alex Certify India | Kannada Dunia | Kannada News | Karnataka News | India News - Part 1064
ಕನ್ನಡ ದುನಿಯಾ
    Dailyhunt JioNews

Kannada Duniya

ಕೊರೊನಾ ಡೆಲ್ಟಾ ಪ್ಲಸ್ ಗೆದ್ದು ಬಂದ ಈತ ಹೇಳಿದ್ದೇನು….?

ದೇಶದಲ್ಲಿ ಕೊರೊನಾ ವೈರಸ್ ಸೋಂಕಿನ ಪ್ರಕರಣಗಳು ನಿರಂತರವಾಗಿ ಕಡಿಮೆಯಾಗುತ್ತಿವೆ. ಆದರೆ ಕೊರೊನಾ ಡೆಲ್ಟಾ ಪ್ಲಸ್ ರೂಪಾಂತರದ ಪ್ರಕರಣಗಳು ಈಗ ಕಳವಳವನ್ನುಂಟುಮಾಡುತ್ತಿವೆ. ಒಡಿಶಾದಲ್ಲಿ 62 ವರ್ಷದ ವ್ಯಕ್ತಿಯೊಬ್ಬ ಕೊರೊನಾ ಡೆಲ್ಟಾ Read more…

ಬ್ಯಾಂಕ್ ಲೂಟಿ ಮಾಡಿದ ದುಡ್ಡಿನಲ್ಲಿ ಹೆತ್ತವರಿಗೆ ಉಡುಗೊರೆ..!

ಸಹಕಾರಿ ಸಂಘದ ಬ್ಯಾಂಕೊಂದರಲ್ಲಿ 4.78 ಲಕ್ಷ ರೂಪಾಯಿ ಮೌಲ್ಯದ ನಗ-ನಗದು ಲೂಟಿ ಮಾಡಿದ ಅಜಯ್ ಬಂಜಾರೆ ಎಂಬ 18 ವರ್ಷದ ಯುವಕ ಆ ದುಡ್ಡಿನಲ್ಲಿ ತನ್ನ ತಾಯಿಗೆ 50,000 Read more…

ಪ್ರಯಾಗ್​ರಾಜ್​​ನಲ್ಲಿ ಭಾರೀ ಮಳೆ ಹಿನ್ನೆಲೆ ಶವಸಂಸ್ಕಾರ ಸ್ಥಗಿತ

ಉತ್ತರ ಪ್ರದೇಶದ ಪ್ರಯಾಗ್​ರಾಜ್​ನಲ್ಲಿ ಸುರಿದ ಭಾರೀ ಮಳೆಯಿಂದಾಗಿ ಗಂಗಾ ನದಿಯ ಫಾಫಾಮೌ ಘಾಟ್​ನಲ್ಲಿ ಶವಸಂಸ್ಕಾರವನ್ನ ನಿಲ್ಲಿಸಬೇಕಾದ ಪರಿಸ್ಥಿತಿ ಎದುರಾಗಿದೆ. ನದಿಗಳಲ್ಲಿ ಶವ ತೇಲುವುದನ್ನ ತಡೆಯುವ ಸಲುವಾಗಿ ಪ್ರಯಾಗ್​ರಾಜ್​ ಆಡಳಿತ Read more…

ʼಕೊರೊನಾʼಕ್ಕೆ ಮತ್ತೊಂದು ಸಂಜೀವಿನಿ ಶೀಘ್ರದಲ್ಲೇ ಲಭ್ಯ: ಬೆಲೆ ಘೋಷಣೆ ಮಾಡಿದ ಡಾ. ರೆಡ್ಡೀಸ್​ ಲ್ಯಾಬೋರೇಟರಿ

ಡಿಆರ್​ಡಿಓ ಅಭಿವೃದ್ಧಿ ಪಡಿಸಿದ ಕೊರೊನಾ ವಿರೋಧಿ 2 ಡಿಜಿ ಔಷಧಿಯನ್ನು ಮಾರುಕಟ್ಟೆಗೆ ಬಿಡುಗಡೆ ಮಾಡೋದಾಗಿ ಘೋಷಣೆ ಡಾ. ರೆಡ್ಡೀಸ್​ ಲ್ಯಾಬೋರೇಟರಿ ಮಾಡಿದೆ. ಪ್ರತಿ ಸ್ಯಾಚೆಟ್​​ನ ಎಂಆರ್​ಪಿ 990 ರೂಪಾಯಿ Read more…

BIG BREAKING: ಇಂದು ಮಧ್ಯಾಹ್ನ 3 ಗಂಟೆಗೆ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್‌ ಪತ್ರಿಕಾಗೋಷ್ಟಿ – ಮಹತ್ವದ ಘೋಷಣೆ ಸಾಧ್ಯತೆ

ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್‌ ಇಂದು ಮಧ್ಯಾಹ್ನ 3 ಗಂಟೆಗೆ ಪತ್ರಿಕಾಗೋಷ್ಟಿ ನಡೆಸಲಿದ್ದು, ಈ ಸಂದರ್ಭದಲ್ಲಿ ಮಹತ್ವದ ಘೋಷಣೆ ಮಾಡುವ ಸಾಧ್ಯತೆಯಿದೆ. ಕೊರೊನಾ ಎರಡನೇ ಅಲೆ ದೇಶದಾದ್ಯಂತ Read more…

ಸ್ಪೂರ್ತಿದಾಯಕವಾಗಿದೆ ಈ ಮಹಿಳಾ ಪೊಲೀಸ್​ ಅಧಿಕಾರಿಯ ʼಯಶೋಗಾಥೆʼ

ಕುಟುಂಬಸ್ಥರ ವಿರೋಧದೊಂದಿಗೆ ಮದುವೆಯಾಗಿದ್ದರೂ ಸಹ ಕೇವಲ 18 ವರ್ಷಕ್ಕೇ ಪತಿ ಕೈಕೊಟ್ಟಿದ್ದ. ಪುಟ್ಟ ಮಗುವಿನೊಂದಿಗೆ ಮನೆಯಿಂದ ಹೊರನಡೆದ ಆನಿ ಶಿವ ಕೇರಳದ ವಾರ್ಕಳದಲ್ಲಿ ಐಸ್​ ಕ್ರೀಂ ಹಾಗೂ ನಿಂಬು Read more…

12 ವರ್ಷ ಮೇಲ್ಪಟ್ಟವರಿಗೆ ʼಕೊರೊನಾʼ ಲಸಿಕೆ ಕುರಿತಂತೆ ಕೇಂದ್ರದಿಂದ ಮಹತ್ವದ ಮಾಹಿತಿ

12 ರಿಂದ 18 ವರ್ಷ ಪ್ರಾಯದ ಮಕ್ಕಳಿಗೆ ಜುಲೈ ಅಂತ್ಯ ಇಲ್ಲವೇ ಆಗಸ್ಟ್​ ತಿಂಗಳ ಒಳಗಾಗಿ ಕೊರೊನಾ ಲಸಿಕಾ ಅಭಿಯಾನ ಆರಂಭವಾಗಲಿದೆ ಎಂದು ಕೇಂದ್ರ ಸರ್ಕಾರ ಭಾನುವಾರ ಮಾಹಿತಿ Read more…

ನಕಲಿ ನೋಟು ದಂಧೆ ಬೇಧಿಸಿದ ಪೊಲೀಸರು: ಆರೋಪಿಗಳಿಂದ ಬರೋಬ್ಬರಿ 5 ಕೋಟಿ ಮೌಲ್ಯದ ಫೇಕ್​ ಕರೆನ್ಸಿ ವಶಕ್ಕೆ

ಬರೋಬ್ಬರಿ 5 ಕೋಟಿ ರೂಪಾಯಿ ಮೌಲ್ಯದ ನಕಲಿ ನೋಟುಗಳನ್ನ ವಶಪಡಿಸಿಕೊಳ್ಳುವಲ್ಲಿ ಮಧ್ಯ ಪ್ರದೇಶ ಪೊಲೀಸರು ಯಶಸ್ವಿಯಾಗಿದ್ದಾರೆ. ಪ್ರಕರಣ ಸಂಬಂಧ 8 ಮಂದಿಯನ್ನ ಪೊಲೀಸರು ಬಂಧಿಸಿದ್ದಾರೆ ಎಂದು ಹಿರಿಯ ಪೊಲೀಸ್​ Read more…

ಫೇಸ್ ​ಬುಕ್​ ಲೈವ್​ನಲ್ಲಿ ಪುತ್ರನ ಮದುವೆ..! ಮನೆಯಲ್ಲೇ ಕೂತು ಅಕ್ಷತೆ ಹಾಕಿದ ಪೋಷಕರು

ಕೊರೊನಾ ವೈರಸ್​​ ಹರಡುವಿಕೆಯನ್ನ ನಿಯಂತ್ರಣ ಮಾಡುವ ಸಲುವಾಗಿ ಮದುವೆಯಂತಹ ಸಾಂಪ್ರದಾಯಿಕ ಆಚರಣೆಯನ್ನೇ ಬದಲಾವಣೆ ಮಾಡಲಾಗಿದೆ. ಹೆಚ್ಚು ಜನರು ಒಂದೆಡೆ ಸೇರಬಾರದು ಅಂತಾ ಕಡಿಮೆ ಜನಸಂಖ್ಯೆಯಲ್ಲೇ ಮದುವೆಯಾಗಿ ಎಂದು ಸರ್ಕಾರಗಳು Read more…

ನೀರಿನಲ್ಲಿ ಕುಸಿದ ಆಮ್ಲಜನಕ ಪ್ರಮಾಣ: ನೂರಾರು ಮೀನುಗಳ ಮಾರಣಹೋಮ

ಗುವಾಹಟಿಯ ದಿಘಾಲಿಪುಖುರಿ ವಾಟರ್​ ಟ್ಯಾಂಕ್​ನಲ್ಲಿ ನೂರಾರು ಮೀನುಗಳ ಮಾರಣಹೋಮ ನಡೆದಿದೆ. ಮೀನುಗಳು ಏಕೆ ಸಾವಿಗೀಡಾಗಿದೆ ಎಂಬ ತನಿಖೆ ನಡೆಸಲು ಮೀನಿನ ಮಾದರಿಗಳನ್ನ ಪರಿಶೀಲನೆ ನಡೆಸಲಾಗಿದ್ದು ಇದರ ಪ್ರಕಾರ ಆಮ್ಲಜನಕದ Read more…

ಬೆಳ್ಳಂಬೆಳಿಗ್ಗೆ ಜವರಾಯನ ಅಟ್ಟಹಾಸ: ಭೀಕರ ರಸ್ತೆ ಅಪಘಾತದಲ್ಲಿ 12ಕ್ಕೂ ಅಧಿಕ ಮಂದಿ ಸಾವು

ಮುರಾದಾಬಾದ್​ ಸಮೀಪವಿರುವ ದೆಹಲಿ – ಲಕ್ನೋ ಹೆದ್ದಾರಿಯಲ್ಲಿ ಭೀಕರ ಅಪಘಾತ ಸಂಭವಿಸಿದೆ. ಈ ದುರ್ಘಟನೆಯಲ್ಲಿ 12 ಕ್ಕೂ ಅಧಿಕ ಮಂದಿ ಸಾವನ್ನಪ್ಪಿರುವ ಶಂಕೆ ವ್ಯಕ್ತವಾಗಿದೆ. ಪಂಜಾಬ್​  ಹಾಗೂ  ಪಿಲಿಬೀತ್​​ Read more…

BIG NEWS: ಕೊರೊನಾ ಲಸಿಕೆ ಅಭಿಯಾನದಲ್ಲಿ ನಂಬರ್ 1 ಸ್ಥಾನಕ್ಕೇರಿದ ಭಾರತ

ಭಾರತದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ಗಣನೀಯವಾಗಿ ಇಳಿಕೆ ಕಾಣ್ತಿದೆ. ಆದ್ರೆ ಡೆಲ್ಟಾ ಪ್ಲಸ್ ಭಯ ಶುರುವಾಗಿದೆ. ಈ ಮಧ್ಯೆ ಕೊರೊನಾ ಲಸಿಕೆ ಅಭಿಯಾನದ ವೇಗ ಹೆಚ್ಚಾಗಿದೆ. ಭಾರತದಲ್ಲಿ 32 Read more…

GOOD NEWS: ಕೊರೊನಾ ಸೋಂಕಿತರ ಸಂಖ್ಯೆ ಮತ್ತಷ್ಟು ಇಳಿಕೆ; ಸಾವಿನ ಸಂಖ್ಯೆಯಲ್ಲೂ ಭಾರಿ ಕುಸಿತ

ನವದೆಹಲಿ: ಭಾರತದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ಗಣನೀಯವಾಗಿ ಇಳಿಕೆಯಾಗಿದ್ದು, ಕಳೆದ 24 ಗಂಟೆಯಲ್ಲಿ 46,148 ಜನರಲ್ಲಿ ಸೋಂಕು ಪತ್ತೆಯಾಗಿದೆ. ಈ ಮೂಲಕ ದೇಶದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ 3,02,79,331ಕ್ಕೆ Read more…

ಬಂಧಮುಕ್ತವಾಗ್ತಿದ್ದಂತೆ ಕಾಡಿನೆಡೆಗೆ ಓಡಿದ ಪಾಂಡಾ

ಬಂಧಮುಕ್ತಗೊಂಡು ಸ್ವತಂತ್ರ ಜಗತ್ತಿಗೆ ಬಂದಾಗ ಆಗುವ ಅನುಭವವನ್ನು ಮಾತುಗಳಲ್ಲಿ ಕಟ್ಟಿಕೊಡಲು ಆಗುವುದಿಲ್ಲ. ಪಂಜರದಲ್ಲಿ ಬಂಧಿಯಾಗಿದ್ದ ಕೆಂಪು ಪಾಂಡಾವೊಂದನ್ನು ಅರುಣಾಚಲ ಪ್ರದೇಶದ ದಟ್ಟಡವಿಗೆ ಬಿಟ್ಟಾಗ ಆ ಜೀವಿಗೆ ಆದ ಅನುಭವವೂ Read more…

Shocking: ಸಪ್ತಪದಿಯ 6ನೇ ಹೆಜ್ಜೆ ಇಡುವಾಗ ಮದುವೆ ಬೇಡವೆಂದ ವಧು….!

ಅಗ್ನಿಸಾಕ್ಷಿಯಾಗಿ ಸಪ್ತಪದಿಯ ಆರನೇ ಹೆಜ್ಜೆ ಇಡುವಷ್ಟರಲ್ಲಿ ಕೈಹಿಡಿಯಬೇಕಿದ್ದ ವರನನ್ನೇ ಮದುಮಗಳು ತಿರಸ್ಕರಿಸಿದ ಘಟನೆ ಉತ್ತರ ಪ್ರದೇಶದ ಜಾನ್ಪುರದಲ್ಲಿ ಕಳೆದ ವಾರ ಜರುಗಿದೆ. ಉಗುರಿನ ಶಿಲೀಂಧ್ರ ಸೋಂಕು ಬೇಗನೆ ವಾಸಿಯಾಗಲು Read more…

ಖುಷಿ ಸುದ್ದಿ: ಈ ರೈಲಿನಲ್ಲಿ ಪ್ರಯಾಣಿಸುವುದೇ ಒಂದು ಸುಂದರ ಅನುಭವ

ರೈಲು ಪ್ರಯಾಣ ಪ್ರಿಯರಿಗೆ ಮುಂಬೈ-ಪುಣೆ ನಡುವೆ ಪಶ್ಚಿಮ ಘಟ್ಟಗಳ ನಡುವೆ ಹಾದು ಹೋಗುವುದು ಒಂಥರಾ ಸುಂದರ ಅನುಭೂತಿ. ಅದರಲ್ಲೂ ಮಾನ್ಸೂನ್ ತಿಂಗಳುಗಳಲ್ಲಿ ಈ ಮಜವೇ ಬೇರೆ. ಇದೀಗ ಪುಣೆ-ಮುಂಬೈ Read more…

ಮೋದಿ ಸಂಪುಟಕ್ಕೆ ಮೇಜರ್ ಸರ್ಜರಿ: ಕೆಲವರಿಗೆ ಜೂ.30 ರಂದು ಗೇಟ್ ಪಾಸ್- ಬಿ.ವೈ. ರಾಘವೇಂದ್ರ, ಶಿವಕುಮಾರ ಉದಾಸಿಗೆ ಕೇಂದ್ರ ಸಚಿವ ಸ್ಥಾನ..?

ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸಚಿವ ಸಂಪುಟ ವಿಸ್ತರಣೆ ಶೀಘ್ರದಲ್ಲೇ ನಡೆಯಲಿದ್ದು, ರಾಜ್ಯಕ್ಕೆ ಎರಡು ಸ್ಥಾನ ಲಭಿಸುವ ನಿರೀಕ್ಷೆಯಿದೆ. ರಾಜ್ಯದಿಂದ ಯಾರಿಗೆ ಸಚಿವ ಸ್ಥಾನ ಸಿಗಲಿದೆ Read more…

ಪದವೀಧರರಿಗೆ ಉದ್ಯೋಗಾವಕಾಶ: ಸಹಾಯಕ ಆಯುಕ್ತರು ಸೇರಿ ಅನೇಕ ಹುದ್ದೆಗಳಿಗೆ ನೇಮಕಾತಿ, ಶೀಘ್ರದಲ್ಲೇ ಅರ್ಜಿ ಸಲ್ಲಿಸಿ!

ಸಹಾಯಕ ಹಿರಿಯ ಆಯುಕ್ತರು ಸೇರಿದಂತೆ ಹಲವು ಹುದ್ದೆಗಳ ನೇಮಕಾತಿಗಾಗಿ ಮಹಾರಾಷ್ಟ್ರ ಸಾರ್ವಜನಿಕ ಸೇವಾ ಆಯೋಗವು ಅಧಿಸೂಚನೆ ಹೊರಡಿಸಿದೆ. ಮಹಾರಾಷ್ಟ್ರ ಸಾರ್ವಜನಿಕ ಸೇವಾ ಆಯೋಗ ಹೊರಡಿಸಿರುವ ಅಧಿಸೂಚನೆಯಡಿಯಲ್ಲಿ ಅಭ್ಯರ್ಥಿಗಳು ಆಯೋಗದ Read more…

ಡ್ರಗ್ ಪಾರ್ಟಿ ಮೇಲೆ ದಾಳಿ: ‘ಬಿಗ್ ಬಾಸ್’ ಸ್ಪರ್ಧಿ, ನಟಿಯರು ಸೇರಿ 22 ಮಂದಿ ಅರೆಸ್ಟ್ – ವೇಶ್ಯಾವಾಟಿಕೆ ಶಂಕೆ

ನಾಸಿಕ್: ಮಹಾರಾಷ್ಟ್ರದ ನಾಸಿಕ್ ಗ್ರಾಮಾಂತರ ಠಾಣೆ ಪೊಲೀಸರು ಇಗತ್ ಪುರಿಯಲ್ಲಿ ಡ್ರಗ್ ಪಾರ್ಟಿಯ ಮೇಲೆ ದಾಳಿ ನಡೆಸಿದ್ದಾರೆ. ದಾಳಿಯ ಸಂದರ್ಭದಲ್ಲಿ 22 ಜನರನ್ನು ವಶಕ್ಕೆ ಪಡೆಯಲಾಗಿದೆ. ಇಗತ್ ಪುರಿಯ Read more…

BIG NEWS: ಕೇಂದ್ರ ಸಂಪುಟಕ್ಕೆ ಮೇಜರ್ ಸರ್ಜರಿ; ರಾಜ್ಯದ ಯಾವ ಸಂಸದರಿಗೆ ಸಿಗುತ್ತೆ ಮೋದಿ ಕ್ಯಾಬಿನೆಟ್ ನಲ್ಲಿ ಸ್ಥಾನ…?

ನವದೆಹಲಿ: ಕೇಂದ್ರ ಸಚಿವ ಸಂಪುಟಕ್ಕೆ ಮೇಜರ್ ಸರ್ಜರಿ ಮಾಡಲು ಮುಂದಾಗಿರುವ ಪ್ರಧಾನಿ ನರೇಂದ್ರ ಮೋದಿ, ಹೊಸ ಯುವ ಮುಖಗಳಿಗೆ ಆದ್ಯತೆ ನೀಡಲು ಚಿಂತನೆ ನಡೆಸಿದ್ದಾರೆ. ಹಲವು ಹಾಲಿ ಸಚಿವರಿಗೆ Read more…

BREAKING: ‘ಮನ್ ಕಿ ಬಾತ್’ನಲ್ಲಿ ಮಿಲ್ಖಾ ಸಿಂಗ್ ಸ್ಮರಿಸಿದ ಮೋದಿ, ಒಲಿಂಪಿಕ್ಸ್ ಗೆ ‘ಚಿಯರ್ ಫಾರ್ ಇಂಡಿಯಾ’

ನವದೆಹಲಿ: ‘ಮನ್ ಕಿ ಬಾತ್’ನಲ್ಲಿ ಇಂದು ದೇಶದ ಜನತೆಯನ್ನು ಉದ್ದೇಶಿಸಿ ಮಾತನಾಡಿದ ಪ್ರಧಾನಿ ಮೋದಿ ಅವರು ಇತ್ತೀಚೆಗಷ್ಟೇ ನಿಧನರಾದ ಫ್ಲೈಯಿಂಗ್ ಸಿಖ್ ಖ್ಯಾತಿಯ ಮಿಲ್ಖಾ ಸಿಂಗ್ ಅವರ ಸಾಧನೆಯನ್ನು Read more…

ಡೆಲ್ಟಾ ವೈರಸ್ ಅಪಾಯದ ಬಗ್ಗೆ ಇರಲಿ ಎಚ್ಚರ…!

ಬೆಂಗಳೂರು: ಕೊರೊನಾ ಎರಡನೇ ಅಲೆಯಲ್ಲಿ ಡೆಲ್ಟಾ ಹಾಗೂ ಡೆಲ್ಟಾ ಪ್ಲಸ್ ಎಂಬ ರೂಪಾಂತರ ವೈರಸ್ ಮಾರಣಾಂತಿಕವಾಗಿ ಜನರನ್ನು ಕಾಡುತ್ತಿದೆ. ಈ ರೂಪಾಂತರಿ ತಳಿಗಳು ಮಾನವನ ದೇಹದಲ್ಲಿ ಅತಿ ವೇಗವಾಗಿ Read more…

BIG NEWS: ಮೀಸಲಾತಿ ರದ್ದು, ನಾಳೆ ಸುಪ್ರೀಂ ಕೋರ್ಟ್ ತೀರ್ಪಿನ ವಿರುದ್ಧದ ಅರ್ಜಿ ವಿಚಾರಣೆ

ನವದೆಹಲಿ: ಮೀಸಲಾತಿಗೆ ಸಂಬಂಧಿಸಿದಂತೆ ಸುಪ್ರೀಂ ಕೋರ್ಟ್ ನೀಡಿದ ತೀರ್ಪಿನ ವಿರುದ್ಧ ಕೇಂದ್ರ ಸರ್ಕಾರದ ಅರ್ಜಿಯ ವಿಚಾರಣೆ ನಾಳೆ ನಡೆಯಲಿದೆ. ಶೈಕ್ಷಣಿಕ ಮತ್ತು ಸಾಮಾಜಿಕವಾಗಿ ಹಿಂದುಳಿದ ವರ್ಗಗಳಿಗೆ ಮೀಸಲಾತಿ ನೀಡುವ Read more…

ಪೊಲೀಸರನ್ನು ತುದಿಗಾಲಲ್ಲಿ ನಿಲ್ಲಿಸಿತ್ತು ಮಗು ಮಾಡಿದ ಕರೆ

ಇಬ್ಬರು ಗನ್‌ಧಾರಿಗಳು ತಾಜ್ ಮಹಲ್ ಹೊಟೇಲ್ ಆವರಣದಲ್ಲಿ ಕಾಣಿಸಿಕೊಂಡಿದ್ದಾರೆ ಎಂಬ ಕರೆಯೊಂದು ಮುಂಬೈ ಪೊಲೀಸರನ್ನು ತುದಿಗಾಲಿಗೆ ತಂದಿಟ್ಟಿತ್ತು. ಹೀಗೊಂದು ಕರೆಯನ್ನು ಸ್ವೀಕರಿಸಿದ ಹೊಟೇಲ್‌ನ ನಿಯಂತ್ರಣ ಕೊಠಡಿ ಕೂಡಲೇ ಪೊಲೀಸರಿಗೆ Read more…

GOOD NEWS: ದೇಶದಲ್ಲಿ ಕೋವಿಡ್ ರಿಕವರಿ ರೇಟ್ 96.75%ಕ್ಕೆ ಏರಿಕೆ; ಗಣನೀಯ ಇಳಿಕೆಯಾದ ಸಕ್ರಿಯ ಪ್ರಕರಣ

ನವದೆಹಲಿ: ಭಾರತದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ಇಳಿಮುಖವಾಗುತ್ತಿದ್ದು, ಕಳೆದ 24 ಗಂಟೆಯಲ್ಲಿ 50,040 ಜನರಲ್ಲಿ ಸೋಂಕು ಪತ್ತೆಯಾಗಿದೆ. ಈ ಮೂಲಕ ದೇಶದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ 3,02,33,183ಕ್ಕೆ ಏರಿಕೆಯಾಗಿದೆ. Read more…

ಪತ್ನಿಗೆ ಬಿಜೆಪಿ ಶಾಸಕನಿಂದ ಚಿತ್ರಹಿಂಸೆ: ಕ್ರಮಕ್ಕೆ ಕಾಂಗ್ರೆಸ್ ಆಗ್ರಹ

ತನ್ನ ಮಡದಿಗೆ ಚಿತ್ರಹಿಂಸೆ ಕೊಟ್ಟ ಆರೋಪ ಎದುರಿಸುತ್ತಿರುವ ಬಿಜೆಪಿ ಶಾಸಕ ವಿಶಾಲ್ ನೆಹ್ರಿಯಾ ತಲೆದಂಡಕ್ಕೆ ಆಗ್ರಹಿಸಿರುವ ಕಾಂಗ್ರೆಸ್ ಪ್ರಕರಣ ಸಂಬಂಧ ಉನ್ನತ ಮಟ್ಟದ ತನಿಖೆಗೆ ಆಗ್ರಹಿಸಿದೆ. ಹಿಮಾಚಲ ಪ್ರದೇಶದ Read more…

BIG NEWS: ತಡೆ ಹಿಡಿದಿದ್ದ ಸರ್ಕಾರಿ ನೌಕರರು, ಪಿಂಚಣಿದಾರರ ಡಿಎ ಬಿಡುಗಡೆಗೆ ನಿರ್ಧಾರದ ನಕಲಿ ಆದೇಶ ಪತ್ರ ವೈರಲ್

ನವದೆಹಲಿ: ಕೇಂದ್ರ ಸರ್ಕಾರಿ ನೌಕರರ ತುಟ್ಟಿಭತ್ಯೆ ಜುಲೈ 1 ರಿಂದ ಅನ್ವಯವಾಗುವಂತೆ ಬಿಡುಗಡೆ ಮಾಡಲು ಕೇಂದ್ರ ಸರ್ಕಾರ ನಿರ್ಧರಿಸಿದೆ ಎನ್ನಲಾದ ಪತ್ರವೊಂದು ವೈರಲ್ ಆಗಿದೆ. ಕೊರೋನಾ ಕಾರಣ ಆರ್ಥಿಕ Read more…

ಪಾನ ನಿಷೇಧದ ಪ್ರಶ್ನೆ ಕೇಳುತ್ತಿದ್ದಂತೆ ಜಾಣ ಕಿವುಡು ತೋರಿದ ಸಚಿವ

ಛತ್ತೀಸ್‌ಘಡದ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದು ಇನ್ನೇನು ಅರ್ಧ ಅವಧಿ ಮುಗಿಸುವುದರಲ್ಲಿದೆ. ಆದರೆ ರಾಜ್ಯದಲ್ಲಿ ಮದ್ಯ ಮಾರಾಟ ನಿಷೇಧದ ಬಗ್ಗೆ ತಾನು ಕೊಟ್ಟ ಮಾತನ್ನು ಉಳಿಸಿಕೊಳ್ಳುವಲ್ಲಿ ಮಾತ್ರ ಜಾಣಕಿವುಡುತನ Read more…

BREAKING NEWS: ಜಮ್ಮು ವಿಮಾನ ನಿಲ್ದಾಣದಲ್ಲಿ ಸ್ಫೋಟ

ಜಮ್ಮು: ಭಾನುವಾರ ಬೆಳಗಿನ ಜಾವ 1.40 ಸುಮಾರಿಗೆ ಜಮ್ಮು ವಿಮಾನ ನಿಲ್ದಾಣದಲ್ಲಿ ಸ್ಫೋಟ ಸಂಭವಿಸಿದೆ. ಸ್ಥಳಕ್ಕೆ ಬಾಂಬ್ ನಿಷ್ಕ್ರಿಯ ದಳ, ವಿಧಿವಿಜ್ಞಾನ ತಂಡ ತಜ್ಞರು ಭೇಟಿ ನೀಡಿ ಪರಿಶೀಲನೆ Read more…

BIG NEWS: ಮಕ್ಕಳಿಗೆ ಶೀಘ್ರವೇ ಲಸಿಕೆ, 12 -18 ವರ್ಷದವರಿಗೆ ವ್ಯಾಕ್ಸಿನ್

ನವದೆಹಲಿ: 12 ರಿಂದ 18 ವರ್ಷದ ಮಕ್ಕಳಿಗೆ ಶೀಘ್ರವೇ ಕೊರೋನಾ ಲಸಿಕೆ ನೀಡಲಾಗುತ್ತದೆ ಎಂದು ಕೇಂದ್ರ ಸರ್ಕಾರ ತಿಳಿಸಿದೆ. ಪ್ರಮುಖ ಔಷಧ ಕಂಪನಿ ಜೈಡಸ್ ಕ್ಯಾಡಿಲಾ ಅಭಿವೃದ್ಧಿಪಡಿಸಿದ ಜೈಕೋವ್ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...