alex Certify India | Kannada Dunia | Kannada News | Karnataka News | India News - Part 1157
ಕನ್ನಡ ದುನಿಯಾ
    Dailyhunt JioNews

Kannada Duniya

ಲಸಿಕೆ ನಿರೀಕ್ಷೆಯಲ್ಲಿದ್ದ ದೇಶದ ಜನತೆಗೆ ಸಿಹಿ ಸುದ್ದಿ, ಜನವರಿಯಿಂದ ವ್ಯಾಕ್ಸಿನ್ ವಿತರಣೆ

ನವದೆಹಲಿ: ಜನವರಿಯಿಂದ ಕೊರೋನಾ ಲಸಿಕೆ ವಿತರಣೆ ಆರಂಭವಾಗಲಿದೆ. ಅಕ್ಟೋಬರ್ ವೇಳೆಗೆ ದೇಶ ಸಹಜತೆಗೆ ಮರಳಲಿದೆ ಎನ್ನುವ ವಿಶ್ವಾಸ ಪುಣೆಯ ಸೀರಂ ಇನ್ಸ್ಟಿಟ್ಯೂಟ್ ಆಫ್ ಇಂಡಿಯಾ ಸಿಇಓ ಆದಾರ್ ಪೂನಾವಾಲಾ Read more…

ದೇಶಾದ್ಯಂತ ತೀವ್ರಗೊಂಡ ರೈತರ ಮುಷ್ಕರ: ಇಂದು ಉಪವಾಸ ಸತ್ಯಾಗ್ರಹ

ನವದೆಹಲಿ: ಕೇಂದ್ರ ಸರ್ಕಾರ ಜಾರಿಗೆ ತಂದ ನೂತನ ಕೃಷಿ ಕಾಯ್ದೆಗಳನ್ನು ರದ್ದು ಮಾಡಬೇಕೆಂದು ಒತ್ತಾಯಿಸಿ ಕಳೆದ 14 ದಿನಗಳಿಂದ ದೆಹಲಿ ಗಡಿಭಾಗದಲ್ಲಿ ಹೋರಾಟ ಕೈಗೊಂಡಿರುವ ರೈತರು ಹೋರಾಟವನ್ನು ಮುಂದಿನ Read more…

BIG BREAKING: ಬಿಜೆಪಿ ಅಧ್ಯಕ್ಷ ಜೆ.ಪಿ. ನಡ್ಡಾಗೆ ಕೊರೋನಾ ಪಾಸಿಟಿವ್

ನವದೆಹಲಿ: ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜಗತ್ ಪ್ರಕಾಶ್ ನಡ್ಡಾ ಅವರಿಗೆ ಕೊರೋನಾ ಪಾಸಿಟಿವ್ ವರದಿ ಬಂದಿದ್ದು ಹೋಮ್ ಐಸೋಲೇಷನ್ ನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಕೋವಿಡ್ ಟೆಸ್ಟ್ ಮಾಡಿಸಿದ ವೇಳೆ Read more…

BIG NEWS: ದೇಶದ ಅರ್ಧದಷ್ಟು ಜನ ಸಂಕಷ್ಟದಲ್ಲಿರುವಾಗ ಸಾವಿರಾರು ಕೋಟಿಯ ಹೊಸ ಸಂಸತ್ ಭವನ ಬೇಕಿತ್ತಾ…? ಮೋದಿಗೆ ಕಮಲ್ ಹಾಸನ್ ಖಡಕ್ ಪ್ರಶ್ನೆ

ಚೆನ್ನೈ: ನಟ, ರಾಜಕಾರಣಿ ಕಮಲ್ ಹಾಸನ್ ಪ್ರಧಾನಿ ಮೋದಿ ವಿರುದ್ಧ ಕಿಡಿಕಾರಿದ್ದು, ಹೊಸ ಸಂಸತ್ ಭವನದ ಬಗ್ಗೆ ಹಲವು ಪ್ರಶ್ನೆಗಳನ್ನು ಕೇಳಿದ್ದಾರೆ. ತಮಿಳುನಾಡು ವಿಧಾನಸಭಾ ಚುನಾವಣಾ ಪ್ರಚಾರ ಆರಂಭಿಸಿರುವ Read more…

ಶಾಕಿಂಗ್: ರೈಲು ನಿಲ್ದಾಣದಲ್ಲಿ ಕುಳಿತಿದ್ದ ಯುವತಿ ಎಳೆದೊಯ್ದು ಸಾಮೂಹಿಕ ಅತ್ಯಾಚಾರ

ನವದೆಹಲಿ: ರಾಷ್ಟ್ರ ರಾಜಧಾನಿ ದೆಹಲಿಯಿಂದ ವರದಿಯಾದ ಆಘಾತಕಾರಿ ಘಟನೆಯೊಂದರಲ್ಲಿ 22 ವರ್ಷದ ಯುವತಿ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಲಾಗಿದೆ. ಶಕೂರ್ ಬಸ್ತಿ ರೈಲ್ವೆ ಪ್ಲಾಟ್ ಫಾರಂನಿಂದ ಯುವತಿಯನ್ನು ಎಳೆದೊಯ್ದ Read more…

ಗುಡ್ ನ್ಯೂಸ್: ಎಲ್ಲರಿಗೂ ಉಚಿತವಾಗಿ ಕೊರೋನಾ ಲಸಿಕೆ ನೀಡುವುದಾಗಿ ಘೋಷಿಸಿದ ಕೇರಳ ಸಿಎಂ

ತಿರುವನಂತಪುರಂ: ಕೇರಳದ ಎಲ್ಲ ಜನರಿಗೆ ಉಚಿತವಾಗಿ ಕೋವಿಡ್-19 ಲಸಿಕೆ ಲಭ್ಯವಾಗಲಿದೆ ಎಂದು ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಹೇಳಿದ್ದಾರೆ. ಕಣ್ಣೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿ ಅವರು, ಲಸಿಕೆ ನೀಡಲು ಯಾರಿಗೂ ಶುಲ್ಕ Read more…

BIG NEWS: 24 ಗಂಟೆಯಲ್ಲಿ 30 ಸಾವಿರಕ್ಕೂ ಅಧಿಕ ಕೋವಿಡ್ ಕೇಸ್ ಪತ್ತೆ; 391 ಜನ ಬಲಿ

ನವದೆಹಲಿ: ದೇಶದಲ್ಲಿ ಕಳೆದ 24 ಗಂಟೆಯಲ್ಲಿ 30,254 ಜನರಲ್ಲಿ ಕೊರೊನಾ ಸೋಂಕು ಪತ್ತೆಯಾಗಿದೆ. ಈ ಮೂಲಕ ದೇಶದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ 98,57,029ಕ್ಕೆ ಏರಿಕೆಯಾಗಿದೆ. ಕಳೆದ 24 ಗಂಟೆಯಲ್ಲಿ Read more…

BIG NEWS: ಭೀಕರ ಅಪಘಾತದಲ್ಲಿ 10 ಮಂದಿ ಸಾವು

ರಾಜಸ್ಥಾನದ ಚಿತ್ತೋರಗಢ ಸಮೀಪ ನಿಕುಂಬ್ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಭೀಕರ ಅಪಘಾತ ಸಂಭವಿಸಿದ್ದು, ಕನಿಷ್ಠ 10 ಮಂದಿ ಸಾವನ್ನಪ್ಪಿದ್ದಾರೆ. ಟ್ರಕ್ ಮತ್ತು ಜೀಪ್ ನಡುವೆ ಮುಖಾಮುಖಿ ಡಿಕ್ಕಿಯಾಗಿ ಅಪಘಾತ Read more…

ಉತ್ತರ ಪ್ರದೇಶದಲ್ಲಿ ಮತ್ತೊಂದು ಪೈಶಾಚಿಕ ಕೃತ್ಯ

ಉತ್ತರ ಪ್ರದೇಶದ ಮುಜಾಫರ್ ನಗರ ಜಿಲ್ಲೆಯ ಹಳ್ಳಿಯೊಂದರಲ್ಲಿ 7 ವರ್ಷದ ಬಾಲಕಿ ಮೇಲೆ ಇಬ್ಬರು ಪುರುಷರು ಅತ್ಯಾಚಾರವೆಸಗಿದ್ದಾರೆ ಎಂದು ಪೊಲೀಸರು ಶನಿವಾರ ತಿಳಿಸಿದ್ದಾರೆ. ಅಪ್ರಾಪ್ತ ಬಾಲಕಿ ಕೆಲವು ಗಂಟೆಗಳ Read more…

ಕೋವಿಡ್ ಆಸ್ಪತ್ರೆಯಲ್ಲಿ 1 ಗಂಟೆ ವಿದ್ಯುತ್ ಸ್ಥಗಿತವಾಗಿ ಮೂವರು ರೋಗಿಗಳು ಸಾವು

ಭೋಪಾಲ್: ಕೋವಿಡ್-19 ರೋಗಿಗಳಿಗೆ ಚಿಕಿತ್ಸೆ ನೀಡುತ್ತಿರುವ ಭೋಪಾಲ್ ನ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆಯಲ್ಲಿ ಒಂದು ಗಂಟೆ ವಿದ್ಯುತ್ ಕಡಿತ ಆದ ನಂತರ ಮೂವರು ರೋಗಿಗಳು ಸಾವನ್ನಪ್ಪಿದ್ದಾರೆ ಎಂದು ಮೂಲಗಳು Read more…

BIG NEWS: ಸಿಬಿಐ ಕಸ್ಟಡಿಯಲ್ಲಿದ್ದ ಬರೋಬ್ಬರಿ 45 ಕೋಟಿ ರೂ. ಮೌಲ್ಯದ 103 ಕೆಜಿ ಚಿನ್ನ ನಾಪತ್ತೆ..!

ಚೆನ್ನೈ: ಭಾರತದ ಪ್ರಧಾನ ತನಿಖಾ ಸಂಸ್ಥೆ ಸೆಂಟ್ರಲ್ ಬ್ಯೂರೋ ಆಫ್ ಇನ್ವೆಸ್ಟಿಗೇಷನ್(ಸಿಬಿಐ) ಸುಪರ್ದಿಯಲ್ಲಿದ್ದ ಬರೋಬ್ಬರಿ ಒಂದು ಕ್ವಿಂಟಾಲ್ ಚಿನ್ನ ನಾಪತ್ತೆಯಾಗಿದೆ. ಇಂತಹ ಸುರಕ್ಷಿತ ಸ್ಥಳದಿಂದಲೇ 45 ಕೋಟಿ ರೂಪಾಯಿ Read more…

ನಕಲಿ ಫೇಸ್​ಬುಕ್​ ಖಾತೆಯಲ್ಲಿ ಲವ್ವಿ – ಡವ್ವಿ: ದೆಹಲಿ ಪೊಲೀಸರಿಂದ ಆರೋಪಿ ಅರೆಸ್ಟ್

ಫೇಸ್​​ಬುಕ್​ನಲ್ಲಿ ನಕಲಿ ಖಾತೆ ರಚಿಸಿ ಅಪ್ರಾಪ್ತೆಯೊಂದಿಗೆ ಮದುವೆಯಾಗೋಕೆ ಹೊರಟಿದ್ದ 18 ವರ್ಷದ ಯುವಕನನ್ನ ಬಂಧಿಸಿ ನ್ಯಾಯಾಂಗ ಬಂಧನದಲ್ಲಿ ಇರಿಸಲಾಗಿದೆ ಎಂದು ದೆಹಲಿ ಪೊಲೀಸರು ತಿಳಿಸಿದ್ದಾರೆ. ಅಕ್ಟೋಬರ್​ 23 ರಂದು Read more…

ಉತ್ತರಾಖಂಡ್ ಪ್ರವಾಸಕ್ಕೆ ತೆರಳುವವರಿಗೆ ಇಲ್ಲಿದೆ ಪ್ರಮುಖ ಮಾಹಿತಿ

ನೈನಿತಾಲ್​ ಹಾಗೂ ಮುಸ್ಸೂರಿಗೆ ಭೇಟಿ ನೀಡುವ ಪ್ರವಾಸಿಗರಿಗೆ ಕೋವಿಡ್​ ಪರೀಕ್ಷೆ ಕಡ್ಡಾಯ ಎಂದು ಉತ್ತಾರಖಂಡ್​ ಹೈಕೋರ್ಟ್ ಆದೇಶ ನೀಡಿದೆ. ನ್ಯಾಯಮೂರ್ತಿ ರವೀಂದ್ರ ಮೈಥಾನಿ, ರವಿಕುಮಾರ್​ ಮಾಲಿಮಠ್​ ನೇತೃತ್ವದ ಪೀಠ Read more…

ದೇಶದಲ್ಲಿ ಬೀದಿ ನಾಯಿಗಳ ಸಂಖ್ಯೆ ಹೆಚ್ಚಾಗಲು ಕಾರಣವೇನು ಗೊತ್ತಾ…?

ಸುಮಾರು 40 ವರ್ಷಗಳಿಂದ ಬೀದಿ ನಾಯಿಗಳಿಗೆ ಆಶ್ರಯ ಕಲ್ಪಿಸುತ್ತಿರುವ ಆಗ್ರಾದ ಮಹಿಳೆ ಜನರಿಗೆ ವಿದೇಶಿ ತಳಿಗಳ ಮೇಲಿರುವ ವ್ಯಾಮೋಹವೇ ಬೀದಿ ನಾಯಿಗಳಿಗೆ ಈ ಗತಿ ಬರಲು ಕಾರಣ ಎಂದು Read more…

ರೈತರ ಪ್ರತಿಭಟನೆ; ಕೃಷಿ ತಿದ್ದುಪಡಿ ಕಾಯ್ದೆ ಬಗ್ಗೆ ಪ್ರಧಾನಿ ಮೋದಿ ಹೇಳಿದ್ದೇನು..?

ನವದೆಹಲಿ: ದೇಶಾದ್ಯಂತ ರೈತರು ಕೇಂದ್ರದ ನೂತನ ಕೃಷಿ ಕಾಯ್ದೆ ತಿದ್ದುಪಡಿ ವಿರುದ್ಧ ಸಿಡಿದೆದ್ದಿದ್ದು, ಪ್ರತಿಭಟನೆ ನಡೆಸುತ್ತಿದ್ದಾರೆ. ಆದರೆ ಪ್ರಧಾನಿ ನರೇಂದ್ರ ಮೋದಿ ಮಾತ್ರ ಕೃಷಿ ಕಾಯ್ದೆಯನ್ನು ಸಮರ್ಥಿಸಿಕೊಳ್ಳುತ್ತಿದ್ದು, ಕಾಯ್ದೆ Read more…

ಪಶ್ಚಿಮ ಬಂಗಾಳ ಸಿಎಂ ಮಮತಾ ಬ್ಯಾನರ್ಜಿ ವಿರುದ್ಧ ರೂಪಾ ಗಂಗೂಲಿ ಕೆಂಡ..!

ಪಶ್ಚಿಮ ಬಂಗಾಳದಲ್ಲಿ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ ನಡ್ಡಾ ಬೆಂಗಾವಲು ವಾಹನದ ಮೇಲೆ ಹಲ್ಲೆ ನಡೆಸಿದ ಪ್ರಕರಣ ನಡೆಸಿದ ಸಂಬಂಧ ಬಿಜೆಪಿ ಸಂಸದೆ ರೂಪಾ ಗಂಗೂಲಿ ಮಮತಾ ಬ್ಯಾನರ್ಜಿ Read more…

ಪ್ರತಿಭಟನಾನಿರತ ರೈತರಿಗಾಗಿ ಬಂತು ಫೂಟ್​​ ಮಸಾಜರ್​​..!

ರಾಷ್ಟ್ರ ರಾಜಧಾನಿ ಸಿಂಘು ಗಡಿಯಲ್ಲಿ ಕೃಷಿ ಮಸೂದೆ ವಿರೋಧಿಸಿ ಪ್ರತಿಭಟನೆ ನಡೆಸುತ್ತಿರುವ ರೈತರಿಗೆ ಅಳಿಲು ಸೇವೆ ಮಾಡುವ ಸಲುವಾಗಿ ಎನ್​​ಜಿಓವೊಂದು ಫೂಟ್​ ಮಸಾಜರ್​ಗಳನ್ನ ಕಳುಹಿಸಿಕೊಟ್ಟಿದೆ. ಸಿಂಘು ಗಡಿಯಲ್ಲಿ ವೃದ್ಧ Read more…

ಜಗಳ ಬಿಡಿಸಲು ಹೋಗಿದ್ದಕ್ಕೆ 22 ಬಾರಿ ಇರಿದ ಕಿಡಿಗೇಡಿಗಳು..!

ಬರೋಬ್ಬರಿ 22 ಬಾರಿ ಇರಿತಕ್ಕೊಳಗಾಗಿದ್ದ ವ್ಯಕ್ತಿ ದೆಹಲಿಯಲ್ಲಿ ಸಾವನ್ನಪ್ಪಿದ್ದಾನೆ. ಮತ್ತೊಂದು ಗುಂಪಿನ ನಡುವೆ ನಡೆದ ಘರ್ಷಣೆಯಲ್ಲಿ ಇಬ್ಬರು ಗಂಭೀರವಾಗಿ ಗಾಯಗೊಂಡಿದ್ದಾರೆ ಅಂತಾ ಪೊಲೀಸರು ಮಾಹಿತಿ ನೀಡಿದ್ದಾರೆ. 22 ಬಾರಿ Read more…

BIG BREAKING: 98 ಲಕ್ಷ ಗಡಿ ದಾಟಿದ ಕೊರೊನಾ ಸೋಂಕಿತರ ಸಂಖ್ಯೆ; ದೇಶದಲ್ಲಿ 3 ಲಕ್ಷಕ್ಕೂ ಅಧಿಕ ಸಕ್ರಿಯ ಪ್ರಕರಣ

ನವದೆಹಲಿ: ದೇಶದಲ್ಲಿ ಕಳೆದ 24 ಗಂಟೆಯಲ್ಲಿ 30,005 ಜನರಲ್ಲಿ ಕೊರೊನಾ ಸೋಂಕು ಪತ್ತೆಯಾಗಿದೆ. ಈ ಮೂಲಕ ದೇಶದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ 98,26,775ಕ್ಕೆ ಏರಿಕೆಯಾಗಿದೆ. ಕಳೆದ 24 ಗಂಟೆಯಲ್ಲಿ Read more…

ಕಾರ್ ಗೆ ನಾಯಿ ಕಟ್ಟಿ ಎಳೆದೊಯ್ದ ಕಿರಾತಕ ಅರೆಸ್ಟ್

ತಿರುವನಂತಪುರಂ: ಚಲಿಸುವ ಕಾರ್ ಗೆ ನಾಯಿಯನ್ನು ಕಟ್ಟಿ ಎಳೆದೊಯ್ದ ವ್ಯಕ್ತಿಯನ್ನು ಕೇರಳದ ಎರ್ನಾಕುಲಂನಲ್ಲಿ ಬಂಧಿಸಲಾಗಿದೆ. 62 ವರ್ಷದ ವ್ಯಕ್ತಿ ಯೂಸುಫ್ ಬಂಧಿತ ವ್ಯಕ್ತಿ. ಕಾರ್ ಮಾಲಿಕನಾಗಿರುವ ಯೂಸುಫ್ ತಾನೇ Read more…

ಮೈದುನನನ್ನೇ ಮದುವೆಯಾದ ಮಹಿಳೆ, ಅದೇ ಮಂಟಪದಲ್ಲಿ ದಾಂಪತ್ಯ ಜೀವನಕ್ಕೆ ಕಾಲಿಟ್ಟ ಪುತ್ರಿ

ಲಖ್ನೋ: ಉತ್ತರ ಪ್ರದೇಶದಲ್ಲಿ ನಡೆದ ವಿಚಿತ್ರ ಬೆಳವಣಿಗೆಯೊಂದರಲ್ಲಿ ಒಂದೇ ಸಾಮೂಹಿಕ ವಿವಾಹ ಸಮಾರಂಭದಲ್ಲಿ ತಾಯಿ ಮತ್ತು ಮಗಳು ಮದುವೆಯಾಗಿದ್ದಾರೆ. 53 ವರ್ಷದ ಮಹಿಳೆ ಹಾಗೂ ಆಕೆಯ 27 ವರ್ಷದ Read more…

ಸರ್ಕಾರಿ ನೌಕರರಿಗೆ ವಸ್ತ್ರ ಸಂಹಿತೆ ಜಾರಿ: ಜೀನ್ಸ್, ಟೀ – ಶರ್ಟ್ ಧರಿಸದಿರಲು ಆದೇಶ

ನವದೆಹಲಿ: ಕೆಲಸದ ಸ್ಥಳದಲ್ಲಿ ಜೀನ್ಸ್ ಮತ್ತು ಟೀ-ಶರ್ಟ್ ಧರಿಸದಂತೆ ನೌಕರರಿಗೆ ಮಹಾರಾಷ್ಟ್ರ ಸರ್ಕಾರ ಸೂಚನೆ ನೀಡಿದೆ. ಶುಕ್ರವಾರ ಈ ಕುರಿತಾಗಿ ಅಧಿಸೂಚನೆ ಹೊರಡಿಸಲಾಗಿದೆ. ಸರ್ಕಾರಿ ಉದ್ಯೋಗಿಗಳು ಕೆಲಸದ ಸ್ಥಳದಲ್ಲಿ Read more…

30 ಎಲೆಕ್ಟ್ರಿಕ್ ಬಸ್ ಸಂಚಾರಕ್ಕೆ ಚಾಲನೆ

ಡೆಹ್ರಾಡೂನ್: ಉತ್ತರಾಖಂಡ್ ರಾಜಧಾನಿ ಡೆಹ್ರಾಡೂನ್ ನಲ್ಲಿ ಸ್ಮಾರ್ಟ್ ಸಿಟಿ ಯೋಜನೆಯಡಿಯಲ್ಲಿ 30 ಎಲೆಕ್ಟ್ರಿಕ್ ಬಸ್ ಸಂಚಾರಕ್ಕೆ ಚಾಲನೆ ನೀಡಲಾಗಿದೆ. ಉತ್ತರಾಖಂಡ್ ಸಿಎಂ ತ್ರಿವೇಂದ್ರ ಸಿಂಗ್ ರಾವತ್ ಡೆಹ್ರಾಡೂನ್ ನಲ್ಲಿ Read more…

GOOD NEWS: ದೇಶದಲ್ಲಿ ಹೆಚ್ಚುತ್ತಿದೆ ಕೊರೊನಾದಿಂದ ಗುಣಮುಖರಾಗುತ್ತಿರುವವರ ಸಂಖ್ಯೆ; ಕೋವಿಡ್ ಪತ್ತೆ ಸಂಖ್ಯೆಯೂ ಇಳಿಕೆ

ನವದೆಹಲಿ: ದೇಶದಲ್ಲಿ ಕಳೆದ 24 ಗಂಟೆಯಲ್ಲಿ 29,398 ಜನರಲ್ಲಿ ಕೊರೊನಾ ಸೋಂಕು ಪತ್ತೆಯಾಗಿದೆ. ಈ ಮೂಲಕ ದೇಶದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ 97,96,770ಕ್ಕೆ ಏರಿಕೆಯಾಗಿದೆ. ಕಳೆದ 24 ಗಂಟೆಯಲ್ಲಿ Read more…

ಮತದಾರರಿಗೆ ಮತ್ತೊಂದು ಭರ್ಜರಿ ಗುಡ್ ನ್ಯೂಸ್

ನವದೆಹಲಿ: 2021 ರಿಂದ ಡಿಜಿಟಲ್ ವೋಟರ್ ಐಡಿ ನೀಡಲು ಚುನಾವಣೆ ಆಯೋಗ ಸಿದ್ಧತೆ ಕೈಗೊಂಡಿದೆ. ಆಧಾರ್ ಕಾರ್ಡ್ ಮಾದರಿಯಲ್ಲಿ ಮತದಾರರಿಗೆ ಗುರುತಿನ ಚೀಟಿಗಳನ್ನು ನೀಡಲಾಗುವುದು. ಮುಂದಿನ ವರ್ಷದಿಂದ ಡಿಜಿಟಲ್ Read more…

BIG NEWS: ಹೋರಾಟ ನಿರತ ರೈತರ ಊಟಕ್ಕೆ ಗಂಟೆಯಲ್ಲಿ ಸಾವಿರಾರು ರೊಟ್ಟಿ ತಯಾರಿಸುವ ಯಂತ್ರ..!

ಕೇಂದ್ರ ಸರ್ಕಾರದ ಕೃಷಿ ಕಾನೂನನ್ನ ವಿರೋಧಿಸಿ ರೈತರು ಚಳಿ, ಗಾಳಿಗೂ ಹೆದರದೇ ಪ್ರತಿಭಟನೆ ನಡೆಸುತ್ತಿದ್ದಾರೆ. ದೆಹಲಿ ಗಡಿಯಲ್ಲಿ ಪ್ರತಿಭಟನೆ ನಡೆಯುತ್ತಿರುವ ಸ್ಥಳದಲ್ಲಿ ರೈತರ ಆಹಾರಕ್ಕೆ ಯಾವುದೇ ಕೊರತೆಯಾಗದಂತೆ ನೋಡಿಕೊಳ್ಳಲು Read more…

ಇಮ್ರಾನ್​ ಹಶ್ಮಿ ಹಾಗೂ ಸನ್ನಿ ಲಿಯೋನ್​ ಈ ವಿದ್ಯಾರ್ಥಿಯ ಪೋಷಕರಂತೆ..!

ಸಾಮಾನ್ಯವಾಗಿ ಗ್ರಾಮೀಣ ಭಾಗಗಳ ಮತದಾರರ ಪಟ್ಟಿಯಲ್ಲಿ ಬಾಲಿವುಡ್​ ನಟ ನಟಿಯರ ಹೆಸರುಗಳು, ಫೋಟೋಗಳು ತಪ್ಪಾಗಿ ನಮೂದಾಗಿರುವ ಸುದ್ದಿಗಳನ್ನ ನಾವು ನೋಡ್ತಾನೇ ಇರ್ತೇವೆ. ಕಳೆದ ವರ್ಷವಷ್ಟೇ ಸನ್ನಿ ಲಿಯೋನ್​​ ಹೆಸರು Read more…

ತಾತನ ಆಟೋಗ್ರಾಫ್​ ಪುಸ್ತಕ ತೆರೆದ ಮೊಮ್ಮಗನಿಗೆ ಕಾದಿತ್ತು ಪರಮಾಶ್ಚರ್ಯ..!

ತಾಯಿಯ ಜೊತೆ ಮನೆಗೆಲಸಕ್ಕೆ ಕೈ ಜೋಡಿಸಿದ್ದ ವ್ಯಕ್ತಿಗೆ ಆತನ ತಂದೆಯ ಆಟೋಗ್ರಾಫ್​ ಪುಸ್ತಕ ದೊರಕಿದೆ. ವಿಶೇಷ ಅಂದರೆ ಇದರಲ್ಲಿ ದೇಶ ಕಂಡ ಮಹಾನ್​ ವ್ಯಕ್ತಿತ್ವಗಳ ಹಸ್ತಾಕ್ಷರ ಲಭ್ಯವಾಗಿದೆ. ವಿಜಯ್​ Read more…

ಹಿಮಾಚಲ ಪ್ರದೇಶದಲ್ಲಿ ಮಿತಿಮೀರಿದ ಕಾಡು ಪ್ರಾಣಿಗಳ ಬೇಟೆ

ಹಿಮಾಚಲ ಪ್ರದೇಶದ ಧರ್ಮಶಾಲಾದ ಫತೇಫುರ್​ ಗ್ರಾಮದಲ್ಲಿ ಬಲೆಯಲ್ಲಿ ಸಿಕ್ಕಿಬಿದ್ದಿದ್ದ ಚಿರತೆಯನ್ನ ಅರಣ್ಯ ಇಲಾಖೆ ಅಧಿಕಾರಿಗಳು ರಕ್ಷಿಸಿದ್ದಾರೆ. ಪ್ರಾಣಿಗಳನ್ನ ಸೆರೆಹಿಡಿಯಲು ಗ್ರಾಮಸ್ಥರು ಹಾಕಿದ್ದ ಬಲೆಯಲ್ಲಿ ಚಿರತೆ ಸಿಲುಕಿತ್ತು ಎನ್ನಲಾಗಿದೆ. ಚಿರತೆಯನ್ನ Read more…

ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ ನಡ್ಡಾ , ಕೈಲಾಶ್​ ವಿಜಯ್​ ವರ್ಗಿಯಾ ಕಾರಿಗೆ ಕಲ್ಲೆಸತ: ಕಾರ್ಯಕರ್ತರ ಆಕ್ರೋಶ

2021ರ ಪಶ್ಚಿಮ ಬಂಗಾಳ ಚುನಾವಣಾ ಸಿದ್ಧತೆಗಾಗಿ ಪಕ್ಷದ ಕಾರ್ಯಕರ್ತರನ್ನ ಭೇಟಿಯಾಗಲು ಡೈಮಂಡ್​ ಹಾರ್ಬರ್​ಗೆ ತೆರಳುತ್ತಿದ್ದ ವೇಳೆ ಬಿಜೆಪಿ ಮುಖಂಡರಾದ ಜೆ.ಪಿ ನಡ್ಡಾ ಹಾಗೂ ಕೈಲಾಶ್​ ವಿಜಯ ವರ್ಗಿಯಾ ಬೆಂಗಾವಲು Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...