alex Certify India | Kannada Dunia | Kannada News | Karnataka News | India News - Part 1180
ಕನ್ನಡ ದುನಿಯಾ
    Dailyhunt JioNews

Kannada Duniya

ಹರಾಜಿಗಿದೆ ಮಹಾತ್ಮ ಗಾಂಧಿ ಬಳಸಿದ ಪಾತ್ರೆ….!

ಪುಣೆಯ ಆಘಾಖಾನ್ ಅರಮನೆ ಹಾಗೂ ಮುಂಬಯಿಯ ಪಾಮ್ ಬನ್ ಹೌಸ್‌ನಲ್ಲಿ 1942-1944ರ ನಡುವಿನ ಅವಧಿಯಲ್ಲಿ ಕಾಲ ಕಳೆದಿದ್ದ ವೇಳೆ ಮಹಾತ್ಮಾ ಗಾಂಧಿಯವರು ಬಳಸಿದ್ದ ಪಾತ್ರೆ ಹಾಗೂ ಇತರೆ ಸಾಮಾನುಗಳನ್ನು Read more…

PUBG ಗೇಮ್ ನ್ನು ಹೀಗೂ ಆಡಬಹುದು ನೋಡಿ…!

ಜನಪ್ರಿಯ ಗೇಮ್ ಶೋಗಳಲ್ಲಿ ಒಂದಾಗಿದ್ದ ಪಬ್​ ಜಿಯನ್ನ ಭಾರತದಲ್ಲಿ ನಿಷೇಧಿಸಿ ಹಲವು ತಿಂಗಳುಗಳೇ ಕಳೆದಿದೆ. ಕೇಂದ್ರ ಸರ್ಕಾರದ ಈ ನಿರ್ಧಾರ ದೇಶದಲ್ಲಿದ್ದ ಅನೇಕ ಪಬ್​ ಜಿ ಅಭಿಮಾನಿಗಳಿಗೆ ನಿರಾಸೆಯನ್ನುಂಟು Read more…

ಅಬಕಾರಿ ಆದಾಯ ಹೆಚ್ಚಳಕ್ಕೆ ಮದ್ಯಪಾನ ಕನಿಷ್ಠ ವಯಸ್ಸು ಇಳಿಕೆ..?

ನವದೆಹಲಿ: ದೆಹಲಿ ಸರ್ಕಾರದ ವತಿಯಿಂದ ಅಬಕಾರಿ ಆದಾಯ ಹೆಚ್ಚಿಸುವ ಮಾರ್ಗಗಳನ್ನು ಸೂಚಿಸುವಂತೆ ರಚನೆ ಮಾಡಲಾಗಿದ್ದ ಸಮಿತಿಯು ಮದ್ಯಪಾನಕ್ಕೆ ಕನಿಷ್ಠ ವಯಸ್ಸು ಇಳಿಕೆಗೆ ಸಲಹೆ ನೀಡಿದೆ. ಅಬಕಾರಿ ಆದಾಯ ಹೆಚ್ಚಿಸಲು Read more…

ಕೊರೊನಾ ರೋಗಿಗಳೊಂದಿಗೆ ಹೆಜ್ಜೆ ಹಾಕಿದ ದೆಹಲಿ ವೈದ್ಯರು: ವಿಡಿಯೋ ವೈರಲ್​

ದೆಹಲಿಯ ಅತಿದೊಡ್ಡ ಕೊರೊನಾ ವೈರಸ್​ ಚಿಕಿತ್ಸಾ ಕೇಂದ್ರದಲ್ಲಿ ವೈದ್ಯರು ಕೊರೊನಾ ರೋಗಿಗಳ ಜೊತೆ ರೋಗ ನಿರೋಧಕ ಶಕ್ತಿ ಹೆಚ್ಚಿಸುವ ಯೋಗ ಮಾಡೋ ಮೂಲಕ ಸಾಮಾಜಿಕ ಜಾಲತಾಣದಲ್ಲಿ ವೈರಲ್​ ಆಗಿದ್ರು. Read more…

BIG BREAKING: ಮತ್ತೆ ಮುರಿದು ಬಿದ್ದ ಮಾತುಕತೆ, ರೈತರು –ಕೇಂದ್ರದ 7 ನೇ ಸಂಧಾನ ಸಭೆಯೂ ವಿಫಲ

ನವದೆಹಲಿ: ರೈತರು ಮತ್ತು ಕೇಂದ್ರ ಸರ್ಕಾರದೊಂದಿಗೆ ನಡೆದ 7 ನೇ ಸುತ್ತಿನ ಸಂಧಾನ ಸಭೆ ಕೂಡ ವಿಫಲವಾಗಿದೆ. ಜನವರಿ 4 ರಂದು ಮತ್ತೆ ಸಂಧಾನ ಸಭೆ ನಡೆಸಲು ತೀರ್ಮಾನಿಸಲಾಗಿದೆ. Read more…

ಸೊಸೆ ಮಲಗಿದ್ದ ವೇಳೆ ಮಾವನಿಂದಲೇ ಘೋರ ಕೃತ್ಯ: ತನಿಖೆಯಲ್ಲಿ ಬಯಲಾಯ್ತು ರಹಸ್ಯ

ಮುಂಬೈ: ಮುಂಬೈ ಮಹಾನಗರದ ಅಕ್ಷ ಬೀಚ್ ಸಮೀಪ ಮೃತದೇಹ ದೊರೆತ ಪ್ರಕರಣವನ್ನು ಪೊಲೀಸರು ಬೇಧಿಸಿದ್ದಾರೆ. ಮೃತಪಟ್ಟ ಮಹಿಳೆಯ ಮಾವನೇ ಸಹಚರರೊಂದಿಗೆ ಸೇರಿ ಕೊಲೆ ಮಾಡಿರುವುದು ತನಿಖೆಯಲ್ಲಿ ಗೊತ್ತಾಗಿದೆ. ಪಂಕಜ್ Read more…

ರೈಲ್ವೆ ಇಲಾಖೆ ಅದಾನಿ ಒಡೆತನಕ್ಕೆ ಸೇರಿದ್ದಾ..? ಇಲ್ಲಿದೆ ವೈರಲ್​ ಫೋಟೋ ಹಿಂದಿನ ಅಸಲಿ ಸತ್ಯ..!

ಅದಾನಿ ರೈಲ್ವೆ. ರೈಲ್ವೆ ಈಗ ನಮ್ಮ ವೈಯಕ್ತಿಕ ಸಂಪತ್ತು ಎಂದು ಪ್ರಿಂಟ್​ ಮಾಡಲಾದ ಪುಣೆ ಜಂಕ್ಷನ್​​ನ ರೈಲ್ವೆ ಟಿಕೆಟ್​ವೊಂದು ಸಾಮಾಜಿಕ ಜಾಲತಾಣದಲ್ಲಿ ಭಾರೀ ಸದ್ದನ್ನ ಮಾಡ್ತಿದೆ. ಪುಣೆ ಜಂಕ್ಷನ್​ Read more…

ಕುಣಿಯುವ ಕಾರು ಮಾಲೀಕನಿಗೆ ಬಿತ್ತು ಭಾರಿ ದಂಡ

ಉತ್ತರ ಪ್ರದೇಶದ ಘಾಜಿಯಾಬಾದ್ ನಲ್ಲಿ ಕುಣಿಯುವ ಕಾರೊಂದನ್ನು ಪೊಲೀಸರು ಜಪ್ತಿ ಮಾಡಿದ್ದಾರೆ. ದೆಹಲಿ ಮೂಲದ ಕಾರು ಮಾಲೀಕ ನಾಸುಮ್ ಅಹ್ಮದ್ ಎಂಬಾತನಿಗೆ ಬರೋಬ್ಬರಿ 41,500 ರೂ. ದಂಡ ವಿಧಿಸಲಾಗಿದೆ. Read more…

ಜಾಹೀರಾತಿಗೆ ಮೋದಿ – ಯೋಗಿ ಫೋಟೋ ಹಾಕಿದ ಸಚಿವನ ಸಹೋದರ…!

ಮೊಬೈಲ್​ ಫೋನ್​ ಬ್ರ್ಯಾಂಡ್ ಪ್ರಚಾರ ಮಾಡುವುದಕ್ಕೋಸ್ಕರ ಪ್ರಧಾನಿ ಮೋದಿ ಹಾಗೂ ಯುಪಿ ಸಿಎಂ ಯೋಗಿ ಆದಿತ್ಯನಾಥ್​​ರ ಫೋಟೋ ಬಳಕೆ ಮಾಡಿದ್ದಾರೆ ಎಂಬ ಆರೋಪದ ಮೇಲೆ ಉತ್ತರ ಪ್ರದೇಶ ಸಚಿವರ Read more…

ಕಣ್ಣಂಚನ್ನು ತೇವಗೊಳಿಸುತ್ತೆ ಟೆರೇಸ್ ನಿಂದ ಬಿದ್ದ ಅಪ್ಪ -‌ ಮಗಳ ದಾರುಣ ಕತೆ

ಕೊಲ್ಕತ್ತಾ: ಮನೆಯ ನಾಲ್ಕನೇ ಮಹಡಿಯಿಂದ ಬಿದ್ದ ಅಪ್ಪ ಮೃತಪಟ್ಟಿದ್ದು, ಗಂಭೀರವಾಗಿ ಗಾಯಗೊಂಡ ಮಗಳನ್ನು ಉಳಿಸಿಕೊಳ್ಳಲು ತಾಯಿ ಹರಸಹಾಸಡುತ್ತಿರುವ ಘಟನೆ ಪಶ್ಚಿಮ ಬಂಗಾಳದ ಬೆಹಾಲ ಪರ್ನಶ್ರೀಯ ಪಥಕ್ ಪರಾದಲ್ಲಿ ನಡೆದಿದೆ. Read more…

LPG ಅವಶ್ಯಕತೆ ಇಲ್ಲ, ವಿದ್ಯುತ್​ ಅಂತೂ ಬೇಡವೇ ಬೇಡ..! ಆದರೂ ಉರಿಯುತ್ತೆ ಈ ಸ್ಟೌ

ಕೇರಳದ ವ್ಯಕ್ತಿಯೊಬ್ಬ ರಾಕೆಟ್​ ಸ್ಟೌವನ್ನ ಆವಿಷ್ಕಾರ ಮಾಡಿದ್ದು ಇದಕ್ಕೆ ಇಂಧನದ ರೂಪದಲ್ಲಿ ಎಲ್​ಪಿಜಿ ಇಲ್ಲವೇ ವಿದ್ಯುತ್​​ನ ಅವಶ್ಯಕತೆ ಇಲ್ಲವಂತೆ. ಬದಲಾಗಿ ಇದಕ್ಕೆ ಕಟ್ಟಿಗೆ, ತೆಂಗಿನ ಕಾಯಿ ಸಿಪ್ಪೆ ಹಾಗೂ Read more…

BIG BREAKING: ಮಹಾರಾಷ್ಟ್ರದಲ್ಲಿ ಜನವರಿ 31 ರ ವರೆಗೆ ‌ʼಲಾಕ್‌ ಡೌನ್ʼ ನಿರ್ಬಂಧ

ರೂಪಾಂತರ ಕೊರೊನಾ ಪ್ರಕರಣಗಳು ಭಾರತದಲ್ಲೂ ವರದಿಯಾಗುತ್ತಿದ್ದಂತೆ ಮಹಾರಾಷ್ಟ್ರ ಸರ್ಕಾರ ಮಹತ್ವದ ತೀರ್ಮಾನ ತೆಗೆದುಕೊಂಡಿದೆ. ಜನವರಿ 31 ರ ವರೆಗೆ ಲಾಕ್‌ ಡೌನ್ ನಿರ್ಬಂಧಗಳನ್ನು‌ ಮುಂದುವರೆಸಲಾಗಿದ್ದು, ಸಾರ್ವಜನಿಕರು ಸಹಕರಿಸುವಂತೆ ಕೋರಲಾಗಿದೆ. Read more…

ಹಸಿರು ಜಿಲೇಬಿ ಹಂಚುವ ಮೂಲಕ ರೈತರ ವಿನೂತನ ಪ್ರತಿಭಟನೆ..!

ಸಾಮಾನ್ಯವಾಗಿ ಏನಾದರೂ ಸಭೆ ಸಮಾರಂಭಗಳು ಇದ್ದರೆ ಸಿಹಿ ತಿಂಡಿಗಳನ್ನ ಹಂಚುವ ಮೂಲಕ ಸಂಭ್ರಮಿಸಲಾಗುತ್ತೆ. ಆದರೆ ಸಿಂಗು ಗಡಿಯಲ್ಲಿ ಕೇಂದ್ರ ಸರ್ಕಾರದ ಕೃಷಿ ಮಸೂದೆಯನ್ನ ವಿರೋಧಿಸಿ ಪ್ರತಿಭಟನೆ ನಡೆಸುತ್ತಿರುವ ರೈತರು Read more…

ಪ್ರತಿಭಟ‌ನಾನಿರತ ರೈತರಿಗಾಗಿ ಸಿದ್ಧವಾಯ್ತು ಉಚಿತ ಮಾಲ್…!

ನವದೆಹಲಿ: ಎಪಿಎಂಸಿ ಕಾಯ್ದೆ ತಿದ್ದುಪಡಿ ವಿರೋಧಿಸಿ ನವದೆಹಲಿ ಗಡಿಯಲ್ಲಿ ರೈತರು ನಡೆಸಿರುವ ಪ್ರತಿಭಟನೆ ಮುಂದುವರಿದಿದೆ. ಪ್ರತಿಭಟನಾ‌ನಿರತ ರೈತರ ಮೂಲ‌ ಅವಶ್ಯಕತೆಗಳಿಗಾಗಿ ಎರಡು ಉಚಿತ ಮಾಲ್ ಗಳನ್ನು ತೆರೆಯಲಾಗಿದೆ. ತಿಕರಿ Read more…

ಸ್ವಾತಂತ್ರ್ಯಾ ನಂತರ ಇದೇ ಮೊದಲ ಬಾರಿಗೆ ವಿದ್ಯುತ್​ ಸೌಕರ್ಯ ಕಾಣುತ್ತಿದೆ ಈ ಗ್ರಾಮ..!

ಜಮ್ಮು ಕಾಶ್ಮೀರದ ದೋಡಾ ಜಿಲ್ಲೆಯ ಥಾಟ್ರಿಯಲ್ಲಿನ ಮೂರು ಗ್ರಾಮಗಳು ದೇಶಕ್ಕೆ ಸ್ವಾತಂತ್ರ್ಯ ಬಳಿಕ ಇದೇ ಮೊದಲ ಬಾರಿಗೆ ವಿದ್ಯುತ್​ ಸೌಕರ್ಯವನ್ನ ಪಡೆಯಲು ಸಜ್ಜಾಗಿವೆ. ಉಪ ವಿಭಾಗೀಯ ಮ್ಯಾಜಿಸ್ಟ್ರೇಟ್​​ ಥಾತ್ರಿ Read more…

ತಿಂಡಿ ತಿಂದ ಹಣ ಕೇಳಿದ್ದಕ್ಕೆ ತಂದೆ – ಮಗನನ್ನು ಕುದಿಯುವ ಎಣ್ಣೆಗೆ ನೂಕಿದ ಪಾಪಿ

ಲಖನೌ:ತಿಂದ ತಿಂಡಿಗೆ ಹಣ ಕೇಳಿದ್ದಕ್ಕೆ ಬೀದಿ ಬದಿ ವ್ಯಾಪಾರಿ ಹಾಗೂ ಅವರ ಮಗನನ್ನು ಕುದಿಯುವ ಎಣ್ಣೆಗೆ ನೂಕಿದ ಘಟನೆ ಲಖನೌ ಗೋಮತಿ ನಗರದಲ್ಲಿ ನಡೆದಿದೆ. ಗೋಮತಿ ನಗರದಲ್ಲಿ ಬೀದಿ Read more…

ವಿದ್ಯಾರ್ಥಿಗಳಿಗೆ ಮಧ್ಯಾಹ್ನದ ಬಿಸಿಯೂಟದ ಬದಲು ಮನೆಗೆ ಆಹಾರ ಧಾನ್ಯ…!

ನವದೆಹಲಿ: ವಿದ್ಯಾರ್ಥಿಗಳಿಗೆ ಮಧ್ಯಾಹ್ನದ ಬಿಸಿಯೂಟದ ಬದಲು ಧಾನ್ಯಗಳನ್ನು ಮನೆಗೆ ನೀಡುವುದಾಗಿ ದೆಹಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ ತಿಳಿಸಿದ್ದಾರೆ. ಇದು ಎಲ್ಲ ಸರ್ಕಾರಿ ಶಾಲೆಗಳ ವಿದ್ಯಾರ್ಥಿಗಳಿಗೆ ಅನ್ವಯವಾಗಲಿದೆ. ಕೋವಿಡ್ ಲಾಕ್ Read more…

ರೈಲಿನಲ್ಲಿ ಆಂಧ್ರಕ್ಕೆ ಬಂದ ಮಹಿಳೆಗೆ ರೂಪಾಂತರ ಕೊರೊನಾ

ವಿಜಯವಾಡ: ದಿಲ್ಲಿಯಿಂದ ಆಂಧ್ರಪ್ರದೇಶಕ್ಕೆ ರೈಲಿನಲ್ಲಿ ಬಂದ ಮಹಿಳೆಗೆ ಯುಕೆ ಕೊರೋನಾ ಸೋಂಕು ತಗುಲಿದೆ. ಡಿ.21 ರಂದು ಯುಕೆಯಿಂದ ದಿಲ್ಲಿಗೆ ಬಂದಿಳಿದ ಮಹಿಳೆಯನ್ನು ವಿಮಾನ ನಿಲ್ದಾಣದಲ್ಲಿ ರ್ಯಾಪಿಡ್ ಆಂಟಿಜನ್ ಪರೀಕ್ಷೆಗೆ Read more…

ಪ್ರತಿಭಟನಾನಿರತ ರೈತರಿಗೆ ಉಚಿತ ವೈಫೈ…!

ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಸಿಂಘು ಗಡಿಯಲ್ಲಿ ಪ್ರತಿಭಟಿಸುತ್ತಿರುವ ರೈತರಿಗೆ ಹಂತ-ಹಂತವಾಗಿ ಉಚಿತ ವೈಫೈ ಹಾಟ್ ಸ್ಪಾಟ್ ನೀಡಲು ಆಮ್ ಆದ್ಮಿ ಪಕ್ಷದ ಸರ್ಕಾರ ನಿರ್ಧರಿಸಿದೆ. ಪಕ್ಷದ ಶಾಸಕ Read more…

ಮದುವೆಯಾಗದಿದ್ರೂ ಒಟ್ಟಿಗೆ ವಾಸಿಸುವ ಕುರಿತು ಹೈಕೋರ್ಟ್ ಮಹತ್ವದ ತೀರ್ಪು

ಚಂಡಿಗಢ: ವಯಸ್ಕ ಜೋಡಿ ಒಟ್ಟಿಗೆ ವಾಸಿಸುವ ಹಕ್ಕನ್ನು ನಿರಾಕರಿಸಲಾಗುವುದಿಲ್ಲ. ಅವರು ವಯಸ್ಕರಾಗಿದ್ದಲ್ಲಿ ಮದುವೆಯಾಗದಿದ್ದರೂ ಒಟ್ಟಿಗೆ ವಾಸಿಸುವ ಹಕ್ಕು ಹೊಂದಿರುತ್ತಾರೆ ಎಂದು ಪಂಜಾಬ್ ಮತ್ತು ಹರಿಯಾಣ ಹೈಕೋರ್ಟ್ ತೀರ್ಪು ನೀಡಿದೆ. Read more…

BREAKING NEWS: ಕೋವಿಡ್ ಸೋಂಕಿತರ ಸಂಖ್ಯೆಯಲ್ಲಿ ಮತ್ತೆ ಏರಿಕೆ – 24 ಗಂಟೆಯಲ್ಲಿ 286 ಜನ ಬಲಿ

ನವದೆಹಲಿ: ದೇಶದಲ್ಲಿ ಕಳೆದ 24 ಗಂಟೆಯಲ್ಲಿ 20,550 ಜನರಲ್ಲಿ ಕೊರೊನಾ ಸೋಂಕು ಪತ್ತೆಯಾಗಿದೆ. ಈ ಮೂಲಕ ದೇಶದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ 1,02,44,853ಕ್ಕೆ ಏರಿಕೆಯಾಗಿದೆ. ಕಳೆದ 24 ಗಂಟೆಯಲ್ಲಿ Read more…

ಜೆಡಿಯು ನಾಯಕ ನಿತೀಶ್ ಕುಮಾರ್ ಗೆ ಮತ್ತೊಂದು ಶಾಕ್: ಪತನದತ್ತ ಬಿಹಾರ NDA ಸರ್ಕಾರ..? – 17 ಶಾಸಕರು RJD ಸಂಪರ್ಕದಲ್ಲಿ

ಪಾಟ್ನಾ: ಅರುಣಾಚಲಪ್ರದೇಶದಲ್ಲಿ ಜೆಡಿಯು ಪಕ್ಷದ 5 ಶಾಸಕರು ಬಿಜೆಪಿಗೆ ಸೇರಿದ ಬೆನ್ನಲ್ಲೇ ಬಿಹಾರದಲ್ಲಿ ಮಹತ್ತರ ರಾಜಕೀಯ ಬೆಳವಣಿಗೆಗಳು ಗರಿಗೆದರಿವೆ. ಆಡಳಿತಾರೂಢ ಜೆಡಿಯು ಪಕ್ಷದ 17 ಶಾಸಕರು RJD ಯೊಂದಿಗೆ Read more…

ಮುಂದಿನ ಭಾನುವಾರ 2021ಕ್ಕೆ…! ಸ್ಮೃತಿ ಶೇರ್‌ ಮಾಡಿದ್ರು ಮಿನಿಯನ್ ಮೆಮೆ

2020 ಮುಗಿಯಲು ಬರೀ ಎರಡು ದಿನಗಳು ಬಾಕಿ ಇವೆ. ಇದೇ ಟೈಮ್‌ನಲ್ಲಿ ಕೇಂದ್ರ ಸಚಿವೆ ಸ್ಮೃತಿ ಇರಾನಿ ಬಹಳ ಮಹತ್ವವಾದ ಸಂದೇಶವೊಂದನ್ನು ಹಂಚಿಕೊಂಡಿದ್ದಾರೆ. ಮೊನ್ನೆ ತಾನೇ 2020ರ ಕೊನೆಯ Read more…

ರೇಂಜ್ ರೋವರ್‌ ರಕ್ಷಣೆಗೆ ಬಂದ ಮಹೀಂದ್ರಾ ಥಾರ್

ಆಫ್‌ ರೋಡ್‌ ರೇಸಿಂಗ್‌ ಹುಚ್ಚು ಭಾರತದಲ್ಲಿ ದಿನೇ ದಿನೇ ರಂಗು ಪಡೆದುಕೊಳ್ಳುತ್ತಿದೆ. ಗುಡ್ಡಗಾಡು ಪ್ರದೇಶಗಳಲ್ಲಿ ಎಸ್‌ಯುವಿಗಳನ್ನು ಓಡಿಸುವ ಮೂಲಕ ತಂತಮ್ಮ ಡ್ರೈವಿಂಗ್ ಕೌಶಲ್ಯವನ್ನು ಒರೆಗೆ ಹಚ್ಚುವ ಉತ್ಸಾಹ ಬಹಳಷ್ಟು Read more…

SHOCKING NEWS: ಕ್ಷಣ ಕ್ಷಣಕ್ಕೂ ರೂಪಾಂತರ ಬ್ರಿಟನ್ ವೈರಸ್ ಹೆಚ್ಚಳ –ಸೋಂಕಿತರ ಸಂಖ್ಯೆ ತೀವ್ರ ಏರಿಕೆ

ನವದೆಹಲಿ: ದೇಶದಲ್ಲಿ ಬ್ರಿಟನ್ ವೈರಸ್ ಅತಿವೇಗವಾಗಿ ಹರಡತೊಡಗಿದೆ. ಕ್ಷಣಕ್ಷಣಕ್ಕೂ ದೇಶದಲ್ಲಿ ಬ್ರಿಟನ್ ವೈರಸ್ ಸೋಂಕಿತರ ಸಂಖ್ಯೆ ಹೆಚ್ಚಾಗುತ್ತಿದೆ. ನಿನ್ನೆ 7 ಜನ ಬ್ರಿಟನ್ ವೈರಸ್ ಸೋಂಕಿತರು ಪತ್ತೆಯಾಗಿದ್ದರು. 12 Read more…

BIG NEWS: ಇತ್ತೀಚೆಗಷ್ಟೇ ಬಿಜೆಪಿ ಸೇರಿದ್ದ ಸುವೆಂದು ಅಧಿಕಾರಿ ಮೇಲೆ ಮೊದಲ ಸಾರ್ವಜನಿಕ ಸಭೆಯಲ್ಲೇ ಹಲ್ಲೆ

ಕೊಲ್ಕತ್ತಾ: ಟಿಎಂಸಿ ಹಿರಿಯ ನಾಯಕರಾಗಿದ್ದ ಸುವೆಂದು ಅಧಿಕಾರಿ ಇತ್ತೀಚೆಗಷ್ಟೇ ಬಿಜೆಪಿಗೆ ಸೇರ್ಪಡೆಯಾಗಿದ್ದು, ಮೊದಲ ಸಾರ್ವಜನಿಕ ಸಭೆಯಲ್ಲೇ ಅವರ ಮೇಲೆ ಟಿಎಂಸಿ ಕಾರ್ಯಕರ್ತರು ಹಲ್ಲೆ ನಡೆಸಿದ್ದಾರೆ ಎಂದು ಆರೋಪಿಸಲಾಗಿದೆ. ಪಶ್ಚಿಮ Read more…

ಗಮನಿಸಿ: ರುಚಿ, ವಾಸನೆ ಗೊತ್ತಾಗಲ್ಲ; ಇಲ್ಲಿದೆ ಅತಿವೇಗವಾಗಿ ಹರಡುವ ಬ್ರಿಟನ್ ವೈರಸ್ ಸೋಂಕಿನ ಲಕ್ಷಣಗಳ ಮಾಹಿತಿ

ನವದೆಹಲಿ: ಬ್ರಿಟನ್ ನಿಂದ ಭಾರತಕ್ಕೆ ವಾಪಸಾಗಿರುವ ಆರು ಜನರಲ್ಲಿ ಕೊರೊನಾ ಸೋಂಕು ತಗಲಿದ್ದು, ಇವರಲ್ಲಿ ಬೆಂಗಳೂರಿನ ಮೂವರು ಸೋಂಕಿತರಿದ್ದಾರೆ. ಈ ಮೂವರು ನಿಮ್ಹಾನ್ಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಕೊರೋನಾ Read more…

ತೃತೀಯ ಲಿಂಗಿಗಳಿಗೆ ಕೇರಳ ಸರ್ಕಾರದಿಂದ ಬಂಪರ್‌ ಕೊಡುಗೆ

ತೃತೀಯ ಲಿಂಗಿಗಳನ್ನು ಸಮಾಜದ ಮುಖ್ಯವಾಹಿನಿಗೆ ತರುವ ನಿಟ್ಟಿನಲ್ಲಿ ಕೇರಳದ ಪಿಣರಾಯಿ ವಿಜಯನ್ ಸರ್ಕಾರವು ಅನೇಕ ಕಾರ್ಯಕ್ರಮಗಳನ್ನು ಜಾರಿಗೆ ತಂದಿದೆ. ತೃತೀಯ ಲಿಂಗಿ ವಿದ್ಯಾರ್ಥಿಗಳಿಗೆ ಸ್ಕಾಲರ್‌ಶಿಪ್ ‌ಅನ್ನು ವಿಸ್ತರಿಸುವುದು, ಕಾನೂನು Read more…

ಮಧ್ಯ ರಾತ್ರಿ ಪೊಲೀಸ್‌ ಠಾಣೆಗೆ ವಿಶೇಷ ಅತಿಥಿಗಳ ಭೇಟಿ

ಮೂರು ಕರಡಿಮರಿಗಳು ಛತ್ತೀಸಗಢದ ಕ್ಯಾಂಕರ್​​ನಲ್ಲಿರುವ ಪೊಲೀಸ್​ ಠಾಣೆಗೆ ತಡರಾತ್ರಿ ಎಂಟ್ರಿ ಕೊಟ್ಟಿದ್ದು ಸಿಸಿ ಕ್ಯಾಮರಾ ಫೂಟೇಜ್​ಗಳು ಸಾಮಾಜಿಕ ಜಾಲತಾಣದಲ್ಲಿ ಸಖತ್​ ವೈರಲ್​ ಆಗಿದೆ. ಐಪಿಎಸ್​ ಅಧಿಕಾರಿ ದೀಪಾಂಶು ಕಬ್ರಾ Read more…

ಮದ್ಯದ ಮತ್ತಿನಲ್ಲಿ ಪೊಲೀಸರ ವಾಹನ ಚಲಾಯಿಸಿದ ವೈದ್ಯ….!

ಪಾನಮತ್ತನಾಗಿ ವಾಹನ ಚಲಾಯಿಸುತ್ತಿದ್ದ ವೈದ್ಯನೊಬ್ಬ ಪೊಲೀಸರ ಕೈಗೆ ಸಿಕ್ಕಿ ಬಿದ್ದ ಬಳಿಕ ತನ್ನ ವಾಹನವನ್ನ ಕೊಡಲಿಲ್ಲ ಎಂಬ ಕಾರಣಕ್ಕೆ ಪೊಲೀಸ್​ ಗಸ್ತು ವಾಹನವನ್ನೇ ಓಡಿಸಿ ಪೊಲೀಸ್ ಠಾಣೆ ಅತಿಥಿಯಾಗಿದ್ದಾನೆ. Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...