alex Certify India | Kannada Dunia | Kannada News | Karnataka News | India News - Part 1115
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ನಟ ಶರತ್ ಕುಮಾರ್ ಹಾಗೂ ಪತ್ನಿ ರಾಧಿಕಾ ಶರತ್ ಕುಮಾರ್ ಗೆ ಜೈಲು ಶಿಕ್ಷೆ

ಚೆನ್ನೈ: ಚೆಕ್ ಬೌನ್ಸ್ ಪ್ರಕರಣಕ್ಕೆ ಸಂಬಂಧಿಸಿದಂತೆ ಖ್ಯಾತ ಸ್ಟಾರ್ ದಂಪತಿಗಳಾದ ಶರತ್ ಕುಮಾರ್ ಹಾಗೂ ನಟಿ ರಾಧಿಕಾ ಶರತ್ ಕುಮಾರ್ ಅವರಿಗೆ ವಿಶೇಷ ನ್ಯಾಯಾಲಯ 1 ವರ್ಷ ಜೈಲು Read more…

ಈ ವಿಚಾರದಲ್ಲಿ ಅಮೆರಿಕವನ್ನೇ ಹಿಂದಿಕ್ಕಿ ವಿಶ್ವದಲ್ಲಿ ಮೊದಲ ಸ್ಥಾನ ಪಡೆದ ಭಾರತ

ಕೊರೊನಾ ವೈರಸ್​ ಕಳೆದ ವರ್ಷ ಇಡೀ ವಿಶ್ವಕ್ಕೆ ಭಾದಿಸಿದ ಬಳಿಕ ಜನಜೀವನವೇ ಬದಲಾಗಿದೆ. ಇದೀಗ ಮಾರಕ ವೈರಸ್​ ವಿರುದ್ಧ ಲಸಿಕೆಯ ಯುದ್ಧ ನಡೆಯುತ್ತಿದೆ. ಈ ಲಸಿಕೆ ಹಂಚಿಕೆ ವಿಚಾರದಲ್ಲಿ Read more…

ʼಕೊರೊನಾ ಲಸಿಕೆʼ ಕುರಿತು ಗೋವಾದಿಂದ ಕೇಂದ್ರ ಸರ್ಕಾರಕ್ಕೆ ವಿಶೇಷ ಮನವಿ

ರಾಜ್ಯದಲ್ಲಿ ಪ್ರವಾಸೋದ್ಯಮ ಕ್ಷೇತ್ರದಲ್ಲಿ ಕೆಲಸ ಮಾಡುತ್ತಿರುವ ಎಲ್ಲಾ ಕಾರ್ಮಿಕರಿಗೆ ವಯಸ್ಸಿನ ಮಿತಿ ವಿಧಿಸದೆ ಕೊರೊನಾ ಲಸಿಕೆಯನ್ನ ಹಾಕಲು ಅನುಮತಿ ನೀಡುವಂತೆ ಕೇಂದ್ರ ಸರ್ಕಾರಕ್ಕೆ ತಮ್ಮ ಸರ್ಕಾರ ಮನವಿ ಮಾಡಿದೆ Read more…

ಕೊರೊನಾ ʼಲಸಿಕೆʼ ಎಲ್ಲರಿಗೂ ಅಗತ್ಯವೆಂದ ರಾಹುಲ್​

ಸಂಸದ ಹಾಗೂ ಎಐಸಿಸಿ ಮಾಜಿ ಅಧ್ಯಕ್ಷ ರಾಹುಲ್​ ಗಾಂಧಿ ಟ್ವೀಟೊಂದರ ಮೂಲಕ ಕೊರೊನಾ ಲಸಿಕೆಯ ಮಹತ್ವದ ಬಗ್ಗೆ ಸಂದೇಶ ಸಾರಿದ್ದಾರೆ. ದೇಶದ ಪ್ರತಿಯೊಬ್ಬ ಜನತೆಗೂ ಈ ಸಂಜೀವಿನಿ ಸಿಗುವಂತಾಗಬೇಕು Read more…

ಕಾಳ್ಗಿಚ್ಚು ನಂದಿಸಲು ಮುಂದಾದ ಅರಣ್ಯ ಸಚಿವ….! ವಿಡಿಯೋ ವೈರಲ್

ಕಳೆದ 24 ಗಂಟೆಗಳ ಅವಧಿಯಲ್ಲಿ 45 ಬಾರಿ ಕಾಳ್ಗಿಚ್ಚು ಕಂಡ ಉತ್ತರಾಖಂಡದಲ್ಲಿ ಕಳೆದ ಆರು ತಿಂಗಳ ಅವಧಿಯಲ್ಲಿ 1000ಕ್ಕೂ ಹೆಚ್ಚು ಬಾರಿ ಅಗ್ನಿಯ ಕೆನ್ನಾಲಗೆಗೆ ಅರಣ್ಯ ಪ್ರದೇಶ ಸಿಲುಕಿಕೊಂಡಿದೆ. Read more…

ತ್ರಿಪುರ ಸಿಎಂ ಬಿಪ್ಲಬ್ ಕುಮಾರ್​​​ ದೇಬ್‌ ಗೆ​ ಕೊರೊನಾ ಸೋಂಕು

ತ್ರಿಪುರ ಮುಖ್ಯಮಂತ್ರಿ ಬಿಪ್ಲಬ್​ ಕುಮಾರ್​ ದೇಬ್​​ ಕೊರೊನಾ ಸೋಂಕಿಗೆ ಒಳಗಾಗಿದ್ದಾರೆ. ಈ ಬಗ್ಗೆ ಇಂದು ಅವರು ಅಧಿಕೃತ ಮಾಹಿತಿ ನೀಡಿದ್ದಾರೆ.‌ ನಾನು ಕೊರೊನಾ ಸೋಂಕಿಗೆ ಒಳಗಾಗಿದ್ದೇನೆ. ವೈದ್ಯರ ಸಲಹೆಯಂತೆ Read more…

ಈ ರೆಸ್ಟೋರೆಂಟ್‌ನಲ್ಲಿ ಸಿಗುತ್ತೆ ವಿಶ್ವದ ಅತಿ ಉದ್ದದ ಚಿಕನ್ ಎಗ್ ರೋಲ್

ದೇಶದ ಪ್ರತಿಯೊಂದು ಮೂಲೆಯೂ ಸಹ ತನ್ನದೇ ಆದ ವಿಶಿಷ್ಟ ಖಾದ್ಯಗಳಿಗೆ ಫೇಮಸ್ ಎಂದು ಬಿಡಿಸಿ ಹೇಳಬೇಕಿಲ್ಲ ತಾನೇ ? ಕೋಲ್ಕತ್ತಾದ ಬೀದಿಗಳಲ್ಲಿ ಸಿಗುವ ಪುಲ್ಚಾ, ಕಾಟಿ ರೋಲ್‌ಗಳು, ಚೌಮೀನ್‌ಗಳು Read more…

ಲೋಹದ ತ್ಯಾಜ್ಯದಿಂದ ಅರಳಿದೆ ಸುಂದರ ಕಲಾಕೃತಿ

ಲೋಹದ ತ್ಯಾಜ್ಯಗಳಿಗೆ ಮರುರೂಪ ಕೊಟ್ಟು ಅವುಗಳನ್ನು ಸುಂದರ ಕಲಾಕೃತಿಗಳನ್ನಾಗಿ ಮಾಡುತ್ತಿರುವ ಗುರುಗ್ರಾಮದ ಕಲಾವಿದ ಗೋಪಾಲ್ ‌ಜೋಶಿ ಹೊಸದೊಂದು ಓಪನ್‌ ಏರ್‌ ಸ್ಟುಡಿಯೋದಲ್ಲಿ ಅವುಗಳನ್ನು ಪ್ರದರ್ಶನಕ್ಕೆ ಇಟ್ಟಿದ್ದಾರೆ. ಕಳೆದ 25 Read more…

ಅಂಕೆ ಮೀರಿದ ಹೋಳಿ ’ಮಸ್ತಿ’: ವೈರಲ್ ಆಯ್ತು ಕುಡುಕರ ನಾಗಿನ್ ಡ್ಯಾನ್ಸ್

ಹೋಳಿ ಕೇವಲ ಬಣ್ಣಗಳ ಹಬ್ಬ ಮಾತ್ರವಾಗಿರದೇ ’ಮಸ್ತಿ’ ಮಾಡಲು ಒಳ್ಳೆ ಸಮಯವೂ ಆಗಿದೆ. ಉತ್ತರ ಪ್ರದೇಶದ ಪ್ರತಾಪ್‌ಘಡದ ವ್ಯಕ್ತಿಯೊಬ್ಬ ಈ ’ಮಸ್ತಿ’ಯನ್ನು ತೀರಾ ವಿಪರೀತ ಮಟ್ಟಕ್ಕೆ ಕೊಂಡೊಯ್ದಿದ್ದಾನೆ. ಕೋವಿಡ್-19 Read more…

ಕಾರಲ್ಲಿ ಒಬ್ಬರೇ ಇದ್ದರು ‘ಮಾಸ್ಕ್’ ಕಂಪಲ್ಸರಿ: ಹೈಕೋರ್ಟ್ ಮಹತ್ವದ ತೀರ್ಪು

ದೆಹಲಿ: ಕಾರಿನಲ್ಲಿ ಒಬ್ಬರೇ ಪ್ರಯಾಣ ಮಾಡುತ್ತಿದ್ದರೂ ಸಹ ಮಾಸ್ಕ್​ ಧರಿಸೋದು ಅನಿವಾರ್ಯ ಎಂದು ದೆಹಲಿ ಹೈಕೋರ್ಟ್ ಮಹತ್ವದ ತೀರ್ಪೊಂದನ್ನ ನೀಡಿದೆ. ಫೇಸ್​ ಮಾಸ್ಕ್​ ಒಂದು ಸುರಕ್ಷಾ ಕವಚದಂತೆ ಕಾರ್ಯನಿರ್ವಹಿಸುತ್ತದೆ. Read more…

ಕಾರ್ ನಲ್ಲಿ ಮಾಸ್ಕ್ ಧರಿಸುವ ಬಗ್ಗೆ ಮಹತ್ವದ ತೀರ್ಪು ನೀಡಿದ ಹೈಕೋರ್ಟ್

ಭಾರತದಲ್ಲಿ ಹೆಚ್ಚುತ್ತಿರುವ ಕೊರೊನಾ ವೈರಸ್ ಸೋಂಕಿನ ಮಧ್ಯೆ, ದೆಹಲಿ ಹೈಕೋರ್ಟ್ ಮಹತ್ವದ ತೀರ್ಪು ನೀಡಿದೆ. ಕಾರಿನಲ್ಲಿ ಏಕಾಂಗಿಯಾಗಿ ಪ್ರಯಾಣಿಸುವಾಗಲೂ ಮಾಸ್ಕ್ ಧರಿಸುವುದು ಕಡ್ಡಾಯ ಎಂದು ಕೋರ್ಟ್ ಹೇಳಿದೆ. ಕಾರನ್ನು Read more…

ನೆಟ್ಟಿಗರ ಮನಗೆದ್ದಿದೆ ಚುನಾವಣಾ ಕರ್ತವ್ಯದ ನಡುವೆಯೂ ಮಾನವೀಯತೆ ಮೆರೆದ ಈ ಪೊಲೀಸ್ ಪೇದೆ ಫೋಟೋ

ತಮಿಳುನಾಡಿನಲ್ಲಿ ವಿಧಾನಸಭಾ ಚುನಾವಣೆಯ ಮತದಾನ ಪ್ರಕ್ರಿಯೆ ನಡೆಯುತ್ತಿದೆ. ನಿನ್ನೆ ನಡೆದ ಮತದಾನದಲ್ಲಿ ತಾಯಿ ಮತದಾನ ಮಾಡಲು ತೆರಳಿದ್ದ ವೇಳೆ ಅಳುತ್ತಿದ್ದ ಕಂದಮ್ಮನನ್ನ ಪೊಲೀಸ್​ ಒಬ್ಬರು ಎತ್ತಿಕೊಂಡು ಸಂತೈಸುತ್ತಿರುವ ಫೋಟೋ Read more…

BIG NEWS: ಒಂದೇ ದಿನದಲ್ಲಿ 1,15,736 ಜನರಲ್ಲಿ ಕೊರೊನಾ ಸೋಂಕು ದೃಢ – 600ಕ್ಕೂ ಹೆಚ್ಚು ಜನ ಬಲಿ

ನವದೆಹಲಿ: ದೇಶಾದ್ಯಂತ ಕೊರೊನಾ ಸೋಂಕು ಶರವೇಗದಲ್ಲಿ ಹೆಚ್ಚುತ್ತಿದ್ದು, ಕಳೆದ 24 ಗಂಟೆಯಲ್ಲಿ 1,15,736 ಜನರಲ್ಲಿ ಸೋಂಕು ಪತ್ತೆಯಾಗಿದೆ. ಈ ಮೂಲಕ ದೇಶದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ 1,28,01,785ಕ್ಕೆ ಏರಿಕೆಯಾಗಿದೆ. Read more…

BIG NEWS: ಬಂಧನ ಭೀತಿಯಿಂದ 5 ಲಕ್ಷ ರೂ.ಗೆ ಬೆಂಕಿ ಇಟ್ಟ ಭ್ರಷ್ಟ ಅಧಿಕಾರಿ

ಹೈದರಾಬಾದ್: ಭ್ರಷ್ಟಾಚಾರ ನಿಗ್ರಹ ದಳ ಅಧಿಕಾರಿಗಳಿಗೆ ಸಿಕ್ಕಿಹಾಕಿಕೊಳ್ಳುವುದರಿಂದ ತಪ್ಪಿಸಿಕೊಳ್ಳಲು ಅಧಿಕಾರಿಯೊಬ್ಬ ಭಯದಿಂದ 5 ಲಕ್ಷ ರೂಪಾಯಿಗೆ ಬೆಂಕಿ ಹಚ್ಚಿದ ಘಟನೆ ತೆಲಂಗಾಣದಲ್ಲಿ ನಡೆದಿದೆ. ಅಧಿಕಾರಿ ಮನೆಯಿಂದ ಭಾಗಶಃ ಸುಟ್ಟುಹೋದ Read more…

ಎಲ್ಲಾ ಸರ್ಕಾರಿ ಕಚೇರಿಗೆ ಶನಿವಾರ ರಜೆ, 20 ನಗರಗಳಲ್ಲಿ ಇಂದು ರಾತ್ರಿಯಿಂದಲೇ ನೈಟ್ ಕರ್ಫ್ಯೂ ಜಾರಿ

ಅಹಮದಾಬಾದ್: ಗುಜರಾತ್ ನಲ್ಲಿ ಕೊರೊನಾ ಸೋಂಕು ವ್ಯಾಪಕವಾಗಿ ಹರಡುತ್ತಿದೆ. ಎರಡನೆಯ ಅಲೆ ಅಬ್ಬರಕ್ಕೆ ತತ್ತರಿಸಿದ ಗುಜರಾತ್ ನ 20 ನಗರಗಳಲ್ಲಿ ಇಂದಿನಿಂದ ನೈಟ್ ಕರ್ಪ್ಯೂ ಜಾರಿಗೊಳಿಸಲಾಗುವುದು. ಕೋವಿಡ್-19 ನಿಯಂತ್ರಣದಲ್ಲಿಡಲು Read more…

ಎಲ್ಲರಿಗೂ ಕೋವಿಡ್ ʼಲಸಿಕೆʼ ಹಾಕದಿರುವುದರ ಹಿಂದಿನ ಕಾರಣ ತಿಳಿಸಿದ ಕೇಂದ್ರ

ವಿಪರೀತ ಬೇಡಿಕೆ ಇದ್ದರೂ ಸಹ ಎಲ್ಲಾ ವಯೋಮಾನದ ಮಂದಿಗೂ ಕೋವಿಡ್ ಲಸಿಕೆ ಏಕೆ ನೀಡುತ್ತಿಲ್ಲ ಎಂಬ ವಿಚಾರವಾಗಿ ಕೇಂದ್ರ ಸರ್ಕಾರ ಸ್ಪಷ್ಟನೆ ಕೊಟ್ಟಿದೆ. ಕೇಂದ್ರ ಆರೋಗ್ಯ ಇಲಾಖೆ ಕಾರ್ಯದರ್ಶಿ Read more…

BIG NEWS: ಪತ್ನಿಗೆ ಆರ್ಥಿಕ ನೆರವು ನೀಡುವುದು ಪತಿ ಕರ್ತವ್ಯ, ಹೈಕೋರ್ಟ್ ಮಹತ್ವದ ತೀರ್ಪು

ನವದೆಹಲಿ: ಪತ್ನಿಗೆ ಆರ್ಥಿಕ ನೆರವು ನೀಡುವುದು ಪತಿಯ ಕರ್ತವ್ಯವಾಗಿದೆ ಎಂದು ದೆಹಲಿ ಹೈಕೋರ್ಟ್ ಮಹತ್ವದ ತೀರ್ಪು ನೀಡಿದೆ. ಕಾನೂನು ಸಮ್ಮತಿ ಇರುವ ನಿರ್ದಿಷ್ಟ ಪ್ರಕರಣ ಹೊರತಾಗಿ ಪತ್ನಿಯನ್ನು ನೋಡಿಕೊಳ್ಳುವುದು, Read more…

ವೃದ್ಧೆಗೆ ನೆರವಾಗಲು ಭಾಷಣವನ್ನ ಅರ್ಧಕ್ಕೇ ನಿಲ್ಲಿಸಿದ ಪ್ರಧಾನಿ

ವೃದ್ಧೆಯೊಬ್ಬಳಿಗೆ ನೆರವಾಗುವ ಸಲುವಾಗಿ ಪ್ರಧಾನಿ ನರೇಂದ್ರ ಮೋದಿ ತಮ್ಮ ಚುನಾವಣಾ ಭಾಷಣವನ್ನ ಮಧ್ಯದಲ್ಲೇ ನಿಲ್ಲಿಸಿದ ಘಟನೆ ಪಶ್ಚಿಮ ಬಂಗಾಳದಲ್ಲಿ ನಡೆದಿದೆ. ವೃದ್ದೆಗೆ ಪ್ರಥಮ ಚಿಕಿತ್ಸೆಯ ಅಗತ್ಯವಿದೆ ಎಂಬುದನ್ನ ಅರಿತ Read more…

BIG SHOCKING: ದೇಶವೀಗ ಕೊರೋನಾ ಹಾಟ್ ಸ್ಪಾಟ್, ಅಪಾಯಕಾರಿಯಾದ 2 ನೇ ಅಲೆ – ಮತ್ತೊಂದು ದಾಖಲೆ – ಮೊದಲ ಬಾರಿಗೆ 1.15 ಲಕ್ಷ ಜನರಿಗೆ ಸೋಂಕು

ನವದೆಹಲಿ: ದೇಶದಲ್ಲಿ ಕೋರೋನಾ ಎರಡನೆಯ ಅಬ್ಬರ ಜೋರಾಗಿದ್ದು, ಒಂದೇ ದಿನ ದಾಖಲೆಯ 1.15 ಲಕ್ಷ ಜನರಿಗೆ ಕೊರೊನಾ ಸೋಂಕು ತಗುಲಿರುವುದು ದೃಢಪಟ್ಟಿದೆ. ಕೊರೊನಾ ಸೋಂಕು ಪ್ರಾರಂಭವಾದ ನಂತರ ಮೊದಲ Read more…

ಕೊರೊನಾ 2ನೇ ಅಲೆ: ನಿರ್ಣಾಯಕವಾಗಲಿದೆ ಮುಂದಿನ ನಾಲ್ಕು ವಾರ

ದೇಶದಾದ್ಯಂತ ಕೊರೊನಾ ಎರಡನೇ ಅಲೆ ಅಬ್ಬರಿಸುತ್ತಿದ್ದು, ಕೆಲವೊಂದು ದಿನ ಸೋಂಕಿನ ಪ್ರಕರಣಗಳು ಲಕ್ಷವನ್ನು ಸಮೀಪಿಸುತ್ತಿದೆ. ಮೊದಲನೇ ಅಲೆಗಿಂತ ಎರಡನೇ ಅಲೆ ತೀವ್ರವಾಗಿ ವ್ಯಾಪಿಸುತ್ತಿದೆ ಎನ್ನಲಾಗಿದ್ದು, ಇದು ದೇಶವಾಸಿಗಳಲ್ಲಿ ಆತಂಕಕ್ಕೆ Read more…

ಮತದಾನ ಮಾಡಲು ಸೈಕಲ್ ನಲ್ಲಿ ಬಂದ ಖ್ಯಾತ ನಟ ವಿಜಯ್…! ಇದರ ಹಿಂದಿತ್ತು ಈ ಕಾರಣ

ಮಂಗಳವಾರದಂದು ನಡೆದ ತಮಿಳುನಾಡು ವಿಧಾನಸಭಾ ಚುನಾವಣೆಯಲ್ಲಿ ಖ್ಯಾತ ನಟ ವಿಜಯ್ ಚೆನ್ನೈನ ನೀಲಂಕರೈ ನಲ್ಲಿರುವ ಮತಗಟ್ಟೆಗೆ ಸೈಕಲ್ ಮೂಲಕ ಆಗಮಿಸಿ ತಮ್ಮ ಮತ ಚಲಾಯಿಸಿದ್ದಾರೆ. ವಿಜಯ್ ಸೈಕಲ್ ನಲ್ಲಿ Read more…

ಕತ್ತೆಗಳ ಮೇಲೆ ‘ಮತ ಯಂತ್ರ’ ಸಾಗಣೆ

ಮಂಗಳವಾರದಂದು ತಮಿಳುನಾಡು, ಕೇರಳ, ಪುದುಚೆರಿ ಮತ್ತು ಅಸ್ಸಾಂ ವಿಧಾನಸಭಾ ಚುನಾವಣೆಗೆ ಮತದಾನ ನಡೆದಿದ್ದು, ಇದರ ಜೊತೆಗೆ ಪಶ್ಚಿಮ ಬಂಗಾಳದಲ್ಲಿ ಮೂರನೇ ಹಂತದ ಮತದಾನ ನಡೆದಿದೆ. ಮತದಾರರು ಅತ್ಯುತ್ಸಾಹದಿಂದ ಮತ Read more…

ಕೊನೆಗೂ ಎರಡೂವರೆ ಅಡಿ ಎತ್ತರದ ಅಜೀಮ್ ಮನ್ಸೂರಿಗೆ ʼನಿಶ್ಚಿತಾರ್ಥʼ

ಮದುವೆ ವಿಚಾರಕ್ಕೆ ಸಾಮಾಜಿಕ ಜಾಲತಾಣದಲ್ಲಿ ಸುದ್ದಿ ಮಾಡಿದ್ದ ಎರಡೂವರೆ ಅಡಿ ಎತ್ತರದ ವ್ಯಕ್ತಿ ಅಜೀಮ್ ಮನ್ಸೂರಿಗೆ ಕೊನೆಗೂ ಮದುವೆಯಾಗ್ತಿದೆ. ಮನ್ಸೂರಿ ನಿಶ್ಚಿತಾರ್ಥ ಮಾಡಿಕೊಂಡಿದ್ದಾರೆ. ಮನ್ಸೂರಿಗೆ ಅನೇಕ ವರ್ಷಗಳಿಂದ ವಧು Read more…

ಕೋವಿಡ್ ಲಸಿಕೆ ಕುರಿತಂತೆ ಸರ್ಕಾರಿ ನೌಕರರಿಗೆ ಕೇಂದ್ರದಿಂದ ಮಹತ್ವದ ಸೂಚನೆ

ದೇಶದಲ್ಲಿ ಕೊರೊನಾ ಕೇಸ್​ಗಳ ಸಂಖ್ಯೆ ಹೆಚ್ಚಾಗುತ್ತಿರುವ ಹಿನ್ನೆಲೆ 45 ವರ್ಷ ಮೇಲ್ಪಟ್ಟ ಎಲ್ಲಾ ಕೇಂದ್ರ ಸರ್ಕಾರಿ ಉದ್ಯೋಗಿಗಳು ಲಸಿಕೆಯನ್ನ ಹಾಕಿಸಿಕೊಳ್ಳಿ ಎಂದು ಕೇಂದ್ರ ಸರ್ಕಾರ ಸೂಚನೆ ನೀಡಿದೆ. 45 Read more…

ಕತ್ತರಿ ಬಳಸದೆ ಕಟಿಂಗ್‌ ಮಾಡಿಕೊಂಡ ವ್ಯಕ್ತಿ ವಿಡಿಯೋ ವೈರಲ್

ದಿನನಿತ್ಯದ ಯಾವುದೇ ಜಟಿಲ ಸಮಸ್ಯೆಗೂ ತ್ವರಿತ ಪರಿಹಾರ ಕಂಡುಕೊಳ್ಳುವ ’ಜುಗಾಡ್’ ಕಲೆಯಲ್ಲಿ ಭಾರತೀಯರು ಸಿದ್ಧಹಸ್ತರು. ಪ್ರತಿನಿತ್ಯದ ಹವ್ಯಾಸಗಳಿಂದ ಹಿಡಿದು ಮನೆಗೆಲಸದವರೆಗೂ ಈ ಜುಗಾಡ್‌ಗಳು ಕೆಲಸ ಮಾಡುತ್ತವೆ. ಹಿರಿಯ ವ್ಯಕ್ತಿಯೊಬ್ಬರು Read more…

BIG NEWS: ಹೆಚ್ಚುತ್ತಿರುವ ಕೊರೊನಾ – ಲಾಕ್ ಡೌನ್ ಗೆ ಹೈಕೋರ್ಟ್ ಸೂಚನೆ

ಗುಜರಾತ್ ನಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ಹೆಚ್ಚಾಗ್ತಿದೆ. ಈ ಬಗ್ಗೆ ಹೈಕೋರ್ಟ್ ಮಹತ್ವದ ಆದೇಶ ನೀಡಿದೆ. ಹೆಚ್ಚಾಗ್ತಿರುವ ಕೊರೊನಾ ಹಿನ್ನಲೆಯಲ್ಲಿ ರಾಜ್ಯದಲ್ಲಿ ಲಾಕ್ ಡೌನ್ ಜಾರಿಗೊಳಿಸುವ ಅಗತ್ಯವಿದೆ. ರಾಜ್ಯ Read more…

ʼಮಾಸ್ಕ್ʼ ಜಾಗೃತಿಗಾಗಿ ವಿಶೇಷ ವಿಡಿಯೋ ಪೋಸ್ಟ್ ಮಾಡಿದ ಪುಣೆ ಪೊಲೀಸ್

ಕಳೆದೊಂದು ವರ್ಷದಿಂದ ನಮ್ಮ ಜೀವನ ಹಾಗೂ ಜೀವನೋಪಾಯಗಳ ಜೊತೆಗೆ ಆಟವಾಡುತ್ತಿರುವ ಕೊರೋನಾ ವೈರಸ್ ಸೋಂಕಿನ ವಿರುದ್ಧ ರಕ್ಷಿಸಿಕೊಳ್ಳಲು ಅಗತ್ಯವಿರುವ ಮುನ್ನೆಚ್ಚರಿಕಾ ಕ್ರಮಗಳನ್ನ ತೆಗೆದುಕೊಳ್ಳಲು ಮನವಿ ಮಾಡಿಕೊಳ್ಳುತ್ತಲೇ ಇವೆ ಸರ್ಕಾರಗಳು. Read more…

ಕೋವಿಡ್-19 ಲಸಿಕೆ ಹೇಗೆ ಕೆಲಸ ಮಾಡುತ್ತದೆಂಬುದನ್ನು ಥ್ರಿಲ್ಲಿಂಗ್ ಆಗಿ ವಿವರಿಸಿದ ಟಿಕ್ ‌ಟಾಕರ್‌

ಕೊರೊನಾ ವೈರಸ್‌ ಹಬ್ಬುವಿಕೆಯನ್ನು ನಿಯಂತ್ರಣದಲ್ಲಿ ಇಡುವುದು ಕಷ್ಟವಾಗುತ್ತಿರುವ ನಡುವೆ ಜನರಲ್ಲಿ ತಮ್ಮ ಹಾಗೂ ತಮ್ಮ ಕುಟುಂಬಗಳ ಆರೋಗ್ಯದ ಕುರಿತಾಗಿ ಹಿಂದೆಂದಿಗಿಂತಲೂ ಹೆಚ್ಚಿನ ಕಳಕಳಿ ಸೃಷ್ಟಿಯಾಗಿದೆ. ಕೋವಿಡ್-19 ಲಸಿಕೆಗಳು ಹೇಗೆ Read more…

ಮಹಾರಾಷ್ಟ್ರ ನಂತ್ರ ಇಲ್ಲಿಯೂ ಜಾರಿಯಾಗಿದೆ ರಾತ್ರಿ ಕರ್ಫ್ಯೂ

ಕೊರೊನಾ ವೈರಸ್ ವೇಗ ಹೆಚ್ಚಾಗಿದೆ. ಸೋಂಕಿತರ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚುತ್ತಿದೆ. ರಾಷ್ಟ್ರ ರಾಜಧಾನಿ ದೆಹಲಿಯ ಪರಿಸ್ಥಿತಿ ಆತಂಕವುಂಟು ಮಾಡಿದೆ. ಕೊರೊನಾ ನಿಯಮ ಪಾಲಿಸುವಂತೆ ಜನರಿಗೆ ಮನವಿ ಮಾಡಲಾಗ್ತಿದೆ. Read more…

BIG NEWS: ದೇಶದಲ್ಲಿ ‘ಕೊರೊನಾ’ 2 ನೇ ಅಲೆ ಏಕಾಏಕಿ ಉಲ್ಬಣವಾಗಿದ್ದರ ಹಿಂದಿನ ಕಾರಣ ಬಹಿರಂಗಪಡಿಸಿದ ಕೇಂದ್ರ ಸರ್ಕಾರ

ಭಾರತಲ್ಲಿ ಕೊರೊನಾ ಎರಡನೇ ಅಲೆ ಜೋರಾಗಿದ್ದು, ಎಲ್ಲರಲ್ಲಿ ಭಯ ಹುಟ್ಟಿಸಿದೆ. ಸೋಮವಾರ ದೇಶದಲ್ಲಿ 96,517 ಹೊಸ ಪ್ರಕರಣಗಳು ದಾಖಲಾಗಿವೆ. ಭಾನುವಾರ  1 ಲಕ್ಷಕ್ಕೂ ಹೆಚ್ಚು ಪ್ರಕರಣಗಳು ದಾಖಲಾಗಿವೆ. ಭಾರತದಲ್ಲಿ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...