alex Certify India | Kannada Dunia | Kannada News | Karnataka News | India News - Part 1271
ಕನ್ನಡ ದುನಿಯಾ
    Dailyhunt JioNews

Kannada Duniya

ಬಿಗ್ ನ್ಯೂಸ್: ವೀರಪ್ಪನ್ ಪುತ್ರಿ, ರಜನಿಕಾಂತ್ ನೆಂಟರಿಗೆ ಬಿಜೆಪಿಯಲ್ಲಿ ಉನ್ನತ ಹುದ್ದೆ

ಚೆನ್ನೈ: ಕೆಲವು ತಿಂಗಳ ಹಿಂದೆ ಬಿಜೆಪಿಗೆ ಸೇರ್ಪಡೆಯಾಗಿದ್ದ ಕಾಡುಗಳ್ಳ ವೀರಪ್ಪನ್ ಪುತ್ರಿ ವಿದ್ಯಾರಾಣಿ ಅವರಿಗೆ ತಮಿಳುನಾಡು ರಾಜ್ಯ ಬಿಜೆಪಿ ಯುವಮೋರ್ಚಾ ಉಪಾಧ್ಯಕ್ಷರಾಗಿ ನೇಮಿಸಲಾಗಿದೆ. ಸೂಪರ್ ಸ್ಟಾರ್ ರಜನಿಕಾಂತ್ ಅಳಿಯ Read more…

ಮಹಿಳೆ ಸೀರೆ ಕಿತ್ತೆಸೆದ ಪೋಲಿಸ್, ದಂಪತಿ ಮೇಲೆ ದೌರ್ಜನ್ಯ: ಡಿಸಿ, ಎಸ್ಪಿ ಎತ್ತಂಗಡಿ

ಮಧ್ಯಪ್ರದೇಶದ ಗುನಾ ಜಿಲ್ಲೆಯಲ್ಲಿ ದಂಪತಿ ಮೇಲೆ ದೌರ್ಜನ್ಯ ಎಸಗಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಕಲೆಕ್ಟರ್ ಮತ್ತು ಪೊಲೀಸ್ ವರಿಷ್ಠಾಧಿಕಾರಿಗಳನ್ನು ಮುಖ್ಯಮಂತ್ರಿ ಶಿವರಾಜ್ ಸಿಂಗ್ ಚೌಹಾಣ್ ತೆಗೆದು ಹಾಕಿದ್ದಾರೆ. ಗುನಾದಲ್ಲಿ ಕಾಲೇಜು Read more…

ಕೊರೊನಾದಿಂದ ಮೃತಪಟ್ಟವರ ಅಂತ್ಯಕ್ರಿಯೆಗೆ 15,000 ರೂ.

ಕೊರೊನಾ ಸೋಂಕು ತಗುಲಿ ಮೃತಪಟ್ಟವರ ಅಂತ್ಯಸಂಸ್ಕಾರಕ್ಕೆ 15,000 ರೂ. ನೀಡಲು ಆಂಧ್ರಪ್ರದೇಶ ಸರ್ಕಾರ ತೀರ್ಮಾನ ಕೈಗೊಂಡಿದೆ. ಮುಖ್ಯಮಂತ್ರಿ ಜಗನ್ ಮೋಹನ್ ರೆಡ್ಡಿ ನೇತೃತ್ವದ ಸರ್ಕಾರ ಈ ಕುರಿತು ತೀರ್ಮಾನ Read more…

‌ʼಜಲಕ್ರೀಡೆʼಯಾಡಿದ ಸಿಂಹಗಳ ವಿಡಿಯೋ ವೈರಲ್

ಹುಲಿಗಳು ಒಳ್ಳೆಯ ಈಜುಪಟುಗಳು. ಸಿಂಹಗಳು ಈಜುವುದು ಕಡಿಮೆ. ಆದರೆ, ಮೂರು ಸಿಂಹಗಳು ಗುಜರಾತ್ ನ ಗಿರ್ ಅರಣ್ಯದ ಶೆತುರಂಜಿ ನದಿಯ ಸುಮಾರು 200 ಮೀಟರ್ ವ್ಯಾಪ್ತಿಯಲ್ಲಿ ಈಜುತ್ತಿರುವ ವಿಡಿಯೋ Read more…

CBSE ಪರೀಕ್ಷೆಯಲ್ಲಿ ಅವಳಿ ಸಹೋದರಿಯರ ಅಚ್ಚರಿಯ ಸಾಧನೆ…!

ಸೋಮವಾರದಂದು ಸಿ.ಬಿ.ಎಸ್.ಇ. ಪರೀಕ್ಷೆಯ 12ನೇ ತರಗತಿ ಫಲಿತಾಂಶ ಹೊರಬಿದ್ದಿದೆ. ಕೊರೊನಾ ಸಂಕಷ್ಟದ ಸಂದರ್ಭದಲ್ಲೂ ವಿದ್ಯಾರ್ಥಿಗಳು ಗಣನೀಯ ಸಾಧನೆ ಮಾಡುವ ಮೂಲಕ ಉನ್ನತ ವ್ಯಾಸಂಗಕ್ಕೆ ತೆರಳಲು ಸಜ್ಜಾಗಿದ್ದಾರೆ. ಇದರ ಮಧ್ಯೆ Read more…

ಶಾಕಿಂಗ್ ನ್ಯೂಸ್: ಭೀಕರ ಅಪಘಾತದಲ್ಲಿ ನಾಲ್ವರ ದುರ್ಮರಣ

ಹೈದರಾಬಾದ್: ತೆಲಂಗಾಣದ ಮೆಹಬೂಬ್ ನಗರ ಜಿಲ್ಲೆಯ ಚಿಕಟಾಯಪಾಲೆಂ ಬಳಿ ಲಾರಿ ಪಲ್ಟಿಯಾಗಿ ನಾಲ್ವರು ಕಾರ್ಮಿಕರು ಸಾವನ್ನಪ್ಪಿದ್ದಾರೆ. ಲಾರಿ ಪಲ್ಟಿಯಾಗಿ ಅಪಘಾತ ಸಂಭವಿಸಿದ್ದು, ನಾಲ್ವರು ಕಾರ್ಮಿಕರು ಮೃತಪಟ್ಟು 7 ಜನರಿಗೆ Read more…

BIG NEWS: ದಾಖಲೆ ಇಲ್ಲದೇ ಸಾಗಿಸುತ್ತಿದ್ದ ಬರೋಬ್ಬರಿ 5.22 ಕೋಟಿ ರೂ. ಜಪ್ತಿ

ಚೆನ್ನೈನಲ್ಲಿ ದಾಖಲೆ ಇಲ್ಲದೆ ಸಾಗಿಸುತ್ತಿದ್ದ 5.22 ಕೋಟಿ ರೂಪಾಯಿಯನ್ನು ಜಪ್ತಿ ಮಾಡಲಾಗಿದೆ. ಎಲಾಪುರ ಚೆಕ್ ಪೋಸ್ಟ್ ನಲ್ಲಿ ಪರಿಶೀಲನೆ ವೇಳೆ ಹಣ ವಶಕ್ಕೆ ಪಡೆಯಲಾಗಿದ್ದು, ಹಣ ಸಾಗಿಸುತ್ತಿದ್ದ ಮೂವರನ್ನು Read more…

ಕಾರು ಚಾಲಕನ ಪ್ರಾಣ ಉಳಿಯಲು ಕಾರಣವಾಯ್ತು ಪ್ರಕೃತಿ ಕರೆ…!

ಚಲಿಸುತ್ತಿದ್ದ ಲಾರಿಯಿಂದ ಬಿದ್ದ ಬಂಡೆಯೊಂದು ಕಾರನ್ನು ಜಖಂಗೊಳಿಸಿದ ವಿಡಿಯೋ ವೈರಲ್ ಆಗಿದೆ. ವಿಶೇಷವೆಂದರೆ ಈ ವಿಡಿಯೋಗೆ ನೆಟ್ಟಿಗರು ಬಗೆಬಗೆಯಲ್ಲಿ ಕಾಮೆಂಟ್ ಮಾಡುತ್ತಿದ್ದಾರೆ. ಏಕೆಂದರೆ, ರಸ್ತೆ ಬದಿ ನಿಂತ ಕಾರು Read more…

ಕೊರೋನಾ ಆತಂಕದಲ್ಲಿದ್ದವರಿಗೆ ಭರ್ಜರಿ ಗುಡ್ ನ್ಯೂಸ್: ದೇಶದಲ್ಲೇ ಕೋವಿಡ್ ತಡೆ ಲಸಿಕೆ ರೆಡಿ

ನವದೆಹಲಿ: ಕೊರೋನಾ ತಡೆ ಲಸಿಕೆ ಅಭಿವೃದ್ಧಿಪಡಿಸುವಲ್ಲಿ ವಿಶ್ವದ ಅನೇಕ ದೇಶಗಳ ವಿಜ್ಞಾನಿಗಳು ಶ್ರಮಿಸುತ್ತಿದ್ದಾರೆ. ಲಸಿಕೆ ಕಂಡು ಹಿಡಿಯುವಲ್ಲಿ ಭಾರತ ಮುಂಚೂಣಿಯಲ್ಲಿದ್ದು, ಜಾಗತಿಕ ಮಟ್ಟದಲ್ಲಿ ಪ್ರಮುಖ ಪಾತ್ರ ವಹಿಸಲಿದೆ. ಆಗಸ್ಟ್ Read more…

ಅಶ್ಲೀಲ ವಿಡಿಯೋ ತೋರಿಸಿ ಅತ್ಯಾಚಾರ ಎಸಗಿ ಪರಾರಿಯಾಗಿದ್ದ ಪತ್ರಿಕೆ ಮಾಲೀಕ ಅರೆಸ್ಟ್: ದಾಳಿ ವೇಳೆ ಸಿಡಿ, ಪೆನ್ ಡ್ರೈವ್ ವಶ

ಭೋಪಾಲ್: ಭೋಪಾಲ್ ಮೂಲದ ಪತ್ರಿಕೆ ಮಾಲೀಕನನ್ನು ಅತ್ಯಾಚಾರ ಪ್ರಕರಣದಲ್ಲಿ ಜಮ್ಮು ಮತ್ತು ಕಾಶ್ಮೀರದಲ್ಲಿ ಬುಧವಾರ ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಕಳೆದ ದಿನವಷ್ಟೇ ಆತನಿಗೆ ಸೇರಿದ ಸ್ಥಳಗಳ ಮೇಲೆ Read more…

ಪ್ರವಾಹ ಸಂತ್ರಸ್ಥರ ರಕ್ಷಣೆಗಾಗಿ ಎದೆಮಟ್ಟದ ನೀರಿಗಿಳಿದ ಶಾಸಕ

ಉಕ್ಕೇರುತ್ತಿದ್ದ ಯಮುನಾ ನದಿಯಲ್ಲಿ ವಾಸುದೇವನು ಶ್ರೀಕೃಷ್ಣ ಪರಮಾತ್ಮನನ್ನು ಕುಕ್ಕೆಯಲ್ಲಿ ತಲೆಯ ಮೇಲೆ ಹೊತ್ತು ಗೋಕುಲಕ್ಕೆ ಸಾಗಿಸಿದ್ದನಂತೆ‌. ಇದು ಮಹಾಭಾರತ ಕಾಲದ ಪುರಾಣ ಕಥೆಗಳಲ್ಲಿ ಕಾಣಸಿಗುವ ಸನ್ನಿವೇಶ. ಆದರೆ, ಈ Read more…

ಮಾಂಜಾಗೆ ಸಿಲುಕಿ ಪರದಾಡುತ್ತಿದ್ದ ಪಾರಿವಾಳ ರಕ್ಷಿಸಿದ ಪೊಲೀಸರು

ಮಾಂಜಾವೊಂದಕ್ಕೆ ಸಿಲುಕಿದ್ದ ಪಾರಿವಾಳವನ್ನು ರಕ್ಷಿಸಲು ಉತ್ತರ ಪ್ರದೇಶದ ಬರೇಲಿ ಪೊಲೀಸರು ಕ್ರೇನ್ ತರಿಸಿದ್ದು, ಈ ಘಟನೆಯ ವಿಡಿಯೋ ಈಗ ಟ್ವಿಟರ್‌ನಲ್ಲಿ ವೈರಲ್ ಆಗಿದೆ. ಎರಡು ಮರಗಳ ನಡುವೆ ಇದ್ದ Read more…

ಕೇವಲ 30 ಸೆಕೆಂಡ್ ನಲ್ಲಿ 10 ಲಕ್ಷ ಎಗರಿಸಿದ ಹತ್ತು ವರ್ಷದ ಬಾಲಕ…!

ಕೇವಲ ಹತ್ತು ವರ್ಷದ ಬಾಲಕನೊಬ್ಬ 10 ಲಕ್ಷ ರೂಪಾಯಿಯನ್ನು ಬ್ಯಾಂಕಿನಿಂದ ಎಗರಿಸಿದ ವಿಚಿತ್ರ ಪ್ರಕರಣ ಮಧ್ಯಪ್ರದೇಶದಲ್ಲಿ ನಡೆದಿದೆ. ನೀಮುಚ್ ಜಿಲ್ಲೆಯ ಜವಾದ ಪ್ರದೇಶದಲ್ಲಿ ಘಟನೆ ನಡೆದಿದ್ದು, ಸಿಸಿ ಟಿವಿ Read more…

ಜೇಮ್ಸ್ ಬಾಂಡ್ ಮೇಲಿನ ಪ್ರೀತಿಯಿಂದ ಹೆಸರನ್ನೇ ಬದಲಾಯಿಸಿಕೊಂಡ ಭೂಪ..!

ದೆಹಲಿಯ ನಿವಾಸಿ ವಿಕಾಸ್ ಎಂಬ 33 ವರ್ಷದ ವ್ಯಕ್ತಿ ತಮ್ಮ ಹೆಸರನ್ನು ಜೇಮ್ಸ್‌ ಬಾಂಡ್ ಎಂದು ಬದಲಾಯಿಸಿಕೊಂಡಿದ್ದಾರೆ. ಈ ವಿಚಾರ ಈಗ ಬಯಲಾಗಿದ್ದು ಹೆಸರು ಬದಲಾಯಿಸಿಕೊಂಡಿರುವುದನ್ನು ವಿಕಾಸ್ ಖಚಿತಪಡಿಸಿದ್ದಾರೆ. Read more…

ʼಶವʼದ ಫೋಟೋ ತೆಗೆಯಲು ಬಂದ ಫೋಟೋಗ್ರಾಫರ್‌ ಕಾರಣಕ್ಕೆ ಉಳಿಯಿತು ಜೀವ…!

ಇದೊಂದು ಅಚ್ಚರಿಯ ಘಟನೆ ‘ಶವ’ದ ಫೋಟೋ ತೆಗೆಯಲು ಬಂದ ಛಾಯಾಗ್ರಾಹಕ ವ್ಯಕ್ತಿಯ ಜೀವ ಉಳಿಸಿದ್ದಾನೆ. ಕೇರಳದ ಎರ್ನಾಕುಲಂ ಜಿಲ್ಲೆಯಲ್ಲಿ ಈ ಘಟನೆ ನಡೆದಿದ್ದು, ಛಾಯಾಗ್ರಾಹಕ ಥಾಮಸ್ ಎಂಬಾತನನ್ನು ಪೊಲೀಸರು Read more…

ದೇಶದಲ್ಲಿ ಕೊರೊನಾ ರಣಕೇಕೆ: ದಾಖಲೆ ಮಟ್ಟದಲ್ಲಿ ಸೋಂಕಿತರ ಸಂಖ್ಯೆ

ಕೊರೊನಾ ನಿಯಂತ್ರಣಕ್ಕೆ ಸಾಕಷ್ಟು ಪ್ರಯತ್ನ ನಡೆಯುತ್ತಿದೆ. ಆದ್ರೆ ಕೊರೊನಾ ಅಬ್ಬರ ನಿಲ್ಲಿಸುತ್ತಿಲ್ಲ. ದೇಶದಲ್ಲಿ ಸೋಂಕಿತರ ಸಂಖ್ಯೆ 9 ಲಕ್ಷ 36 ಸಾವಿರ 181 ಕ್ಕೆ ಏರಿದೆ. ಮಂಗಳವಾರ ದೇಶದಲ್ಲಿ Read more…

ಬಡವರಿಗೆ ಊಟ ನೀಡ್ತಿದ್ದ ಅರುಣ್ ಸಿಂಗ್ ಇನ್ನಿಲ್ಲ

ದೇಶದಲ್ಲಿ ಕೊರೊನಾ ವೈರಸ್ ಸೋಂಕು ಹೆಚ್ಚುತ್ತಿದೆ. ಕೊರೊನಾ ವೈರಸ್ ಸೋಂಕು  ಹರಡುವುದನ್ನು ತಡೆಗಟ್ಟಲು ಕೇಂದ್ರ ಸರ್ಕಾರವು ಮಾರ್ಚ್‌ನಲ್ಲಿ ದೇಶದಾದ್ಯಂತ ಲಾಕ್‌ಡೌನ್ ಜಾರಿಗೆ ತಂದಿತ್ತು. ಈ ವೇಳೆ ಅನೇಕ ವಲಸಿಗರು Read more…

ಶಾಕಿಂಗ್ ನ್ಯೂಸ್: ತವರಿಗೆ ಹೋದ ಪತ್ನಿ, ಸಿಟ್ಟಾದ ತಂದೆಯಿಂದ ಕಾಮದ ಮದದಲ್ಲಿ ಹೇಯಕೃತ್ಯ

ಉದಯಪುರ: ರಾಜಸ್ಥಾನದ ಉದಯಪುರ ಜಿಲ್ಲೆಯಲ್ಲಿ ನಡೆದ ಆಘಾತಕಾರಿ ಘಟನೆಯಲ್ಲಿ ಕಾಮುಕನೊಬ್ಬ ತನ್ನ 7 ವರ್ಷದ ಮಗಳ ಮೇಲೆ ಅತ್ಯಾಚಾರ ಎಸಗಿದ್ದಾನೆ. ಗೋವರ್ಧನ ವಿಲಾಸ್ ಪೊಲೀಸ್ ಠಾಣೆ ವ್ಯಾಪ್ತಿಯ ಸುರ್ಫಲಾ Read more…

ಅಪರಾಧಿಗಳ ಮನೆಗೆ ಬ್ಯಾಂಡ್‌ ಸಮೇತ ಬಂದ ಪೊಲೀಸ್…!

ಕ್ರಿಮಿನಲ್ ‌ಗಳನ್ನು ಬೆನ್ನತ್ತುವ ಪೊಲೀಸರು ದಿನೇ ದಿನೇ ಅನೇಕ ರೀತಿಯ ಹೊಸ ಬಗೆಯ ತಂತ್ರಗಳನ್ನು ಅಳವಡಿಸಿಕೊಂಡು ಅವರನ್ನು ಹಿಡಿಯಲು ಬಲೆ ಬೀಸುವುದನ್ನು ಕೇಳಿದ್ದೇವೆ. ಇತ್ತೀಚೆಗೆ ಬಿಹಾರದ ಭಾಗಲ್ಪುರ ಪೊಲೀಸರು Read more…

ನೋಡುಗರಲ್ಲಿ ಗೊಂದಲ ಮೂಡಿಸುತ್ತೆ ಹೂವಿನಂತಹ ಕೀಟ…!

ಅಬ್ಬಾ……ನಮ್ಮ ಸುತ್ತಲ ಪರಿಸರ ಅದೆಷ್ಟು ವಿಚಿತ್ರ ಮತ್ತು ವಿಸ್ಮಯಗಳನ್ನು ತನ್ನೊಳಗೆ ಅಡಗಿಸಿಟ್ಟುಕೊಂಡಿದೆ ? ಈ ಚಿತ್ರವನ್ನೊಮ್ಮೆ ಗಮನಿಸಿ. ನೋಡಲು ಇದು ಯಾವುದೋ ಹೂವಿನಂತೆ ಕಾಣುತ್ತದೆ. ಇನ್ನೊಂದು ಕಡೆಯಿಂದ ಕಾಣುವಾಗ Read more…

ಶಾಕಿಂಗ್ ನ್ಯೂಸ್: ಕೊರೋನಾ ಸೋಂಕಿನಿಂದ ಯುವ ಜಿಲ್ಲಾಧಿಕಾರಿ ಸಾವು

ಕೊಲ್ಕತ್ತಾ: ಆಘಾತಕಾರಿ ಘಟನೆಯಲ್ಲಿ ಪಶ್ಚಿಮ ಬಂಗಾಳದ ಹೂಗ್ಲಿ ಜಿಲ್ಲೆಯ ಚಾಂದ್ ಡೆಪ್ಯುಟಿ ಕಲೆಕ್ಟರ್ ದೇಬದತ್ತ ರೇ ಮೃತಪಟ್ಟಿದ್ದಾರೆ. 33 ವರ್ಷದ ದೇಬದತ್ತ ರೇ ಅವರಿಗೆ ಉಸಿರಾಟದ ಸಮಸ್ಯೆ ಕಾಣಿಸಿಕೊಂಡಿತ್ತು. Read more…

ನೋಡಲು ಥೇಟ್ ತರಕಾರಿಯಂತಿದ್ದರೂ ಕತ್ತರಿಸಿದರೆ ಬಾಯಲ್ಲಿ ನೀರೂರಿಸುತ್ತೆ…!

ನೋಡಲು ಥೇಟ್ ತರಕಾರಿಯಂತಿದೆ, ಕತ್ತರಿಸಿದರೆ ಬಾಯಲ್ಲಿ ನೀರೂರಿಸುತ್ತದೆ. ಇಂಥಾ ಚಿತ್ರ-ವಿಚಿತ್ರಗಳನ್ನು ಹೆಕ್ಕಿ ತೆಗೆಯುವಲ್ಲಿ ನೆಟ್ಟಿಗರೂ ಎತ್ತಿದ ಕೈ. ಕಲಾವಿದ ಬಾಣಸಿಗನೊಬ್ಬ ಕೇಕ್ ನ್ನು ಬದನೆಕಾಯಿ, ಕೋಸು, ಈರುಳ್ಳಿ, ಸೇಬು, Read more…

ವಧುವಿಗಾಗಿ ಬಂದಿದೆ ಬಂಗಾರದ ʼಮಾಸ್ಕ್ʼ

ಕೊರೊನಾ ವೈರಸ್‌ ನಿಯಂತ್ರಣಕ್ಕೆ ಮಾಸ್ಕ್ ಕಡ್ಡಾಯವಾಗಿದೆ. ಮಾರುಕಟ್ಟೆಯಲ್ಲಿ ವಿವಿಧ ರೀತಿಯ ಮಾಸ್ಕ್ ಗಳನ್ನು ಮಾರಾಟ ಮಾಡಲಾಗುತ್ತಿದೆ. ಮದುವೆಯ ಸಮಯದಲ್ಲಿ  ವಧು-ವರರಿಗೆ ವಿವಿಧ ಮಾಸ್ಕ್ ಮಾರುಕಟ್ಟೆಗೆ ಬಂದಿದೆ. ಆಕರ್ಷಕ ಮಾಸ್ಕ್ Read more…

ಸಂದರ್ಶನದಲ್ಲಿ ಫೇಲ್ ಆದ ಪುತ್ರನ ಆತ್ಮಸ್ಥೈರ್ಯ ತುಂಬಿದ ತಂದೆಯ ಪತ್ರಕ್ಕೆ ನೆಟ್ಟಿಗರ ಮೆಚ್ಚುಗೆ

ಈ ವರ್ಷ ಬಲೇ ಸೂತಕಮಯವಾಗಿದೆ ಎಂದು ಎಲ್ಲರಿಗೂ ಅನಿಸತೊಡಗಿದೆ. ಕೋವಿಡ್-19 ಸಾಂಕ್ರಮಿಕದ ಕಾರಣದಿಂದ ಜೀವ ಹಾಗೂ ಜೀವನೋಪಾಯಗಳೆರಡಕ್ಕೂ ಭೀತಿ ಆವರಿಸಿದ್ದು, ಜನರು ಬಹಳ ಆತಂಕ ಹಾಗೂ ಅನಿಶ್ಚಿತತೆಯಿಂದ ಕಾಲ Read more…

ಕೆಲಸದ ನಿರೀಕ್ಷೆಯಲ್ಲಿದ್ದವರಿಗೆ ಭರ್ಜರಿ ಗುಡ್ ನ್ಯೂಸ್: ಸಬ್ ಇನ್ಸ್ ಪೆಕ್ಟರ್ ಹುದ್ದೆಗಳಿಗೆ ಅರ್ಜಿ ಆಹ್ವಾನ

ಕೋಲಾರ: ಸಿಬ್ಬಂದಿ ನೇಮಕಾತಿ ಆಯೋಗ, ಭಾರತ ಸರ್ಕಾರ ವತಿಯಿಂದ ದೆಹಲಿ ಪೊಲೀಸ್ ಇಲಾಖೆಯ ಸಬ್ ಇನ್ಸ್ ಪೆಕ್ಟರ್ (ಜೆಡಿ) ಇನ್ ಸಿಎಪಿಎಫ್‍ಎಸ್, ಸಬ್ ಇನ್ಸ್ ಪೆಕ್ಟರ್ (ಎಕ್ಸಿಕ್ಯುಟಿವ್) ಹುದ್ದೆಗಳಿಗೆ Read more…

CRPF ಕಾನ್ ಸ್ಟೇಬಲ್ ಸೇರಿ ವಿವಿಧ ಹುದ್ದೆ ನೇಮಕಾತಿಗೆ ಅರ್ಜಿ – ಇಲ್ಲಿದೆ ಮಾಹಿತಿ

ದಿ ಸೆಂಟ್ರಲ್ ರಿಸರ್ವ್ ಪೊಲೀಸ್ ಫೋರ್ಸ್(ಸಿಆರ್ಪಿಎಫ್) ವಿವಿಧ ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನಿಸಿದೆ. ಗ್ರೂಪ್ ಬಿ ಮತ್ತು ಸಿ ವೃಂದದ ಹುದ್ದೆಗಳು ಸೇರಿದಂತೆ ವಿವಿಧ ಹುದ್ದೆಗಳಿಗೆ ನೇಮಕಾತಿ ನಡೆಯಲಿದೆ. Read more…

BIG BREAKING: ಆನ್ಲೈನ್ ಶಿಕ್ಷಣಕ್ಕೆ ಕೇಂದ್ರ ಸರ್ಕಾರದಿಂದ ಮಾರ್ಗಸೂಚಿ ಪ್ರಕಟ

ನವದೆಹಲಿ: ಆನ್ಲೈನ್ ಶಿಕ್ಷಣಕ್ಕೆ ಕೇಂದ್ರ ಸರ್ಕಾರದಿಂದ ಮಾರ್ಗಸೂಚಿ ಹೊರಡಿಸಲಾಗಿದೆ. 1 ರಿಂದ 8ನೇ ತರಗತಿಯವರೆಗೆ 45 ನಿಮಿಷದ 2 ಕ್ಲಾಸ್ ನಡೆಸಲು ಮಾನವ ಸಂಪನ್ಮೂಲ ಇಲಾಖೆಯಿಂದ ಮಾರ್ಗಸೂಚಿ ಹೊರಡಿಸಲಾಗಿದೆ. Read more…

ಮರಣೋತ್ತರ ಪರೀಕ್ಷೆಯಲ್ಲಿ ಬಯಲಾಯ್ತು ಬಿಜೆಪಿ ಶಾಸಕನ ಸಾವಿನ ರಹಸ್ಯ

ಕೊಲ್ಕತ್ತಾ: ಪಶ್ಚಿಮಬಂಗಾಳದ ಉತ್ತರ ದಿನಾಜ್ ಪುರ ಹೆಮ್ಟಾಬಾದ್ ಮತಕ್ಷೇತ್ರದ ಬಿಜೆಪಿ ಶಾಸಕ ದೇವೇಂದ್ರನಾಥ ರಾಯ್(60) ಅವರ ಮರಣೋತ್ತರ ಪರೀಕ್ಷಾ ವರದಿ ಬಂದಿದೆ. ಅವರ ದೇಹದ ಮೇಲೆ ಯಾವುದೇ ಗಾಯದ Read more…

ಸ್ವಲ್ಪ ನೆಮ್ಮದಿ ಸುದ್ದಿ ನೀಡಿದ ಕೇಂದ್ರ ಆರೋಗ್ಯ ಸಚಿವಾಲಯ

ದೇಶದಲ್ಲಿ ಕೊರೊನಾ ಸ್ಥಿತಿ ಹೇಗಿದೆ ಎನ್ನುವ ಬಗ್ಗೆ ಕೇಂದ್ರ ಆರೋಗ್ಯ ಸಚಿವಾಲಯ, ಗೃಹ ಸಚಿವಾಲಯ ಮತ್ತು ಐಸಿಎಂಆರ್ ಜಂಟಿ ಪತ್ರಿಕಾಗೋಷ್ಠಿ ನಡೆಸಿ ಮಾಹಿತಿ ನೀಡಿದೆ. ಭಾರತದಲ್ಲಿ ಕೊರೊನಾ ವೈರಸ್ Read more…

ನೆರೆಯಿಂದ ಬಚಾವಾಗಲು ಗುಳೆ ಹೊರಟ ಆನೆಗಳು…!

ಅಸ್ಸಾಂ ರಾಜ್ಯದಲ್ಲಿ ಪ್ರವಾಹ ಜನರನ್ನು ಸಂಕಷ್ಟಕ್ಕೆ ನೂಕಿದೆ. ಅಷ್ಟೇ ಏಕೆ ಪ್ರಾಣಿಗಳಿಗೂ ಕಷ್ಟ ನೀಡಿದೆ. ಆನೆಗಳು ಹಿಂಡು ಎತ್ತರದ ಪ್ರದೇಶಗಳಿಗೆ ಗುಳೆ ಹೋಗುತ್ತಿರುವ ದೃಶ್ಯ ಅಲ್ಲಿ ಕಂಡುಬರುತ್ತಿದೆ. ಆನೆಗಳ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...