alex Certify India | Kannada Dunia | Kannada News | Karnataka News | India News - Part 1076
ಕನ್ನಡ ದುನಿಯಾ
    Dailyhunt JioNews

Kannada Duniya

22 ರೋಗಿಗಳ ಜೀವ ಹೋಗಲು ಕಾರಣವಾಯ್ತಾ‌ ಆಕ್ಸಿಜನ್ ಮಾಕ್‌ ಡ್ರಿಲ್…?

ಆಗ್ರಾದ ಖಾಸಗಿ ಆಸ್ಪತ್ರೆಯ ನಿರ್ದೇಶಕರೊಬ್ಬರು ಆಕ್ಸಿಜನ್​​ ಮಾಕ್​ ಡ್ರಿಲ್​ ಎಷ್ಟರ ಮಟ್ಟಿಗೆ ಪರಿಣಾಮಕಾರಿ ಕಾರ್ಯ ನಿರ್ವಹಿಸುತ್ತದೆ ಎಂದು ಪರೀಕ್ಷೆ ಮಾಡಲು ಕೋವಿಡ್​ ರೋಗಿಗಳಿಗೆ 5 ನಿಮಿಷಗಳ ಕಾಲ ವೈದ್ಯಕೀಯ Read more…

‘ಕೊವ್ಯಾಕ್ಸಿನ್’ ಪಡೆದ ಭಾರತೀಯರಿಗೆ ಖುಷಿ ಸುದ್ದಿ

ಕೊರೊನಾ ವೈರಸ್ ವಿರುದ್ಧ ಲಸಿಕೆ ಅಭಿಯಾನ ಭಾರತದಲ್ಲಿ ಚುರುಕು ಪಡೆದಿದೆ. ಪ್ರಧಾನಿ ನರೇಂದ್ರ ಮೋದಿ, ಸರ್ಕಾರಿ ಆಸ್ಪತ್ರೆಯಲ್ಲಿ ಉಚಿತ ಲಸಿಕೆ ನೀಡುವ ಘೋಷಣೆ ಮಾಡಿದ್ದಾರೆ. ಈ ಮಧ್ಯೆ ಕೊವ್ಯಾಕ್ಸಿನ್ Read more…

ಲಾ‌ಕ್‌ ಡೌನ್ ಅಂದ್ರೇನು ಗೊತ್ತಾ….? ಆನಂದ್‌ ಮಹಿಂದ್ರಾ ಶೇರ್‌ ಮಾಡಿರುವ ಈ ವಿಡಿಯೋ ನೋಡಿ

ಉದ್ಯಮಿ ಆನಂದ್ ಮಹಿಂದ್ರಾ ಶೇರ್‌ ಮಾಡಿರುವ ಫನ್ನಿ ಟಿಕ್‌ಟಾಕ್ ವಿಡಿಯೋವೊಂದು ವೈರಲ್ ಆಗಿದೆ. ಇಂಥ ಸಂಕಷ್ಟದ ದಿನಗಳಲ್ಲೂ ದೇಶವಾಸಿಗಳಲ್ಲಿ ಹಾಸ್ಯಪ್ರಜ್ಞೆ ಚೆನ್ನಾಗಿರುವುದನ್ನು ನೋಡುವುದು ಭಾರೀ ಖುಷಿ ನೀಡುತ್ತಿದೆ ಎಂದು Read more…

ಕೊರೊನಾ ಸಂದರ್ಭದಲ್ಲಿ ಡೆಟಾಲ್‌ ನಿಂದ ವಿಶೇಷ ಕಾರ್ಯ: ಲೋಗೋ ಜಾಗದಲ್ಲಿ ʼವಾರಿಯರ್ಸ್‌ʼ ಫೋಟೋ

ಜನಪ್ರಿಯ ನೈರ್ಮಲ್ಯ ಬ್ರಾಂಡ್​ ಆಗಿರುವ ಡೆಟಾಲ್,​​ ಕೊರೊನಾ ವಾರಿಯರ್ಸ್​ಗೆ ವಿಶೇಷ ರೀತಿಯಲ್ಲಿ ಕೃತಜ್ಞತೆ ಸಲ್ಲಿಸಲು ಮುಂದಾಗಿದೆ. ಭಾನುವಾರ ಈ ಸಂಬಂಧ ಘೋಷಣೆಯನ್ನ ಹೊರಡಿಸಿರುವ ಡೆಟಾಲ್​ ಬ್ರಾಂಡ್​, ತಮ್ಮ ಕಂಪನಿಯ Read more…

ಸೀರೆಯುಟ್ಟು ಕುದುರೆ ಸವಾರಿ ಮಾಡಿದ ಯುವತಿ: ವಿಡಿಯೋ ವೈರಲ್

ಒಡಿಶಾದ ಜಹಾಲ್ ಗ್ರಾಮದ ಯುವತಿಯೊಬ್ಬರು ಸಾಮಾಜಿಕ ಜಾಲತಾಣದಲ್ಲಿ ಸೆನ್ಸೇಷನ್ ಆಗಿದ್ದಾರೆ. ರಾಜ್ಯದ ಜಾಜ್ಪುರ ಜಿಲ್ಲೆಯ ಮೊನಾಲಿಸಾ ಭದ್ರಾ ಹೆಸರಿನ ಈ ಯುವತಿ ಸೀರೆಯುಟ್ಟುಕೊಂಡು ಕುದುರೆ ಸವಾರಿ ಮಾಡುವುದರೊಂದಿಗೆ ಬುಲೆಟ್ Read more…

BIG NEWS: ಕೊರೊನಾ ಎರಡನೇ ಅಲೆಗೆ 646 ವೈದ್ಯರು ಬಲಿ; ಆಘಾತಕಾರಿ ಮಾಹಿತಿ ಬಹಿರಂಗಪಡಿಸಿದ IMA

ನವದೆಹಲಿ: ಕೊರೊನಾ ಎರಡನೇ ಅಲೆ ಆರ್ಭಟಕ್ಕೆ ನಲುಗದ ಕ್ಷೇತ್ರಗಳೆ ಇಲ್ಲ. ಅದರಲ್ಲೂ ಕೋವಿಡ್ ವಿರುದ್ಧ ಹೋರಾಟ ನಡೆಸುವ ಮುಂಚೂಣಿ ವಾರಿಯರ್ಸ್ ಗಳಾದ ವೈದ್ಯರುಗಳೇ ಅತಿಹೆಚ್ಚು ಸಂಖ್ಯೆಯಲ್ಲಿ ಮಹಾಮಾರಿಗೆ ಬಲಿಯಾಗಿರುವುದು Read more…

ಮರದಲ್ಲಿ ಹನುಮಾನ್ ಚಾಲೀಸಾ ಕೆತ್ತಿದ ಕಲಾವಿದ….!

ಒಡಿಶಾದ ಗಂಜಾಂ ಜಿಲ್ಲೆಯ ಕಂಟೇಯ್‌ ಕೋಲಿ ಗ್ರಾಮದ ಮರಮುಟ್ಟು ಕಲಾವಿದ ಅರುಣ್ ಸಾಹು ಮರದ ಮೇಲೆ ಹನುಮಾನ್ ಚಾಲೀಸಾದ ಶ್ಲೋಕಗಳನ್ನು ಕೆತ್ತಿದ್ದಾರೆ. ಕಳೆದ 10 ವರ್ಷಗಳಿಂದ ಮರದ ಕಲೆಯಲ್ಲಿ Read more…

ಕೋವಿಡ್ 2ನೇ ಅಲೆ ಆತಂಕದಲ್ಲಿದ್ದವರಿಗೆ ಭರ್ಜರಿ ಗುಡ್‌ ನ್ಯೂಸ್: 68 ದಿನಗಳಲ್ಲಿ‌ ಇದೇ ಮೊದಲ ಬಾರಿಗೆ 1 ಲಕ್ಷಕ್ಕಿಂತ ಕಡಿಮೆ ಕೇಸ್ ಪತ್ತೆ

ನವದೆಹಲಿ: ದೇಶದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ದಿನದಿಂದ ದಿನಕ್ಕೆ ಇಳಿಕೆಯಾಗುತ್ತಿದ್ದು, ಗುಣಮುಖರಾಗುತ್ತಿರುವರ ಸಂಖ್ಯೆ ಹೆಚ್ಚಿದೆ. ಇದೀಗ ಕೋವಿಡ್ ಎರಡನೇ ಅಲೆಯಲ್ಲಿ ಇದೇ ಮೊದಲ ಬಾರಿಗೆ ಲಕ್ಷಕ್ಕಿಂತಲೂ ಕಡಿಮೆ ಜನರಲ್ಲಿ Read more…

ಪ್ರಕೃತಿಪ್ರಿಯರ ಹುಚ್ಚು ಹಿಡಿಸುತ್ತಿದೆ ಅರುಣಾಚಲ ಸೌಂದರ್ಯ ಸಾರುವ ಫೋಟೋ

ಹಿಮಾಲಯದ ಪೂರ್ವದ ತಪ್ಪಲಿನಲ್ಲಿರುವ ಅರುಣಾಚಲ ಪ್ರದೇಶ ಯಾವಾಗಲೂ ತನ್ನ ಪ್ರಕೃತಿ ಸೌಂದರ್ಯದಿಂದ ಪ್ರವಾಸಿಗರನ್ನು ಕೈ ಬೀಸಿ ಕರೆಯುತ್ತಲೇ ಇರುತ್ತದೆ. ಮೇಹುಲ್ ಚೋಕ್ಸಿ ಅಪಹರಣದ ಹಿಂದಿದ್ದಳಾ ಮಹಿಳೆ….? ಇದೀಗ ರಾಜ್ಯದ Read more…

ಲಸಿಕೆ ಕುರಿತ ಮುಖ್ಯ ಮಾಹಿತಿ: ಕೊವ್ಯಾಕ್ಸಿನ್ ಗಿಂತ ಕೋವಿಶೀಲ್ಡ್ ಪಡೆದವರಿಗೆ ರೋಗ ನಿಗ್ರಹ ಶಕ್ತಿ ಜಾಸ್ತಿ

ನವದೆಹಲಿ: ದೇಶದಲ್ಲಿ ಕೊರೋನಾ ಹೋಗಲಾಡಿಸಲು ಕೋವಿಶೀಲ್ಡ್ ಮತ್ತು ಕೊವ್ಯಾಕ್ಸಿನ್ ಲಸಿಕೆ ನೀಡಲಾಗುತ್ತಿದೆ. ಆಕ್ಸ್ ಫರ್ಡ್, ಆಸ್ಟ್ರಾಜೆನಿಕಾದ ಸಹಯೋಗದಲ್ಲಿ ಪುಣೆಯ ಸಿರಂ ಇನ್ ಸ್ಟಿಟ್ಯೂಟ್ ಆಫ್ ಇಂಡಿಯಾ ಕೋವಿಶೀಲ್ಡ್ ಲಸಿಕೆ Read more…

BIG NEWS: ಕೊರೊನಾ ಸೋಂಕಿತರ ಸಂಖ್ಯೆಯಲ್ಲಿ ಗಣನೀಯ ಇಳಿಕೆ; 24 ಗಂಟೆಯಲ್ಲಿ 86,498 ಜನರಲ್ಲಿ ಸೋಂಕು ದೃಢ; 1,82,282 ಮಂದಿ ಡಿಸ್ಚಾರ್ಜ್

ನವದೆಹಲಿ: ಭಾರತದಲ್ಲಿ ಕೊರೊನಾ ಇಳಿಕೆಯಾಗತೊಡಗಿದ್ದು, ಕಳೆದ 24 ಗಂಟೆಯಲ್ಲಿ 86,498 ಜನರಲ್ಲಿ ಸೋಂಕು ಪತ್ತೆಯಾಗಿದೆ. ಈ ಮೂಲಕ ದೇಶದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ 2,89,96,473ಕ್ಕೆ ಏರಿಕೆಯಾಗಿದೆ. ಕಳೆದ 24 Read more…

BIG NEWS: ಕೊರೊನಾದಿಂದ ಬಲವಾದ ರಕ್ಷಣೆ ನೀಡಲಿದೆ ನೇಸಲ್ ವ್ಯಾಕ್ಸಿನ್…! ಹೇಗಿರಲಿದೆ ಇದರ ಕಾರ್ಯ ನಿರ್ವಹಣೆ…? ಇಲ್ಲಿದೆ ಈ ಕುರಿತ ವಿವರ

ದೇಶದಲ್ಲಿ ಕೊರೋನಾ ಎರಡನೆಯ ಅಲೆ ಅಬ್ಬರ ಕಡಿಮೆಯಾಗತೊಡಗಿದೆ. ಈಗ ಮೂರನೇ ಅಲೆ ಎದುರಿಸುವ ನಿಟ್ಟಿನಲ್ಲಿ ತಯಾರಿ ಮಾಡಿಕೊಳ್ಳಲಾಗುತ್ತಿದೆ. ಜನರಿಗೆ ಲಸಿಕೆ ವೇಗವಾಗಿ ನೀಡುವ ಮೂಲಕ ವೈರಸ್ ವಿರುದ್ಧ ರಕ್ಷಣೆ Read more…

ಹಿಮಾಚಲದಲ್ಲಿ ಮೊದಲ ಬಾರಿಗೆ ಕಂಡ ಕಾಳಿಂಗ ಸರ್ಪ…!

ಜಗತ್ತಿನ ಅತಿ ಉದ್ದವಾದ ವಿಷಪೂರಿತ ಹಾವಾದ ಕಾಳಿಂಗ ಸರ್ಪವು ಮೊದಲ ಬಾರಿಗೆ ಹಿಮಾಚಲ ಪ್ರದೇಶದಲ್ಲಿ ಕಾಣಿಸಿಕೊಂಡಿದೆ. ರಾಜ್ಯದ ಸಿರ್ಮೌರ್‌ ಜಿಲ್ಲೆಯ ಗಿರಿನಗರ ಪ್ರದೇಶದ ಪವೋಂಟಾ ಸಾಹಿಬ್‌ ಬಳಿಯ ಗುಡ್ಡೆಯೊಂದರ Read more…

ಯೋಗಿ ಆದಿತ್ಯನಾಥ್‌ ಪರ ಮಾಡುವ ಪ್ರತಿ ಟ್ವೀಟ್‌ ಗೆ ಸಿಗುತ್ತಾ 2 ರೂಪಾಯಿ…? ಇಲ್ಲಿದೆ ವೈರಲ್‌ ಆಡಿಯೋ ಹಿಂದಿನ ಅಸಲಿ ಸತ್ಯ

ನಕಲಿ ಆಡಿಯೋ ಕ್ಲಿಪ್ ಒಂದನ್ನು ಬಳಸಿಕೊಂಡು, ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥರ ಹೆಸರಿನಲ್ಲಿ ಮಾಡುವ ಒಂದೊಂದು ಟ್ವೀಟ್‌ಗೂ 2 ರೂಪಾಯಿ ಸಿಗುತ್ತದೆ ಎಂದು ಸುಳ್ಳು ಹಬ್ಬಿಸಿರುವ ಸುದ್ದಿಯೊಂದು Read more…

100ರ ಇಳಿ ವಯಸ್ಸಿನಲ್ಲೂ ವಕೀಲ ವೃತ್ತಿ….!

ವಯಸ್ಸು ಕೇವಲ ಸಂಖ್ಯೆಯಷ್ಟೇ ಎಂಬ ಮಾತಿದೆ. ಈ ಮಾತಿಗೆ ಪ್ರತ್ಯಕ್ಷ ಉದಾಹರಣೆ ಅಂತಿದ್ರೆ ಅದು 100 ವರ್ಷದ ಇಳಿವಯಸಿನಲ್ಲೂ ವಕೀಲ ವೃತ್ತಿ ಮಾಡುತ್ತಿರುವ ರಾಜಸ್ಥಾನದ ಜೈಪುರದ ಈ ವ್ಯಕ್ತಿಯೇ Read more…

ಮತ್ತೊಂದು ಆಕರ್ಷಣೀಯ ಟ್ವೀಟ್​ ಮೂಲಕ ನೆಟ್ಟಿಗರನ್ನು ಆಕರ್ಷಿಸಿದ ಆಸ್ಸಾಂ ಪೊಲೀಸ್

ಪೊಲೀಸ್​ ಇಲಾಖೆ ಈಗೀಗ ಸೋಶಿಯಲ್​ ಮೀಡಿಯಾದಲ್ಲಿ ಸಿಕ್ಕಾಪಟ್ಟೆ ಫೇಮಸ್​ ಆಗ್ತಿದೆ. ಜನರಲ್ಲಿ ಜಾಗೃತಿ ಮೂಡಿಸಲು ಪೊಲೀಸರು ಮಾಡುವ ಟ್ವೀಟ್​ಗಳು ಟ್ವೀಟಿಗರನ್ನ ಆಕರ್ಷಿಸುವಲ್ಲಿ ಯಶಸ್ವಿಯಾಗ್ತಿದೆ.‌ ಇದೇ ಟ್ರೆಂಡ್​ನ್ನು ಮುಂದುವರಿಸಿರುವ ಆಸ್ಸಾಂ Read more…

ಭರ್ಜರಿ ಗುಡ್ ನ್ಯೂಸ್: 80 ಕೋಟಿ ಜನರಿಗೆ ಉಚಿತ ರೇಷನ್ – ಜೂ. 21 ರಿಂದ ಎಲ್ಲರಿಗೂ ಲಸಿಕೆ

ನವದೆಹಲಿ: ಪ್ರಧಾನಮಂತ್ರಿ ಗರೀಬ್ ಕಲ್ಯಾಣ ಅನ್ನ ಯೋಜನೆಯನ್ನು ಮತ್ತೆ ವಿಸ್ತರಿಸಲಾಗಿದೆ. ದೇಶದ 80 ಕೋಟಿ ಜನರಿಗೆ ನವಂಬರ್ ವರೆಗೂ ಉಚಿತವಾಗಿ ಆಹಾರಧಾನ್ಯ ವಿತರಿಸಲಾಗುವುದು. ದೇಶದ ಜನರನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ Read more…

ಸ್ಯಾನಿಟೈಸರ್ ಕಾರ್ಖಾನೆಯಲ್ಲಿ ಭಾರೀ ಅಗ್ನಿ ಅವಘಡ, 17 ಮಂದಿ ಸಾವು

ಮಹಾರಾಷ್ಟ್ರದ ಪುಣೆ ಜಿಲ್ಲೆಯ ಪಿರಂಗುತ್ ರಾಸಾಯನಿಕ ಕಾರ್ಖಾನೆಯಲ್ಲಿ ಭಾರೀ ಅಗ್ನಿ ಅವಘಡ ಉಂಟಾಗಿ 17 ಮಂದಿ ಸಾವನ್ನಪ್ಪಿದ್ದಾರೆ. ಮಧ್ಯಾಹ್ನದ ನಂತರ ಕಾರ್ಖಾನೆಯಲ್ಲಿ ಬೆಂಕಿ ಕಾಣಿಸಿಕೊಂಡಿದ್ದು, ಏಕಾಏಕಿ ಇಡೀ ಕಾರ್ಖಾನೆಗೆ Read more…

BREAKING: ದೇಶದ ಜನತೆಗೆ ಮೋದಿ ಭರ್ಜರಿ ಸಿಹಿ ಸುದ್ದಿ –ಎಲ್ಲರಿಗೂ ಲಸಿಕೆ ಉಚಿತ, ಬಡವರಿಗೆ ಫ್ರೀ ರೇಷನ್

ನವದೆಹಲಿ: ಪ್ರಧಾನಮಂತ್ರಿ ಗರೀಬ್ ಕಲ್ಯಾಣ ಅನ್ನ ಯೋಜನೆಯನ್ನು ಮತ್ತೆ ವಿಸ್ತರಿಸಲಾಗಿದ್ದು, ದೇಶದ 80 ಕೋಟಿ ಜನರಿಗೆ ನವಂಬರ್ ವರೆಗೂ ಉಚಿತವಾಗಿ ಆಹಾರಧಾನ್ಯ ವಿತರಿಸಲಾಗುವುದು ಎಂದು ಪ್ರಧಾನಿ ಮೋದಿ ತಿಳಿಸಿದ್ದಾರೆ. Read more…

ದೇಶದ ಜನತೆಗೆ ಕೇಂದ್ರದಿಂದ ಭರ್ಜರಿ ಗಿಫ್ಟ್: ನವೆಂಬರ್ ವರೆಗೂ ಉಚಿತ ಪಡಿತರ ವಿತರಣೆ –ಮೋದಿ ಘೋಷಣೆ

ನವದೆಹಲಿ: ಕಳೆದ ಬಾರಿ ಕೊರೋನಾ ಲಾಕ್ ಡೌನ್ ಸಂಕಷ್ಟದ ಸಂದರ್ಭದಲ್ಲಿ 8 ತಿಂಗಳ ಕಾಲ ದೇಶದ ಜನರಿಗೆ ಉಚಿತವಾಗಿ ಆಹಾರಧಾನ್ಯ ವ್ಯವಸ್ಥೆ ಮಾಡಲಾಗಿತ್ತು. ಅದೇ ರೀತಿ ಈ ವರ್ಷವೂ Read more…

BIG BREAKING: ದೇಶದ ಜನತೆಗೆ ಪ್ರಧಾನಿ ಮೋದಿ ಗುಡ್ ನ್ಯೂಸ್

ನವದೆಹಲಿ: ಭಾರತದ ಲಸಿಕೆ ಅಭಿಯಾನಕ್ಕೆ ಇನ್ನಷ್ಟು ವೇಗ ಸಿಗಲಿದೆ. ಇದಕ್ಕೆ ಕೆಲವು ಇತಿಮಿತಿಗಳು ಕೂಡ ಇವೆ ಎಂದು ಪ್ರಧಾನಿ ಮೋದಿ ಹೇಳಿದ್ದಾರೆ. ದೇಶವನ್ನುದ್ದೇಶಿಸಿ ಭಾಷಣ ಮಾಡಿದ ಅವರು, ದೇಶದಲ್ಲಿ Read more…

TMC ಸಂಸದೆ – ಪ.ಬಂಗಾಳ ರಾಜ್ಯಪಾಲರ ಟ್ವೀಟ್‌ ವಾರ್‌‌…!

ಪಶ್ಚಿಮ ಬಂಗಾಳದ ರಾಜ್ಯಪಾಲ ಜಗದೀಪ್ ಧನಕರ್‌ ಹಾಗೂ ತೃಣಮೂಲ ಕಾಂಗ್ರೆಸ್ ಸಂಸದೆ ಮಹುವಾ ಮೊಯಿತ್ರಾ ನಡುವಿನ ವಾಕ್ಸಮರ ಮುಂದುವರೆದಿದೆ. ರಾಜ್ಯಪಾಲರಾಗಿ ತಮ್ಮ ಕಾರ್ಯಾಲಯದಲ್ಲಿ ತಮ್ಮದೇ ಕುಟುಂಬದ ಆರು ಮಂದಿಯನ್ನು Read more…

BREAKING NEWS: ಲಸಿಕೆಯೇ ಸುರಕ್ಷಾ ಕವಚ, ಭಾಷಣದಲ್ಲಿ ಮಹತ್ವದ ಮಾಹಿತಿ ನೀಡಿದ ಪ್ರಧಾನಿ ಮೋದಿ

ನವದೆಹಲಿ: ಕೊರೋನಾ ಸಂಕಷ್ಟದ ಸಂದರ್ಭದಲ್ಲಿ ದೇಶವನ್ನುದ್ದೇಶಿಸಿ ಮತ್ತೊಮ್ಮೆ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ನಮ್ಮಲ್ಲಿ ಅನೇಕರು ಪರಿವಾರದವರನ್ನು ಕಳೆದುಕೊಂಡಿದ್ದಾರೆ. ಮೃತರ ಕುಟುಂಬಕ್ಕೆ ಸಂತಾಪ ಸೂಚಿಸುತ್ತೇನೆ ಎಂದು ಹೇಳಿದ್ದಾರೆ. ಕೊರೋನಾದಂತಹ Read more…

ಮಕ್ಕಳ ಮೇಲೆ ಕೋವ್ಯಾಕ್ಸಿನ್ ಪ್ರಯೋಗಕ್ಕೆ ಚಾಲನೆ ಕೊಟ್ಟ ಏಮ್ಸ್

ಎರಡು ವರ್ಷದಿಂದ 18 ವರ್ಷದೊಳಗಿನ ಮಕ್ಕಳಿಗೆ ಅಭಿವೃದ್ಧಿಪಡಿಸಲಾದ ಕೋವ್ಯಾಕ್ಸಿನ್ ಲಸಿಕೆಯ ಅವತರಣಿಕೆಯ ಪ್ರಯೋಗಕ್ಕಾಗಿ ಮಕ್ಕಳನ್ನು ಸ್ಕ್ರೀನಿಂಗ್ ಮಾಡಲು ಅಖಿಲ ಭಾರತೀಯ ವೈದ್ಯಕೀಯ ವಿಜ್ಞಾನ ಸಂಸ್ಥೆ (ಏಮ್ಸ್) ಆರಂಭಿಸಿದೆ. ಏಮ್ಸ್‌ Read more…

ಕುಡಿದು ಬಂದ ವರನನ್ನು ಸ್ಥಳದಲ್ಲೇ ತಿರಸ್ಕರಿಸಿದ ಮದುಮಗಳು

ವರ ಹಾಗೂ ಆತನ ಸಹಚರರು ಮದುವೆ ಮನೆಗೆ ಕುಡಿದ ಮತ್ತಿನಲ್ಲಿ ಬಂದರೆಂಬ ಕಾರಣಕ್ಕೆ 22-ವರ್ಷದ ಮದುಮಗಳೊಬ್ಬಳು ಮದುವೆಯನ್ನೇ ರದ್ದು ಮಾಡಿಕೊಂಡ ಘಟನೆ ಉತ್ತರ ಪ್ರದೇಶದಲ್ಲಿ ಜರುಗಿದೆ. ಪ್ರಯಾಗ್‌ರಾಜ್‌ನ ಪ್ರತಾಪ್‌ಘಡ Read more…

BIG BREAKING: ಇಂದು ಸಂಜೆ 5 ಗಂಟೆಗೆ ದೇಶವನ್ನುದ್ದೇಶಿಸಿ ಪ್ರಧಾನಿ ಮೋದಿ ಭಾಷಣ – ಮಹತ್ವದ ಘೋಷಣೆ ಸಾಧ್ಯತೆ

ಕೊರೊನಾ 2 ನೇ ಅಲೆ ದೇಶದಲ್ಲಿ ಅಬ್ಬರಿಸುತ್ತಿರುವ ಮಧ್ಯೆ ದೇಶದ ಬಹುತೇಕ ರಾಜ್ಯಗಳಲ್ಲಿ ಲಾಕ್‌ ಡೌನ್‌ ಘೋಷಣೆಯಾಗಿದೆ. ಇದೀಗ ಕೊರೊನಾ ಸೋಂಕಿಂತರ ಸಂಖ್ಯೆಯಲ್ಲಿ ಇಳಿಕೆಯಾಗುತ್ತಿರುವ ಕಾರಣ ಕೆಲವು ಕಡೆ Read more…

ದಂಗಾಗಿಸುವಂತಿದೆ ಈ ಮಾವಿನ ಹಣ್ಣಿನ ಬೆಲೆ….!

ಮಧ್ಯ ಪ್ರದೇಶದ ಅಲಿರಾಜ್ಪುರ ಜಿಲ್ಲೆಯಲ್ಲಿ ಬೆಳೆಯಲಾಗುವ ’ನೂರ್‌ಜಹಾನ್’ ಹೆಸರಿನ ಈ ತಳಿಯ ಮಾವಿನಹಣ್ಣುಗಳು ತಮ್ಮ ಗಾತ್ರ ಹಾಗೂ ರುಚಿಯ ಕಾರಣದಿಂದ ಭಾರೀ ಬೆಲೆಗೆ ಮಾರಾಟವಾಗುತ್ತಿವೆ. ಈ ಸೀಸನ್‌ನಲ್ಲಿ ಒಂದು Read more…

ಧರಣಿ ಮಾಡಲು ಹಸುವಿನೊಂದಿಗೆ ಬಂದ ರೈತರು….!

ಇಬ್ಬರು ರೈತರನ್ನು ಬಂಧಿಸಿರುವುದನ್ನು ವಿರೋಧಿಸಿ ಪ್ರತಿಭಟನೆಯಲ್ಲಿರುವ ಹರಿಯಾಣಾ ರೈತರು ತಮ್ಮೊಂದಿಗೆ ಧರಣಿಯಲ್ಲಿ ಭಾಗವಹಿಸಲು ಹಸುವೊಂದನ್ನು ಕರೆತಂದಿದ್ದಾರೆ. ಇಲ್ಲಿನ ಫತೇಹಾಬಾದ್‌ನ ತೊಹಾನಾ ಪೊಲೀಸ್ ಠಾಣೆ ಮುಂದೆ ಧರಣಿ ಕುಳಿತಿರುವ ರೈತರು, Read more…

BIG NEWS: ಕೊರೊನಾ ಚಿಕಿತ್ಸೆಗೆ ಹೊಸ ಮಾರ್ಗಸೂಚಿ ಬಿಡುಗಡೆ ಮಾಡಿದ ಆರೋಗ್ಯ ಸಚಿವಾಲಯ

ಭಾರತದಲ್ಲಿ ಕೊರೊನಾ ಸೋಂಕಿನ ಪ್ರಕರಣಗಳಲ್ಲಿ ಇಳಿಕೆ ಕಂಡು ಬಂದಿದೆ. ಮೇ ತಿಂಗಳಿನಲ್ಲಿ ಕೊರೊನಾ ಸೋಂಕಿನ ಪ್ರಕರಣ ನಿರಂತರವಾಗಿ ಏರಿಕೆ ಕಂಡು ಬಂದಿತ್ತು. ಆಗ ಕೇಂದ್ರ ಆರೋಗ್ಯ ಸಚಿವಾಲಯ ಚಿಕಿತ್ಸೆಗೆ Read more…

ಕೋವ್ಯಾಕ್ಸಿನ್-ಸ್ಪುಟ್ನಿಕ್ ವಿ ತೆಗೆದುಕೊಂಡು ಅಮೆರಿಕಾಕ್ಕೆ ಹೋಗುವ ವಿದ್ಯಾರ್ಥಿಗಳಿಗೆ ಶಾಕಿಂಗ್ ನ್ಯೂಸ್..!

ವಿದ್ಯಾಭ್ಯಾಸಕ್ಕಾಗಿ ಅಮೆರಿಕಾಕ್ಕೆ ಹೋಗುವ ವಿದ್ಯಾರ್ಥಿಗಳಿಗೆ ಮಹತ್ವದ ಸುದ್ದಿಯೊಂದು ಸಿಕ್ಕಿದೆ. ಅಮೆರಿಕಾದ 400ಕ್ಕೂ ಹೆಚ್ಚು ಕಾಲೇಜುಗಳು ಕೊರೊನಾ ಲಸಿಕೆಗೆ ಸಂಬಂಧಿಸಿದಂತೆ ನಿಯಮಗಳನ್ನು ಹೊರಡಿಸಿವೆ. ಕಾಲೇಜುಗಳು ಡಬ್ಲ್ಯುಎಚ್ ಒ ಅನುಮೋದಿಸಿದ ಲಸಿಕೆಗಳನ್ನು Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...