alex Certify India | Kannada Dunia | Kannada News | Karnataka News | India News - Part 1107
ಕನ್ನಡ ದುನಿಯಾ
    Dailyhunt JioNews

Kannada Duniya

ʼಕೊರೊನಾʼ ಸೋಂಕಿತರಲ್ಲಿ ಭರವಸೆ ಮೂಡಿಸಲು ನೃತ್ಯ ಮಾಡಿದ ವೈದ್ಯರು

ಕೊರೊನಾ ಸೋಂಕಿತರಲ್ಲಿ ಕಾಣಿಸಿಕೊಳ್ಳುವ ನಕಾರಾತ್ಮಕತೆಯನ್ನು ಹೊರಹಾಕಲು ಆಸ್ಪತ್ರೆಯೊಂದರ ವೈದ್ಯರು ಹಾಡಿಗೆ ಹೆಜ್ಜೆ ಹಾಕಿ ರೋಗಿಗಳನ್ನೂ ಸಹ ಕುಳಿತಲ್ಲೇ ನೃತ್ಯ ಮಾಡುವಂತೆ ಪ್ರೇರೇಪಿಸಿರುವ ವಿಡಿಯೋ ವೈರಲ್ ಆಗಿದೆ. ರೋಗಿಗಳಲ್ಲಿ ಭರವಸೆ Read more…

ಬೆಚ್ಚಿಬೀಳಿಸುವಂತಿದೆ ತಜ್ಞರ ಹೇಳಿಕೆ: ಕೊರೊನಾ 2 ನೇ ಅಲೆ ‘ಭಾರೀ ಅಪಾಯಕಾರಿ’, ನವಜಾತ ಶಿಶು, 1-5 ವರ್ಷದ ಮಕ್ಕಳಿಗೆ ಬಾಧೆ ಹೆಚ್ಚು

ನವದೆಹಲಿ: ದೇಶದಲ್ಲಿ ದೈನಂದಿನ ಕೊರೋನಾ ಸೋಂಕಿತ ಪ್ರಕರಣಗಳ ಸಂಖ್ಯೆಯಲ್ಲಿ ಭಾರೀ ಏರಿಕೆಯಾಗಿದೆ. ಪ್ರತಿದಿನ ಎರಡು ಲಕ್ಷಕ್ಕೂ ಅಧಿಕ ಮಂದಿ ಸೋಂಕಿತರು ಪತ್ತೆಯಾಗುತ್ತಿದ್ದು, ಕೊರೋನಾ ಎರಡನೆಯ ಅಲೆ ತುಂಬಾ ಅಪಾಯಕಾರಿಯಾಗಿದೆ. Read more…

BIG NEWS: ಜಸ್ಟ್ 3 ಸೆಕೆಂಡ್ ನಲ್ಲಿ ಕೊರೊನಾ ಪತ್ತೆ ಹಚ್ಚುವ ಸಾಧನ ಅಭಿವೃದ್ಧಿ

ಚೆನ್ನೈ: ದೇಶಾದ್ಯಂತ ಕೊರೊನಾ ಸೋಂಕು ಶರವೇಗದಲ್ಲಿ ಹರಡುತ್ತಿದ್ದು, ಆರ್ಟಿಪಿಸಿಆರ್, ರ್ಯಾಪಿಡ್ ಟೆಸ್ಟ್ ಮೂಲಕ ಸೋಂಕು ಪತ್ತೆ ಮಾಡುವ ವಿಧಾನ ಪ್ರಸ್ತುತ ಪ್ರಗತಿಯಲ್ಲಿದೆ. ಈ ಟೆಸ್ಟ್ ವರದಿಗೆ ಕೆಲ ಸಮಯ Read more…

BIG SHOCKING NEWS: ಆಕ್ಸಿಜನ್ ಇಲ್ಲದೇ 2 ದಿನದಲ್ಲಿ 16 ಸೋಂಕಿತರ ಸಾವು – ಸಾವಿನ ಮನೆಯಾಯ್ತು ಈ ಆಸ್ಪತ್ರೆ

ಶಹದೋಲ್: ಮಧ್ಯಪ್ರದೇಶದ ಶಹದೋಲ್ ಜಿಲ್ಲೆಯ ವೈದ್ಯಕೀಯ ಕಾಲೇಜು ಆಸ್ಪತ್ರೆಯಲ್ಲಿ ಆಘಾತಕಾರಿ ಪ್ರಕರಣ ಬೆಳಕಿಗೆ ಬಂದಿದೆ. ಆಮ್ಲಜನಕದ ಕೊರತೆಯಿಂದ ಇವತ್ತು 6 ಮಂದಿ ರೋಗಿಗಳು ಸಾವನ್ನಪ್ಪಿದ್ದಾರೆ. ಕಳೆದ ಎರಡು ದಿನದ Read more…

BREAKING NEWS: JEE ಮುಖ್ಯ ಪರೀಕ್ಷೆ ಮುಂದೂಡಿಕೆ

ನವದೆಹಲಿ: ಜೆಇಇ ಮುಖ್ಯ ಪರೀಕ್ಷೆಯನ್ನು ಮುಂದೂಡಲಾಗಿದೆ. ದೇಶದಲ್ಲಿ ಕೊರೊನಾ ಸೋಂಕು ಏರಿಕೆಯಾದ ಹಿನ್ನೆಲೆಯಲ್ಲಿ ಅನೇಕ ಪರೀಕ್ಷೆಗಳನ್ನು ಮುಂದೂಡಲಾಗಿದೆ. ಕೆಲವು ಪರೀಕ್ಷೆಗಳನ್ನು ರದ್ದು ಮಾಡಲಾಗಿದೆ. ಅದೇ ರೀತಿ ಜೆಇಇ ಮುಖ್ಯ Read more…

ಪೊಲೀಸರ ಅಮಾನವೀಯ ವರ್ತನೆಗೆ ನೆಟ್ಟಿಗರ ಆಕ್ರೋಶ

ಪಾರ್ಕಿಂಗ್ ಮಾಡಲು ಅವಕಾಶ ಇಲ್ಲದ ಕಡೆ ವಾಹನ‌ ನಿಲ್ಲಿಸಿದಾಗ ಸಹಜವಾಗಿ ಪೊಲೀಸರು ಅನಾಮತ್ತಾಗಿ ವಾಹನವನ್ನು ಟೋ ಮಾಡುವುದು ನಗರ ಪ್ರದೇಶದಲ್ಲಿ ಸರ್ವೇ ಸಾಮಾನ್ಯ. ಇಲ್ಲೊಂದು ಪ್ರಕರಣದಲ್ಲಿ ಪೊಲೀಸರು ನಿಯಮ Read more…

ಕಣ್ಣಂಚನ್ನು ತೇವಗೊಳಿಸುತ್ತೆ ವೈದ್ಯ ಕುಟುಂಬದ ನೋವಿನ ಕಥೆ

ಕೋವಿಡ್ ವ್ಯಾಪಕವಾಗುತ್ತಿರುವ ಸಂದರ್ಭದಲ್ಲಿ ಹಗಲಿರುಳು ಸೋಂಕಿತ ರೋಗಿಗಳಿಗೆ ಚಿಕಿತ್ಸೆ ನೀಡುತ್ತಿದ್ದ ವೈದ್ಯ ಅಪ್ಪ-ಮಗ ಇಬ್ಬರೂ ಅದೇ ಸೋಂಕಿಗೆ ಬಲಿಯಾದ ದಾರುಣ ಘಟನೆ ನಡೆದಿದೆ. ಕಲ್ಯಾಣ್ ಪ್ರದೇಶದ ವೈದ್ಯ ಡಾ. Read more…

BIG NEWS: 24 ಗಂಟೆಯಲ್ಲಿ 2,61,500 ಜನರಿಗೆ ಕೊರೊನಾ

ನವದೆಹಲಿ: ಕೊರೊನಾ 2ನೇ ಅಲೆ ಅಟ್ಟಹಾಸಕ್ಕೆ ಭಾರತ ತತ್ತರಿಸುತ್ತಿದೆ. ಕಳೆದ 24 ಗಂಟೆಯಲ್ಲಿ 2,61,500 ಜನರಲ್ಲಿ ಸೋಂಕು ಪತ್ತೆಯಾಗಿದೆ. ಈ ಮೂಲಕ ದೇಶದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ 1,47,88,109ಕ್ಕೆ Read more…

ಕೆಲಸವಿಲ್ಲದ ದಂಪತಿಯಿಂದ ವೇಶ್ಯಾವಾಟಿಕೆ, ಬಾಂಗ್ಲಾ ಬಾಲಕಿ ಕರೆತಂದು ಮಾಂಸದಂಧೆ – ಮೂವರು ಅರೆಸ್ಟ್

ಸೂರತ್: ಗುಜರಾತ್ ನ ಸೂರತ್ ನಲ್ಲಿ ವೇಶ್ಯಾವಾಟಿಕೆಗಾಗಿ ಬಾಂಗ್ಲಾದೇಶದಿಂದ ಕರೆದುಕೊಂಡು ಬಂದಿದ್ದ 17 ವರ್ಷದ ಬಾಲಕಿಯನ್ನು ರಕ್ಷಿಸಲಾಗಿದ್ದು, ಮೂವರನ್ನು ಬಂಧಿಸಲಾಗಿದೆ. ಮಾನವಕಳ್ಳಸಾಗಣೆ ದಂಧೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮೂವರನ್ನು ಬಂಧಿಸಲಾಗಿದೆ Read more…

ಬಿದ್ದುಬಿದ್ದು ನಗುವಂತೆ ಮಾಡುವಂತೆ ಕೇರಳ ಪೊಲೀಸರ ಈ ವಿಡಿಯೋ…!

ಪೊಲೀಸ್​ ಇಲಾಖೆ ಸೋಶಿಯಲ್​ ಮೀಡಿಯಾದಲ್ಲಿ ಸಖತ್ ಆಕ್ಟಿವ್ ಆಗಿದೆ. ವಿವಿಧ ರಾಜ್ಯಗಳ ಪೊಲೀಸ್​ ಇಲಾಖೆ ಅಧಿಕೃತ ಟ್ವಿಟರ್​ ಖಾತೆಗಳಲ್ಲಿ ಜನ ಜಾಗೃತಿ ಮೂಡಿಸುವ ಸಲುವಾಗಿ ಫನ್ನಿ ವಿಡಿಯೋಗಳನ್ನ ಶೇರ್​ Read more…

ಈ ದೇಗುಲದಲ್ಲಿ ಪ್ರಸಾದದ ಬದಲು ಭಕ್ತರಿಗೆ ನೀಡಲಾಗುತ್ತೆ ​ಮಾಸ್ಕ್​..!

ಡೆಡ್ಲಿ ಕೊರೊನಾ ವೈರಸ್​ ಯಾರನ್ನೂ ಬಿಟ್ಟಿಲ್ಲ. ಕೊರೊನಾ ಕೇಸ್​ಗಳ ಪ್ರಮಾಣ ಗಣನೀಯವಾಗಿ ಏರಿಕೆ ಕಾಣ್ತಿರೋದ್ರ ಜೊತೆಗೆ ಮಿಲಿಯನ್​ಗಟ್ಟಲೇ ಜನರು ಈ ಸೋಂಕಿನಿಂದಾಗಿ ಸಾವನ್ನಪ್ಪಿದ್ದಾರೆ . ಉತ್ತರ ಪ್ರದೇಶದ ಇಟಾದಲ್ಲಿನ Read more…

ಕುಂಭಮೇಳದಿಂದ ಪ್ರಸಾದದ ರೂಪದಲ್ಲಿ ಹರಡಲಿದೆ ಕೊರೊನಾ: ಮುಂಬೈ ಮೇಯರ್‌ ಹೇಳಿಕೆ

ದೇಶದಲ್ಲಿ ಡೆಡ್ಲಿ ವೈರಸ್​ನ ಹಾವಳಿ ಮಿತಿಮೀರಿದೆ. ಈ ನಡುವೆ ಕುಂಭಮೇಳದಿಂದ ವಾಪಸ್ಸಾದ ಭಕ್ತರು ದೇಶದಲ್ಲಿ ಕೊರೊನಾ ವೈರಸ್​ ಸೋಂಕಿನ ಸಂಖ್ಯೆಯನ್ನ ಇನ್ನಷ್ಟು ಹೆಚ್ಚು ಮಾಡೋ ಸಾಧ್ಯತೆ ಇದೆ ಅಂತಾ Read more…

ಗುಡ್ ನ್ಯೂಸ್: ಪೊಲೀಸ್ ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನ

ಕೇಂದ್ರ ಲೋಕ ಸೇವಾ ಆಯೋಗ ವತಿಯಿಂದ 159 ಸೆಂಟ್ರಲ್ ಆರ್ಮಡ್ ಪೊಲೀಸ್ ಫೋರ್ಸಸ್ ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನಿಸಿದೆ. ಮಾನ್ಯತೆ ಪಡೆದ ಬೋರ್ಡ್/ಸಂಸ್ಥೆ ಅಥವಾ ವಿಶ್ವವಿದ್ಯಾಲಯದಿಂದ ಪದವಿ ವಿದ್ಯಾರ್ಹತೆ Read more…

BREAKING NEWS: ತಡರಾತ್ರಿ ಕೋವಿಡ್ ಆಸ್ಪತ್ರೆಯಲ್ಲಿ ಬೆಂಕಿ, 5 ಸೋಂಕಿತರು ಸಾವು

ರಾಯ್ ಪುರ: ಕೋವಿಡ್ ಆಸ್ಪತ್ರೆಯಲ್ಲಿ ಅಗ್ನಿ ಅವಘಡ ಸಂಭವಿಸಿ ಐವರು ಕೊರೋನಾ ಸೋಂಕಿತರು ಸಾವನ್ನಪ್ಪಿದ ಘಟನೆ ಛತ್ತೀಸಗಢದ ರಾಯ್ ಪುರ ಆಸ್ಪತ್ರೆಯಲ್ಲಿ ನಡೆದಿದೆ. ರಾಜಧಾನಿ ರಾಯ್ ಪುರದಲ್ಲಿನ ಆಸ್ಪತ್ರೆಯ Read more…

BIG BREAKING: ಕೇಂದ್ರದಿಂದ ಗುಡ್ ನ್ಯೂಸ್ – ಸೋಂಕಿತರ ‘ಜೀವರಕ್ಷಕ’ ರೆಮ್ ಡೆಸಿವಿರ್ ಬೆಲೆ 2 ಸಾವಿರ ರೂ. ಕಡಿತ

ನವದೆಹಲಿ: ಲಕ್ಷಾಂತರ ಕೋವಿಡ್-19 ರೋಗಿಗಳಿಗೆ ಜೀವರಕ್ಷಕವಾಗಿರುವ ರೆಮ್ ಡೆಸಿವಿರ್ ಪ್ರತಿ ಇಂಜೆಕ್ಷನ್ ಬೆಲೆಯನ್ನು ಕೇಂದ್ರ ಸರ್ಕಾರ 2000 ರೂಪಾಯಿಯಷ್ಟು ಕಡಿತ ಮಾಡಿದೆ. ರಾಸಾಯನಿಕ ರಸಗೊಬ್ಬರಗಳ ಸಚಿವಾಲಯ ಔಷಧ ವಿಭಾಗದ Read more…

BGI BREAKING: ಕಂಟ್ರೋಲ್ ಗೆ ಸಿಗದ ಕೊರೋನಾ ತಡೆಗೆ ರಾತ್ರಿ 8 ಗಂಟೆಗೆ ಮೋದಿ ಸಭೆ, ಮಹತ್ವದ ಘೋಷಣೆ ಸಾಧ್ಯತೆ

ನವದೆಹಲಿ: ದೇಶದಲ್ಲಿ ಕೊರೊನಾ ಸೋಂಕು ಬಾರಿ ಏರಿಕೆಯಾಗುತ್ತಿರುವ ಹಿನ್ನೆಲೆಯಲ್ಲಿ ಇಂದು ರಾತ್ರಿ 8 ಗಂಟೆಗೆ ಪ್ರಧಾನಿ ನರೇಂದ್ರ ಮೋದಿ ವಿವಿಧ ಸಚಿವಾಲಯದ ಹಿರಿಯ ಅಧಿಕಾರಿಗಳೊಂದಿಗೆ ಮಹತ್ವದ ಸಭೆ ನಡೆಸಲಿದ್ದಾರೆ. Read more…

ಬಿಡುಗಡೆಯಾದ ಬೆನ್ನಲ್ಲೇ ಮತ್ತೆ ಬಂಧನಕ್ಕೀಡಾದ ನಟ

ನವದೆಹಲಿ: ಜನವರಿ 26ರಂದು ರೈತರು ನಡೆಸುತ್ತಿದ್ದ ಪ್ರತಿಭಟನೆ ಹಿಂಸಾಚಾರಕ್ಕೆ ತಿರುಗಿ, ಕೆಂಪು ಕೋಟೆಯ ಮೇಲೆ ನಡೆದ ದಾಂಧಲೆ ಪ್ರಕರಣದಲ್ಲಿ ಬಂಧನಕ್ಕೀಡಾಗಿದ್ದ ನಟ ದೀಪ್ ಸಿಧುಗೆ ಇಂದು ಜಾಮೀನು ಸಿಕ್ಕಿತ್ತು. Read more…

ರೈಲ್ವೇ ಪ್ರಯಾಣಿಕರಿಗೆ ಕೊರೋನಾ ಶಾಕ್: ಮಾಸ್ಕ್ ಧರಿಸದಿದ್ರೆ, ಉಗುಳಿದ್ರೆ 500 ರೂ. ದಂಡ

ನವದೆಹಲಿ: ದೇಶಾದ್ಯಂತ ಕೋವಿಡ್ ಪ್ರಕರಣ ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಭಾರತೀಯ ರೈಲ್ವೆ ಮತ್ತೊಂದು ಹೆಜ್ಜೆ ಇಟ್ಟಿದೆ. ರೈಲ್ವೇ ಪ್ಲಾಟ್ ಫಾರಂಗಳಲ್ಲಿ, ರೈಲುಗಳಲ್ಲಿ ಪ್ರಯಾಣದ ಸಮಯದಲ್ಲಿ ಉಗುಳುವುದು ಮತ್ತು ಫೇಸ್ ಮಾಸ್ಕ್ Read more…

ಕೊರೊನಾ ಏಕಾಏಕಿ ಹೆಚ್ಚಳವಾಗಿದ್ದರ ಹಿಂದಿನ ಕಾರಣ ಬಿಚ್ಚಿಟ್ಟ ʼಏಮ್ಸ್ʼ‌ ನಿರ್ದೇಶಕ

ಲಸಿಕೆ ಅಭಿಯಾನಗಳ ಬಳಿಕವೂ ದೇಶದಲ್ಲಿ ಕೊರೊನಾ ಸೋಂಕು ನಿಯಂತ್ರಣಕ್ಕೆ ಬರ್ತಿಲ್ಲ. ದೇಶದಲ್ಲಿ ಕಳೆದ 24 ಗಂಟೆಗಳಲ್ಲಿ 2.34 ಲಕ್ಷ ಮಂದಿ ಸೋಂಕಿಗೆ ಒಳಗಾಗಿದ್ದಾರೆ. ಅಲ್ಲದೇ ಒಂದೇ ದಿನದಲ್ಲಿ ದೇಶದಲ್ಲಿ Read more…

ಬೆಚ್ಚಿಬೀಳಿಸುವಂತಿದೆ ಚುನಾವಣೆಗೂ ಮುನ್ನ ವಶಪಡಿಸಿಕೊಳ್ಳಲಾದ ಹಣದ ಮೊತ್ತ…!

ದೇಶದಲ್ಲಿ ನಡೆಯುತ್ತಿರುವ ಐದು ರಾಜ್ಯ/ಕೇಂದ್ರಾಡಳಿತ ಪ್ರದೇಶ ವಿಧಾನಸಭಾ ಚುನಾವಣೆ ಪ್ರಕ್ರಿಯೆಯಲ್ಲಿ ಇಲ್ಲಿಯವರೆಗೆ ವಶಪಡಿಸಿಕೊಳ್ಳಲಾದ ನಗದು, ಮದ್ಯ, ಡ್ರಗ್ಸ್​ಗಳ ಮೊತ್ತ ಬರೋಬ್ಬರಿ 1000 ಕೋಟಿ ರೂಪಾಯಿಯನ್ನೂ ಮೀರಿದೆ. ಈ ಮೊತ್ತವು Read more…

ʼಕೊರೊನಾʼದಿಂದಾಗಿ ಈ ರಾಜ್ಯಗಳ 10 ಹಾಗೂ 12 ನೇ ತರಗತಿ ಪರೀಕ್ಷೆಗಳು ರದ್ದು / ಮುಂದೂಡಿಕೆ

ಸಿಬಿಎಸ್​ಇ 10ನೇ ತರಗತಿ ಪರೀಕ್ಷೆ ರದ್ದು ಮಾಡಿ 12ನೇ ತರಗತಿ ಪರೀಕ್ಷೆ ಮುಂದೂಡುತ್ತಿದ್ದಂತೆಯೇ ದೇಶದ ಬಹುತೇಕ ರಾಜ್ಯ ಶಿಕ್ಷಣ ಮಂಡಳಿಗಳು ಕೂಡ ಕೊರೊನಾ ವೈರಸ್​ ಗಮನದಲ್ಲಿಟ್ಟುಕೊಂಡು ಪರೀಕ್ಷೆಗಳನ್ನ ರದ್ದು Read more…

ಮೇವು ಹಗರಣ: ಲಾಲೂ ಪ್ರಸಾದ್ ಯಾದವ್ ಗೆ ಜಾಮೀನು ಮಂಜೂರು

ಪಾಟ್ನಾ: ಮೇವು ಹಗರಣದಲ್ಲಿ ಜೈಲು ಸೇರಿದ್ದ ಬಿಹಾರ ಮಾಜಿ ಸಿಎಂ, ಆರ್ ಜೆ ಡಿ ಮುಖ್ಯಸ್ಥ ಲಾಲೂ ಪ್ರಸಾದ್ ಯಾದವ್ ಗೆ ಜಾರ್ಖಂಡ್ ಹೈಕೋರ್ಟ್ ಜಾಮೀನು ಮಂಜೂರು ಮಾಡಿದೆ. Read more…

Big News: ಕೊರೊನಾ ಸಂಕಷ್ಟದ ಸಂದರ್ಭದಲ್ಲಿ ಜನಸಾಮಾನ್ಯರ ನೆರವಿಗೆ ನಿಂತ ಸೆಲೆಬ್ರಿಟಿ

ದೇಶದಲ್ಲಿ ಕೊರೊನಾ ಎರಡನೇ ಅಲೆ ವ್ಯಾಪಕವಾಗಿ ಹರಡುತ್ತಿದ್ದು ಆಸ್ಪತ್ರೆಗಳಲ್ಲಿ ಬೆಡ್​, ಔಷಧಿ ಹಾಗೂ ಲಸಿಕೆಗಳ ಕೊರತೆ ಉಂಟಾಗ್ತಿದೆ. ಈ ಬಗ್ಗೆ ಕೆಲ ಪ್ರಜ್ಞಾವಂತ ನಾಗರಿಕರು ಸೋಶಿಯಲ್​ ಮೀಡಿಯಾ ಮೂಲಕ Read more…

ನಾನು ಸತ್ತರೂ ಸರಿ ನಾಯಿಯನ್ನು ಸಾಯಲು ಬಿಡಲಾರೆ ಎಂದ ಬಡ ವ್ಯಕ್ತಿ

ಕೋವಿಡ್​ 19 ಡೆಡ್ಲಿ ವೈರಸ್​ನಿಂದಾಗಿ ಮನುಷ್ಯನ ಜೀವನ ಕ್ರಮವೇ ಬದಲಾಗಿ ಹೋಗಿದೆ. ಕಳೆದ ವರ್ಷದಿಂದ ಶುರುವಾದ ಈ ಕೊರೊನಾ ವೈರಸ್​ ಇಲ್ಲಿಯವರೆಗೂ ಜನರ ಜೀವಕ್ಕೆ ಸಂಚಕಾರವಾಗಿಯೇ ನಿಂತಿದೆ. ಈಗಂತೂ Read more…

ʼಕೊರೊನಾʼ ಲೆಕ್ಕಿಸದೆ ಸಗಣಿ ಎರಚಿ ಸಂಭ್ರಮಿಸಿದ ಜನ…!

ದೇಶಾದ್ಯಂತ ಕೊರೊನಾ ವ್ಯಾಪಕವಾಗಿ ಹರಡುತ್ತಿದೆ, ಈ ನಡುವೆಯೂ ಜನ ತಮ್ಮ ಸಂಭ್ರಮವನ್ನು ಕಳೆದುಕೊಳ್ಳಲು ಇಷ್ಟಪಡುತ್ತಿಲ್ಲ. ಸಾಂಕ್ರಾಮಿಕ ರೋಗ ವ್ಯಾಪಕವಾಗಿದ್ದಾಗಲೂ ಸಹ ಜನರು ಮತ್ತು ಸರ್ಕಾರ ತೋರಿಸಿರುವ ನಿರ್ಲಕ್ಷ್ಯದಿಂದಾಗಿ ಹರಿದ್ವಾರದ Read more…

ಜಿರಳೆ ಕಿರಿಕಿರಿ: 3 ವರ್ಷದಲ್ಲಿ 18 ಬಾರಿ ಮನೆ ಬದಲಾಯಿಸಿದ ದಂಪತಿ

ಜಿರಳೆ ಭಯದ ಕಾರಣಕ್ಕೆ ಮೂರು ವರ್ಷದಲ್ಲಿ 18 ಬಾರಿ ಮನೆ ಬದಲಾಯಿಸಿದ ದಂಪತಿಯ ವಿಶೇಷ ಪ್ರಸಂಗ ಮಧ್ಯಪ್ರದೇಶದ ಭೋಪಾಲ್ ನಿಂದ ವರದಿಯಾಗಿದೆ. ವೃತ್ತಿಯಲ್ಲಿ ಸಾಫ್ಟ್ ವೇರ್ ಎಂಜಿನಿಯರ್ ಆಗಿರುವ Read more…

ಕುಂಭಮೇಳದಲ್ಲಿ ಕೊರೊನಾ ಅಬ್ಬರ: 30 ಸಾಧುಗಳಿಗೆ ಸೋಂಕು; 1,700ಕ್ಕೂ ಹೆಚ್ಚು ಭಕ್ತರಿಗೆ ಹರಡಿದ ವೈರಸ್

ಡೆಹ್ರಾಡೂನ್: ಉತ್ತರಾಖಂಡ್ ನ ಹರಿದ್ವಾರದಲ್ಲಿ ನಡೆಯುತ್ತಿರುವ ಕುಂಭಮೇಳದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚುತ್ತಿದ್ದು, 30 ಸಾಧುಗಳಲ್ಲಿ ಸೋಂಕು ತಗುಲಿದೆ. ಓರ್ವ ನಾಗಾಸಾಧು ಕೊರೊನಾ ಸೋಂಕಿಗೆ ಬಲಿಯಾಗಿದ್ದಾರೆ. Read more…

BIG NEWS: ಒಂದೇ ದಿನದಲ್ಲಿ 2,34,692 ಜನರಿಗೆ ಕೊರೊನಾ ಪಾಸಿಟಿವ್ – 1,341 ಮಂದಿ ಬಲಿ

ನವದೆಹಲಿ: ಕೊರೊನಾ 2ನೇ ಅಲೆ ಅಟ್ಟಹಾಸಕ್ಕೆ ಭಾರತ ತತ್ತರಿಸುತ್ತಿದೆ. ಕಳೆದ 24 ಗಂಟೆಯಲ್ಲಿ 2,34,692 ಜನರಲ್ಲಿ ಸೋಂಕು ಪತ್ತೆಯಾಗಿದೆ. ಈ ಮೂಲಕ ದೇಶದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ 1,45,26,609ಕ್ಕೆ Read more…

ಕೊರೋನಾ ಸೋಂಕು ಸ್ಪೋಟ: ಕುಂಭಮೇಳಕ್ಕೆ ಕಡಿವಾಣ ಹಾಕಲು ಮೋದಿ ಮನವಿ –ಸಾಂಕೇತಿಕ ಆಚರಣೆಗೆ ಸಲಹೆ

ನವದೆಹಲಿ: ಕೊರೋನಾ ವಿರುದ್ಧದ ಹೋರಾಟದಲ್ಲಿ ಕುಂಭಮೇಳ ಸಾಂಕೇತಿಕವಾಗಿ ಆಚರಿಸಬೇಕೆಂದು ಪ್ರಧಾನಿ ನರೇಂದ್ರ ಮೋದಿ ತಿಳಿಸಿದ್ದಾರೆ. ಕುಂಭಮೇಳದಲ್ಲಿ ಲಕ್ಷಾಂತರ ಮಂದಿ ಭಾಗವಹಿಸಿದ್ದು, ಸಾವಿರಾರು ಮಂದಿಗೆ ಕೊರೊನಾ ಸೋಂಕು ತಗುಲಿದೆ. ಪ್ರಮುಖ Read more…

ʼಕೊರೊನಾʼದಿಂದಾಗಿ ವಾಸನೆ, ರುಚಿ ಗ್ರಹಿಕಾ ಸಾಮರ್ಥ್ಯ ಕಳೆದುಕೊಂಡರೆ ಬೇಡ ಆತಂಕ…! ಇದರ ಹಿಂದಿದೆ ಬಹುಮುಖ್ಯ ಕಾರಣ

ದೇಶದಲ್ಲಿ ಈಗ ಕೊರೊನಾ ಎರಡನೇ ಅಲೆ ಕಾಲಿಟ್ಟಿದೆ. ಇದರ ಆರ್ಭಟ ಬಹಳ ಜೋರಾಗಿದ್ದು, ದೇಶದಾದ್ಯಂತ ಪ್ರತಿ ನಿತ್ಯ ಲಕ್ಷಕ್ಕೂ ಅಧಿಕ ಸೋಂಕಿನ ಪ್ರಕರಣಗಳು ವರದಿಯಾಗುತ್ತಿವೆ ವಾಸನೆ ಸಾಮರ್ಥ್ಯ ಕಳೆದುಕೊಳ್ಳುವುದು Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...