alex Certify India | Kannada Dunia | Kannada News | Karnataka News | India News - Part 1102
ಕನ್ನಡ ದುನಿಯಾ
    Dailyhunt JioNews

Kannada Duniya

ಕೊರೋನಾ ಸೋಂಕಿತರಿಗೆ ಆಸ್ಪತ್ರೆಗಳಲ್ಲಿ ಬೆಡ್ ಕೊರತೆ ರಹಸ್ಯ ಬಿಚ್ಚಿಟ್ಟ ಏಮ್ಸ್ ಮುಖ್ಯಸ್ಥ ರಣದೀಪ್ ಗುಲೇರಿಯಾ

ನವದೆಹಲಿ: ಜನರು ಕೊರೋನಾ ಸೋಂಕಿನ ಭಯದಿಂದ ಆಸ್ಪತ್ರೆಗೆ ದಾಖಲಾಗುತ್ತಿದ್ದಾರೆ ಎಂದು ದೆಹಲಿಯ ಏಮ್ಸ್ ಆಸ್ಪತ್ರೆಯ ಮುಖ್ಯಸ್ಥ ರಣದೀಪ್ ಗುಲೇರಿಯಾ ಹೇಳಿದ್ದಾರೆ. ಇಡೀ ದೇಶ ಈಗ ಕೊರೋನಾ ವಿರುದ್ಧ ಹೋರಾಡಬೇಕು. Read more…

ಬೆಚ್ಚಿ ಬೀಳಿಸುವಂತಿದೆ ಕೊರೋನಾ ತೀವ್ರತೆ, ಮನೆಗಳಲ್ಲೂ ಮಾಸ್ಕ್ ಧರಿಸುವ ಸಮಯವೆಂದ ಸರ್ಕಾರ

ನವದೆಹಲಿ: ಭಾರತದಲ್ಲಿ ವೈದ್ಯಕೀಯ ಆಮ್ಲಜನಕ ಸಾಕಷ್ಟು ಲಭ್ಯವಿದ್ದರೂ, ಕೊರೋನಾ ರೋಗಿಗಳು ಎದುರಿಸುತ್ತಿರುವ ಕೊರತೆ ನಡುವೆ ಆಸ್ಪತ್ರೆಗಳಿಗೆ ಆಮ್ಲಜನಕ ಪೂರೈಕೆ ಮಾಡುವುದೇ ದೊಡ್ಡ ಸವಾಲಾಗಿದೆ ಎಂದು ಕೇಂದ್ರ ಸರ್ಕಾರ ಹೇಳಿದೆ. Read more…

ʼಕೊರೊನಾʼದ ಹೊಸ ಗುಣಲಕ್ಷಣದ ಕುರಿತು ಇರಲಿ ಎಚ್ಚರ

ರಕ್ತದಲ್ಲಿ ಇದ್ದಕ್ಕಿದ್ದಂತೆ ಪ್ಲೇಟ್​ಲೆಟ್​ಗಳು ಇಳಿಕೆಯಾಗುವುದು ಹಾಗೂ ತೀವ್ರವಾದ ಆಯಾಸ ಉಂಟಾಗುವುದು ಇವು ಸಹ ಕೊರೊನಾದ ಆರಂಭಿಕ ಲಕ್ಷಣಗಳಾಗಿವೆ. ಇದಾದ ಬಳಿಕ ಜ್ವರ ಹಾಗೂ ತೀವ್ರ ಉಸಿರಾಟದ ತೊಂದರೆ ಉಂಟಾಗುತ್ತದೆ. Read more…

ಕೋವಿಡ್​ನಿಂದ ಸಾವಿಗೀಡಾದವರ ಶವ ಸಾಗಿಸಲೂ ಸಿಗದ ಆಂಬುಲೆನ್ಸ್: ತಂದೆ ಶವವನ್ನು ಕಾರ್‌ ಟಾಪ್‌ ಮೇಲೆ ಕಟ್ಟಿ ಕೊಂಡೊಯ್ದ ಪುತ್ರ

ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದ ತಂದೆಯ ಶವವನ್ನ ಸಾಗಿಸಲೂ ಅಂಬುಲೆನ್ಸ್ ಸಿಗದ ಕಾರಣ ಪುತ್ರನೊಬ್ಬ ತನ್ನ ಕಾರಿಗೆ ಮೇಲ್ಪಾಗದಲ್ಲಿ ತಂದೆಯ ಶವವನ್ನ ಕಟ್ಟಿ ಸ್ಮಶಾನಕ್ಕೆ ತೆರಳಿದ ಘಟನೆ ಆಗ್ರಾದ ಮೋಕ್ಷಧಾಮ ಎಂಬಲ್ಲಿ Read more…

ಚರ್ಚೆ ಜಾಸ್ತಿಯಾಯ್ತು, ಮೊದಲು ಜನರಿಗೆ ಉಚಿತ ಲಸಿಕೆ ಕೊಡಿ: ಕೇಂದ್ರ ಸರ್ಕಾರಕ್ಕೆ ರಾಹುಲ್ ಗಾಂಧಿ ಖಡಕ್ ಮಾತು

ನವದೆಹಲಿ: ಮೇ 1ರಿಂದ 18 ವರ್ಷ ಮೇಲ್ಪಟ್ಟವರಿಗೆ ಕೊರೊನಾ ಲಸಿಕೆ ನೀಡಲು ಕೇಂದ್ರ ಸರ್ಕಾರ ಮುಂದಾಗಿದೆ. ಇದರ ಬೆನ್ನಲ್ಲೇ ಉಚಿತ ಲಸಿಕೆ ನಿಡುವಂತೆ ಆಗ್ರಹಗಳು ಕೇಳಿಬಂದಿವೆ. ಇದೀಗ ಕಾಂಗ್ರೆಸ್ Read more…

ಸಿಎಂ ಪರಿಹಾರ ನಿಧಿಗೆ 2 ಲಕ್ಷ ರೂ. ದೇಣಿಗೆ ನೀಡಿ ಮಾನವೀಯತೆ ಮೆರೆದ ಬೀಡಿ ಕಾರ್ಮಿಕ..!

ಕೇರಳದ ಕಣ್ಣೂರು ಮೂಲದ ಬೀಡಿ ಕೆಲಸಗಾರರೊಬ್ಬರು ರಾಜ್ಯದಲ್ಲಿ ಯಾರಿಗೂ ಲಸಿಕೆಗೆ ಅಭಾವ ಉಂಟಾಗಬಾರದು ಎಂಬ ಕಾರಣಕ್ಕೆ ಮುಖ್ಯಮಂತ್ರಿಗಳ ಸಂಕಷ್ಟ ಪರಿಹಾರ ನಿಧಿಗೆ 2 ಲಕ್ಷ ರೂಪಾಯಿ ದೇಣಿಗೆ ನೀಡುವ Read more…

ಜನರ ಮನಗೆದ್ದ ಪುಣೆ ಪೊಲೀಸರ ಮಾನವೀಯ ಸಂದೇಶದ ಪೋಸ್ಟ್

ಆಗಿಂದಾಗೆ ವಿವಿಧ ಮಹಾನಗರಗಳ ಪೊಲೀಸರು ಟ್ವಿಟರ್ ನಿಂದ ಜನರ ಗಮನ ಸೆಳೆಯುತ್ತಿರುತ್ತಾರೆ. ಅರ್ಥಗರ್ಭಿತ ಸಂದೇಶಗಳು, ಕೆಲವೊಮ್ಮೆ ಹಾಸ್ಯಗಳು ಅವರ ಖಾತೆಯಿಂದ ಪ್ರಕಟಗೊಳ್ಳುತ್ತವೆ. ಇದೀಗ ಪುಣೆ ಪೊಲೀಸರ ಮಾನವೀಯತೆ ಸಂದೇಶ Read more…

ʼಕೊರೊನಾʼ ಆತಂಕದ ನಡುವೆ ತಜ್ಞರಿಂದ ಮಹತ್ವದ ಮಾಹಿತಿ

ಕಳೆದ ನಾಲ್ಕೈದು ದಿನಗಳಿಂದ ದೇಶದಲ್ಲಿ ದಾಖಲೆಯ ಪ್ರಮಾಣದಲ್ಲಿ ಕೊರೊನಾ ಕೇಸ್​ಗಳು ವರದಿಯಾಗುತ್ತಿದೆ. ವೈದ್ಯರು ಕೊರೊನಾ ವೈರಸ್​ ವಿರುದ್ಧ ಜನರು ಕೈಗೊಳ್ಳಬೇಕಾದ ಮುಂಜಾಗ್ರತಾ ಕ್ರಮಗಳ ಬಗ್ಗೆ ಕೆಲ ಮಹತ್ವದ ಸಲಹೆಗಳನ್ನ Read more…

ಆಸ್ಪತ್ರೆಯಲ್ಲೇ ಮದುವೆ ಮಾಡಿಕೊಂಡ ‘ಕೊರೊನಾ’ ಸೋಂಕಿತ….!

ಕಳೆದ ಒಂದು ವರ್ಷದಿಂದ ದೇಶವನ್ನು ಇನ್ನಿಲ್ಲದಂತೆ ಕಾಡುತ್ತಿರುವ ಕೊರೊನಾ ಮಹಾಮಾರಿ ಜನ ಜೀವನವನ್ನು ಅಕ್ಷರಶಃ ನರಕ ಮಾಡಿದೆ. ಆರ್ಥಿಕವಾಗಿ ಮಾತ್ರವಲ್ಲದೆ ಮಾನಸಿಕವಾಗಿಯೂ ಸಾರ್ವಜನಿಕರು ಕುಗ್ಗಿಹೋಗಿದ್ದಾರೆ. ಎರಡನೇ ಅಲೆ ಈಗ Read more…

ಕೋವಿಡ್ ರೋಗಿಗಳ ಸೇವೆಗೆ ನಿಂತ ನಾಲ್ಕು ತಿಂಗಳ ಗರ್ಭಿಣಿ

ಕೋವಿಡ್ ಸಾಂಕ್ರಮಿಕ ಹರಡುವಿಕೆ ತೀವ್ರಗತಿಯಲ್ಲಿರುವ ನಡುವೆಯೇ ಆರೋಗ್ಯ ಕಾರ್ಯಕರ್ತರ ಅವಶ್ಯಕತೆಯೂ ಹೆಚ್ಚಾಗಿದೆ. ಹಾಲಿ ಕರ್ತವ್ಯ ನಿರತರ ಮೇಲೆ ಒತ್ತಡ ಹೆಚ್ಚಾಗಿದೆ. ಇಂತಹ ಸಂದರ್ಭದಲ್ಲಿ ಗುಜರಾತ್‌ನ ಸೂರತ್‌ನ ನ್ಯಾನ್ಸಿ ಆಯೆಜಾ Read more…

BIG NEWS: 24 ಗಂಟೆಯಲ್ಲಿ 3,52,991 ಜನರಲ್ಲಿ ಕೊರೊನಾ ಸೋಂಕು ದೃಢ; 2,812 ಮಂದಿ ಸಾವು

ನವದೆಹಲಿ: ಭಾರತದಲ್ಲಿ ಸತತ 5ನೇ ದಿನವೂ ಕೊರೊನಾ ಸೋಂಕಿತರ ಸಂಖ್ಯೆ 3 ಲಕ್ಷ ಗಡಿ ದಾಟಿದೆ. ದಿನದಿಂದ ದಿನಕ್ಕೆ ದಾಖಲೆ ಪ್ರಕರಣಗಳು ಪತ್ತೆಯಾಗುತ್ತಿವೆ. ಕಳೆದ 24 ಗಂಟೆಯಲ್ಲಿ 3,52,991 Read more…

ಹೆಣ್ಮಕ್ಳೆ ಸ್ಟ್ರಾಂಗು ಗುರು……ಮಹಿಳೆಯರಲ್ಲಿ ರೋಗನಿರೋಧಕ ಶಕ್ತಿ ಅಧಿಕ

ಮುಂಬೈನಲ್ಲಿ ಮಹಿಳೆಯರಲ್ಲಿ ರೋಗನಿರೋಧಕ ಶಕ್ತಿ ಅಧಿಕವಾಗಿ ಕಂಡುಬಂದಿದೆ ಎಂದು ವರದಿಯೊಂದು ಹೇಳಿದೆ. ದೇಶಾದ್ಯಂತ ಕೊರೋನಾ ವೈರಸ್ ಎರಡನೇ ಅಲೆ ತೀವ್ರವಾಗಿದ್ದು, ಮುಂಬೈನಲ್ಲಿ ಪರಿಸ್ಥಿತಿ ಕೈಮೀರಿದೆ. ಸಿರೋ ಸಮೀಕ್ಷೆಯಲ್ಲಿ ಮುಂಬೈನಲ್ಲಿ Read more…

ಬಿಗ್ ನ್ಯೂಸ್: ಉಚಿತವಾಗಿ ಲಸಿಕೆ ನೀಡಲು ರಾಜಸ್ಥಾನ, ಪಂಜಾಬ್ ನಿರ್ಧಾರ -ರಾಜ್ಯದಲ್ಲೂ ಇಂದು ತೀರ್ಮಾನ

ನವದೆಹಲಿ: ಮೇ 1 ರಿಂದ 18 ವರ್ಷ ಮೇಲ್ಪಟ್ಟವರಿಗೆ ಕೊರೋನಾ ಲಸಿಕೆ ನೀಡಲಾಗುತ್ತದೆ. ರಾಜಸ್ಥಾನ ಮತ್ತು ಪಂಜಾಬ್ ರಾಜ್ಯ ಸರ್ಕಾರಗಳು 18 ರಿಂದ 45 ವರ್ಷ ಮೇಲ್ಪಟ್ಟವರಿಗೆ ಉಚಿತವಾಗಿ Read more…

ವರನಿಗೆ ಕೊರೋನಾ, ಪಿಪಿಇ ಕಿಟ್ ಧರಿಸಿ ಬಂದ ವಧು – ಕೋವಿಡ್ ಆಸ್ಪತ್ರೆಯಲ್ಲೇ ದಾಂಪತ್ಯ ಜೀವನಕ್ಕೆ ಕಾಲಿಟ್ಟ ಜೋಡಿ

ಕೇರಳದ ಅಲಪ್ಪುಜ ಜಿಲ್ಲೆಯ ಶರತ್ ಮತ್ತು ಅಭಿರಾಮಿ ಅವರು ತಿರುವನಂತಪುರಂನ ಕೋವಿಡ್ ಆಸ್ಪತ್ರೆಯಲ್ಲಿಯೇ ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದಾರೆ. ತಿರುವನಂತಪುರದ ಕೋವಿಡ್ ಆಸ್ಪತ್ರೆಯಲ್ಲಿ ಆಸ್ಪತ್ರೆ ಸಿಬ್ಬಂದಿ ಸಮ್ಮುಖದಲ್ಲೇ ಶರತ್ ಮತ್ತು Read more…

ಕೊರೋನಾ ಲಸಿಕೆ, 18 -45 ವರ್ಷದ ಫಲಾನುಭವಿಗಳಿಗೆ ಮುಖ್ಯ ಮಾಹಿತಿ: ಕೋವಿನ್ ನಲ್ಲಿ ನೋಂದಣಿ ಕಡ್ಡಾಯ

ನವದೆಹಲಿ: ಕೋವಿಡ್-19 ವ್ಯಾಕ್ಸಿನೇಷನ್ ಡ್ರೈವ್ ನ ಮೂರನೇ ಹಂತ ಮೇ 1 ರಿಂದ ಆರಂಭವಾಗಲಿದ್ದು, 18 ರಿಂದ 45 ವರ್ಷದೊಳಗಿನ ಫಲಾನುಭವಿಗಳು ಲಸಿಕೆ ಪಡೆಯಲು ಕೋವಿನ್ ಅಪ್ಲಿಕೇಶನ್ ನಲ್ಲಿ Read more…

ಸಾವಿನ ಸುನಾಮಿ, ಸ್ಮಶಾನಗಳಾದ ಪಾರ್ಕ್; ಕೊರೋನಾ ಭೀಕರತೆ ಬಿಂಬಿಸುವಂತಿದೆ ಅಂತ್ಯಸಂಸ್ಕಾರದ ದೃಶ್ಯಗಳು

ನವದೆಹಲಿ: ದೇಶಾದ್ಯಂತ ಕೊರೊನಾ ಸೋಂಕು ತೀವ್ರ ಏರಿಕೆ ಕಂಡಿದ್ದು, ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಪರಿಸ್ಥಿತಿ ಕೈ ಮೀರಿ ಸಾವಿನ ಸಂಖ್ಯೆ ಭಾರೀ ಏರಿಕೆಯಾಗಿದೆ. ಕೊರೋನಾ ಸೋಂಕಿನಿಂದ ಮೃತಪಟ್ಟವರ ಅಂತ್ಯಕ್ರಿಯೆ Read more…

ಕೊರೋನಾ ಗೆದ್ದು ಮನೆಗೆ ಬಂದವನಿಗೆ ಖುಲಾಯಿಸಿದ ಅದೃಷ್ಟ: ಬರೋಬ್ಬರಿ 5 ಕೋಟಿ ರೂ. ಬಹುಮಾನ

ಥಾಣೆ: ಕೊರೋನಾ ಸೋಂಕಿನಿಂದ ಗುಣಮುಖನಾದ ವ್ಯಕ್ತಿಯೊಬ್ಬರಿಗೆ ಲಾಟರಿಯಲ್ಲಿ ಬರೋಬ್ಬರಿ 5 ಕೋಟಿ ರೂಪಾಯಿ ಬಹುಮಾನ ಬಂದಿದೆ. ಮಹಾರಾಷ್ಟ್ರದ ಥಾಣೆ ದಿವಾ ನಿವಾಸಿ ರಾಜಕಾಂತ್ ಪಾಟೀಲ್ ಅವರಿಗೆ 5 ಕೋಟಿ Read more…

BIG NEWS: ರಾಜ್ಯದಲ್ಲಿ ಎಲ್ಲರಿಗೂ ಉಚಿತ ಕೋವಿಡ್ ಲಸಿಕೆ; ಮಹಾರಾಷ್ಟ್ರ ಸಚಿವರಿಂದ ಮಹತ್ವದ ಘೋಷಣೆ

ಮುಂಬೈ: ಮೇ 1ರಿಂದ 18 ವರ್ಷ ಮೇಲ್ಪಟ್ಟವರಿಗೆ ಕೋವಿಡ್ ಲಸಿಕೆ ನೀಡುವುದಾಗಿ ಕೇಂದ್ರ ಸರ್ಕಾರ ಇತ್ತೀಚೆಗೆ ಘೋಷಿಸಿದ ಬೆನ್ನಲ್ಲೇ ಇದೀಗ ಮಹಾರಾಷ್ಟ್ರದಲ್ಲಿ ರಾಜ್ಯದ ಜನತೆಗೆ ಉಚಿತ ಲಸಿಕೆ ನೀಡಲು Read more…

10 ನೇ ತರಗತಿ ಪರೀಕ್ಷೆ ರದ್ದು: ಫಲಿತಾಂಶ ಕುರಿತಾಗಿ ವಿದ್ಯಾರ್ಥಿಗಳಿಗೆ ಮುಖ್ಯ ಮಾಹಿತಿ -CBSE ಗೆ ಶಾಲೆಗಳಿಂದ ಆಂತರಿಕ ಮೌಲ್ಯಮಾಪನ ವಿವರ ಸಲ್ಲಿಕೆ

ನವದೆಹಲಿ: ದೇಶಾದ್ಯಂತ ಕೊರೋನಾ ವೈರಸ್ ಭಾರಿ ಪ್ರಮಾಣದಲ್ಲಿ ಏರಿಕೆಯಾದ ಹಿನ್ನೆಲೆಯಲ್ಲಿ ಸಿಬಿಎಸ್ಇ 10 ನೇ ತರಗತಿ ಪರೀಕ್ಷೆಗಳನ್ನು ರದ್ದುಗೊಳಿಸಲಾಗಿದ್ದು, 12ನೇ ತರಗತಿ ಪರೀಕ್ಷೆಗಳನ್ನು ಮುಂದೂಡಲಾಗಿದೆ. 10 ನೇ ತರಗತಿ Read more…

ದೇಶದಲ್ಲಿ ಕೊರೋನಾ ನಿಯಂತ್ರಣಕ್ಕೆ ಮೋದಿ ಮಹತ್ವದ ಹೆಜ್ಜೆ: ಪಿಎಂ ಕೇರ್ಸ್ ನಿಂದ 551 ಆಕ್ಸಿಜನ್ ಘಟಕ ಸ್ಥಾಪನೆ

ನವದೆಹಲಿ: ದೇಶದಲ್ಲಿ ಕೊರೋನಾ ಸೋಂಕಿತರ ಸಂಖ್ಯೆ ಭಾರೀ ಏರಿಕೆಯಾಗಿದ್ದು, ದೇಶದೆಲ್ಲೆಡೆ ಆಕ್ಸಿಜನ್ ಕೊರತೆ ಕಂಡು ಬಂದಿದೆ. ಅಗತ್ಯವಿರುವ ಆಕ್ಸಿಜನ್ ಪೂರೈಕೆಗಾಗಿ ಎಲ್ಲಾ ಕ್ರಮಕೈಗೊಂಡ ಕೇಂದ್ರ ಸರ್ಕಾರ ಮತ್ತೊಂದು ಮಹತ್ವದ Read more…

BIG NEWS: ರಾಷ್ಟ್ರ ರಾಜಧಾನಿಯಲ್ಲಿ ಮತ್ತೆ ಲಾಕ್ ಡೌನ್ ವಿಸ್ತರಣೆ – ಸಿಎಂ ಘೋಷಣೆ

ನವದೆಹಲಿ: ಲಾಕ್ ಡೌನ್ ನಡುವೆಯೂ ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಮತ್ತೆ ಒಂದು ವಾರಗಳ ಕಾಲ ಲಾಕ್ ಡೌನ್ ವಿಸ್ತರಣೆ ಮಾಡಲಾಗಿದೆ. ಸುದ್ದಿಗೋಷ್ಠಿಯಲ್ಲಿ Read more…

ಮನ್ ಕೀ ಬಾತ್: ಕೆ.ಸಿ. ಜನರಲ್ ಆಸ್ಪತ್ರೆ ನರ್ಸ್ ಸುರೇಖಾರೊಂದಿಗೆ ಪ್ರಧಾನಿ ಮೋದಿ ಮಾತು

ನವದೆಹಲಿ: ಕೊರೊನಾ ಎರಡನೇ ಅಲೆ ಅಬ್ಬರ ನಮ್ಮ ಧೈರ್ಯವನ್ನು ಕುಸಿಯುವಂತೆ ಮಾಡುತ್ತಿದೆ. ಆದರೆ ಭಯಪಡುವ ಅಗತ್ಯವಿಲ್ಲ. ದೇಶದಲ್ಲಿ ಒಂದನೇ ಅಲೆಯನ್ನು ನಿಭಾಯಿಸಿದ್ದೇವೆ ಇದರಿಂದಾಗಿ ನಮ್ಮಲ್ಲಿ ಆತ್ಮಸ್ಥೈರ್ಯವಿದೆ. ಈಗಾಗಲೇ ಲಸಿಕೆ Read more…

ಮಹತ್ವದ ಕಾರ್ಯ: ಆಕ್ಸಿಜನ್‌ ವ್ಯವಸ್ಥೆ ಮಾಡಿದ ಗುರುದ್ವಾರ

ದೇಶದಲ್ಲಿ ವೈದ್ಯಕೀಯ ಆಮ್ಲಜನಕದ ತೀವ್ರ ಕೊರತೆಯುಂಟಾಗಿದೆ. ಕೊರೊನಾ ಸೋಂಕಿತರ ಸಂಖ್ಯೆ ವಿಪರೀತವಾಗಿ ಆಮ್ಲಜನಕ ಅಪೇಕ್ಷಿಸುತ್ತಿರುವವ ಸಂಖ್ಯೆಯೂ ಹೆಚ್ಚಾಗಿದೆ. ಇದೇ ವೇಳೆ ಗಾಜಿಯಾಬಾದ್‌ನ ಇಂದಿರಾಪುರಂನ ಶ್ರೀ ಗುರು ಸಿಂಗ್ ಸಭಾ Read more…

ಮಹಿಳೆಯರು ತಮ್ಮ ʼಆ ದಿನʼಗಳಲ್ಲಿ ಲಸಿಕೆ ಪಡೆಯುವಂತಿಲ್ಲವೇ…? ಇಲ್ಲಿದೆ ವದಂತಿ ಹಿಂದಿನ ಅಸಲಿ ಸತ್ಯ

ನವದೆಹಲಿ: ಕೊರೊನಾ ಎರಡನೇ ಅಲೆ ಅಟ್ಟಹಾಸಕ್ಕೆ ಜನರು ತತ್ತರಿಸಿ ಹೋಗಿದ್ದಾರೆ. ಈ ನಡುವೆ ಮೇ 1ರಿಂದ 18 ವರ್ಷ ಮೇಲ್ಪಟ್ಟ ಎಲ್ಲರಿಗೂ ವ್ಯಾಕ್ಸಿನ್ ನೀಡಲಾಗುತ್ತದೆ ಎಂದು ಕೇಂದ್ರ ಸರ್ಕಾರ Read more…

ಪದವೀಧರರಿಗೆ ಶುಭ ಸುದ್ದಿ: DFCCIL ನಲ್ಲಿ 1074 ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನ

ಡೆಡಿಕೇಟೆಡ್ ಫ್ರೈಟ್ ಕಾರಿಡಾರ್ ಕಾರ್ಪೋರೇಶನ್ ಆಫ್ ಇಂಡಿಯಾ(ಡಿಎಫ್‌ಸಿಸಿಐಎಲ್) ನಲ್ಲಿ 1074 ವಿವಿಧ ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನಿಸಲಾಗಿದೆ. ಜ್ಯೂನಿಯರ್ ಮ್ಯಾನೇಜರ್, ಎಕ್ಸಿಕ್ಯುಟಿವ್ ಮತ್ತು ಜ್ಯೂನಿಯರ್ ಎಕ್ಸಿಕ್ಯುಟಿವ್ ಹುದ್ದೆಗಳನ್ನು ಭರ್ತಿ Read more…

BREAKING: ‘ಮನ್ ಕಿ ಬಾತ್’ನಲ್ಲಿ ಮೋದಿ ಮಹತ್ವದ ಮಾಹಿತಿ

ನವದೆಹಲಿ: ಕೊರೋನಾ ದಿನೇದಿನೇ ವೇಗವಾಗಿ ಹರಡುತ್ತಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ. ‘ಮನ್ ಕಿ ಬಾತ್’ ನಲ್ಲಿ ಇಂದು ಮಾತನಾಡಿದ ಅವರು, ವೇಗವಾಗಿ ಹರಡಿಷ್ಟು ವೇಗವಾಗಿ ಕಡಿಮೆಯಾಗುತ್ತಿದೆ. Read more…

BIG NEWS: ಬೆಡ್, ಐಸಿಯು, ಆಕ್ಸಿಜನ್ ಕೊರತೆ –ಇನ್ನೊಂದು ವಾರ ಲಾಕ್ಡೌನ್ ವಿಸ್ತರಣೆ ಬಗ್ಗೆ ನಾಳೆ ನಿರ್ಧಾರ

ನವದೆಹಲಿ: ಕೊರೋನಾ ಪ್ರಕರಣಗಳು ತೀವ್ರವಾಗಿ ಏರಿಕೆಯಾಗುತ್ತಿರುವುದದಿಂದ ಸಿಎಂ ಅರವಿಂದ್ ಕೇಜ್ರಿವಾಲ್ ನೇತೃತ್ವದ ದೆಹಲಿ ಸರ್ಕಾರ ಲಾಕ್ ಡೌನ್ ಅನ್ನು ಇನ್ನು ಒಂದು ವಾರ ವಿಸ್ತರಿಸಲು ನಿರ್ಧರಿಸಿದೆ. ಏಪ್ರಿಲ್ 19ರಂದು Read more…

ರಾಷ್ಟ್ರ ರಾಜಧಾನಿ ಜನತೆಗೆ ಬಿಗ್ ಶಾಕ್: ಒಂದು ವಾರ ʼಲಾಕ್ ಡೌನ್ʼ ವಿಸ್ತರಣೆ ಸಾಧ್ಯತೆ

ನವದೆಹಲಿ: ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಕೊರೊನಾ ಸೋಂಕಿಗೆ ತುತ್ತಾಗದವರೇ ಇಲ್ಲ ಎಂಬಂತಹ ಸ್ಥಿತಿ ನಿರ್ಮಾಣವಾಗಿದೆ. ಸೋಂಕಿತರ ಸಂಖ್ಯೆ ಯಥೇಚ್ಛವಾಗಿ ಹೆಚ್ಚುತ್ತಿದೆ. ಈಗಾಗಲೇ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಒಂದು ವಾರ Read more…

BIG NEWS: ಭಾರತದಲ್ಲಿ ಸತತ 4ನೇ ದಿನವೂ 3ಲಕ್ಷ ಗಡಿ ದಾಟಿದ ಸೋಂಕಿತರ ಸಂಖ್ಯೆ; 24 ಗಂಟೆಯಲ್ಲಿ 2,767 ಜನ ಬಲಿ

ನವದೆಹಲಿ: ಭಾರತದಲ್ಲಿ ಸತತ ನಾಲ್ಕನೇ ದಿನವೂ ಕೊರೊನಾ ಸೋಂಕಿತರ ಸಂಖ್ಯೆ 3 ಲಕ್ಷ ಗಡಿ ದಾಟಿದೆ. ದಿನದಿಂದ ದಿನಕ್ಕೆ ದಾಖಲೆ ಪ್ರಕರಣಗಳು ಪತ್ತೆಯಾಗುತ್ತಿವೆ. ಕಳೆದ 24 ಗಂಟೆಯಲ್ಲಿ 3,49,691 Read more…

‘ಕೊರೊನಾ’ ಕಾಲದಲ್ಲಿ ಕೇಂದ್ರದ ಕಾರ್ಯವೈಖರಿಗೆ ಸಚಿವೆ ನಿರ್ಮಲಾ ಸೀತಾರಾಮನ್ ಪತಿ ಟೀಕೆ

ದೇಶದಲ್ಲಿ ಕೊರೊನಾ ಎರಡನೇ ಅಲೆ ರುದ್ರತಾಂಡವ ಆರಂಭಿಸಿದೆ. ಮೊದಲನೇ ಅಲೆಗಿಂತ ಇದು ಭೀಕರವಾಗಿದ್ದು, ಸೋಂಕಿತರ ಸಂಖ್ಯೆಯಲ್ಲಿ ಭಾರತ ಈಗ ಅಮೆರಿಕ ನಂತರದ ಸ್ಥಾನದಲ್ಲಿ ಬಂದು ನಿಂತಿದೆ. ಕಳೆದ ಕೆಲವು Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...