alex Certify India | Kannada Dunia | Kannada News | Karnataka News | India News - Part 1132
ಕನ್ನಡ ದುನಿಯಾ
    Dailyhunt JioNews

Kannada Duniya

ಪತ್ನಿ ಹಾಗೂ ಮಕ್ಕಳ ಮೇಲೆಯೇ ಗುಂಡು ಹಾರಿಸಿದ ಪಾಪಿ ಪತಿ..!

ದಾಂಪತ್ಯ ಕಲಹವು ಫೈರಿಂಗ್​​ನಲ್ಲಿ ಅಂತ್ಯಗೊಂಡ ಘಟನೆ ಹೈದರಾಬಾದ್​​ನ ಬಿಲಾಲ್​ ನಗರದಲ್ಲಿ ನಡೆದಿದೆ. 52 ವರ್ಷದ ಸೈಯದ್​ ಹಬೀಬ್​ ಹಶ್ಮಿ ಎಂಬಾತ ಪರವಾನಿಗಿ ಹೊಂದಿದ ಪಿಸ್ತೂಲ್​ನಿಂದ ಪತ್ನಿ ಹಾಗೂ ಮಕ್ಕಳ Read more…

ಗುಡ್​ ನ್ಯೂಸ್​: ಈ ರಾಜ್ಯದಲ್ಲಿ ಪ್ರಾಥಮಿಕ ಶಾಲೆ ವಿದ್ಯಾರ್ಥಿಗಳಿಗೆ ವಾರ್ಷಿಕ ಪರೀಕ್ಷೆ ರದ್ದು..!

ಮಾಧ್ಯಮಿಕ ಶಿಕ್ಷಣ ಮಂಡಳಿಯ ಶಾಲೆಗಳ 1ರಿಂದ 8ನೇ ತರಗತಿಯ ಮಕ್ಕಳಿಗೆ ವಾರ್ಷಿಕ ಪರೀಕ್ಷೆಯನ್ನ ನಡೆಸದೇ ಅಸೆಸ್​ಮೆಂಟ್​ ಆಧಾರದಲ್ಲಿ ಮುಂದಿನ ತರಗತಿಗೆ ಬಡ್ತಿ ನೀಡಲು ಉತ್ತರ ಪ್ರದೇಶ ಸರ್ಕಾರ ನಿರ್ಧರಿಸಿದೆ. Read more…

ಸ್ನೇಹಿತನೊಂದಿಗೆ ಸೆಕ್ಸ್ ಗೆ ಆಮಿಷ: ಚಲಿಸುವ ಕಾರ್ ನಲ್ಲೇ ಸಾಮೂಹಿಕ ಅತ್ಯಾಚಾರ – ವಿಡಿಯೋ ವೈರಲ್

ಜೈಪುರ್: ಚಲಿಸುವ ಕಾರ್ ನಲ್ಲೇ ಯುವತಿ ಮೇಲೆ ಸಾಮೂಹಿಕ ಅತ್ಯಾಚಾರವೆಸಗಿದ ಘಟನೆ ರಾಜಸ್ಥಾನದಲ್ಲಿ ನಡೆದಿದ್ದು, ಜೈಪುರ್ ಪೊಲೀಸರು ಪ್ರಕರಣ ದಾಖಲಿಸಿಕೊಂಡು ಮೂವರು ಆರೋಪಿಗಳನ್ನು ಬಂಧಿಸಿದ್ದಾರೆ. ಸಾಮಾಜಿಕ ಜಾಲತಾಣದಲ್ಲಿ ವಿಡಿಯೋ Read more…

ವಿದ್ಯಾರ್ಥಿಗಳೇ ಗಮನಿಸಿ..! ಪರೀಕ್ಷೆ ದಿನಾಂಕದಲ್ಲಿ ಬದಲಾವಣೆ –CICSE 10, 12 ನೇ ತರಗತಿ ಪರೀಕ್ಷೆ ಬಗ್ಗೆ ಇಲ್ಲಿದೆ ಮಾಹಿತಿ

ನವದೆಹಲಿ: ಕೌನ್ಸಿಲ್ ಆಫ್ ಇಂಡಿಯನ್ ಸ್ಕೂಲ್ ಸರ್ಟಿಫಿಕೇಟ್ ಎಕ್ಸಾಮಿನೇಷನ್ (ಸಿಐಸಿಎಸ್ಇ) ಸೋಮವಾರ 10 ಮತ್ತು 12 ನೇ ತರಗತಿಯ ಕೆಲವು ವಿಷಯಗಳ ಪರೀಕ್ಷೆ ದಿನಾಂಕಗಳನ್ನು ಬದಲಿಸಿದೆ. ಐಸಿಎಸ್‌ಇ (10 Read more…

BIG NEWS: ಮೀಸಲಾತಿ ಹೆಚ್ಚಳ ಕುರಿತು ಮಹತ್ವದ ಬೆಳವಣಿಗೆ –ರಾಜ್ಯಗಳ ಅಭಿಪ್ರಾಯ ಕೇಳಿದ ಸುಪ್ರೀಂ ಕೋರ್ಟ್

ನವದೆಹಲಿ: ಮೀಸಲಾತಿಯ ಗರಿಷ್ಠ ಪ್ರಮಾಣ ಶೇಕಡ 50 ರಷ್ಟು ಮಿತಿ ಹೆಚ್ಚಳ ಮಾಡುವ ಬಗ್ಗೆ ಸುಪ್ರೀಂಕೋರ್ಟ್ ನಿಂದ ರಾಜ್ಯಗಳ ಅಭಿಪ್ರಾಯ ಕೇಳಲಾಗಿದೆ. ಮೀಸಲಾತಿ ಪ್ರಮಾಣವನ್ನು ಹೆಚ್ಚಳ ಮಾಡಬಹುದೇ ಎಂದು Read more…

10, 12 ನೇ ತರಗತಿ ಪಾಸಾದವರಿಗೆ ಭರ್ಜರಿ ಗುಡ್ ನ್ಯೂಸ್: ಅಂಚೆ ಇಲಾಖೆಯಲ್ಲಿ ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನ

ನವದೆಹಲಿ: ಭಾರತೀಯ ಅಂಚೆ ಇಲಾಖೆಯಲ್ಲಿ 1421 ಬ್ರಾಂಚ್ ಪೋಸ್ಟ್‌ ಮಾಸ್ಟರ್, ಅಸಿಸ್ಟೆಂಟ್ ಬ್ರಾಂಚ್ ಪೋಸ್ಟ್‌ಮಾಸ್ಟರ್ ಮತ್ತು ಡಾಕ್ ಸೇವಕ್ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತ ಅಭ್ಯರ್ಥಿಗಳು Read more…

BIG BREAKING: ಭಾರೀ ಬೆಂಕಿ ದುರಂತ – ಅಗ್ನಿಶಾಮಕ ಸಿಬ್ಬಂದಿ, ಪೊಲೀಸ್ ಅಧಿಕಾರಿ ಸೇರಿ 9 ಮಂದಿ ಸಾವು

ಕೊಲ್ಕತ್ತಾದಲ್ಲಿ ಭಾರೀ ಬೆಂಕಿ ದುರಂತ ಸಂಭವಿಸಿದ್ದು 9 ಮಂದಿ ಸಾವನ್ನಪ್ಪಿದ್ದಾರೆ. ಕೊಲ್ಕತ್ತಾದ ಸ್ಟಾಂಡ್ ರಸ್ತೆಯ ಈಸ್ಟರ್ನ್ ರೈಲ್ವೇ ಕಚೇರಿಯ 13 ನೇ ಮಹಡಿಯಲ್ಲಿ ಭಾರಿ ಅಗ್ನಿ ಅವಘಡ ಉಂಟಾಗಿದೆ. Read more…

SHOCKING: ದೇಶದಲ್ಲಿ ಮತ್ತೆ ಕೊರೊನಾ ಅಬ್ಬರ, ಈ ಬಾರಿ ಪುಟ್ಟ ಮಕ್ಕಳೇ ಡೆಡ್ಲಿ ವೈರಸ್​ನ ಟಾರ್ಗೆಟ್​..!

ಇಂದೋರ್​​ನಲ್ಲಿ ಮತ್ತೆ ಕೊರೊನಾ ವೈರಸ್​ ತೀವ್ರಗತಿಯಲ್ಲಿ ಹಬ್ಬುತ್ತಿದೆ. ಈ ಬಾರಿ ಕೊರೊನಾ ವೈರಸ್​​ ಮಕ್ಕಳ ಮೇಲೂ ಗಾಢ ಪರಿಣಾಮ ಬೀರ್ತಿದೆ . ಕಳೆದ 24 ಗಂಟೆಗಳಲ್ಲಿ ಕೊರೊನಾದ ಹೊಸ Read more…

ಮಹಿಳಾ ದಿನಾಚರಣೆಯಂದು ಮೋದಿ ಮಾಡಿದ ಶಾಪಿಂಗ್ ಏನು?

ಪ್ರಧಾನ ಮಂತ್ರಿ ನರೇಂದ್ರ ಮೋದಿ ಅಂತರರಾಷ್ಟ್ರೀಯ ಮಹಿಳಾ ದಿನಾಚರಣೆ ಹಿನ್ನಲೆಯಲ್ಲಿ ಎಲ್ಲ ಮಹಿಳೆಯರಿಗೆ ಅಭಿನಂದನೆ ಸಲ್ಲಿಸಿದ್ದಾರೆ. ಇದ್ರ ಜೊತೆ ಪ್ರಧಾನಿ ಮೋದಿ,ಮಹಿಳಾ ಸ್ವಯಂಸೇವಕ ಗುಂಪುಗಳು ನಡೆಸುವ ಸಂಸ್ಥೆಗಳಿಂದ ಅನೇಕ Read more…

ರೈಲು ಪ್ರಯಾಣಿಕರೇ ಗಮನಿಸಿ: ಇನ್ಮುಂದೆ ಇದೊಂದೆ ಸಹಾಯವಾಣಿ ಸಂಖ್ಯೆ

ಪ್ರಯಾಣಿಕರ ಅನುಕೂಲಕ್ಕಾಗಿ ಭಾರತೀಯ ರೈಲ್ವೆ ಇಲಾಖೆ ಸಹಾಯವಾಣಿಯೊಂದನ್ನ ತೆರೆದಿದೆ. ಅಂದರೆ ಇನ್ಮೇಲೆ ನೀವು ಇದೊಂದು ಸಹಾಯವಾಣಿ ಸಹಾಯದಿಂದ ನೀವು ರೈಲ್ವೆ ಸೇವೆ ಸಂಬಂಧಿ ಎಲ್ಲಾ ಗೊಂದಲಗಳನ್ನ ನಿವಾರಿಸಿಕೊಳ್ಳಬಹುದಾಗಿದೆ. ರೈಲ್ವೆ Read more…

BREAKING NEWS: ಶಾಲೆಯಲ್ಲಿ ಘೋರ ದುರಂತ, ಗೋಡೆ ಕುಸಿದು 6 ಕಾರ್ಮಿಕರು ಸಾವು

ಪಾಟ್ನಾ: ಬಿಹಾರದ ಖಾಗಾರಿಯಾ ಜಿಲ್ಲೆ ಮಹೇಶ್ ಖುಂಟ್ ಪೊಲೀಸ್ ಠಾಣೆ ವ್ಯಾಪ್ತಿಯ ಚಾಂಡಿ ಟೋಲಾ ಪ್ರದೇಶದಲ್ಲಿ ಶಾಲಾ ಗೋಡೆ ಕುಸಿದು ಆರು ಮಂದಿ ಕಾರ್ಮಿಕರು ಸಾವನ್ನಪ್ಪಿದ್ದಾರೆ. ಅವಶೇಷಗಳಡಿಯಿಂದ 5 Read more…

BIG NEWS: ಧಾರ್ಮಿಕ ಮತಾಂತರ ನಿಷೇಧ; ದೇಶದಲ್ಲೇ ಕಠಿಣ ಕಾನೂನು ಜಾರಿಗೆ ತಂದ ಮಧ್ಯಪ್ರದೇಶ -10 ವರ್ಷ ಜೈಲು, 1 ಲಕ್ಷ ರೂ. ದಂಡ

ಭೋಪಾಲ್: ಮಧ್ಯಪ್ರದೇಶ ವಿಧಾನಸಭೆಯಲ್ಲಿ ಸೋಮವಾರ ಮತಾಂತರ ನಿಷೇಧ ಮಸೂದೆ ಮಂಡಿಸಲಾಗಿದೆ. ಈ ಮಸೂದೆಯಲ್ಲಿ ಧಾರ್ಮಿಕ ಮತಾಂತರ ನಿಷೇಧಕ್ಕೆ ಹೊಸ ಕಾನೂನು ಜಾರಿಗೆ ತರಲಾಗಿದ್ದು, 10 ವರ್ಷಗಳವರೆಗೆ ಜೈಲು ಶಿಕ್ಷೆ, Read more…

ಚುನಾವಣೆ ಕಾವೇರಿದ ಹೊತ್ತಲ್ಲೇ ಟಿಎಂಸಿಗೆ ಮತ್ತೊಂದು ಬಿಗ್ ಶಾಕ್: 5 ಶಾಸಕರು ಬಿಜೆಪಿಗೆ ಜಂಪ್

ಕೊಲ್ಕತ್ತಾ: ಪಶ್ಚಿಮ ಬಂಗಾಳದಲ್ಲಿ ವಿಧಾನಸಭೆ ಚುನಾವಣೆ ಪ್ರಚಾರ ಕಾವೇರುತ್ತಿದ್ದಂತೆ ಪಕ್ಷಾಂತರ ಪರ್ವ ಮುಂದುವರೆದಿದೆ. ಇಂದು ನಡೆದ ಮಹತ್ವದ ಬೆಳವಣಿಗೆಯಲ್ಲಿ 5 ಮಂದಿ ಟಿಎಂಸಿ ಶಾಸಕರು ಬಿಜೆಪಿಗೆ ಸೇರ್ಪಡೆಯಾಗಿದ್ದಾರೆ. ಪಶ್ಚಿಮ Read more…

ಅತ್ಯಾಚಾರಿಯ ಪೋಷಕರಿಗೂ ಜೈಲು ಶಿಕ್ಷೆ ವಿಧಿಸಿದೆ ಈ ನ್ಯಾಯಾಲಯ..!

5 ವರ್ಷದ ಬಾಲಕಿಯನ್ನ ಅತ್ಯಾಚಾರಗೈದು ಕೊಲೆ ಮಾಡಿದ ಆರೋಪದ ಅಡಿಯಲ್ಲಿ ಉತ್ತರಾಖಂಡ್​ನ ಪೋಸ್ಕೋ ಕೋರ್ಟ್ ಪೋಕ್ಸೋ ಕಾಯ್ದೆ ಅಡಿಯಲ್ಲಿ ಅಪರಾಧಿಗೆ ಜೀವಾವಧಿ ಶಿಕ್ಷೆ ವಿಧಿಸಿದೆ. ಮಾತ್ರವಲ್ಲದೇ ಆತನ ಪೋಷಕರಿಗೂ Read more…

ಪ್ರೀತಿಸಿ ಮದುವೆಯಾಗದ ಎಲ್ಲಾ ಪ್ರಕರಣಗಳೂ ಅತ್ಯಾಚಾರದ ವ್ಯಾಪ್ತಿಗೆ ಬರೋದಿಲ್ಲ : ಸುಪ್ರೀಂ ಕೋರ್ಟ್​

ಪ್ರೀತಿಸಿ ಮದುವೆಯಾಗುತ್ತೇನೆ ಎಂದು ಹೇಳಿದ ಬಳಿಕ ಪ್ರಿಯತಮ ತನ್ನ ಪ್ರೇಯಸಿಯನ್ನ ಮದುವೆಯಾಗದೇ ಹೋದರಲ್ಲಿ ಅದನ್ನ ಅತ್ಯಾಚಾರ ಎಂದು ಪರಿಗಣನೆ ಮಾಡಲು ಆಗೋದಿಲ್ಲ ಎಂದು ಸುಪ್ರೀಂ ಕೋರ್ಟ್ ಹೇಳಿದೆ. ಸೂಕ್ತ Read more…

ಸೆಕೆಂಡ್ ಹ್ಯಾಂಡ್ ಕಾರು ಖರೀದಿಸುವ ವೇಳೆ ಈ ತಪ್ಪು ಮಾಡ್ಬೇಡಿ

ಕಾರು ಈಗ ಮೂಲಭೂತ ಅಗತ್ಯಗಳಲ್ಲಿ ಒಂದಾಗಿದೆ. ಹೊಸ ಕಾರು ಖರೀದಿ ಸಾಧ್ಯವಿಲ್ಲ ಎನ್ನುವವರು ಸೆಕೆಂಡ್ ಹ್ಯಾಂಡ್ ಕಾರು ಖರೀದಿಸಲು ಮುಂದಾಗ್ತಾರೆ. ಸೆಕೆಂಡ್ ಹ್ಯಾಂಡ್ ಕಾರು ಖರೀದಿಸುವ ವೇಳೆ ಜನರು Read more…

BIG NEWS: ಒಂದೇ ದಿನದಲ್ಲಿ 18 ಸಾವಿರಕ್ಕೂ ಹೆಚ್ಚು ಜನರಲ್ಲಿ ಸೋಂಕು ಪತ್ತೆ; ದೇಶದಲ್ಲಿದೆ 1,88,747 ಕೋವಿಡ್ ಸಕ್ರಿಯ ಪ್ರಕರಣ

ನವದೆಹಲಿ: ದೇಶದಲ್ಲಿ ಕಳೆದ 24 ಗಂಟೆಯಲ್ಲಿ 18,599 ಜನರಲ್ಲಿ ಕೊರೊನಾ ಸೋಂಕು ಪತ್ತೆಯಾಗಿದೆ. ಈ ಮೂಲಕ ದೇಶದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ 1,12,29,398ಕ್ಕೆ ಏರಿಕೆಯಾಗಿದೆ. ಕಳೆದ 24 ಗಂಟೆಯಲ್ಲಿ Read more…

ಬೆಲೆ ಕೇಳಿ ಬೆಚ್ಚಿ ಬಿದ್ರು ಬರೋಬ್ಬರಿ 48 ಲಕ್ಷ ರೂ. ಮೌಲ್ಯದ ವಾಚ್ ಒಡೆದ ಅಧಿಕಾರಿಗಳು

ದುಬೈನಿಂದ ಆಗಮಿಸಿದ್ದ ವ್ಯಕ್ತಿಯೊಬ್ಬರು ಚಿನ್ನ ಅಡಗಿಸಿಟ್ಟಿರಬಹುದು ಎಂದು ಭಾವಿಸಿದ ಕಸ್ಟಮ್ಸ್ ಅಧಿಕಾರಿಗಳು 48 ಲಕ್ಷ ರೂಪಾಯಿ ಮೌಲ್ಯದ ವಾಚ್ ಒಡೆದು ಹಾಕಿದ ವಿಚಾರ ಕೋರ್ಟ್ ಮೆಟ್ಟಿಲೇರಿದೆ. ಕಸ್ಟಮ್ಸ್ ಅಧಿಕಾರಿಗಳು Read more…

ಖ್ಯಾತ ನಟನ ಸೇರ್ಪಡೆಯಿಂದ ಹೈವೋಲ್ಟೇಜ್ ಬಂಗಾಳದಲ್ಲಿ ಬಿಜೆಪಿಗೆ ಹೆಚ್ಚಿದ ಬಲ

ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆ ಕಣ ರಂಗೇರಿದೆ. ಖ್ಯಾತ ನಟ ಮಿಥುನ್ ಚಕ್ರವರ್ತಿ ಬಿಜೆಪಿಗೆ ಸೇರ್ಪಡೆಯಾಗಿದ್ದಾರೆ. ವಿಧಾನಸಭೆ ಚುನಾವಣೆ ಹಿನ್ನೆಲೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಇಂದಿನಿಂದ ಎರಡು ದಿನಗಳ Read more…

ಗಂಡನ ಸೇರುವ ತವಕದಲ್ಲಿದ್ದ ಮಹಿಳೆ ಲಾಡ್ಜ್ ಗೆ ಕರೆದೊಯ್ದು ಲೈಂಗಿಕ ದೌರ್ಜನ್ಯ, ವಿಡಿಯೋ ಮಾಡಿ ಕಿರುಕುಳ

ಅಹಮದಾಬಾದ್: ಗಂಡನಿಂದ ದೂರವಾಗಿದ್ದ ಮಹಿಳೆಯನ್ನು ಲಾಡ್ಜ್ ಗೆ ಕರೆದೊಯ್ದು ಲೈಂಗಿಕ ದೌರ್ಜನ್ಯವೆಸಗಿದ ಘಟನೆ ಗುಜರಾತ್ ನಲ್ಲಿ ನಡೆದಿದೆ. ಇದರಿಂದ ನೊಂದ ಮಹಿಳೆ ಆತ್ಮಹತ್ಯೆಗೆ ಯತ್ನಿಸಿದ್ದಾಳೆ. ಫಾರ್ಮಸಿಸ್ಟ್ ಆಗಿ ಕೆಲಸ Read more…

ವೇಶ್ಯಾವಾಟಿಕೆ ಅಡ್ಡೆಯಲ್ಲಿ ಸಿಕ್ಕಿದ್ಯಾರು ಗೊತ್ತಾ…? ಸಿನಿಮಾ ಸ್ಟೋರಿಯಂತಿದೆ ಮಗನ ಸೇರಿದ ವಿಧವೆ ಕತೆ

ಪುಣೆ: ಪುಣೆಯಲ್ಲಿ ವೇಶ್ಯಾವಾಟಿಕೆ ಅಡ್ಡೆ ಮೇಲೆ ದಾಳಿ ಮಾಡಿರುವ ಪೊಲೀಸರು ಪಶ್ಚಿಮ ಬಂಗಾಳ ಮೂಲದ 45 ವರ್ಷದ ವಿಧವೆಯನ್ನು ರಕ್ಷಿಸಿದ್ದಾರೆ. ಆಕೆಯ ಮಗನೊಂದಿಗೆ ಮಹಿಳೆಯನ್ನು ಕಳುಹಿಸಲಾಗಿದೆ. ಪಶ್ಚಿಮ ಬಂಗಾಳದ Read more…

BIG NEWS: ಕೋವಿಡ್ ಸೋಂಕಿತರ ಸಂಖ್ಯೆ 1,12,10,799ಕ್ಕೆ ಏರಿಕೆ; 2,09,22,344 ಜನರಿಗೆ ವ್ಯಾಕ್ಸಿನ್ ವಿತರಣೆ

ನವದೆಹಲಿ: ದೇಶದಲ್ಲಿ ಕಳೆದ 24 ಗಂಟೆಯಲ್ಲಿ 18,711 ಜನರಲ್ಲಿ ಕೊರೊನಾ ಸೋಂಕು ಪತ್ತೆಯಾಗಿದೆ. ಈ ಮೂಲಕ ದೇಶದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ 1,12,10,799ಕ್ಕೆ ಏರಿಕೆಯಾಗಿದೆ. ಕಳೆದ 24 ಗಂಟೆಯಲ್ಲಿ Read more…

ಗಮನಿಸಿ…! ಮಾರ್ಚ್ 13 ರಂದು ದೇಶಾದ್ಯಂತ ರೈಲು ತಡೆ

ನವದೆಹಲಿ: ಕೇಂದ್ರ ಸರ್ಕಾರದ ನೂತನ ಕೃಷಿ ಕಾಯ್ದೆಗಳ ವಿರುದ್ಧ ದೆಹಲಿ ಗಡಿಭಾಗದಲ್ಲಿ ರೈತರು ನಡೆಸುತ್ತಿರುವ ಹೋರಾಟ ಶನಿವಾರ 100 ದಿನ ಪೂರೈಸಿದೆ. ಇದೇ ವೇಳೆ ರೈತರು  ದೇಶಾದ್ಯಂತ ರೈತರು Read more…

SSLC ಪಾಸಾದವರಿಗೆ ಗುಡ್ ನ್ಯೂಸ್: ರೈಲ್ವೇಯಲ್ಲಿ ಉದ್ಯೋಗಾವಕಾಶ

ನವದೆಹಲಿ: ಪಶ್ಚಿಮ ಮಧ್ಯ ರೈಲ್ವೆಯಲ್ಲಿ 165 ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನಿಸಲಾಗಿದೆ. ಮಾರ್ಚ್ 1 ರಿಂದ ಅರ್ಜಿ ಸಲ್ಲಿಕೆ ಆರಂಭವಾಗಿದ್ದು, ಮಾ. 30 ರವರೆಗೆ ಅರ್ಜಿ ಸಲ್ಲಿಸಬಹುದು. ಫಿಟ್ಟರ್, Read more…

ಶಾಕಿಂಗ್..! ಬಸ್ ನಲ್ಲೇ ಮಹಿಳಾ ಪೊಲೀಸ್ ಮೈಮುಟ್ಟಿ ಅಸಭ್ಯ ವರ್ತನೆ, ಲೈಂಗಿಕ ಕಿರುಕುಳ ನೀಡಿ ಪರಾರಿ

ನವದೆಹಲಿ: ರಾಷ್ಟ್ರ ರಾಜಧಾನಿ ದೆಹಲಿಯಿಂದ ವರದಿಯಾದ ಮತ್ತೊಂದು ಆಘಾತಕಾರಿ ಘಟನೆಯಲ್ಲಿ 29 ವರ್ಷದ ಮಹಿಳಾ ಕಾನ್ಸ್ಟೇಬಲ್ ಗೆ ಮೈಮುಟ್ಟಿ ಅನುಚಿತವಾಗಿ ವರ್ತಿಸಿ ಲೈಂಗಿಕ ಕಿರುಕುಳ ನೀಡಿದ ಬಗ್ಗೆ ದೂರು Read more…

ರಾಮ ಮಂದಿರ ದೇಣಿಗೆ ಸಂಗ್ರಹದ ಬಗ್ಗೆ ಮುಖ್ಯ ಮಾಹಿತಿ ನೀಡಿದ ಟ್ರಸ್ಟ್

ನವದೆಹಲಿ: ಅಯೋಧ್ಯ ರಾಮಮಂದಿರ ನಿರ್ಮಾಣಕ್ಕೆ ದೇಶದಲ್ಲಿ 10 ಕೋಟಿ ಕುಟುಂಬದಿಂದ ದೇಣಿಗೆ ಸಂಗ್ರಹಿಸಲಾಗಿದೆ ಎಂದು ರಾಮ ಜನ್ಮಭೂಮಿ ತೀರ್ಥ ಕ್ಷೇತ್ರ ಟ್ರಸ್ಟ್ ಕಾರ್ಯದರ್ಶಿ ಚಂಪತ್ ರಾಯ್ ತಿಳಿಸಿದ್ದಾರೆ. ಪಶ್ಚಿಮಬಂಗಾಳದಲ್ಲಿ Read more…

BIG NEWS: ದೇಶದ ಗಮನ ಸೆಳೆದ ಹಾಟ್ ಸ್ಪಾಟ್ ನಂದಿಗ್ರಾಮದಲ್ಲಿ ಮಮತಾ ಬ್ಯಾನರ್ಜಿ ಎದುರು ಸುವೆಂದು ಅಧಿಕಾರಿಗೆ ಬಿಜೆಪಿ ಟಿಕೆಟ್

ನವದೆಹಲಿ: ಪಶ್ಚಿಮಬಂಗಾಳ ವಿಧಾನಸಭೆ ಬಿಜೆಪಿಯ 57 ಅಭ್ಯರ್ಥಿಗಳ ಮೊದಲ ಪಟ್ಟಿ ಬಿಡುಗಡೆ ಮಾಡಲಾಗಿದ್ದು, ಮೊದಲ ಮತ್ತು ಎರಡನೇ ಹಂತದ ಚುನಾವಣೆಗೆ ಅಭ್ಯರ್ಥಿಗಳ ಪಟ್ಟಿ ರಿಲೀಸ್ ಆಗಿದೆ. ದೇಶದ ಗಮನ Read more…

ಪಬ್ಜಿ ಪ್ರಿಯರಿಗೆ ಖುಷಿ ಸುದ್ದಿ: PUBG New State ಆಟಕ್ಕೆ ಉತ್ತಮ ಪ್ರತಿಕ್ರಿಯೆ

ಭಾರತದಲ್ಲಿ ಪಬ್ಜಿ ಆಟ ನಿಷೇಧಿಸಿದ ನಂತ್ರ ಲಕ್ಷಾಂತರ ಮಂದಿ ನಿರಾಶೆಗೊಂಡಿದ್ದರು. ಆದ್ರೆ ಶೀಘ್ರದಲ್ಲೇ ಒಳ್ಳೆ ಸುದ್ದಿ ಸಿಗಲಿದೆ. ಗೂಗಲ್ ಪ್ಲೇ ಸ್ಟೋರ್‌ನಲ್ಲಿ PUBG New Stateನ ಪೂರ್ವ ನೋಂದಣಿ Read more…

ಜಡ್ಜ್​​ ತೀರ್ಪು ಪ್ರಕಟಿಸುತ್ತಿರುವಾಗಲೇ ಕಟಕಟೆಯಿಂದ ಕೈದಿ ಎಸ್ಕೇಪ್​…!

ಮಧ್ಯ ಪ್ರದೇಶದ ರಾಜಗಢ ಜಿಲ್ಲೆಯ ಕೋರ್ಟ್​ನಲ್ಲಿ ನ್ಯಾಯಾಧೀಶರು ಪೋಕ್ಸೋ ಕಾಯ್ದೆಯ ಅಡಿಯಲ್ಲಿ ಓರ್ವ ಅಪರಾಧಿಗೆ ಜೀವಾವಧಿ ಶಿಕ್ಷೆ ಘೋಷಿಸಿದ್ದರು. ಶಿಕ್ಷೆ ಪ್ರಮಾಣವನ್ನ ಕೇಳಿದ ಅಪರಾಧಿ ಒಮ್ಮೆ ಆಘಾತಕ್ಕೆ ಒಳಗಾಗಿದ್ದ. Read more…

ಪತ್ನಿ ಮೇಲೆ ಕ್ರೌರ್ಯ ಮೆರೆದು ಸಂಕಷ್ಟಕ್ಕೆ ಸಿಲುಕಿದ ಪತಿ

ಪತ್ನಿ 300 ಕ್ಕೂ ಅಧಿಕ ಅಶ್ಲೀಲ ಟಿಕ್ ಟಾಕ್ ವಿಡಿಯೋ ಮಾಡಿದ್ದರಿಂದ ಸಿಟ್ಟಿಗೆದ್ದು ಆಕೆಯ ಮೇಲೆ ಹಲ್ಲೆ ಮಾಡಿದ ಪತಿ ಈಗ ಸಂಕಷ್ಟಕ್ಕೆ ಸಿಲುಕಿದ್ದಾನೆ. ರಾಜಸ್ತಾನದ ಮಹಿಳಾ ಟಿಕ್ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...