alex Certify India | Kannada Dunia | Kannada News | Karnataka News | India News - Part 125
ಕನ್ನಡ ದುನಿಯಾ
    Dailyhunt JioNews

Kannada Duniya

ರೈತರಿಗೆ ಮುಖ್ಯ ಮಾಹಿತಿ : ‘ಗಂಗಾ ಕಲ್ಯಾಣ’ ಯೋಜನೆʼಗೆ ಅರ್ಜಿ ಸಲ್ಲಿಸಲು ಏನೆಲ್ಲಾ ದಾಖಲೆ ಬೇಕು ? ಇಲ್ಲಿದೆ ಮಾಹಿತಿ

ಬೆಂಗಳೂರು : ಸಣ್ಣ ಮತ್ತು ಅತಿ ಸಣ್ಣ ರೈತರ ಜಮೀನಿಗೆ ನೀರಾವರಿ ಸೌಲಭ್ಯ ಕಲ್ಪಿಸುವ ಮೂಲಕ ಅವರ ಸ್ವಾವಲಂಬಿ ಜೀವನವನ್ನು ಸಾಕಾರಗೊಳಿಸಲು ‘ಗಂಗಾ ಕಲ್ಯಾಣ ಯೋಜನೆ’ಯಡಿ, ಸಮಾಜ ಕಲ್ಯಾಣ Read more…

ಬೈಕಿನಲ್ಲಿ ಬಂದ ದುಷ್ಕರ್ಮಿಗಳಿಂದ ಗುಂಡಿಕ್ಕಿ ಕೌನ್ಸಿಲರ್ ಹತ್ಯೆ; ಶಾಕಿಂಗ್ ‘ವಿಡಿಯೋ ವೈರಲ್’

ಮಂಗಳವಾರ ರಾತ್ರಿ ಬಿಹಾರದ ವೈಶಾಲಿ ಜಿಲ್ಲೆಯ ದಿಘಿಕಾಲ ಪಶ್ಚಿಮ ಪ್ರಾಂತ್ಯದ ಸದರ್ ಬಜಾರ್ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಆಘಾತಕಾರಿ ಘಟನೆಯೊಂದು ನಡೆದಿದ್ದು, ಹಾಜಿಪುರ ಮುನ್ಸಿಪಲ್ ಕಾರ್ಪೊರೇಷನ್ ಕೌನ್ಸಿಲರ್ ಪಂಕಜ್ Read more…

‘ಕೊಲ್ಕತ್ತಾ ವೈದ್ಯೆಯ ರೇಪ್ & ಮರ್ಡರ್ ಕೇಸ್ ‘: ಇಂದು ‘ಸೌರವ್ ಗಂಗೂಲಿ’ ದಂಪತಿಗಳಿಂದ ಪ್ರತಿಭಟನೆ.!

ಕೋಲ್ಕತಾದ ಆರ್ಜಿ ಕಾರ್ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಯ ವೈದ್ಯಕೀಯ ಕಾಲೇಜಿನಲ್ಲಿ ಅತ್ಯಾಚಾರಕ್ಕೊಳಗಾಗಿ ಕೊಲೆಯಾದ ಮೃತ ಸ್ನಾತಕೋತ್ತರ ತರಬೇತಿ ವೈದ್ಯರಿಗೆ ನ್ಯಾಯ ಕೋರಿ ಭಾರತದ ಮಾಜಿ ಕ್ರಿಕೆಟ್ ನಾಯಕ Read more…

Kolkata horror: ‘ದೀದಿ’ ಪರ ರಾಕೇಶ್ ಟಿಕಾಯತ್ ಬ್ಯಾಟಿಂಗ್; ಪ. ಬಂಗಾಳ ಸರ್ಕಾರವನ್ನು ಅಸ್ಥಿರಗೊಳಿಸುವ ಯತ್ನ ನಡೆಯುತ್ತಿದೆ ಎಂದ ರೈತ ನಾಯಕ

ಪಶ್ಚಿಮ ಬಂಗಾಳದ ಕೊಲ್ಕತ್ತದಲ್ಲಿ ನಡೆದ ಯುವ ವೈದ್ಯೆ ಅತ್ಯಾಚಾರ – ಕೊಲೆ ಪ್ರಕರಣ ದೇಶದಾದ್ಯಂತ ಭಾರಿ ಆಕ್ರೋಶಕ್ಕೆ ಕಾರಣವಾಗಿದ್ದು, ಆರೋಪಿಗಳ ವಿರುದ್ಧ ತಕ್ಷಣವೇ ವಿಚಾರಣೆ ನಡೆಸಿ ಗಲ್ಲು ಶಿಕ್ಷೆಯಂತಹ Read more…

ಉದ್ಯೋಗ ವಾರ್ತೆ : ‘IBPS’ ನ 4455 ಬ್ಯಾಂಕ್ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಇಂದು ಕೊನೆಯ ದಿನ

ನಿರುದ್ಯೋಗಿಗಳಿಗೆ ಸಿಹಿ ಸುದ್ದಿ. ಇನ್ಸ್ಟಿಟ್ಯೂಟ್ ಆಫ್ ಬ್ಯಾಂಕಿಂಗ್ ಪರ್ಸನಲ್ ಸೆಲೆಕ್ಷನ್ (ಐಬಿಪಿಎಸ್) ಸಾರ್ವಜನಿಕ ವಲಯದ ಬ್ಯಾಂಕುಗಳಲ್ಲಿ ಪ್ರೊಬೇಷನರಿ ಆಫೀಸರ್ (ಪಿಒ) ಮತ್ತು ಮ್ಯಾನೇಜ್ಮೆಂಟ್ ಟ್ರೈನಿ ಹುದ್ದೆಗಳ ನೇಮಕಾತಿಗೆ ಅಧಿಸೂಚನೆ Read more…

ALERT : ನಿಮ್ಮ ‘ಮೊಬೈಲ್’ ನಲ್ಲಿ ಈ ಕೆಲಸ ಮಾಡದಿದ್ರೆ ಡೇಟಾ ಸೋರಿಕೆಯಾಗ್ಬಹುದು ಎಚ್ಚರ..!

ನಾವು ಎಲ್ಲದಕ್ಕೂ ಫೋನ್ ಅನ್ನು ಅವಲಂಬಿಸಿದ್ದೇವೆ. ಇದರಿಂದ ವೈಯಕ್ತಿಕ ಮತ್ತು ಹಣಕಾಸು ಮಾಹಿತಿಯನ್ನು ಕಳೆದುಕೊಳ್ಳುವ ಅಪಾಯ ಹೆಚ್ಚಾಗುತ್ತಿದೆ. ಯುಎಸ್ ನ್ಯಾಷನಲ್ ಸೆಕ್ಯುರಿಟಿ ಏಜೆನ್ಸಿ (ಎನ್ಎಸ್ಎ) = ವರದಿಯು ನಮ್ಮ Read more…

BREAKING NEWS: ಟ್ರಕ್-ಕಾರು ಭೀಕರ ಅಪಘಾತ: ನಾಲ್ವರು ಸ್ಥಳದಲ್ಲೇ ದುರ್ಮರಣ

ಆಗ್ರಾ: ಚಾಲಕನ ನಿಯಂತ್ರಣ ತಪ್ಪಿದ ಕಾರು ನಿಂತಿದ್ದ ಟ್ರಕ್ ಗೆ ಡಿಕಿ ಹೊಡೆದ ಪರಿಣಾಮ ಭೀಕರ ಅಪಘಾತದಲ್ಲಿ ಸ್ಥಳದಲ್ಲೇ ನಾಲ್ವರು ಸಾವನ್ನಪ್ಪಿರುವ ಘಟನೆ ಆಗ್ರಾ-ಕಾನ್ಪುರ ಹೆದ್ದಾರಿಯಲ್ಲಿ ನಡೆದಿದೆ. ಇಟಾವಾ Read more…

ಹುಡುಗಿಯರು ಲೈಂಗಿಕ ಬಯಕೆ ನಿಯಂತ್ರಿಸಿಕೊಳ್ಳಬೇಕು ಎಂದು ಹೇಳಿ ಅತ್ಯಾಚಾರ ಆರೋಪಿ ಖುಲಾಸೆಗೊಳಿಸಿದ ಕೊಲ್ಕತ್ತಾ ಹೈಕೋರ್ಟ್ ಆದೇಶ ರದ್ದುಪಡಿಸಿದ ಸುಪ್ರೀಂ ಕೋರ್ಟ್

ನವದೆಹಲಿ: ಹದಿಹರೆಯದ ಹುಡುಗಿಯರು ತಮ್ಮ ಲೈಂಗಿಕ ಬಯಕೆ ನಿಯಂತ್ರಿಸಿಕೊಳ್ಳಬೇಕು ಎಂದು ಹೇಳಿ ಅತ್ಯಾಚಾರ ಪ್ರಕರಣದಲ್ಲಿ ಆರೋಪಿಯನ್ನು ಖುಲಾಸೆಗೊಳಿಸಿದ ಕೊಲ್ಕತ್ತಾ ಹೈಕೋರ್ಟ್ ಆದೇಶವನ್ನು ಸುಪ್ರೀಂ ಕೋರ್ಟ್ ರದ್ದು ಮಾಡಿದೆ. ಪ್ರೇಮ Read more…

BIG NEWS: ಮಗು ದತ್ತು ಪಡೆಯುವ ನಿಯಮ ಸಡಿಲಿಕೆ

ನವದೆಹಲಿ: ಮಕ್ಕಳ ಆರೈಕೆ ಮತ್ತು ದತ್ತು ಬಗ್ಗೆ ವಿವಾಹಿತ ದಂಪತಿಗೆ ಸೀಮಿತವಾಗಿದ್ದ ಕೆಲ ನಿಯಮಗಳನ್ನು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವಾಲಯ ಸಡಿಲಗೊಳಿಸಿದೆ. ಅವಿವಾಹಿತರು, ವಿಧವೆಯರು, ವಿಚ್ಛೇದಿತರು ಅಥವಾ Read more…

‘ಕೊಲ್ಕತ್ತಾ ಪ್ರಕರಣ’ದ ಬಗ್ಗೆ ಪೋಸ್ಟ್ ಶೇರ್ ಮಾಡಿದ್ದ ನಟಿ ಮಿಮಿ ಚಕ್ರವರ್ತಿಗೆ ಅತ್ಯಾಚಾರದ ಬೆದರಿಕೆ.!

ಕೋಲ್ಕತಾ ಅತ್ಯಾಚಾರ-ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರತಿಭಟನಾ ಪೋಸ್ಟ್ಗಳನ್ನು ಪೋಸ್ಟ್ ಮಾಡಿದ ನಂತರ ತನಗೆ ಅತ್ಯಾಚಾರ ಬೆದರಿಕೆಗಳು ಮತ್ತು ಅಶ್ಲೀಲ ಸ್ವರೂಪದ ಸಂದೇಶಗಳು ಬರುತ್ತಿವೆ ಎಂದು ತೃಣಮೂಲ ಕಾಂಗ್ರೆಸ್ನ ಮಾಜಿ Read more…

‘ಮಾನವೀಯತೆ’ ಇನ್ನೂ ಇದೆ ಎಂಬುದನ್ನು ನಿರೂಪಿಸುತ್ತೆ ಬಡ ಬಾಲಕನಿಗೆ ನೆರವಾದ ಈ ‘ವಿಡಿಯೋ’

ಒಂದ್ಕಡೆ ಅತ್ಯಾಚಾರ, ಕೊಲೆ, ಸುಲಿಗೆ ನಡೆಯುತ್ತಿದ್ದರೆ ಇನ್ನೊಂದು ಕಡೆ ಮಾನವೀಯತೆಯುಳ್ಳ ಜನರು ಇನ್ನೂ ನಮ್ಮಲ್ಲಿ ಇದ್ದಾರೆ ಎಂಬುದನ್ನು ತೋರಿಸುವ ಸಾಕಷ್ಟು ವಿಡಿಯೋ ವೈರಲ್‌ ಆಗ್ತಿದೆ. ಬೀದಿ ಬದಿಯ ಮಕ್ಕಳಿಗೆ Read more…

ಅರ್ಚಕನಾಗಲು ಸರ್ಕಾರಿ ನೌಕರಿಯನ್ನೇ ಬಿಟ್ಟ ವ್ಯಕ್ತಿ….! ಇದರ ಹಿಂದಿದೆ ಒಂದು ಮಹತ್ತರ ‘ಕಾರಣ’

ಸರ್ಕಾರಿ ಕೆಲಸ ಬೇಕು ಅಂತ ಪ್ರತಿಯೊಬ್ಬರೂ ಸಾಕಷ್ಟು ಪ್ರಯತ್ನ ನಡೆಸುತ್ತಾರೆ. ಆದ್ರೆ ಇಲ್ಲೊಬ್ಬ ವ್ಯಕ್ತಿ, ಸರ್ಕಾರಿ ಕೆಲಸ ಬಿಟ್ಟು ಅರ್ಚಕರ ಕೆಲಸ ಮಾಡ್ತಿದ್ದಾರೆ. ತಮ್ಮ ಜನಾಂಗದ ಸಂಪ್ರದಾಯವನ್ನು ಉಳಿಸಿ, Read more…

BREAKING : ಮಹಾರಾಷ್ಟ್ರದಲ್ಲಿ ಮತ್ತೊಂದು ಹೀನ ಕೃತ್ಯ : 6 ಶಾಲಾ ಬಾಲಕಿಯರಿಗೆ ‘ಲೈಂಗಿಕ ಕಿರುಕುಳ’ ನೀಡಿದ ಶಿಕ್ಷಕ..!

ಅಕೋಲಾ : ಬದ್ಲಾಪುರ ಮಕ್ಕಳ ಮೇಲಿನ ದೌರ್ಜನ್ಯ ದುರಂತದ ಬಗ್ಗೆ ರಾಷ್ಟ್ರದಾದ್ಯಂತ ಆಕ್ರೋಶದ ನಡುವೆಯೇ, ಮಹಾರಾಷ್ಟ್ರದ ಅಕೋಲಾ ಜಿಲ್ಲೆಯಲ್ಲಿ ಮತ್ತೊಂದು ಭಯಾನಕ ಘಟನೆ ಆಘಾತವನ್ನುಂಟು ಮಾಡಿದೆ. 42 ವರ್ಷದ Read more…

Instant Karma Video: ಮರ ಕಡಿದವನಿಗೆ ಸ್ಥಳದಲ್ಲಿಯೇ ಆಯ್ತು ಶಾಸ್ತಿ…!

ಮರದ ಕೊಂಬೆಯ ಮೇಲೆ ಕುಳಿತು ಅದೇ ಕೊಂಬೆಯನ್ನು ಕಡಿಯುತ್ತಿದ್ದ ವ್ಯಕ್ತಿಯೊಬ್ಬನ ಕಥೆಯನ್ನು ನೀವು ಸಣ್ಣವರಿದ್ದಾಗ ಕೇಳಿರ್ತೀರಿ. ಈಗ ವೈರಲ್‌ ಆಗಿರುವ ವಿಡಿಯೋದಲ್ಲಿ ಕೂಡ ವ್ಯಕ್ತಿ ಅದೇ ಮೂರ್ಖತನವನ್ನು ಮಾಡಿದ್ದಾನೆ. Read more…

ಇಂದು ‘ಭಾರತ್ ಬಂದ್’..! ಏನಿರುತ್ತೆ, ಏನಿರಲ್ಲ..? ಇಲ್ಲಿದೆ ಮಾಹಿತಿ

ನವದೆಹಲಿ: ಆಗಸ್ಟ್ 21ರಂದು ಇಂದು ಭಾರತ್ ಬಂದ್ ಗೆ ಕರೆ ನೀಡಲಾಗಿದೆ. ರಿಸರ್ವೇಶನ್ ಬಚಾವೋ ಸಂಘರ್ಷ ಸಮಿತಿ ವತಿಯಿಂದ ಬಂದ್ ಗೆ ಕರೆ ನೀಡಲಾಗಿದೆ. ಪರಿಶಿಷ್ಟ ಜಾತಿ ಮತ್ತು Read more…

ಇಂದು ಭಾರತ್ ಬಂದ್: ಶಾಲೆ, ಕಾಲೇಜು, ಬ್ಯಾಂಕ್, ಕಚೇರಿ ಬಂದ್ ಆಗುತ್ತಾ…? ಇಲ್ಲಿದೆ ಮಾಹಿತಿ

ನವದೆಹಲಿ: ಮೀಸಲಾತಿ ಬಚಾವೋ ಸಂಘರ್ಷ ಸಮಿತಿಯು ಬುಧವಾರದಂದು ಒಂದು ದಿನದ ರಾಷ್ಟ್ರವ್ಯಾಪಿ ಪ್ರತಿಭಟನೆ – ಭಾರತ್ ಬಂದ್‌ಗೆ ಕರೆ ನೀಡಿದೆ. ಎಸ್‌ಸಿ/ಎಸ್‌ಟಿ ಮೀಸಲಾತಿ ಕುರಿತು ಸುಪ್ರೀಂ ಕೋರ್ಟ್‌ನ ಇತ್ತೀಚಿನ Read more…

ಕೋಲ್ಕತ್ತಾ ವೈದ್ಯೆ ಅತ್ಯಾಚಾರ-ಕೊಲೆ ಪ್ರಕರಣ: ತಕ್ಷಣವೇ ಸಂತ್ರಸ್ತೆ ಹೆಸರು, ಫೋಟೋ ತೆಗೆಯಲು ಸುಪ್ರೀಂ ಕೋರ್ಟ್ ಆದೇಶ

ನವದೆಹಲಿ: ಕೋಲ್ಕತ್ತಾ ಆರ್‌.ಜಿ. ಕಾರ್ ಆಸ್ಪತ್ರೆ ವೈದ್ಯೆಯ ಅತ್ಯಾಚಾರ-ಕೊಲೆ ಪ್ರಕರಣದಲ್ಲಿ ಸಂತ್ರಸ್ತೆ ಗುರುತನ್ನು ಬಹಿರಂಗಪಡಿಸುವ ಯಾವುದೇ ವಿಷಯವನ್ನು ತಕ್ಷಣವೇ ತೆಗೆದುಹಾಕುವುದನ್ನು ಕಡ್ಡಾಯಗೊಳಿಸಿ ಮಂಗಳವಾರ ಸುಪ್ರೀಂ ಕೋರ್ಟ್ ಆದೇಶಿಸಿದೆ. ಎಲ್ಲಾ Read more…

BREAKING NEWS: ‘ಜಮ್ಮು ಕಾಶ್ಮೀರ’ ಬಿಜೆಪಿ ಚುನಾವಣಾ ಉಸ್ತುವಾರಿಯಾಗಿ ರಾಮ್ ಮಾಧವ್ – ಜಿ. ಕಿಶನ್ ರೆಡ್ಡಿ ನೇಮಕ

ಜಮ್ಮು ಮತ್ತು ಕಾಶ್ಮೀರದಲ್ಲಿ ಸೆಪ್ಟೆಂಬರ್ 18 ರಿಂದ 3 ಹಂತಗಳಲ್ಲಿ ವಿಧಾನಸಭಾ ಚುನಾವಣೆ ನಡೆಯಲಿದ್ದು, ಇದಕ್ಕೆ ಸಕಲ ತಯಾರಿ ನಡೆಸಿರುವ ಬಿಜೆಪಿ, ಚುನಾವಣಾ ಉಸ್ತುವಾರಿಗಳನ್ನು ನೇಮಕ ಮಾಡಿದೆ. ರಾಮ್ Read more…

ಕೇಂದ್ರ ಸರ್ಕಾರ ಯು ಟರ್ನ್: ಲ್ಯಾಟರಲ್ ಎಂಟ್ರಿ ಜಾಹೀರಾತು ರದ್ದುಪಡಿಸಿದ UPSC

ನವದೆಹಲಿ: ಕೇಂದ್ರದ ನಿರ್ದೇಶನದ ನಂತರ ಯುಪಿಎಸ್‌ಸಿ ಲ್ಯಾಟರಲ್ ಎಂಟ್ರಿ ಜಾಹೀರಾತನ್ನು ಹಿಂಪಡೆದಿದೆ. ಯೋಜನೆಯನ್ನು ಹಿಂದಕ್ಕೆ ತೆಗೆದುಕೊಳ್ಳುವಂತೆ ಕೇಂದ್ರದ ನಿರ್ದೇಶನದ ನಂತರ ಕೇಂದ್ರ ಲೋಕಸೇವಾ ಆಯೋಗವು ಲ್ಯಾಟರಲ್ ಎಂಟ್ರಿಗಳ ಜಾಹೀರಾತನ್ನು Read more…

ರಾಜ್ಯಸಭಾ ಉಪ ಚುನಾವಣೆ: 9 ಅಭ್ಯರ್ಥಿಗಳ ಘೋಷಿಸಿದ ಬಿಜೆಪಿ, ರವನೀತ್ ಬಿಟ್ಟು, ಜಾರ್ಜ್ ಕುರಿಯನ್ ಕಣಕ್ಕೆ

ನವದೆಹಲಿ: ಬಿಜೆಪಿ ವಿವಿಧ ರಾಜ್ಯಗಳಿಂದ ರಾಜ್ಯಸಭಾ ಉಪಚುನಾವಣೆಗೆ 9 ಅಭ್ಯರ್ಥಿಗಳ ಹೆಸರನ್ನು ಸೆಪ್ಟೆಂಬರ್ 3 ರಂದು ಪ್ರಕಟಿಸಿದೆ. ರಾಜಸ್ಥಾನದಿಂದ ಕೇಂದ್ರ ಸಚಿವರಾದ ರವನೀತ್ ಸಿಂಗ್ ಬಿಟ್ಟು ಮತ್ತು ಮಧ್ಯಪ್ರದೇಶದಿಂದ Read more…

ಚಿನ್ನಾಭರಣ ಖರೀದಿಸುವವರಿಗೆ ಶಾಕ್: ಒಂದೇ ದಿನ 1400 ರೂ. ಏರಿಕೆಯಾದ ಚಿನ್ನ, ಬೆಳ್ಳಿ ಕೆಜಿಗೆ 3150 ರೂ. ಹೆಚ್ಚಳ

ನವದೆಹಲಿ: ಚಿನ್ನದ ದರ 1400 ರೂಪಾಯಿ, ಬೆಳ್ಳಿ ದರ 3150 ರೂಪಾಯಿ ಏರಿಕೆಯಾಗಿದ್ದು, ಶ್ರಾವಣಮಾಸ ಹಬ್ಬದದ ಸಂದರ್ಭದಲ್ಲಿ ಚಿನ್ನಾಭರಣ ಖರೀದಿಸುವ ನಿರೀಕ್ಷೆಯಲ್ಲಿದ್ದವರಿಗೆ ಬೆಲೆ ಏರಿಕೆ ಬಿಸಿ ತಟ್ಟಿದೆ. ದೇಶೀಯ Read more…

ಇನ್ನು ಪಡಿತರ ಅಂಗಡಿಯಲ್ಲಿ ಬೇಳೆ, ಡೈರಿ ಉತ್ಪನ್ನ, ಅಗತ್ಯ ವಸ್ತು ಲಭ್ಯ

ನವದೆಹಲಿ: ನ್ಯಾಯಬೆಲೆ ಅಂಗಡಿಗಳನ್ನು ಜನ ಪೋಷಣ್ ಕೇಂದ್ರಗಳಾಗಿ ಪರಿವರ್ತಿಸುವ ಪ್ರಾಯೋಗಿಕ ಯೋಜನೆಗೆ ಕೇಂದ್ರ ಆಹಾರ ಸಚಿವ ಪ್ರಹ್ಲಾದ್ ಜೋಶಿ ಚಾಲನೆ ನೀಡಿದ್ದಾರೆ. ಪರಿಷ್ಕರಣೆಗೊಂಡ ನ್ಯಾಯಬೆಲೆ ಅಂಗಡಿಗಳಲ್ಲಿ ರಾಗಿ, ಬೇಳೆ Read more…

Video: ಓಲಾ ಸ್ಕೂಟರ್ ಖರೀದಿಸಿ ತಪ್ಪು ಮಾಡಿದೆ ಎಂದು ಶೋ ರೂಮ್ ಮುಂದೆ ಶೋಕ ಗೀತೆ ಹಾಡಿದ ವ್ಯಕ್ತಿ…..!

ಹೆಸರಾಂತ ಕಂಪನಿ ಮೇಲೆ ಗ್ರಾಹಕರು ಬಹಳ ನಿರೀಕ್ಷೆ ಇಟ್ಟುಕೊಂಡಿರುತ್ತಾರೆ. ಆದ್ರೆ ಆ ಕಂಪನಿ ಇವರ ನಿರೀಕ್ಷೆಯಂತೆ ಸೇವೆ ನೀಡಿಲ್ಲ ಎಂದಾಗ ಮನಸ್ಸಿಗೆ ನೋವಾಗುತ್ತದೆ. ಈ ಬಗ್ಗೆ ಕೆಲವರು ಕಂಪನಿಗೆ Read more…

Video : 3 ವರ್ಷದ ಬಾಲಕಿ ಮೇಲೆ ಅತ್ಯಾಚಾರ : ಸಿಸಿ ಟಿವಿಯಲ್ಲಿ ಸೆರೆಯಾದ ಆರೋಪಿ

ರಾಜಸ್ಥಾನದ ಜೋಧ್‌ಪುರದಲ್ಲಿ ಶಾಕಿಂಗ್‌ ಘಟನೆ ನಡೆದಿದೆ. ಚಿಂದಿ ಆಯುವವನ ಮೂರು ವರ್ಷದ ಮಗಳನ್ನು ಅಪರಿಚಿತ ವ್ಯಕ್ತಿಯೊಬ್ಬ ಅಪಹರಿಸಿ ಅತ್ಯಾಚಾರವೆಸಗಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ. ದೇವಸ್ಥಾನದ ಹೊರಗೆ ತನ್ನ ಹೆತ್ತವರೊಂದಿಗೆ Read more…

Video: ಹೈದ್ರಾಬಾದ್‌ನಲ್ಲಿ ತಪ್ಪಿದ ದುರಂತ, ಚಲಿಸುತ್ತಿದ್ದ ಕಾರಿನಲ್ಲಿ ಬೆಂಕಿ; ದಂಪತಿ, ಮಕ್ಕಳು ಪಾರು

ಹೈದ್ರಾಬಾದ್‌ನಲ್ಲಿ ಚಲಿಸುತ್ತಿದ್ದ ಕಾರೊಂದು ಬೆಂಕಿಗೆ ಆಹುತಿಯಾಗಿದೆ. ಫಿಸಲ್‌ ಬಂದಾ ರಸ್ತೆಯಲ್ಲಿ ದಂಪತಿ ಮೂವರು ಮಕ್ಕಳೊಂದಿಗೆ ಕಾರಿನಲ್ಲಿ ತೆರಳುತ್ತಿದ್ದರು. ಎಲೆಕ್ಟ್ರಿಕ್‌ ಶಾರ್ಟ್‌ ಸರ್ಕ್ಯೂಟ್‌ನಿಂದ ಕಾರಿನಲ್ಲಿ ಇದ್ದಕ್ಕಿದ್ದಂತೆ ಬೆಂಕಿ ಕಾಣಿಸಿಕೊಂಡಿತ್ತು. ತಕ್ಷಣವೇ Read more…

ಉದ್ಯೋಗ ವಾರ್ತೆ : ‘ಇಂಡಿಯನ್ ಬ್ಯಾಂಕ್’ ನಲ್ಲಿ 300 ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನ

ಇಂಡಿಯನ್ ಬ್ಯಾಂಕ್ ತಮಿಳುನಾಡು/ ಪುದುಚೇರಿ, ಕರ್ನಾಟಕ, ಆಂಧ್ರಪ್ರದೇಶ ಮತ್ತು ತೆಲಂಗಾಣ, ಮಹಾರಾಷ್ಟ್ರ, ಗುಜರಾತ್ನಲ್ಲಿ ಸ್ಥಳೀಯ ಬ್ಯಾಂಕ್ ಅಧಿಕಾರಿಗಳ ಹುದ್ದೆಗಳ ನೇಮಕಾತಿಗಾಗಿ ಅಧಿಸೂಚನೆ ಹೊರಡಿಸಿದೆ. ಪರೀಕ್ಷಾ ಪ್ರಾಧಿಕಾರವು ಎಲ್ಬಿಒ ಹುದ್ದೆಗಳಿಗೆ Read more…

WATCH VIDEO : ಮಹಾರಾಷ್ಟ್ರದಲ್ಲಿ ಬಾಲಕಿಯರ ಮೇಲೆ ಅತ್ಯಾಚಾರ ಖಂಡಿಸಿ ಭುಗಿಲೆದ್ದ ಪ್ರತಿಭಟನೆ, ಪೊಲೀಸರ ಮೇಲೆ ಕಲ್ಲು ತೂರಾಟ.!

ಇಬ್ಬರು ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ನಡೆದ ಹಿನ್ನೆಲೆ ರೊಚ್ಚಿಗೆದ್ದ ಜನರು ಮಹಾರಾಷ್ಟ್ರದಲ್ಲಿ ಭಾರಿ ಪ್ರತಿಭಟನೆ ನಡೆಸಿ ಕಲ್ಲು ತೂರಿದ್ದಾರೆ. ಬದ್ಲಾಪುರದ ಆದರ್ಶ ಶಿಕ್ಷಣ ಸಂಸ್ಥೆಯಲ್ಲಿ ಇಬ್ಬರು ಬಾಲಕಿಯರ Read more…

ಉದ್ಯೋಗ ವಾರ್ತೆ : ‘ಭಾರತೀಯ ರೈಲ್ವೆ ಇಲಾಖೆ’ಯಲ್ಲಿ 4,096 ಹುದ್ದೆಗಳಿಗೆ ಅರ್ಜಿ ಆಹ್ವಾನ

ಕೇಂದ್ರ ಸರ್ಕಾರವು ರೈಲ್ವೆಗೆ ಸಂಬಂಧಿಸಿದ ಹೊಸ ಹುದ್ದೆಗಳನ್ನು ಕಾಲಕಾಲಕ್ಕೆ ಬಿಡುಗಡೆ ಮಾಡುತ್ತಿರುವುದನ್ನು ನಾವು ನೋಡಿದ್ದೇವೆ. ದೆಹಲಿಯ ರೈಲ್ವೆ ನೇಮಕಾತಿ ಕೋಶವು ಉತ್ತರ ರೈಲ್ವೆಯ ವಿಭಾಗ ಮತ್ತು ಕಾರ್ಯಾಗಾರ ಘಟಕಗಳಲ್ಲಿ Read more…

BREAKING : ಪ್ರಧಾನಿ ಮೋದಿ ನಿರ್ದೇಶನದ ಮೇರೆಗೆ ‘ಲ್ಯಾಟರಲ್ ಎಂಟ್ರಿ’ ಜಾಹೀರಾತು ಹಿಂಪಡೆದ ಕೇಂದ್ರ ಸರ್ಕಾರ.!

ನವದೆಹಲಿ : ಕೇಂದ್ರ ಲೋಕಸೇವಾ ಆಯೋಗ (ಯುಪಿಎಸ್ಸಿ) ಹೊರಡಿಸಿದ ಕೇಂದ್ರ ಸರ್ಕಾರದ ಲ್ಯಾಟರಲ್ ಪ್ರವೇಶಕ್ಕಾಗಿ ಹೊರಡಿಸಿದ್ದ ಜಾಹೀರಾತನ್ನು ಹಿಂತೆಗೆದುಕೊಳ್ಳಲಾಗಿದೆ ಎಂದು ಕೇಂದ್ರ ಸಚಿವ ಜಿತೇಂದ್ರ ಸಿಂಗ್ ಮಂಗಳವಾರ ಪ್ರಕಟಿಸಿದ್ದಾರೆ. Read more…

SHOCKING : ಹಾಸ್ಟೆಲ್ ನಲ್ಲಿ ‘ಸಮೋಸಾ’ ಸೇವಿಸಿ ಮೂವರು ವಿದ್ಯಾರ್ಥಿಗಳು ಸಾವು, ಹಲವರು ಅಸ್ವಸ್ಥ.!

ಅನಕಪಲ್ಲಿ: ಜಿಲ್ಲೆಯ ಕೊಟೌರಟ್ಲಾ ಮಂಡಲದ ಕೈಲಾಸಪಟ್ಟಣಂ ಗ್ರಾಮದಲ್ಲಿ ಸೋಮವಾರ ಖಾಸಗಿ ಹಾಸ್ಟೆಲ್ನಲ್ಲಿ ತಂಗಿದ್ದ ಮೂವರು ವಿದ್ಯಾರ್ಥಿಗಳು ಆಹಾರ ಸೇವಿಸಿ ಸಾವನ್ನಪ್ಪಿದ್ದಾರೆ. ಘಟನೆಯ ಸುದ್ದಿ ತಿಳಿದ ಆಂಧ್ರಪ್ರದೇಶ ಸರ್ಕಾರ ಮೃತರ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...