alex Certify India | Kannada Dunia | Kannada News | Karnataka News | India News - Part 1113
ಕನ್ನಡ ದುನಿಯಾ
    Dailyhunt JioNews

Kannada Duniya

ಪದವಿ, ಪಿಜಿ ವಿದ್ಯಾರ್ಹತೆ ಹೊಂದಿದವರಿಗೆ ಸಿಹಿ ಸುದ್ದಿ: ವಿವಿಧ ಹುದ್ದೆಗಳ ನೇಮಕಾತಿಗೆ ಅರ್ಜಿ

ಬ್ಯಾಂಕ್ ಆಫ್ ಬರೋಡಾ(BOB)ದಲ್ಲಿ 512 ಚೀಫ್ ಎಕನಾಮಿಸ್ಟ್, ಮ್ಯಾನೇಜರ್ ಮತ್ತು ವಿವಿಧ ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನಿಸಲಾಗಿದೆ. ಪದವಿ ಮತ್ತು ಸ್ನಾತಕೋತ್ತರ ಪದವಿ ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ಬೋರ್ಡ್/ಸಂಸ್ಥೆ/ವಿಶ್ವವಿದ್ಯಾಲಯದಿಂದ Read more…

BIG NEWS: ಬಿಜೆಪಿ ಶಾಸಕನ ಕಾರ್ ನಲ್ಲಿ 4 ಮತಯಂತ್ರ ಪತ್ತೆ, ಮರು ಮತದಾನಕ್ಕೆ ಚುನಾವಣಾ ಆಯೋಗ ಆದೇಶ

ಗುವಾಹಟಿ: ಅಸ್ಸಾಂನ ಬಿಜೆಪಿ ಶಾಸಕರೊಬ್ಬರ ಕಾರ್ ನಲ್ಲಿ ಇವಿಎಂ ಪತ್ತೆಯಾಗಿದ್ದು 4 ಮತಗಟ್ಟೆಗಳಲ್ಲಿ ಮರುಮತದಾನ ನಡೆಸಲು ಚುನಾವಣಾ ಆಯೋಗ ಆದೇಶಿಸಿದೆ. ಏಪ್ರಿಲ್ 20 ರಂದು ರತಾಬಾರಿ, ಸೋನೈ ಮತ್ತು Read more…

ಮತ್ತು ಬರಿಸಿ ಮಹಿಳೆ ಮೇಲೆ ಅತ್ಯಾಚಾರ, ವಿಡಿಯೋ ಮಾಡಿ ಬ್ಲಾಕ್ ಮೇಲ್ –ದೂರು ಕೊಡಲು ಹೋದ್ರೆ ಬೆದರಿಸಿ ಕಳಿಸಿದ ಪೊಲೀಸರು

ಮೀರತ್: ಉತ್ತರಪ್ರದೇಶದ ಮೀರತ್ ಜಿಲ್ಲೆ ಖಾರ್ಖೋಡಾ ಪ್ರದೇಶದಲ್ಲಿ ನಡೆದ ಆಘಾತಕಾರಿ ಘಟನೆಯಲ್ಲಿ ಮಹಿಳೆ ಮೇಲೆ ಅತ್ಯಾಚಾರ ಎಸಗಿ ವಿಡಿಯೋ ಮಾಡಿಕೊಂಡ ಆರೋಪ ಕೇಳಿಬಂದಿದೆ. ಮಹಿಳೆ ಪೊಲೀಸರಿಗೆ ದೂರು ನೀಡಲು Read more…

ಜನರಲ್ಲಿ ಕೊರೊನಾ ಜಾಗೃತಿ ಮೂಡಿಸೋಕೆ ಮತ್ತೆ ಬಂದಿದ್ದಾನೆ ಯಮರಾಜ..!

ದೇಶದಲ್ಲಿ ಕೊರೊನಾ ಎರಡನೇ ಅಲೆ ಬೀಸಿದ್ದು ಸೋಂಕಿತರ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚಾಗುತ್ತಲೇ ಇದೆ. ದೇಶದಲ್ಲಿ ಕೊರೊನಾ ಭಯ ಜಾಸ್ತಿ ಆಗ್ತಾ ಇದ್ದರೂ ಸಹ ಜನತೆ ಮಾತ್ರ ಕಾಳಜಿ Read more…

ವೈದ್ಯಕೀಯ ವಿದ್ಯಾರ್ಥಿಗಳಿಗೆ ಹರಿದುಬಂತು ಮತ್ತಷ್ಟು ಬೆಂಬಲ

ಕೇರಳದ ತ್ರಿಶೂರ್​ ಮೆಡಿಕಲ್​ ಕಾಲೇಜಿನ ವಿದ್ಯಾರ್ಥಿಗಳಾದ ಜಾನಕಿ ಓಮ್​ ಕುಮಾರ್​ ಹಾಗೂ ನವೀನ್​ ಕೆ. ರಜಾಕ್​ ಡ್ಯಾನ್ಸಿಂಗ್​ ವಿಡಿಯೋದ ಮೂಲಕ ಸೋಶಿಯಲ್​ ಮೀಡಿಯಾದಲ್ಲಿ ಹೊಸ ಅಲೆ ಎಬ್ಬಿಸಿದ್ದಾರೆ. ಇವರ Read more…

ಪಶ್ಚಿಮ ಬಂಗಾಳದಲ್ಲೂ ಮೋದಿ ವರ್ಚಸ್ಸಿದೆ ಅಂದ್ರಾ ಪ್ರಶಾಂತ್ ಕಿಶೋರ್…? ವೈರಲ್ ಆಗಿದೆ ಆಡಿಯೋ

ಪಶ್ಚಿಮ ಬಂಗಾಳದಲ್ಲಿ ವಿಧಾನಸಭಾ ಚುನಾವಣಾ ಕಾವು ರಂಗೇರಿದೆ. ಈ ನಡುವೆ ಪಶ್ಚಿಮ ಬಂಗಾಳ ಸಿಎಂ ಮಮತಾ ಬ್ಯಾನರ್ಜಿ ಚುನಾವಣಾ ತಂತ್ರಜ್ಞ ಪ್ರಶಾಂತ್​ ಕಿಶೋರ್​ರ ಆಡಿಯೋ ಕ್ಲಿಪ್​ ಒಂದನ್ನ ಬಿಜೆಪಿಗರು Read more…

ನೆಟ್ಟಿಗರ ಮನಗೆದ್ದಿದೆ ಬಾಲಕ ಹಾಗೂ ಪಾರಿವಾಳದ ಈ ಮುದ್ದಾದ ವಿಡಿಯೋ….!

ಮಕ್ಕಳು ಹಾಗೂ ಪಶು ಪಕ್ಷಿಗಳ ವಿಡಿಯೋ ಯಾವಾಗಲೂ ನೆಟ್ಟಿಗರ ಮನವನ್ನ ಗೆಲ್ಲುವಲ್ಲಿ ಯಶಸ್ವಿಯಾಗುತ್ತೆ. ಇದೀಗ ಐಎಫ್​ಎಸ್​ ಅಧಿಕಾರಿ ಶೇರ್​ ಮಾಡಿರುವ ಇಂತಹದ್ದೇ ಒಂದು ವಿಡಿಯೋ ಕೂಡ ಸಖತ್​ ವೈರಲ್​ Read more…

5 ವರ್ಷದ ಬಾಲಕಿ ಮೇಲೆ ಗ್ಯಾಂಗ್ ರೇಪ್: ದಂಗಾಗಿಸುವಂತಿದೆ ಆರೋಪಿಗಳ ವಯಸ್ಸು

ಬಿಹಾರದ ಸಿವಾನ್ ನಲ್ಲಿ ಆಘಾತಕಾರಿ ಘಟನೆ ನಡೆದಿದೆ. ಐದು ವರ್ಷದ ಬಾಲಕಿ ಮೇಲೆ ಸಾಮೂಹಿಕ ಅತ್ಯಾಚಾರ ನಡೆದಿದೆ. ಅತ್ಯಾಚಾರ ನಡೆಸಿದ ಆರೋಪಿಗಳ ವಯಸ್ಸು ದಂಗಾಗಿಸುವಂತಿದೆ. 10 ಮತ್ತು 12 Read more…

ಖಾಸಗಿ ಶಾಲಾ ಶಿಕ್ಷಕರಿಗೆ ತೆಲಂಗಾಣ ಸರ್ಕಾರದಿಂದ ಭರ್ಜರಿ ‌ʼಗುಡ್‌ ನ್ಯೂಸ್ʼ

ರಾಜ್ಯದಲ್ಲಿ ಮಾನ್ಯತೆ ಪಡೆದ ಖಾಸಗಿ ಶಾಲೆಗಳ ಶಿಕ್ಷಕರು ಹಾಗೂ ಸಿಬ್ಬಂದಿಗೆ ಸರ್ಕಾರದ ವತಿಯಿಂದ 2 ಸಾವಿರ ರೂಪಾಯಿ ಸಹಾಯ ಧನ ಹಾಗೂ ನ್ಯಾಯಬೆಲೆ ಅಂಗಡಿಗಳಲ್ಲಿ 25 ಕೆಜಿ ಅಕ್ಕಿಯನ್ನ Read more…

ʼಕೊರೊನಾʼ ಓಡಿಸಲು ವಿಮಾನ ನಿಲ್ದಾಣದಲ್ಲಿ ಪೂಜೆ ನೆರವೇರಿಸಿದ ಸಚಿವೆ…!

ಮಧ್ಯ ಪ್ರದೇಶದಲ್ಲೂ ಕೊರೊನಾ ವೈರಸ್​ ಸೋಂಕು ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದೆ. ಕೋವಿಡ್ ಸೋಂಕಿನ ವಿರುದ್ಧ ಈಗಾಗಲೇ ದೇಶಾದ್ಯಂತ ಲಸಿಕೆಯ ಹೋರಾಟ ನಡೆಯುತ್ತಿದೆ. ಈ ನಡುವೆ ಮಧ್ಯ ಪ್ರದೇಶದ ಪ್ರವಾಸೋದ್ಯಮ Read more…

ಮಾನವ ಮುಖ ಹೋಲಿಕೆ ಹೊತ್ತ ಮೇಕೆ ಮರಿಗೆ ಪೂಜೆ

ಮಾನವನ ರೀತಿಯ ಮುಖದೊಂದಿಗೆ ಜನಿಸಿದ ಮೇಕೆ ಮರಿಯೊಂದನ್ನು ಗುಜರಾತ್‌ನಲ್ಲಿ ದೇವರಂತೆ ಪೂಜಿಸಲಾಗುತ್ತಿದೆ. ಈ ಮೇಕೆ ಮರಿಯ ಫೋಟೋಗಳು ಹಾಗೂ ವಿಡಿಯೋಗಳು ಸಖತ್‌ ವೈರಲ್ ಆಗಿವೆ. ಗುಜರಾತ್‌ನ ಸೋನ್‌ಗಡ್‌ ತಾಲ್ಲೂಕಿನಲ್ಲಿ, Read more…

ಪ್ರೀತಿಸಿದ ವಿಚಾರವನ್ನು ಹಂತಹಂತವಾಗಿ ಹಂಚಿಕೊಂಡ ಯುವಕ

ಪ್ರೀತಿ ಜಗತ್ತಿನಲ್ಲಿರುವ ಅತ್ಯಂತ ಸುಮಧರ ಭಾವನೆಗಳಲ್ಲೊಂದು. ಪ್ರೀತಿಗೆ ಲಿಂಗ, ಜಾತಿ, ಧರ್ಮ, ವಯಸ್ಸಿನ ಹಂಗಿಲ್ಲ. ಆದರೆ ಭಾರತೀಯ ಸಂಪ್ರದಾಯಬದ್ಧ ಕುಟುಂಬಗಳಲ್ಲಿ ಪ್ರೀತಿಗೆ ಬೇರೇನೆ ಅರ್ಥವಿದೆ. ಬೇರೆ ಜಾತಿ ಹಾಗೂ Read more…

ಲಸಿಕೆ ಪಡೆದ ನಂತ್ರವೂ ಕೊರೊನಾ ಸೋಂಕು ಕಾಡಲು ಕಾರಣವೇನು…? ನಿಮಗೆ ತಿಳಿದಿರಲಿ ಈ ಕುರಿತ ಸಂಪೂರ್ಣ ಮಾಹಿತಿ

ಭಾರತದಲ್ಲಿ ಕೊರೊನಾ ಲಸಿಕೆ ಅಭಿಯಾನ ಚುರುಕು ಪಡೆದಿದೆ. ಲಕ್ಷಾಂತರ ಮಂದಿ ಕೊರೊನಾ ಲಸಿಕೆ ಹಾಕಿಸಿಕೊಂಡಿದ್ದಾರೆ. ಎರಡನೇ ಡೋಸ್ ಕೂಡ ಹಾಕಲಾಗ್ತಿದೆ. ಆದ್ರೆ ಕೊರೊನಾ ಲಸಿಕೆ ಹಾಕಿದ ನಂತ್ರವೂ ಕೆಲವರಿಗೆ Read more…

CBSE 10 -12 ತರಗತಿ ಪರೀಕ್ಷೆಗಳ ಕುರಿತು ಇಲ್ಲಿದೆ ಬಹುಮುಖ್ಯ ಮಾಹಿತಿ

ಕೊರೊನಾ ಪ್ರಕರಣ ಗಣನೀಯವಾಗಿ ಏರಿಕೆ ಕಾಣುತ್ತಿರುವ ಹಿನ್ನೆಲೆ ಸಿಬಿಎಸ್​​ಇ 10 ಹಾಗೂ 12ನೇ ತರಗತಿ ಪರೀಕ್ಷೆಯನ್ನ ರದ್ದು ಮಾಡುವಂತೆ ಬೇಡಿಕೆಗಳು ಕೇಳಿಬರ್ತಿದೆ. ಪರೀಕ್ಷೆಯನ್ನ ರದ್ದು ಮಾಡುವಂತೆ ಕೋರಿ ಸೆಂಟ್ರಲ್​ Read more…

SHOCKING: ವಿಮೆ ಹಣ ಪಡೆಯಲು ಅಡ್ಡದಾರಿ ಹಿಡಿದ ಪತ್ನಿ, ಗಂಡನ ಸಜೀವ ದಹನ

ಕೊಯಮತ್ತೂರು: ತಮಿಳುನಾಡಿನಲ್ಲಿ ನಡೆದ ಆಘಾತಕಾರಿ ಘಟನೆಯಲ್ಲಿ 3.5 ಕೋಟಿ ರೂಪಾಯಿ ವಿಮೆ ಹಣ ಪಡೆಯಲು ಮಹಿಳೆಯೊಬ್ಬಳು ತನ್ನ ಗಂಡನನ್ನು ಜೀವಂತವಾಗಿ ಸುಟ್ಟು ಹಾಕಿದ್ದಾಳೆ. ಕೊಯಮತ್ತೂರು ಸಮೀಪದ ಪೇರಿಮನಲ್ಲೂರು ಪೊಲೀಸರು Read more…

BIG NEWS: ಒಂದೇ ದಿನದಲ್ಲಿ 1 ಲಕ್ಷ 45 ಸಾವಿರಕ್ಕೂ ಅಧಿಕ ಕೊರೊನಾ ಸೋಂಕಿತರು ಪತ್ತೆ – ದೇಶದಲ್ಲಿವೆ ಒಟ್ಟು10,46,631 ಸಕ್ರಿಯ ಪ್ರಕರಣ

ನವದೆಹಲಿ: ದೇಶಾದ್ಯಂತ ಕೊರೊನಾ ಸೋಂಕು ಶರವೇಗದಲ್ಲಿ ಹೆಚ್ಚುತ್ತಿದ್ದು, ಕಳೆದ 24 ಗಂಟೆಯಲ್ಲಿ 1,45,384 ಜನರಲ್ಲಿ ಸೋಂಕು ಪತ್ತೆಯಾಗಿದೆ. ಈ ಮೂಲಕ ದೇಶದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ 1,32,05,926ಕ್ಕೆ ಏರಿಕೆಯಾಗಿದೆ. Read more…

ಹಳಿ ದಾಟಲು ಬಂದ ಆನೆ ಕಂಡು ರೈಲು ನಿಲ್ಲಿಸಿದ ಲೋಕೋಪೈಲಟ್

ಜನಸಂಖ್ಯಾ ಸ್ಫೋಟದ ಪರಿಣಾಮದಿಂದಾಗಿ ದೇಶದ ಅರಣ್ಯ ಸಂಪತ್ತು ಕ್ಷೀಣಿಸುತ್ತಲೇ ಇದೆ. ಪ್ರಾಣಿಗಳಿಗೆ ತಂತಮ್ಮ ಸ್ವಾಭಾವಿಕ ನೆಲೆಯಲ್ಲಿ ಮಾನವನ ಉಪಟಳವಿಲ್ಲದೆ ಬದುಕುವುದು ಅಸಾಧ್ಯ ಎಂಬಂತೆ ಆಗಿಬಿಟ್ಟಿದೆ. ಇಂಥ ಚಾಲೆಂಜಿಂಗ್ ಪರಿಸ್ಥಿತಿಯಲ್ಲೂ Read more…

SHOCKING: ಫಸ್ಟ್ ನೈಟ್ ನಲ್ಲಿ ಕಾಣಿಸದ ರಕ್ತದ ಕಲೆ, ಪತ್ನಿಯನ್ನು ಹೊರ ಹಾಕಿದ ಪತಿ

ಕೊಲ್ಹಾಪುರ್: ಮಹಾರಾಷ್ಟ್ರದ ಕೊಲ್ಹಾಪುರದಿಂದ ವರದಿಯಾದ ಆಘಾತಕಾರಿ ಘಟನೆಯೊಂದರಲ್ಲಿ ಕನ್ಯತ್ವ ಪರೀಕ್ಷೆಯಲ್ಲಿ ವಿಫಲವಾದ ಮಹಿಳೆಯನ್ನು ಮನೆಯಿಂದ ಹೊರಹಾಕಿ ವಿಚ್ಛೇದನ ನೀಡಲು ಪತಿರಾಯ ಮುಂದಾಗಿದ್ದಾನೆ. ಕಳೆದ ವರ್ಷ ಮದುವೆಯಾಗಿದ್ದ ಇಬ್ಬರು ಸಹೋದರಿಯರು Read more…

ಕೋವಿಡ್ ಆಸ್ಪತ್ರೆಯಲ್ಲಿ ಬೆಂಕಿ: ನಾಲ್ವರ ಸಜೀವ ದಹನ

ಕೋವಿಡ್​ ಆಸ್ಪತ್ರೆಯಲ್ಲಿ ಅಗ್ನಿ ದುರಂತ ಸಂಭವಿಸಿದ್ದು ನಾಲ್ವರು ಸಜೀವ ದಹನವಾದ ದಾರುಣ ಘಟನೆ ಮಹಾರಾಷ್ಟ್ರದ ನಾಗ್ಪುರದಲ್ಲಿ ಶುಕ್ರವಾರ ರಾತ್ರಿ ನಡೆದಿದೆ. ಆಸ್ಪತ್ರೆಯಲ್ಲಿದ್ದ 27 ರೋಗಿಗಳನ್ನ ಬೇರೊಂದು ಆಸ್ಪತ್ರೆಗೆ ಸ್ಥಳಾಂತರಿಸಲಾಗಿದೆ. Read more…

RSS ಮುಖ್ಯಸ್ಥ ಮೋಹನ್‌ ಭಾಗವತ್‌ ಅವರಿಗೆ ಕೊರೊನಾ

ರಾಷ್ಟ್ರೀಯ ಸ್ವಯಂ ಸೇವಕ ಸಂಘದ ಮುಖ್ಯಸ್ಥ ಮೋಹನ್‌ ಭಾಗವತ್‌ ಅವರಿಗೆ ಕೊರೊನಾ ಸೋಂಕು ತಗುಲಿದೆ. ಮೋಹನ್‌ ಭಾಗವತ್‌ ಅವರು ಕೊರೊನಾದ ಸಾಮಾನ್ಯ ಗುಣ ಲಕ್ಷಣಗಳನ್ನು ಹೊಂದಿದ್ದು, ಅವರನ್ನು ನಾಗಪುರದ Read more…

ಬ್ಯಾಲೆಟ್ ಪೇಪರ್‌ ಜೊತೆ ಯುವಕನ ಸೆಲ್ಫಿ: ಮತ ಅಸಿಂಧುಗೊಳಿಸಿದ ಚುನಾವಣಾಧಿಕಾರಿ

ಆಂಧ್ರ ಪ್ರದೇಶಾದ್ಯಂತ ಗುರುವಾರದಂದು ಮಂಡಲ ಹಾಗೂ ಜಿಲ್ಲಾ ಪಂಚಾಯಿತಿ ಚುನಾವಣೆಗಳನ್ನು ಹಮ್ಮಿಕೊಳ್ಳಲಾಗಿತ್ತು. ಈ ಚುನಾವಣೆ ವೇಳೆ ಮತದಾನ ಮಾಡಿದ ಯುವಕನೊಬ್ಬ ಮತಚೀಟಿಯೊಂದಿಗೆ ಸೆಲ್ಫಿ ತೆಗೆದುಕೊಂಡು ಸಾಮಾಜಿಕ ಜಾಲತಾಣದಲ್ಲಿ ಶೇರ್‌ Read more…

51 ದೇವಸ್ಥಾನಗಳ ಮೇಲಿನ ಸರ್ಕಾರದ ನಿಯಂತ್ರಣ ಹಿಂಪಡೆದ ಉತ್ತರಾಖಂಡ ಸರ್ಕಾರ

ಹಿಂದೂ ಧಾರ್ಮಿಕ ಕೇಂದ್ರಗಳ ಮೇಲೆ ಸರ್ಕಾರಗಳ ಹಿಡಿತವನ್ನು ಹಿಂಪಡೆಯಬೇಕೆಂಬ ಬಹುದಿನಗಳ ಕೂಗಿಗೆ ಕೊನೆಗೂ ಒಂದು ಮಟ್ಟದ ಆಶಾದಾಯಕ ಪ್ರತಿಕ್ರಿಯೆ ಸಿಕ್ಕಿದೆ. ಬದ್ರಿನಾಥ, ಕೇದಾರನಾಥ, ಗಂಗೋತ್ರಿ ಹಾಗೂ ಯಮುನೋತ್ರಿಗಳೂ ಸೇರಿದಂತೆ Read more…

ಫಲಿತಾಂಶಕ್ಕೆ ಮುನ್ನವೇ ಶುರುವಾಯಿತು ‘ರೆಸಾರ್ಟ್’ ಪಾಲಿಟಿಕ್ಸ್

ಪಂಚರಾಜ್ಯಗಳಲ್ಲಿ ವಿಧಾನಸಭಾ ಚುನಾವಣೆ ನಡೆಯುತ್ತಿದೆ. ಈಗಾಗಲೇ ಕೆಲ ರಾಜ್ಯಗಳಲ್ಲಿ ಮತದಾನ ಪೂರ್ಣಗೊಂಡಿದ್ದು, ಎಲ್ಲ ರಾಜಕೀಯ ಪಕ್ಷಗಳು ಫಲಿತಾಂಶದ ನಿರೀಕ್ಷೆಯಲ್ಲಿ ಕಾದು ಕುಳಿತಿದ್ದಾರೆ. ಚುನಾವಣೆ ಮುಗಿದ ರಾಜ್ಯಗಳ ಪೈಕಿ ಅಸ್ಸಾಂ Read more…

BIG NEWS: ಮದುವೆ ಆಹ್ವಾನ ಪತ್ರಿಕೆಯಲ್ಲಿ ವಧು, ವರರ ಹೆಸರಿನೊಂದಿಗೆ ಜನ್ಮ ದಿನಾಂಕ ಕಡ್ಡಾಯ –ಬಾಲ್ಯವಿವಾಹ ನಡೆದ್ರೆ ಅತಿಥಿಗಳ ವಿರುದ್ಧವೂ ಕೇಸ್ ದಾಖಲು

ಜೈಪುರ್: ಬಾಲ್ಯ ವಿವಾಹ ತಡೆಯುವ ಉದ್ದೇಶದಿಂದ ವಧು, ವರರ ಜನ್ಮದಿನಾಂಕ ನಮೂದಿಸುವುದನ್ನು ಕಡ್ಡಾಯಗೊಳಿಸಲಾಗಿದೆ. ರಾಜಸ್ಥಾನ ಸರ್ಕಾರ ಬಾಲ್ಯವಿವಾಹ ತಡೆಗೆ ಕಟ್ಟುನಿಟ್ಟಿನ ಆದೇಶ ಹೊರಡಿಸಿದ್ದು, ಮದುವೆ ಆಹ್ವಾನ ಪತ್ರಿಕೆಯಲ್ಲಿ ವಧು-ವರರ Read more…

ಮದ್ಯದ ಅಮಲಲ್ಲಿ ವಿಮಾನದಲ್ಲೇ ಬೆತ್ತಲಾಗಿ ಸಿಬ್ಬಂದಿಯೊಂದಿಗೆ ಅಸಭ್ಯ ವರ್ತನೆ

ಬೆಂಗಳೂರಿನಿಂದ ದೆಹಲಿಗೆ ತೆರಳುತ್ತಿದ್ದ ಏರ್ ಏಷ್ಯಾ ಇಂಡಿಯಾ ವಿಮಾನದಲ್ಲಿ ಮದ್ಯಪಾನ ಮಾಡಿದ ವ್ಯಕ್ತಿಯೊಬ್ಬ ಬೆತ್ತಲಾಗಿ ಸಿಬ್ಬಂದಿಯೊಂದಿಗೆ ಅಸಭ್ಯವರ್ತನೆ ತೋರಿದ ಘಟನೆ ಇತ್ತೀಚೆಗೆ ನಡೆದಿದೆ. ದೆಹಲಿಯಲ್ಲಿ ವಿಮಾನ ಲ್ಯಾಂಡ್ ಆಗುತ್ತಿದ್ದಂತೆ Read more…

ಕೆಲಸದ ಒತ್ತಡಕ್ಕೆ ಬಲಿ…! ಕಚೇರಿಯಲ್ಲೇ ಕೆನರಾ ಬ್ಯಾಂಕ್ ಮಹಿಳಾ ಮ್ಯಾನೇಜರ್ ಆತ್ಮಹತ್ಯೆ

ಕಣ್ಣೂರು: ಕೇರಳದ ಕಣ್ಣೂರು ಜಿಲ್ಲೆಯಲ್ಲಿ ಕೆನರಾ ಬ್ಯಾಂಕ್ ಮ್ಯಾನೇಜರ್ ಬ್ಯಾಂಕ್ ನಲ್ಲೇ ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಕಣ್ಣೂರು ಜಿಲ್ಲೆಯ ಕುತ್ತಪರಂಬದಲ್ಲಿ ಕೆನರಾ ಬ್ಯಾಂಕ್ ಮ್ಯಾನೇಜರ್ ಆಗಿರುವ ಕೆ. Read more…

ಊರಿಗೆ ಬಂದ ವಿವಾಹಿತನೊಂದಿಗೆ ಸಂಬಂಧ ಬೆಳೆಸಿದ ಯುವತಿ: ಜೋಡಿಯಿಂದ ದುಡುಕಿನ ನಿರ್ಧಾರ

ಮೊರಾದಾಬಾದ್: ಕುಟುಂಬಗಳು ತಮ್ಮ ಸಂಬಂಧವನ್ನು ಒಪ್ಪಿಕೊಳ್ಳದ ಹಿನ್ನೆಲೆಯಲ್ಲಿ ವಿವಾಹಿತ ವ್ಯಕ್ತಿ ಮತ್ತು ಆತನ ಗೆಳತಿ ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ ಘಟನೆ ಉತ್ತರಪ್ರದೇಶದ ಮೊರಾದಾಬಾದ್ ನಲ್ಲಿ ನಡೆದಿದೆ. ಇಬ್ಬರು Read more…

ಭಾವಿ ಪತಿಯ ಲವ್ವಿ ಡವ್ವಿ: ಮಸಣ ಸೇರಿದ ಹಸೆಮಣೆ ಏರಬೇಕಾದ ಯುವತಿ..!

ಇನ್ನೇನು ಕೆಲವೇ ದಿನಗಳಲ್ಲಿ ಮದುವೆಯಾಗಬೇಕಿದ್ದ 19 ವರ್ಷದ ಯುವತಿಯ ಕುತ್ತಿಗೆಯನ್ನ ಇರಿದು ಕೊಲೆ ಮಾಡಿದ ಘಟನೆ ಬಿಹಾರದ ನಲಂದಾ ಜಿಲ್ಲೆಯ ಥರ್ಥರಿ ಪೊಲೀಸ್​ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಮೃತಪಟ್ಟ Read more…

ಧಾರ್ಮಿಕ ಮತಾಂತರ ಕುರಿತು ಸುಪ್ರೀಂ ಕೋರ್ಟ್ ಮಹತ್ವದ ಆದೇಶ: 18 ವರ್ಷ ಮೇಲ್ಪಟ್ಟವರು ಧರ್ಮ ಆಯ್ಕೆ ಮಾಡಿಕೊಳ್ಳಲು ಸ್ವತಂತ್ರರು

ನವದೆಹಲಿ: 18 ವರ್ಷ ಮೇಲ್ಪಟ್ಟವರು ತಮ್ಮ ಧರ್ಮವನ್ನು ಆಯ್ಕೆಮಾಡಿಕೊಳ್ಳಲು ಮುಕ್ತರಾಗಿರುತ್ತಾರೆ ಎಂದು ಸುಪ್ರೀಂ ಕೋರ್ಟ್ ಮಹತ್ವದ ತೀರ್ಪು ನೀಡಿದೆ. ಮೂಢನಂಬಿಕೆ, ಪ್ರಚೋದನೆ, ಮಾಟ-ಮಂತ್ರ, ಆರ್ಥಿಕ ಲಾಭದ ಹೆಸರಿನಲ್ಲಿ ಮತಾಂತರ Read more…

ಮೃಗಾಲಯದಲ್ಲಿ ಪುಟ್ಟ ಆನೆಯ ತುಂಟಾಟ: ಮನಸ್ಸಿಗೆ ಮುದ ನೀಡುತ್ತೆ ಗಜರಾಜನ ಈ ಮುದ್ದು ವಿಡಿಯೋ

ಪ್ರಾಣಿಗಳು ಹಾಗೂ ಮನುಷ್ಯನ ನಡುವಿನ ಸಂಬಂಧ ಅವಿನಾಭಾವವಾದದ್ದು. ಎಂತಹ ಕ್ರೂರ ಪ್ರಾಣಿಯನ್ನಾದರೂ ಪಳಗಿಸುವ ಶಕ್ತಿ ಮನುಷ್ಯನಿಗಿದೆ. ಇದೇ ಕಾರಣಕ್ಕೆ ವನ್ಯ ಜೀವಿಗಳು ಸಹ ಮನುಷ್ಯನೊಂದಿಗೆ ಬೆರೆತ ಸಾಕಷ್ಟು ಉದಾಹರಣೆಗಳನ್ನ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...