alex Certify India | Kannada Dunia | Kannada News | Karnataka News | India News - Part 1219
ಕನ್ನಡ ದುನಿಯಾ
    Dailyhunt JioNews

Kannada Duniya

ಸ್ವಸಹಾಯ ಗುಂಪುಗಳು, ಯುವಕರಿಗೆ ಭಾರತ ಸರ್ಕಾರದಿಂದ ಭರ್ಜರಿ ‘ಗುಡ್ ನ್ಯೂಸ್’

ಭಾರತ ಸರ್ಕಾರದ ಅತಿಸಣ್ಣ, ಸಣ್ಣ ಮತ್ತು ಮಧ್ಯಮ ಉದ್ದಿಮೆಗಳ ಮಂತ್ರಾಲಯ ಪ್ರಧಾನಮಂತ್ರಿ ಉದ್ಯೋಗ ಸೃಜನ ಕಾರ್ಯಕ್ರಮದೊಂದಿಗೆ ನಗರ ಮತ್ತು ಗ್ರಾಮೀಣ ಭಾಗದ ಯುವಕರಿಗೆ ದೇಶದ ಎಲ್ಲ ಭಾಗದಲ್ಲಿ ಸ್ವಂತ Read more…

ಭಾರತದ ಮಿನಿ ಸ್ವಿಟ್ಚರ್ಲೆಂಡ್ ಡಾರ್ಜಲಿಂಗ್

ಮಿನಿ ಸ್ವಿಟ್ಚರ್ಲೆಂಡ್ ಆಫ್ ಇಂಡಿಯಾ ಎಂದೇ ಕರೆಯಿಸಿಕೊಳ್ಳುವ ಖಜ್ಜಿಯಾರ್ ಡಾಲ್ ಹೌಸಿ ಬಳಿ ಇರುವ ಈ ಸಣ್ಣ ಪಟ್ಟಣದಲ್ಲಿ ಕಣ್ಣಿನ ನೋಟಕ್ಕೆ ಮುದ ನೀಡುವ ಎಲ್ಲವೂ ಇದೆ. ಹಿಮಾಚಲ Read more…

‘ಮಾಸ್ಕ್’ ನಿಂದ ಕೊರೊನಾ ಮಾತ್ರವಲ್ಲ, ಕ್ಷಯವೂ ದೂರ…!

ಕೊರೊನಾ ಕಾರಣಕ್ಕೆ ಮಾಸ್ಕ್ ಧಾರಣೆಯನ್ನು ಕಡ್ಡಾಯಗೊಳಿಸುವುದರಿಂದ ಕೊರೊನಾ ಸಾಂಕ್ರಾಮಿಕ ಸೋಂಕು ಮಾತ್ರವಲ್ಲದೆ, ಕ್ಷಯ (ಟಿಬಿ) ರೋಗದ ಮೂಲೋತ್ಪಾಟನೆ ಆಗಲಿದೆ. ಕೊರೊನಾ ವಿರುದ್ಧದ ಹೋರಾಟದಲ್ಲಿ ಮಾಸ್ಕ್ ಕಡ್ಡಾಯವಾಗಿದ್ದು, ಜಪಾನ್ ನಂತೆ Read more…

ಪರಿಶಿಷ್ಟ ಜಾತಿ, ಪಂಗಡ ಉಪ ವರ್ಗೀಕರಣ ಕುರಿತು ಸುಪ್ರೀಂ ಕೋರ್ಟ್ ಮಹತ್ವದ ಸೂಚನೆ

ನವದೆಹಲಿ: ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ಉಪ ವರ್ಗೀಕರಣ ಕುರಿತಂತೆ ಸುಪ್ರೀಂಕೋರ್ಟ್ ಮಹತ್ವದ ಸೂಚನೆ ನೀಡಿದೆ. ಉಪ ವರ್ಗೀಕರಣ ಮತ್ತಷ್ಟು ಕೈಗೊಳ್ಳುವ ಅಧಿಕಾರ ರಾಜ್ಯ ಸರ್ಕಾರಗಳಿಗೆ ಇಲ್ಲ Read more…

ಐಸ್ ಕ್ರೀಂ ಬೆಲೆ 10 ರೂ. ಹೆಚ್ಚಿಸಿದ ತಪ್ಪಿಗೆ 2 ಲಕ್ಷ ರೂ. ದಂಡ

ಮುಂಬೈ ಶಗುನ್ ವೆಜ್ ರೆಸ್ಟೋರೆಂಟ್ ಗೆ ಐಸ್ ಕ್ರೀಂ ಬೆಲೆ ಏರಿಸಿದ್ದು ದುಬಾರಿಯಾಗಿದೆ. ರೆಸ್ಟೋರೆಂಟ್ ಐಸ್ ಕ್ರೀಂ ಬೆಲೆಯನ್ನು 10 ರೂಪಾಯಿ ಹೆಚ್ಚಳ ಮಾಡಿತ್ತು. ಈಗ ದಂಡವಾಗಿ 2 Read more…

ಕೊರೊನಾ ಕಾರಣಕ್ಕೆ ’ಮೊಹರಂ’ ಮೆರವಣಿಗೆಗೆ ಅನುಮತಿ ನಿರಾಕರಿಸಿದ ಸುಪ್ರೀಂ..!

ಕೊರೊನಾ ಹಾವಳಿ ದೇಶದಲ್ಲಿ ಇನ್ನೂ ನಿಂತಿಲ್ಲ. ದಿನದಿಂದ ದಿನಕ್ಕೆ ಸೋಂಕಿತರ ಸಂಖ್ಯೆಯಲ್ಲಿ ಏರಿಕೆ ಕಾಣುತ್ತಲೆ ಇದೆ. ಕೊರೊನಾದಿಂದಾಗಿ ಈ ವರ್ಷ ಯಾವ ಹಬ್ಬ ಹರಿದಿನಗಳು ಪ್ರತಿವರ್ಷದಂತೆ ನಡೆದಿಲ್ಲ. ತುಂಬಾ Read more…

ಹೆಚ್ಚಿದ ಕೊರೊನಾ ಮಧ್ಯೆ ಸಿಕ್ಕಿದೆ ಒಂದು ಖುಷಿ ಸುದ್ದಿ….!

ದೇಶದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ಹೆಚ್ಚಾಗ್ತಿದೆ. ಈ ಮಧ್ಯೆ ಭಾರತೀಯರಿಗೆ ಖುಷಿ ಸುದ್ದಿಯೊಂದು ಸಿಕ್ಕಿದೆ. ದೆಹಲಿ ಮೂಲದ ಫಾರ್ಮಾ ಕಂಪನಿಯೊಂದು ಭಾರತದ ಮೊದಲ ಕ್ಷಿಪ್ರ ಪರೀಕ್ಷಾ ಕಿಟ್ ಅಭಿವೃದ್ಧಿಪಡಿಸಿದೆ. Read more…

ಶಾಕಿಂಗ್: ಪರೀಕ್ಷೆ ಇಲ್ಲದೆ ಸಿಗುತ್ತಿತ್ತು ಚಾಲನಾ ಪರವಾನಗಿ…!

ದಿಲ್ಲಿಯ ಪ್ರಾದೇಶಿಕ ಸಂಚಾರ ಅಧಿಕಾರಿ (ಆರ್ ಟಿ ಒ) ಕಚೇರಿಯಲ್ಲಿ ಚಾಲನಾ ಪರವಾನಗಿ ಕೊಡಿಸಲು ಬರೋಬ್ಬರಿ 37 ಸಾವಿರ ರೂ.ಗೆ ಬೇಡಿಕೆಯಿಟ್ಟ ದಲ್ಲಾಳಿಯನ್ನು ಸಿಬಿಐ ಅಧಿಕಾರಿಗಳು ಬಂಧಿಸಿದ್ದಾರೆ. ಈ Read more…

ಬಡ ಮಕ್ಕಳ ಆನ್ಲೈನ್ ಶಿಕ್ಷಣಕ್ಕೆ ಕಂಪ್ಯೂಟರ್ ನೀಡಲಿದೆ RSS

ಕೊರೊನಾ ವೈರಸ್ ಹಿನ್ನಲೆಯಲ್ಲಿ ಶಾಲಾ-ಕಾಲೇಜುಗಳನ್ನು ಮುಚ್ಚಲಾಗಿದೆ. ಅನೇಕ ಶಾಲೆಗಳು ಆನ್ಲೈನ್ ಶಿಕ್ಷಣವನ್ನು ಶುರು ಮಾಡಿವೆ. ಆದ್ರೆ ಬಡ ಮಕ್ಕಳಿಗೆ ಆನ್ಲೈನ್ ಶಿಕ್ಷಣ ಸಾಧ್ಯವಾಗ್ತಿಲ್ಲ. ಅದಕ್ಕೆ ಬೇಕಾದ ಎಲ್ಲ ಸೌಲಭ್ಯ Read more…

ಮಾಸ್ಕ್ ಧರಿಸುವ ವಿಧಾನದ ಕುರಿತು ಮಾಹಿತಿ ನೀಡಿದ ಮುಂಬೈ ಪೊಲೀಸ್

ಮುಂಬೈ: ಮುಂಬೈ ಪೊಲೀಸ್ ಇಲಾಖೆ ಜಾಲತಾಣಗಳಲ್ಲಿ ಅತಿ ಕ್ರಿಯಾಶೀಲವಾಗಿದೆ. ಕೊರೊನಾ ವೈರಸ್ ನಿಯಂತ್ರಣ ವಿಧಾನಗಳ ಬಗ್ಗೆ ನಿರಂತರವಾಗಿ ಜಾಗೃತಿ ಮೂಡಿಸುತ್ತಿದೆ.‌ ಎರಡು ದಿನಗಳ ಹಿಂದೆ ಹಾಲಿವುಡ್ ನ ಬ್ಯಾಟ್ Read more…

ಬಾಲಕಿ ಮೇಲೆ ಅತ್ಯಾಚಾರವೆಸಗಿದವನನ್ನು ಹೊಡೆದು ಕೊಂದ್ರು

8 ವರ್ಷದ ಬಾಲಕಿ ಮೇಲೆ ಅತ್ಯಾಚಾರವೆಸಗಿದ ಯುವಕನನ್ನು ಹೊಡೆದು ಕೊಲ್ಲಲಾಗಿದೆ. ಘಟನೆ ಪಾಟ್ನಾದ ಹಳ್ಳಿಯಲ್ಲಿ ನಡೆದಿದೆ. ಯುವಕ, ಬಾಲಕಿಯನ್ನು ಒತ್ತಾಯ ಮಾಡಿ ನಿರ್ಜನ ಪ್ರದೇಶಕ್ಕೆ ಕರೆದೊಯ್ದು ಅತ್ಯಾಚಾರವೆಸಗಿದ್ದ. ಈ Read more…

ಜಮ್ಮು – ಕಾಶ್ಮೀರದ‌ ಕುಗ್ರಾಮಗಳಿಗೆ 74 ವರ್ಷಗಳ ಬಳಿಕ ಸಿಕ್ತು ವಿದ್ಯುತ್

ಪಾಕಿಸ್ತಾನ ಗಡಿಯಲ್ಲಿರುವ ಜಮ್ಮು ಮತ್ತು ಕಾಶ್ಮೀರದ ಕುಪ್ವಾರ ಜಿಲ್ಲೆಯ ಕೆರಾನ್ ಮತ್ತು ಮಚಿಲ್ ಪ್ರದೇಶಗಳಿಗೆ ವಿದ್ಯುತ್ ಸಂಪರ್ಕ ಕಲ್ಪಿಸಲಾಗಿದೆ. ದೇಶಕ್ಕೆ ಸ್ವಾತಂತ್ರ್ಯ ಬಂದು 74 ವರ್ಷಗಳ ಬಳಿಕ ಅಲ್ಲಿನ Read more…

2 ಕೋಟಿ ಮೌಲ್ಯದ ಸಾವಿರಾರು ಸ್ಮಾರ್ಟ್ ಫೋನ್ ಲೂಟಿ

ಚಾಲಕನನ್ನು ಥಳಿಸಿ, ಲಾರಿಯಲ್ಲಿದ್ದ 2 ಕೋಟಿ ರೂ. ಮೌಲ್ಯದ ಸ್ಮಾರ್ಟ್ ಫೋನ್ ಗಳನ್ನು ಕದ್ದೊಯ್ದಿರುವ ಘಟನೆ ಆಂಧ್ರಪ್ರದೇಶದ ನಾಗಾರಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ. ತಮಿಳುನಾಡಿನ ಶ್ರೀಪೆರಂಬುದೂರು ಎಂಬಲ್ಲಿರುವ Read more…

ʼಕೊರೊನಾʼ ಕುರಿತ ಭಯ ಕಡಿಮೆಯಾಗಿದ್ದರ ಹಿಂದಿನ ಕಾರಣ ಬಿಚ್ಚಿಟ್ಟ ತಜ್ಞರು

ದೇಶದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ಹೆಚ್ಚಾಗ್ತಿದೆ. ಆದ್ರೆ ಕೊರೊನಾ ಬಗ್ಗೆ ಮೊದಲಿದ್ದ ಭಯ ಜನರಿಗೆ ಈಗಿಲ್ಲ. ಇಷ್ಟು ದಿನ ಮನೆಯಲ್ಲಿದ್ದವರು ಈಗ ನಿಧಾನವಾಗಿ ಹೊರಗೆ ಬರ್ತಿದ್ದಾರೆ. ಕೊರೊನಾ ಭಯವಿಲ್ಲದೆ Read more…

JEE – NEET ಪರೀಕ್ಷೆ ಬಗ್ಗೆ ಶಿಕ್ಷಣ ತಜ್ಞರಿಂದ ಮೋದಿಗೆ ಪತ್ರ

ಭಾರತ ಸೇರಿದಂತೆ ವಿಶ್ವದ ವಿವಿಧ ವಿಶ್ವವಿದ್ಯಾಲಯಗಳ 150 ಕ್ಕೂ ಹೆಚ್ಚು ಶಿಕ್ಷಣ ತಜ್ಞರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದಾರೆ. ವೈದ್ಯಕೀಯ ಮತ್ತು ಎಂಜಿನಿಯರಿಂಗ್ ಪ್ರವೇಶ ಪರೀಕ್ಷೆಗಳಲ್ಲಿ Read more…

62 ಕಿಮೀ ಮ್ಯಾರಾಥಾನ್ ಓಡಿ 62 ನೇ ಹುಟ್ಟುಹಬ್ಬ ಆಚರಣೆ

ಬಹುತೇಕ ಯುವಕರು ತಂತಮ್ಮ ವಾಹನಗಳನ್ನು ಬಿಟ್ಟು ಒಂದಷ್ಟು ದೂರ ನಡೆಯಲೇ ಪರದಾಡುತ್ತಿರುವಾಗ ನಮ್ಮ ನಡುವೆಯೇ ಸಾಕಷ್ಟು ಹಿರಿಯ ಮಂದಿ ತಮ್ಮ ಫಿಟ್ನೆಸ್‌ ನಿಂದ ಹುಬ್ಬೇರುವಂತೆ ಮಾಡುತ್ತಿರುವ ಅನೇಕ ನಿದರ್ಶನಗಳನ್ನು Read more…

ಬೆಚ್ಚಿಬೀಳಿಸುವಂತಿದೆ ಕಳೆದ 24 ಗಂಟೆಯಲ್ಲಿ ವರದಿಯಾದ ಕೊರೊನಾ ಸೋಂಕಿತರ ಸಂಖ್ಯೆ

ನವದೆಹಲಿ: ದೇಶಾದ್ಯಂತ ಕೊರೊನಾ ಸೋಂಕು ಹೆಚ್ಚುತ್ತಿದ್ದು, ಕಳೆದ 24 ಗಂಟೆಯಲ್ಲಿ 75,760 ಜನರಲ್ಲಿ ಹೊಸದಾಗಿ ಸೋಂಕು ಪತ್ತೆಯಾಗಿದೆ. ಈ ಮೂಲಕ ದೇಶದಲ್ಲಿ ಕೊರೊನಾ ಸೊಂಕಿತರ ಸಂಖ್ಯೆ 33,10,235ಕ್ಕೆ ಏರಿಕೆಯಾಗಿದೆ. Read more…

ತೆಲಂಗಾಣದಲ್ಲಿ ಮತ್ತೊಂದು ಹೇಯಕೃತ್ಯ: ತಡರಾತ್ರಿ ಪ್ರಜ್ಞಾಹೀನ ಸ್ಥಿತಿಯಲ್ಲಿದ್ದ ಯುವತಿ ರಕ್ಷಿಸಿದ ಪೊಲೀಸರು

 ಹೈದರಾಬಾದ್: ತೆಲಂಗಾಣದ ನಿಜಾಮಬಾದ್ ನಲ್ಲಿ ನಡೆದ ಆಘಾತಕಾರಿ ಘಟನೆಯಲ್ಲಿ ಯುವತಿ ಮೇಲೆ 12 ಮಂದಿ ಸಾಮೂಹಿಕ ಅತ್ಯಾಚಾರ ಎಸಗಿದ್ದಾರೆ. ನಿಜಾಮಬಾದ್ ಎಡಪಲ್ಲಿಯಲ್ಲಿ ಮಹಿಳೆಯೊಬ್ಬರಿಗೆ ಅಪಘಾತವಾಗಿದ್ದು ಆಕೆಯನ್ನು ಆಸ್ಪತ್ರೆಗೆ ದಾಖಲಿಸಲು Read more…

‘ಗೋವಾ’ ಗೆ ತೆರಳುವ ಮುನ್ನ ಮಿಸ್ ಮಾಡದೆ ಓದಿ ಈ ಸುದ್ದಿ…!

ಕೊರೊನಾ ಲಾಕ್ ಡೌನ್ ಬಳಿಕ ದೇಶ ಈಗ ನಿಧಾನವಾಗಿ ಸಹಜ ಸ್ಥಿತಿಗೆ ಮರಳುತ್ತಿದೆ. ಆರ್ಥಿಕ ಪರಿಸ್ಥಿತಿಯನ್ನು ಗಮನದಲ್ಲಿಟ್ಟುಕೊಂಡು ಕೇಂದ್ರ ಸರ್ಕಾರ ಲಾಕ್ ಡೌನ್ ನಲ್ಲಿ ಬಹಳಷ್ಟು ಸಡಿಲಿಕೆಗಳನ್ನು ಮಾಡಿದ್ದು, Read more…

ಬಿಗ್ ನ್ಯೂಸ್: ಎಲ್ಲರಿಗೂ ಕೊರೊನಾ ಲಸಿಕೆ ವಿತರಣೆಯೇ ದೊಡ್ಡ ಸವಾಲು

ಎಲ್ಲರಿಗೂ ಕೊರೊನಾ ಲಸಿಕೆ ನ್ಯಾಯಯುತ ವಿತರಣೆಯೇ ಒಂದು ದೊಡ್ಡ ಸವಾಲಾಗಿದೆ ಎಂದು ವಿಶ್ವ ಆರೋಗ್ಯ ಸಂಸ್ಥೆಯ ಮುಖ್ಯ ವಿಜ್ಞಾನಿ ಸೌಮ್ಯಾ ಸ್ವಾಮಿನಾಥನ್ ಹೇಳಿದ್ದಾರೆ. ಶ್ರೀಮಂತ ರಾಷ್ಟ್ರಗಳಿಗೆ ಸೀಮಿತ ಪ್ರಮಾಣದಲ್ಲಿ Read more…

ಕೆಲಸದ ನಿರೀಕ್ಷೆಯಲ್ಲಿದ್ದವರಿಗೆ ಗುಡ್ ನ್ಯೂಸ್: ಕಾನ್ ಸ್ಟೇಬಲ್ ಹುದ್ದೆಗಳ ನೇಮಕಾತಿಗೆ SSC ಯಿಂದ ಅರ್ಜಿ ಆಹ್ವಾನ

ದಾವಣಗೆರೆ: ಸಿಬ್ಬಂದಿ ನೇಮಕಾತಿ ಆಯೋಗದ (SSC) ವತಿಯಿಂದ ದೆಹಲಿಯಲ್ಲಿ ಕಾನ್‍ಸ್ಟೇಬಲ್(ಎಕ್ಸಿಕ್ಯೂಟಿವ್) ಹುದ್ದೆಗಳ ಭರ್ತಿಗಾಗಿ ಆನ್ ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಸಲು ಸೆ.7 ಕೊನೆಯ ದಿನವಾಗಿದ್ದು, ಯಾವುದೇ Read more…

ಸಾಲ ಪಡೆದವರಿಗೆ ಗುಡ್ ನ್ಯೂಸ್: ಇಲ್ಲಿದೆ ಮುಖ್ಯ ಮಾಹಿತಿ

ನವದೆಹಲಿ: ಸಾಲದ ಮೇಲಿನ ಬಡ್ಡಿ ಮನ್ನಾ ಮಾಡುವ ವಿಚಾರಕ್ಕೆ ಸಂಬಂಧಿಸಿದಂತೆ ಕೇಂದ್ರ ಸರ್ಕಾರ ತನ್ನ ಸ್ಪಷ್ಟ ನಿಲುವು ಕೈಗೊಳ್ಳಬೇಕು ಎಂದು ಸುಪ್ರೀಂ ಕೋರ್ಟ್ ಸೂಚನೆ ನೀಡಿದೆ. ಮಾರ್ಚ್ ನಿಂದ Read more…

ಇಲ್ಲಿದೆ `ಆರೋಗ್ಯಕರ ವ್ಯಕ್ತಿಗೆ ಮಾಸ್ಕ್ ಬೇಕಾಗಿಲ್ಲ’ ಎಂಬ ವೈರಲ್ ವಿಡಿಯೋ ಹಿಂದಿನ ಸತ್ಯ

ಆರೋಗ್ಯಕರ ವ್ಯಕ್ತಿ ಮಾಸ್ಕ್ ಧರಿಸುವ ಅವಶ್ಯಕತೆಯಿಲ್ಲ ಎಂಬ ಸಂದೇಶವಿರುವ ವಿಡಿಯೋ ಒಂದು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗ್ತಿದೆ. ವಾಸ್ತವವಾಗಿ ಈ ವಿಡಿಯೋವನ್ನು ಕೊರೊನಾ ಆರಂಭದಲ್ಲಿ ಮಾಡಲಾಗಿತ್ತು. ಆಗ ಮಾಸ್ಕ್ Read more…

ಬೈಕ್ ಸವಾರನ ಬೆನ್ನಟ್ಟಿದ ಹುಲಿ ವಿಡಿಯೋ ವೈರಲ್

ಬೈಕ್ ಸವಾರನೊಬ್ಬನನ್ನು ಹುಲಿ ಬೆನ್ನಟ್ಟಿದ ವಿಡಿಯೋ ಟ್ವಿಟರ್ ನಲ್ಲಿ ಸಖತ್ ವೈರಲ್ ಆಗಿದೆ. ವಿಡಿಯೋವನ್ನು ಲಕ್ಷಕ್ಕೂ ಅಧಿಕ ನೆಟ್ಟಿಗರು ವೀಕ್ಷಿಸಿದ್ದು, 11 ಸಾವಿರಕ್ಕೂ ಹೆಚ್ಚು ಜನ ಇಷ್ಟ ಪಟ್ಟಿದ್ದಾರೆ. Read more…

ಕೋಮಾಕ್ಕೆ ಜಾರಿದ ಮಾಜಿ ರಾಷ್ಟ್ರಪತಿ ಪ್ರಣಬ್ ಮುಖರ್ಜಿಗೆ ವೆಂಟಿಲೇಟರ್ ಆಸರೆ

ಮಾಜಿ ರಾಷ್ಟ್ರಪತಿ ಪ್ರಣಬ್ ಮುಖರ್ಜಿ ಕೋಮಾಕ್ಕೆ  ಹೋಗಿದ್ದಾರೆ. ಅವರಿಗೆ ನಿರಂತರವಾಗಿ ವೆಂಟಿಲೇಟರ್ ಬೆಂಬಲ ನೀಡಲಾಗ್ತಿದೆ. ಕಳೆದ 16 ದಿನಗಳಿಂದ ಆಸ್ಪತ್ರೆಯಲ್ಲಿರುವ ಪ್ರಣಬ್ ಮುಖರ್ಜಿಗೆ ಮೆದುಳಿನ ಶಸ್ತ್ರಚಿಕಿತ್ಸೆ ಮಾಡಲಾಗಿತ್ತು. ಇದಾದ Read more…

ಪ್ರವಾಹ ಸಂತ್ರಸ್ತೆಗೆ ಮರುಜೀವ ನೀಡಲು 15 ಗಂಟೆ ನಿರಂತರ ಹೋರಾಟ ಮಾಡಿದ ITBP ಸಿಬ್ಬಂದಿ

ಪ್ರವಾಹ ಪೀಡಿತ ಉತ್ತರಾಖಂಡದಲ್ಲಿ ಇಂಡೋ ಟಿಬೇಟನ್‌ ಗಡಿ ಪೊಲೀಸ್ (ITBP) ಅಧಿಕಾರಿಗಳು ರಕ್ಷಣಾ ಕಾರ್ಯಾಚರಣೆಯಲ್ಲಿ ಭಾಗಿಯಾಗಿದ್ದು, ಭೂಕುಸಿತ ಆಗುತ್ತಿರುವ ಜಾಗದಲ್ಲೆಲ್ಲಾ ತಮ್ಮ ಪ್ರಾಣವನ್ನೇ ಒತ್ತೆ ಇಟ್ಟು ಜನರ ನೆರವಿಗೆ Read more…

ಮಹಾರಾಜ ದುಲೀಪ್ ಸಿಂಗ್ ಮಗನ ಅರಮನೆ 151 ಕೋಟಿ ರೂಪಾಯಿಗಳಿಗೆ ಮಾರಾಟ

ಮಹಾರಾಜ ದುಲೀಪ್ ಸಿಂಗ್ ಪುತ್ರ ಪ್ರಿನ್ಸ್ ವಿಕ್ಟರ್ ಆಲ್ಬರ್ಟ್ ಜೇ ದುಲೀಪ್ ಸಿಂಗ್ ವಾಸಿಸುತ್ತಿದ್ದ ಲಂಡನ್ ನಲ್ಲಿದ್ದ ಅರಮನೆ 15.5 ಮಿಲಿಯನ್ ಗೆ ಮಾರಾಟವಾಗಿದೆ. ವೈವಾಹಿಕ ಸಂದರ್ಭದಲ್ಲಿ ನೆನಪಿಗಾಗಿ Read more…

ಬೆಚ್ಚಿಬೀಳಿಸುತ್ತೆ ಪಿಪಿಇ ಕಿಟ್‌ ಧರಿಸಿದ ವೈದ್ಯನ ಕೈ ಸ್ಥಿತಿ

ಕೊರೊನಾ ವೈರಸ್‌ ಗೊಂದಲದ ನಡುವೆ ಬಹಳ ಒತ್ತಡಕ್ಕೆ ಸಿಲುಕಿರುವ ವೈದ್ಯಕೀಯ ಸಿಬ್ಬಂದಿಗೆ ಬಿಡುವು ಎಂದರೇನು ಎಂದು ಕೇಳುವಂತಾಗಿದೆ. ಕಳೆದ 5-6 ತಿಂಗಳುಗಳಿಂದ ಇವರದ್ದು ದಣಿವರಿಯದ ದುಡಿಮೆ ಆಗಿಬಿಟ್ಟಿದೆ. ಈ Read more…

BIG NEWS: ಪತಿ ಆಸ್ತಿ ಮೇಲಿನ ಪತ್ನಿ ಅಧಿಕಾರದ ಕುರಿತು ಬಾಂಬೆ ಹೈಕೋರ್ಟ್‌ ಮಹತ್ವದ ತೀರ್ಪು

ಗಂಡನ ಆಸ್ತಿಯನ್ನು ಪಡೆಯಲು ಮೊದಲ ಹೆಂಡತಿಗೆ ಮಾತ್ರ ಹಕ್ಕಿದೆ ಎಂದು ಬಾಂಬೆ ಹೈಕೋರ್ಟ್ ಮಹತ್ವದ ತೀರ್ಪು ನೀಡಿದೆ. ವ್ಯಕ್ತಿ ಇಬ್ಬರು ಪತ್ನಿಯರನ್ನು ಹೊಂದಿದ್ದರೆ ಇಬ್ಬರೂ ಆಸ್ತಿಯಲ್ಲಿ ಪಾಲು ಪಡೆದಿದ್ದರೆ Read more…

ಮೊಮ್ಮಗನ ಮದುವೆಗೆ ಹೆಲಿಕಾಪ್ಟರ್‌ ನಲ್ಲಿ ಬಂದ ವೃದ್ಧ ದಂಪತಿ

ಬೆಂಗಳೂರಿನಲ್ಲಿ ನೆಲೆಸಿರುವ ತಮ್ಮ ಮೊಮ್ಮಗನ ಮದುವೆ ಸಮಾರಂಭದಲ್ಲಿ ಭಾಗಿಯಾಗಲು ವೃದ್ಧ ದಂಪತಿ ಚಾರ್ಟಡ್ ಹೆಲಿಕಾಪ್ಟರ್‌ ಒಂದನ್ನು ಮಾಡಿಕೊಂಡು ಕೇರಳದಿಂದ ಆಗಮಿಸಿದ್ದಾರೆ. ಲಕ್ಷ್ಮೀನಾರಾಯಣ (90) ಹಾಗೂ ಅವರ 85 ವರ್ಷದ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...