alex Certify India | Kannada Dunia | Kannada News | Karnataka News | India News - Part 118
ಕನ್ನಡ ದುನಿಯಾ
    Dailyhunt JioNews

Kannada Duniya

ಹಿಜಾಬ್ ಧರಿಸಿದ ಯುವತಿಯಿಂದ ಚೆನ್ನೈನ ಕಪಾಲೀಶ್ವರ ದೇಗುಲದಲ್ಲಿ ಚಿತ್ರೀಕರಣ; ಹಿಂದೂ ಸಂಘಟನೆಗಳ ಆಕ್ರೋಶ | Video

ಮೈಲಾಪುರದಲ್ಲಿರುವ ಚೆನ್ನೈನ ಪುರಾತನ ಕಪಾಲೀಶ್ವರ್ ದೇವಾಲಯವು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದೆ, ಅಪರಿಚಿತ ಮುಸ್ಲಿಂ ಯುವತಿ ಹಿಜಾಬ್ ಧರಿಸಿ ದೇವಸ್ಥಾನದ ಆವರಣದಲ್ಲಿ ಚಿತ್ರೀಕರಣ ಮಾಡುತ್ತಿರುವುದನ್ನು ತೋರಿಸುವ ವೀಡಿಯೊ ಸಾಮಾಜಿಕ ಜಾಲತಾಣಗಳಲ್ಲಿ Read more…

‘ಫೋನ್ ಪೇ’ ‘ಗೂಗಲ್ ಪೇ’ ಬಳಕೆದಾರರೇ ಎಚ್ಚರ : ಇಂತಹವರಿಗೆ ಬರಲಿದೆ ‘IT’ ನೋಟಿಸ್.!

ದೇಶದಲ್ಲಿ ‘ಡಿಜಿಟಲ್ ಪಾವತಿ’ ದಿನದಿಂದ ದಿನಕ್ಕೆ ಹೆಚ್ಚುತ್ತಿದೆ. ಒಂದು ಸೆಕೆಂಡಿನಲ್ಲಿ ಹಣವನ್ನು ಕಳುಹಿಸುವ ದಿನಗಳು ಬಂದಿವೆ. ಹೆಚ್ಚಿನ ಡಿಜಿಟಲ್ ಪಾವತಿಗಳನ್ನು ಯುಪಿಐ ಮೂಲಕ ಮಾಡಲಾಗುತ್ತದೆ. ಗೂಗಲ್ ಪೇ, ಫೋನ್ Read more…

ಮುಚ್ಚಿದ ಕೋಣೆಯಲ್ಲಿ 65 ವರ್ಷದ ವ್ಯಕ್ತಿ ಜೊತೆ ಇದ್ರು ಮೂವರು ಯುವತಿಯರು; ಒಳಗಿನ ದೃಶ್ಯ ಕಂಡ ಪೊಲೀಸರಿಗೆ ‌ʼಶಾಕ್ʼ

ರಾಜಸ್ಥಾನದಲ್ಲಿ ವೇಶ್ಯಾವಾಟಿಕೆಯ ಪ್ರಕರಣಗಳು ನಿರಂತರವಾಗಿ ವರದಿಯಾಗುತ್ತಿದ್ದು, ಅಲ್ಲಿ ಸ್ಪಾ ಕೇಂದ್ರಗಳ ಹೆಸರಿನಲ್ಲಿ ಹುಡುಗಿಯರೊಂದಿಗೆ ಸೆಕ್ಸ್ ರಾಕೆಟ್ ನಡೆಸಲಾಗುತ್ತಿದೆ. ಈಗ ಚಿತ್ತೋರ್ಗಢ ನಗರದಲ್ಲಿ ಪೊಲೀಸರ ತಂಡ ನಡೆಸಿರುವ ಕಾರ್ಯಾಚರಣೆ ಆಘಾತಕಾರಿ ಸಂಗತಿ Read more…

BREAKING : ಮಣಿಪುರದಲ್ಲಿ ಉಗ್ರರ ಅಟ್ಟಹಾಸ ; ಅಪಹರಿಸಿದ್ದ ಮಹಿಳೆ, ಇಬ್ಬರು ಮಕ್ಕಳ ಹತ್ಯೆ.!

ನವದೆಹಲಿ: ಕುಕಿ ಉಗ್ರಗಾಮಿಗಳು ಮತ್ತು ಭದ್ರತಾ ಪಡೆಗಳ ನಡುವಿನ ಗುಂಡಿನ ಚಕಮಕಿಯ ನಂತರ ಕೆಲವು ದಿನಗಳ ಹಿಂದೆ ಪರಿಹಾರ ಶಿಬಿರದಿಂದ ನಾಪತ್ತೆಯಾಗಿದ್ದ ಆರು ಜನರಲ್ಲಿ ಮೂವರು ಮಣಿಪುರ-ಅಸ್ಸಾಂ ಗಡಿಯ Read more…

BREAKING : ‘ಝಾನ್ಸಿ ಆಸ್ಪತ್ರೆ’ಯಲ್ಲಿಅಗ್ನಿ ಅವಘಡ : ಮೃತ ಮಕ್ಕಳ ಕುಟುಂಬಕ್ಕೆ ತಲಾ 2 ಲಕ್ಷ ಪರಿಹಾರ ಘೋಷಿಸಿದ ಪ್ರಧಾನಿ ಮೋದಿ

ನವದೆಹಲಿ: ಉತ್ತರ ಪ್ರದೇಶದ ಝಾನ್ಸಿ ಜಿಲ್ಲೆಯ ವೈದ್ಯಕೀಯ ಕಾಲೇಜಿನ ಮಕ್ಕಳ ವಾರ್ಡ್ನಲ್ಲಿ ಸಂಭವಿಸಿದ ಅಗ್ನಿ ದುರಂತದಲ್ಲಿ ಸಾವನ್ನಪ್ಪಿದ ಮಕ್ಕಳ ಸಾವಿಗೆ ಪ್ರಧಾನಿ ನರೇಂದ್ರ ಮೋದಿ ಶನಿವಾರ ಸಂತಾಪ ಸೂಚಿಸಿದ್ದಾರೆ Read more…

BIG NEWS: ಸಚಿವರ ಬೆಂಗಾವಲು ಸಿಬ್ಬಂದಿ ಮೇಲೆ ದಾಳಿ: ಇಬ್ಬರು ಅರೆಸ್ಟ್

ಲಖನೌ: ಉತ್ತರ ಪ್ರದೇಶದಲ್ಲಿ ಸಚಿವರ ಬೆಂಗಾವಲು ಸಿಬ್ಬಂದಿಯ ಮೇಲೆ ಯುವಕರ ಗುಂಪು ದಾಳಿ ನಡೆಸಿರುವ ಘಟನೆ ನಡೆದಿದೆ. ಉತ್ತರ ಪ್ರದೇಶದ ಕಾರ್ಮಿಕ ಹಾಗೂ ಉದ್ಯೋಗ ಖಾತೆ ಸಚಿವ ಮನೋಹರ್ Read more…

BREAKING : ಭಾರತ ಸೇರಿ ವಿಶ್ವದಾದ್ಯಂತ ನೆಟ್’ಫ್ಲಿಕ್ಸ್ ಸ‍ರ್ವರ್ ಡೌನ್, ಬಳಕೆದಾರರ ಪರದಾಟ |Netflix

ಭಾರತ ಸೇರಿ ವಿಶ್ವದಾದ್ಯಂತ ನೆಟ್ಫ್ಲಿಕ್ಸ್ ( NETFLIX) ಸರ್ವರ್ ಡೌನ್ ಆಗಿದ್ದು , ಬಳಕೆದಾರರು ಪರದಾಡಿದ್ದಾರೆ. ಮೈಕ್ ಟೈಸನ್ ಮತ್ತು ಜೇಕ್ ಪಾಲ್ ನಡುವಿನ ಬಾಕ್ಸಿಂಗ್ ಪಂದ್ಯಕ್ಕೆ ಮುಂಚಿತವಾಗಿ Read more…

GOOD NEWS : ‘ಪೊಲೀಸ್ ಹುದ್ದೆ’ ಆಕಾಂಕ್ಷಿಗಳಿಗೆ ಭರ್ಜರಿ ಗುಡ್ ನ್ಯೂಸ್ : 526 ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನ |ITBP recruitment 2024

ಇಂಡೋ-ಟಿಬೆಟಿಯನ್ ಬೋರ್ಡ್ ಪೊಲೀಸ್ ಫೋರ್ಸ್ (ಐಟಿಬಿಪಿಎಫ್) ಸಬ್ ಇನ್ಸ್ಪೆಕ್ಟರ್, ಹೆಡ್ ಕಾನ್ಸ್ಟೇಬಲ್ ಮತ್ತು ಕಾನ್ಸ್ಟೇಬಲ್ (ಟೆಲಿಕಮ್ಯುನಿಕೇಷನ್) ಹುದ್ದೆಗಳಿಗೆ ಅರ್ಜಿ ಆಹ್ವಾನಿಸಿದ್ದು, ನಿನ್ನೆಯಿಂದ ( ನ.15) ಅರ್ಜಿ ಸಲ್ಲಿಕೆ ಆರಂಭವಾಗಿದೆ. Read more…

BREAKING : ತಮಿಳು ಚಿತ್ರರಂಗದ ಖ್ಯಾತ ನಿರ್ದೇಶಕ ‘ಸುರೇಶ್ ಸಂಗಯ್ಯ’ ಇನ್ನಿಲ್ಲ |Suresh Sangaiah no more

ಚೆನ್ನೈ: ವಿಮರ್ಶಾತ್ಮಕವಾಗಿ ಮೆಚ್ಚುಗೆ ಪಡೆದ ‘ಒರು ಕಿದಾಯಿನ್ ಕರುಣೈ ಮನು’ ಚಿತ್ರದ ಮೂಲಕ ಖ್ಯಾತಿ ಪಡೆದ ಚಲನಚಿತ್ರ ನಿರ್ದೇಶಕ ಸುರೇಶ್ ಸಂಗಯ್ಯ ಶುಕ್ರವಾರ ರಾತ್ರಿ ಚೆನ್ನೈನಲ್ಲಿ ನಿಧನರಾದರು. ರಾಜೀವ್ Read more…

Video | ಇಸ್ರೇಲ್‌ ದಂಪತಿಗೆ ಅವಮಾನಿಸಿದ ಕಾಶ್ಮೀರಿ ಯುವಕ; ಅಂಗಡಿ ಮುಚ್ಚಿಸಿದ ಕೇರಳ ಪೊಲೀಸರು

ಕೇರಳದ ತೇಕ್ಕಡಿಗೆ ಪ್ರವಾಸ ಬಂದಿದ್ದ ಇಸ್ರೇಲ್‌ ದಂಪತಿಗೆ ಕಾಶ್ಮೀರಿ ಕರಕುಶಲ ವಸ್ತುಗಳ ಮಾರಾಟ ಮಾಡುವ ಅಂಗಡಿಯಾತ ಅವಮಾನ ಮಾಡಿದ್ದು, ಬಳಿಕ ಕ್ಷಮೆ ಯಾಚಿಸಿದ್ದಾನೆ. ವರದಿಗಳ ಪ್ರಕಾರ ಇಸ್ರೇಲಿ ದಂಪತಿಗಳು Read more…

SHOCKING : ಹೃದಯಾಘಾತದಿಂದ ಕುಸಿದು ಬಿದ್ದು 7 ನೇ ತರಗತಿ ವಿದ್ಯಾರ್ಥಿನಿ ಸಾವು.!

ತೆಲಂಗಾಣ : 12 ವರ್ಷದ ಬಾಲಕಿ ಹೃದಯಾಘಾತದಿಂದ ಮೃತಪಟ್ಟ ಘಟನೆ ಚೆನ್ನೂರು ಪಟ್ಟಣದಲ್ಲಿ ನಡೆದಿದೆ. ಚೆನ್ನೂರು ಪಟ್ಟಣದ ಸ್ಥಳೀಯ ಶಾಲೆಯಲ್ಲಿ 7 ನೇ ತರಗತಿ ವ್ಯಾಸಂಗ ಮಾಡುತ್ತಿದ್ದ ಬಾಲಕಿ Read more…

‘ಝಾನ್ಸಿ’ ಆಸ್ಪತ್ರೆಯಲ್ಲಿ 10 ನವಜಾತ ಶಿಶುಗಳ ಸಜೀವದಹನ : ಭಯಾನಕ ವಿಡಿಯೋ ವೈರಲ್.!

ಉತ್ತರ ಪ್ರದೇಶದ ಝಾನ್ಸಿ ವೈದ್ಯಕೀಯ ಕಾಲೇಜಿನಲ್ಲಿ ಗುರುವಾರ ರಾತ್ರಿ ಭೀಕರ ಅಗ್ನಿ ಅವಘಡ ಸಂಭವಿಸಿದ್ದು, ಹತ್ತು ಮಕ್ಕಳು ಸಜೀವವಾಗಿ ದಹನವಾಗಿದ್ದಾರೆ. ಘಟನೆಯ ಭೀಕರ ದೃಶ್ಯಾವಳಿಗಳು ಸೋಶಿಯಲ್ ಮೀಡಿಯಾದಲ್ಲಿ ಹರಿದಾಡುತ್ತಿದೆ. Read more…

ಭೀಕರ ಅಗ್ನಿ ದುರಂತದಲ್ಲಿ 10 ನವಜಾತ ಶಿಶುಗಳ ಸಜೀವ ದಹನ: ಪ್ರಧಾನಿ ಮೋದಿ ಸಂತಾಪ

ನವದೆಹಲಿ: ಉತ್ತರ ಪ್ರದೇಶದ ಝಾನ್ಸಿ ಜಿಲ್ಲೆಯ ವೈದ್ಯಕೀಯ ಕಾಲೇಜಿನ ಮಕ್ಕಳ ವಾರ್ಡ್‌ಗೆ ಬೆಂಕಿ ತಗುಲಿ ಕನಿಷ್ಠ 10 ಮಕ್ಕಳು ಸಾವನ್ನಪ್ಪಿದ್ದಾರೆ. ಈ ಬಗ್ಗೆ ಪ್ರಧಾನಿ ನರೇಂದ್ರ ಮೋದಿ ಟ್ವೀಟ್ Read more…

Video | ಸಂಬಳ ನೀಡದ ಸ್ಪಾ ಮಾಲೀಕರಿಗೆ ಯುವತಿಯಿಂದ ಹಿಗ್ಗಾಮುಗ್ಗಾ ಥಳಿತ

ತನ್ನ ವೇತನವಾದ 18,000 ರೂಪಾಯಿ ಪಾವತಿಸದ ಹಿನ್ನಲೆಯಲ್ಲಿ ಸ್ಪಾ ಮಾಲೀಕ ಮಹಿಳೆಗೆ ಯುವತಿಯೊಬ್ಬಳು ನಡುರಸ್ತೆಯಲ್ಲೇ ಹಿಗ್ಗಾಮುಗ್ಗಾ ಥಳಿಸಿದ್ದು, ಇದರ ವಿಡಿಯೋ ಸೋಷಿಯಲ್‌ ಮೀಡಿಯಾದಲ್ಲಿ ವೈರಲ್‌ ಆಗಿದೆ. ಜೈಪುರದ ಗುರುನಾನಕ್ Read more…

ಅಪ್ರಾಪ್ತ ಪತ್ನಿಯೊಂದಿಗಿನ ಸಹಮತದ ಲೈಂಗಿಕತೆಯೂ ಅತ್ಯಾಚಾರ: ಬಾಂಬೆ ಹೈಕೋರ್ಟ್ ಮಹತ್ವದ ತೀರ್ಪು

ಪತ್ನಿ ಅಪ್ರಾಪ್ತಳಾಗಿದ್ದರೆ ಆಕೆಯೊಂದಿಗೆ ಸಮ್ಮತಿಯ ಲೈಂಗಿಕತೆ ನಡೆಸಿದರೂ ಅದು ಅತ್ಯಾಚಾರ ಎಂದು ಬಾಂಬೆ ಹೈಕೋರ್ಟ್‌ ಮಹತ್ವ ತೀರ್ಪು ನೀಡಿದೆ. ಪತಿಯು ತನ್ನ ಹೆಂಡತಿಯೊಂದಿಗೆ ಒಮ್ಮತದ ಲೈಂಗಿಕ ಸಂಭೋಗ ನಡೆಸಿದರೆ, Read more…

ಬುಂದೇಲ್ ಖಂಡದ ಅತಿದೊಡ್ಡ ಸರ್ಕಾರಿ ಆಸ್ಪತ್ರೆಯಲ್ಲಿ 10 ನವಜಾತ ಶಿಶುಗಳ ಸಜೀವದಹನ: ಪರಿಹಾರ ಘೋಷಣೆ

ಉತ್ತರ ಪ್ರದೇಶದ ಝಾನ್ಸಿ ಜಿಲ್ಲೆಯ ವೈದ್ಯಕೀಯ ಕಾಲೇಜಿನ ಮಕ್ಕಳ ವಾರ್ಡ್‌ಗೆ ಬೆಂಕಿ ತಗುಲಿ ಕನಿಷ್ಠ 10 ಮಕ್ಕಳು ಸಾವನ್ನಪ್ಪಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಅವಘಡದಲ್ಲಿ ಇತರ 16 ಮಂದಿ Read more…

ಮಾಂಸದಂಗಡಿಯಲ್ಲಾದ ಜಗಳದಲ್ಲಿ ವ್ಯಕ್ತಿ ಹತ್ಯೆ; ಇದಾದ ಬಳಿಕ ಖರೀದಿಸಿದ್ದನ್ನು ಆರಾಮಾಗಿ ತೆಗೆದುಕೊಂಡ ಹೋದ ಹಂತಕ….!

ಉತ್ತರ ಪ್ರದೇಶದ ನೋಯ್ಡಾದಲ್ಲಿ, ಗುರುವಾರ ಮಧ್ಯಾಹ್ನ ಮಾಂಸ ಖರೀದಿಸಲು ಬಂದಿದ್ದ ವ್ಯಕ್ತಿಯೊಬ್ಬನನ್ನು ಹತ್ಯೆ ಮಾಡಲಾಗಿದೆ. ಅಂಗಡಿ ಹೊರಗೆ ಚಾಕುವಿನಿಂದ ಇರಿದು ಈ ಕೃತ್ಯ ಎಸಗಲಾಗಿದೆ. ನೋಯ್ಡಾದಲ್ಲಿ ವಾಸಿಸುತ್ತಿರುವ ಮೀರತ್ ಮೂಲದ Read more…

ಶಬರಿಮಲೆಯಲ್ಲಿ ರೋಪ್ ವೇ ನಿರ್ಮಾಣಕ್ಕೆ ಕೇರಳ ಸರ್ಕಾರ ಗ್ರೀನ್ ಸಿಗ್ನಲ್

ತಿರುವನಂತಪುರಂ: ಶಬರಿಮಲೆಯಲ್ಲಿ ರೋಪ್ ವೇ ನಿರ್ಮಾಣಕ್ಕೆ ಸಲ್ಲಿಸಿದ್ದ ಪ್ರಸ್ತಾವನೆಗೆ ಕೇರಳ ಸರ್ಕಾರ ಹಸಿರು ನಿಶಾನೆ ತೋರಿದೆ. ಮುಂದಿನ ಮಂಡಲೋತ್ಸವದ ವೇಳೆಗೆ ರೋಪ್ ವೇ ಸಿದ್ಧವಾಗಲಿದೆ. ಪಂಪಾದಿಂದ ಸನ್ನಿಧಾನದವರೆಗೆ ಮುಂದಿನ Read more…

ಗ್ರಾಹಕರಿಗೆ ಗುಡ್ ನ್ಯೂಸ್: ಚಿನ್ನದ ದರ 10 ದಿನದಲ್ಲಿ 4750 ರೂ. ಇಳಿಕೆ

ನವದೆಹಲಿ: ದೀಪಾವಳಿ ಹಬ್ಬದ ಸಂದರ್ಭದಲ್ಲಿ ಭಾರಿ ಏರಿಕೆ ಕಂಡಿದ್ದ ಚಿನ್ನದ ದರ ಇಳಿಕೆ ಹಾದಿಯಲ್ಲಿದೆ. ಕಳೆದ ಹತ್ತು ದಿನದಲ್ಲಿ ಪ್ರತಿ 10 ಗ್ರಾಂ ಚಿನ್ನದ ದರ 4750 ರೂ.ನಷ್ಟು Read more…

SHOCKING NEWS: ರಾತ್ರಿ ಝಾನ್ಸಿ ಮೆಡಿಕಲ್ ಕಾಲೇಜಿನಲ್ಲಿ ಭಾರೀ ಅಗ್ನಿ ಅವಘಡ: 10 ಮಕ್ಕಳು ಸಾವು

ನವದೆಹಲಿ: ಉತ್ತರ ಪ್ರದೇಶದ ಝಾನ್ಸಿ ವೈದ್ಯಕೀಯ ಕಾಲೇಜಿನಲ್ಲಿ ಗುರುವಾರ ರಾತ್ರಿ ಭೀಕರ ಅಗ್ನಿ ಅವಘಡ ಸಂಭವಿಸಿದ್ದು, ಹತ್ತು ಮಕ್ಕಳು ಸಾವನ್ನಪ್ಪಿರುವ ಶಂಕೆ ವ್ಯಕ್ತವಾಗಿದೆ. ನಿಯೋನಾಟಲ್ ಇಂಟೆನ್ಸಿವ್ ಕೇರ್ ಯೂನಿಟ್(ಎನ್‌ಐಸಿಯು) Read more…

BREAKING: ಐಪಿಎಲ್ ಮೆಗಾ ಹರಾಜಿಗೆ ಆಟಗಾರರ ಪಟ್ಟಿ ಪ್ರಕಟ

ನವದೆಹಲಿ: ನವೆಂಬರ್ 24 ಮತ್ತು 25 ರಂದು ಜಿದ್ದಾದಲ್ಲಿ ನಡೆಯಲಿರುವ ಮೆಗಾ ಹರಾಜಿನ ಆಟಗಾರರ ಪಟ್ಟಿಯನ್ನು ಇಂಡಿಯನ್ ಪ್ರೀಮಿಯರ್ ಲೀಗ್(ಐಪಿಎಲ್) ಶುಕ್ರವಾರ ಪ್ರಕಟಿಸಿದೆ. ಐಪಿಎಲ್ ಸಂಸ್ಥೆಯು ಪ್ರಕಟಿಸಿದ ಪಟ್ಟಿಯ Read more…

ಮಹಾರಾಷ್ಟ್ರದಲ್ಲಿ ಸಿಎಂ ಸಿದ್ಧರಾಮಯ್ಯ ಭರ್ಜರಿ ಪ್ರಚಾರ: ಮೊಳಗಿದ ಅಭಿಮಾನದ ಕೂಗು

ಮಹಾರಾಷ್ಟ್ರ ವಿಧಾನಸಭೆ ಚುನಾವಣೆ ಹಿನ್ನಲೆಯಲ್ಲಿ ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರು ಇಂದು ವಿವಿಧ ಕ್ಷೇತ್ರಗಳಲ್ಲಿ ಕಾಂಗ್ರೆಸ್ ಅಭ್ಯರ್ಥಿಗಳ ಪರ ಭರ್ಜರಿ ಪ್ರಚಾರ ನಡೆಸಿದ್ದಾರೆ. ಮಹಾರಾಷ್ಟ್ರದ ಜತ್ ವಿಧಾನಸಭೆ ಕ್ಷೇತ್ರದ ಸಂಕ್ Read more…

BREAKING NEWS: ಪ್ರಧಾನಿ ಮೋದಿ ಪ್ರಯಾಣಿಸುವ ವಿಮಾನದಲ್ಲಿ ತಾಂತ್ರಿಕ ದೋಷ

ರಾಂಚಿ: ಪ್ರಧಾನಿ ನರೇಂದ್ರ ಮೋದಿ ಪ್ರಯಾಣಿಸುವ ವಿಮಾನದಲ್ಲಿ ತಾಂತ್ರಿಕ ದೋಷ ಕಂಡು ಬಂದಿದ್ದು, ಕೆಲ ಕಾಲ ವಿಳಂಬವಾಗಿ ವಿಮಾನ ಹಾರಾಟ ನಡೆಸಿದ ಘಟನೆ ಜಾರ್ಖಂಡ್ ನಲ್ಲಿ ನಡೆದಿದೆ. ಪ್ರಧಾನಿ Read more…

BIG NEWS: ಕುಡಿದ ಮತ್ತಿನಲ್ಲಿ ಕಾರ್ ರೇಸ್: ಭೀಕರ ಅಪಘಾತದಲ್ಲಿ 6 ವಿದ್ಯಾರ್ಥಿಗಳು ಸ್ಥಳದಲ್ಲೇ ಸಾವು

ಟ್ರಕ್ ಹಾಗೂ BMW ಕಾರಿನ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ 6 ಜನ ಕಾಲೇಜು ವಿದ್ಯಾರ್ಥಿಗಳು ಸಾವನ್ನಪ್ಪಿರುವ ಘಟನೆ ಉತ್ತರಾಖಂಡದ ಡೆಹ್ರಾಡೂನ್ ನಲ್ಲಿ ನಡೆದಿದೆ. ವಿದ್ಯಾರ್ಥಿಗಳು ಕಂಠಪೂರ್ತಿ ಕುಡಿದು, Read more…

BIG NEWS: ಇಂದಿನಿಂದ ಶಬರಿಮಲೆ ಅಯ್ಯಪ್ಪಸ್ವಾಮಿ ದರ್ಶನ ಆರಂಭ

ಪ್ರಸಿದ್ಧ ಯಾತ್ರಾ ಸ್ಥಳ ಕೇರಳದ ಶಬರಿಮಲೆ ಅಯ್ಯಪ್ಪ ಸ್ವಾಮಿ ದರ್ಶನ ಇಂದಿನಿಂದ ಆರಂಭವಾಗಲಿದೆ. ಇಂದು ಶಬರಿಮಲೆಯಲ್ಲಿ ಮಂಡಲ ಪೂಜೆ ಆರಂಭವಾಗಲಿದೆ. ಈ ಮೂಲಕ ಅಯ್ಯಪ್ಪ ಸ್ವಾಮಿ ದರ್ಶನ ಪ್ರಾರಂಭವಾಗಲಿದೆ. Read more…

BREAKING: 10, 12 ನೇ ತರಗತಿ ಮಕ್ಕಳಿಗೆ 15% ಪಠ್ಯಕ್ರಮ ಕಡಿತ, ತೆರೆದ ಪುಸ್ತಕ ಪರೀಕ್ಷೆ ನಿರಾಕರಿಸಿದ CBSE ಸ್ಪಷ್ಟನೆ

ನವದೆಹಲಿ: ಸೆಂಟ್ರಲ್ ಬೋರ್ಡ್ ಆಫ್ ಸೆಕೆಂಡರಿ ಎಜುಕೇಶನ್(CBSE) 10 ಮತ್ತು 12 ನೇ ತರಗತಿಗಳಿಗೆ 2025 ರ ಬೋರ್ಡ್ ಪರೀಕ್ಷೆಗಳಿಗೆ ಶೇಕಡ 15 ರಷ್ಟು ಪಠ್ಯಕ್ರಮ ಕಡಿತದ ವರದಿಗಳನ್ನು Read more…

BIG NEWS: ಆರ್ಥಿಕತೆಗೆ ಉತ್ತೇಜನ ನೀಡಲು ರೆಪೊ ದರ ಕಡಿತ, ಬಡ್ಡಿದರ ಇಳಿಕೆಗೆ ಒತ್ತಾಯ

ಮುಂಬೈ: ದೇಶದ ಆರ್ಥಿಕ ಬೆಳವಣಿಗೆಗೆ ಉತ್ತೇಜನ ನೀಡುವ ನಿಟ್ಟಿನಲ್ಲಿ ರೆಪೊ ದರ ಕಡಿತದ ಮೂಲಕ ಬಡ್ಡಿ ದರ ಇಳಿಕೆಗೆ ರಿಸರ್ವ್ ಬ್ಯಾಂಕ್ ಆಫ್ ಇಂಡಿಯಾ ಕ್ರಮ ಕೈಗೊಳ್ಳಬೇಕೆಂದು ಕೇಂದ್ರ Read more…

ಮುಂದಿನ ಆದೇಶದವರೆಗೆ ಪ್ರಾಥಮಿಕ ಶಾಲೆ ಸ್ಥಗಿತ: ವಾಯುಮಾಲಿನ್ಯ ಹೆಚ್ಚಿದ ಹಿನ್ನಲೆ ದೆಹಲಿ ಸರ್ಕಾರ ಘೋಷಣೆ

ನವದೆಹಲಿ: ವಾಯುಮಾಲಿನ್ಯದ ಕಾರಣ ದೆಹಲಿಯಲ್ಲಿ ಪ್ರಾಥಮಿಕ ಶಾಲೆಗಳನ್ನು ಮುಚ್ಚಲಾಗಿದೆ, ತರಗತಿಗಳನ್ನು ಆನ್‌ಲೈನ್‌ನಲ್ಲಿ ನಡೆಸಲಾಗುವುದು. ಹೆಚ್ಚುತ್ತಿರುವ ವಾಯು ಮಾಲಿನ್ಯದೊಂದಿಗೆ ದೆಹಲಿ ಸರ್ಕಾರ ಗುರುವಾರ ಪ್ರಾಥಮಿಕ ಶಾಲೆಯಲ್ಲಿ ತರಗತಿಗಳನ್ನು ಮುಚ್ಚುವುದಾಗಿ ಘೋಷಿಸಿದೆ. Read more…

ಸ್ನೇಹಿತನೊಂದಿಗಿನ ಜಗಳ ಬಗೆಹರಿಸುವುದಾಗಿ ಹುಡುಗಿ ಕರೆದೊಯ್ದು ಗ್ಯಾಂಗ್ ರೇಪ್: ಅಪ್ರಾಪ್ತ ಸೇರಿ ಇಬ್ಬರು ಅರೆಸ್ಟ್

ಇಂದೋರ್: ಮಧ್ಯಪ್ರದೇಶದ ಇಂದೋರ್‌ನಲ್ಲಿ 15 ವರ್ಷದ ಬಾಲಕಿಯ ಮೇಲೆ ಅತ್ಯಾಚಾರವೆಸಗಿ ಕೃತ್ಯವನ್ನು ಚಿತ್ರೀಕರಿಸಿದ ಆರೋಪದ ಮೇಲೆ ಅಪ್ರಾಪ್ತ ಸೇರಿ ಇಬ್ಬರನ್ನು ಬಂಧಿಸಲಾಗಿದೆ ಎಂದು ಪೊಲೀಸ್ ಅಧಿಕಾರಿಯೊಬ್ಬರು ಗುರುವಾರ ತಿಳಿಸಿದ್ದಾರೆ. Read more…

ಪ್ರಧಾನಿ ಮೋದಿಗೆ ಡೊಮಿನಿಕಾ ಅತ್ಯುನ್ನತ ರಾಷ್ಟ್ರೀಯ ಗೌರವ ಘೋಷಣೆ

ನವದೆಹಲಿ: ಡೊಮಿನಿಕಾ ತನ್ನ ಅತ್ಯುನ್ನತ ರಾಷ್ಟ್ರೀಯ ಗೌರವವನ್ನು ಪ್ರಧಾನಿ ನರೇಂದ್ರ ಮೋದಿಯವರಿಗೆ ನೀಡುವುದಾಗಿ ಘೋಷಿಸಿದೆ. COVID-19 ಸಾಂಕ್ರಾಮಿಕ ಸಮಯದಲ್ಲಿ ಡೊಮಿನಿಕಾಗೆ ಅವರು ನೀಡಿದ ಕೊಡುಗೆಗಳನ್ನು, ಭಾರತ ಮತ್ತು ಡೊಮಿನಿಕಾ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...