alex Certify India | Kannada Dunia | Kannada News | Karnataka News | India News - Part 1190
ಕನ್ನಡ ದುನಿಯಾ
    Dailyhunt JioNews

Kannada Duniya

ಕೊರೊನಾ ವಾರಿಯರ್ಸ್‌ ಜತೆ ರಕ್ಷಾ ಬಂಧನ; ಮನಗೆದ್ದ ಮರಳು ಕಲೆ

ಮರಳಿನಲ್ಲಿ ಚಮತ್ಕಾರ ಸೃಷ್ಟಿಸುವ ಕಲಾವಿದ ಸುದರ್ಶನ ಪಟ್ನಾಯಕ್‌ ಇದೀಗ ಮತ್ತೊಂದು ಅದ್ಭುತ ಕಲೆಯನ್ನು ಕೊರೊನಾ ವಾರಿಯರ್ ‌ಗೆಂದು ಸೃಷ್ಟಿ ಮಾಡಿದ್ದು, ಇದೀಗ ಸಾಮಾಜಿಕ ಜಾಲತಾಣದಲ್ಲಿ ವೈರಲ್‌ ಆಗಿದೆ. ರಕ್ಷಾ Read more…

ಆಸ್ಪತ್ರೆಯಲ್ಲಿದ್ದ PPE ಕಿಟ್‌ ಕದ್ದವನಿಗೀಗ ಕೊರೊನಾ….!

ಕೊರೊನಾ ಶುರುವಾದ ಬಳಿಕ ಒಂದಿಲ್ಲೊಂದು ಚಿತ್ರ-ವಿಚಿತ್ರ ಘಟನೆಗಳು ನಡೆಯುತ್ತಲೇ ಇದೆ. ಇದೀಗ ನಾಗ್ಪುರದಲ್ಲಿ ವ್ಯಕ್ತಿಯೊಬ್ಬ ರೇನ್ ‌ಕೋಟ್‌ ಎಂದು ಕೊಂಡು ಆಸ್ಪತ್ರೆಯಲ್ಲಿದ್ದ ಪಿಪಿಇ ಕಿಟ್‌ ಅನ್ನು ಕದ್ದುಕೊಂಡ ಹೋಗಿದ್ದು, Read more…

ತ್ರಿಭಾಷಾ ಸೂತ್ರ ಜಾರಿಗೊಳಿಸಲಾಗುವುದಿಲ್ಲವೆಂದು ಸ್ಪಷ್ಟವಾಗಿ ಹೇಳಿದ ತಮಿಳುನಾಡು ಸರ್ಕಾರ

ಕೇಂದ್ರ ಸರ್ಕಾರ ನೂತನ ರಾಷ್ಟ್ರೀಯ ಶಿಕ್ಷಣ ನೀತಿಯನ್ನು ಜಾರಿಗೊಳಿಸಿದ್ದು, ಇದರಲ್ಲಿ ಪ್ರಸ್ತಾಪಿಸಲಾಗಿರುವ ತ್ರಿಭಾಷಾ ಸೂತ್ರವನ್ನು ತಮಿಳುನಾಡು ಸರ್ಕಾರ, ರಾಜ್ಯದಲ್ಲಿ ಜಾರಿಗೊಳಿಸಲಾಗುವುದಿಲ್ಲವೆಂದು ಸ್ಪಷ್ಟ ಮಾತುಗಳಲ್ಲಿ ಹೇಳಿದೆ. ಮುಖ್ಯಮಂತ್ರಿ ಪಳನಿಸ್ವಾಮಿ, ಸಚಿವರು Read more…

ಲೈಂಗಿಕ ಕಿರುಕುಳದ ಆರೋಪಿಗೆ ರಾಖಿ ಕಟ್ಟಿಸಿಕೊಳ್ಳುವ ಷರತ್ತು…!

ಯುವತಿಯೊಬ್ಬಳಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದ ಮೇಲೆ ಬಂಧನಕ್ಕೊಳಗಾಗಿದ್ದ ಆರೋಪಿಗೆ ನ್ಯಾಯಾಲಯ ಜಾಮೀನು ನೀಡಿದೆ. ಮಧ್ಯಪ್ರದೇಶದಲ್ಲಿ ಈ ಘಟನೆ ನಡೆದಿದ್ದು, ಲೈಂಗಿಕ ಕಿರುಕುಳ ನೀಡಿದ ಆರೋಪದ ಮೇಲೆ ಬಂಧಿತನಾಗಿದ್ದ Read more…

ದೇಶದ ಜನತೆಗೆ ಕೇಂದ್ರ ಸರ್ಕಾರದಿಂದ ಮತ್ತೊಂದು ಭರ್ಜರಿ ಗುಡ್ ನ್ಯೂಸ್: ಇಲ್ಲಿದೆ ಮಾಹಿತಿ

ನವದೆಹಲಿ: ರಾಷ್ಟ್ರೀಯ ಡಿಜಿಟಲ್ ಹೆಲ್ತ್ ಮಿಷನ್ ಆರಂಭಿಸಲು ಕೇಂದ್ರ ಸರ್ಕಾರ ಮುಂದಾಗಿದೆ. ಈ ಯೋಜನೆಯಡಿ ದೇಶದ ಪ್ರತಿಯೊಬ್ಬರಿಗೂ ಆರೋಗ್ಯ ಐಡಿ ಕಾರ್ಡ್ ನೀಡಲಾಗುವುದು. ಈ ಮೂಲಕ ಇ – Read more…

ಅಶುಭ ಮುಹೂರ್ತದಲ್ಲಿ ರಾಮಮಂದಿರಕ್ಕೆ ಶಿಲಾನ್ಯಾಸ: ಕಾಂಗ್ರೆಸ್ ಆಕ್ಷೇಪ

ನವದೆಹಲಿ: ಅಯೋಧ್ಯೆಯಲ್ಲಿ ಶ್ರೀರಾಮ ಮಂದಿರ ನಿರ್ಮಾಣಕ್ಕೆ ಶಿಲಾನ್ಯಾಸ ನೆರವೇರಿಸಲಿರುವ ಮುಹೂರ್ತ ಕುರಿತಾಗಿ ಹಿರಿಯ ಕಾಂಗ್ರೆಸ್ ನಾಯಕ ದಿಗ್ವಿಜಯ್ ಸಿಂಗ್ ಆಕ್ಷೇಪ ವ್ಯಕ್ತಪಡಿಸಿದ್ದಾರೆ. ಅಶುಭ ಮುಹೂರ್ತದಲ್ಲಿ ಶಿಲಾನ್ಯಾಸಕ್ಕೆ ಮುಹೂರ್ತ ನಿಗದಿ Read more…

ಜಿಮ್, ಯೋಗ ಕೇಂದ್ರಕ್ಕೆ SOP ಬಿಡುಗಡೆ

ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯವು ಆಗಸ್ಟ್ 5 ರಿಂದ ಅನ್ಲಾಕ್ 3 ರ ಅಡಿಯಲ್ಲಿ ಜಿಮ್ ಮತ್ತು ಯೋಗ ಕೇಂದ್ರ ತೆರೆಯಲು ಅನುಮತಿ ನೀಡಿದೆ. ಇದಕ್ಕೆ Read more…

ದೇಶದ ಜನತೆಗೆ ಮೋದಿ ಸರ್ಕಾರದಿಂದ ಮತ್ತೊಂದು ಗುಡ್ ನ್ಯೂಸ್

ನವದೆಹಲಿ: ರಾಷ್ಟ್ರೀಯ ಡಿಜಿಟಲ್ ಹೆಲ್ಪ್ ಮಿಷನ್ ಆರಂಭಿಸಲು ಕೇಂದ್ರ ಸರ್ಕಾರ ಮುಂದಾಗಿದೆ. ಈ ಯೋಜನೆಯಡಿ ದೇಶದ ಪ್ರತಿಯೊಬ್ಬರಿಗೂ ಆರೋಗ್ಯ ಐಡಿ ಕಾರ್ಡ್ ನೀಡಲಾಗುವುದು. ಆಸ್ಪತ್ರೆಗೆ ಅಡ್ಮಿಟ್ ಆದ ವ್ಯಕ್ತಿ Read more…

ಒಂದು ಹುಕ್ಕಾ, 24 ಮಂದಿಗೆ ಕೊರೊನಾ…!

ಕೊರೊನಾ ನಿಯಂತ್ರಣಕ್ಕೆ ಸಾಮಾಜಿಕ ಅಂತರ ಬಹಳ ಮುಖ್ಯ. ಕೊರೊನಾ ಪ್ರಕರಣಗಳು ಹೆಚ್ಚಾಗ್ತಿದ್ದರೂ ಸಾಮಾಜಿಕ ಅಂತರವನ್ನು ಜನರು ಮರೆತಿದ್ದಾರೆ. ಹರ್ಯಾಣದಲ್ಲಿ ನಡೆದ ಘಟನೆ ಇದಕ್ಕೆ ಉತ್ತಮ ನಿದರ್ಶನವಾಗಿದೆ. ಹರಿಯಾಣದ ಜಿಂದ್ Read more…

BIG NEWS: ಒಂದು ತಿಂಗಳಿಂದ ಹೆಚ್ಚಾಗಿದೆ ಆರೋಗ್ಯ ವಿಮೆ ಪಡೆಯುವವರ ಸಂಖ್ಯೆ

ಕೋವಿಡ್ -19 ಪ್ರಕರಣಗಳು ದೇಶದಲ್ಲಿ ನಿರಂತರವಾಗಿ ಹೆಚ್ಚುತ್ತಿವೆ. ಪ್ರತಿ ತಿಂಗಳು ಈ ಸಂಖ್ಯೆ ಹೊಸ ದಾಖಲೆಯನ್ನು ಬರೆಯುತ್ತಿದೆ. ಕೊರೊನಾ ವೈರಸ್ ಹೆಚ್ಚುತ್ತಿರುವ ಕಾರಣ  ಕೊರೊನಾ ವೈರಸ್ ಚಿಕಿತ್ಸೆಗಾಗಿ ಹೆಲ್ತ್ Read more…

ಲತಾ ಮಂಗೇಶ್ಕರ್ ರಾಖಿ ಸಂದೇಶಕ್ಕೆ ಉತ್ತರ ನೀಡಿದ ಮೋದಿ

ಖ್ಯಾತ ಗಾಯಕಿ ಲತಾ ಮಂಗೇಶ್ಕರ್ ರಾಖಿ ಸಂದರ್ಭದಲ್ಲಿ ಪ್ರಧಾನಿ ನರೇಂದ್ರ ಮೋದಿಗೆ ಅಭಿನಂದನೆ ಸಲ್ಲಿಸಿದ್ದಾರೆ. ವೀಡಿಯೊವನ್ನು ಸಹ ಹಂಚಿಕೊಂಡಿದ್ದಾರೆ. ವಿಡಿಯೋದಲ್ಲಿ ಲತಾ ಮಂಗೇಶ್ಕರ್,ಈ ವರ್ಷ ಪಿಎಂ ಮೋದಿಗೆ ರಾಖಿಯನ್ನು Read more…

ಸಂಚಾರಿ ಸಿಗ್ನಲ್‌ ನಲ್ಲೂ ಬಂತು ಲಿಂಗ ಸಮಾನತೆ

ಈ ಲಿಂಗ ಸಮಾನತೆ ಎನ್ನುವುದು ಅತ್ಯಂತ ಹೆಚ್ಚಾಗಿಯೇ ಚರ್ಚಿಸಲ್ಪಟ್ಟು, ಈ ವಿಚಾರದಲ್ಲಿ ರಾಜಕೀಯವೂ ಬೆರೆತಿದೆ ಎನಿಸುತ್ತದೆ. ರಸ್ತೆ ದಾಟುವ ವೇಳೆ ಸಂಚಾರಿ ಸಿಗ್ನಲ್ ದೀಪಗಳಲ್ಲಿ ಸಾಂಕೇತಿಕವಾಗಿ ನೀಡಲಾಗುವ ಚಿತ್ರಗಳು Read more…

ಪ್ರಧಾನಿಗೆ ’ಜೈ ಶ್ರೀರಾಮ್ ಮಾಸ್ಕ್‌’ ಕಳುಹಿಸಿಕೊಟ್ಟ ನೇಕಾರ

ಅಯೋಧ್ಯೆಯಲ್ಲಿ ರಾಮ ಮಂದಿರ ನಿರ್ಮಾಣದ ಕನಸು ಸನಿಹಕ್ಕೆ ಬರುತ್ತಿರುವ ಹಿನ್ನೆಲೆಯಲ್ಲಿ ವಾರಣಾಸಿಯ ನೇಕಾರರೊಬ್ಬರು ಪ್ರಧಾನ ಮಂತ್ರಿ ನರೇಂದ್ರ ಮೋದಿಗೆ ವಿಶೇಷ ಉಡುಗೊರೆಯೊಂದನ್ನು ಕಳುಹಿಸಿಕೊಟ್ಟಿದ್ದಾರೆ. ಕೋವಿಡ್-19 ಸಾಂಕ್ರಮಿಕದಿಂದ ರಕ್ಷಿಸಿಕೊಳ್ಳಲೆಂದು ಮಾಸ್ಕ್ Read more…

ಮನೆಯಲ್ಲೇ ನೋಡಿ ಅಯೋಧ್ಯೆ ರಾಮಮಂದಿರ ಶಿಲಾನ್ಯಾಸ, ದೂರದರ್ಶನದಲ್ಲಿ ಭೂಮಿ ಪೂಜೆ ನೇರಪ್ರಸಾರ

ನವದೆಹಲಿ: ಅಯೋಧ್ಯೆಯಲ್ಲಿ ಆಗಸ್ಟ್ 5 ರಂದು ಶ್ರೀರಾಮ ಮಂದಿರ ನಿರ್ಮಾಣಕ್ಕೆ ಶಿಲಾನ್ಯಾಸ ನೆರವೇರಲಿದ್ದು ಈ ಕಾರ್ಯಕ್ರಮವನ್ನು ಸರ್ಕಾರಿ ಸ್ವಾಮ್ಯದ ಡಿಡಿ ನ್ಯಾಷನಲ್ ಮತ್ತು ಡಿಡಿ ನ್ಯೂಸ್ ಲೈವ್ ವಾಹಿನಿಗಳಲ್ಲಿ Read more…

ಹೃದಯ ಶ್ರೀಮಂತಿಕೆ ಮೆರೆದ ಬಡ ಮಹಿಳೆ ವಿಡಿಯೋ ವೈರಲ್

ಮನುಷ್ಯತ್ವದ ಮೌಲ್ಯಗಳ ಸಾಕಾರ ರೂಪವಾದ ಚಿತ್ರವೊಂದು ಅಂತರ್ಜಾಲದಲ್ಲಿ ಸದ್ದು ಮಾಡುತ್ತಿದೆ. ತರಕಾರಿ ವ್ಯಾಪಾರ ಮಾಡುವ ಮಹಿಳೆಯೊಬ್ಬರು ಖುದ್ದು ತಮ್ಮ ಕೈಗಳಿಂದ ನವಿಲೊಂದಕ್ಕೆ ಆಹಾರ ನೀಡುತ್ತಿರುವ ವಿಡಿಯೋವೊಂದು ಟ್ವಿಟರ್‌ನಲ್ಲಿ ಹಾಕಲಾಗಿದೆ. Read more…

ಮುಳ್ಳುಹಂದಿಯೊಂದಿಗೆ ಚಿರತೆ ಫೈಟ್; ವಿಡಿಯೋ ವೈರಲ್

ಕಾಡಿನಲ್ಲಿ ಹೋರಾಟದ‌ ಜೀವನ. ಕೆಲವೊಮ್ಮೆ ಕಾಡುಪ್ರಾಣಿಗಳು ಹೊಡೆದಾಡುವ ಕ್ಷಣ ನೋಡುವುದಕ್ಕೆ ಮೈ ರೋಮಾಂಚನದ ಅನುಭವ ನೀಡುತ್ತದೆ. ಇದೇ ರೀತಿಯ ವಿಡಿಯೊ ಇದೀಗ ವೈರಲ್ ಆಗಿದೆ. ಐಎಫ್ಎಸ್ ಅಧಿಕಾರಿ ಜಗನ್ Read more…

ರಾಮಮಂದಿರ ಶಿಲಾನ್ಯಾಸಕ್ಕೆ ಅಯೋಧ್ಯೆಗೆ ಬರುವ ಮೋದಿ ಮೊದಲ ಭೇಟಿ ಎಲ್ಲಿ ಗೊತ್ತಾ…?

ಅಯೋಧ್ಯೆ: ಆಗಸ್ಟ್ 5 ರಂದು ರಾಮಮಂದಿರ ನಿರ್ಮಾಣಕ್ಕೆ ಭೂಮಿಪೂಜೆ ಹಿನ್ನೆಲೆಯಲ್ಲಿ ಶಿಲಾನ್ಯಾಸಕ್ಕೆ ಮೊದಲು ಹನುಮಾನ್ ಮಂದಿರಕ್ಕೆ ಪ್ರಧಾನಿ ನರೇಂದ್ರ ಮೋದಿ ಭೇಟಿ ನೀಡಲಿದ್ದಾರೆ. ಹನುಮಾನ್ ಗಡಿ ಎಂದು ಕರೆಯುವ Read more…

ಸೊಸೆಯೊಂದಿಗೆ ಸಂಬಂಧ ಬೆಳೆಸಿ ವಿಡಿಯೋ ಹರಿಬಿಟ್ಟ ಕಿರಾತಕ

ಗುಜರಾತ್ ನ ಸೂರತ್ ನಲ್ಲಿ ಸೊಸೆಯೊಂದಿಗೆ ಸಂಬಂಧ ಬೆಳೆಸಿದ ಅಂಕಲ್ ಆಕೆಯ ತಂದೆಗೆ ವಿಡಿಯೋ ಸೆಂಡ್ ಮಾಡಿದ್ದಾನೆ. ಮದುವೆಯ ನಂತರ ಅಕ್ರಮ ಸಂಬಂಧ ಮುಂದುವರೆಸುವಂತೆ ಬಲವಂತ ಮಾಡಿದ್ದಾನೆ. ಸೌರಾಷ್ಟ್ರ Read more…

ಆರೋಪಿ ಸಿಕ್ಕಿಬೀಳುತ್ತಿದ್ದಂತೆ ಪೊಲೀಸರೇ ಬೆಚ್ಚಿಬಿದ್ರು – ತಂಗಿಯನ್ನೇ ಪ್ರೀತಿಸಿದ್ದಕ್ಕೆ ಬುದ್ಧಿ ಮಾತು, ಮಗನಿಂದಲೇ ಘೋರ ಕೃತ್ಯ

ಮಂಡ್ಯದ ವಿದ್ಯಾನಗರ ಬಡಾವಣೆಯಲ್ಲಿ ಹಾಡಹಗಲೇ ಮಹಿಳೆಯೊಬ್ಬರ ಭೀಕರ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಅವರ ಪುತ್ರನನ್ನು ಪೊಲೀಸರು ಬಂಧಿಸಿದ್ದಾರೆ. ಮನು ಬಂಧಿತ ಆರೋಪಿ ಎಂದು ಹೇಳಲಾಗಿದೆ. ನಾಲ್ಕು ದಿನಗಳ ಹಿಂದೆ Read more…

ಕೇಂದ್ರ ಗೃಹ ಸಚಿವ ಅಮಿತ್ ಶಾ ಆಸ್ಪತ್ರೆಗೆ ದಾಖಲು

ನವದೆಹಲಿ: ಕೊರೊನಾ ಸೋಂಕು ತಗುಲಿರುವ ಹಿನ್ನೆಲೆಯಲ್ಲಿ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರನ್ನು ನವದೆಹಲಿಯ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ವೇದಾಂತ್ ಆಸ್ಪತ್ರೆಗೆ ಅಮಿತ್ ಶಾ ದಾಖಲಾಗಿದ್ದು ತಜ್ಞ Read more…

BIG BREAKING: ಕೇಂದ್ರ ಗೃಹ ಸಚಿವ ಅಮಿತ್ ಶಾಗೂ ಕೊರೊನಾ ಪಾಸಿಟಿವ್

ನವದೆಹಲಿ: ಕೇಂದ್ರ ಗೃಹಸಚಿವ ಅಮಿತ್ ಶಾ ಅವರಿಗೆ ಕೊರೊನಾ ಸೋಂಕು ತಗುಲಿರುವುದು ದೃಢಪಟ್ಟಿದೆ. ತಮಗೆ ಸೋಂಕು ತಗಲಿರುವ ಬಗ್ಗೆ ಅಮಿತ್ ಶಾ ಟ್ವೀಟ್ ಮಾಡಿದ್ದಾರೆ. ಲಕ್ಷಣಗಳು ಕಂಡು ಬಂದ Read more…

ಕೊರೊನಾ ಹೊತ್ತಲ್ಲೇ ರಾಮಮಂದಿರ ನಿರ್ಮಾಣಕ್ಕೆ ಶಿಲಾನ್ಯಾಸ: ಶೃಂಗಾರಗೊಂಡ ಅಯೋಧ್ಯೆಯಲ್ಲಿ ಸರ್ಪಗಾವಲು

ಅಯೋಧ್ಯೆ: ಆಗಸ್ಟ್ 5 ರಂದು ರಾಮಮಂದಿರ ನಿರ್ಮಾಣಕ್ಕೆ ಪ್ರಧಾನಿ ನರೇಂದ್ರ ಮೋದಿ ಶಿಲಾನ್ಯಾಸ ನೆರವೇರಿಸಲಿದ್ದಾರೆ. ಅಯೋಧ್ಯೆ ನಗರದಲ್ಲಿ ಮಹಾಮಾರಿ ಕೊರೊನಾ ಸೋಂಕು ಆತಂಕ ಮೂಡಿಸಿದೆ. ಕೆಲವು ಅರ್ಚಕರಿಗೆ ಕೊರೋನಾ Read more…

ಶಾಲಾ ಮಕ್ಕಳಿಗೆ ಸರ್ಕಾರದಿಂದ ಮತ್ತೊಂದು ಭರ್ಜರಿ ಗುಡ್ ನ್ಯೂಸ್

ನವದೆಹಲಿ: ಕೇಂದ್ರ ಸರ್ಕಾರ ಹೊಸ ರಾಷ್ಟ್ರೀಯ ಶಿಕ್ಷಣ ನೀತಿ ಜಾರಿಗೆ ಮುಂದಾಗಿದ್ದು, ಪಠ್ಯಕ್ರಮದಲ್ಲಿ ಮಹತ್ತರ ಬದಲಾವಣೆಗೆ ಕ್ರಮ ಕೈಗೊಳ್ಳಲಾಗಿದೆ. ಇದೇ ವೇಳೆ ಹೊಸ ಶಿಕ್ಷಣ ನೀತಿಯ ಅನ್ವಯ ಮಧ್ಯಾಹ್ನದ Read more…

ಸಿಸಿ ಟಿವಿಯಲ್ಲಿ ಸೆರೆಯಾಯ್ತು ಭೀಕರ ಅಪಘಾತದ ದೃಶ್ಯ

ತಾನು ಅಪಘಾತ ಮಾಡಿ ತನ್ನ ತಪ್ಪನ್ನು ನಾಯಿ ಮೇಲೆ ಹಾಕಿದ್ದಾರೆ ಫ್ಯಾಷನ್‌ ಡಿಸೈನರ್‌ ಒಬ್ಬರು. ಈ ಘಟನೆ ನಡೆದಿರೋದು ದೆಹಲಿಯ ಕೈಲಾಶ್​ ಬಡಾವಣೆಯ ಪೂರ್ವಭಾಗದಲ್ಲಿರುವ ಸಪ್ನಾ ಚಿತ್ರಮಂದಿರದ ಬಳಿ. Read more…

ವರ್ಷದ ಬಳಿಕ ಮಾಲೀಕನ ನೋಡಿ ಕುಣಿದಾಡಿದ ಶ್ವಾನ

ಮನೆಯಿಂದ ತಪ್ಪಿಸಿಕೊಂಡು ಹೋಗಿದ್ದ ಶ್ವಾನ ವರ್ಷಗಳ ಬಳಿಕ ಮಾಲೀಕನ ಮಡಿಲು ಸೇರಿದ ಖುಷಿಯಲ್ಲಿ, ಮಾಲೀಕರ ಮೇಲೆ ಹಾರಿ ಮುದ್ದಾಡಿದ ವಿಡಿಯೋ ವೈರಲ್‌ ಆಗಿದೆ. ಐಎಫ್‌ಎಸ್‌ ಅಧಿಕಾರಿ ಸುಶಾಂತ್‌ ನಂದಾ Read more…

ಸಂಬಂಧಿಯೊಂದಿಗೆ ಅಕ್ರಮ ಸಂಬಂಧ ಬೆಳೆಸಿದ್ಲು ಗಂಡನಿಂದ ದೂರವಾದ ಮಹಿಳೆ: ನಡೆದೇ ಹೋಯ್ತು ನಡೆಯಬಾರದ ಘಟನೆ

ಆಂಧ್ರಪ್ರದೇಶದ ಗುಂಟೂರು ಜಿಲ್ಲೆಯಲ್ಲಿ ವಿವಾಹಿತೆಯನ್ನು ಪ್ರಿಯಕರನೇ ಬರ್ಬರವಾಗಿ ಹತ್ಯೆ ಮಾಡಿದ್ದಾನೆ. 21 ವರ್ಷದ ತೇಜಸ್ವಿನಿ ಕೊಲೆಯಾದ ವಿವಾಹಿತೆ. ಆಕೆಯೊಂದಿಗೆ ಅಕ್ರಮ ಸಂಬಂಧ ಹೊಂದಿದ್ದ ವ್ಯಕ್ತಿಯೇ ಕೊಲೆ ಆರೋಪಿಯಾಗಿದ್ದಾನೆ. ತೇಜಸ್ವಿನಿ Read more…

ಈ ಕಾರಣಕ್ಕೆ ಗಮನ ಸೆಳೆಯುತ್ತಿದೆ ʼಕ್ವಾರಂಟೈನ್ʼ ಕೇಂದ್ರ

ಖಾಸಗಿ ವಾಹಿನಿಯಲ್ಲಿ ಬರುವ ಬಿಗ್ ಬಾಸ್ ಎಂಬ ರಿಯಾಲಿಟಿ ಶೋ ಯಾರಿಗೆ ತಾನೆ ಗೊತ್ತಿಲ್ಲ ? ಒಂದು ಮನೆಯೊಳಗೆ ವಿಭಿನ್ನ ಮನಸ್ಕರು, ವಿಚಿತ್ರ ಟಾಸ್ಕ್ ಗಳು, ಅಚ್ಚರಿಯ ಆಕರ್ಷಣೆಗಳು, Read more…

ಅಸ್ವಾಭಾವಿಕ ಲೈಂಗಿಕ ಕ್ರಿಯೆಗೆ ಬಲವಂತ, ಗಂಡನ ಕಾಮದಾಹಕ್ಕೆ ರೋಸಿಹೋದ ಪತ್ನಿಯಿಂದ ಘೋರ ಕೃತ್ಯ

ಚೆನ್ನೈ: ತಮಿಳುನಾಡಿನ ಮಧುರೈನಲ್ಲಿ ಅಸ್ವಾಭಾವಿಕ ಲೈಂಗಿಕ ಕ್ರಿಯೆಗೆ ಒತ್ತಾಯಿಸಿದ ಪತಿಯನ್ನೇ ಪತ್ನಿ ಕೊಲೆ ಮಾಡಿದ್ದಾಳೆ. ಮಧುರೈ ಜಿಲ್ಲೆ ತಿರುಮಂಗಲಂನ 34 ವರ್ಷದ ಸುಧೀರ್ ಮೃತಪಟ್ಟ ವ್ಯಕ್ತಿ. 8 ವರ್ಷಗಳ Read more…

BIG BREAKING: ಸಚಿವರನ್ನೇ ಬಲಿ ಪಡೆದ ಕೊರೊನಾ, ಕಮಲ್ ವರುಣ್ ನಿಧನ

ಲಖ್ನೋ: ಉತ್ತರಪ್ರದೇಶದ ಸಚಿವರಾದ ಕಮಲ್ ರಾಣಿ ವರುಣ್ ನಿಧನರಾಗಿದ್ದಾರೆ. ಕಳೆದ ತಿಂಗಳು ಕೋವಿಡ್ -19 ಕಾರಣದಿಂದ ಅವರು ಆಸ್ಪತ್ರೆಗೆ ದಾಖಲಾಗಿದ್ದರು. ಕೊರೊನಾ ಸೋಂಕು ತಗಲಿದ ಅವರಿಗೆ ಚಿಕಿತ್ಸೆ ನೀಡಲಾಗಿತ್ತು. Read more…

ಈ ರೆಸ್ಟೋರೆಂಟ್‌ ಮೆನುವಿನಲ್ಲಿದೆ ಕೋವಿಡ್ ಕರ‍್ರಿ, ಮಾಸ್ಕ್ ನಾನ್‌

ಕೊರೊನಾ ವೈರಸ್‌ ಕೇವಲ ಸಾಂಕ್ರಮಿಕವಾಗಿರದೇ, ಬಹಳಷ್ಟು ಫ್ಯಾನ್ಸಿ ಥೀಮ್‌ಗಳಿಗೂ ಸ್ಪೂರ್ತಿಯಾಗಿಬಿಟ್ಟಿದೆ. ಕೊರೊನಾ ಬೋಂಡಾ, ಮಾಸ್ಕ್‌ ಚಪಾತಿಗಳ ಬಗ್ಗೆ ನೆಟ್‌ನಲ್ಲಿ ನೋಡಿದ್ದಾಗಿದೆ. ಇದೀಗ ರಾಜಸ್ಥಾನದ ಜೋಧ್ಪುರದ ರೆಸ್ಟೋರೆಂಟ್ ಒಂದು ಕೊರೊನಾ Read more…

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...