alex Certify India | Kannada Dunia | Kannada News | Karnataka News | India News - Part 1098
ಕನ್ನಡ ದುನಿಯಾ
    Dailyhunt JioNews

Kannada Duniya

ಶವದ ಜೊತೆ 20 ಗಂಟೆ ಪ್ರಯಾಣ ಬೆಳೆಸಿದ್ರು ಕಾರ್ಮಿಕರು

ಕೊರೊನಾ ಲಾಕ್ ಡೌನ್ ಮಧ್ಯೆ ಜನರು ತಮ್ಮ ಗ್ರಾಮಗಳಿಗೆ ಬಸ್, ರೈಲು, ಕಾಲ್ನಡಿಗೆಯಲ್ಲಿ ಮನೆ ತಲುಪುತ್ತಿದ್ದಾರೆ. ಈ ಮಧ್ಯೆ ಆಘಾತಕಾರಿ ಘಟನೆಯೊಂದು ನಡೆದಿದೆ. ಬಸ್ ನಲ್ಲಿ ಶವದ ಜೊತೆ Read more…

7 ವರ್ಷಗಳ ನಂತ್ರ ತಾಯಿಯಾದ ಮಹಿಳೆಗೆ ಕೊರೊನಾ ಶಾಕ್

ಹರಿಯಾಣದ ಗುರುಗ್ರಾಮ್ ಜಿಲ್ಲೆಯಲ್ಲಿ ಮಹಿಳೆಯೊಬ್ಬರು ಮದುವೆಯಾದ 7 ವರ್ಷಗಳ ನಂತರ ಮಗುವಿಗೆ ಜನ್ಮ ನೀಡಿದ್ದಾಳೆ. 7 ವರ್ಷಗಳ ನಂತರ ಮನೆಗೆ ಮಗು ಬಂದಿರುವುದು ಕುಟುಂಬದಲ್ಲಿ ಸಂತೋಷಕ್ಕೆ ಕಾರಣವಾಗಿತ್ತು. ಆದ್ರೆ Read more…

ಬಿಗ್ ನ್ಯೂಸ್: ‘ಅನ್ನದಾತ’ರಿಗೆ ಬಂಪರ್ ಕೊಡುಗೆ ನೀಡಲು ಕೇಂದ್ರ ಸರ್ಕಾರದ ಸಿದ್ಧತೆ

ಕೊರೊನಾದಿಂದಾಗಿ ಇಡೀ ಮಾನವ ಕುಲವೇ ನಲುಗುತ್ತಿದೆ. ಕಾಣದ ಮಾಯೆಯ ಹಾಗೆ ಬಂದು ಜನರ ಜೀವ, ಜೀವನವನ್ನು ಈ ವೈರಸ್ ಬಲಿಪಡೆಯುತ್ತಿದೆ. ಕೊರೊನಾದಿಂದಾಗಿ ದೇಶ ಲಾಕ್ ಡೌನ್ ಆಗಿದೆ. ಇದರಿಂದಾಗಿ Read more…

BIG NEWS: ಲಾಕ್ಡೌನ್ ಮುಗಿಯುವ ನಿರೀಕ್ಷೆಯಲ್ಲಿದ್ದವರಿಗೆ ಶಾಕ್, ಸೋಮವಾರದಿಂದ ಹೊಸ ಲಾಕ್ಡೌನ್ ಜಾರಿ

ನವದೆಹಲಿ: ಸೋಮವಾರದಿಂದ ಮುಂದಿನ ಹಂತದ ಲಾಕ್ಡೌನ್ ಜಾರಿ ಮಾಡುವ ಕುರಿತು ಕೇಂದ್ರ ಸರ್ಕಾರ ಚಿಂತನೆ ನಡೆಸಿದೆ. ಎಲ್ಲ ರಾಜ್ಯಗಳ ಮುಖ್ಯಮಂತ್ರಿಗಳೊಂದಿಗೆ ಕೇಂದ್ರ ಗೃಹಸಚಿವ ಅಮಿತ್ ಶಾ ಖುದ್ದಾಗಿ ಚರ್ಚೆ Read more…

ಜೂನ್ 1 ರ ಬಳಿಕವೂ ಚಿತ್ರಮಂದಿರ – ಮಾಲ್ ಗಳ ಬಂದ್ ಮುಂದುವರಿಕೆ…?

ಕೊರೊನಾ ವೈರಸ್ ನಿಯಂತ್ರಣಕ್ಕಾಗಿ ಕೇಂದ್ರ ಸರ್ಕಾರ ದೇಶದಾದ್ಯಂತ ಲಾಕ್ಡೌನ್ ಜಾರಿಗೊಳಿಸಿದ್ದು, ಈಗ ನಾಲ್ಕನೇ ಹಂತದ ಲಾಕ್ಡೌನ್ ಜಾರಿಯಲ್ಲಿದೆ. ಈ ಲಾಕ್ಡೌನ್ ಮೇ 31ಕ್ಕೆ ಅಂತ್ಯಗೊಳ್ಳಲಿದ್ದು, ಜೂನ್ 1ರಿಂದ ಮತ್ತೆ Read more…

ಮಗಳು – ಮೊಮ್ಮಕ್ಕಳ ಸುರಕ್ಷತೆಗಾಗಿ ಪ್ರತ್ಯೇಕ ವಿಮಾನವನ್ನೇ ಬುಕ್ ಮಾಡಿದ ಉದ್ಯಮಿ…!

ಕೊರೊನಾ ನಿಯಂತ್ರಣಕ್ಕಾಗಿ ಕೇಂದ್ರ ಸರ್ಕಾರ ಕಳೆದ ಎರಡು ತಿಂಗಳಿಗೂ ಅಧಿಕ ಕಾಲದಿಂದ ಲಾಕ್ಡೌನ್ ಜಾರಿಗೊಳಿಸಿದ್ದು, ಈ ಸಂದರ್ಭದಲ್ಲಿ ವಿಮಾನ ಸಂಚಾರ ಸಂಪೂರ್ಣ ಬಂದ್ ಆಗಿತ್ತು. ಹೀಗಾಗಿ ಪರ ಊರುಗಳಿಗೆ Read more…

ಕೊರೊನಾ ಸೋಂಕಿನ ಕಾರಣಕ್ಕೆ ಬಿಜೆಪಿ ವಕ್ತಾರ ಆಸ್ಪತ್ರೆಗೆ ದಾಖಲು

ಬಿಜೆಪಿ ರಾಷ್ಟ್ರೀಯ ವಕ್ತಾರ ಸಂಬಿತ್ ಪಾತ್ರಾ ಅವರಿಗೆ ಕೊರೊನಾ ರೋಗ ಲಕ್ಷಣಗಳು ಕಾಣಿಸಿಕೊಂಡಿರುವುದರಿಂದ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಗುರುಗ್ರಾಮದ ಆಸ್ಪತ್ರೆಗೆ ಸಂಬಿತ್ ಪಾತ್ರಾ ದಾಖಲಾಗಿದ್ದು, ವೈದ್ಯರು ಅವರಿಗೆ ಚಿಕಿತ್ಸೆ Read more…

ನೈರುತ್ಯ ಮುಂಗಾರು ಮಳೆ ನಿರೀಕ್ಷೆಯಲ್ಲಿದ್ದವರಿಗೆ ಮುಖ್ಯ ಮಾಹಿತಿ

ನವದೆಹಲಿ: ಮುಂಗಾರು ಮಳೆ ನಿರೀಕ್ಷೆಯಲ್ಲಿದ್ದ ರೈತರಿಗೆ ಮುಖ್ಯವಾದ ಮಾಹಿತಿ ಇಲ್ಲಿದೆ. ಮೇಲ್ಮೈ ಸುಳಿಗಾಳಿಯ ಪ್ರಭಾವದಿಂದ ಈ ಬಾರಿ ವಾಡಿಕೆಯಂತೆ ಜೂನ್ 1 ರಂದು ಕೇರಳಕ್ಕೆ ನೈರುತ್ಯ ಮುಂಗಾರು ಪ್ರವೇಶಿಸುವ Read more…

ಗಮನಿಸಿ: ಕೊರೊನಾ ಸೋಂಕಿಗೆ ಹೊಸ ರೋಗ ಲಕ್ಷಣ ಸೇರ್ಪಡೆ

ಇಡೀ ವಿಶ್ವಕ್ಕೆ ಕಂಟಕಪ್ರಾಯವಾಗಿ ಪರಿಣಮಿಸಿರುವ ಕೊರೊನಾ ಮಹಾಮಾರಿ ಆರ್ಭಟ ನಡೆಸುತ್ತಿದೆ. ವಿಶ್ವದಲ್ಲಿ ಇದಕ್ಕೆ ಈಗಾಗಲೇ ಲಕ್ಷಾಂತರ ಮಂದಿ ಬಲಿಯಾಗಿದ್ದು, ಸೋಂಕು ಪೀಡಿತರ ಸಂಖ್ಯೆಯಲ್ಲೂ ದಿನೇ ದಿನೇ ಏರಿಕೆಯಾಗುತ್ತಿದೆ. ಕೊರೊನಾ Read more…

ವಲಸೆ ಕಾರ್ಮಿಕರ ಪ್ರಯಾಣದ ಕುರಿತಂತೆ ಸುಪ್ರೀಂ ಕೋರ್ಟ್ ಮಹತ್ವದ ಆದೇಶ

ಕೊರೊನಾ ಸೋಂಕು ನಿಯಂತ್ರಣಕ್ಕೆ ಕೇಂದ್ರ ಸರ್ಕಾರ ಲಾಕ್ಡೌನ್ ಜಾರಿಗೊಳಿಸಿದ್ದರಿಂದ ಕೆಲಸವಿಲ್ಲದೆ ಕಂಗಾಲಾಗಿದ್ದ ವಲಸೆ ಕಾರ್ಮಿಕರು ತಮ್ಮ ತಮ್ಮ ಊರುಗಳಿಗೆ ತೆರಳಲು ಮುಂದಾಗಿದ್ದರು. ಆದರೆ ಬಸ್ ಹಾಗೂ ರೈಲು ಸಂಚಾರವಿಲ್ಲದ Read more…

KBC ಯಲ್ಲಿ ಕೋಟಿ ಗೆದ್ದವನೀಗ ಐಪಿಎಸ್ ಅಧಿಕಾರಿ…!

ಖ್ಯಾತ ಬಾಲಿವುಡ್ ನಟ ಅಮಿತಾಬ್ ಬಚ್ಚನ್ ನಡೆಸಿಕೊಡುವ ‘ಕೌನ್ ಬನೇಗಾ ಕರೋಡ್ಪತಿ’ ಕಾರ್ಯಕ್ರಮ ಯಾರಿಗೆ ಗೊತ್ತಿಲ್ಲ ಹೇಳಿ. ಈ ಕಾರ್ಯಕ್ರಮದಲ್ಲಿ ಕೇಳುವ ರಸಪ್ರಶ್ನೆಗಳಿಗೆ ಸರಿಯುತ್ತರ ನೀಡಿ ಹಲವಾರು ಮಂದಿ Read more…

61 ದಿನಗಳಲ್ಲಿ ನೇಪಾಳದಿಂದ ಪಶ್ಚಿಮ ಬಂಗಾಳಕ್ಕೆ ಸಂಚರಿಸಿದ ಮೊಸಳೆ

ನೇಪಾಳದಲ್ಲಿ ಬಿಡುಗಡೆಯಾದ ಮೊಸಳೆಯೊಂದು 61 ದಿನದಲ್ಲಿ ಸಾವಿರದ ನೂರು ಕಿಲೋಮೀಟರ್ ಪ್ರಯಾಣಿಸಿ ಪಶ್ಚಿಮಬಂಗಾಳದ ಹೂಗ್ಲಿಯನ್ನು ತಲುಪಿ, ಅಲ್ಲಿನ‌ ಮೀನುಗಾರರ ಬಲೆಯಲ್ಲಿ ಸಿಲುಕಿದೆ. ಗಂಡಕ್ ನದಿಯಲ್ಲಿನ ಮೊಸಳೆ ಪುನರುಜ್ಜೀವನ ಯೋಜನೆಯಲ್ಲಿ Read more…

ಕ್ವಾರಂಟೈನ್ ಸೆಂಟರ್ ನಲ್ಲಿ ಇಬ್ಬರು ಗರ್ಭಿಣಿಯರಿಗೆ ಭೂತ ಕಾಟ…!

ಕ್ವಾರಂಟೈನ್ ಸೆಂಟರ್ ನಲ್ಲಿ ಭೂತವಿದೆ ಎಂಬ ಸುದ್ದಿ ಜನರನ್ನು ಭಯಗೊಳಿಸಿದೆ. ಘಟನೆ ಛತ್ತೀಸ್ಗಢದ ರಾಜನಂದಗಾಂವ್ ಜಿಲ್ಲೆಯಲ್ಲಿ ನಡೆದಿದೆ. ಇಬ್ಬರು ಗರ್ಭಿಣಿಯರ ಮೇಲೆ ಭೂತ ಬಂದಿತ್ತೆಂದು ಜನರು ಮಾತನಾಡಿಕೊಳ್ತಿದ್ದಾರೆ. ಜನರನ್ನು Read more…

ಲಾಕ್ ಡೌನ್ ನಲ್ಲಿ ಗರ್ಭಿಣಿ ಪತ್ನಿಗೆ ಈ ಮಾತ್ರೆ ನೀಡಿದ ಪತಿ

ಗುರುಗ್ರಾಮ್ ನಲ್ಲಿ ಗರ್ಭಿಣಿಗೆ ಪತಿ ಹಿಂಸೆ ನೀಡಿದ ಘಟನೆ ಬೆಳಕಿಗೆ ಬಂದಿದೆ. ಗರ್ಭಿಣಿಗೆ ಜನನ ನಿಯಂತ್ರಣದ ಮಾತ್ರೆ ನೀಡುತ್ತಿದ್ದನೆಂದು ಮಹಿಳೆ ಆರೋಪ ಮಾಡಿದ್ದಾಳೆ. ಇದನ್ನು ವಿರೋಧಿಸಿದ್ರೆ ಪತಿ ಹೊಡೆಯುತ್ತಿದ್ದನಂತೆ. Read more…

ಬಡವರ ಖಾತೆಗೆ ಹಣ ಹಾಕಲಿದೆ ಕಾಂಗ್ರೆಸ್…!

ಲಾಕ್‌ಡೌನ್‌ನಿಂದಾಗಿ ಅನೇಕ ಮಂದಿಯ ಬದುಕು ಮೂರಾಬಟ್ಟೆಯಾಗಿದೆ. ಕೈಯಲ್ಲಿ ಕೆಲಸವಿಲ್ಲದೆ ಜನ ಪರದಾಡುವಂತಾಗಿದೆ. ಪಟ್ಟಣದಲ್ಲಿ ಕೆಲಸ ಅರಸಿ ಬಂದು ಇದೀಗ ಕೆಲಸವಿಲ್ಲದೆ ತಮ್ಮ ತಮ್ಮ ಹಳ್ಳಿಗಳಿಗೆ ಕಾರ್ಮಿಕರು ವಾಪಸ್ಸಾಗಿದ್ದಾರೆ. ಇನ್ನು Read more…

ಗಮನಿಸಿ: ಜೂನ್ 1ರಿಂದ ಬದಲಾಗಲಿದೆ ಈ ಎಲ್ಲ ನಿಯಮ

ದೈನಂದಿನ ಜೀವನಕ್ಕೆ ಸಂಬಂಧಿಸಿದ ಅನೇಕ ವಿಷಯಗಳು ಜೂನ್ 1 ರಿಂದ ಬದಲಾಗಲಿವೆ. ರೈಲ್ವೆ, ಬಸ್ಸುಗಳು, ಪಡಿತರ ಚೀಟಿಗಳು ಮತ್ತು ವಿಮಾನಯಾನ ಸಂಸ್ಥೆಗಳಿಗೆ ಸಂಬಂಧಿಸಿದ ಬದಲಾವಣೆಗಳನ್ನು ಇದು ಒಳಗೊಂಡಿದೆ. ಇದರಲ್ಲಿ Read more…

ಶುಭ ಸುದ್ದಿ: ಊರಿಗೆ ತೆರಳಿರುವ ವಲಸೆ ಕಾರ್ಮಿಕರಿಗೂ ಸಿಗಲಿದೆ ಈ ಸೌಲಭ್ಯ

ಲಾಕ್ ಡೌನ್ ಆದ ನಂತರ ಅನೇಕ ಕಾರ್ಮಿಕರು ಪಟ್ಟಣ ಬಿಟ್ಟು ಹಳ್ಳಿಗಳಿಗೆ ತೆರಳಿದ್ದಾರೆ. ಇವರಿಗೆಲ್ಲಾ ಸರ್ಕಾರವೇ ಬಸ್, ರೈಲುಗಳ ವ್ಯವಸ್ಥೆ ಮಾಡಿ‌ ಕೊಟ್ಟಿದೆ. ಈಗಾಗಲೇ ಲಕ್ಷಾಂತರ ಮಂದಿ ಹಳ್ಳಿಗಳಿಗೆ Read more…

ಹಿರಿಯ ನಾಗರಿಕರಿಗಾಗಿ ಪರಿಚಯಿಸಲಾಗಿರುವ ‘ವಯೋ ವಂದನಾ’ ಯೋಜನೆ ಕುರಿತು ಇಲ್ಲಿದೆ ಮಾಹಿತಿ

60 ವರ್ಷ ಮೇಲ್ಪಟ್ಟ ಹಿರಿಯರಿಗಾಗಿ ‘ಪ್ರಧಾನಮಂತ್ರಿ ವಯೋ ವಂದನ’ ಯೋಜನೆಯನ್ನು ಕೇಂದ್ರ ಸರ್ಕಾರ ಪರಿಚಯಿಸಿದ್ದು, ಪರಿಷ್ಕೃತ ಪಿಂಚಣಿ ದರದೊಂದಿಗೆ ಅನುಷ್ಠಾನಗೊಂಡಿರುವ ಈ ಯೋಜನೆ ಭಾರತೀಯ ಜೀವ ವಿಮಾ ನಿಗಮದಿಂದ Read more…

BIG NEWS: ಕೊನೆಗೂ ಬದುಕಿ ಬರಲಿಲ್ಲ ಕೊಳವೆ ಬಾವಿಗೆ ಬಿದ್ದ ಪುಟ್ಟ ಕಂದ

ತೆಲಂಗಾಣದ ಮೇದಕ್ ಜಿಲ್ಲೆಯ ಪಂಪಣ್ಣ ಪೇಟೆ ಮಂಡಲ ವ್ಯಾಪ್ತಿಯ ಪೊಡಿಚಂಪಲ್ಲಿ ಗ್ರಾಮದಲ್ಲಿ ಮೂರು ವರ್ಷದ ಪುಟ್ಟ ಬಾಲಕ ಕೊಳವೆ ಬಾವಿಗೆ ಬಿದ್ದ ಪ್ರಕರಣ ದುರಂತದಲ್ಲಿ ಅಂತ್ಯಗೊಂಡಿದೆ. ರಕ್ಷಣಾ ತಂಡಗಳು Read more…

ಶಾಕಿಂಗ್ ನ್ಯೂಸ್: ಆಟವಾಡುತ್ತಾ ಹೋಗಿ ಕೊಳವೆ ಬಾವಿಗೆ ಬಿದ್ದ ಬಾಲಕನ ರಕ್ಷಣೆಗೆ ಹರಸಾಹಸ

ಆಘಾತಕಾರಿ ಘಟನೆಯಲ್ಲಿ ಮೂರು ವರ್ಷದ ಬಾಲಕನ ಕೊಳವೆ ಬಾವಿಗೆ ಬಿದ್ದಿದ್ದು ಆತನನ್ನು ರಕ್ಷಿಸಲು ರಕ್ಷಣಾ ತಂಡಗಳಿಂದ ಹರಸಾಹಸ ನಡೆಸಲಾಗಿದೆ. ತೆಲಂಗಾಣದ ಮೇದಕ್ ಜಿಲ್ಲೆಯ ಪಂಪಣ್ಣಪೇಟೆ ಮಂಡಲ ವ್ಯಾಪ್ತಿಯ ಪೊಡಿಚಂಪಲ್ಲಿ Read more…

ಇನ್ನೇನು ಮೂರೇ ದಿನ ಬಾಕಿ, ಮೇ 31 ಕ್ಕೆ ಲಾಕ್ಡೌನ್ ಮುಗಿಯುತ್ತೆ ಎಂದುಕೊಂಡವರಿಗೆ ‘ಶಾಕಿಂಗ್ ನ್ಯೂಸ್’

ನವದೆಹಲಿ: ಕೊರೋನಾ ಸೋಂಕು ತಡೆಯಲು ಪ್ರಸ್ತುತ ದೇಶಾದ್ಯಂತ ಜಾರಿಯಲ್ಲಿರುವ ಲಾಕ್ ಡೌನ್ 4.0 ಮೇ 31 ಕ್ಕೆ ಮುಕ್ತಾಯವಾಗಲಿದೆ. ಆದರೆ, ದೇಶದಲ್ಲಿ ಕೊರೋನಾ ಸೋಂಕು ಪ್ರಕರಣಗಳು ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ Read more…

ವೈರಲ್ ಆಯ್ತು ಇಡೀ ದೇಶದ ಮನ ಕಲಕಿದ ಘಟನೆಯ ವಿಡಿಯೋ, ಕಂಬನಿ ಮಿಡಿದ ಜನ

ಶವವಾಗಿ ಮಲಗಿದ್ದ ಅಮ್ಮನನ್ನು ಎಬ್ಬಿಸುತ್ತಿರುವ ಕಂದನ ಮನಕಲಕುವ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಬಿಹಾರದ ಮುಜಾಫರ್ ನಗರ ರೈಲು ನಿಲ್ದಾಣದಲ್ಲಿ ವಲಸೆ ಕಾರ್ಮಿಕ ಮಹಿಳೆಯೊಬ್ಬರು ಅನಾರೋಗ್ಯ, ಹಸಿವಿನಿಂದ Read more…

ಅನಾಹುತಕ್ಕೆ ಕಾರಣವಾಯ್ತು ಜ್ಯೋತಿಷಿ ಭವಿಷ್ಯ: ಗರ್ಭಿಣಿ ಪತ್ನಿ ಬಳಿ ಬಂದ ಗಂಡನಿಂದಲೇ ಘೋರ ಕೃತ್ಯ

ಈರೋಡ್: ಜನಿಸಲಿರುವ ಮಗು ನಿನಗೆ ಅಪಾಯ, ಅನಾರೋಗ್ಯ ತಂದೊಡ್ಡುತ್ತದೆ ಎಂದು ಜ್ಯೋತಿಷಿ ಹೇಳಿದ ಮಾತು ನಂಬಿದ ವ್ಯಕ್ತಿಯೊಬ್ಬ ಗರ್ಭಿಣಿ ಪತ್ನಿಯ ಹೊಟ್ಟೆಗೆ ಬಲವಾಗಿ ಹೊಡೆದ ಪರಿಣಾಮ ಮಗು ಹೊಟ್ಟೆಯಲ್ಲೇ Read more…

ಬಿಗ್ ನ್ಯೂಸ್: ಸದ್ಯಕ್ಕೆ ತೆರೆಯೋದಿಲ್ಲ ಶಾಲಾ – ಕಾಲೇಜು..!

ಕೊರೊನಾದಿಂದಾಗಿ ಮಾರ್ಚ್ ತಿಂಗಳಲ್ಲಿ ಮುಚ್ಚಿದ್ದ ಶಾಲಾ ಕಾಲೇಜುಗಳು ಇನ್ನೂ ತೆರೆದಿಲ್ಲ. ನಾಲ್ಕನೇ ಹಂತದ ಲಾಕ್‌ಡೌನ್‌ನಲ್ಲಿ ಒಂದಿಷ್ಟು ಚಟುವಟಿಕೆಗಳಿಗೆ ವಿನಾಯ್ತಿ ನೀಡಿದರೂ ಶಾಲಾ-ಕಾಲೇಜು ತೆರೆಯಲು ಅನುಮತಿ ನೀಡಿಲ್ಲ. ಹೀಗಾಗಿ ಯಾವಾಗ Read more…

ರೇಷ್ಮೆ ಮಾಸ್ಕ್ ಧರಿಸಿ ಹೊಸ ಬಾಳಿಗೆ ಅಡಿಯಿಟ್ಟ ವಧು – ವರ

ರೇಷ್ಮೆ ಪಂಚೆ, ರೇಷ್ಮೆ ಸೀರೆ, ರೇಷ್ಮೆ ಶಲ್ಯ ಗೊತ್ತಿರಬಹುದು, ರೇಷ್ಮೆ ಮಾಸ್ಕ್ ಬಗ್ಗೆ ಗೊತ್ತಾ? ಈಗ ರೇಷ್ಮೆ ಕುಸುರಿಯನ್ನು ಒಳಗೊಂಡ ಮಾಸ್ಕ್ ಪರಿಚಯವಾಗಿದೆ. ಅಸ್ಸಾಂನಲ್ಲಿ ನಡೆದ ಮದುವೆಯಲ್ಲಿ ವಧು-ವರರು Read more…

6 ತಿಂಗಳಿಂದ ನಿರಂತರವಾಗಿ ನಡೆದಿತ್ತು ಅಪ್ರಾಪ್ತೆ ಮೇಲೆ ಅತ್ಯಾಚಾರ

ಲಾಕ್‌ಡೌನ್‌ನಲ್ಲಿಯೂ  ಅಪರಾಧ ಪ್ರಕರಣಗಳು ಹೆಚ್ಚಾಗ್ತನೆ ಇದೆ. ಎರಡು ದಿನಗಳ ಹಿಂದೆ ಸೋನೆಪತ್ ಜಿಲ್ಲೆಯ ಗೋಹಾನಾ ಪ್ರದೇಶದಲ್ಲಿ ಯುವಕನೊಬ್ಬ ಅಪ್ರಾಪ್ತ ಬಾಲಕಿಯ ಹತ್ಯೆ ಮಾಡಿದ ಪ್ರಕರಣ ಬೆಳಕಿಗೆ ಬಂದಿದೆ. ಆರೋಪಿ Read more…

ವಿಷಕಾರಿ ಹಾವನ್ನು ದರದರನೆ ಎಳೆದೊಯ್ದ ಅಜ್ಜಿ…!

ಅಜ್ಜಿಯೊಬ್ಬರು ವಿಷಕಾರಿ ಹಾವನ್ನು ಕೈಯಲ್ಲಿ ಹಿಡಿದು ದರದರನೆ ಎಳೆದೊಯ್ದು ದೂರಕ್ಕೆ ಎಸೆದು ವಾಪಸಾಗುವ ವಿಡಿಯೋವೊಂದು ವೈರಲ್ ಆಗಿದೆ. ಅರಣ್ಯ ಇಲಾಖೆಯ ಅಧಿಕಾರಿ ಸುಸಾಂತ್ ನಂದಾ ಅವರು ಈ ವಿಡಿಯೋವನ್ನು Read more…

ಮಹಿಳೆಯರು ಮಿಸ್ ಮಾಡದೇ ಓದಲೇಬೇಕಾದ ಸುದ್ದಿ…!

ಕೊರೊನಾ ವೈರಸ್ ಹರಡುತ್ತಿರುವ ಸಂದರ್ಭದಲ್ಲಿ ಸ್ಟೇ ಹೋಂ – ಸ್ಟೇ ಸೇಫ್ ಎಂಬ ಸಾಲು ಜನಜನಿತ. ಆದರೆ, ಕೌಟುಂಬಿಕ ದೌರ್ಜನ್ಯಗಳು ಹೆಚ್ಚಾಗಿವೆ ಎಂಬುದನ್ನು ಪ್ರತಿಬಿಂಬಿಸುವ ಕಿರುಚಿತ್ರವೊಂದನ್ನು ನಂದಿತಾ ದಾಸ್ Read more…

ಚೀನಾ ಅಧ್ಯಕ್ಷ ಕ್ಸಿ ಜಿನ್ ಪಿಂಗ್ ಯುದ್ಧ ಕಹಳೆ, ಗಡಿ ಬಳಿ ಭಾರತೀಯ ಸೇನೆ ಜಮಾವಣೆ: ಪ್ರಧಾನಿ ಮೋದಿ ತುರ್ತು ಸಭೆ

ದೇಶದ ಸಾರ್ವಭೌಮತೆಯ ರಕ್ಷಣೆಗೆ ಯುದ್ಧಕ್ಕೆ ಸಿದ್ಧವಾಗಿರುವಂತೆ ಚೀನಾ ಸೇನೆಗೆ ಅಧ್ಯಕ್ಷ ಕ್ಸಿ ಜಿನ್ ಪಿಂಗ್ ಆದೇಶ ನೀಡಿದ್ದಾರೆ. ಭಾರತದೊಂದಿಗೆ ಗಡಿ ವಿವಾದ, ಅಮೆರಿಕದೊಂದಿಗೆ ಕೋರೋನಾ ಬಿಕ್ಕಟ್ಟು, ತೈವಾನ್ ಮೇಲೆ Read more…

ಕೊರೋನಾ ಎಫೆಕ್ಟ್: ಮುಂದಿನ ವರ್ಷ ಫೆಬ್ರವರಿಯಲ್ಲಿ ಗಣೇಶೋತ್ಸವ

ಮುಂಬೈ: ಗಣೇಶ ಚತುರ್ಥಿ ಆಚರಣೆಯನ್ನು ಮುಂದಿನ ವರ್ಷಕ್ಕೆ ಮುಂದೂಡಲಾಗಿದೆ. ಮುಂಬೈನ ಜಿ.ಎಸ್.ಬಿ. ಸೇವಾ ಮಂಡಲ ಗಣೇಶೋತ್ಸವ ಸಮಿತಿ ಈ ಕುರಿತು ತೀರ್ಮಾನ ಕೈಗೊಂಡಿದೆ. ಕೊರೊನಾ ಸೋಂಕು ವ್ಯಾಪಕವಾಗಿ ಹರಡುವುದನ್ನು Read more…

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...