alex Certify India | Kannada Dunia | Kannada News | Karnataka News | India News - Part 1296
ಕನ್ನಡ ದುನಿಯಾ
    Dailyhunt JioNews

Kannada Duniya

ಬಿಗ್ ನ್ಯೂಸ್: ಜೂನ್ 16 ರಿಂದ ವಿಧಾನಸಭೆ ಬಜೆಟ್ ಅಧಿವೇಶನ, ರಾಜ್ಯಪಾಲರ ಭಾಷಣ

ಆಂಧ್ರಪ್ರದೇಶ ವಿಧಾನಸಭೆಯ ಬಜೆಟ್ ಅಧಿವೇಶನ ಜೂನ್ 16 ರಂದು ಆರಂಭವಾಗಲಿದೆ. ರಾಜ್ಯಪಾಲ ಬಿಸ್ವ ಭೂಷಣ್ ಹರಿಚಂದನ್ ಜೂನ್ 16ರಂದು ಬೆಳಿಗ್ಗೆ 10 ಗಂಟೆಗೆ ವಿಧಾನಸಭೆಯ ಜಂಟಿ ಅಧಿವೇಶನವನ್ನು ಉದ್ದೇಶಿಸಿ Read more…

ಸ್ಥಳೀಯರಿಗೆ ಕೊರೋನಾ ಚಿಕಿತ್ಸೆ ಬಗ್ಗೆ ಆದೇಶ ನೀಡಿದ ಸಿಎಂ ಕೇಜ್ರಿವಾಲ್ ಗೆ ಲೆ.ಗವರ್ನರ್ ಶಾಕ್

ನವದೆಹಲಿ: ದೆಹಲಿ ಜನರಿಗೆ ಮಾತ್ರ ಕೊರೋನಾ ಚಿಕಿತ್ಸೆ ಎಂದು ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಆದೇಶ ನೀಡಿರುವುದಕ್ಕೆ ಲೆಫ್ಟಿನೆಂಟ್ ಗವರ್ನರ್ ಬ್ರೇಕ್ ಹಾಕಿದ್ದಾರೆ. ದೆಹಲಿ ಲೆಫ್ಟಿನೆಂಟ್ ಗವರ್ನರ್ ಅನಿಲ್ Read more…

ಬಿಗ್‌ ಬ್ರೇಕಿಂಗ್: SSC ಪರೀಕ್ಷೆಗಳನ್ನು ರದ್ದುಗೊಳಿಸಿದ ಸರ್ಕಾರ

ದೇಶದಲ್ಲಿ ಕೊರೊನಾ ವೈರಸ್‌ ಮಾರಣಾಂತಿಕವಾಗಿ ಕಾಡುತ್ತಿರುವ ಪರಿಣಾಮ ಇದರ ನಿಯಂತ್ರಣಕ್ಕಾಗಿ ಕಳೆದ ಎರಡೂವರೆ ತಿಂಗಳಿಗೂ ಅಧಿಕ ಕಾಲದಿಂದ ಕೇಂದ್ರ ಸರ್ಕಾರ ಲಾಕ್‌ ಡೌನ್‌ ಜಾರಿಗೊಳಿಸಿದ್ದು, ಈ ಹಿನ್ನಲೆಯಲ್ಲಿ ನಿಗದಿಯಾಗಿದ್ದ Read more…

ರಾತ್ರಿ ಮನೆಯವರೆಲ್ಲ ಮಲಗುತ್ತಿದ್ದಂತೆ ಘೋರ ಕೃತ್ಯವೆಸಗಿದ ವ್ಯಕ್ತಿ

ರಾಜಸ್ಥಾನದ ಶ್ರೀಗಂಗಾನಗರದಲ್ಲಿ ವ್ಯಕ್ತಿಯೊಬ್ಬ ಕಬ್ಬಿಣದ ರಾಡ್ ನಿಂದ ಹೊಡೆದು ಪತ್ನಿ ಮತ್ತು ಮಗನನ್ನು ಕೊಲೆ ಮಾಡಿದ್ದಾನೆ. ಮತ್ತೊಬ್ಬ ಪುತ್ರನ ಮೇಲೆಯೂ ಹಲ್ಲೆ ಮಾಡಿದ್ದು ಆತ ಪರಾರಿಯಾಗಿ ಜೀವ ಉಳಿಸಿಕೊಂಡಿದ್ದಾನೆ. Read more…

ಲಾಕ್ ಡೌನ್ ಉಲ್ಲಂಘನೆ; ಲಂಚ ಕೇಳಿ ಸಿಕ್ಕಿಬಿದ್ದ ಪೊಲೀಸರು..!

ಕೊರೊನಾ ವೈರಸ್ ನಡುವೆಯೂ ಭ್ರಷ್ಟಾಚಾರ ಬೇರು ಬಿಡಲು ಅವಕಾಶಗಳನ್ನು ಸೃಷ್ಟಿಸಿಕೊಳ್ಳುತ್ತಿದೆ. ಲಾಕ್ಡೌನ್ ನಿಯಮ ಉಲ್ಲಂಘಿಸಿದ ಕಾರಣಕ್ಕೆ ಬಂಧಿಸುತ್ತೇವೆ, ಬಂಧನ ಬೇಡವೆಂದರೆ ಐವತ್ತು ಸಾವಿರ ರೂ. ಲಂಚ ಕೊಡಬೇಕೆಂದು ಬೇಡಿಕೆ Read more…

ಏರ್ಪೋರ್ಟ್ ನಲ್ಲೇ 74 ದಿನ ಕಳೆದ ಫುಟ್ ಬಾಲ್ ಆಟಗಾರ…!

ಮುಂಬೈ ವಿಮಾನ ನಿಲ್ದಾಣವೇ ಈತನ ಪಾಲಿಗೆ ಮನೆಯಾಗಿತ್ತು. ಅದೂ ಒಂದೆರಡು ದಿನವಲ್ಲ, ಬರೋಬ್ಬರಿ 74 ದಿನ ಈತ ಅಲ್ಲೇ ಬಂಧಿಯಾಗಿದ್ದ. ಕೇರಳದ ಕ್ಲಬ್ ವೊಂದರ ಫುಟ್ ಬಾಲ್ ಪಂದ್ಯಾವಳಿಗಾಗಿ Read more…

‘ಕೊರೊನಾ’ ದೇವಿಯ ಮೊರೆ ಹೋದ ಮಹಿಳೆಯರು…!

ಕೊರೊನಾ ವೈರಸ್‌ಗೆ ಮದ್ದು ಕಂಡು ಹಿಡಿಯಲು ಇಡೀ ಜಗತ್ತೇ ಹರಸಾಹಸ ಪಡುತ್ತಿದೆ. ಇದೇ ವೇಳೆ ಭಾರತದಲ್ಲಿ ಈ ಸಾಂಕ್ರಾಮಿಕವು ಅಳಿಯಲಿ ಎಂದು ಕೆಲವೊಂದು ಜನ ದೇವರಿಗೆ ಮೊರೆ ಹೋಗುತ್ತಿದ್ದು Read more…

ಹಾವುಗಳ ಮಿಲನ‌ ಮಹೋತ್ಸವದ ವಿಡಿಯೋ ವೈರಲ್

ಹಾವುಗಳ ಮಿಲನದ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ಸಾಕಷ್ಟು ವೈರಲ್ ಆಗಿದೆ. ಹಾವುಗಳು ಪರಸ್ಪರ ಸುತ್ತಿಕೊಂಡು ಆಟವಾಡುವ, ಮಿಲನದಲ್ಲಿ ತೊಡಗಿರುವ ವಿಡಿಯೋ ಇದಾಗಿದೆ.‌ “ನಾಗರಹಾವುಗಳ ಮಿಲನ” ಎಂಬ ಕ್ಯಾಪ್ಶನ್ ನೊಂದಿಗೆ Read more…

ಅಬ್ಬಾ…! ಅಂತರ ಕಾಯ್ದುಕೊಳ್ಳಲು ಇವರೇನು ಮಾಡಿದ್ದಾರೆ ಗೊತ್ತಾ…?

ಕೊರೋನಾ ಹರಡದಿರಲು ಸಾಮಾಜಿಕ ಅಂತರ ಕಾಯ್ದುಕೊಳ್ಳುವಂತೆ ನಿಯಮವೇನೋ ಇದೆ. ಆದರದು ಹೇಗೆ ಸಾಧ್ಯ ? ಇಲ್ಲಿದೆ ನೋಡಿ ಆ ಪ್ರಶ್ನೆಗೆ ಉತ್ತರ. ಇತ್ತೀಚೆಗೆ ಅಂಫಾನ್ ಚಂಡಮಾರುತ ಅಪ್ಪಳಿಸಿದ ಪಶ್ಚಿಮ Read more…

BIG NEWS: ಶಿಕ್ಷಣ ಇಲಾಖೆಯಿಂದ ಸಭೆ, ಶಾಲೆಗಳ ಪುನಾರಂಭದ ಬಗ್ಗೆ ಮಹತ್ವದ ನಿರ್ಧಾರ

ನವದೆಹಲಿ: ಶಾಲೆಗಳ ಪುನಾರಂಭ ವಿಚಾರಕ್ಕೆ ಸಂಬಂಧಿಸಿದಂತೆ ಇಂದು ಶಿಕ್ಷಣ ಇಲಾಖೆಯ ಮಹತ್ವದ ಸಭೆ ಕರೆಯಲಾಗಿದ್ದು, ಕೇಂದ್ರ ಶಿಕ್ಷಣ ಇಲಾಖೆ ಕಾರ್ಯದರ್ಶಿ ಸಭೆ ನಡೆಸಲಿದ್ದಾರೆ. ವಿಡಿಯೋ ಕಾನ್ಫರೆನ್ಸ್ ಮೂಲಕ ಶಿಕ್ಷಣ Read more…

BIG BREAKING: ವಿಮಾನ ಪತನ, ಮಹಿಳಾ ಪೈಲಟ್ ಸೇರಿ ಇಬ್ಬರ ದುರ್ಮರಣ

ಒಡಿಶಾದಲ್ಲಿ ತರಬೇತಿ ವಿಮಾನ ಪತನವಾಗಿದ್ದು, ಇಬ್ಬರು ಪೈಲಟ್ ಗಳು ಸಾವನ್ನಪ್ಪಿದ್ದಾರೆ. ಬಿಹಾರ ಮತ್ತು ತಮಿಳುನಾಡು ಪೈಲಟ್ ಗಳು ವಿಮಾನ ಅಪಘಾತದಲ್ಲಿ ಮೃತಪಟ್ಟಿದ್ದಾರೆ. ಒಡಿಶಾದ ಧೇಂಕ್ ನಲ್ ಜಿಲ್ಲೆಯಲ್ಲಿ ಸೋಮವಾರ Read more…

BIG NEWS: ಭಾರತೀಯ ಸೇನೆಯಿಂದ ಭರ್ಜರಿ ಬೇಟೆ, ಎನ್ ಕೌಂಟರ್ ನಲ್ಲಿ 9 ಉಗ್ರರು ಫಿನಿಶ್

ಜಮ್ಮು ಮತ್ತು ಕಾಶ್ಮೀರದ ಶೋಪಿಯಾನ್ ನಲ್ಲಿ ಭಾರತೀಯ ಸೇನೆ ಭರ್ಜರಿ ಕಾರ್ಯಾಚರಣೆ ನಡೆಸಿದ್ದು, ಎನ್ ಕೌಂಟರ್ ನಲ್ಲಿ ನಾಲ್ವರು ಉಗ್ರರನ್ನು ಹತ್ಯೆ ಮಾಡಲಾಗಿದೆ. ಶೋಪಿಯಾನ್ ಪಿಂಜೂರಾ ಏರಿಯಾದಲ್ಲಿ ಉಗ್ರರು Read more…

ಕೊರೊನಾ ಸಂಕಷ್ಟದ ನಡುವೆಯೂ ಶುರುವಾಯ್ತು ‘ರೆಸಾರ್ಟ್’ ರಾಜಕಾರಣ…!

ದೇಶಕ್ಕೆ ಕಂಟಕಪ್ರಾಯವಾಗಿ ಪರಿಣಮಿಸಿರುವ ಕೊರೊನಾ ವೈರಸ್ ನಿಯಂತ್ರಣಕ್ಕಾಗಿ ಕೇಂದ್ರ ಸರ್ಕಾರ ಲಾಕ್ಡೌನ್ ಜಾರಿಗೊಳಿಸಿದ್ದರೂ ಸಹ ರಾಜಕೀಯ ಚಟುವಟಿಕೆಗಳು ನಿಂತಿಲ್ಲ. ಅಧಿಕಾರದ ಸಲುವಾಗಿ ತಂತ್ರ-ಪ್ರತಿತಂತ್ರ ಮುಂದುವರಿಯುತ್ತಲೇ ಇವೆ. ರಾಜ್ಯಸಭಾ ಚುನಾವಣೆ Read more…

ಶಾಕಿಂಗ್ ಸುದ್ದಿ: ಕೊರೊನಾದಿಂದ ಮೃತಪಟ್ಟ ವ್ಯಕ್ತಿಯ ದೇಹವನ್ನು ಗುಂಡಿಗೆ ಎಸೆದ ಸಿಬ್ಬಂದಿ…!

ದೇಶವನ್ನು ಮಹಾ ಮಾರಿಯಾಗಿ ಕಾಡುತ್ತಿರುವ ಕೊರೊನಾ ಎಲ್ಲರನ್ನೂ ಬೆಚ್ಚಿಬೀಳಿಸಿದೆ. ಕೊರೊನಾ ಸೋಂಕು ಹೊಂದಿರುವ ಶಂಕಿತರ ಬಳಿ ಹೋಗಲೂ ಸಹ ಜನ ಭಯ ಬೀಳುತ್ತಿದ್ದಾರೆ. ಇಂತಹುದರ ಮಧ್ಯೆ ಸರ್ಕಾರಿ ಸಿಬ್ಬಂದಿ Read more…

PUBG ಗೀಳಿಗೆ ಮತ್ತೊಬ್ಬ ಬಾಲಕ ಬಲಿ….!

ಪಬ್ಜಿ ಗೇಮ್ ಗೀಳಿಗೆ ಬಿದ್ದು ಈಗಾಗಲೇ ಹಲವರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಇದೀಗ ಅದಕ್ಕೆ ಮತ್ತೊಂದು ಪ್ರಕರಣ ಸೇರ್ಪಡೆಯಾಗಿದ್ದು, ಈ ಘಟನೆ ರಾಜಸ್ಥಾನದ ಕೋಟಾದಲ್ಲಿ ನಡೆದಿದೆ. ಕೋಟಾದ ಗಾಂಧಿ ಕಾಲೋನಿಯಲ್ಲಿ Read more…

ಮಾಸ್ಕ್ ಧರಿಸದೆ ಓಡಾಡಿ ದಂಡ ತೆತ್ತ ಐಜಿಪಿ…!

ದೇಶಕ್ಕೆ ಕಂಟಕಪ್ರಾಯವಾಗಿ ಪರಿಣಮಿಸಿರುವ ಕೊರೊನಾ ಮಹಾಮಾರಿ ನಿಯಂತ್ರಣಕ್ಕಾಗಿ ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ಹಲವಾರು ಕ್ರಮ ಕೈಗೊಂಡಿದ್ದು, ದೇಶದಾದ್ಯಂತ ಲಾಕ್ ಡೌನ್ ಜಾರಿಗೊಳಿಸುವುದರ ಜೊತೆಗೆ ಮಾಸ್ಕ್ ಧರಿಸುವುದು ಹಾಗೂ Read more…

ಬಿಗ್ ನ್ಯೂಸ್: ಜೂನ್ 10 ರಿಂದ ‘ರಾಮಮಂದಿರ’ ನಿರ್ಮಾಣ ಕಾರ್ಯ ಶುರು

ಕೊರೊನಾ ಲಾಕ್ಡೌನ್ ಹಿನ್ನೆಲೆಯಲ್ಲಿ ಅಯೋಧ್ಯೆಯ ಶ್ರೀರಾಮ ಮಂದಿರ ನಿರ್ಮಾಣ ಕಾರ್ಯ ವಿಳಂಬವಾಗಬಹುದೇನೋ ಎಂಬ ವದಂತಿ ಮಧ್ಯೆ ಭಕ್ತರಿಗೆ ಸಂತಸದ ಸುದ್ದಿ ಸಿಕ್ಕಿದೆ. ಜೂನ್ 10 ರ ಬುಧವಾರದಿಂದ ರಾಮಮಂದಿರ Read more…

ಲಾಕ್ಡೌನ್ ನಿಂದ ತತ್ತರಿಸಿದ ಜನತೆಗೆ ಗುಡ್ ನ್ಯೂಸ್: ಇಂದಿನಿಂದ ಹೊಸ ಜೀವನ – ದೇಗುಲ, ಮಾಲ್, ಹೋಟೆಲ್ ಸೇರಿ ಬಹುತೇಕ ಚಟುವಟಿಕೆ ಆರಂಭ

ನವದೆಹಲಿ: ಜೂನ್ 30 ರ ವರೆಗೂ ಲಾಕ್ಡೌನ್ ಮುಂದುವರೆದಿದ್ದರೂ, ಅನೇಕ ಚಟುವಟಿಕೆಗಳ ಆರಂಭಕ್ಕೆ ಅವಕಾಶ ನೀಡಲಾಗಿದೆ. ಇಂದಿನಿಂದ ಧಾರ್ಮಿಕ ಕೇಂದ್ರಗಳು, ಶಾಪಿಂಗ್ ಮಾಲ್, ಹೋಟೆಲ್, ಪ್ರವಾಸಿತಾಣ ಆರಂಭವಾಗಲಿವೆ. ಈಗಾಗಲೇ Read more…

BIG NEWS: ದೇಶಾದ್ಯಂತ ಶಾಲಾ, ಕಾಲೇಜು ಆರಂಭಕ್ಕೆ ಮುಹೂರ್ತ ನಿಗದಿ

ನವದೆಹಲಿ: ದೇಶಾದ್ಯಂತ ಆಗಸ್ಟ್ 15 ರ ನಂತರವೇ ಶಾಲಾ-ಕಾಲೇಜುಗಳನ್ನು ಪುನಾರಂಭ ಮಾಡಲು ಕೇಂದ್ರ ಸರ್ಕಾರ ಮುಂದಾಗಿದೆ. ದೇಶಾದ್ಯಂತ ಪೋಷಕರಿಂದ ತೀವ್ರ ವಿರೋಧ ವ್ಯಕ್ತವಾದ ಹಿನ್ನೆಲೆಯಲ್ಲಿ ಕೇಂದ್ರ ಸರ್ಕಾರ ಈ Read more…

ಅನಿರೀಕ್ಷಿತ ಅತಿಥಿಯನ್ನು ಕ್ಯಾಮರಾದಲ್ಲಿ ಸೆರೆ ಹಿಡಿದ ಪ್ರಿಯಾಂಕಾ ಪುತ್ರ

ಕಾಂಗ್ರೆಸ್ ಮುಖಂಡರಾದ ಪ್ರಿಯಾಂಕಾ ವಾದ್ರಾ ಅವರು ವಿಶ್ವ ಪರಿಸರ ದಿನಾಚರಣೆಯಂದು ಬೆರಗುಗೊಳಿಸುವ ವಿಶೇಷ ಛಾಯಾಚಿತ್ರವನ್ನು ಜಾಲತಾಣದಲ್ಲಿ ಹಂಚಿಕೊಂಡಿದ್ದಾರೆ. ತಮ್ಮ ಪುತ್ರ ರೆಹಾನ್ ವಾದ್ರಾ ಕ್ಲಿಕ್ಕಿಸಿದ ಅನಿರೀಕ್ಷಿತ ಅತಿಥಿಯ ಫೋಟೋ Read more…

ಬಿಗ್ ನ್ಯೂಸ್: ಶಾಲಾ – ಕಾಲೇಜು ಆರಂಭದ ಕುರಿತು ಕೇಂದ್ರ ಸಚಿವರಿಂದ ಮಹತ್ವದ ಹೇಳಿಕೆ

ಕೊರೊನಾ ವೈರಸ್ ನಿಯಂತ್ರಣಕ್ಕಾಗಿ ಕೇಂದ್ರ ಸರ್ಕಾರ ಕಳೆದ ಎರಡೂವರೆ ತಿಂಗಳಿಗೂ ಅಧಿಕ ಕಾಲದಿಂದ ಲಾಕ್ ಡೌನ್ ಜಾರಿಗೊಳಿಸಿದ್ದು, ಜೂನ್ 30 ಕ್ಕೆ ಐದನೇ ಹಂತದ ಲಾಕ್ಡೌನ್ ಅಂತ್ಯಗೊಳ್ಳಲಿದೆ. ಇದರ Read more…

ಮೋದಿ ಸರ್ಕಾರದಿಂದ ದೇಶದ ಆರ್ಥಿಕತೆಯ ನಾಶ

ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರದಿಂದ ದೇಶದ ಆರ್ಥಿಕತೆಯನ್ನೇ ನಾಶಗೊಳಿಸಲಾಗಿದೆ ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಆರೋಪಿಸಿದ್ದಾರೆ. ಕೊರೊನಾ ಸೋಂಕು ತಡೆಯಲು ಜಾರಿಗೆ ತಂದ Read more…

ಲಾಕ್ ಡೌನ್ ವೇಳೆಯಲ್ಲೇ ಹೃದಯವಿದ್ರಾವಕ ಘಟನೆ, ಸಂಕಷ್ಟದಿಂದ ಮಗುವನ್ನೇ ಮಾರಿದ ದಂಪತಿ

ಕೊಲ್ಕತ್ತಾ: ಲಾಕ್ ಡೌನ್ ಜಾರಿಯಾಗಿದ್ದರಿಂದ ಕೆಲಸವಿಲ್ಲದೆ ಸಂಕಷ್ಟಕ್ಕೆ ಸಿಲುಕಿದ ದಂಪತಿ ತಮ್ಮ ಎರಡು ತಿಂಗಳ ಮಗುವನ್ನು ದೂರದ ಸಂಬಂಧಿಕರಿಗೆ ಮಾರಾಟ ಮಾಡಿದ ಘಟನೆ ಪಶ್ಚಿಮ ಬಂಗಾಳದ ಮಿಡ್ನಾಪುರ್ ಜಿಲ್ಲೆಯಲ್ಲಿ Read more…

BIG NEWS: ಖಾಸಗಿ ಆಸ್ಪತ್ರೆಗಳ ದುಬಾರಿ ಕೊರೋನಾ ಚಿಕಿತ್ಸಾ ದರಕ್ಕೆ ಕಡಿವಾಣ ಹಾಕಿದ ತಮಿಳುನಾಡು ಸರ್ಕಾರ

ಚೆನ್ನೈ: ಕೊರೋನಾ ಚಿಕಿತ್ಸೆ ಹೆಸರಲ್ಲಿ ಖಾಸಗಿ ಆಸ್ಪತ್ರೆಗಳು ಸುಲಿಗೆ ಮಾಡುತ್ತಿರುವ ಬಗ್ಗೆ ಸಾರ್ವಜನಿಕರಿಂದ ವ್ಯಾಪಕ ದೂರು ಕೇಳಿಬಂದ ಹಿನ್ನೆಲೆಯಲ್ಲಿ ತಮಿಳುನಾಡು ಸರ್ಕಾರ ಕ್ರಮ ಕೈಗೊಂಡಿದ್ದು, ಖಾಸಗಿ ಆಸ್ಪತ್ರೆಗಳಲ್ಲಿ ಚಿಕಿತ್ಸೆಗೆ Read more…

ಉಡುಪಿ, ಯಾದಗಿರಿಯಲ್ಲಿ ಕೊರೋನಾ ಶತಕ: ರಾಜ್ಯದಲ್ಲಿ ಇಬ್ಬರ ಸಾವು

ಬೆಂಗಳೂರು: ರಾಜ್ಯದಲ್ಲಿ ಇವತ್ತು ಒಂದೇ ದಿನ 378 ಮಂದಿಗೆ ಕೊರೊನಾ ಸೋಂಕು ತಗುಲಿರುವುದು ದೃಢಪಟ್ಟಿದ್ದು ಒಟ್ಟು ಸೋಂಕಿತರ ಸಂಖ್ಯೆ 5213 ಕ್ಕೆ ಏರಿಕೆಯಾಗಿದೆ. ಉಡುಪಿಯಲ್ಲಿ 121, ಯಾದಗಿರಿ 103, Read more…

ಸಹೋದರನ ವಿರೋಧದ ನಡುವೆಯೂ ಅತ್ತಿಗೆಯೊಂದಿಗೆ ಸಂಬಂಧ ಬೆಳೆಸಿದ ಮೈದುನ ಸಾವು

ಭುವನೇಶ್ವರ: ಒಡಿಶಾದ ಕಿಯೋಂಜರ್ ಜಿಲ್ಲೆಯ ಟೆಲ್ಕೋಯಿ ಪೊಲೀಸ್ ಠಾಣೆ ವ್ಯಾಪ್ತಿಯ ಲಕ್ಷ್ಮೀನಾರಾಯಣಪುರ ಎಂಬಲ್ಲಿ ಅಣ್ಣನೇ ತಮ್ಮನನ್ನು ಬಾಣಬಿಟ್ಟು ಕೊಲೆ ಮಾಡಿದ್ದಾನೆ. ಜಿತು ಮುಂಡಾ ಕೊಲೆಯಾದ ವ್ಯಕ್ತಿ. ಈತ ತನ್ನ Read more…

ಉಸಿರು ಬಿಗಿಹಿಡಿದು ನೋಡುವಂತೆ ಮಾಡುತ್ತೆ ಈ ವಿಡಿಯೋ…!

ಚಿರತೆಯೊಂದು ಮರದ ಮೇಲೆ ಹತ್ತಿ ಕೊಂಬೆಯ ತುದಿಯಲ್ಲಿ ಕುಳಿತಿದ್ದ ಕೋತಿಯನ್ನು ಕೆಳಗೆ ಬೀಳಿಸಲು ಕೊಂಬೆಯನ್ನು ಅಲುಗಿಸಿದ ವಿಚಿತ್ರ ಪ್ರಸಂಗದ ವಿಡಿಯೋ ವೈರಲ್ ಆಗಿದೆ. ಸರಸರನೆ ಮರ ಏರುವ ಚಿರತೆ Read more…

1 ಕೋಟಿ ಸಂಬಳ ಪಡೆದ ಶಿಕ್ಷಕಿ ಸುದ್ದಿ ಕೇಳಿ ನೆಟ್ಟಿಗರು ಕಕ್ಕಾಬಿಕ್ಕಿ

ಉತ್ತರ ಪ್ರದೇಶದ ಅನಾಮಿಕ ಶುಕ್ಲ ಏಕಕಾಲದಲ್ಲಿ 25 ಶಾಲೆಗಳಲ್ಲಿ ಶಿಕ್ಷಕರಾಗಿ ಕೆಲಸ ಮಾಡಿ 13 ತಿಂಗಳ ಅವಧಿಯಲ್ಲಿ 1 ಕೋಟಿ ರೂ. ಸಂಗ್ರಹಿಸಿದ್ದಾರೆ…! ಅನಾಮಿಕ ಅವರು ಕಸ್ತೂರಿ ಬಾ Read more…

ನುಂಗಲು ಬಂದ ಹಾವಿನ ಮೇಲೆ ಜಾಲಿ ರೈಡ್ ಮಾಡಿದ ಕಪ್ಪೆ…!

ಹಾವುಗಳ ಪ್ರಧಾನ ಆಹಾರ ಎನಿಸಿಕೊಂಡಿದ್ದು ಕಪ್ಪೆ. ಆದರೆ ಕಪ್ಪೆಯೊಂದು ಹಾವಿನ ಮೇಲೆ ಕುಳಿತು ಸವಾರಿ ಮಾಡಿರುವ ವಿಡಿಯೋ ಇದೀಗ ವೈರಲ್ ಆಗಿದ್ದು ಸೋಜಿಗ ಎನಿಸಿದೆ. ಹಾವಿನ ವಿಡಿಯೋಗಳು ಮತ್ತು Read more…

ತಮಿಳುನಾಡಿನ ಈ ಹುಡುಗಿ ಈಗ ವಿಶ್ವಸಂಸ್ಥೆ ಸದ್ಭವನಾ ರಾಯಭಾರಿ..!

ಕೊರೊನಾ ಸಮಯದಲ್ಲಿ ಬಡವರಂತೂ ಸಾಕಷ್ಟು ನಲುಗಿ ಹೋಗಿದ್ದಾರೆ. ಊಟವಿಲ್ಲದೆ ಪರದಾಡಿದ್ದಾರೆ. ಅನೇಕ ಮಂದಿ ಬಡವರ ಪರ ನಿಂತು ಅವರಿಗೆ ಊಟೋಪಚಾರ ಮಾಡಿದ್ದಾರೆ. ಇದೀಗ ತಮಿಳುನಾಡಿನ 13 ವರ್ಷದ ಪೋರಿ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...