alex Certify India | Kannada Dunia | Kannada News | Karnataka News | India News - Part 1192
ಕನ್ನಡ ದುನಿಯಾ
    Dailyhunt JioNews

Kannada Duniya

BIG BREAKING: ಕೊರೋನಾ ಲಸಿಕೆ ಹಂಚಿಕೆಗೆ ಮಾರ್ಗಸೂಚಿ ಬಿಡುಗಡೆ

ನವದೆಹಲಿ: ಕೊರೋನಾ ವ್ಯಾಕ್ಸಿನ್ ಹಂಚಿಕೆ ಬಗ್ಗೆ ಮಾರ್ಗಸೂಚಿ ಬಿಡುಗಡೆಮಾಡಲಾಗಿದೆ. ಬೆಳಗ್ಗೆ 9 ಗಂಟೆಯಿಂದ ಸಂಜೆ 5 ಗಂಟೆಯವರೆಗೆ ಜನರಿಗೆ ಲಸಿಕೆ ನೀಡಬೇಕಿದೆ. ಕೊರೋನಾ ವಾರಿಯರ್ಸ್ ಗೆ ಮೊದಲ ಆದ್ಯತೆ Read more…

ಹಿಮಾಚಲ ಪ್ರದೇಶದಲ್ಲಿ ಅಪರೂಪದ ಪ್ರಾಣಿ ಪತ್ತೆ..!

ಹಿಮಾಚಲ ಪ್ರದೇಶದ ಸ್ಪಿಟಿ ಕಣಿವೆಯಲ್ಲಿರುವ ಮೇಕೆ ಜಾತಿಗೆ ಸೇರಿದ ಸೆರೋ ಪ್ರಾಣಿ ಕ್ಯಾಮರಾ ಕಣ್ಣಲ್ಲಿ ಸೆರೆಯಾಗಿದೆ. ಇದೇ ಮೊದಲು ಸ್ಪಿಟಿ ಕಣಿವೆಯಲ್ಲಿ ಈ ಅಪರೂಪದ ಪ್ರಾಣಿ ಕಂಡು ಬಂದಿದೆ. Read more…

ಭಾರತದಲ್ಲಿ ಮಿತಿಮೀರಿದ ನಕಲಿ ಸೋಶಿಯಲ್​ ಮೀಡಿಯಾ ಖಾತೆದಾರರ ಹಾವಳಿ..!

ದುರುದ್ದೇಶಪೂರಿತ ಹಾಗೂ ಹಾನಿಕಾರಕ ಚಟುವಟಿಕೆಗಳನ್ನ ನಡೆಸುವ ಸಲುವಾಗಿ ಸಾಮಾಜಿಕ ಜಾಲತಾಣಗಳಲ್ಲಿ ನಕಲಿ ಫ್ರೊಫೈಲ್​ಗಳನ್ನ ಸೃಷ್ಟಿಸಿಕೊಳ್ಳುತ್ತಿರುವವರ ಸಂಖ್ಯೆ ಭಾರತದಲ್ಲಿ ಗಣನೀಯ ಪ್ರಮಾಣದಲ್ಲಿ ಏರಿಕೆ ಕಂಡು ಬರ್ತಿದೆ ಎಂದು ಹೊಸ ವರದಿಯೊಂದು ಹೇಳಿದೆ. Read more…

ಒಂದೇ ಮಂಟಪದಲ್ಲಿ ವೈವಾಹಿಕ ಜೀವನಕ್ಕೆ ಕಾಲಿಟ್ಟ ತಾಯಿ – ಮಗಳು..!

ಗೋರಖ್​ಪುರದಲ್ಲಿ ಜರುಗಿದ ಸಾಮೂಹಿಕ ವಿವಾಹ ಕಾರ್ಯಕ್ರಮದಲ್ಲಿ 53 ವರ್ಷದ ತಾಯಿ ಹಾಗೂ 27 ವರ್ಷದ ಮಗಳು ತಮ್ಮ ಪತಿಯರೊಂದಿಗೆ ವೈವಾಹಿಕ ಜೀವನಕ್ಕೆ ಕಾಲಿಟ್ಟ ವಿಚಿತ್ರ ಘಟನೆ ಜರುಗಿದೆ. 25 Read more…

ಸೊಸೆಯೊಂದಿಗೆ ಅಕ್ರಮ ಸಂಬಂಧ ಬೆಳೆಸಿದ ಮಾವ: ಜೀವ ತೆಗೆದ ಕುಟುಂಬ ಸದಸ್ಯರು

ಉತ್ತರಪ್ರದೇಶದ ಭದೋಹಿ ಜಿಲ್ಲೆಯಲ್ಲಿ ನಡೆದ ಘಟನೆಯಲ್ಲಿ ಮಗನ ಪತ್ನಿಯೊಂದಿಗೆ ಅಕ್ರಮ ಸಂಬಂಧ ಹೊಂದಿದ್ದ ವ್ಯಕ್ತಿಯನ್ನು ಆತನ ಪತ್ನಿ ಮತ್ತು ಹಿರಿಯ ಸೊಸೆ ಕೊಲೆ ಮಾಡಿದ್ದಾರೆ. ಕೊಯಿರಾನಾ ಪೊಲೀಸ್ ಠಾಣೆ Read more…

ಬಂಧನಕ್ಕೊಳಗಾದವನಿಂದ ಠಾಣೆ ಕುರಿತು ರೇಟಿಂಗ್…!‌ ವೈರಲ್‌ ಆಯ್ತು ಪೋಸ್ಟ್

ಗೂಗಲ್ ಮ್ಯಾಪ್​​ನಲ್ಲಿ ಹೋಟೆಲ್​ ಹಾಗೂ ರೆಸ್ಟಾರೆಂಟ್​​ಗೆ ಭೇಟಿ ನೀಡಿದ ಗ್ರಾಹಕರು ತಮ್ಮ ಅನುಭವಗಳನ್ನ ಶೇರ್​ ಮಾಡಿ ರೇಟಿಂಗ್​ ನೀಡೋದನ್ನ ನೋಡಿರ್ತೇವೆ. ಆದರೆ ಪೊಲೀಸ್​ ಠಾಣೆ ಒಂದಕ್ಕೆ ಒಳ್ಳೆಯ ರೇಟಿಂಗ್​ Read more…

ವರ್ಷದ ಕೊನೆಯ ಸೂರ್ಯಗ್ರಹಣ ಕಣ್ತುಂಬಿಕೊಳ್ಳಲು ಇಲ್ಲಿ ಸಿಗುತ್ತಿದೆ ಅವಕಾಶ

ವಿಶ್ವದ ಜನತೆ ಇಂದು 2020ರ ಕೊನೆಯ ಸೂರ್ಯಗ್ರಹಣಕ್ಕೆ ಸಾಕ್ಷಿಯಾಗಲಿದ್ದಾರೆ. ಆದರೆ ಈ ವಿಶೇಷ ಸೂರ್ಯಗ್ರಹಣ ಭಾರತದಲ್ಲಿ ಗೋಚರವಾಗೋದಿಲ್ಲ. ಆದರೆ ಈ ಈ ಗ್ರಹಣದ ವಿದ್ಯಮಾನವನ್ನ ನೀವು ಮನೆಯಲ್ಲೇ ಕುಳಿತು Read more…

ಪಾರ್ಟಿಗೆ ಬಂದ ಸ್ನೇಹಿತನ ಪತ್ನಿಗೆ ಪ್ರಜ್ಞೆ ತಪ್ಪಿಸಿ ಅತ್ಯಾಚಾರ: ಸೇನಾಧಿಕಾರಿ ವಿರುದ್ಧ ಎಫ್ಐಆರ್

ಕಾನ್ಪುರ್: ಉತ್ತರ ಪ್ರದೇಶದ ಕಾನ್ಪುರ್ ದ ಕಂಟೋನ್ಮೆಂಟ್ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ವ್ಯಕ್ತಿಯೊಬ್ಬ ಸ್ನೇಹಿತನ ಪತ್ನಿಯ ಮೇಲೆ ಅತ್ಯಾಚಾರ ಎಸಗಿದ್ದಾನೆ. ಆರ್ಮಿ ಕರ್ನಲ್ ಆಗಿರುವ ವ್ಯಕ್ತಿ ಅತ್ಯಾಚಾರವೆಸಗಿದ ಆರೋಪಿ Read more…

BIG NEWS: ದೇಶದಲ್ಲಿದೆ 3,52,586 ಕೋವಿಡ್ ಸಕ್ರಿಯ ಪ್ರಕರಣ; 24 ಗಂಟೆಯಲ್ಲಿ ಪತ್ತೆಯಾದ ಹೊಸ ಕೇಸ್ ಗಳೆಷ್ಟು ಗೊತ್ತೇ…?

ನವದೆಹಲಿ: ದೇಶದಲ್ಲಿ ಕಳೆದ 24 ಗಂಟೆಯಲ್ಲಿ 27,071 ಜನರಲ್ಲಿ ಕೊರೊನಾ ಸೋಂಕು ಪತ್ತೆಯಾಗಿದೆ. ಈ ಮೂಲಕ ದೇಶದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ 98,84,100ಕ್ಕೆ ಏರಿಕೆಯಾಗಿದೆ. ಕಳೆದ 24 ಗಂಟೆಯಲ್ಲಿ Read more…

ಲಸಿಕೆ ನಿರೀಕ್ಷೆಯಲ್ಲಿದ್ದ ದೇಶದ ಜನತೆಗೆ ಸಿಹಿ ಸುದ್ದಿ, ಜನವರಿಯಿಂದ ವ್ಯಾಕ್ಸಿನ್ ವಿತರಣೆ

ನವದೆಹಲಿ: ಜನವರಿಯಿಂದ ಕೊರೋನಾ ಲಸಿಕೆ ವಿತರಣೆ ಆರಂಭವಾಗಲಿದೆ. ಅಕ್ಟೋಬರ್ ವೇಳೆಗೆ ದೇಶ ಸಹಜತೆಗೆ ಮರಳಲಿದೆ ಎನ್ನುವ ವಿಶ್ವಾಸ ಪುಣೆಯ ಸೀರಂ ಇನ್ಸ್ಟಿಟ್ಯೂಟ್ ಆಫ್ ಇಂಡಿಯಾ ಸಿಇಓ ಆದಾರ್ ಪೂನಾವಾಲಾ Read more…

ದೇಶಾದ್ಯಂತ ತೀವ್ರಗೊಂಡ ರೈತರ ಮುಷ್ಕರ: ಇಂದು ಉಪವಾಸ ಸತ್ಯಾಗ್ರಹ

ನವದೆಹಲಿ: ಕೇಂದ್ರ ಸರ್ಕಾರ ಜಾರಿಗೆ ತಂದ ನೂತನ ಕೃಷಿ ಕಾಯ್ದೆಗಳನ್ನು ರದ್ದು ಮಾಡಬೇಕೆಂದು ಒತ್ತಾಯಿಸಿ ಕಳೆದ 14 ದಿನಗಳಿಂದ ದೆಹಲಿ ಗಡಿಭಾಗದಲ್ಲಿ ಹೋರಾಟ ಕೈಗೊಂಡಿರುವ ರೈತರು ಹೋರಾಟವನ್ನು ಮುಂದಿನ Read more…

BIG BREAKING: ಬಿಜೆಪಿ ಅಧ್ಯಕ್ಷ ಜೆ.ಪಿ. ನಡ್ಡಾಗೆ ಕೊರೋನಾ ಪಾಸಿಟಿವ್

ನವದೆಹಲಿ: ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜಗತ್ ಪ್ರಕಾಶ್ ನಡ್ಡಾ ಅವರಿಗೆ ಕೊರೋನಾ ಪಾಸಿಟಿವ್ ವರದಿ ಬಂದಿದ್ದು ಹೋಮ್ ಐಸೋಲೇಷನ್ ನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಕೋವಿಡ್ ಟೆಸ್ಟ್ ಮಾಡಿಸಿದ ವೇಳೆ Read more…

BIG NEWS: ದೇಶದ ಅರ್ಧದಷ್ಟು ಜನ ಸಂಕಷ್ಟದಲ್ಲಿರುವಾಗ ಸಾವಿರಾರು ಕೋಟಿಯ ಹೊಸ ಸಂಸತ್ ಭವನ ಬೇಕಿತ್ತಾ…? ಮೋದಿಗೆ ಕಮಲ್ ಹಾಸನ್ ಖಡಕ್ ಪ್ರಶ್ನೆ

ಚೆನ್ನೈ: ನಟ, ರಾಜಕಾರಣಿ ಕಮಲ್ ಹಾಸನ್ ಪ್ರಧಾನಿ ಮೋದಿ ವಿರುದ್ಧ ಕಿಡಿಕಾರಿದ್ದು, ಹೊಸ ಸಂಸತ್ ಭವನದ ಬಗ್ಗೆ ಹಲವು ಪ್ರಶ್ನೆಗಳನ್ನು ಕೇಳಿದ್ದಾರೆ. ತಮಿಳುನಾಡು ವಿಧಾನಸಭಾ ಚುನಾವಣಾ ಪ್ರಚಾರ ಆರಂಭಿಸಿರುವ Read more…

ಶಾಕಿಂಗ್: ರೈಲು ನಿಲ್ದಾಣದಲ್ಲಿ ಕುಳಿತಿದ್ದ ಯುವತಿ ಎಳೆದೊಯ್ದು ಸಾಮೂಹಿಕ ಅತ್ಯಾಚಾರ

ನವದೆಹಲಿ: ರಾಷ್ಟ್ರ ರಾಜಧಾನಿ ದೆಹಲಿಯಿಂದ ವರದಿಯಾದ ಆಘಾತಕಾರಿ ಘಟನೆಯೊಂದರಲ್ಲಿ 22 ವರ್ಷದ ಯುವತಿ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಲಾಗಿದೆ. ಶಕೂರ್ ಬಸ್ತಿ ರೈಲ್ವೆ ಪ್ಲಾಟ್ ಫಾರಂನಿಂದ ಯುವತಿಯನ್ನು ಎಳೆದೊಯ್ದ Read more…

ಗುಡ್ ನ್ಯೂಸ್: ಎಲ್ಲರಿಗೂ ಉಚಿತವಾಗಿ ಕೊರೋನಾ ಲಸಿಕೆ ನೀಡುವುದಾಗಿ ಘೋಷಿಸಿದ ಕೇರಳ ಸಿಎಂ

ತಿರುವನಂತಪುರಂ: ಕೇರಳದ ಎಲ್ಲ ಜನರಿಗೆ ಉಚಿತವಾಗಿ ಕೋವಿಡ್-19 ಲಸಿಕೆ ಲಭ್ಯವಾಗಲಿದೆ ಎಂದು ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಹೇಳಿದ್ದಾರೆ. ಕಣ್ಣೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿ ಅವರು, ಲಸಿಕೆ ನೀಡಲು ಯಾರಿಗೂ ಶುಲ್ಕ Read more…

BIG NEWS: 24 ಗಂಟೆಯಲ್ಲಿ 30 ಸಾವಿರಕ್ಕೂ ಅಧಿಕ ಕೋವಿಡ್ ಕೇಸ್ ಪತ್ತೆ; 391 ಜನ ಬಲಿ

ನವದೆಹಲಿ: ದೇಶದಲ್ಲಿ ಕಳೆದ 24 ಗಂಟೆಯಲ್ಲಿ 30,254 ಜನರಲ್ಲಿ ಕೊರೊನಾ ಸೋಂಕು ಪತ್ತೆಯಾಗಿದೆ. ಈ ಮೂಲಕ ದೇಶದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ 98,57,029ಕ್ಕೆ ಏರಿಕೆಯಾಗಿದೆ. ಕಳೆದ 24 ಗಂಟೆಯಲ್ಲಿ Read more…

BIG NEWS: ಭೀಕರ ಅಪಘಾತದಲ್ಲಿ 10 ಮಂದಿ ಸಾವು

ರಾಜಸ್ಥಾನದ ಚಿತ್ತೋರಗಢ ಸಮೀಪ ನಿಕುಂಬ್ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಭೀಕರ ಅಪಘಾತ ಸಂಭವಿಸಿದ್ದು, ಕನಿಷ್ಠ 10 ಮಂದಿ ಸಾವನ್ನಪ್ಪಿದ್ದಾರೆ. ಟ್ರಕ್ ಮತ್ತು ಜೀಪ್ ನಡುವೆ ಮುಖಾಮುಖಿ ಡಿಕ್ಕಿಯಾಗಿ ಅಪಘಾತ Read more…

ಉತ್ತರ ಪ್ರದೇಶದಲ್ಲಿ ಮತ್ತೊಂದು ಪೈಶಾಚಿಕ ಕೃತ್ಯ

ಉತ್ತರ ಪ್ರದೇಶದ ಮುಜಾಫರ್ ನಗರ ಜಿಲ್ಲೆಯ ಹಳ್ಳಿಯೊಂದರಲ್ಲಿ 7 ವರ್ಷದ ಬಾಲಕಿ ಮೇಲೆ ಇಬ್ಬರು ಪುರುಷರು ಅತ್ಯಾಚಾರವೆಸಗಿದ್ದಾರೆ ಎಂದು ಪೊಲೀಸರು ಶನಿವಾರ ತಿಳಿಸಿದ್ದಾರೆ. ಅಪ್ರಾಪ್ತ ಬಾಲಕಿ ಕೆಲವು ಗಂಟೆಗಳ Read more…

ಕೋವಿಡ್ ಆಸ್ಪತ್ರೆಯಲ್ಲಿ 1 ಗಂಟೆ ವಿದ್ಯುತ್ ಸ್ಥಗಿತವಾಗಿ ಮೂವರು ರೋಗಿಗಳು ಸಾವು

ಭೋಪಾಲ್: ಕೋವಿಡ್-19 ರೋಗಿಗಳಿಗೆ ಚಿಕಿತ್ಸೆ ನೀಡುತ್ತಿರುವ ಭೋಪಾಲ್ ನ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆಯಲ್ಲಿ ಒಂದು ಗಂಟೆ ವಿದ್ಯುತ್ ಕಡಿತ ಆದ ನಂತರ ಮೂವರು ರೋಗಿಗಳು ಸಾವನ್ನಪ್ಪಿದ್ದಾರೆ ಎಂದು ಮೂಲಗಳು Read more…

BIG NEWS: ಸಿಬಿಐ ಕಸ್ಟಡಿಯಲ್ಲಿದ್ದ ಬರೋಬ್ಬರಿ 45 ಕೋಟಿ ರೂ. ಮೌಲ್ಯದ 103 ಕೆಜಿ ಚಿನ್ನ ನಾಪತ್ತೆ..!

ಚೆನ್ನೈ: ಭಾರತದ ಪ್ರಧಾನ ತನಿಖಾ ಸಂಸ್ಥೆ ಸೆಂಟ್ರಲ್ ಬ್ಯೂರೋ ಆಫ್ ಇನ್ವೆಸ್ಟಿಗೇಷನ್(ಸಿಬಿಐ) ಸುಪರ್ದಿಯಲ್ಲಿದ್ದ ಬರೋಬ್ಬರಿ ಒಂದು ಕ್ವಿಂಟಾಲ್ ಚಿನ್ನ ನಾಪತ್ತೆಯಾಗಿದೆ. ಇಂತಹ ಸುರಕ್ಷಿತ ಸ್ಥಳದಿಂದಲೇ 45 ಕೋಟಿ ರೂಪಾಯಿ Read more…

ನಕಲಿ ಫೇಸ್​ಬುಕ್​ ಖಾತೆಯಲ್ಲಿ ಲವ್ವಿ – ಡವ್ವಿ: ದೆಹಲಿ ಪೊಲೀಸರಿಂದ ಆರೋಪಿ ಅರೆಸ್ಟ್

ಫೇಸ್​​ಬುಕ್​ನಲ್ಲಿ ನಕಲಿ ಖಾತೆ ರಚಿಸಿ ಅಪ್ರಾಪ್ತೆಯೊಂದಿಗೆ ಮದುವೆಯಾಗೋಕೆ ಹೊರಟಿದ್ದ 18 ವರ್ಷದ ಯುವಕನನ್ನ ಬಂಧಿಸಿ ನ್ಯಾಯಾಂಗ ಬಂಧನದಲ್ಲಿ ಇರಿಸಲಾಗಿದೆ ಎಂದು ದೆಹಲಿ ಪೊಲೀಸರು ತಿಳಿಸಿದ್ದಾರೆ. ಅಕ್ಟೋಬರ್​ 23 ರಂದು Read more…

ಉತ್ತರಾಖಂಡ್ ಪ್ರವಾಸಕ್ಕೆ ತೆರಳುವವರಿಗೆ ಇಲ್ಲಿದೆ ಪ್ರಮುಖ ಮಾಹಿತಿ

ನೈನಿತಾಲ್​ ಹಾಗೂ ಮುಸ್ಸೂರಿಗೆ ಭೇಟಿ ನೀಡುವ ಪ್ರವಾಸಿಗರಿಗೆ ಕೋವಿಡ್​ ಪರೀಕ್ಷೆ ಕಡ್ಡಾಯ ಎಂದು ಉತ್ತಾರಖಂಡ್​ ಹೈಕೋರ್ಟ್ ಆದೇಶ ನೀಡಿದೆ. ನ್ಯಾಯಮೂರ್ತಿ ರವೀಂದ್ರ ಮೈಥಾನಿ, ರವಿಕುಮಾರ್​ ಮಾಲಿಮಠ್​ ನೇತೃತ್ವದ ಪೀಠ Read more…

ದೇಶದಲ್ಲಿ ಬೀದಿ ನಾಯಿಗಳ ಸಂಖ್ಯೆ ಹೆಚ್ಚಾಗಲು ಕಾರಣವೇನು ಗೊತ್ತಾ…?

ಸುಮಾರು 40 ವರ್ಷಗಳಿಂದ ಬೀದಿ ನಾಯಿಗಳಿಗೆ ಆಶ್ರಯ ಕಲ್ಪಿಸುತ್ತಿರುವ ಆಗ್ರಾದ ಮಹಿಳೆ ಜನರಿಗೆ ವಿದೇಶಿ ತಳಿಗಳ ಮೇಲಿರುವ ವ್ಯಾಮೋಹವೇ ಬೀದಿ ನಾಯಿಗಳಿಗೆ ಈ ಗತಿ ಬರಲು ಕಾರಣ ಎಂದು Read more…

ರೈತರ ಪ್ರತಿಭಟನೆ; ಕೃಷಿ ತಿದ್ದುಪಡಿ ಕಾಯ್ದೆ ಬಗ್ಗೆ ಪ್ರಧಾನಿ ಮೋದಿ ಹೇಳಿದ್ದೇನು..?

ನವದೆಹಲಿ: ದೇಶಾದ್ಯಂತ ರೈತರು ಕೇಂದ್ರದ ನೂತನ ಕೃಷಿ ಕಾಯ್ದೆ ತಿದ್ದುಪಡಿ ವಿರುದ್ಧ ಸಿಡಿದೆದ್ದಿದ್ದು, ಪ್ರತಿಭಟನೆ ನಡೆಸುತ್ತಿದ್ದಾರೆ. ಆದರೆ ಪ್ರಧಾನಿ ನರೇಂದ್ರ ಮೋದಿ ಮಾತ್ರ ಕೃಷಿ ಕಾಯ್ದೆಯನ್ನು ಸಮರ್ಥಿಸಿಕೊಳ್ಳುತ್ತಿದ್ದು, ಕಾಯ್ದೆ Read more…

ಪಶ್ಚಿಮ ಬಂಗಾಳ ಸಿಎಂ ಮಮತಾ ಬ್ಯಾನರ್ಜಿ ವಿರುದ್ಧ ರೂಪಾ ಗಂಗೂಲಿ ಕೆಂಡ..!

ಪಶ್ಚಿಮ ಬಂಗಾಳದಲ್ಲಿ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ ನಡ್ಡಾ ಬೆಂಗಾವಲು ವಾಹನದ ಮೇಲೆ ಹಲ್ಲೆ ನಡೆಸಿದ ಪ್ರಕರಣ ನಡೆಸಿದ ಸಂಬಂಧ ಬಿಜೆಪಿ ಸಂಸದೆ ರೂಪಾ ಗಂಗೂಲಿ ಮಮತಾ ಬ್ಯಾನರ್ಜಿ Read more…

ಪ್ರತಿಭಟನಾನಿರತ ರೈತರಿಗಾಗಿ ಬಂತು ಫೂಟ್​​ ಮಸಾಜರ್​​..!

ರಾಷ್ಟ್ರ ರಾಜಧಾನಿ ಸಿಂಘು ಗಡಿಯಲ್ಲಿ ಕೃಷಿ ಮಸೂದೆ ವಿರೋಧಿಸಿ ಪ್ರತಿಭಟನೆ ನಡೆಸುತ್ತಿರುವ ರೈತರಿಗೆ ಅಳಿಲು ಸೇವೆ ಮಾಡುವ ಸಲುವಾಗಿ ಎನ್​​ಜಿಓವೊಂದು ಫೂಟ್​ ಮಸಾಜರ್​ಗಳನ್ನ ಕಳುಹಿಸಿಕೊಟ್ಟಿದೆ. ಸಿಂಘು ಗಡಿಯಲ್ಲಿ ವೃದ್ಧ Read more…

ಜಗಳ ಬಿಡಿಸಲು ಹೋಗಿದ್ದಕ್ಕೆ 22 ಬಾರಿ ಇರಿದ ಕಿಡಿಗೇಡಿಗಳು..!

ಬರೋಬ್ಬರಿ 22 ಬಾರಿ ಇರಿತಕ್ಕೊಳಗಾಗಿದ್ದ ವ್ಯಕ್ತಿ ದೆಹಲಿಯಲ್ಲಿ ಸಾವನ್ನಪ್ಪಿದ್ದಾನೆ. ಮತ್ತೊಂದು ಗುಂಪಿನ ನಡುವೆ ನಡೆದ ಘರ್ಷಣೆಯಲ್ಲಿ ಇಬ್ಬರು ಗಂಭೀರವಾಗಿ ಗಾಯಗೊಂಡಿದ್ದಾರೆ ಅಂತಾ ಪೊಲೀಸರು ಮಾಹಿತಿ ನೀಡಿದ್ದಾರೆ. 22 ಬಾರಿ Read more…

BIG BREAKING: 98 ಲಕ್ಷ ಗಡಿ ದಾಟಿದ ಕೊರೊನಾ ಸೋಂಕಿತರ ಸಂಖ್ಯೆ; ದೇಶದಲ್ಲಿ 3 ಲಕ್ಷಕ್ಕೂ ಅಧಿಕ ಸಕ್ರಿಯ ಪ್ರಕರಣ

ನವದೆಹಲಿ: ದೇಶದಲ್ಲಿ ಕಳೆದ 24 ಗಂಟೆಯಲ್ಲಿ 30,005 ಜನರಲ್ಲಿ ಕೊರೊನಾ ಸೋಂಕು ಪತ್ತೆಯಾಗಿದೆ. ಈ ಮೂಲಕ ದೇಶದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ 98,26,775ಕ್ಕೆ ಏರಿಕೆಯಾಗಿದೆ. ಕಳೆದ 24 ಗಂಟೆಯಲ್ಲಿ Read more…

ಕಾರ್ ಗೆ ನಾಯಿ ಕಟ್ಟಿ ಎಳೆದೊಯ್ದ ಕಿರಾತಕ ಅರೆಸ್ಟ್

ತಿರುವನಂತಪುರಂ: ಚಲಿಸುವ ಕಾರ್ ಗೆ ನಾಯಿಯನ್ನು ಕಟ್ಟಿ ಎಳೆದೊಯ್ದ ವ್ಯಕ್ತಿಯನ್ನು ಕೇರಳದ ಎರ್ನಾಕುಲಂನಲ್ಲಿ ಬಂಧಿಸಲಾಗಿದೆ. 62 ವರ್ಷದ ವ್ಯಕ್ತಿ ಯೂಸುಫ್ ಬಂಧಿತ ವ್ಯಕ್ತಿ. ಕಾರ್ ಮಾಲಿಕನಾಗಿರುವ ಯೂಸುಫ್ ತಾನೇ Read more…

ಮೈದುನನನ್ನೇ ಮದುವೆಯಾದ ಮಹಿಳೆ, ಅದೇ ಮಂಟಪದಲ್ಲಿ ದಾಂಪತ್ಯ ಜೀವನಕ್ಕೆ ಕಾಲಿಟ್ಟ ಪುತ್ರಿ

ಲಖ್ನೋ: ಉತ್ತರ ಪ್ರದೇಶದಲ್ಲಿ ನಡೆದ ವಿಚಿತ್ರ ಬೆಳವಣಿಗೆಯೊಂದರಲ್ಲಿ ಒಂದೇ ಸಾಮೂಹಿಕ ವಿವಾಹ ಸಮಾರಂಭದಲ್ಲಿ ತಾಯಿ ಮತ್ತು ಮಗಳು ಮದುವೆಯಾಗಿದ್ದಾರೆ. 53 ವರ್ಷದ ಮಹಿಳೆ ಹಾಗೂ ಆಕೆಯ 27 ವರ್ಷದ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...