alex Certify India | Kannada Dunia | Kannada News | Karnataka News | India News - Part 11
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: OMR ಆಧಾರಿತ ಪೆನ್, ಪೇಪರ್ ಮೋಡ್ ನಲ್ಲಿ ‘ನೀಟ್’ ಪರೀಕ್ಷೆ

ನವದೆಹಲಿ: ರಾಷ್ಟ್ರೀಯ ಪರೀಕ್ಷಾ ಸಂಸ್ಥೆ(NTA) ರಾಷ್ಟ್ರೀಯ ಅರ್ಹತಾ ಮತ್ತು ಪ್ರವೇಶ ಪರೀಕ್ಷೆ ಪರೀಕ್ಷೆ(NEET) 2025 ಪ್ರಕ್ರಿಯೆಗೆ ಪ್ರಮುಖ ಸೂಚನೆಯನ್ನು ಬಿಡುಗಡೆ ಮಾಡಿದೆ. ಸೂಚನೆಯ ಪ್ರಕಾರ ಮುಂಬರುವ NEET 2025 Read more…

ಸೈಫ್ ಅಲಿ ಖಾನ್ ಗೆ ಚಾಕು ಇರಿದ ಶಂಕಿತನ ಫೋಟೋ ವೈರಲ್

ಮುಂಬೈ: ನಟ ಸೈಫ್ ಅಲಿ ಖಾನ್ ಮೇಲೆ ಹಲ್ಲೆ ಮಾಡಿ ಚಾಕುವಿನಿಂದ ಇರಿದು ಗಾಯಗೊಳಿಸಿದ ಶಂಕಿತನ ಫೋಟೋವನ್ನು ಬಿಡುಗಡೆ ಮಾಡಲಾಗಿದೆ. ಸಿಸಿಟಿವಿಯಲ್ಲಿ ಇಬ್ಬರು ಶಂಕಿತರು ಸೆರೆಹಿಡಿಯಲ್ಪಟ್ಟಿದ್ದು, ಅವರಲ್ಲಿ ಒಬ್ಬನನ್ನು Read more…

BIG NEWS : ಬಾಲಿವುಡ್ ನಟ ‘ಸೈಫ್ ಅಲಿ ಖಾನ್’ ರನ್ನು ಆಟೋರಿಕ್ಷಾದಲ್ಲಿ ಆಸ್ಪತ್ರೆಗೆ ದಾಖಲಿಸಿದ ಮಗ.!

ಮುಂಬೈ: ಬಾಲಿವುಡ್ ನಟ ಸೈಫ್ ಅಲಿ ಖಾನ್ ಅವರ ಮುಂಬೈ ನಿವಾಸದಲ್ಲಿ ಗುರುವಾರ ಮುಂಜಾನೆ 2: 30 ರ ಸುಮಾರಿಗೆ ದುಷ್ಕರ್ಮಿ ಚಾಕು ಇರಿದಿದ್ದಾನೆ. ಘಟನೆಯ ನಂತರ, ಸೈಫ್ Read more…

BREAKING : ‘ಕೇಂದ್ರ ಸರ್ಕಾರಿ’ ನೌಕರರಿಗೆ ಭರ್ಜರಿ ಗುಡ್ ನ್ಯೂಸ್ : 8 ನೇ ವೇತನ ಆಯೋಗ ರಚನೆಗೆ ಸಚಿವ ಸಂಪುಟ ಅನುಮೋದನೆ |8th Pay Commission

ಕೇಂದ್ರ ಸರ್ಕಾರಿ ನೌಕರರಿಗೆ ಭರ್ಜರಿ ಗುಡ್ ನ್ಯೂಸ್ ಸಿಕ್ಕಿದ್ದು, ವೇತನ ಆಯೋಗ ರಚನೆಗೆ ಕೇಂದ್ರ ಸಚಿವ ಸಂಪುಟ ಗುರುವಾರ ಅನುಮೋದನೆ ನೀಡಿದೆ. ಹೌದು. ಕೇಂದ್ರ ಸರ್ಕಾರಿ ನೌಕರರಿಗೆ 8 Read more…

ʼಡಿಜಿಟಲ್ ಅರೆಸ್ಟ್‌ʼ ಹೆಸರಿನಲ್ಲಿ ವಂಚನೆಗೆ ಯತ್ನ; ಕರೆ ಮಾಡಿದಾತನಿಗೆ ಬೇಸ್ತುಬೀಳಿಸಿದ ದಂಪತಿ | Video

ಇತ್ತೀಚಿನ ದಿನಗಳಲ್ಲಿ ಡಿಜಿಟಲ್ ಬಂಧನದ ಹೆಸರಿನಲ್ಲಿ ನಡೆಯುತ್ತಿರುವ ವಂಚನೆಗಳು ಹೆಚ್ಚಾಗುತ್ತಿವೆ. ಈ ರೀತಿಯ ವಂಚಕರು ಜನರನ್ನು ಹೆದರಿಸಿ ಅವರಿಂದ ಲಕ್ಷಾಂತರ ರೂಪಾಯಿ ಕಳವು ಮಾಡುತ್ತಿದ್ದಾರೆ. ಈ ಬಗ್ಗೆ ಎಚ್ಚರಿಕೆ Read more…

BREAKING NEWS: ಸೈಫ್ ಅಲಿ ಖಾನ್ ಗೆ ಚಾಕು ಇರಿತ ಪ್ರಕರಣ: ಆರೋಪಿಗಳ ಪತ್ತೆಗೆ 10 ವಿಶೇಷ ತಂಡ ರಚನೆ

ಮುಂಬೈ: ಬಾಲಿವುಡ್ ನಟ ಸೈಫ್ ಅಲಿ ಖಾನ್ ಗೆ ಚಾಕು ಇರಿತ ಪ್ರಕರಣಕ್ಕೆ ಸಂಬಂಧಿಸಿದಂತೆ ಮುಂಬೈನ ಬಾಂದ್ರಾ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ ಎಂದು ಡಿಸಿಪಿ ದೀಕ್ಷಿತ್ ಗೆಡಮ್ ತಿಳಿಸಿದ್ದಾರೆ. Read more…

ಎಷ್ಟು ‘ಲಂಚ’ ತಿಂತೀಯಾ ತಿನ್ನು.! : ಭ್ರಷ್ಟ ಅಧಿಕಾರಿ ಮೇಲೆ ನೋಟಿನ ಸುರಿಮಳೆ ಸುರಿಸಿದ ಜನ |WATCH VIDEO

ಡಿಜಿಟಲ್ ಡೆಸ್ಕ್ : ಲಂಚ ತಿನ್ನುವ ಭ್ರಷ್ಟ ಅಧಿಕಾರಿ ವರ್ತನೆಗೆ ಬೇಸತ್ತ ಜನ ಆತನ ಮೇಲೆ ನೋಟಿನ ಸುರಿಮಳೆ ಸುರಿಸಿದ ವಿಡಿಯೋವೊಂದು ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗುತ್ತಿದೆ. ಸರ್ಕಾರಿ Read more…

BIG NEWS: ರಾಯ್ ಬರೇಲಿ-ಪ್ರಯಾಗ್ ರಾಜ್ ಹೆದ್ದಾರಿಯಲ್ಲಿ ಹಿಟ್ & ರನ್: ಓರ್ವ ಸಾವು, ಬಿಜೆಪಿ ಮುಖಂಡ ಸೇರಿ ನಾಲ್ವರಿಗೆ ಗಾಯ

ರಾಯ್ ಬರೇಲಿ-ಪ್ರಯಾಗ್ ರಾಜ್ ಹೆದ್ದಾರಿಯಲ್ಲಿ ಹಿಟ್ & ರನ್ ಪ್ರಕರಣ ನಡೆದಿದ್ದು, ಅಪಘಾತದಲ್ಲಿ ಓರ್ವ ಸಾವನ್ನಪ್ಪಿದ್ದಾರೆ. ಬಿಜೆಪಿ ನಾಯಕ ಸೇರಿ ನಾಲ್ವರು ಗಂಭೀರವಾಗಿ ಗಾಯಗೊಂಡಿದ್ದಾರೆ. ವೇಗವಾಗಿ ಬಂದ ಕಾರೊಂದು Read more…

BREAKING : ಆಸ್ಪತ್ರೆಗೆ ಆಗಮಿಸಿ ಗೆಳೆಯ ‘ಸೈಫ್ ಅಲಿಖಾನ್’ ಆರೋಗ್ಯ ವಿಚಾರಿಸಿದ ನಟ ಶಾರೂಖ್ ಖಾನ್.!

ನವದೆಹಲಿ : ಚಾಕು ಇರಿತದಿಂದ ಗಾಯಗೊಂಡಿರುವ ಬಾಲಿವುಡ್ ನಟ ‘ಸೈಫ್ ಅಲಿಖಾನ್’ ಮುಂಬೈನ ಲೀಲಾವತಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಈ ಸುದ್ದಿ ಕೇಳಿ ಹಲವು ನಟರು ಶಾಕ್ ಆಗಿದ್ದು, Read more…

BIG UPDATE : ಬಾಲಿವುಡ್ ನಟ ‘ಸೈಫ್ ಅಲಿ ಖಾನ್’ ಪ್ರಾಣಾಪಾಯದಿಂದ ಪಾರು : ಶಸ್ತ್ರಚಿಕಿತ್ಸೆ ಬಳಿಕ ವೈದ್ಯರಿಂದ ಮಾಹಿತಿ.!

ಬಾಲಿವುಡ್ ನಟ ‘ಸೈಫ್ ಅಲಿ ಖಾನ್’ ಪ್ರಾಣಾಪಾಯದಿಂದ ಪಾರಾಗಿದ್ದಾರೆ ಎಂದು ಶಸ್ತ್ರಚಿಕಿತ್ಸೆ ಬಳಿಕ ವೈದ್ಯರು ಮಾಹಿತಿ ನೀಡಿದ್ದಾರೆ. ಬಾಲಿವುಡ್ ನಟ ಸೈಫ್ ಅಲಿ ಖಾನ್ ಅವರ ಬಾಂದ್ರಾ ನಿವಾಸದಲ್ಲಿ Read more…

BIG NEWS: ತಿರುಪತಿಯಲ್ಲಿ ಮತ್ತೊಂದು ದುರಂತ: ಮಹಡಿಯಿಂದ ಬಿದ್ದು ಬಾಲಕ ಸಾವು

ತಿರುಪತಿ: ತಿರುಪತಿಯಲ್ಲಿ ಸಾಲು ಸಾಲು ಅವಘಡಗಳು ಸಂಭವಿಸುತ್ತಿವೆ. ಕಾಲ್ತುಳಿತ ಘಟನೆಯಲ್ಲಿ 6 ಭಕ್ತರು ಸಾವು ಘಟನೆ ಬಳಿಕ ಲಡ್ಡು ವಿತರಣಾ ಕೌಂಟರ್ ನಲ್ಲಿ ಬೆಂಕಿ ಅವಘಡ ಸಂಭವಿಸಿತ್ತು. ಈ Read more…

ವಿವಾಹಿತ ಮಹಿಳೆ ವಿರೋಧಿಸದಿದ್ದರೆ ದೈಹಿಕ ಸಂಬಂಧ ಇಚ್ಛೆಗೆ ವಿರುದ್ಧವಲ್ಲ: ಅಲಹಾಬಾದ್ ಹೈಕೋರ್ಟ್ ತೀರ್ಪು

ಅಲಹಾಬಾದ್ ಹೈಕೋರ್ಟ್‌ ಇತ್ತೀಚಿಗೆ ಒಂದು ತೀರ್ಪು ನೀಡಿದ್ದು, ಈ ತೀರ್ಪಿನಲ್ಲಿ, ಲೈಂಗಿಕವಾಗಿ ಅನುಭವಸ್ಥಳಾದ ಒಬ್ಬ ವಿವಾಹಿತ ಮಹಿಳೆ ಪ್ರತಿರೋಧ ತೋರದಿದ್ದರೆ, ಆಕೆಯೊಂದಿಗಿನ ಪುರುಷನ ದೈಹಿಕ ಸಂಬಂಧವನ್ನು ಅವಳ ಇಚ್ಛೆಗೆ Read more…

Kumbh Mela: ವಿಜ್ಞಾನದಿಂದ ಆಧ್ಯಾತ್ಮದತ್ತ ಹೆಜ್ಜೆ ಇಟ್ಟ IIT ಯುವಕ

ಪ್ರತಿ 12 ವರ್ಷಕ್ಕೊಮ್ಮೆ ನಡೆಯುವ ಮಹಾಕುಂಭ ಮೇಳವು ಈ ಬಾರಿ ಉತ್ತರ ಪ್ರದೇಶದ ಪ್ರಯಾಗರಾಜ್ ನಲ್ಲಿ ಜರುಗುತ್ತಿದ್ದು, ಲಕ್ಷಾಂತರ ಭಕ್ತರು ಪವಿತ್ರ ಸ್ನಾನಕ್ಕೆ ಆಗಮಿಸುತ್ತಿದ್ದಾರೆ. ಈ ಬೃಹತ್ ಸಮಾರಂಭದಲ್ಲಿ Read more…

BREAKING : ‘ISRO’ದಿಂದ ಮತ್ತೊಂದು ಮೈಲಿಗಲ್ಲು : ಸ್ಪೇಡೆಕ್ಸ್’ನ 2 ಉಪಗ್ರಹಗಳ ಡಾಕಿಂಗ್ ಯೋಜನೆ ಯಶಸ್ವಿ |SpaDeX Mission

ಇಸ್ರೋ ಮತ್ತೊಂದು ಮೈಲಿಗಲ್ಲು ಸಾಧಿಸಿದ್ದು, ಸ್ಪೇಡೆಕ್ಸ್’ನ 2 ಉಪಗ್ರಹಗಳ ಡಾಕಿಂಗ್ ಯೋಜನೆ ಯಶಸ್ವಿಯಾಗಿದೆ. ಬಾಹ್ಯಾಕಾಶ ಡಾಕಿಂಗ್ ಪ್ರಯೋಗದ (ಸ್ಪಾಡೆಕ್ಸ್) ಭಾಗವಾಗಿ ಇಸ್ರೋ ಗುರುವಾರ ಉಪಗ್ರಹಗಳ ಡಾಕಿಂಗ್ ಅನ್ನು ಯಶಸ್ವಿಯಾಗಿ Read more…

BREAKING : ಆಭರಣ ಪ್ರಿಯರಿಗೆ ಬಿಗ್ ಶಾಕ್ : ಚಿನ್ನದ ಬೆಲೆ ಗ್ರಾಂಗೆ 50 ರೂ. ಏರಿಕೆ |Gold Price Hike

ಡಿಜಿಟಲ್ ಡೆಸ್ಕ್ : ಆಭರಣ ಪ್ರಿಯರಿಗೆ ಬಿಗ್ ಶಾಕ್ ಎದುರಾಗಿದ್ದು, ಚಿನ್ನದ ಬೆಲೆ ಗ್ರಾಂಗೆ 50 ರೂ. ಏರಿಕೆಯಾಗಿದೆ. ಚಿನ್ನದ ಬೆಲೆ ಏರಿಕೆ ಕಾಣುತ್ತಿದ್ದು, ಮದುವೆ ಹಬ್ಬದ ಸೀಸನ್ Read more…

BREAKING : ಬಾಲಿವುಡ್ ನಟ ಸೈಫ್ ಅಲಿಖಾನ್’ಗೆ ಚಾಕು ಇರಿತ ಕೇಸ್ : ನಾಲ್ವರು ಶಂಕಿತರು ಪೊಲೀಸ್ ವಶಕ್ಕೆ.!

ಮುಂಬೈ : ಬಾಲಿವುಡ್ ನಟ ಸೈಫ್ ಅಲಿಖಾನ್’ಗೆ ಚಾಕು ಇರಿತ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ನಾಲ್ವರು ಶಂಕಿತರನ್ನು ವಶಕ್ಕೆ ಪಡೆದುಕೊಂಡಿದ್ದಾರೆ. ಸೈಫ್ ಅಲಿಖಾನ್ ದೇಹದ ಹಲವು ಭಾಗದಲ್ಲಿ ಅವರಿಗೆ Read more…

ವಿಚಿತ್ರ ಕಾಯಿಲೆಗೆ ಬಾಲಕಿ ಸೇರಿ 15 ಜನರು ಸಾವು: ಆತಂಕ ಮೂಡಿಸಿದ ಘಟನೆ

ಶ್ರೀನಗರ: ಕೋವಿಡ್ ಮಹಾಮಾರಿ ಬಳಿಕ ಹೊಸ ಹೊಸ ವೈರಸ್ ಗಳು ಜನರನ್ನು ಕಡುತ್ತಿದ್ದು, ಇದೀಗ ವಿಚಿತ್ರ ಕಯಿಲೆಗೆ ಒಂದೇ ತಿಂಗಳಲ್ಲಿ 15 ಜನರು ಬಲಿಯಾಗಿರುವ ಘಟನೆ ಜಮ್ಮು-ಕಾಶ್ಮೀರದಲ್ಲಿ ನಡೆದಿದೆ. Read more…

BIG UPDATE : ಬಾಲಿವುಡ್ ನಟ ‘ಸೈಫ್ ಅಲಿಖಾನ್’ಗೆ ಚಾಕು ಇರಿತ : ಆರೋಗ್ಯ ಸ್ಥಿತಿ ಗಂಭೀರ |Saif ali khan injured

ಮುಂಬೈ : ಬಾಲಿವುಡ್ ನಟ ಸೈಫ್ ಅಲಿಖಾನ್’ಗೆ ಚಾಕು ಇರಿಯಲಾಗಿದ್ದು, ಅವರ ಸ್ಥಿತಿ ಗಂಭೀರವಾಗಿದೆ ಎಂದು ತಿಳಿದು ಬಂದಿದೆ. ದೇಹದ ಹಲವು ಭಾಗದಲ್ಲಿ ಅವರಿಗೆ ಗಾಯಗಳಾಗಿದ್ದು, ಮುಂಬೈನ ಲೀಲಾವತಿ Read more…

SHOCKING : ಜಮ್ಮು-ಕಾಶ್ಮೀರದಲ್ಲಿ ಭೀತಿ ಹುಟ್ಟಿಸಿದ ‘ನಿಗೂಢ ಕಾಯಿಲೆ’ : ಇದುವರೆಗೆ 15 ಮಂದಿ ಬಲಿ.!

ಜಮ್ಮು-ಕಾಶ್ಮೀರದಲ್ಲಿ ‘ನಿಗೂಢ ಕಾಯಿಲೆ’ ಯೊಂದು ಭೀತಿ ಹುಟ್ಟಿಸಿದ್ದು, ಇದುವರೆಗೆ 15 ಮಂದಿ ಬಲಿಯಾಗಿದ್ದಾರೆ.ಜಮ್ಮು ಮತ್ತು ಕಾಶ್ಮೀರದ ರಾಜೌರಿ ಜಿಲ್ಲೆಯಲ್ಲಿ 11 ಮಕ್ಕಳು ಸೇರಿದಂತೆ 15 ಜನರು ನಿಗೂಢವಾಗಿ ಸಾವನ್ನಪ್ಪಿದ Read more…

BIG BREAKING : ಬಾಲಿವುಡ್ ನಟ ‘ಸೈಫ್ ಅಲಿಖಾನ್’ಗೆ ಚಾಕು ಇರಿದ ದುಷ್ಕರ್ಮಿಗಳು, ಆಸ್ಪತ್ರೆಗೆ ದಾಖಲು.!

ಮುಂಬೈ : ಬಾಲಿವುಡ್ ನಟ ಸೈಫ್ ಅಲಿಖಾನ್ ಮೇಲೆ ಹಲ್ಲೆ ನಡೆಸಲಾಗಿದೆ ಎಂಬ ಮಾಹಿತಿ ಲಭ್ಯವಾಗಿದೆ. ಮನೆ ಬಳಿಯೇ ನಟನ ಮೇಲೆ ಚಾಕುವಿನಿಂದ ಹಲ್ಲೆ ನಡೆಸಲಾಗಿದೆ. ಮನೆ ಬಳಿ Read more…

BREAKING : ಹೃದಯಾಘಾತದಿಂದ ಖ್ಯಾತ ಭೋಜ್’ಪುರಿ ನಟ ‘ಸುದೀಪ್ ಪಾಂಡೆ’ ನಿಧನ |Sudip Pandey dies

ಭೋಜ್ಪುರಿ ನಟ ಮತ್ತು ಚಲನಚಿತ್ರ ನಿರ್ಮಾಪಕ ಸುದೀಪ್ ಪಾಂಡೆ ಜನವರಿ 15 ರಂದು ಬೆಳಿಗ್ಗೆ 11 ಗಂಟೆ ಸುಮಾರಿಗೆ ಹೃದಯಾಘಾತದಿಂದ ಮುಂಬೈನಲ್ಲಿ ನಿಧನರಾದರು. ನಟ ಮತ್ತು ನಿರ್ದೇಶಕರಾಗಿ ಹಲವಾರು Read more…

ವಾಹನ ಸವಾರರಿಗೆ ಗುಡ್ ನ್ಯೂಸ್: ರಾಷ್ಟ್ರೀಯ ಹೆದ್ದಾರಿಗಳಲ್ಲಿ ಖಾಸಗಿ ವಾಹನಗಳಿಗೆ ಟೋಲ್ ಪಾಸ್ ವಿತರಣೆ

ನವದೆಹಲಿ: ರಾಷ್ಟ್ರೀಯ ಹೆದ್ದಾರಿಗಳಲ್ಲಿ ಸಂಚರಿಸುವ ಖಾಸಗಿ ಪ್ರಯಾಣಿಕ ವಾಹನಗಳಿಗೆ ಮಾಸಿಕ ಮತ್ತು ವಾರ್ಷಿಕ ಟೋಲ್ ಪಾಸ್ ಗಳನ್ನು ವಿತರಿಸಲು ಸರ್ಕಾರ ಚಿಂತನೆ ನಡೆಸಿದೆ. ಕೇಂದ್ರ  ಸಚಿವ ನಿತಿನ್ ಗಡ್ಕರಿ Read more…

ಕುಂಭಮೇಳ ಎಫೆಕ್ಟ್: ಬೆಂಗಳೂರು -ಪ್ರಯಾಗ್ ರಾಜ್ ವಿಮಾನ ಟಿಕೆಟ್ ದರ ಭಾರೀ ಏರಿಕೆ

ನವದೆಹಲಿ: ಉತ್ತರ ಪ್ರದೇಶದ ಪ್ರಯಾಗ್ ರಾಜ್ ನಲ್ಲಿ 12 ವರ್ಷಕ್ಕೊಮ್ಮೆ ನಡೆಯುವ ಮಹಾಕುಂಭಮೇಳ ಹಿನ್ನೆಲೆಯಲ್ಲಿ ಬೆಂಗಳೂರು ಸೇರಿದಂತೆ ದೇಶದ ಪ್ರಮುಖ ನಗರಗಳಿಂದ ಪ್ರಯಾಗ್ ರಾಜ್ ಗೆ ಸಂಚರಿಸುವ ವಿಮಾನಗಳ Read more…

BIG NEWS: ದೇಶಾದ್ಯಂತ ನ್ಯಾಯಾಲಯಗಳ ಆವರಣದಲ್ಲಿ ಪ್ರತ್ಯೇಕ ಶೌಚಾಲಯಕ್ಕೆ ಸುಪ್ರೀಂ ಕೋರ್ಟ್ ಆದೇಶ

ನವದೆಹಲಿ: ದೇಶಾದ್ಯಂತ ಎಲ್ಲಾ ನ್ಯಾಯಾಲಯ ಆವರಣಗಳು ಮತ್ತು ನ್ಯಾಯಮಂಡಳಿಗಳಲ್ಲಿ ಪುರುಷರು, ಮಹಿಳೆಯರು, ಅಂಗವಿಕಲರು ಮತ್ತು ಟ್ರಾನ್ಸ್ಜೆಂಡರ್ ವ್ಯಕ್ತಿಗಳಿಗೆ ಪ್ರತ್ಯೇಕ ಶೌಚಾಲಯ ಸೌಲಭ್ಯ ಕಲ್ಪಿಸುವಂತೆ ಸುಪ್ರೀಂ ಕೋರ್ಟ್ ಆದೇಶಿಸಿದೆ. ಶೌಚಾಲಯಗಳು Read more…

ಪೆಟ್ರೋಲ್ vs ಡೀಸೆಲ್ ಕಾರುಗಳು: ಯಾವುದು ಬೆಸ್ಟ್ ? ಒಂದು ವಿಶ್ಲೇಷಣೆ

ಕಾರು ಖರೀದಿಸುವಾಗ ಎದುರಾಗುವ ಮೊದಲ ಪ್ರಶ್ನೆಗಳಲ್ಲಿ ಒಂದು ಪೆಟ್ರೋಲ್ ಅಥವಾ ಡೀಸೆಲ್ ಕಾರು ಯಾವುದು ಉತ್ತಮ ಎಂಬುದೇ ಆಗಿದೆ. ಎರಡೂ ಇಂಧನಗಳಿಗೆ ತಮ್ಮದೇ ಆದ ಅನುಕೂಲಗಳು ಮತ್ತು ಅನಾನುಕೂಲಗಳು Read more…

ವಯನಾಡ್ ಭೂಕುಸಿತದಲ್ಲಿ ‘ಕಾಣೆಯಾದ’ವರನ್ನು ‘ಮೃತರು’ ಎಂದು ಘೋಷಿಸಲು ಕೇರಳ ಸರ್ಕಾರ ನಿರ್ಧಾರ

ತಿರುವನಂತಪುರಂ: ಕೇರಳ ಸರ್ಕಾರವು ವಯನಾಡಿನಲ್ಲಿ ಭೂಕುಸಿತದಿಂದ ಸಾವನ್ನಪ್ಪಿದವರನ್ನು ‘ಮೃತರು’ ಎಂದು ಘೋಷಿಸಲು ನಿರ್ಧರಿಸಿದೆ. ಕಳೆದ ವರ್ಷ ವಯನಾಡಿನಲ್ಲಿ ಸಂಭವಿಸಿದ ಭೂಕುಸಿತದ ಸಂದರ್ಭದಲ್ಲಿ ಕಾಣೆಯಾದ ವ್ಯಕ್ತಿಗಳನ್ನು ಅಧಿಕೃತವಾಗಿ ಮೃತರು ಎಂದು Read more…

ನವಿ ಮುಂಬೈನಲ್ಲಿ ಏಷ್ಯಾದ 2ನೇ ಅತಿದೊಡ್ಡ ಇಸ್ಕಾನ್ ದೇವಾಲಯ ಉದ್ಘಾಟಿಸಿದ ಪ್ರಧಾನಿ ಮೋದಿ

ಮುಂಬೈ: ನವಿ ಮುಂಬೈನಲ್ಲಿ ಏಷ್ಯಾದ ಎರಡನೇ ಅತಿದೊಡ್ಡ ಇಸ್ಕಾನ್ ದೇವಾಲಯವನ್ನು ಪ್ರಧಾನಿ ಮೋದಿ ಉದ್ಘಾಟಿಸಿದ್ದಾರೆ. ಖಾರ್ಘರ್‌ ನಲ್ಲಿ ಇಸ್ಕಾನ್ ಸ್ಥಾಪಿಸಿದ ಶ್ರೀ ಶ್ರೀ ರಾಧಾ ಮೋಹನ ದೇವಾಲಯ ಇದಾಗಿದೆ. Read more…

ರಾಜ್ಯದ ಕಾಂಗ್ರೆಸ್ ನಾಯಕರಿಗೆ ದೆಹಲಿ ಕಚೇರಿಯಲ್ಲಿ ನೋ ಎಂಟ್ರಿ: ಹೈಕಮಾಂಡ್ ಕಚೇರಿಯಲ್ಲಿ ಕೈ ನಾಯಕರಿಗೆ ಕವಡೆ ಕಾಸಿನ ಕಿಮ್ಮತ್ತಿಲ್ಲ: ಬಿಜೆಪಿ ವ್ಯಂಗ್ಯ

ಬೆಂಗಳೂರು: ದೆಹಲಿ ಕಾಂಗ್ರೆಸ್ ಕಚೇರಿಯಲ್ಲಿ ರಾಜ್ಯದ ನಾಯಕರಿಗೆ ಪ್ರವೇಶಕ್ಕೆ ಅವಕಾಶ ನೀಡದ ಘಟನೆ ನಡೆದಿದೆ. ಎಐಸಿಸಿ ಕಚೇರಿ ಉದ್ಘಾಟನಾ ಕಾರ್ಯಕ್ರಮಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಜೊತೆ ಸಚಿವ ಬೈರತಿ Read more…

ಮೃತನೆಂದು ತಿಳಿದು ಶವಾಗಾರಕ್ಕೆ ಸಾಗಿಸುವ ವೇಳೆ ಪವಾಡಸದೃಶವಾಗಿ ಬಂತು ಜೀವ

ಕಣ್ಣೂರು: ಕುಟುಂಬದವರು ಮೃತರೆಂದು ಘೋಷಿಸಿ ಕೇರಳದ ಕಣ್ಣೂರಿನ ಆಸ್ಪತ್ರೆಯ ಶವಾಗಾರಕ್ಕೆ ಸಾಗಿಸಿದ್ದ 67 ವರ್ಷದ ವ್ಯಕ್ತಿಯೊಬ್ಬರು ಪವಾಡಸದೃಶವಾಗಿ ಚೇತರಿಸಿಕೊಂಡಿದ್ದಾರೆ. ಕೂತುಪರಂಬ ಬಳಿಯ ಪಚಪೊಯ್ಕಾ ನಿವಾಸಿ ಪವಿತ್ರನ್ ಎಂದು ಗುರುತಿಸಲ್ಪಟ್ಟ Read more…

BREAKING : 2000 ಕೋಟಿ ‘ಮದ್ಯ ಹಗರಣ’ ಕೇಸ್ : ‘ED’ಯಿಂದ ಕಾಂಗ್ರೆಸ್ ಮಾಜಿ ಸಚಿವ ‘ಕವಾಸಿ ಲಖ್ಮಾ’ ಅರೆಸ್ಟ್ |Kawasi Lakhma

ನವದೆಹಲಿ: 2000 ಕೋಟಿ ಮದ್ಯದ ಹಗರಣದಲ್ಲಿ ಛತ್ತೀಸ್ಗಢದ ಮಾಜಿ ಅಬಕಾರಿ ಸಚಿವ ಮತ್ತು ಹಾಲಿ ಕಾಂಗ್ರೆಸ್ ಶಾಸಕ ಕವಾಸಿ ಲಖ್ಮಾ ಅವರನ್ನು ಜಾರಿ ನಿರ್ದೇಶನಾಲಯ ಬಂಧಿಸಿದೆ ಎಂದು ವರದಿ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...