದ ಕಾರಣಕ್ಕೆ ರೋಗಿಗೆ ಚಿಕಿತ್ಸೆ ನಿರಾಕರಿಸುವಂತಿಲ್ಲ ಎಂದು ಸುಪ್ರೀಂ ಕೋರ್ಟ್ ಮಹತ್ವದ ಆದೇಶ ನೀಡಿದೆ. ದೇಶಾದ್ಯಂತ ಕೊರೋನಾ ಎರಡನೆಯ ತೀವ್ರವಾಗಿದ್ದು, ಆಸ್ಪತ್ರೆಗೆ ದಾಖಲಾಗುವವರ ಸಂಖ್ಯೆ Read more…

BIG NEWS: 24 ಗಂಟೆಯಲ್ಲಿ 3,417 ಜನರು ಮಹಾಮಾರಿಗೆ ಬಲಿ; ಒಂದೇ ದಿನದಲ್ಲಿ 3,68,147 ಜನರಲ್ಲಿ ಕೊರೊನಾ ಪಾಸಿಟಿವ್; ಇಲ್ಲಿದೆ ಸಂಪೂರ್ಣ ಮಾಹಿತಿ

ನವದೆಹಲಿ: ದೇಶದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚುತ್ತಿದ್ದು, ಕಳೆದ 24 ಗಂಟೆಯಲ್ಲಿ 3,68,147 ಜನರಲ್ಲಿ ಸೋಂಕು ಪತ್ತೆಯಾಗಿದೆ. ಈ ಮೂಲಕ ದೇಶದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ Read more…

ಎಲ್ಲರಿಗೂ ಉಚಿತ ಲಸಿಕೆ ನೀಡಲು ಸೋನಿಯಾಗಾಂಧಿ, ದೀದೀ, ದೇವೇಗೌಡರು ಸೇರಿ 13 ವಿಪಕ್ಷಗಳ ನಾಯಕರ ಆಗ್ರಹ

ನವದೆಹಲಿ: ದೇಶದಲ್ಲಿ ಎಲ್ಲರಿಗೂ ಉಚಿತವಾಗಿ ಕೋವಿಡ್ ಲಸಿಕೆ ನೀಡಬೇಕು. ಎಲ್ಲಾ ಆಸ್ಪತ್ರೆಗಳಿಗೆ ನಿರಂತರವಾಗಿ ಆಮ್ಲಜನಕ ಪೂರೈಕೆ ಮಾಡಲು ಅಗತ್ಯ ಕ್ರಮ ಕೈಗೊಳ್ಳಬೇಕೆಂದು 13 ಪಕ್ಷಗಳ ನಾಯಕರು ಒತ್ತಾಯಿಸಿದ್ದಾರೆ. ದೇಶದಲ್ಲಿ Read more…

ಕೊರೋನಾ ತಡೆಗೆ ಮೋದಿ ಮತ್ತೊಂದು ಮಹತ್ವದ ನಿರ್ಧಾರ: ಎಂಬಿಬಿಎಸ್ ವಿದ್ಯಾರ್ಥಿಗಳ ಸೇವೆ ಬಳಕೆ

ನವದೆಹಲಿ: ದೇಶದಲ್ಲಿ ಕೊರೋನಾ ವಿರುದ್ಧದ ಹೋರಾಟಕ್ಕೆ ಇನ್ನಷ್ಟು ಬಲ ತುಂಬಲು ಪ್ರಧಾನಿ ಮೋದಿ ಮುಂದಾಗಿದ್ದು, ವೈದ್ಯ ಸಿಬ್ಬಂದಿ ಕೊರತೆ ತುಂಬಲು ಎಂಬಿಬಿಎಸ್ ವಿದ್ಯಾರ್ಥಿಗಳನ್ನು ಸೇವೆಗೆ ಬಳಸಿಕೊಳ್ಳಲಾಗುತ್ತದೆ. ಕೆಲಸಕ್ಕೆ ಬಂದವರಿಗೆ Read more…

BREAKING NEWS: ಆಕ್ಸಿಜನ್ ಕೊರತೆಯಿಂದ ಆಸ್ಪತ್ರೆಯಲ್ಲೇ ಅಸುನೀಗಿದ 8 ಮಂದಿ

ಆಸ್ಪತ್ರೆಯಲ್ಲಿ ಆಕ್ಸಿಜನ್ ಕೊರತೆಯಿಂದ 8 ರೋಗಿಗಳು ಸಾವು ಕಂಡ ಘಟನೆ ಹರಿಯಾಣದ ಗುರುಗ್ರಾಮದ ಕೀರ್ತಿ ಆಸ್ಪತ್ರೆಯಲ್ಲಿ ನಡೆದಿದೆ. ಇದರಿಂದ ಮೃತರ ಸಂಬಂಧಿಕರು ಆಸ್ಪತ್ರೆ ಮತ್ತು ವೈದ್ಯರ ಮೇಲೆ ದಾಳಿ Read more…

ಹ್ಯಾಟ್ರಿಕ್ ಜಯ ಸಾಧಿಸಿದ ದೀದೀಗೆ ಅಭಿನಂದನೆ ಸಲ್ಲಿಸಿದ ಮೋದಿ ಟ್ವೀಟ್ ವೈರಲ್

ನವದೆಹಲಿ: ಪಶ್ಚಿಮ ಬಂಗಾಳದಲ್ಲಿ ಪಕ್ಷವನ್ನು ಮತ್ತೆ ಅಧಿಕಾರಕ್ಕೆ ತರುವ ಮೂಲಕ ಹ್ಯಾಟ್ರಿಕ್ ಜಯಸಾಧಿಸಿದ ಟಿಎಂಸಿ ನಾಯಕಿ ಮಮತಾ ಬ್ಯಾನರ್ಜಿ ಅವರಿಗೆ ಪ್ರಧಾನಿ ನರೇಂದ್ರ ಮೋದಿ ಅಭಿನಂದನೆ ಸಲ್ಲಿಸಿದ್ದಾರೆ. ಮಮತಾ Read more…

ELECTION BREAKING: ರಿಸಲ್ಟ್ ಉಲ್ಟಾ..! ಗೆದ್ದು ಬೀಗಿದ್ದ ದೀದೀಗೆ ಬಿಗ್ ಶಾಕ್: ರಾಜ್ಯವನ್ನೇ ಗೆದ್ರೂ ನಂದಿಗ್ರಾಮದಲ್ಲಿ ಸೋಲು

ಕೊಲ್ಕೊತ್ತಾ: ನಂದಿಗ್ರಾಮದಲ್ಲಿ ಮಮತಾ ಬ್ಯಾನರ್ಜಿ ಸೋಲು ಕಂಡಿದ್ದಾರೆ. ಮಮತಾ ಬ್ಯಾನರ್ಜಿ ಗೆಲುವು ಕಂಡಿದ್ದಾರೆ ಎಂದು ವರದಿಯಾಗಿತ್ತು. ಆದರೆ, ಅವರು ಬಿಜೆಪಿ ಅಭ್ಯರ್ಥಿ ಸುವೆಂದು ಅಧಿಕಾರಿ ವಿರುದ್ಧ ಸೋಲು ಕಂಡಿದ್ದಾರೆ. Read more…

ಕೊರೊನಾ ನಡುವೆ ವಿಭಿನ್ನವಾಗಿ ಮದುವೆ; ಕೋಲುಗಳನ್ನು ಬಳಸಿ ಹಾರ ಬದಲಿಸಿಕೊಂಡ ವಧು-ವರರು

ಪಾಟ್ನಾ: ತಾವು ಹೇಗೆಲ್ಲ ವಿಶೇಷವಾಗಿ, ಅದ್ಧೂರಿಯಾಗಿ ವೈವಾಹಿಕ ಜೀವನಕ್ಕೆ ಕಾಲಿಡಬೇಕು ಎಂದು ವಧು-ವರರು ಏನೆಲ್ಲ ಕನಸು ಕಂಡಿರುತ್ತಾರೆ…ಎಷ್ಟೆಲ್ಲಾ ಪ್ಲಾನ್ ಮಾಡಿರುತ್ತಾರೆ… ಆದರೆ ಕೊರೊನಾ ಸೋಂಕು ಆ ಎಲ್ಲಾ ಕನಸುಗಳಿಗೆ Read more…

18 -45 ವರ್ಷದ 59 ಕೋಟಿ ಜನರಿಗೆ ಲಸಿಕೆ ಬಗ್ಗೆ ಸುಪ್ರೀಂ ಕೋರ್ಟ್ ಕೇಂದ್ರದಿಂದ ಅಫಿಡವಿಟ್

ನವದೆಹಲಿ: 18 ರಿಂದ 45 ವರ್ಷ ವಯಸ್ಸಿನ 59 ಕೋಟಿ ಜನರಿಗೆ ಕೊರೋನಾ ಲಸಿಕೆ ನೀಡಲು 122 ಕೋಟಿ ಡೋಸ್ ಅಗತ್ಯವಿದೆ ಎಂದು ಕೇಂದ್ರ ಸರ್ಕಾರ ತಿಳಿಸಿದೆ. ಉನ್ನತ Read more…

ದೇಶದ ಗಮನ ಸೆಳೆದಿದ್ದ ನಂದಿಗ್ರಾಮದಲ್ಲಿ ಮಮತಾ ಬ್ಯಾನರ್ಜಿಗೆ ಗೆಲುವು: ಮೋದಿ, ಅಮಿತ್ ಶಾ ಎದುರು ಏಕಾಂಗಿಯಾಗಿ ಹ್ಯಾಟ್ರಿಕ್ ಸಾಧನೆ

ಕೊಲ್ಕೊತ್ತಾ: ಟಿಎಂಸಿ ತೊರೆದು ಬಿಜೆಪಿ ಸೇರಿದ್ದ ಸುವೆಂದು ಅಧಿಕಾರಿಗೆ ಬಿಗ್ ಶಾಕ್ ಆಗಿದೆ. ಪಶ್ಚಿಮ ಬಂಗಾಳದಲ್ಲಿ ಮಮತಾ ಬ್ಯಾನರ್ಜಿ ಹ್ಯಾಟ್ರಿಕ್ ಸಾಧನೆ ಮಾಡಿದ್ದಾರೆ. ಮೂರನೇ ಬಾರಿಗೆ ಪಕ್ಷವನ್ನು ಅಧಿಕಾರಕ್ಕೆ Read more…

BIG NEWS: 10 ವರ್ಷದೊಳಗಿನ ಮಕ್ಕಳನ್ನು ಹೆಚ್ಚಾಗಿ ಕಾಡುತ್ತಿದೆ ಕೊರೊನಾ ವೈರಸ್

ಮುಂಬೈ: ಕೊರೊನಾ ಅಟ್ಟಹಾಸ ದಿನದಿಂದ ದಿನಕ್ಕೆ ಹೆಚ್ಚುತ್ತಿದ್ದು, ಇದೀಗ ಚಿಕ್ಕ ಮಕ್ಕಳು ಕೂಡ ಸೋಂಕಿಗೆ ಬಲಿಯಾಗುತ್ತಿರುವುದು ಆತಂಕಕ್ಕೆ ಕಾರಣವಾಗಿದೆ. 10 ವರ್ಷದೊಳಗಿನ ಹಲವು ಮಕ್ಕಳು ಕೊರೊನಾ ಸೋಂಕಿಗೆ ತುತ್ತಾಗುತ್ತಿದ್ದಾರೆ Read more…

BIG NEWS: ಕೊರೊನಾ ಅಟ್ಟಹಾಸ; ಲಾಕ್ ಡೌನ್ ಜಾರಿ ಮಾಡಿದ ಒಡಿಶಾ ಸರ್ಕಾರ

ಭುವನೇಶ್ವರ: ದೇಶಾದ್ಯಂತ ಕೊರೊನಾ ಅಟ್ಟಹಾಸ ಹೆಚ್ಚುತ್ತಿದ್ದು, ಸೋಂಕು ನಿಯಂತ್ರಣಕ್ಕೆ ಕೊನೇ ಅಸ್ತ್ರವಾಗಿ ಹಲವು ರಾಜ್ಯಗಳು ಲಾಕ್ ಡೌನ್ ಜಾರಿ ಮಾಡುತ್ತಿವೆ. ಒಡಿಶಾದಲ್ಲಿ ಕೂಡ ದಿನದಿಂದ ದಿನಕ್ಕೆ ಕೊರೊನಾ ಸೋಂಕಿತರ Read more…

GOOD NEWS: ಕೊರೊನಾ ಮಹಾಮಾರಿ ಗೆದ್ದು ಬಂದ 23 ದಿನಗಳ ಶಿಶು

ನವದೆಹಲಿ: ಈಗಷ್ಟೇ ಪ್ರಪಂಚಕ್ಕೆ ಬಂದು ಕಣ್ಬಿಟ್ಟು ನೋಡುತ್ತಿರುವ ನವಜಾತ ಶಿಶುಗಳನ್ನೂ ಬೆಂಬಿಡದೆ ಕಾಡುತ್ತಿದೆ ಕೊರೊನಾ ಮಹಾಮಾರಿ. ಇಂತಹ ಕ್ರೂರಿ ಕೊರೊನಾ ಸೋಂಕನ್ನೇ ಗೆದ್ದು ಬಂದಿದೆ 23 ದಿನಗಳ ಮುದ್ದು Read more…

ELECTION BREAKING: AIADMK ಮನೆಗೆ, ಮುಖ್ಯಮಂತ್ರಿಯಾಗಿ ಸ್ಟಾಲಿನ್ ಅಧಿಕಾರ ಸ್ವೀಕಾರಕ್ಕೆ ಮುಹೂರ್ತ ಫಿಕ್ಸ್

ಚೆನ್ನೈ: ಮೇ 6 ರಂದು ತಮಿಳುನಾಡು ಮುಖ್ಯಮಂತ್ರಿಯಾಗಿ ಡಿಎಂಕೆ ನಾಯಕ ಎಂ.ಕೆ. ಸ್ಟಾಲಿನ್ ಪ್ರಮಾಣವಚನ ಸ್ವೀಕರಿಸಲಿದ್ದಾರೆ. ಅವರು ಮೊದಲ ಬಾರಿಗೆ ಅವರು ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕರಿಸಲಿದ್ದಾರೆ. ತಮಿಳುನಾಡಿನ 141 Read more…

BIG NEWS: ತಮಿಳುನಾಡಿನಲ್ಲಿ ಸೂರ್ಯೋದಯ; ಸ್ಟಾಲಿನ್ ಸಿಎಂ ಪಟ್ಟಕ್ಕೇರುವುದು ಬಹುತೇಕ ಖಚಿತ

ಚೆನ್ನೈ: ತಮಿಳುನಾಡು ವಿಧಾನಸಭಾ ಚುನಾವಣಾ ಫಲಿತಾಂಶ ಕುತೂಹಲಕ್ಕೆ ಕಾರಣವಾಗಿದ್ದು, ಡಿಎಂಕೆ ಭಾರಿ ಮುನ್ನಡೆ ಕಾಯ್ದುಕೊಂಡಿದೆ. ಎಂ.ಕೆ.ಸ್ಟಾಲಿನ್ ತಮಿಳುನಾಡು ಸಿಎಂ ಪಟ್ಟ ಅಲಂಕರಿಸುವುದು ಬಹುತೇಕ ಖಚಿತವಾಗಿದೆ. ಈ ಮೂಲಕ ಒಂದು Read more…

BREAKING NEWS: ಐದು ರಾಜ್ಯಗಳ ಫಲಿತಾಂಶದ ದಿನವೇ ಅಚ್ಚರಿಯ ನಿರ್ಧಾರ ಕೈಗೊಂಡ ಕಾಂಗ್ರೆಸ್

ನವದೆಹಲಿ: ಐದು ರಾಜ್ಯಗಳ ವಿಧಾನಸಭೆ ಚುನಾವಣೆ ಫಲಿತಾಂಶ ಇಂದು ಪ್ರಕಟವಾಗಲಿದ್ದು, ಮತ ಎಣಿಕೆ ಮುಂದುವರೆದಿದೆ. ಯಾವ ಪಕ್ಷ ಯಾವ ರಾಜ್ಯದಲ್ಲಿ ಅಧಿಕಾರಕ್ಕೇರಲಿದೆ ಎನ್ನುವುದು ಕುತೂಹಲ ಮೂಡಿಸಿದೆ. ಇದೇ ಸಂದರ್ಭದಲ್ಲಿ Read more…

ಹೈಕೋರ್ಟ್ ವಿರುದ್ಧ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ ಚುನಾವಣಾ ಆಯೋಗ

ನವದೆಹಲಿ: ದೇಶದಲ್ಲಿ ಕೊರೊನಾ ಸೋಂಕು ಹೆಚ್ಚಾಗಿ ಸಾವು ನೋವುಗಳು ಸಂಭವಿಸುತ್ತಿರಲು ಚುನಾವಣಾ ಆಯೋಗವೇ ಕಾರಣ ಹಾಗಾಗಿ ಚುನಾವಣಾ ಆಯೋಗದ ವಿರುದ್ಧ ಕೊಲೆ ಪ್ರಕರಣ ದಾಖಲಿಸಬಹುದು ಎಂದು ಹೇಳಿದ್ದ ಮದ್ರಾಸ್ Read more…

ELECTION RESULT BREAKING: ಕೇರಳದಲ್ಲೂ ಜೆಡಿಎಸ್ ಕಮಾಲ್: ಚಿಟ್ಟೂರಲ್ಲಿ 10 ಸಾವಿರ ಲೀಡ್ – ಬಹುಮತದತ್ತ LDF

ದೇವರ ಸ್ವಂತ ನಾಡು ಕೇರಳದಲ್ಲಿ ತೆನೆಹೊತ್ತ ಮಹಿಳೆ ಕಮಾಲ್ ಮಾಡಿದ್ದು ಜೆಡಿಎಸ್ ಎರಡು ಕ್ಷೇತ್ರಗಳಲ್ಲಿ ಮುನ್ನಡೆ ಗಳಿಸಿದೆ. ಕೇರಳ ಜೆಡಿಎಸ್ ಅಧ್ಯಕ್ಷ ಕೆ. ಕೃಷ್ಣ ಕುಟ್ಟಿ ಚಿಟ್ಟೂರು ಕ್ಷೇತ್ರದಲ್ಲಿ Read more…

ELECTION BREAKING: ಮ್ಯಾಜಿಕ್ ನಂಬರ್ ದಾಟಿದ ಟಿಎಂಸಿ ಮುನ್ನಡೆಯಲ್ಲಿದ್ರೂ ಸಿಎಂ ಮಮತಾ ಬ್ಯಾನರ್ಜಿಗೆ ಭಾರೀ ಹಿನ್ನಡೆ

ಕೊಲ್ಕೊತ್ತಾ: ದೇಶದ ಗಮನ ಸೆಳೆದಿದ್ದ ಪಶ್ಚಿಮಬಂಗಾಳದ ನಂದಿಗ್ರಾಮ ವಿಧಾನಸಭಾ ಕ್ಷೇತ್ರದಲ್ಲಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಹಿನ್ನಡೆ ಅನುಭವಿಸಿದ್ದಾರೆ. ಬಿಜೆಪಿ ಅಭ್ಯರ್ಥಿ ಸುವೆಂದು ಅಧಿಕಾರಿ ಮುನ್ನಡೆ ಕಾಯ್ದುಕೊಂಡಿದ್ದಾರೆ. 4550 ಮತಗಳ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...