alex Certify India | Kannada Dunia | Kannada News | Karnataka News | India News - Part 1087
ಕನ್ನಡ ದುನಿಯಾ
    Dailyhunt JioNews

Kannada Duniya

ಮೊದಲ ಬಾರಿಗೆ ಬೆಂಗಳೂರಿಗೆ ಬಂತು ಮಹಿಳಾ ಸಿಬ್ಬಂದಿ ಪೈಲಟ್ ಮಾಡಿದ ಆಕ್ಸಿಜನ್ ಎಕ್ಸ್ ಪ್ರೆಸ್

ಬೆಂಗಳೂರು: ಮಹಿಳಾ ಸಿಬ್ಬಂದಿ ಪೈಲಟ್ ಮಾಡಿದ ಆಕ್ಸಿಜನ್ ಎಕ್ಸ್ ಪ್ರೆಸ್ ಮೊದಲ ಬಾರಿಗೆ ರಾಜ್ಯಕ್ಕೆ ಆಗಮಿಸಿದೆ. ಕೇಂದ್ರ ರೈಲ್ವೇ ಸಚಿವ ಪಿಯುಷ್ ಗೋಯಲ್ ಇದನ್ನು ಶ್ಲಾಘಿಸಿದ್ದಾರೆ. 120 ಮೆಟ್ರಿಕ್ Read more…

ʼಕೊರೊನಾʼ ಓಡಿಸಲು ಮಂತ್ರ ಪಠಿಸಿದ ಭೂಪ…..!

ಕಳೆದ ವರ್ಷ ಕೇಂದ್ರ ಸಚಿವ ರಾಮದಾಸ್​ ಅಥವಾಲೆ ʼಗೋ ಕೊರೊನಾ ಗೋʼ ಎಂದು ಹೇಳಿದ ಬಳಿಕ ಈ ಮಾತು ಇಂಟರ್ನೆಟ್​ ಸಖತ್​ ಹವಾ ಎಬ್ಬಿಸಿತ್ತು. ಇದೀಗ ಇಂತಹದ್ದೇ ಮತ್ತೊಂದು Read more…

ತಾಯಿ ಮಮತೆ ಅಂದ್ರೆ ಇದೇ ಅಲ್ವಾ…? ಆಕ್ಸಿಜನ್​ ಸಪೋರ್ಟ್ ​ನಲ್ಲಿದ್ದರೂ ಅಡುಗೆ ಮಾಡಿದ ಮಹಿಳೆ

ವೈದ್ಯಕೀಯ ಆಮ್ಲಜನಕದ ಸಪೋರ್ಟ್​ನಲ್ಲಿ ಉಸಿರಾಡುತ್ತಿರುವ ಮಹಿಳೆಯೊಬ್ಬರು ಅಡುಗೆ ಮನೆಯಲ್ಲಿ ಕೆಲಸ ಮಾಡುತ್ತಿರುವ ಫೋಟೋ ಒಂದು ಸೋಶಿಯಲ್​ ಮೀಡಿಯಾದಲ್ಲಿ ವೈರಲ್​ ಆಗಿದ್ದು ಪರ – ವಿರೋಧದ ಚರ್ಚೆಯನ್ನ ಹುಟ್ಟು ಹಾಕಿದೆ. Read more…

ತಲೆನೋವು ಎಂದ ಸಹೋದ್ಯೋಗಿ ಪತ್ನಿಗೆ ಮಸಾಜ್ ಮಾಡುವ ನೆಪದಲ್ಲಿ ಕೋಣೆಗೆ ಬಂದ ನೌಕಾಪಡೆ ಸಿಬ್ಬಂದಿಯಿಂದ ನೀಚ ಕೃತ್ಯ

ಮುಂಬೈ: ನೌಕಾಪಡೆಯ ಸಿಬ್ಬಂದಿಯೊಬ್ಬ ಸಹೋದ್ಯೋಗಿಯ ಮೇಲೆ ಅತ್ಯಾಚಾರ ಎಸಗಿದ ಘಟನೆ ಕಳೆದ ತಿಂಗಳು ನಡೆದಿದ್ದು, ಮೇ 17 ರಂದು ಸಂತ್ರಸ್ತೆ ದೂರು ನೀಡಿದ ನಂತರ ಬೆಳಕಿಗೆ ಬಂದಿದೆ. ಮುಂಬೈನ Read more…

BIG NEWS: ಕಚೇರಿಗಳಲ್ಲಿ ನಡೆಯುತ್ತಿದ್ದ ಲಸಿಕೆ ಅಭಿಯಾನ ಕುರಿತಂತೆ ಕೇಂದ್ರ ಸರ್ಕಾರದಿಂದ ಮತ್ತೊಂದು ಮಹತ್ವದ ತೀರ್ಮಾನ

ಖಾಸಗಿ ಹಾಗೂ ಸರ್ಕಾರಿ ಕಚೇರಿಗಳಲ್ಲಿ ನೀಡಲಾಗುವ ಲಸಿಕೆ ಕೇವಲ ಸಿಬ್ಬಂದಿಗೆ ಮಾತ್ರ ಸೀಮಿತವಾಗಿರಬೇಕು. ಈ ಅಭಿಯಾನದಲ್ಲಿ ಸಿಬ್ಬಂದಿ ಪರಿವಾರದವರನ್ನ ಸೇರಿಸಿಕೊಳ್ಳುವಂತಿಲ್ಲ ಎಂದು ಕೇಂದ್ರ ಸರ್ಕಾರ ಹೇಳಿದೆ. ಕಚೇರಿಗಳಲ್ಲಿ ಕೆಲಸ Read more…

BIG NEWS: ಈ ಲಸಿಕೆ ಪಡೆದವರಿಗೆ ಕಷ್ಟವಾಗಲಿದೆ ವಿದೇಶ ಪ್ರವಾಸ

ಭಾರತ್ ಬಯೋಟೆಕ್‌ ನ ಕೊವ್ಯಾಕ್ಸಿನ್ ಲಸಿಕೆ ಹಾಕಿಸಿಕೊಂಡವರಿಗೆ ಮಹತ್ವದ ಸುದ್ದಿಯೊಂದಿದೆ. ಈ ಲಸಿಕೆ ಹಾಕಿಸಿಕೊಂಡವರು ವಿದೇಶ ಪ್ರವಾಸದ ವೇಳೆ ತೊಂದರೆ ಎದುರಿಸುವ ಸಾಧ್ಯತೆಯಿದೆ. ವಿಶ್ವ ಆರೋಗ್ಯ ಸಂಸ್ಥೆ ತುರ್ತು Read more…

ಗೆಳತಿ ಹುಟ್ಟುಹಬ್ಬಕ್ಕೆ ಹೋಗಲು ಯುವಕನಿಂದ ಐನಾತಿ ಪ್ಲಾನ್

ನಿಮ್ಮ ಪ್ರೀತಿಯನ್ನ ಪಡೆಯಲಿಕ್ಕೋಸ್ಕರ ನೀವು ಯಾವ್ಯಾವ ಸಾಹಸವನ್ನ ಮಾಡಲು ತಯಾರಿದ್ದೀರಾ..? ಈ ಪ್ರಶ್ನೆಯನ್ನ ಇಲ್ಲೇಕೆ ಕೇಳ್ತಿದ್ದಾರೆ ಎಂದುಕೊಂಡ್ರಾ..? ಇದಕ್ಕೆ ಕಾರಣ ಕೂಡ ಇದೆ. ಆಸ್ಸಾಂನ ವ್ಯಕ್ತಿಯೊಬ್ಬ ಲಾಕ್​ಡೌನ್​ ಸಮಯದಲ್ಲಿ Read more…

ʼಕೊರೊನಾʼ ನಿಯಂತ್ರಣಕ್ಕೆ ಸರ್ಕಾರದಿಂದ ಮಹತ್ವದ ಸೂಚನೆ

ಕೊರೊನಾ ತಡೆಗಟ್ಟಲು ಸರ್ಕಾರ ಹೊಸ ಸಲಹೆಯನ್ನು ನೀಡಿದೆ. ಕೊರೊನಾ ರೋಗಿ ಕೆಮ್ಮಿದಾಗ ಹಾಗೂ ಸೀನಿದಾಗ ಹೊರ ಬರುವ ವೈರಸ್ ಗಾಳಿಯಲ್ಲಿ 10 ಮೀಟರ್ ವರೆಗೆ ಕ್ರಮಿಸಬಲ್ಲದು. ಇಂತಹ ಪರಿಸ್ಥಿತಿಯಲ್ಲಿ Read more…

ಆಮ್ಲಜನಕ ಟ್ಯಾಂಕರ್ ಚಾಲಕರಿಗೆ ಲಸಿಕೆ ನೀಡುವಂತೆ ಕೇಂದ್ರ ಸೂಚನೆ

ದೇಶದಲ್ಲಿ ಕೊರೊನಾ ಲಸಿಕೆ ಅಭಿಯಾನ ನಡೆಯುತ್ತಿದೆ. ಆದ್ರೆ ಎಲ್ಲ ಕಡೆ ಸರಿಯಾಗಿ ಲಸಿಕೆ ಸಿಗ್ತಿಲ್ಲ. ಕೆಲ ರಾಜ್ಯಗಳಲ್ಲಿ 18 ವರ್ಷ ಮೇಲ್ಪಟ್ಟವರಿಗೆ ಲಸಿಕೆ ನೀಡಲಾಗ್ತಿಲ್ಲ. ಕೇವಲ 45 ವರ್ಷ Read more…

BIG NEWS: ಕೊರೊನಾಗೆ ಆಯುರ್ವೇದ ಔಷಧ; ವೈದ್ಯನ ಮನೆ ಮುಂದೆ ಮುಗಿಬಿದ್ದ ಜನರು; ಸರತಿ ಸಾಲಿನಲ್ಲಿ ನಿಂತ 10 ಸಾವಿರ ಮಂದಿ

ಹೈದರಾಬಾದ್: ಆಂಧ್ರಪ್ರದೇಶದ ನೆಲ್ಲೂರು ಜಿಲ್ಲೆಯ ವೈದ್ಯರೊಬ್ಬರು ಕೊರೊನಾ ಸೋಂಕಿಗೆ ಆಯುರ್ವೇದ ಔಷಧವನ್ನು ಕಂಡುಹಿಡಿದಿದ್ದು, ಔಷಧಕ್ಕಾಗಿ ಜನರು ನಾ ಮುಂದು ತಾ ಮುಂದು ಎಂದು ವೈದ್ಯನ ಮನೆ ಮುಂದೆ ಮುಗಿಬಿದ್ದ Read more…

ಸ್ಯಾನಿಟೈಸರ್‌ನಿಂದ ಆಲ್ಕೋಹಾಲ್‌ ತಯಾರಿಸಲು ಮುಂದಾದ ಆರು ಮಂದಿ ಅರೆಸ್ಟ್

ದೇಶಾದ್ಯಂತ ಲಾಕ್‌ಡೌನ್ ಇರುವ ಈ ವೇಳೆಯಲ್ಲಿ ಬಲು ಕಷ್ಟ ಅನುಭವಿಸುತ್ತಿರುವ ವರ್ಗವೆಂದರೆ ಅದು ಕುಡುಕರದ್ದು. ಕುಡಿಯಲು ಹೆಂಡ ಸಿಗದೇ ಬರಗೆಟ್ಟಿದ್ದ ತಮಿಳುನಾಡಿನ ಆರು ಮಂದಿ ಸ್ಯಾನಿಟೈಸರ್‌ನಿಂದ ಆಲ್ಕೋಹಾಲ್‌ ತೆಗೆಯಲು Read more…

ಬಡ ಮಕ್ಕಳ ಹಸಿವು ನೀಗಿಸಿದ ಪೊಲೀಸ್‌ ಪೇದೆ: ನೆಟ್ಟಿಗರಿಂದ ಮೆಚ್ಚುಗೆಯ ಸುರಿಮಳೆ

ತಾವು ಮಾಡಿದ ಮಾನವೀಯ ಕಾರ್ಯದಿಂದಾಗಿ ಇಂಟರ್ನೆಟ್​​ನಲ್ಲಿ  ಹೈದರಾಬಾದ್​ನ ಟ್ರಾಫಿಕ್​ ಕಾನ್​ಸ್ಟೇಬಲ್​​​ ಎಸ್​. ಮಹೇಶ್​ ನೆಟ್ಟಿಗರಿಂದ ವ್ಯಾಪಕ ಮೆಚ್ಚುಗೆಯನ್ನ ಸಂಪಾದಿಸುತ್ತಿದ್ದಾರೆ. ಟ್ವಿಟರ್​ನಲ್ಲಿ ತೆಲಂಗಾಣ ಪೊಲೀಸರು ಈ ವಿಡಿಯೋವನ್ನ ಶೇರ್​ ಮಾಡಿದ್ದಾರೆ. Read more…

ಕಸ ಆಯಲು ಮಾರುಕಟ್ಟೆಗೆ ಬಂತು ‘ಜಟಾಯು’ ಯಂತ್ರ….!

ಕೋವಿಡ್​ 19 ಸಾಂಕ್ರಾಮಿಕದಿಂದಾಗಿ ವೈದ್ಯಕೀಯ ಲೋಕಕ್ಕೆ ದೊಡ್ಡ ಸವಾಲು ಎದುರಾಗಿರೋದ್ರ ಜೊತೆ ಜೊತೆಗೇ ತ್ಯಾಜ್ಯ ನಿರ್ವಹಣಾ ಘಟಕಕ್ಕೂ ಕಸ ವಿಲೇವಾರಿ ಮಾಡೋದು ದೊಡ್ಡ ಕಷ್ಟವಾಗಿದೆ. ವೈದ್ಯಕೀಯ ತ್ಯಾಜ್ಯಗಳನ್ನ ವಿಲೇವಾರಿ Read more…

BIG NEWS: 24 ಗಂಟೆಯಲ್ಲಿ 3,57,630 ಜನರು ಡಿಸ್ಚಾರ್ಜ್; 2,57,299 ಜನರಲ್ಲಿ ಕೊರೊನಾ ದೃಢ; ಒಂದೇ ದಿನದಲ್ಲಿ 4 ಸಾವಿರಕ್ಕೂ ಅಧಿಕ ಜನ ಬಲಿ

ನವದೆಹಲಿ: ದೇಶದಲ್ಲಿ ಕೊರೊನಾ ಅಟ್ಟಹಾಸ ಮುಂದುವರೆದಿದ್ದು, ಕಳೆದ 24 ಗಂಟೆಯಲ್ಲಿ 2,57,299 ಜನರಲ್ಲಿ ಸೋಂಕು ಪತ್ತೆಯಾಗಿದೆ. ಈ ಮೂಲಕ ದೇಶದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ 2,62,89,290ಕ್ಕೆ ಏರಿಕೆಯಾಗಿದೆ. ಕಳೆದ Read more…

ಸಿಸಿ ಕ್ಯಾಮೆರಾದಲ್ಲಿ ಬಯಲಾಯ್ತು ರಹಸ್ಯ: ಸರ್ಕಾರಿ ಆಸ್ಪತ್ರೆಯಲ್ಲಿದ್ದ 500 ಕೋವಿಶೀಲ್ಡ್ ಲಸಿಕೆ ಬಾಟಲ್ ನಾಪತ್ತೆ

ಹೈದರಾಬಾದ್: ಹೈದರಾಬಾದ್ ಸರ್ಕಾರಿ ಆಸ್ಪತ್ರೆಯಿಂದ 500 ಕೋವಿಶೀಲಡ್ ಲಸಿಕೆ ಬಾಟಲಿಗಳು ಕಾಣೆಯಾಗಿವೆ ಎಂದು ಪೊಲೀಸರು ತಿಳಿಸಿದ್ದಾರೆ. 500 ಕೋವಿಶೀಲ್ಡ್ ಲಸಿಕೆ ಬಾಟಲಿಗಳು ಇದ್ದ 50 ಬಾಕ್ಸ್ ನಾಪತ್ತೆಯಾಗಿದ್ದು ಕೊಂಡಾಪುರ Read more…

ಉತ್ತರ ಪ್ರದೇಶದಿಂದಲೇ ʼಹಿಮಾಲಯʼ ದರ್ಶನ: ವೈರಲ್​ ಆಯ್ತು ಅದ್ಭುತ ದೃಶ್ಯಾವಳಿ

ಕೋವಿಡ್​ 19 ನಿರ್ಬಂಧಗಳು ಹಾಗೂ ತೌಕ್ತೆ ಚಂಡಮಾರುತದ ಅಬ್ಬರಗಳ ನಡುವೆಯೇ ಖುಷಿಯ ವಿಚಾರ ಎಂಬಂತೆ ಉತ್ತರ ಪ್ರದೇಶ ಸಹರನ್​ಪುರ್ ಜನತೆ ಹಿಮಾಲಯ ಪರ್ವತ ಶ್ರೇಣಿಯನ್ನ ಕಣ್ತುಂಬಿಕೊಂಡಿದ್ದಾರೆ. ಸಹರನ್​ಪುರ ನಿವಾಸಿಗಳಿಗೆ Read more…

ಅಬ್ಬಬ್ಬಾ……! 707 ಹುದ್ದೆಗಳಿಗೆ 4.71 ಲಕ್ಷ ಅರ್ಜಿ

ನೂರೈವತ್ತು ಕೋಟಿ ಜನಸಂಖ್ಯೆ ಇರುವ ಭಾರತದಲ್ಲಿ ಪುಟ್ಟದೊಂದು ಕೆಲಸ ಸಿಕ್ಕರೆ ಸಾಕು ಎಂದು ಹಾತೊರೆಯುವ ಕೋಟ್ಯಂತರ ಜೀವಗಳನ್ನು ನೋಡುತ್ತಲೇ ಇರುತ್ತೇವೆ. ಅತಿ ಸಣ್ಣ, ಸಣ್ಣ ಹಾಗೂ ಮಧ್ಯಮ ಉದ್ಯಮಗಳ Read more…

ಕೊರೋನಾ ಹೊತ್ತಲ್ಲೇ ಸರ್ಕಾರಿ ನೌಕರರಿಗೆ ಗುಡ್ ನ್ಯೂಸ್: ತುಟ್ಟಿಭತ್ಯೆ ಹೆಚ್ಚಳ

ನವದೆಹಲಿ: ಕೇಂದ್ರ ಸರ್ಕಾರದ 1.50 ಕೋಟಿ ನೌಕರರ ತುಟ್ಟಿಭತ್ಯೆ ಹೆಚ್ಚಳ ಮಾಡಿದೆ. ಕೇಂದ್ರ ಕಾರ್ಮಿಕ ಮತ್ತು ಉದ್ಯೋಗಿಗಳ ಸಚಿವಾಲಯ ಈ ಕುರಿತು ಆದೇಶ ಹೊರಡಿಸಿದ್ದು, ಕೇಂದ್ರ ಸರ್ಕಾರದ ಕಾರ್ಯಕ್ಷೇತ್ರಕ್ಕೆ Read more…

BIG NEWS: ಜಾರಿಗೊಳಿಸಲು ಅಸಾಧ್ಯವಾದ ಆದೇಶ ಕೊಡಬೇಡಿ, ಹೈಕೋರ್ಟ್ ಗಳಿಗೆ ಸುಪ್ರೀಂ ಕೋರ್ಟ್ ಮಹತ್ವದ ಸಲಹೆ

ನವದೆಹಲಿ: ಕೋವಿಡ್ ಬಗ್ಗೆ ಜಾರಿಗೊಳಿಸಲು ಅಸಾಧ್ಯವಾದ ಆದೇಶಗಳನ್ನು ನೀಡಬೇಡಿ ಎಂದು ಹೈಕೋರ್ಟ್ ಗಳಿಗೆ ಸುಪ್ರೀಂ ಕೋರ್ಟ್ ಸಲಹೆ ನೀಡಿದೆ. ಕೋವಿಡ್ ಸಂಬಂಧಿತ ಪ್ರಕರಣಗಳಲ್ಲಿ ಹೈಕೋರ್ಟ್ ಗಳು ಜಾರಿಗೆ ತರಲು Read more…

ಸಾವಿನಲ್ಲೂ ಸಾರ್ಥಕತೆ ಮೆರೆದ ವೃದ್ದೆ: ಕೋವಿಡ್​ ಕುರಿತ ಅಧ್ಯಯನಕ್ಕಾಗಿ ಶವ ದಾನ

ಕೊರೊನಾದಿಂದ ಮನುಷ್ಯನ ದೇಹದ ಮೇಲೆ ಯಾವ ರೀತಿಯ ಪರಿಣಾಮ ಬೀರುತ್ತದೆ ಎಂದು ಅಧ್ಯಯನ ಮಾಡಲು ಕೊಲ್ಕತ್ತಾದ 93 ವರ್ಷದ ವೃದ್ಧೆ ಜ್ಯೋತ್ಸ್ಬಾ ಬೋಸ್​ ಮೃತ ದೇಹವನ್ನ ದಾನ ಮಾಡಲಾಗಿದೆ. Read more…

ನಿಮ್ಮ ಮನವನ್ನು ಮುದಗೊಳಿಸುತ್ತೆ ಈ ಕ್ಯೂಟ್‌ ವಿಡಿಯೋ

ವನ್ಯಜೀವಿಗಳ ವಿಡಿಯೋಗಳು ಹಾಗೂ ಛಾಯಾಚಿತ್ರಗಳನ್ನು ಎಂಜಾಯ್ ಮಾಡುವುದು ನಿಮಗೆ ಇಷ್ಟವೇ…? ಹಾಗಿದ್ದರೆ ಈ ವಿಡಿಯೋ ನಿಮ್ಮನ್ನು ಖುಷಿಪಡಿಸುವುದರಲ್ಲಿ ಅನುಮಾನವಿಲ್ಲ. ಭಾರತೀಯ ಅರಣ್ಯ ಸೇವೆ ಅಧಿಕಾರಿ ಸುಶಾಂತಾ ನಂದಾ ಶೇರ್‌ Read more…

ಬ್ಲಾಕ್ ಫಂಗಸ್ ಪತ್ತೆ ಹಚ್ಚುವುದು ಹೇಗೆ….? ಐಸಿಎಂಆರ್ ಜಾರಿ ಮಾಡಿದೆ ಮಾರ್ಗಸೂಚಿ

ಮ್ಯೂಕೋರಮೈಕೋಸಿಸ್ ಅಥವಾ ಬ್ಲ್ಯಾಕ್ ಫಂಗಸ್ ಮುಖ್ಯವಾಗಿ ಇತರ ಆರೋಗ್ಯ ಸಮಸ್ಯೆಗಳಿಗೆ ಔಷಧಿಗಳನ್ನು ತೆಗೆದುಕೊಳ್ಳುವ ಜನರ ಮೇಲೆ ಬೇಗ ಪರಿಣಾಮ ಬೀರುತ್ತದೆ. ಇದು ರೋಗ ನಿರೋಧಕ ಶಕ್ತಿ ಕಡಿಮೆ ಮಾಡುತ್ತದೆ. Read more…

ಕೊರೊನಾ ಮಾರಿಗೆ ಬಲಿಯಾದವರನ್ನ ನೆನೆದು ಭಾವುಕರಾದ ಪ್ರಧಾನಿ ಮೋದಿ

ಕೊರೊನಾದಿಂದ ಮೃತರಾದವರನ್ನ ನೆನೆದು ಪ್ರಧಾನ ನರೇಂದ್ರ ಮೋದಿ ಭಾವುಕರಾಗಿದ್ದಾರೆ. ಈ ವೈರಸ್​ ನಮಗೆ ಆತ್ಮೀಯರಾಗಿದ್ದ ಅನೇಕರನ್ನ ಬಲಿ ಪಡೆದಿದೆ. ಅವರ ಕುಟುಂಬಕ್ಕೆ ದೇವರು ದುಃಖ ಭರಿಸುವ ಶಕ್ತಿ ನೀಡಲೆಂದು Read more…

BIG NEWS: ಕೊರೊನಾ ಹೆಚ್ಚಾಗ್ತಿದ್ದರೂ ಶೇ.50 ಮಂದಿ ಇನ್ನೂ ಧರಿಸುತ್ತಿಲ್ಲ ಮಾಸ್ಕ್…!

ಭಾರತದಲ್ಲಿ ಕೊರೊನಾ ವೈರಸ್ ಎರಡನೇ ಅಲೆ ನಿಯಂತ್ರಣಕ್ಕೆ ಬಂದಿಲ್ಲ. ಸಾವಿನ ಸಂಖ್ಯೆ ಹೆಚ್ಚಾಗುತ್ತಲೇ ಇದೆ. ಪ್ರತಿದಿನ ಸುಮಾರು 4 ಸಾವಿರಕ್ಕೂ ಹೆಚ್ಚು ಮಂದಿ ಕೊರೊನಾಗೆ ಬಲಿಯಾಗ್ತಿದ್ದಾರೆ. ಕೊರೊನಾದಿಂದ ತಪ್ಪಿಸಿಕೊಳ್ಳಲು Read more…

ಕೊರೊನಾ ಲಸಿಕೆ ಪಡೆದವರಿಗೆ ಭರ್ಜರಿ ಗುಡ್‌ ನ್ಯೂಸ್: ಫೋಟೋ ಅಪ್ಲೋಡ್ ಮಾಡಿದ್ರೆ ʼಕೇಂದ್ರʼ ನೀಡಲಿದೆ 5 ಸಾವಿರ ರೂ.

ಕೊರೊನಾ ವಿರುದ್ಧದ ಹೋರಾಟದಲ್ಲಿ ಮೋದಿ ಸರ್ಕಾರ ಕೊರೊನಾ ಲಸಿಕೆ ಅಭಿಯಾನವನ್ನು ಚುರುಕುಗೊಳಿಸಿದೆ. ಮೇ 1‌ ರಿಂದ 18 ವರ್ಷ ಮೇಲ್ಪಟ್ಟ ಜನರಿಗೆ ಕೊರೊನಾ ಲಸಿಕೆ ಹಾಕಲಾಗ್ತಿದೆ. ಈ ಮಧ್ಯೆ Read more…

ಕೆಸರು ಗುಂಡಿಯಲ್ಲಿ ಸಿಲುಕಿದ್ದ ಆನೆಯನ್ನು ಕೋವಿಡ್‌ ವಿರುದ್ಧದ ಭಾರತದ ಹೋರಾಟಕ್ಕೆ ಹೋಲಿಸಿದ ಉದ್ಯಮಿ

ಕೆಸರಿನ ಗುಂಡಿಯೊಂದರಲ್ಲಿ ಸಿಲುಕಿದ್ದ ಆನೆಮರಿಯನ್ನು ಜೆಸಿಬಿ ತಂದು ರಕ್ಷಿಸಿದ ವಿಡಿಯೋ ವೈರಲ್ ಆಗಿರುವುದು ನಿಮಗೆ ಗೊತ್ತಿರಬಹುದು. ಈ ವಿಡಿಯೋವನ್ನು ಬಹಳಷ್ಟು ಮಂದಿ ನೆಟ್ಟಿಗರು ಶೇರ್‌ ಮಾಡಿಕೊಂಡಿದ್ದಾರೆ. ಉದ್ಯಮಿ ಆನಂದ್ Read more…

ಕರಳು ಹಿಂಡುವಂತಿದೆ ಕೊಳಲು ಮಾರಾಟಗಾರನ ಕರುಣಾಜನಕ ಕತೆ…!

ಕೊರೊನಾ ಸಂಕಷ್ಟದಿಂದಾಗಿ ಬದುಕಿನ ಭಯ ಶುರುವಾಗಿರುವ ಈ ಕಾಲದಲ್ಲಿಯೂ ಸೋಶಿಯಲ್​ ಮೀಡಿಯಾದಲ್ಲಿ ಹರಿದಾಡುವ ಕೆಲವೊಂದು ವಿಚಾರಗಳು ಮತ್ತೆ ಬದುಕಿನ ಭರವಸೆಯನ್ನ ನೀಡುತ್ತದೆ. ಕೋವಿಡ್​ 19ನಿಂದಾಗಿ ಬಹುತೇಕರ ಬಾಳು ಬೀದಿಗೆ Read more…

ಲೈಂಗಿಕ ದೌರ್ಜನ್ಯ ಪ್ರಕರಣ: ತೆಹಲ್ಕಾ ಮಾಜಿ ಸಂಪಾದಕ ತರುಣ್ ತೇಜ್ ಪಾಲ್ ಖುಲಾಸೆ

ಪಣಜಿ: ಸಹೋದ್ಯೋಗಿ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ತೆಹಲ್ಕಾ ಮಾಜಿ ಸಂಪಾದಕ ತರುಣ್ ತೇಜ್ ಪಾಲ್ ಗೆ ಬಿಗ್ ರಿಲೀಫ್ ಸಿಕ್ಕಿದೆ. ಅತ್ಯಾಚಾರ ಪ್ರಕರಣದಲ್ಲಿ ತೇಜ್ ಪಾಲ್ Read more…

BIG NEWS: ನಕ್ಸಲ್ ಶಿಬಿರದ ಮೇಲೆ ದಾಳಿ, ಎನ್ ಕೌಂಟರ್ ನಲ್ಲಿ 13 ಮಾವೋವಾದಿಗಳ ಹತ್ಯೆ –ಮಹಾರಾಷ್ಟ್ರ ಪೊಲೀಸರ ಕಾರ್ಯಾಚರಣೆ

ಮಹಾರಾಷ್ಟ್ರದ ಗಡ್ ಚಿರೋಲಿಯಲ್ಲಿ ಭದ್ರತಾ ಪಡೆಗಳು ನಡೆಸಿದ ಎನ್ಕೌಂಟರ್ ನಲ್ಲಿ 13 ನಕ್ಸಲರು ಸಾವನ್ನಪ್ಪಿದ್ದಾರೆ. ಪೂರ್ವ ವಿದರ್ಭದ ಗಡ್ ಚಿರೋಲಿಯ ಪೊಟೆಗಾಂವ್ ಮತ್ತು ರಾಜೋಲಿ ನಡುವಿನ ಕಾಡಿನಲ್ಲಿ ಶುಕ್ರವಾರ Read more…

ಅತ್ಯಾಚಾರ ಆರೋಪದಲ್ಲಿ ಜೈಲು ಸೇರಿದ್ದವನಿಗೆ ಡಿ ಎನ್ ಎ ಪರೀಕ್ಷೆ ನೀಡ್ತು ನೆಮ್ಮದಿ

ನಾಡಿಯಾಡ್‌ನ ವಿಶೇಷ ಪೊಕ್ಸೊ ನ್ಯಾಯಾಲಯ ಅಪ್ರಾಪ್ತೆ ಮೇಲೆ ಅತ್ಯಾಚಾರವೆಸಗಿದ ಆರೋಪದ ಮೇಲೆ ಬಂಧಿಯಾಗಿದ್ದ ವ್ಯಕ್ತಿಯನ್ನು ಬಿಡುಗಡೆ ಮಾಡಿದೆ. ಅಪ್ರಾಪ್ತೆಗೆ ಜನಿಸಿದ ಮಗುವಿನ ಡಿಎನ್ಎ ಪರೀಕ್ಷೆ ಮಾಡಲಾಗಿದೆ. ಈ ವೇಳೆ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...