alex Certify India | Kannada Dunia | Kannada News | Karnataka News | India News - Part 109
ಕನ್ನಡ ದುನಿಯಾ
    Dailyhunt JioNews

Kannada Duniya

BREAKING: ಯುವಕರ ರಾಜಕೀಯ ಪ್ರವೇಶಕ್ಕೆ ಅಭಿಯಾನ: ‘ಮನ್ ಕಿ ಬಾತ್’ ನಲ್ಲಿ ಮೋದಿ

ನವದೆಹಲಿ: ಈಗ ದೇಶದ ಯುವಕರ ಕನಸುಗಳನ್ನು ಸಾಕಾರಗೊಳಿಸುವ ಸಮಯವಾಗಿದೆ ಎಂದು ಪ್ರಧಾನಿ ಮೋದಿ ಹೇಳಿದ್ದಾರೆ. ‘ಮನ್ ಕಿ ಬಾತ್’ನಲ್ಲಿ ಇಂದು ಮಾತನಾಡಿದ ಅವರು, ಜನವರಿ 11, 12ರಂದು ದೆಹಲಿಯಲ್ಲಿ Read more…

ಬಿಜೆಪಿ ಪ್ರಚಂಡ ಗೆಲುವಿನಿಂದ ಶಿಂಧೆ ಸಿಎಂ ಆಸೆಗೆ ತಣ್ಣೀರು, ರೇಸ್ ನಲ್ಲಿ ಫಡ್ನವೀಸ್ ಮೊದಲಿಗ

ಮುಂಬೈ: ಮಹಾರಾಷ್ಟ್ರ ಚುನಾವಣಾ ಫಲಿತಾಂಶದ ಬಳಿಕ ಸಿಎಂ ಆಯ್ಕೆ ಕಗ್ಗಂಟು ಶುರುವಾಗಿದೆ. 288 ಸದಸ್ಯ ಬಲದ ಮಹಾರಾಷ್ಟ್ರದಲ್ಲಿ ಮಹಾಯುತಿ ಮೈತ್ರಿಕೂಟ 234 ಸ್ಥಾನ ಗಳಿಸಿದೆ. ಬಿಜೆಪಿ ಪ್ರಚಂಡ ಗೆಲುವಿನಿಂದ Read more…

BREAKING NEWS: ಮಸೀದಿ ಸರ್ವೆಗೆ ಆಗಮಿಸಿದ್ದ ಅಧಿಕಾರಿಗಳ ಮೇಲೆ ಕಲ್ಲು ತೂರಾಟ: ಕಾರು, ಬೈಕ್ ಗಳಿಗೆ ಬೆಂಕಿ ಹಚ್ಚಿದ ಉದ್ರಿಕ್ತರು

ಮಸೀದಿ ಸರ್ವೆಗೆ ಬಂದಿದ್ದ ಅಧಿಕಾರಿಗಳ ಮೇಲೆ ಉದ್ರಿಕ್ತರ ಗುಂಪು ಕಲ್ಲು ತೂರಾಟ ನಡೆಸಿದ್ದು, ಪರಿಸ್ಥಿತಿ ವಿಕೋಪಕ್ಕೆ ತಿರುಗಿರುವ ಘಟನೆ ಉತ್ತರ ಪ್ರದೇಶದ ಸಂಭಾಲ್ ನಲ್ಲಿ ನಡೆದಿದೆ. ಈಗ ಜಾಮಾ Read more…

ಭರ್ಜರಿ ಗೆಲುವಿನ ವಿಜಯೋತ್ಸವ ವೇಳೆ ಅಗ್ನಿ ಅವಘಡ: ನೂತನ ಶಾಸಕ ಸೇರಿ 34 ಮಂದಿಗೆ ಗಾಯ

ಮಹಾರಾಷ್ಟ್ರ ವಿಧಾನಸಭಾ ಚುನಾವಣಾ ಫಲಿತಾಂಶ ಪ್ರಕಟವಾದ ನಂತರ ಮಹಾಗಾಂವ್‌ನಲ್ಲಿ ವಿಜಯೋತ್ಸವದ ಮೆರವಣಿಗೆಯಲ್ಲಿ ಬೆಂಕಿ ಕಾಣಿಸಿಕೊಂಡು ಚಾಂದ್‌ಗಡ ಕ್ಷೇತ್ರದಿಂದ ಹೊಸದಾಗಿ ಆಯ್ಕೆಯಾದ ಸ್ವತಂತ್ರ ಶಾಸಕ ಶಿವಾಜಿ ಪಾಟೀಲ್ ಸೇರಿದಂತೆ ಕನಿಷ್ಠ Read more…

ಮಹಾರಾಷ್ಟ್ರದಲ್ಲಿ ಈ ಬಾರಿ ಪ್ರತಿಪಕ್ಷವೇ ಇಲ್ಲ…!

ಮುಂಬೈ: ಮಹಾರಾಷ್ಟ್ರ ವಿಧಾನಸಭೆ ಚುನಾವಣೆಯಲ್ಲಿ ಈ ಬಾರಿ ಪ್ರತಿಪಕ್ಷವೇ ಇಲ್ಲದಂತಾಗಿದೆ. ನವೆಂಬರ್ 25 ರಂದು ಅಧಿಕಾರಕ್ಕೆ ಬರಲಿರುವ ಮಹಾರಾಷ್ಟ್ರದ 15ನೇ ವಿಧಾನಸಭೆಯಲ್ಲಿ ಪ್ರತಿಪಕ್ಷ ಇಲ್ಲದಿರುವ ಸಾಧ್ಯತೆಯೇ ಹೆಚ್ಚಾಗಿದೆ. 288 Read more…

BIG NEWS: ವಕ್ಫ್ ಕಾನೂನಿಗೆ ಸಂವಿಧಾನದಲ್ಲಿ ಅವಕಾಶವಿಲ್ಲ: ಸಂಸತ್ ಅಧಿವೇಶನಕ್ಕೆ ಮುನ್ನ ಪ್ರಧಾನಿ ಮೋದಿ ಮಹತ್ವದ ಹೇಳಿಕೆ

ನವದೆಹಲಿ: ಸಂವಿಧಾನದಲ್ಲಿ ಅವಕಾಶ ಇಲ್ಲದಿದ್ದರೂ ತುಷ್ಟೀಕರಣ ಮತ್ತು ಓಲೈಕೆ ನೀತಿಯಿಂದ ವಕ್ಪ್ ಕಾನೂನು ರೂಪಿಸಿರುವ ಕಾಂಗ್ರೆಸ್ ನೈಜ ಜಾತ್ಯತೀತತೆಯನ್ನು ನೇಣುಗಂಬಕ್ಕೆ ಏರಿಸಲು ಹೊರಟಿದೆ ಎಂದು ಪ್ರಧಾನಿ ಮೋದಿ ಗಂಭೀರ Read more…

ಟಿ20ಯಲ್ಲಿ ಸತತ ಮೂರು ಶತಕ ಗಳಿಸಿ ವಿಶ್ವ ದಾಖಲೆ ಬರೆದ ತಿಲಕ್ ವರ್ಮಾ

ಮುಂಬೈ: ಟಿ20 ಕ್ರಿಕೆಟ್ ನಲ್ಲಿ ಸತತ ಮೂರು ಶತಕಗಳನ್ನು ಬಾರಿಸುವ ಮೂಲಕ ಭಾರತದ ಯುವ ಕ್ರಿಕೆಟಿಗ ತಿಲಕ್ ವರ್ಮಾ ವಿಶ್ವದಾಖಲೆ ಬರೆದಿದ್ದಾರೆ. ಈ ಸಾಧನೆ ಮಾಡಿದ ವಿಶ್ವದ ಮೊದಲ Read more…

BREAKING: ಜಾರ್ಖಂಡ್ ಅಭಿವೃದ್ಧಿಗೆ ಹೆಚ್ಚು ಶ್ರಮ: ಬಿಜೆಪಿ ಸಂಭ್ರಮಾಚರಣೆಯಲ್ಲಿ ಪ್ರಧಾನಿ ಮೋದಿ

ನವದೆಹಲಿ: ಮಹಾರಾಷ್ಟ್ರ ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿ ಮೈತ್ರಿಕೂಟ ಭರ್ಜರಿ ಗೆಲುವಿನೊಂದಿಗೆ ಅಧಿಕಾರಕ್ಕೇರಿದ್ದು, ದೆಹಲಿಯ ಬಿಜೆಪಿ ಕೇಂದ್ರ ಕಚೇರಿಯಲ್ಲಿ ಸಂಭ್ರಮಾಚರಣೆ ನಡೆಸಲಾಗಿದೆ. ಸಂಭ್ರಮಾಚರಣೆಯಲ್ಲಿ ಭಾಗವಹಿಸಿದ್ದ ಪ್ರಧಾನಿ ಮೋದಿ ಬಿಜೆಪಿ ಕೇಂದ್ರ Read more…

‘ಅವರು ಮಹಾರಾಷ್ಟ್ರ ಸಿಎಂ ಆಗ್ತಾರೆ’: ಮಹಾಯುತಿ ಸರ್ಕಾರ ರಚಿಸಲು ಸಿದ್ಧವಾಗುತ್ತಿದ್ದಂತೆ ದೇವೇಂದ್ರ ಫಡ್ನವೀಸ್ ತಾಯಿ ಪ್ರತಿಕ್ರಿಯೆ

ಮುಂಬೈ: 2024ರ ಮಹಾರಾಷ್ಟ್ರ ವಿಧಾನಸಭೆ ಚುನಾವಣೆಯಲ್ಲಿ ಪ್ರಫುಲ್ಲ ಗುಡಾಧೆ(ಕಾಂಗ್ರೆಸ್) ವಿರುದ್ಧ ದೇವೇಂದ್ರ ಫಡ್ನವಿಸ್(ಬಿಜೆಪಿ) ನಿರ್ಣಾಯಕ ಗೆಲುವು ಸಾಧಿಸುವುದರೊಂದಿಗೆ ನಾಗ್ಪುರ ನೈಋತ್ಯ ಕೇಸರಿ ಭದ್ರಕೋಟೆಯಾಗಿ ಉಳಿದಿದೆ. ಮಹಾಯುತಿ ಮೈತ್ರಿಕೂಟವು ಸರ್ಕಾರ Read more…

ಮೊದಲ ಚುನಾವಣೆಯಲ್ಲೇ ಭರ್ಜರಿ ಜಯಗಳಿಸಿದ ಪ್ರಿಯಾಂಕಾ ಗಾಂಧಿಗೆ ಸಿಹಿ ತಿನ್ನಿಸಿ ಅಭಿನಂದಿಸಿದ ಖರ್ಗೆ

ನವದೆಹಲಿ: ಕೇರಳದ ವಯನಾಡು ಉಪಚುನಾವಣೆಯಲ್ಲಿ ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ಜಯಗಳಿಸಿದ್ದಾರೆ. ಅವರು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆಯವರನ್ನು ಭೇಟಿಯಾಗಿ ಸಮಾಲೋಚನೆ ನಡೆಸಿದ್ದಾರೆ. ಪ್ರಿಯಾಂಕಾ ಅವರಿಗೆ ಮಲ್ಲಿಕಾರ್ಜುನ ಖರ್ಗೆ Read more…

BREAKING NEWS: ವಯನಾಡ್ ಲೋಕಸಭಾ ಉಪಚುನಾವಣೆ: ಮೊದಲ ಚುನಾವಣೆಯಲ್ಲಿಯೇ ಪ್ರಿಯಾಂಕಾ ಗಾಂಧಿ ಭರ್ಜರಿ ಗೆಲುವು

ವಯನಾಡ್ ಲೋಕಸಭಾ ಉಪಚುನಾವಣೆ ಸಮರದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಪ್ರಿಯಾಂಕಾ ಗಾಂಧಿ ಮೊದಲ ಚುನಾವಣೆಯಲ್ಲಿಯೇ ಭರ್ಜರಿ ಗೆಲುವು ಸಾಧಿಸಿದ್ದಾರೆ. ಪ್ರಿಯಾಂಕಾ ಗಾಂಧಿ 4 ಲಕ್ಷಕ್ಕೂ ಅಧಿಕ ಮತಗಳ ಅಂತರದಿಂದ ವಯನಾಡ್ Read more…

ʼಪ್ಯಾಕಿಂಗ್‌ʼ ಮುನ್ನ ಐಸ್‌ ಕ್ರೀಂ ರುಚಿ ನೋಡಿದ ಮಾರಾಟಗಾರ; ಶಾಕಿಂಗ್‌ ವಿಡಿಯೋ ವೈರಲ್

ಕೇರಳದಲ್ಲಿ ಶಾಕಿಂಗ್‌ ಘಟನೆಯೊಂದು ನಡೆದಿದೆ. ಐಸ್‌ ಕ್ರೀಂ ಮಾರಾಟಗಾರನೊಬ್ಬ ಅದನ್ನು ಪ್ಯಾಕಿಂಗ್‌ ಮಾಡುವ ಮೊದಲು ಅದರ ರುಚಿ ನೋಡಿದ್ದು, ಇದರ ವಿಡಿಯೋ ಈಗ ಸೋಷಿಯಲ್‌ ಮೀಡಿಯಾದಲ್ಲಿ ವೈರಲ್‌ ಆಗಿದೆ. Read more…

JOB ALERT : ಪದವೀಧರರಿಗೆ ಗುಡ್ ನ್ಯೂಸ್ : ‘SBI’ ನಲ್ಲಿ 169 ಅಸಿಸ್ಟೆಂಟ್ ಮ್ಯಾನೇಜರ್ ಹುದ್ದೆಗಳಿಗೆ ಅರ್ಜಿ ಆಹ್ವಾನ

ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ ಸ್ಪೆಷಲಿಸ್ಟ್ ಕೇಡರ್ ಆಫೀಸರ್ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಿದೆ. ಅರ್ಹ ಅಭ್ಯರ್ಥಿಗಳು ಎಸ್ಬಿಐನ ಅಧಿಕೃತ ವೆಬ್ಸೈಟ್ ಮೂಲಕ sbi.co.in ಆನ್ಲೈನ್ನಲ್ಲಿ ಅರ್ಜಿ ಸಲ್ಲಿಸಬಹುದು. ಈ Read more…

ಮಹಾರಾಷ್ಟ್ರ ವಿಧಾನಸಭಾ ಚುನಾವಣೆ : ನೋಟಾದಷ್ಟು ಮತ ಪಡೆಯದ ನಟ ಅಜಾಜ್ ಖಾನ್.!

ಮಹಾರಾಷ್ಟ್ರ ವಿಧಾನಸಭಾ ಚುನಾವಣೆಯಲ್ಲಿ ವರ್ಸೋವಾ ಕ್ಷೇತ್ರದಿಂದ ಸ್ಪರ್ಧಿಸುತ್ತಿರುವ ಮಾಜಿ ಬಿಗ್ ಬಾಸ್ ಸ್ಪರ್ಧಿ ಮತ್ತು ನಟ ಅಜಾಜ್ ಖಾನ್ ಅವರು ಹಿಂದೆ ಬಿದ್ದಿದ್ದಾರೆ. ನಟ 100 ಮತಗಳನ್ನು ಪಡೆಯಲು Read more…

BREAKING : ವಯನಾಡಿನಲ್ಲಿ ದಾಖಲೆ ಮುರಿದ ಪ್ರಿಯಾಂಕಾ ಗಾಂಧಿ, 5 ಲಕ್ಷ ಮತಗಳ ಭರ್ಜರಿ ಗೆಲುವು.!

ವಯನಾಡು ಲೋಕಸಭಾ ಉಪಚುನಾವಣೆಯಲ್ಲಿ ಪ್ರಿಯಾಂಕಾ ಗಾಂಧಿ ಭರ್ಜರಿ ಗೆಲುವು ಸಾಧಿಸಿದ್ದಾರೆ. ಪ್ರಿಯಾಂಕಾ ಗಾಂಧಿ ಬರೋಬ್ಬರಿ 541741 ಮತಗಳನ್ನು ಗಳಿಸಿದ್ದು, ಬರೋಬ್ಬರಿ 357580 ಮತಗಳಿಂದ ಮುನ್ನಡೆ ಕಾಯ್ದುಕೊಂಡಿದ್ದಾರೆ. ಈ ಮೂಲಕ Read more…

ವಯನಾಡ್ ಉಪ ಚುನಾವಣೆ : 5 ಲಕ್ಷಕ್ಕೂ ಅಧಿಕ ಮತಗಳಿಂದ ‘ಪ್ರಿಯಾಂಕಾ ಗಾಂಧಿ’ ಭರ್ಜರಿ ಮುನ್ನಡೆ.!

ನವದೆಹಲಿ: 48 ವಿಧಾನಸಭಾ ಸ್ಥಾನಗಳಿಗೆ ನಡೆಯಲಿರುವ ಉಪಚುನಾವಣೆಯ ಫಲಿತಾಂಶ ಇಂದು ನಿರ್ಧಾರವಾಗಲಿದೆ. ವಯನಾಡ್ ಲೋಕಸಭಾ ಕ್ಷೇತ್ರದಲ್ಲಿ ಪ್ರಿಯಾಂಕಾ ಗಾಂಧಿ 5 ಲಕ್ಷಕ್ಕೂ ಅಧಿಕ ಮತಗಳ ಮುನ್ನಡೆ ಸಾಧಿಸಿದ್ದು, ಭರ್ಜರಿ Read more…

ದೇವೇಂದ್ರ ಫಡ್ನವೀಸ್’ ರನ್ನು ಮಹಾರಾಷ್ಟ್ರದ ಮುಂದಿನ ಮುಖ್ಯಮಂತ್ರಿಯನ್ನಾಗಿ ಮಾಡಬೇಕು: ಬಿಜೆಪಿ MLC ದಾರೇಕರ್

ಮುಂಬೈ: ಮಹಾರಾಷ್ಟ್ರ ಉಪಮುಖ್ಯಮಂತ್ರಿ ಫಡ್ನವೀಸ್ ಅವರನ್ನು ರಾಜ್ಯದ ಮುಂದಿನ ಮುಖ್ಯಮಂತ್ರಿಯಾಗಿ ನೇಮಿಸಬೇಕು ಎಂದು ಬಿಜೆಪಿ ಶಾಸಕ ಪ್ರವೀಣ್ ದಾರೇಕರ್ ಶನಿವಾರ ಒತ್ತಾಯಿಸಿದ್ದಾರೆ. ಮೈತ್ರಿಯಲ್ಲಿ, ಅತಿ ಹೆಚ್ಚು ಸ್ಥಾನಗಳನ್ನು ಪಡೆಯುವ Read more…

ಆಸಿಡ್ ದಾಳಿಗೊಳಗಾದ ನಾಯಿಗೆ ನ್ಯಾಯ ಕೊಡಿಸಿದ ವಕೀಲರು; 70 ವರ್ಷದ ವ್ಯಕ್ತಿಗೆ ಜೈಲು

ವಿಕೃತ ವ್ಯಕ್ತಿಯಿಂದ ಆಸಿಡ್‌ ದಾಳಿಗೊಳಗಾದ ನಾಯಿಗೆ ದೆಹಲಿ ಮೂಲದ ವಕೀಲರೊಬ್ಬರು ಕೊನೆಗೂ ನ್ಯಾಯ ಕೊಡಿಸಿದ್ದಾರೆ. ಆಸಿಡ್‌ ದಾಳಿ ಮಾಡಿದ್ದ ಆರೋಪಿಗೆ ನ್ಯಾಯಾಲಯ ಈಗ ಜೈಲು ಶಿಕ್ಷೆ ವಿಧಿಸಿದೆ. ದೆಹಲಿ Read more…

ಹೃದಯಸ್ಪರ್ಶಿಯಾಗಿದೆ ತನ್ನ ಕೆಲಸಕ್ಕೆ ರಾಜೀನಾಮೆ ನೀಡುವ ಮುನ್ನ ಮ್ಯಾನೇಜರ್‌ ಜೊತೆ ಉದ್ಯೋಗಿ ನಡೆಸಿದ ಸಂಭಾಷಣೆ | Watch

ಸಾಮಾನ್ಯವಾಗಿ, ಉದ್ಯೋಗಿಗಳು ತಮ್ಮ ಕೆಲಸವನ್ನು ತೊರೆಯುವ ನಿರ್ಧಾರ ಕೈಗೊಂಡಾಗ ಅವರ ಮೇಲಧಿಕಾರಿಗಳು ಅಷ್ಟು ಚೆನ್ನಾಗಿ ಪ್ರತಿಕ್ರಿಯಿಸುವುದಿಲ್ಲ. ಹೆಚ್ಚಿನ ಮೇಲಧಿಕಾರಿಗಳು ಇಂತಹ ಕ್ರಮಗಳನ್ನು ಅನುಮೋದಿಸದಿದ್ದರೂ, ಅವರಲ್ಲಿ ಕೆಲವರು ಉತ್ತಮ ವೃತ್ತಿಜೀವನದ Read more…

BREAKING NEWS: ವಯನಾಡ್ ಲೋಕಸಭಾ ಉಪಚುನಾವಣೆ: ಗೆಲುವಿನತ್ತ ಪ್ರಿಯಾಂಕಾ ಗಾಂಧಿ

ಕೇರಳದ ವಯನಾಡ್ ಲೋಕಸಭಾ ಉಪಚುನಾವಣೆ ಮತ ಎಣಿಕೆ ಚುರುಕುಗೊಂಡಿದ್ದು, ಆರಂಭದಿಂದಲೂ ಕಾಂಗ್ರೆಸ್ ಅಭ್ಯರ್ಥಿ ಪ್ರಿಯಾಂಕಾ ಗಾಂಧಿ ಭಾರಿ ಮುನ್ನಡೆ ಕಾಯ್ದುಕೊಂಡಿದ್ದಾರೆ. ರಾಹುಲ್ ಗಾಂಧಿ ರಾಜೀನಾಮೆಯಿಂದ ತೆರವಾಗಿದ್ದ ವಯನಾಡ್ ಲೋಕಸಭಾ Read more…

BREAKING : ಮಹಾರಾಷ್ಟ್ರ ಉಪಚುನಾವಣೆ ಫಲಿತಾಂಶ : 221 ಕ್ಷೇತ್ರಗಳಲ್ಲಿ ‘ಮಹಾಯುತಿ’ಗೆ ಭರ್ಜರಿ ಮುನ್ನಡೆ

ಮಹಾರಾಷ್ಟ್ರದಲ್ಲಿ 221 ಕ್ಷೇತ್ರಗಳಲ್ಲಿ ಮಹಾಯುತಿಗೆ ಮುನ್ನಡೆಯಾಗಿದ್ದು, ಭರ್ಜರಿ ಮುನ್ನಡೆ ಸಾಧಿಸಿದೆ. ತೀವ್ರ ರಾಜಕೀಯ ಪ್ರಚಾರದ ನಂತರ, ರಾಜ್ಯವು ತನ್ನ 288 ಶಾಸಕರನ್ನು ಆಯ್ಕೆ ಮಾಡಲು ನವೆಂಬರ್ 8 ರಂದು Read more…

ಕೇವಲ 7.5 ಲಕ್ಷ ಪಾವತಿಸಿದರೆ ಮನೆಗೆ ಬರಲಿದೆ 50 ಲಕ್ಷ ರೂ. ಮೌಲ್ಯದ ಈ ಕಾರು; ʼಡೌನ್ ಪೇಮೆಂಟ್ʼ ಕೂಡ ಶೂನ್ಯ…!

ಐಷಾರಾಮಿ ದುಬಾರಿ ಕಾರುಗಳನ್ನು ಹೊಂದಲು ಎಲ್ಲರೂ ಬಯಸುತ್ತಾರೆ. ಆದರೆ ಅಂತಿಮವಾಗಿ ತಮ್ಮ ಬಜೆಟ್‌ ಕಾರಣಕ್ಕಾಗಿ ಅದಕ್ಕೆ ತಕ್ಕಂತೆ ವಾಹನ ಖರೀದಿಸುತ್ತಾರೆ. ನಿಮ್ಮ ಜೇಬಿನಿಂದ ಒಮ್ಮೆಲೆ ಹೆಚ್ಚು ಹಣ ಖರ್ಚು Read more…

Viral Video | ಮಿಂಚಿನ ವೇಗದಲ್ಲಿ ಊಟ ಬಡಿಸಿದ ನಾಲ್ವರು ಯುವಕರು

ಭಂಡಾರ ಔತಣದಲ್ಲಿ ನಾಲ್ವರು ಯುವಕರ ಗುಂಪು ಮಿಂಚಿನ ವೇಗದಲ್ಲಿ ಆಹಾರ ಬಡಿಸುತ್ತಿರುವುದನ್ನು ತೋರಿಸುವ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್‌ ಆಗಿದ್ದು, ವ್ಯಾಪಕ ಗಮನ ಸೆಳೆದಿದೆ. X ನಲ್ಲಿ ಹಂಚಿಕೊಳ್ಳಲಾದ Read more…

ಭಕ್ತರಿಗೆ ಗುಡ್ ನ್ಯೂಸ್: ಅಂಚೆ ಮೂಲಕ ಅಯ್ಯಪ್ಪ ಸ್ವಾಮಿ ಪ್ರಸಾದ ಪಡೆಯಲು ಅವಕಾಶ

ಶಬರಿಮಲೆ ಅಯ್ಯಪ್ಪ ಸ್ವಾಮಿ ಪ್ರಸಾದವನ್ನು ದೇಶದಲ್ಲಿ ಎಲ್ಲಿ ಬೇಕಾದರೂ ಪಡೆಯಲು ಅಂಚೆ ಇಲಾಖೆ ವ್ಯವಸ್ಥೆ ಕಲ್ಪಿಸಿದೆ. ಪ್ರಸಾದ ಚೀಲದಲ್ಲಿ ಅರವಣ, ತುಪ್ಪ, ವಿಭೂತಿ, ಅರ್ಚನೆ ಪ್ರಸಾದ, ಮಾಳಿಕಪ್ಪುರಂ ಭಗವತಿ Read more…

8ನೇ ವೇತನ ಆಯೋಗ ರಚನೆ, ವೇತನ ಭರ್ಜರಿ ಏರಿಕೆ ಸಾಧ್ಯತೆ

ನವದೆಹಲಿ: ಕೇಂದ್ರ ಸರ್ಕಾರಿ ನೌಕರರು 8ನೇ ವೇತನ ಆಯೋಗ ರಚನೆಯ ನಿರೀಕ್ಷೆಯಲ್ಲಿದ್ದಾರೆ. 8ನೇ ವೇತನ ಆಯೋಗ ರಚನೆಯಾದಲ್ಲಿ ವೇತನ ಭರ್ಜರಿ ಏರಿಕೆಯಾಗಲಿದೆ ಎನ್ನುವ ಸುದ್ದಿ ಹರಿದಾಡುತ್ತಿದೆ. ಕೇಂದ್ರ ಸರ್ಕಾರಿ Read more…

ಜಿಯೋ, ಏರ್ಟೆಲ್ ಗೆ ಬಿಗ್ ಶಾಕ್: ದರ ಏರಿಕೆ ಕಾರಣ ಒಂದು ಕೋಟಿಗೂ ಅಧಿಕ ಚಂದಾದಾರರು ವಲಸೆ

ನವದೆಹಲಿ: ಕೆಲವು ತಿಂಗಳ ಹಿಂದೆ ಶೇಕಡ 20ಕ್ಕೂ ಅಧಿಕ ಪ್ರಮಾಣದಲ್ಲಿ ಮೊಬೈಲ್ ರೀಚಾರ್ಜ್ ದರಗಳ ಏರಿಕೆ ಮಾಡಿದ್ದ ರಿಲಯನ್ಸ್ ಜಿಯೋ, ಭಾರ್ತಿ ಏರ್ಟೆಲ್ ಮತ್ತು ವೊಡಾಫೋನ್ ಐಡಿಯಾ ಸಂಸ್ಥೆಗಳು Read more…

ಗ್ರಾಹಕರಿಗೆ ಶಾಕಿಂಗ್ ನ್ಯೂಸ್: ಒಂದೇ ದಿನ 1100 ರೂ. ಏರಿಕೆಯಾಗಿ 80400 ರೂ. ಗೆ ತಲುಪಿದ ಚಿನ್ನದ ದರ

ನವದೆಹಲಿ: ಏರುಗತಿಯಲ್ಲಿ ಸಾಗುತ್ತಿರುವ ಚಿನ್ನದ ದರ ರಾಷ್ಟ್ರ ರಾಜಧಾನಿ ದೆಹಲಿ ಚಿನಿವಾರಪೇಟೆಯಲ್ಲಿ ಶುಕ್ರವಾರ ಅಪರಂಜಿ ಚಿನ್ನದ ದರ 10 ಗ್ರಾಂಗೆ 1100 ರೂ. ಹೆಚ್ಚಳವಾಗಿದ್ದು, 80,400 ರೂಪಾಯಿಗೆ ತಲುಪಿದೆ. Read more…

BREAKING : ವಯನಾಡ್ ಉಪಚುನಾವಣೆ ಫಲಿತಾಂಶ : ಪ್ರಿಯಾಂಕಾ ಗಾಂಧಿಗೆ 1 ಲಕ್ಷ ಮತಗಳ ಭರ್ಜರಿ ಮುನ್ನಡೆ.!

ಕೇರಳ : ಕೇರಳದ ವಯನಾಡ್ ಲೋಕಸಭಾ ಕ್ಷೇತ್ರದ ಉಪಚುನಾವಣೆಯ ಫಲಿತಾಂಶವನ್ನು ಚುನಾವಣಾ ಆಯೋಗ ಇಂದು ಪ್ರಕಟಿಸುತ್ತಿದೆ. ಕೇರಳದ ವಯನಾಡ್ ಕ್ಷೇತ್ರದ ಲೋಕಸಹಾ ಉಪಚುನಾವಣಾ ಮತ ಎಣಿಕೆ ಕಾರ್ಯ ಬಿರುಸಿನಿಂದ Read more…

BREAKING : ಮಹಾರಾಷ್ಟ್ರದಲ್ಲಿ ‘ಮ್ಯಾಜಿಕ್ ನಂಬರ್’ ದಾಟಿದ ‘ಮಹಾಯುತಿ’ : 157 ಕ್ಷೇತ್ರಗಳಲ್ಲಿ ಮುನ್ನಡೆ.!

ಮಹಾರಾಷ್ಟ್ರ : ಮಹಾರಾಷ್ಟ್ರವಿಧಾನಸಭಾ ಚುನಾವಣೆಯ ಮತ ಎಣಿಕೆ ನಡೆಯುತ್ತಿದ್ದು, ಬಿಜೆಪಿ ನೇತೃತ್ವದ ಮಹಾಯುತಿಯು ಅಧಿಕಾರ ಹಿಡಿಯಲು ಮ್ಯಾಜಿಕ್ ಸಂಖ್ಯೆ ದಾಟಿದೆ. ಮಹಾಯುತಿಯು 157 ಕ್ಷೇತ್ರಗಳಲ್ಲಿ ಮುನ್ನಡೆ ಕಾಯ್ದುಕೊಂಡಿದೆ. ಮಹಾ Read more…

BREAKING NEWS: ವಯನಾಡ್ ಉಪಚುನಾವಣೆ ಫಲಿತಾಂಶ: ಪ್ರಿಯಾಂಕಾ ಗಾಂಧಿ ಭಾರಿ ಮುನ್ನಡೆ

ಕೇರಳದ ವಯನಾಡ್ ಕ್ಷೇತ್ರದ ಲೋಕಸಹಾ ಉಪಚುನಾವಣಾ ಮತ ಎಣಿಕೆ ಕಾರ್ಯ ಬಿರಿಸಿನಿಂದ ಸಾಗಿದ್ದು, ಕೆಲವೇ ಗಂಟೆಗಳಲ್ಲಿ ಫಲಿತಾಂಶ ಪ್ರಕಟವಾಗಲಿದೆ. ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ರಾಜೀನಾಮೆಯಿಂದ ತೆರವಾಗಿದ್ದ ಕೇರಳದ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...